alex Certify Highcourt | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ಮಾರ್ಟ್ ಟ್ರಾಫಿಕ್ ನಿರ್ವಹಣೆ ಜಾರಿ; ಬಾಡಿ ಕ್ಯಾಮರಾ ಧರಿಸಲು ಸಂಚಾರಿ ಪೊಲೀಸರಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಟ್ರಾಫಿಕ್ ಪೊಲೀಸರ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಡಿ ಕ್ಯಾಮರಾ ಧರಿಸುವಂತೆ ಸಂಚಾರಿ ಪೊಲೀಸರಿಗೆ ಸೂಚಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ Read more…

BIG NEWS: ಪಿಎಂ ಸೇನೆ ಸಮವಸ್ತ್ರ ಧರಿಸುವುದು ಶಿಕ್ಷಾರ್ಹ ಅಪರಾಧ…..! ಪ್ರಧಾನಿ ಕಚೇರಿಗೆ ನೋಟೀಸ್ ಕಳುಹಿಸಿದ ನ್ಯಾಯಾಲಯ

ಸೈನಿಕರನ್ನು ಭೇಟಿ ಮಾಡುವಾಗ ಪ್ರಧಾನಿ ಮೋದಿ ಸೇನಾ ಸಮವಸ್ತ್ರ ಧರಿಸಿದ್ದ ಬಗ್ಗೆ ಜಿಲ್ಲಾ ನ್ಯಾಯಾಲಯ ಪ್ರಧಾನಿ ಕಚೇರಿಗೆ ನೋಟೀಸ್ ಕಳುಹಿಸಿದೆ. ಪ್ರಧಾನಿ ಸಮವಸ್ತ್ರ ಧರಿಸಿದ್ದ ಬಗ್ಗೆ ನ್ಯಾಯಾಲಯಕ್ಕೆ ಮನವಿ Read more…

ಇದೇ ಪ್ರಥಮ ಬಾರಿಗೆ ಹೈಕೋರ್ಟ್ ನೇರ ಕಲಾಪ ಯೂಟ್ಯೂಬ್ ನಲ್ಲಿ ಪ್ರಸಾರ

ಬೆಂಗಳೂರು: ರಾಜ್ಯ ಹೈಕೋರ್ಟ್ ನ ಪ್ರಧಾನ ಪೀಠದ ಸಂಪೂರ್ಣ ಕಲಾಪ ಪ್ರಪ್ರಥಮ ಬಾರಿಗೆ ಯೂ ಟ್ಯೂಬ್ ನಲ್ಲಿ ನೇರ ಪ್ರಸಾರವಾಗಿದೆ. ಈ ಕಲಾಪವು ಒಂದೂವರೆ ಗಂಟೆ ಕಾಲ ನೇರ Read more…

ಮೇಕೆದಾಟು ಪಾದಯಾತ್ರೆ PIL ಇತ್ಯರ್ಥ; ಕೋವಿಡ್ ಸಂದರ್ಭದಲ್ಲಿ ಮೆರವಣಿಗೆ, ಪ್ರತಿಭಟನೆಗಳಿಗೆ ಅವಕಾಶವಿಲ್ಲ ಎಂದ ಹೈಕೋರ್ಟ್

ಬೆಂಗಳೂರು: ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಕಾಂಗ್ರೆಸ್ ನಾಯಕರು ನಡೆಸಿದ್ದ ಮೇಕೆದಾಟು ಪಾದಯಾತ್ರೆ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿ ವಿಚಾರಣೆ ಇತ್ಯರ್ಥಗೊಂಡಿದೆ. ಕೋರ್ಟ್ ಸೂಚನೆಯಂತೆ ಪ್ರಸ್ತುತ Read more…

ಜೈಲಿನಲ್ಲಿ ಪತಿ…..…ವಂಶಾಭಿವೃದ್ಧಿ ಬಯಸಿದ ಪತ್ನಿ..! ಕೋರ್ಟ್ ನಲ್ಲಿ ನಡೆಯುತ್ತಿದೆ ವಿಚಾರಣೆ

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ ನಲ್ಲಿ ವಿಭಿನ್ನ ಪ್ರಕರಣದ ಅರ್ಜಿಯೊಂದು ಗಮನ ಸೆಳೆದಿದೆ. ಜೈಲಿನಲ್ಲಿರುವ ಕೈದಿ ಪತ್ನಿಯೊಬ್ಬರು ಕೋರ್ಟ್ ನಲ್ಲಿ ವಂಶಾಭಿವೃದ್ಧಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದಾರೆ. ಜೈಲಿನಲ್ಲಿರುವ ಪತಿ Read more…

BIG NEWS: ಹೈಕೋರ್ಟ್ ಸೂಚಿಸಿದರೆ ಪಾದಯಾತ್ರೆ ಕೈ ಬಿಡುತ್ತೇವೆ – ಸಿದ್ದರಾಮಯ್ಯ ಘೋಷಣೆ

ರಾಮನಗರ: ಹೈಕೋರ್ಟ್ ಆದೇಶದ ವಿರುದ್ಧ ಕಾಂಗ್ರೆಸ್ ನಡೆದುಕೊಳ್ಳುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹೈಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲಿಯೇ ಅವರು ಈ ಕುರಿತು ಮಾತನಾಡಿದ್ದಾರೆ. ಪಾದಯಾತ್ರೆ ಸಂದರ್ಭದಲ್ಲಿ Read more…

ತಂದೆ ಮನೆಯಲ್ಲಿ ವಾಸಿಸಲು ಮಗನಿಗೆ ಅಧಿಕಾರವಿಲ್ಲ: ಅಲಹಾಬಾದ್‌ ಹೈಕೋರ್ಟ್‌ ಮಹತ್ವದ ಆದೇಶ

ವಾರಣಾಸಿಯಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಗನಿಗೆ ತಂದೆಯ ಮನೆಯಲ್ಲಿ ವಾಸಿಸಲು ಅವಕಾಶ ನೀಡಿಲ್ಲ. ಮಗ ತಾನು ಕಟ್ಟಿದ ಮನೆಯಲ್ಲಿಯೇ ಇರಬೇಕೆಂದು ಕೋರ್ಟ್ Read more…

BIG NEWS: ದತ್ತಪೀಠದ ಪೂಜಾ ಕೈಂಕರ್ಯ ಕುರಿತಂತೆ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಚಿಕ್ಕಮಗಳೂರಿನ ದತ್ತಪೀಠದ ಪೂಜಾ ಕೈಂಕರ್ಯ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಜಾವರ್ ನೇಮಕ ಆದೇಶವನ್ನು ರದ್ದುಗೊಳಿಸಿದೆ. 2018 ಮಾರ್ಚ್ 19ರಂದು ಧಾರ್ಮಿಕ ದತ್ತಿ ಇಲಾಖೆ Read more…

BIG NEWS: ಹೈಕೋರ್ಟ್ ನ 10 ನ್ಯಾಯಮೂರ್ತಿಗಳ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ 10 ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಖಾಯಂಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು 10 ನ್ಯಾಯಮೂರ್ತಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ Read more…

BIG BREAKING: ಸ್ಕೂಲ್ ಫೀಸ್ ವಿಚಾರ; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: 2020-21ರ ಸಾಲಿಗೆ ಬೋಧನಾ ಶುಲ್ಕ ಶೇ.15ರಷ್ಟು ರಿಯಾಯಿತಿ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಶೇ.70ರಷ್ಟು ಶುಲ್ಕ ಸ್ವೀಕರಿಸುವಂತೆ ಹೇಳಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ Read more…

BIG NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಸಂತ್ರಸ್ತೆ ಪರ ವಕೀಲೆ ಅನಾರೋಗ್ಯ; ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಪರ ವಾದ ಮಂಡಿಸುತ್ತಿದ್ದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅನಾರೋಗ್ಯಕ್ಕೀಡಾಗಿದ್ದು, ವಿಚಾರಣೆ ಮುಂದೂಡಲಾಗಿದೆ. Read more…

ʼಹೆದ್ದಾರಿʼಯಲ್ಲಿ ವೇಗವಾಗಿ ವಾಹನ ಚಲಾಯಿಸ್ತೀರಾ…? ಹಾಗಾದ್ರೆ ನಿಮಗೆ ಇಲ್ಲಿದೆ ಮಹತ್ವದ ಸುದ್ದಿ

ರಸ್ತೆ ಅಪಘಾತ ತಪ್ಪಿಸಲು ಸರ್ಕಾರ ಅನೇಕ ನಿಯಮಗಳನ್ನು ಜಾರಿಗೆ ತಂದಿದೆ. ಎಷ್ಟೇ ನಿಯಮಗಳು ಜಾರಿಗೆ ಬಂದ್ರೂ ರಸ್ತೆ ಅಪಘಾತದ ಸಂಖ್ಯೆ ಕಡಿಮೆಯಾಗ್ತಿಲ್ಲ. ಹೆದ್ದಾರಿಯಲ್ಲಿ ಅತಿಯಾದ ವೇಗ, ಅಪಘಾತಕ್ಕೆ ಕಾರಣವಾಗ್ತಿದೆ. Read more…

ಒಬಿಸಿಗೆ ಶೇ.27 ಮೀಸಲು; ಸೆ.20 ರಂದು ಭವಿಷ್ಯ ನಿರ್ಧಾರ

ಒಬಿಸಿಯ ಶೇ.27 ಕೋಟಾದ ಮೇಲಿರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ನಿರಾಕರಿಸಿರುವ ಮಧ್ಯಪ್ರದೇಶದ ಹೈಕೋರ್ಟ್ ಪ್ರಧಾನ ಬೆಂಚ್, ಮಧ್ಯಂತರ ಆದೇಶವನ್ನು ಕೊಡಲು ಒಪ್ಪದೇ ಸೆಪ್ಟೆಂಬರ್ 20 ಅಂತಿಮ ತೀರ್ಪನ್ನು ನೀಡುವುದಾಗಿ ತಿಳಿಸಿದೆ. Read more…

BIG NEWS: ವ್ಯಾಕ್ಸಿನ್ ಗೆ ವಿರೋಧ; ವೈದ್ಯರಿಂದಲೇ ಪಿಐಎಲ್ ಅರ್ಜಿ ಸಲ್ಲಿಕೆ – ಶಾಕ್ ಆದ ಸಿಜೆ

ಬೆಂಗಳೂರು: ಕೋವಿಡ್ ಲಸಿಕೆಗೆ ವಿರೋಧ ವ್ಯಕ್ತಪಡಿಸಿ, ವ್ಯಾಕ್ಸಿನ್ ವಿರುದ್ಧ ವೈದ್ಯರೇ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ಪ್ರಸಂಗ ಬೆಳಕಿಗೆ ಬಂದಿದೆ. ಶಾಲಾ-ಕಾಲೇಜು ಮಕ್ಕಳು ಭೌತಿಕ ತರಗತಿಗಳಿಗೆ Read more…

ಹೆದ್ದಾರಿ ಪಕ್ಕದಲ್ಲಿ ಕಟ್ಟಡ ನಿರ್ಮಾಣ: ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್

ಹೆದ್ದಾರಿ ಪಕ್ಕ ಕಟ್ಟಡ ನಿರ್ಮಾಣ ಮಾಡುವ ಕುರಿತಂತೆ ರಾಜ್ಯ ಸರ್ಕಾರ 2005ರಲ್ಲಿ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿಯುವ ಮೂಲಕ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ. ಉಡುಪಿಯ Read more…

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; SIT ಮುಖ್ಯಸ್ಥರಿಲ್ಲದೇ ತನಿಖೆ ನಡೆದಿದ್ದು ಹೇಗೆ…..?; ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಡೆ ಪ್ರಶ್ನಿಸಿರುವ ಹೈಕೊರ್ಟ್, ಎಸ್ ಐ ಟಿ ಮುಖ್ಯಸ್ಥರಿಲ್ಲದೇ ತನಿಖೆ ಹೇಗೆ ನಡೆದಿದೆ ಎಂದು Read more…

BIG NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಸಹಕಾರಿ Read more…

ಪೋರ್ನೋಗ್ರಫಿ ಪ್ರಕರಣ: ಶಿಲ್ಪಾ ಪತಿ ರಾಜ್ ಕುಂದ್ರಾಗೆ ಮತ್ತೊಂದು ಶಾಕ್

ಪೋರ್ನೋಗ್ರಫಿ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾಗೆ ಹಿನ್ನಡೆಯಾಗಿದೆ. ರಾಜ್ ಕುಂದ್ರಾ ಹಾಗೂ ರಯಾನ್ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಕುಂದ್ರಾ,‌ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸಿ, ಹೈಕೋರ್ಟ್ Read more…

BIG NEWS: ಸಿಬಿಐ ತನಿಖೆ ಪ್ರಶ್ನಿಸಿ ಡಿಕೆಶಿ ಸಲ್ಲಿಸಿದ್ದ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ತಮ್ಮ ವಿರುದ್ಧದ ಸಿಬಿಐ ತನಿಖೆ ಅನುಮತಿ ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜುಲೈ 26ಕ್ಕೆ ಮುಂದೂಡಿದೆ. ವಿಚಾರಣೆ ವೇಳೆ ಡಿ.ಕೆ.ಶಿ. ಪರ Read more…

BIG NEWS: ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಕೋವಿಡ್ ಕಾರಣಕ್ಕೆ ಪರೀಕ್ಷೆ ಇಲ್ಲದೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಮುಂದಾಗಿದ್ದ ಸರ್ಕಾರದ ನಡೆಗೆ ಹೈಕೋರ್ಟ್ ತಡೆ ನೀಡಿದೆ. ಫ್ರಿಜ್‌ ಇಲ್ಲದೆಯೂ ಸೊಪ್ಪು ತಾಜಾ ಇರುವಂತಿಡುವುದು Read more…

ಕಾರ್ ನಲ್ಲಿ ಮಾಸ್ಕ್ ಧರಿಸುವ ಬಗ್ಗೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಸೋಂಕಿನ ಮಧ್ಯೆ, ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಾರಿನಲ್ಲಿ ಏಕಾಂಗಿಯಾಗಿ ಪ್ರಯಾಣಿಸುವಾಗಲೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಕೋರ್ಟ್ ಹೇಳಿದೆ. ಕಾರನ್ನು Read more…

BIG NEWS: ಹೆಚ್ಚುತ್ತಿರುವ ಕೊರೊನಾ – ಲಾಕ್ ಡೌನ್ ಗೆ ಹೈಕೋರ್ಟ್ ಸೂಚನೆ

ಗುಜರಾತ್ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಈ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹೆಚ್ಚಾಗ್ತಿರುವ ಕೊರೊನಾ ಹಿನ್ನಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಅಗತ್ಯವಿದೆ. ರಾಜ್ಯ Read more…

‘ಬೆಳೆ ವಿಮೆ’ ಯೋಜನೆ ಕುರಿತಂತೆ ಹೈಕೋರ್ಟ್ ನಿಂದ ಮಹತ್ವದ ನಿರ್ದೇಶನ

ರೈತರ ಅನುಕೂಲಕ್ಕಾಗಿ ಬೆಳೆ ವಿಮೆ ಯೋಜನೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿವೆ. ಆದರೆ ಬಹಳಷ್ಟು ರೈತರಿಗೆ ಯೋಜನೆಗಳ ಅರಿವೇ ಇರುವುದಿಲ್ಲ. ಇದೀಗ ಈ ಕುರಿತಂತೆ ಹೈಕೋರ್ಟ್ Read more…

BIG NEWS: ನಂಬರ್ ಪ್ಲೇಟ್ ಮೇಲೆ ಅನಧಿಕೃತವಾಗಿ ಹುದ್ದೆ ಹೆಸರು ಹಾಕಿಕೊಳ್ಳಲು ‘ಹೈಕೋರ್ಟ್’ ಬ್ರೇಕ್

ವಾಹನಗಳ ನಂಬರ್ ಪ್ಲೇಟ್ ಮೇಲೆ ಅನಧಿಕೃತವಾಗಿ ಹುದ್ದೆ ಹೆಸರು ಹಾಗೂ ಸರ್ಕಾರಿ ಸಂಸ್ಥೆಗಳ ಲಾಂಛನಗಳನ್ನು ಬಳಸುವ ಕುರಿತಂತೆ ಹೈಕೋರ್ಟ್ ಚಾಟಿ ಬೀಸಿದೆ. ಅಲ್ಲದೆ ನ್ಯಾಯಾಲಯ ಈ ಕುರಿತಂತೆ ನಿರ್ದೇಶನ Read more…

ಸಲಿಂಗಕಾಮಿ ಯುವತಿಗೆ ಒತ್ತಾಯದ ಮದುವೆ: ದೆಹಲಿ ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಸಲಿಂಗಕಾಮಿ ಯುವತಿ ವಿವಾಹಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಯುವತಿಗೆ ವಿಚ್ಛೇದನ ನೀಡುವಂತೆ ಪತಿಗೆ ಸೂಚನೆ ನೀಡಿದೆ. ಇಚ್ಛೆಗೆ ವಿರುದ್ಧವಾಗಿ ವ್ಯಕ್ತಿಯೊಬ್ಬನ ಜೊತೆ ಯುವತಿಯನ್ನು ಮದುವೆ Read more…

BREAKING NEWS: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಶೈವ-ಮಾಧ್ವ ಜಟಾಪಟಿ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಶಿವರಾತ್ರಿ ಆಚರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ವಿವಾದದ ನಡುವೆಯೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆಗೆ Read more…

ಮಹಿಳೆ ಕೈನಲ್ಲಿದ್ದ ಹಚ್ಚೆ ನೋಡಿ ಅತ್ಯಾಚಾರಿಗೆ ಜಾಮೀನು ನೀಡಿದ ಕೋರ್ಟ್

ಅತ್ಯಾಚಾರ ಪ್ರಕರಣವೊಂದರಲ್ಲಿ ದೆಹಲಿ ಹೈಕೋರ್ಟ್ ಟ್ಯಾಟೂ ಆಧಾರದ ಮೇಲೆ ತೀರ್ಪು ನೀಡಿದೆ. ಮಹಿಳೆ ಕೈನಲ್ಲಿದ್ದ ಹಚ್ಚೆ ನೋಡಿ ಆರೋಪಿಗೆ ಜಾಮೀನು ನೀಡಿದೆ. ಬಲವಂತವಾಗಿ ಶಾರೀರಿಕ ಸಂಬಂಧ ಬೆಳೆಸಲಾಗಿಲ್ಲವೆಂದು ಕೋರ್ಟ್ Read more…

BREAKING NEWS: ಹೆಚ್.ವಿಶ್ವನಾಥ್ ಕನಸು ಭಗ್ನ – ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಎಂಎಲ್ ಸಿ ಹೆಚ್.ವಿಶ್ವನಾಥ್ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಸಚಿವರಾಗುವ ಕನಸು ಕಂಡಿದ್ದ ಹೆಚ್.ವಿಶ್ವನಾಥ್ ಗೆ ಮತ್ತೆ Read more…

BREAKING NEWS: ಡಿನೋಟಿಫಿಕೇಷನ್ ಪ್ರಕರಣ – ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ಬೆಂಗಳೂರು: ಡಿನೋಟೀಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಬೆಳ್ಳಂದೂರು ಬಳಿಯ ಜಮೀನು ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ Read more…

ಸರ್ಕಾರಿ ಶಾಲೆ, ಅಂಗನವಾಡಿ ಮಕ್ಕಳಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಲಾಕ್ ಡೌನ್ ಕಾರಣದಿಂದ ಸರ್ಕಾರಿ ಶಾಲೆ, ಅಂಗನವಾಡಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಸ್ಥಗಿತಗೊಳಿಸಲಾಗಿದೆ. ಇದಕ್ಕೆ ಪರಿಹಾರವಾಗಿ ಹೆಚ್ಚುವರಿ ಪಡಿತರ ನೀಡಿದರೆ ಸಾಲದು, ಪರಿಹಾರ ಭತ್ಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...