alex Certify High court | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಯುಜಿಸಿ ವಿದ್ಯಾರ್ಹತೆ ಹೊಂದಿದವರಿಗೆ ಮಾತ್ರ ಅತಿಥಿ ಉಪನ್ಯಾಸಕರಾಗಿ ನೇಮಕ: ಹೈಕೋರ್ಟ್ ಆದೇಶ

ಬೆಂಗಳೂರು: ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿದವರನ್ನು ಮಾತ್ರ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರಾಗಿ ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಇದರಿಂದಾಗಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ Read more…

BIG NEWS: ಕೋರ್ಟ್ ಕಲಾಪದ ನೇರ ಪ್ರಸಾರ ದೃಶ್ಯ ಬಳಕೆಗೆ ತಡೆ: ಹೈಕೋರ್ಟ್ ಆದೇಶ

ಬೆಂಗಳೂರು: ನ್ಯಾಯಾಲಯದ ಕಲಾಪದ ನೇರ ಪ್ರಸಾರ ದೃಶ್ಯಗಳನ್ನು ಯಾವುದೇ ಖಾಸಗಿ ವೇದಿಕೆಗಳು ಬಳಸಬಾರದು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಕೋರ್ಟ್ ಕಲಾಪದ ದೃಶ್ಯಾವಳಿಗಳ ದುರ್ಬಳಕೆ ತಡೆಗೆ ಕ್ರಮ ಜರುಗಿಸುವಂತೆ Read more…

ಹೈಕೋರ್ಟ್ ತೀರ್ಪಿನ ಬಳಿಕ ನಾಳೆ ಮೊದಲ ಸಂಪುಟ ಸಭೆ: ಹೆಚ್ಚಿದ ಕುತೂಹಲ

ಬೆಂಗಳೂರು: ಮುಡಾ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್, ಅರ್ಜಿ ಹೈಕೋರ್ಟ್ ನಲ್ಲಿ ತಿರಸ್ಕೃತಗೊಂಡಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ Read more…

BREAKING: ಸಿದ್ದರಾಮಯ್ಯ ಸೆನ್ಸಿಟಿವ್ ಮನುಷ್ಯ, 2 ದಿನದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ: ಕೇಂದ್ರ ಸಚಿವ ಸೋಮಣ್ಣ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೆನ್ಸಿಟಿವ್ ಮನುಷ್ಯ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಎರಡು ದಿನದಲ್ಲಿ ಸಿದ್ಧರಾಮಯ್ಯ ಅವರು ರಾಜೀನಾಮೆ ಕೊಡುತ್ತಾರೆ ಎಂದು Read more…

ದೇಶದಲ್ಲಿ ವಿಪಕ್ಷಗಳ ವಿರುದ್ಧ ಮೋದಿಯವರ ದ್ವೇಷದ ರಾಜಕಾರಣ ನಡೆಯುತ್ತಿದೆ: ಬಿಜೆಪಿ-ಜೆಡಿಎಸ್ ಪಿತೂರಿಗೆ ಹೆದರಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

BREAKING NEWS: ಪ್ರಾಸಿಕ್ಯೂಷನ್ ಗೆ ಹೈಕೋರ್ಟ್ ಆದೇಶ ನೀಡಿಲ್ಲ; ಪ್ರಾಥಮಿಕ ತನಿಖೆಗೆ ಮಾತ್ರ ಕೋರ್ಟ್ ಆದೇಶ ನೀಡಿದೆ: ಸಿಎಂ ಸ್ಪಷ್ಟನೆ

ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಸಂಕಷ್ಟದ ಮೇಲೆ ಸಂಕಷ್ಟ: ಹೈಕೋರ್ಟ್ ನಲ್ಲಿ ಕೇವಿಯಟ್ ಸಲ್ಲಿಸಿದ ದೂರುದಾರ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿರುವ ಹೈಕೋರ್ಟ್ ಏಕಸದಸ್ಯ ಪೀಠ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದೆ. Read more…

ಸತ್ಯಮೇವ ಜಯತೆ!! ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ತೀರ್ಪು ಸ್ವಾಗತಾರ್ಹ ಎಂದ ಬಿಜೆಪಿ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ರಾಜ್ಯಪಾಲರ ಕ್ರಮ ಎತ್ತಿ Read more…

BIG NEWS: ಹೈಕೋರ್ಟ್ ನಲ್ಲಿ ಹಿನ್ನಡೆ: ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿದ್ದು, ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ. ಈ ಮೂಲಕ ಮುಡಾ ಹಗರಣ ಸಂಬಂಧ Read more…

BIG NEWS: ಮುಡಾ ಹಗರಣದ ತೀರ್ಪು ಹಿನ್ನೆಲೆ: ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಇಂದು ಹೈಕೋರ್ಟ್ ತೀರ್ಪು ಪ್ರಕಣವಾಗಲಿದೆ. ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ Read more…

ಸಾಮಾಜಿಕ ಜಾಲತಾಣಗಳಲ್ಲಿ ಹೈಕೋರ್ಟ್ ಕಲಾಪ ನೇರಪ್ರಸಾರ ದುರ್ಬಳಕೆ: ವಕೀಲರ ಸಂಘದಿಂದ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹೈಕೋರ್ಟ್ ಕಲಾಪ ನೇರ ಪ್ರಸಾರ ಮಾಡಲಾಗುತ್ತಿದ್ದು, ಇದಕ್ಕೆ ನಿರ್ಬಂಧ ವಿಧಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಕೋರ್ಟ್ Read more…

BIG NEWS: ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋ ಹಂಚಿಕೆ ಇದೊಂದು ಪಾಪದ ಕೃತ್ಯ: ಹೈಕೋರ್ಟ್

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ಇದೊಂದು ಪಾಪದ ಕೃತ್ಯ ಎಂದು ಹೈಕೋರ್ಟ್ ಛೀಮಾರಿ ಹಾಕಿದೆ. ಪ್ರಜ್ವಲ್ ರೇವಣ್ಣ ಪ್ರಕರಣ Read more…

ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಹೇಳಿಕೆ ನೀಡಿದ್ದ ಯತ್ನಾಳ್ ಗೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂದು ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಹೈಕೋರ್ಟ್ ಹಿಗ್ಗಾಮುಗ್ಗಾ Read more…

BIG NEWS: ಕ್ಷಿಪ್ರಗತಿಯಲ್ಲಿ ಅರ್ಜಿ ವಿಲೇವಾರಿಗೆ ಹೆಸರಾದ ಹೈಕೋರ್ಟ್ ನ್ಯಾ. ನಾಗಪ್ರಸನ್ನರಿಂದ ಒಂದೇ ದಿನದಲ್ಲಿ 503 ಅರ್ಜಿ ವಿಚಾರಣೆ

ಬೆಂಗಳೂರು: ಕ್ಷಿಪ್ರಗತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಹೆಸರಾದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಮಂಗಳವಾರ ಒಂದೇ ದಿನ 503 ಅರ್ಜಿಗಳ ವಿಚಾರಣೆ ನಡೆಸಿದ್ದಾರೆ. ಬೆಂಗಳೂರು ಪ್ರಧಾನ ಪೀಠದಲ್ಲಿರುವ 17ನೇ ಕೋರ್ಟ್ Read more…

ವಾಣಿಜ್ಯ ಕಟ್ಟಡ ನಕ್ಷೆ ಮಂಜೂರಾತಿಗೆ 41 ಲಕ್ಷ ರೂ. ಶುಲ್ಕ: ಬಿಬಿಎಂಪಿ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ತಮ್ಮ ಮಾಲೀಕತ್ವದ ಸ್ಥಿರಾಸ್ತಿಯಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ನೀಡಲು ನೆಲ ಬಾಡಿಗೆ, ಪರವಾನಿಗೆ ಶುಲ್ಕ ಸೇರಿದಂತೆ ವಿವಿಧ ಶುಲ್ಕದ ರೂಪದಲ್ಲಿ 41 ಲಕ್ಷ ರೂ. Read more…

ಹಳೆ ವಾಹನಗಳಿಗೆ HSRP ಅಳವಡಿಕೆ ಗಡುವು ಡಿಸೆಂಬರ್ ವರೆಗೆ ವಿಸ್ತರಣೆ ಸಾಧ್ಯತೆ

ಬೆಂಗಳೂರು: ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನೀಡಲಾಗಿದ್ದ ಗಡುವು ಸೆ. 15ಕ್ಕೆ ಮುಕ್ತಾಯವಾಗಿದ್ದು, HSRP ಅಳವಡಿಸಿದ ವಾಹನಗಳಿಗೆ ದಂಡ ವಿಧಿಸುವ ನಿರ್ಧಾರವನ್ನು ಸದ್ಯಕ್ಕೆ ಸಾರಿಗೆ ಇಲಾಖೆ Read more…

ಮಾನನಷ್ಟ ಮೊಕದ್ದಮೆ ಪ್ರಕರಣ: ಶಾಸಕ ಸುನೀಲ್ ಕುಮಾರ್ ವಿರುದ್ಧದ ಕೇಸ್ ರದ್ದು ಮಾಡಲು ಹೈಕೋರ್ಟ್ ನಕಾರ

ಬೆಂಗಳೂರು: ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಕೇಸ್ ರದ್ದು ಮಾಡಲು Read more…

BREAKING: ವಿಚಾರಣೆ ಮುಕ್ತಾಯ: ಸಿಎಂ ಪ್ರಾಸಿಕ್ಯೂಷನ್ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆದಿದ್ದು, Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಇಂದು ನಿರ್ಣಾಯಕ ದಿನ: ಹೈಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. Read more…

8 ಜನರೊಂದಿಗೆ ಮಹಿಳೆ ವಿವಾಹ: ಹೈಕೋರ್ಟ್ ಮೆಟ್ಟಿಲೇರಿದ ಪತಿ: ಸುಳ್ಳು ಆರೋಪ; ಎಂಟಲ್ಲ ನಾಲ್ಕು ಮದುವೆ ಎಂದು ಮಹಿಳೆ ಪರ ವಕೀಲೆ ವಾದ

ಬೆಂಗಳೂರು: ವ್ಯಕ್ತಿಯೋರ್ವ ತನ್ನ ಪತ್ನಿ 8 ಜನರನ್ನು ವಿವಾಹವಾಗಿದ್ದಾಳೆ ಎಂದು ಆರೋಪಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಮಹಿಳೆ ಪರ ವಕೀಲರು ಇದು ಸುಳ್ಳು ಆರೋಪ ಎಂದಿದ್ದಾರೆ. Read more…

BIG NEWS: ಮುಡಾ ಹಗರಣ: ಹೈಕೋರ್ಟ್ ನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ

ಬೆಂಗಳೂರು: ಮುಡಾ ಪ್ರಕರಣದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿ ರದ್ದು ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ಕುರಿತ ವಿಚಾರಣೆ ಹೈಕೋರ್ಟ್ ನಲ್ಲಿ ಇಂದು Read more…

ಚಾಮುಂಡಿ ಬೆಟ್ಟ ದೇಗುಲ ಆಸ್ತಿ ಹಸ್ತಾಂತರ ಮಾಡುವಂತಿಲ್ಲ: ಯಥಾಸ್ಥಿತಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸೇರಿದ ಚರ ಮತ್ತು ಸ್ಥಿರಾಸ್ತಿಗಳನ್ನು ಸದ್ಯಕ್ಕೆ ಯಾವುದೇ ರೀತಿಯಲ್ಲಿ ಬದಲಾವಣೆ, ಹಸ್ತಾಂತರ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ. Read more…

BIG NEWS: ಜಿಪಂ, ತಾಪಂ ಮೀಸಲಾತಿ ನಿಗದಿಗೆ ಮತ್ತೆ ಮೂರು ವಾರ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ ಪುನಃ 3 ವಾರ ಕಾಲಾವಕಾಶ ನೀಡಲಾಗಿದೆ. ಕೋರ್ಟ್ ಗೆ ಭರವಸೆ ನೀಡಿದ Read more…

BIG NEWS: ಬಡ್ಡಿ ಸಹಿತ ಗಳಿಕೆ ರಜೆ ನಗದೀಕರಣ ಮೊತ್ತ ಪಾವತಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ನಿವೃತ್ತ ನೌಕರರಿಗೆ ಗಳಿಕೆ ರಜೆ ನಗದೀಕರಣದ ಮೇಲೆ ವಾರ್ಷಿಕ ಶೇಕಡ 8ರಷ್ಟು ಬಡ್ಡಿಯನ್ನು ಮೂರು ತಿಂಗಳಲ್ಲಿ ಪಾವತಿಸಲು ಹೈಕೋರ್ಟ್ ನಿರ್ದೇಶನ ನೀಡಿದೆ. Read more…

BIG NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಒಂದು ವಾರಕಾಲ ಹೈಕೋರ್ಟ್ ರಿಲೀಫ್ ನೀಡಿದೆ. ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಮುಡಾ ಹಗರಣ Read more…

BREAKING NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂಡೂಡಿದೆ. Read more…

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಅರ್ಜಿ: ಹೈಕೋರ್ಟ್ ನಲ್ಲಿ ವಿಚಾರಣೆ ಆರಂಭ; ಕುತೂಹಲ ಮೂಡಿಸಿದ ವಾದ-ಪ್ರತಿವಾದ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದೆ. Read more…

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ಸೆ.19ರವರೆಗೆ ರಿಲೀಫ್

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. ತನ್ನ ವಿರುದ್ಧದ ಪ್ರಕರಣ ರದ್ದು ಕೋರಿ ಹೆಚ್.ಡಿ.ರೇವಣ್ಣ ಸಲ್ಲಿಸಿದ Read more…

ಬಾಲಕಿಗೆ ಲೈಂಗಿಕ ದೌರ್ಜನ್ಯ: ಸ್ವಾಮೀಜಿ ವಿರುದ್ಧ ಆರೋಪ ನಿಗದಿಗೆ ಹೈಕೋರ್ಟ್ ತಡೆ

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಣಿಗಲ್ ತಾಲೂಕಿನ ಹಂಗರಹಳ್ಳಿಯ ಶ್ರೀಧ್ಯ ಚೌಡೇಶ್ವರಿ ದೇವಾಲಯ ಶ್ರೀ ಮಠದ ಬಾಲ ಮಂಜುನಾಥ ಸ್ವಾಮೀಜಿ ವಿರುದ್ಧ ಆರೋಪ Read more…

ರಸ್ತೆಗೆ ಜಮೀನು ಬೇಕಿದ್ದರೆ ಪರಿಹಾರ ನೀಡಿಯೇ ಸ್ವಾಧೀನ ಮಾಡಿ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಏಕ ನಿವೇಶನಕ್ಕೆ ಅನುಮೋದನೆ ನೀಡುವಾಗ ರಸ್ತೆಗೆ ಜಮೀನು ಬೇಕಿದ್ದರೆ ಪರಿಹಾರ ನೀಡಿಯೇ ಸ್ವಾಧೀನ ಮಾಡಿ ಎಂದು ಹೈಕೋರ್ಟ್ ಸರ್ಕಾರಕ್ಕೆ ತಾಕೀತು ಮಾಡಿದೆ. ಏಕ ನಿವೇಶನವನ್ನು ಮಂಜೂರು ಮಾಡುವಾಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...