alex Certify High court | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಜಗನ್ ಗಂಭೀರ ಆರೋಪದ ಬೆನ್ನಲ್ಲೇ ಹೈಕೋರ್ಟ್ ನಿಂದ ಅಚ್ಚರಿಯ ಆದೇಶ

ಹೈದರಾಬಾದ್: ತೀರ್ಪುಗಳ ಕುರಿತಾದ ಮಾನ ಹಾನಿಕರ ಟೀಕೆಗಳಿಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಲು ಆಂಧ್ರಪ್ರದೇಶ ಹೈಕೋರ್ಟ್ ಆದೇಶ ನೀಡಿದೆ. ನ್ಯಾಯಾಧೀಶರನ್ನು ದೂಷಿಸಿದ ಎಲ್ಲರ ವಿರುದ್ಧವೂ ಸಿಬಿಐ ಪ್ರಕರಣ ದಾಖಲಿಸಬೇಕೆಂದು Read more…

ಬಿಗ್ ನ್ಯೂಸ್: ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳ ಮೀಸಲಾತಿ ವಿವಾದಕ್ಕೆ ಮುಕ್ತಿ ಸಿಕ್ಕಿದ್ದು ಸ್ಥಳೀಯ ಸಂಸ್ಥೆಗಳಿಗೆ ಸದ್ಯವೇ ಪೌರಾಡಳಿತ ಭಾಗ್ಯ ಸಿಗಲಿದೆ. ರಾಜ್ಯಪಾಲರಿಂದ ಅಂಗೀಕಾರ ದೊರೆತ ನಂತರ Read more…

ವೇಳಾಪಟ್ಟಿ ಪ್ರಕಟಿಸಿ ಅಕ್ಟೋಬರ್, ನವೆಂಬರ್ ಗೆ ಗ್ರಾಮ ಪಂಚಾಯಿತಿ ಚುನಾವಣೆಗೆ ಆಯೋಗ ಸಿದ್ಧತೆ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದಿಂದ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಕ್ಟೋಬರ್, ನವೆಂಬರ್ ನಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಂಡಿರುವ ಆಯೋಗ ಅಗತ್ಯವಾದ ಪೊಲೀಸ್ ಬಂದೋಬಸ್ತ್ Read more…

ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ – ಆ.31 ರೊಳಗೆ ಮತದಾರರ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಆಗಸ್ಟ್ 31 ರೊಳಗೆ ಗ್ರಾಮ ಪಂಚಾಯಿತಿ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಹೈಕೋರ್ಟ್ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆ Read more…

BIG NEWS: ಮಾರ್ಗಸೂಚಿ ಉಲ್ಲಂಘನೆ, ಗೂಗಲ್ ಪೇ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ನೋಟಿಸ್

ನವದೆಹಲಿ: ಮಾರ್ಗಸೂಚಿ ಉಲ್ಲಂಘನೆ ಆರೋಪದ ಮೇಲೆ ಗೂಗಲ್ ಪೇ ವಿರುದ್ಧ ಕ್ರಮಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಸೋಮವಾರ ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಗೆ ನೋಟಿಸ್ ಜಾರಿ Read more…

BIG NEWS: ಕಾಮೆಡ್-ಕೆ ಪರೀಕ್ಷೆ ಮುಂದೂಡಿಕೆ ಅರ್ಜಿ ವಜಾ

ಬೆಂಗಳೂರು: ರಾಜ್ಯ ವೈದ್ಯಕೀಯ, ದಂತವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜ್ ಗಳ ಒಕ್ಕೂಟದ ಕಾಮೆಡ್ -ಕೆ ಪರೀಕ್ಷೆ ನಿಗದಿಯಂತೆ ಆಗಸ್ಟ್ 19 ರಂದು ನಡೆಯಲಿದೆ. ಕಾಮೆಡ್ –ಕೆ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ Read more…

ಗ್ರಾಮ ಪಂಚಾಯಿತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಕುರಿತಾಗಿ ಹೈಕೋರ್ಟ್ ನಿಂದ ಚುನಾವಣಾ ಆಯೋಗದ ನಿಲುವು ಕೇಳಲಾಗಿದೆ. ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಂಡ 21 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ Read more…

BIG NEWS: ಸಹಕಾರ ಸಂಸ್ಥೆಗಳ ಚುನಾವಣೆ ಮುಂದೂಡಿಕೆ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಸಹಕಾರ ಸಂಸ್ಥೆಗಳ ಚುನಾವಣೆ ಮುಂದೂಡಿಕೆಗೆ ಹೈಕೋರ್ಟ್ ತಡೆ ನೀಡಿದೆ. ರಾಜ್ಯದ ಸಹಕಾರಿ ಸಂಘಗಳು ಮತ್ತು ಬ್ಯಾಂಕುಗಳ ಚುನಾವಣೆಯನ್ನು ಮುಂದೂಡಿ ಆಡಳಿತಾಧಿಕಾರಿಗಳನ್ನು ನೇಮಿಸುವ ರಾಜ್ಯ ಸರ್ಕಾರ ಆದೇಶಕ್ಕೆ ಹೈಕೋರ್ಟ್ Read more…

ಇಂದು, ನಾಳೆ CET ಪರೀಕ್ಷೆ: ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ವೃತ್ತಿಪರ ಶಿಕ್ಷಣ ಕೋರ್ಸ್ ಗಳ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಿಗದಿಯಂತೆಯೇ ಇಂದು ಮತ್ತು ನಾಳೆ ನಡೆಯಲಿದೆ. ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಜುಲೈ Read more…

BIG NEWS: ಸಚಿನ್ ಪೈಲೆಟ್ ಬಣಕ್ಕೆ ನೆಮ್ಮದಿ ನೀಡಿದ ನ್ಯಾಯಾಲಯ

ಕಾನೂನು ಪ್ರಕ್ರಿಯೆಯಲ್ಲಿ ಸಿಲುಕಿರುವ ರಾಜಸ್ಥಾನದ ರಾಜಕೀಯ ಬಿಕ್ಕಟ್ಟಿನ ಮಧ್ಯೆ  ಸಚಿನ್ ಪೈಲಟ್ ಬಣಕ್ಕೆ ರಾಜಸ್ಥಾನದ ಹೈಕೋರ್ಟ್‌ನಿಂದ ಸ್ವಲ್ಪ ನೆಮ್ಮದಿ ಸಿಕ್ಕಿದೆ. ವಿಧಾನಸಭೆ ಸ್ಪೀಕರ್ ನೀಡಿದ ನೋಟಿಸನ್ನು ತಡೆಹಿಡಿಯಲಾಗಿದೆ. ಅಂದರೆ Read more…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮತ್ತೆ ಶಾಕ್…?

ಬೆಂಗಳೂರು: ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ನೀಡಿದ ಅನುಮತಿ ರದ್ದು ಪಡಿಸುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಡಿ.ಕೆ. ಶಿವಕುಮಾರ್ Read more…

ವಸುಂಧರಾ ರಾಜೇ‌ ಅವರನ್ನು ಬೆಂಬಲಿಸಿತ್ತು ರಾಜಸ್ತಾನದ ಕಾಂಗ್ರೆಸ್ ಸರ್ಕಾರ

ರಾಜಸ್ತಾನದಲ್ಲಿ ಎದುರಾಗಿರುವ ರಾಜಕೀಯ ಹೈಡ್ರಾಮಾ ಈಗ ನ್ಯಾಯಾಲಯದ ಮೆಟ್ಟಿಲೇರಿದೆ. ವಿಪರ್ಯಾಸ ಎಂದರೆ ಹಿಂದೆ ಸರ್ಕಾರಿ ಬಂಗ್ಲೆ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಿಎಂ ವಸುಂಧರಾ ರಾಜೇ ಅವರನ್ನು ಕಾಂಗ್ರೆಸ್ ಸರ್ಕಾರ Read more…

ಬಿಜೆಪಿ ಶಾಸಕನ ಪೂರ್ವಯೋಜಿತ ಕೊಲೆ: ಪತ್ನಿ ಗಂಭೀರ ಆರೋಪ, ಸಿಬಿಐ ತನಿಖೆಗೆ ಮನವಿ

ಪಶ್ಚಿಮ ಬಂಗಾಳದ ಹೆಮ್ಟಾಬಾದ್ ಬಿಜೆಪಿ ಶಾಸಕ ದೇವೇಂದ್ರನಾಥ್ ರಾಯ್ ಅವರ ಸಾವು ಆತ್ಮಹತ್ಯೆಯಲ್ಲ, ಪೂರ್ವಯೋಜಿತ ಕೊಲೆ ಎಂದು ಅವರ ಪತ್ನಿ ಚಂಡಿಮಾ ರಾಯ್ ಆರೋಪಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನು Read more…

ಬಿಗ್ ನ್ಯೂಸ್: ಪಡಿತರ ಚೀಟಿ ಇಲ್ಲದವರಿಗೂ ‘ಗರೀಬ್ ಕಲ್ಯಾಣ್’ ಯೋಜನೆ ವಿಸ್ತರಣೆಗೆ ಸೂಚನೆ

ಬೆಂಗಳೂರು: ಪಡಿತರ ಚೀಟಿ ಇಲ್ಲದವರಿಗೆ ಗರೀಬ್ ಕಲ್ಯಾಣ್ ಯೋಜನೆ ವಿಸ್ತರಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ Read more…

BIG NEWS: ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿರುವ ಗ್ರಾಮ ಪಂಚಾಯಿತಿ ಚುನಾವಣೆ ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯಲಿದೆ. ಹೈಕೋರ್ಟ್ ನ್ಯಾಯಪೀಠದಲ್ಲಿ ಪಂಚಾಯಿತಿ ಚುನಾವಣೆ ಮುಂದೂಡಿಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ Read more…

ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ನಿಗದಿ…?

ಬೆಂಗಳೂರು: ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿದ್ದ ಗ್ರಾಮ ಪಂಚಾಯಿತಿ ಚುನಾವಣೆ ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯಲಿದೆ. ಹೈಕೋರ್ಟ್ ನ್ಯಾಯಪೀಠದಲ್ಲಿ ಪಂಚಾಯಿತಿ ಚುನಾವಣೆ ಮುಂದೂಡಿಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ Read more…

BIG NEWS: 1 ರಿಂದ 5 ನೇ ತರಗತಿ ಆನ್ ಲೈನ್ ಕ್ಲಾಸ್: ಹೈಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು: ಒಂದರಿಂದ 5ನೇ ತರಗತಿಯವರೆಗೆ ಆನ್ಲೈನ್ ಶಿಕ್ಷಣ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಗರಂ ಆಗಿದೆ. ಹೈಕೋರ್ಟ್ ನಲ್ಲಿ ಸರ್ಕಾರದ ಕ್ರಮ ಪ್ರಶ್ನಿಸಿದ ಅರ್ಜಿಯ ವಿಚಾರಣೆ Read more…

ಅತ್ಯಾಚಾರದ ನಂತರ ಸುಸ್ತಾಗಿ ನಿದ್ದೆ ಮಾಡಿದೆ ಎಂದ ಮಹಿಳೆ, ಒಪ್ಪದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರದ ನಂತರ ಸುಸ್ತಾಗಿ ನಿದ್ದೆ ಮಾಡಿದೆ. ಇದರಿಂದಾಗಿ ದೂರು ನೀಡುವುದು ವಿಳಂಬವಾಯಿತು ಎಂದು ಮಹಿಳೆಯೊಬ್ಬರು ಹೇಳಿರುವದನ್ನು ಹೈಕೋರ್ಟ್ ಒಪ್ಪಿಲ್ಲ. ಈ ಪ್ರಕರಣದಲ್ಲಿ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು Read more…

ಬಿಗ್ ನ್ಯೂಸ್: SSLC ಪರೀಕ್ಷೆ ರದ್ದು ಕೋರಿ ಮೇಲ್ಮನವಿ, ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಜೂನ್ 25 ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು ಪರೀಕ್ಷೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್ ಎಸ್ಎಸ್ಎಲ್ಸಿ ಪರೀಕ್ಷೆಗೆ ಅನುಮತಿ ನೀಡಿ ಆದೇಶ Read more…

ಆರೋಗ್ಯ ಸೇತು ಆಪ್: ರೈಲು, ವಿಮಾನ ಪ್ರಯಾಣಿಕರಿಗೆ ಮತ್ತೊಂದು ʼಮುಖ್ಯ ಮಾಹಿತಿʼ

ಬೆಂಗಳೂರು: ಆರೋಗ್ಯ ಸೇತು ಆಪ್, ವಿಮಾನ, ರೈಲು ಪ್ರಯಾಣಿಕರಿಗೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸಂಪರ್ಕ ಪತ್ತೆ ಹಚ್ಚಲು ಆರೋಗ್ಯ ಸೇತು ಆಪ್ Read more…

ವಿಚ್ಛೇದನ ಪ್ರಕರಣಗಳಲ್ಲಿ ಅರ್ಜಿದಾರರ ಹಾಜರಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ ಮಹತ್ವದ ಆದೇಶ

ಕೌಟುಂಬಿಕ ಪ್ರಕರಣಗಳಲ್ಲಿ ಅರ್ಜಿದಾರರು ನ್ಯಾಯಾಲಯಕ್ಕೆ ಹಾಜರಾಗುವುದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಅರ್ಜಿದಾರರು ಅರ್ಜಿ ಸಲ್ಲಿಸುವ ವೇಳೆ ಖುದ್ದು ಹಾಜರಾಗುವಂತೆ ಕೌಟುಂಬಿಕ ನ್ಯಾಯಾಲಯಗಳು ಸೂಚಿಸುವಂತಿಲ್ಲ ಎಂದು ತಿಳಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...