alex Certify High school | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ಪ್ರೌಢಶಾಲೆಗಳು ಆರಂಭ; ಉಡುಪಿಯಲ್ಲಿ ಫೆ.19 ರ ವರೆಗೆ ನಿಷೇಧಾಜ್ಞೆ ಜಾರಿ

ಉಡುಪಿ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಬಳಿಕ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ನಾಳೆಯಿಂದ ಪ್ರೌಢಶಾಲೆಗಳು ಆರಂಭವಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಉಡುಪಿ Read more…

BIG NEWS: ಶಾಲಾ-ಕಾಲೇಜು ಆರಂಭ; ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧಾರ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯಪೀಠ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಹೈಸ್ಕೂಲು ಹಾಗೂ ಕಾಲೇಜುಗಳು ನಾಳೆಯಿಂದಲೇ ಆರಂಭವಾಗುವ ಸಾಧ್ಯತೆ ಇದೆ. ಶಾಲಾ-ಕಾಲೇಜು ಆರಂಭದ ಬಗ್ಗೆ ಪ್ರತಿಕ್ರಿಯಿಸಿರುವ Read more…

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹೆಚ್ಚು ಅಂಕ ಪಡೆಯಲು ಸದಾವಕಾಶ

ದಾವಣಗೆರೆ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ವತ್ ಲರ್ನಿಂಗ್ ಆ್ಯಪ್ ಮೂಲಕ ಉಚಿತ ಶಿಕ್ಷಣ ನೀಡಲಾಗುವುದು. ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಮೈಸೂರಿನ ವಿದ್ವತ್ ಇನ್ನೋವೇಟಿವ್ ಸಲ್ಯೂಷನ್ಸ್ ಪ್ರೈಲಿ. ಇವರ Read more…

ವಿದ್ಯಾರ್ಥಿಗಳ ತಂಬಾಕು ಸೇವನೆ ಕುರಿತಂತೆ ಸಮೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸಂಗತಿ ಬಹಿರಂಗ

ಲಕ್ನೋ: ಉತ್ತರ ಪ್ರದೇಶದಲ್ಲಿ ಪ್ರೌಢಶಾಲಾ ಮಟ್ಟಕ್ಕಿಂತ ಕೆಳಗಿನ ಪ್ರತಿ ಮೂರು ವಿದ್ಯಾರ್ಥಿಗಳಲ್ಲಿ ಒಬ್ಬರು ಯಾವುದಾದರೂ ರೂಪದಲ್ಲಿ ತಂಬಾಕು ಸೇವಿಸುತ್ತಾರೆ ಎಂಬ ಭಯಾನಕ ಮಾಹಿತಿಯನ್ನು, ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ Read more…

ಶಿಕ್ಷಕಿ ಕಪ್ಪಗಿದ್ದಾಳೆಂದು ನಿಂದಿಸಿ ಹಲ್ಲೆಗೈದ ವಿದ್ಯಾರ್ಥಿನಿ

ಅಮೆರಿಕದಲ್ಲಿ ಜನಾಂಗೀಯ ತಾರತಮ್ಯ, ವರ್ಣಭೇದ ಸಂಘರ್ಷಗಳು ಆಗಾಗ್ಗೆ ಸದ್ದು ಮಾಡುತ್ತಲೇ ಇರುತ್ತವೆ. ಕಪ್ಪು ವರ್ಣೀಯರನ್ನು ಕಂಡರೆ ಬಿಳಿ ಬಣ್ಣದ ಜನರಿಗೆ ಆಗಲ್ಲ. ಅದರಲ್ಲೂ ಯುವ ಜನಾಂಗದ ಮನಸ್ಸಲ್ಲಿ ಇಂಥ Read more…

ಪ್ರೌಢಶಾಲೆಗಳಲ್ಲಿ 3253 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ, ಗೌರವಧನ 2 ಸಾವಿರ ರೂ. ಕಡಿತ

ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಶಾಲೆಯಲ್ಲಿ ಮಂಜೂರಾಗಿರುವ ವಿಷಯ ಬೋಧನೆ ಮಾಡುವ Read more…

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 3253 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

ಬೆಂಗಳೂರು: ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ Read more…

ಈವರೆಗೆ ಒಂದೇ ಒಂದು ದಿನ ಶಾಲೆ ತಪ್ಪಿಸಿಕೊಂಡಿಲ್ಲ ಬಾಲಕಿ…!

ಶಾಲೆಗೆ ಚಕ್ಕರ್‌ ಹೊಡೆಯುವುದು ಯಾವ ವಿದ್ಯಾರ್ಥಿಗೆ ತಾನೇ ಇಷ್ಟವಿಲ್ಲ ಹೇಳಿ…? ಏನೇನೋ ಸಬೂಬು ಹೇಳಿಕೊಂಡು ಕ್ಲಾಸ್‌ಗೆ ಗೈರು ಹಾಜರಾಗಲು ಮಕ್ಕಳು ನೋಡುತ್ತಲೇ ಇರುತ್ತಾರೆ. ಆದರೆ ಓಹಿಯೋದ ಬ್ಲೇಕ್ ವೋಲ್ಫೆ Read more…

18 ವರ್ಷದ ಬಳಿಕ ಸಿಕ್ತು ಕಳೆದು ಹೋಗಿದ್ದ ಉಂಗುರ…!

ಪ್ರೌಢ ಶಾಲಾ ಶಿಕ್ಷಣ ಮುಗಿಸಿದ ನೆನಪಿಗೆ ಶಾಲೆಯಿಂದ ಪಡೆದುಕೊಂಡಿದ್ದ ಉಂಗುರವೊಂದನ್ನು ಕಳೆದುಕೊಂಡಿದ್ದ ಯುವತಿಗೆ ಅದು 18 ವರ್ಷಗಳ ಬಳಿಕ ಸಿಕ್ಕ ಘಟನೆ ಫ್ಲಾರಿಡಾದಲ್ಲಿ ಜರುಗಿದೆ. 2002ರಲ್ಲಿ, ಫ್ಲಾರಿಡಾ ಬೀಚ್‌ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...