alex Certify Highway | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮಗುಚಿದ ಟ್ರಕ್: ರೊಚ್ಚಿಗೆದ್ದ ಜೇನ್ನೊಣಗಳ ದಾಳಿ

ಹೆದ್ದಾರಿಯಲ್ಲಿ ಟ್ರಕ್ ಮಗುಚಿ ಬಿದ್ದ ಪರಿಣಾಮ ಒಳಗಿದ್ದ ಜೇನಿನ ಗೂಡು ಹಾನಿಹೊಳಗಾಗಿ, ರೊಚ್ಚಿಗೆದ್ದ ಜೇನ್ನೊಣಗಳು ಅವಾಂತರ ಸೃಷ್ಟಿಸಿವೆ. ಜೇನಿನ ಗೂಡಿನ ಸಮೇತ ಜೇನ್ನೊಣಗಳನ್ನು ಟ್ರಕ್ ನಲ್ಲಿ ಸಾಗಿಸಲಾಗುತ್ತಿತ್ತು. ಟೆಕ್ಸಾಸ್ Read more…

ವಾಹನ ಮಾಲೀಕರಿಗೆ ಮತ್ತೊಂದು ಗುಡ್ ನ್ಯೂಸ್: ಮೊಬೈಲ್‌ ‌ನಲ್ಲೇ ಸಿಗಲಿದೆ ಫಾಸ್ಟ್ಯಾಗ್‌ ಬ್ಯಾಲೆನ್ಸ್‌ ಮಾಹಿತಿ

ಫಾಸ್ಟ್ಯಾಗ್ ಅಪ್ಲಿಕೇಶನ್‌ಗೆ ಅಪ್ಡೇಟ್‌ ಮಾಡುವ ಮೂಲಕ ಬಳಕೆದಾರರಿಗೆ ತಂತಮ್ಮ ಖಾತೆಗಳಲ್ಲಿ ಇರುವ ಬಾಕಿ ಮೊತ್ತವನ್ನು ನೋಡಿಕೊಳ್ಳಲು ಅನುವು ಮಾಡಿಕೊಡಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. ಜನವರಿ 1, Read more…

82 ದಿನದ ಹೋರಾಟದ ನಂತರ ಕೋವಿಡ್ ಗೆದ್ದ ಹೆದ್ದಾರಿ ಇಲಾಖೆ ಉದ್ಯೋಗಿ

ಚೆನ್ನೈ: ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ 82 ದಿನಗಳ ನಿರಂತರ‌ ಚಿಕಿತ್ಸೆಯ ಬಳಿಕ ಹೆದ್ದಾರಿ ಇಲಾಖೆಯ 47 ವರ್ಷದ ಉದ್ಯೋಗಿ ಕೋವಿಡ್ ನಿಂದ ಗುಣವಾಗಿದ್ದಾರೆ.‌ ಸೋಮವಾರ ಆಸ್ಪತ್ರೆಯಿಂದ‌ ಅವರನ್ನು Read more…

ವಾಹನ ಮಾಲೀಕರಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಖಾತೆಯಿಂದಲೇ ಟೋಲ್ ಶುಲ್ಕ ಕಡಿತ

ನವದೆಹಲಿ: ಹೆದ್ದಾರಿಗಳಲ್ಲಿ ಟೋಲ್ ಫ್ರೀ ವ್ಯವಸ್ಥೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಟೋಲ್ ಶುಲ್ಕವನ್ನು ಬ್ಯಾಂಕ್ ಖಾತೆಯಿಂದ ನೇರವಾಗಿ ಕಡಿತಗೊಳಿಸಲಾಗುತ್ತದೆ. ವಾಹನಗಳ ತಡೆರಹಿತ ಚಾಲನೆಗೆ ಒತ್ತು ನೀಡುವ ಉದ್ದೇಶದಿಂದ Read more…

BIG BREAKING NEWS: ವಾಹನ ಮಾಲೀಕರ ಬ್ಯಾಂಕ್ ಖಾತೆಯಿಂದಲೇ ಟೋಲ್ ಶುಲ್ಕ ಕಡಿತ..!

 ನವದೆಹಲಿ: ದೇಶಾದ್ಯಂತ ಹೆದ್ದಾರಿಗಳಲ್ಲಿ ಟೋಲ್ ಫ್ರೀ ವ್ಯವಸ್ಥೆ ಮಾಡಲಿದ್ದು, ಟೋಲ್ ಶುಲ್ಕವನ್ನು ಬ್ಯಾಂಕ್ ಖಾತೆಯಿಂದ ನೇರವಾಗಿ ಕಡಿತಗೊಳಿಸಲಾಗುತ್ತದೆ. ವಾಹನಗಳ ತಡೆರಹಿತ ಚಾಲನೆಗೆ ಒತ್ತು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ Read more…

ಕಾಡುಪ್ರಾಣಿಗಳ ಸಂಚಾರಕ್ಕೆಂದೇ ಪ್ರತ್ಯೇಕ ಸೇತುವೆ ನಿರ್ಮಿಸಿದೆ ಅಮೆರಿಕದ ಈ ರಾಜ್ಯ..!

ಅಮೆರಿಕದ ಉತಾಹ್​ ಎಂಬಲ್ಲಿ ಪ್ರತಿ ವರ್ಷ 6000 ದಿಂದ 10000 ದಷ್ಟು ಜಿಂಕೆಗಳು ಸಾವನ್ನಪ್ಪುತ್ತಿವೆ ಎಂಬ ಭಯಾನಕ ಅಂಶ ಅಧ್ಯಯನವೊಂದರಲ್ಲಿ ಹೊರಬಿದ್ದಿದೆ. ಕಳೆದ 5 ವರ್ಷಗಳಲ್ಲಿ ಸುಮಾರು 14700ಕ್ಕೂ Read more…

ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ: ಹೆದ್ದಾರಿ ತಡೆದು ರೈತರ ಪ್ರತಿಭಟನೆ

ದಾವಣಗೆರೆ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ದಾವಣಗೆರೆಯಲ್ಲಿ ಬೆಂಗಳೂರು –ಪುಣೆ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಬೆಳಗಿನ ಜಾವ Read more…

ಮದ್ಯಪಾನದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಾಗುತ್ತಿದ್ದ ಅಪಘಾತ ಪ್ರಮಾಣದಲ್ಲಿ ಇಳಿಕೆ..!

ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ ಎಂಬ ವಾಕ್ಯ ಎಲ್ಲಾ ಸಿಗ್ನಲ್, ಹೆದ್ದಾರಿಗಳಲ್ಲಿ ನೋಡಬಹುದು. ಎಷ್ಟೇ ಮನವರಿಕೆ ಮಾಡಿಕೊಟ್ಟರು ಎಷ್ಟೋ ವಾಹನ ಸವಾರರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಲೇ ಇದ್ದಾರೆ. Read more…

ರಾಜಾರೋಷವಾಗಿ ರಸ್ತೆ ದಾಟಿದ ಬೃಹತ್ ಮೊಸಳೆ

ಭೋಪಾಲ್: ಕೊರೊನಾ ವೈರಸ್ ಲಾಕ್‌ಡೌನ್ ನ ವಿಪರ್ಯಾಸ ನೋಡಿ, ಮನುಷ್ಯರಿಗೆ ಮನೆಯಲ್ಲಿರುವಂತೆ ಸಲಹೆ ನೀಡಲಾಗುತ್ತಿದೆ.‌ ಆದರೆ, ಕಾಡು ಪ್ರಾಣಿಗಳು ಬೀದಿಯಲ್ಲಿ ತಿರುಗುತ್ತಿವೆ‌. ಇತ್ತೀಚೆಗೆ ಮಧ್ಯ ಪ್ರದೇಶದ ಶಿವಪುರಿ ಪ್ರದೇಶ Read more…

ಹೆದ್ದಾರಿಗೆ ಬಂದು ಕುಳಿತ ಹುಲಿ ನೋಡಿ ಕಂಗಾಲಾದ ವಾಹನ ಸವಾರರು

ಹುಲಿಯೊಂದು ಹೆದ್ದಾರಿಗೆ ಬಂದು ಸಂಚಾರ ತಡೆದ ಘಟನೆ ಮಧ್ಯ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ನಡೆದಿದೆ. ಸಿವನಿ ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿಮೀ ದೂರದಲ್ಲಿ ಪಿಂಚ್ Read more…

ರಸ್ತೆ ದಾಟಲು ಮರಿಯಾನೆ ಪಡಿಪಾಟಲು

ಹೆದ್ದಾರಿಗಳು ವಾಹನ ಮತ್ತು ಮನುಷ್ಯ ಸ್ನೇಹಿಯಾಗಿ ಇದ್ದಷ್ಟೇ ಪ್ರಾಣಿ ಸ್ನೇಹಿಯೂ ಆಗಿರಬೇಕು. ಕೇರಳದ ಕಾಡಂಚಿನ ಹೆದ್ದಾರಿಯಲ್ಲಿ ತಡೆಗೋಡೆ ದಾಟಲಾಗದೆ ಮರಿಯಾನೆ ಪಡಿಪಾಟಲು ಪಡುವ ವೀಡಿಯೋಗೆ ಜನ ಮಮ್ಮಲ ಮರುಗಿದ್ದಾರೆ. Read more…

ರಸ್ತೆಗೆ ಬಂದ 400 ಪೌಂಡ್‌ ತೂಕದ ಹಂದಿ; ಟ್ರಾಫಿಕ್‌ ಜಾಮ್

ಅಮೆರಿಕದ ವರ್ಜೀನಿಯಾದಲ್ಲಿ ಹಂದಿಯೊಂದು ಹೆದ್ದಾರಿಯ ಮೇಲೆ ಬಂದ ಪರಿಣಾಮ ಭಾರಿ ಸಂಚಾರ ದಟ್ಟಣೆ ಉಂಟಾಗಿ, ವಾಹನ ಸವಾರರು ಪೇಚಿಗೆ ಸಿಲುಕಿದ ಘಟನೆ ನಡೆದಿದೆ. ಈ ಘಟನೆ ಬುಧವಾರ ನಡೆದಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...