alex Certify hijab issue | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಜಾಬ್ ಅರ್ಜಿ ವಿಚಾರಣೆ ಆರಂಭ; ಎಲ್ಲರ ಚಿತ್ತ ಹೈಕೋರ್ಟ್ ತೀರ್ಪಿನತ್ತ

ಬೆಂಗಳೂರು: ರಾಜ್ಯದ ಶಾಲಾ – ಕಾಲೇಜುಗಳಲ್ಲಿ ಆರಂಭವಾದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಸ್ತೃತ ಪೀಠದಿಂದ ಅರ್ಜಿ ವಿಚಾರಣೆ ಆರಂಭವಾಗಿದ್ದು, ಇಡೀ ರಾಜ್ಯದ ಜನತೆಯ Read more…

BIG NEWS: ನಾನು ಹಾಗೆ ಹೇಳಿಯೇ ಇಲ್ಲ, ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ ಎಂದ ಶಾಸಕ ಜಮೀರ್ ಅಹ್ಮದ್

ಹುಬ್ಬಳ್ಳಿ; ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಹೇಳಿಕೆ ತಪ್ಪಾಗಿ ಭಾವಿಸಲಾಗಿದೆ. ನಾನು ಹಾಗೆ ಹೇಳಿಯೇ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, Read more…

BIG NEWS: ಮಧ್ಯಂತರ ಆದೇಶವಿದ್ದರೂ ಡೋಂಟ್ ಕೇರ್; ವಿದ್ಯಾರ್ಥಿನಿಯರ ಜತೆ ಹಿಜಾಬ್ ಧರಿಸಿಯೇ ಶಾಲೆಗ ಬಂದ ಶಿಕ್ಷಕಿಯರು

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಬಳಿಕ ಇಂದಿನಿಂದ ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭವಾಗಿವೆ. ಆದರೆ ಮುಂದಿನ ಆದೇಶದವರೆಗೆ ಯಾವುದೇ ಧಾರ್ಮಿಕ ಗುರುತು ಧರಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ Read more…

ಬೇರೆ ಬಟ್ಟೆ ಹಾಕಿದ್ರೆ ರೇಪ್ ಆಗುತ್ತಾ…? ಜಮೀರ್ ಅಹ್ಮದ್ ಅವರದ್ದು ಕೆಟ್ಟ ಸ್ಟೇಟ್ಮೆಂಟ್ ಎಂದ ಗೃಹ ಸಚಿವ

ಬೆಂಗಳೂರು: ಹಿಜಾಬ್ ಹಾಕಿದರೆ ರೇಪ್ ಘಟನೆಗಳು ಕಡಿಮೆಯಾಗುತ್ತದೆ ಎಂಬ ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ತಿರುಗೇಟು ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಹಿಜಾಬ್ ಬಿಟ್ಟು ಬೇರೆ ಬಟ್ಟೆ Read more…

ಬೊಮ್ಮಾಯಿ ಸರ್ಕಾರ ಪಂಕ್ಚರ್ ಆಗಿರುವ ಬಸ್; ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಸಿ.ಎಂ. ಇಬ್ರಾಹಿಂ

ದಾವಣಗೆರೆ: ಬಿಜೆಪಿ ನಾಯಕರಿಗೆ ರಾಮ ಮಂದಿರ ಆಯಿತು, ಗೋ ಹತ್ಯೆ ನಿಷೇಧ ಆಯಿತು ಈಗ ಹಿಜಾಬ್ ಹಿಡಿದುಕೊಂಡಿದ್ದಾರೆ. ಹಿಜಾಬ್ ಅಂದರೆ ಅವರಿಗೆ ಅರ್ಥವೂ ಗೊತ್ತಿಲ್ಲ ಅನಗತ್ಯ ವಿವಾದ ಸೃಷ್ಟಿ Read more…

ಮಕ್ಕಳಲ್ಲಿ ವಿಷಬೀಜ ಬಿತ್ತಿ ರಾಜಕೀಯ ಸರಿಯಲ್ಲ; ಸ್ವಾತಂತ್ರ್ಯ ಪೂರ್ವದಿಂದಲೇ ಹಿಜಾಬ್ ಹಾಕಿ ಬರುತ್ತಿದ್ದಾರೆ ಎಂದ ಜಮೀರ್ ಅಹ್ಮದ್

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬರುವ ಮೊದಲಿನಿಂದಲೂ ಹಿಜಾಬ್ ಧರಿಸಿ ಶಾಲೆಗೆ ಹೋಗುತ್ತಿದ್ದಾರೆ. ಇಷ್ಟು ದಿನ ಇಲ್ಲದ ವಿಚಾರವನ್ನು ಈಗ ಅನಗತ್ಯವಾಗಿ ರಾಜಕೀಯ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ್ Read more…

BIG NEWS: ಪ್ರೌಢಶಾಲೆಗಳನ್ನು ನೋಡಿಕೊಂಡು ಕಾಲೇಜುಗಳ ಆರಂಭ; ಸೋಷಿಯಲ್ ಮೀಡಿಯಾ ಪೋಸ್ಟ್ ಗಳ ಮೇಲೂ ನಿಗಾ ಎಂದ ಸಿಎಂ

ಹುಬ್ಬಳ್ಳಿ: ರಾಜ್ಯಾದ್ಯಂತ ನಾಳೆಯಿಂದ ಪ್ರೌಢಶಾಲೆಗಳು ಆರಂಭವಾಗಲಿವೆ. ಶಾಂತಿಯುತವಾಗಿ ತರಗತಿಗಳು ನಡೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ, ಶಾಲಾ-ಕಾಲೇಜುಗಳ ಆರಂಭಕ್ಕೆ ಮೊದಲ Read more…

BIG NEWS: ಶಿಕ್ಷಕಿ ವಜಾ; ಶಾಲಾ ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದ ಹಿಂದೂ ಸಂಘಟನೆ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಂದ್ರಾ ಲೇಔಟ್ ವಿದ್ಯಾಸಾಗರ ಪಬ್ಲಿಕ್ ಸ್ಕೂಲ್ ಶಾಲಾ ಶಿಕ್ಷಕಿ ವಜಾ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಹಿಂದೂ ಸಂಘಟನೆಗಳು, ಶಿಕ್ಷಕಿಗೆ ನ್ಯಾಯ Read more…

BIG NEWS: ಹಿಜಾಬ್ ವಿಚಾರದಲ್ಲಿ ಪಕ್ಷದ ನಿಲುವು ಸ್ಪಷ್ಟವಾಗಿದೆ; ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಲ್ಲ ಎಂದ ಡಿ.ವಿ.ಸದಾನಂದಗೌಡ

ಬೆಂಗಳೂರು: ರಾಜ್ಯದಲ್ಲಿನ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ಸುಪ್ರೀಂ ಕೋರ್ಟ್ ಏನು ಹೇಳುತ್ತದೆ ಅದನ್ನು ಪಾಲಿಸಲು ಸರ್ಕಾರ ಸಿದ್ಧ. ಯಾವುದೇ ಸಂವಿಧಾನಾತ್ಮಕ ಹಕ್ಕುಗಳನ್ನು ಮೊಟಕು Read more…

BIG BREAKING: ರಾಜ್ಯಾದ್ಯಂತ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭುಗಿಲೆದ್ದಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪಿಯು ಕಾಲೇಜುಗಳಿಗೆ ಮಂಗಳವಾರದವರೆಗೂ ರಜೆ ಮುಂದುವರೆಸಲಾಗಿದೆ. ಹಿಜಾಬ್ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ಶಾಸಕ ರಘುಪತಿ ಭಟ್ ಗೆ ವಿದೇಶದಿಂದ ಜೀವ ಬೆದರಿಕೆ ಕರೆ

ಉಡುಪಿ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಉಡುಪಿ ಶಾಸಕ ರಘುಪತಿ ಭಟ್ ಗೆ ವಿದೇಶಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ. Read more…

BIG NEWS: ಬೆಂಗಳೂರು ಶಾಲೆಗೂ ಕಾಲಿಟ್ಟ ಹಿಜಾಬ್ ಸಂಘರ್ಷ; ಚಂದ್ರಾಲೇಔಟ್ ಶಾಲೆಯಲ್ಲಿ ಹೈಡ್ರಾಮಾ

ಬೆಂಗಳೂರು: ರಾಜಧಾನಿ ಬೆಂಗಳೂರು ಹೊರತುಪಡಿಸಿ ಹಲವು ಜಿಲ್ಲೆಗಳಲ್ಲಿ ಸಂಘರ್ಷಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದ ಇದೀಗ ಬೆಂಗಳೂರು ಶಾಲೆಗಳಿಗೂ ಕಾಲಿಟ್ಟಿದೆ. ಬೆಂಗಳೂರಿನ ಚಂದ್ರಾಲೇಔಟ್ ನಲ್ಲಿರುವ ವಿದ್ಯಾಸಾಗರ್ ಪಬ್ಲಿಕ್ ಸ್ಕೂಲ್ ನಲ್ಲಿ Read more…

BIG NEWS: ಹಿಜಾಬ್ ವಿವಾದ; 6 ಯುವತಿಯರ ಫೋನ್ ನಂಬರ್ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಆರೋಪ; ಪೊಲೀಸರಿಗೆ ದೂರು ನೀಡಿದ ಪೋಷಕರು

ಮಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ 6 ವಿದ್ಯಾರ್ಥಿನಿಯರ ಫೋನ್ ನಂಬರ್ ನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿನಿಯರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ರಾಜ್ಯದಲ್ಲಿ ಹಿಜಾಬ್ Read more…

BIG NEWS: ಹಿಜಾಬ್ ವಿವಾದ; ತುರ್ತು ವಿಚಾರಣೆಗೆ ಮತ್ತೆ ನಿರಾಕರಿಸಿದ ಸುಪ್ರೀಂ ಕೋರ್ಟ್; ಕಿವಿಮಾತು ಹೇಳಿದ ನ್ಯಾಯಾಲಯ

ನವದೆಹಲಿ: ಹಿಜಾಬ್ ವಿವಾದ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯ ಈ Read more…

BIG BREAKING: ಹಿಜಾಬ್ ವಿವಾದ; ಹೈಕೋರ್ಟ್ ನಿಂದ ಮಧ್ಯಂತರ ಆದೇಶ ಪ್ರಕಟ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ಮಧ್ಯಂತರ ಮೌಖಿಕ ಆದೇಶವನ್ನಷ್ಟೇ ನೀಡಿದ್ದ ಹೈಕೋರ್ಟ್ ಪೂರ್ಣ ಪೀಠ ಇದೀಗ ಲಿಖಿತ ಆದೇಶ ಪ್ರಕಟಿಸಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದ Read more…

BIG NEWS: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ಸುಪ್ರೀಂ ಗೆ ಮತ್ತೊಂದು ಅರ್ಜಿ ಸಲ್ಲಿಸಿದ ಯೂಥ್ ಕಾಂಗ್ರೆಸ್

ನವದೆಹಲಿ: ರಾಜ್ಯದ ಶಾಲಾ-ಕಾಲೇಜುಗಳಲ್ಲಿನ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಯೂಥ್ ಕಾಂಗ್ರೆಸ್ ಸರ್ವೋಚ್ಛ ನ್ಯಾಯಾಲಯಕ್ಕೆ ಮತ್ತೊಂದು ಅರ್ಜಿ ಸಲ್ಲಿಸಿದೆ. ಹಿಜಾಬ್ ವಿವಾದಕ್ಕೆ Read more…

BIG BREAKING: ಹಿಜಾಬ್ ವಿವಾದ; ಮುಂದಿನ ಆದೇಶದವರೆಗೆ ಧಾರ್ಮಿಕ ಗುರುತು ಬಳಸುವಂತಿಲ್ಲ; ಮಧ್ಯಂತರ ಆದೇಶ ನೀಡಿದ ಹೈಕೋರ್ಟ್ ತ್ರಿಸದಸ್ಯ ಪೀಠ

ಬೆಂಗಳೂರು: ಹಿಜಾಬ್ ಧರಿಸಲು ಅವಕಾಶಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ತ್ರಿಸದಸ್ಯಪೀಠದಲ್ಲಿ ಮುಂದುವರೆದಿದ್ದು, ಕೆಲವೇ ದಿನಗಳಲ್ಲಿ ತೀರ್ಪು ನೀಡುತ್ತೇವೆ. ಆದರೆ ಇದೀಗ ಮಧ್ಯಂತರ ಆದೇಶ ನೀಡುವುದಾಗಿ ಹೈಕೋರ್ಟ್ ಸಿಜೆ Read more…

BIG NEWS: ಹಿಜಾಬ್ ವಿವಾದ ಅರ್ಜಿ ವಿಚಾರಣೆ; ಹೈಕೋರ್ಟ್ ನಲ್ಲಿ ಮುಂದುವರೆದ ವಾದ-ಪ್ರತಿವಾದ

ಬೆಂಗಳೂರು: ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಹೈಕೋರ್ಟ್ ಪೂರ್ಣಪೀಠದಲ್ಲಿ ಮುಂದುವರೆದಿದ್ದು, ಸರ್ಕಾರ ಪರಿಸ್ಥಿತಿ ಅರ್ಥಮಾಡಿಕೊಂಡು ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಮಧ್ಯಂತರ ಅರ್ಜಿದಾರ Read more…

BIG NEWS: ಹಿಜಾಬ್ ವಿವಾದ; ಹೈಕೋರ್ಟ್ ಪೂರ್ಣಪೀಠದಲ್ಲಿ ವಿಚಾರಣೆ ಆರಂಭ; ವಾದ-ಪ್ರತಿವಾದ ಇಲ್ಲಿದೆ ಮಾಹಿತಿ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ಪೂರ್ಣಪೀಠದಲ್ಲಿ ಆರಂಭವಾಗಿದ್ದು, ರಾಜ್ಯದ ಜನತೆಯ ಚಿತ್ತ ನ್ಯಾಯಾಲಯದ ತೀರ್ಪಿನತ್ತ ನೆಟ್ಟಿದೆ. ಸಿಜೆ ರಿತುರಾಜ್ ಅವಸ್ತಿ, Read more…

BIG NEWS: ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿಗಳಿಗೆ ಸಿಎಂ ಮನವಿ

ನವದೆಹಲಿ: ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರ ಬಹಳ ಸೂಕ್ಷ್ಮವಾದ ವಿಚಾರವಾಗಿದ್ದು, ಯಾರೂ ಕೂಡ ಪ್ರಚೋದನಕಾರಿ ಕೆಲಸ ಮಾಡುವಂತಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಧಮ್ ಇದ್ದರೆ ಮಸೀದಿಗೆ ಮಹಿಳೆಯರಿಗೆ ಪ್ರವೇಶ ಕೊಡಿಸಲಿ; ಕಾಂಗ್ರೆಸ್ ಶಾಸಕಿಗೆ ಸಚಿವ ಈಶ್ವರಪ್ಪ ಸವಾಲು

ಮೈಸೂರು: ಹಿಜಾಬ್ ವಿವಾದ ರಾಜಕೀಯ ನಾಯಕರ ವಾಕ್ಸಮರಕ್ಕೆ ಕಾರಣವಾಗಿದ್ದು, ಹಿಜಾಬ್ ಧರಿಸಿ ಅಧಿವೇಶನಕ್ಕೆ ಬರುವುದಲ್ಲ, ಮೊದಲು ಧಮ್ ಇದ್ದರೆ ಮುಸ್ಲೀಂ ಮಹಿಳೆಯರಿಗೆ ಮಸೀದಿಗೆ ಪ್ರವೇಶ ಕೊಡಿಸಿ ಎಂದು ಗ್ರಾಮೀಣಾಭಿವೃದ್ಧಿ Read more…

BIG NEWS: ಇದು ನಮ್ಮ ತಾತಂದೇ ದೇಶ; ತನ್ವೀರ್ ಸೇಠ್ ಪೂರ್ವಜರೂ ಕೂಡ ಹಿಂದೂಗಳೆ ಎಂದ ಪ್ರತಾಪ್ ಸಿಂಹ; ಸಂಸದರು ಮಾನಸಿಕ ಸ್ಥಿಮಿತ ಕಳೆದುಕೊಂಡಿರಬೇಕು ಎಂದ ಶಾಸಕ

ಮೈಸೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ತನ್ವೀರ್ ಸೇಠ್ ಜಟಾಪಟಿ ಮುಂದುವರೆದಿದೆ. ಈ ದೇಶ ನಮ್ಮ ತಾತಂದೆ, ತನ್ವೀರ್ ಸೇಠ್ ತಾತ ಕೂಡ Read more…

BIG NEWS: ಹಿಜಾಬ್ ಹಿಂದೆ ಕೆಲ ಶಕ್ತಿಗಳ ಕೈವಾಡ; ಕೋರ್ಟ್ ತೀರ್ಪಿನ ಬಳಿಕ ಮುಂದಿನ ನಿರ್ಧಾರ ಎಂದ ಸಿಎಂ

ನವದೆಹಲಿ: ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರವಾಗಿ ವಿದ್ಯಾರ್ಥಿಗಳು ಶಾಂತಿ ಕದಡುವ ಕೆಲಸ ಮಾಡಬಾರದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ Read more…

BIG NEWS: ಬೇರೆ ದೇಶಕ್ಕೆ ಹೋಗೆನಲು ಈ ದೇಶ ಏನು ನಿಮ್ಮ ತಾತಂದಾ….? ಜನಪ್ರತಿನಿಧಿಯಾಗಿ ಜವಾಬ್ದಾರಿಯುತ ಮಾತನಾಡಿ; ಪ್ರತಾಪ್ ಸಿಂಹಗೆ ತನ್ವೀರ್ ಸೇಠ್ ತಿರುಗೇಟು

ಮೈಸೂರು: ಹಿಜಾಬ್ ವಿಚಾರವಾಗಿ ಇದೀಗ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ತನ್ವೀರ್ ಸೇಠ್ ವಾಕ್ಸಮರ ತಾರಕಕ್ಕೇರಿದ್ದು, ಬೇರೆ ದೇಶಕ್ಕೆ ಹೋಗೆಂದು ವೀಸಾ ಕೊಡಲು ಈ ದೇಶ ನಿಮ್ಮ Read more…

BIG NEWS: ಸಾಮರಸ್ಯ ಕಾಪಾಡಬೇಕು ಎಂಬುದು BJP, ಕಾಂಗ್ರೆಸ್ ಗೆ ಇದ್ಯಾ…? HDK ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ತಾರಕಕ್ಕೇರುತ್ತಿರುವ ಹಿಜಾಬ್ ವಿವಾದ ಕೂಡಲೇ ನಿಲ್ಲಬೇಕು. ವಾತಾವರಣ ಕಲುಷಿತವಾಗದಂತೆ ಸಿಎಂ ಬಸವರಾಜ್ ಬೊಮ್ಮಾಯಿ ನಿರ್ವಹಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ Read more…

ಸಿದ್ದರಾಮಯ್ಯ ‘ಸಿದ್ದ ರಹೀಮಯ್ಯ’ ಎಂದು ಹೆಸರು ಬದಲಿಸಿಕೊಳ್ಳಲಿದ್ದಾರೆ; ವಿಪಕ್ಷ ನಾಯಕನ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು: ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ವಿಚಾರವಾಗಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಸಮವಸ್ತ್ರ ಎಂಬುದು ಕೇವಲ ಬಣ್ಣದ ಉಡುಪಲ್ಲ, ಎಲ್ಲಾ ಮಕ್ಕಳು ಸಮಾನರು ಎಂದು ಸಾರುವ ಉಡುಪು ಎಂದು Read more…

ಹಿಜಾಬ್ V/S ಕೇಸರಿ ಶಾಲು; ವಿವಾದಕ್ಕೀಡಾದ ವಿದ್ಯಾರ್ಥಿಗಳ ನಡೆ; ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ನಿಗದಿಗೆ ಉನ್ನತ ಸಮಿತಿ ರಚಿಸಲು ಮುಂದಾದ ಶಿಕ್ಷಣ ಇಲಾಖೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕೆಲ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಭಾರಿ ಚರ್ಚೆಗೆ ಕಾರಣವಾಗಿದ್ದು, ಹಿಜಾಬ್ ಹಾಕಿಕೊಂಡು ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಗಳಿಗೆ ಆಗಮಿಸುತ್ತಿರುವುದು ಆಕ್ಷೇಪಕ್ಕೆ ಕಾರಣವಾಗಿದೆ. ಉಡುಪಿಯ ಪದವಿಪೂರ್ವ ಮಹಿಳಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...