alex Certify hijab | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೊಲೀಸ್ ಇಲಾಖೆಯಲ್ಲಿ ಮುಸ್ಲಿಂರು ಕ್ಯಾಪ್ ಹಾಕಲ್ಲ ಟೋಪಿ ಹಾಕ್ತೀನಿ ಎಂದರೆ ನಡೆಯುತ್ತಾ….? ಇದು ಹಾಗೆನೇ; ಹಿಜಾಬ್ ವಿವಾದಕ್ಕೆ ತಿರುಗೇಟು ನೀಡಿದ ಶಿಕ್ಷಣ ಸಚಿವ

ಮೈಸೂರು: ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿ ಆದೇಶ ಹೊರಡಿಸುವ ಮೂಲಕ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಲು ಯತ್ನಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ Read more…

BIG NEWS: ಮಕ್ಕಳಿಗೆ ರಾಜಕೀಯ, ಧರ್ಮ ಇಲ್ಲ; ರಾಜಕೀಯಕ್ಕಾಗಿ ಮಕ್ಕಳ ಹೃದಯ ಕಲಕುವುದು ಸರಿಯಲ್ಲ; ಕಿಡಿಕಾರಿದ ವಾಟಾಳ್ ನಾಗರಾಜ್

ಮೈಸೂರು: ಹಿಜಾಬ್ ವಿವಾದಕ್ಕೆ ಸಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಮಕ್ಕಳಲ್ಲಿ ಕೋಮು ಭಾವನೆಗಳನ್ನು ಬಿತ್ತಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

BIG BREAKING NEWS: ಹಿಜಾಬ್ –ಕೇಸರಿ ಶಾಲು ಜಟಾಪಟಿಗೆ ಬ್ರೇಕ್; ಸಮವಸ್ತ್ರ ಕಡ್ಡಾಯಗೊಳಿಸಿದ ಸರ್ಕಾರ

ಬೆಂಗಳೂರು: ಹಿಜಾಬ್, ಕೇಸರಿ ಶಾಲು ವಿವಾದದ ಬೆನ್ನಲ್ಲೇ ಸಮವಸ್ತ್ರ ಕುರಿತು ಆದೇಶ ಹೊರಡಿಸಲಾಗಿದೆ. ಆಯಾ ಶಾಲೆಗಳಲ್ಲಿ ನಿಗದಿಪಡಿಸಿರುವ ಸಮವಸ್ತ್ರ ಕಡ್ಡಾಯವಾಗಿರುತ್ತದೆ. ಸರ್ಕಾರಿ ಶಾಲೆಗಳಲ್ಲಿ ನಿಗದಿಪಡಿಸಲಾದ ಸಮವಸ್ತ್ರ ಕಡ್ಡಾಯವಾಗಿದ್ದು, ಖಾಸಗಿ Read more…

BIG NEWS: ಹಿಜಾಬ್ ಧರಿಸಿಯೇ ವಿಧಾನಸೌಧದಲ್ಲಿ ಕೂರುತ್ತೇನೆ; ತಡೆಯಲಿ ನೋಡೋಣ; ಸವಾಲು ಹಾಕಿದ ಶಾಸಕಿ

ಕಲಬುರ್ಗಿ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು, ಕಲಬುರ್ಗಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಆಗ್ರಹಿಸಿ ಶಾಸಕಿ ಖನೀಜ್ ಫಾತಿಮಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. Read more…

ಹಿಜಾಬ್ ಬೇಕಾದರೆ ಪಾಕಿಸ್ತಾನಕ್ಕೆ ಹೋಗಿ; ಶಾಸಕ ಯತ್ನಾಳ್ ಹೇಳಿಕೆ

ಮೈಸೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ಹಿಜಾಬ್ ಧರಿಸಬೇಕೆಂದರೆ ನೀವು ಪಾಕಿಸ್ತಾನಕ್ಕೆ ಹೋಗಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ Read more…

ಕ್ರಿಯೆಗೆ ತಕ್ಕ ಪ್ರತಿಕ್ರಿಯೆಯಾಗಿ ಕೇಸರಿ ಶಾಲು; ಒಂದು ತಪ್ಪಾದರೆ ಇನ್ನೊಂದು ತಪ್ಪಲ್ಲವೇ ? ಸಚಿವ ಶ್ರೀನಿವಾಸ್ ಪೂಜಾರಿ ಪ್ರಶ್ನೆ

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಶಿಕ್ಷಣ ವ್ಯವಸ್ಥೆಯಲ್ಲಿ ಅನಗತ್ಯ ಗೊಂದಲಗಳು ಬೇಡ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

BIG NEWS: ಖಾಸಗಿ ಕಾಲೇಜಿಗೂ ಹಬ್ಬಿದ ಹಿಜಾಬ್-ಕೇಸರಿ ಶಾಲು ವಿವಾದ; ಕುಂದಾಪುರದಲ್ಲಿ ವಿದ್ಯಾರ್ಥಿಗಳಿಂದ ಮೆರವಣಿಗೆ

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾವ ಮುಂದುವರೆದಿದ್ದು, ಕಾಲೇಜಿಗೆ ರಜೆ ನೀಡಿದರೂ ಪಟ್ಟು ಬಿಡದ ವಿದ್ಯಾರ್ಥಿಗಳು ಕೇಸರಿ ಶಾಲು, ಹಿಜಾಬ್ ಧರಿಸಿ ಆಗಮಿಸಿದ್ದಾರೆ. ಕುಂದಾಪುರ, Read more…

ಕಾಂಗ್ರೆಸ್ – ಬಿಜೆಪಿ ನಡುವೆ ಕೆಸರೆರೆಚಾಟಕ್ಕೆ ಕಾರಣವಾದ ಹಿಜಾಬ್ V/S ಕೇಸರಿ ವಿವಾದ

ರಾಜ್ಯದ ಕೆಲ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್ ವರ್ಸಸ್ ಕೇಸರಿ ವಿವಾದ ಈಗ ರಾಜಕೀಯ ಪಕ್ಷಗಳ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ವಿವಾದವನ್ನು ಹಿಡಿದುಕೊಂಡು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು Read more…

BIG NEWS: ಕೇಸರಿ ಶಾಲು, ಹಿಜಾಬ್ ಗೆ ನಿರ್ಬಂಧ: ಸಮವಸ್ತ್ರ ಸಂಹಿತೆ ಪಾಲಿಸಲು ಸೂಚನೆ

ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಕಾರಣವಾಗುತ್ತಲೇ ಸರ್ಕಾರ ಕ್ರಮಕೈಗೊಂಡಿದೆ. ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆ ಪಾಲಿಸಬೇಕು. ಹಿಜಾಬ್ ಮತ್ತು ಕೇಸರಿ ಶಾಲು ಧರಿಸಲು ಅವಕಾಶ Read more…

ಲೋಕಸಭೆಯಲ್ಲೂ ರಾಜ್ಯದ ಹಿಜಾಬ್ ವಿಚಾರ ಪ್ರಸ್ತಾಪ, ಕೇಂದ್ರದ ಮಧ್ಯಪ್ರವೇಶಕ್ಕೆ ಆಗ್ರಹ

ನವದೆಹಲಿ: ಲೋಕಸಭೆಯಲ್ಲೂ ಹಿಜಾಬ್ ವಿಚಾರ ಪ್ರಸ್ತಾಪಿಸಲಾಗಿದೆ. ತಮಿಳುನಾಡು ಡಿಎಂಕೆ ಸಂಸದ ಸೆಂಥಿಲ್ ಕುಮಾರ್ ಅವರು ಶಾಲೆಗಳಲ್ಲಿ ಹಿಜಾಬ್ ಧರಿಸುವ ಮಕ್ಕಳನ್ನು ಸೇರಿಸಿಕೊಳ್ಳುತ್ತಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ. ಕರ್ನಾಟಕದಲ್ಲಿ ಹಿಜಾಬ್ Read more…

BIG NEWS: ಇದೊಂದು ಸೂಕ್ಷ್ಮ ವಿಚಾರ; ಹಿಜಾಬ್ ಬಗ್ಗೆ ಬಹಿರಂಗ ಚರ್ಚೆ ಬೇಡ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಿಜಾಬ್ ವಿಚಾರ ಬಹಿರಂಗವಾಗಿ ಯಾರೂ ಕೂಡ ಚರ್ಚಿಸಬಾರದು ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ಹೈಕೋರ್ಟ್ ತೀರ್ಪು ಬರುವವರೆಗೂ ಸಮವಸ್ತ್ರ ಸಂಹಿತೆ ಪಾಲನೆ ಮಾಡಲು ಸೂಚನೆ

ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಸಮವಸ್ತ್ರ ಸಂಹಿತೆ ಪಾಲನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ Read more…

ಕರಾವಳಿ To ಕುಂದಾನಗರಿ; ಬೆಳಗಾವಿ ಕಾಲೇಜಿಗೂ ವ್ಯಾಪಿಸಿದ ಹಿಜಾಬ್ ವಿವಾದ

ಬೆಳಗಾವಿ: ಕರಾವಳಿ ಕಾಲೇಜುಗಳಲ್ಲಿ ಆರಂಭವಾಗಿರುವ ಹಿಜಾಬ್, ಕೇಸರಿ ಶಾಲು ವಿವಾದ ಇದೀಗ ರಾಜ್ಯದ ಇತರ ಕಾಲೇಜುಗಳಿಗೂ ವ್ಯಾಪಿಸುತ್ತಿದ್ದು, ಬೆಳಗಾವಿ ಜಿಲ್ಲೆಯ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದು Read more…

BIG NEWS: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ಸಂಘ ಪರಿವಾರದ ಪ್ರಯೋಗಾಲಯವೇ ಕರಾವಳಿ; ಶಿಕ್ಷಣದಲ್ಲಿ ರಾಜಕೀಯ ಸರಿಯಲ್ಲ; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ಹಿಜಾಬ್ ವಿಚಾರವನ್ನು ಬಿಜೆಪಿ ನಾಯಕರು ದೊಡ್ಡದು ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಹಿಜಾಬ್ ಧರಿಸಿ ಪೋಷಕರೊಂದಿಗೆ ಬಂದ ವಿದ್ಯಾರ್ಥಿಗಳು; ಮತ್ತೆ ತಡೆಯೊಡ್ದಿದ ಕಾಲೇಜು; ಪ್ರತಿಭಟಿಸಿದರೆ FIR ದಾಖಲಿಸುವ ಎಚ್ಚರಿಕೆ

ಉಡುಪಿ: ಉಡುಪಿ, ಕುಂದಾಪುರ ಕಾಲೇಜುಗಳಲ್ಲಿ ಮತ್ತೆ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಮುಂದುವರೆದಿದ್ದು, ಇಂದು ಕೂಡ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದು, ಕುಂದಾಪುರ ಸರ್ಕಾರಿ ಪಿಯು Read more…

BIG NEWS: ದೇಶದ ಐಕ್ಯತೆ, ಸಮಗ್ರತೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವಿರಲಿ; ಶಾಲೆಗಳಲ್ಲಿ ಧರ್ಮಾಚರಣೆಗೆ ಅವಕಾಶವಿಲ್ಲ; ಸಮವಸ್ತ್ರ ಕಡ್ಡಾಯ ಎಂದ ಗೃಹ ಸಚಿವ

ಬೆಂಗಳೂರು: ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ. ಧರ್ಮಾಚರಣೆಗಾಗಿ ವಿದ್ಯಾರ್ಥಿಗಳು ಶಾಲೆಗೆ ಬರುವುದಲ್ಲ, ನಾವೆಲ್ಲರೂ ಭಾರತಾಂಬೆಯ ಮಕ್ಕಳು ಎಂಬ ಭಾವನೆ ವಿದ್ಯಾರ್ಥಿಗಳಲ್ಲಿರಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS: ಜ್ಞಾನ ದೇಗುಲದಲ್ಲಿ ಧರ್ಮ ಸಂಘರ್ಷ; ತಾರಕಕ್ಕೇರಿದ ಹಿಜಾಬ್ V/S ಕೇಸರಿ ಶಾಲು ವಿವಾದ; ಕಾಲೇಜು ಗೇಟ್ ಬಳಿಯೇ ವಿದ್ಯಾರ್ಥಿಗಳಿಗೆ ತಡೆ

ಉಡುಪಿ: ಉಡುಪಿ ಹಾಗೂ ಕುಂದಾಪುರ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು, ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬಂದರೆ, ಹಿಂದೂ ವಿದ್ಯಾರ್ಥಿಗಳು Read more…

ಹಿಜಾಬ್ ಧರಿಸಿಯೇ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು….!

ಕಾಲೇಜಿನಲ್ಲಿ ಕೇಸರಿ V/S ಹಿಜಾಬ್ ವಿವಾದ ಇನ್ನೂ ಮುಂದುವರೆದಿದ್ದು ಮಂಗಳವಾರದಂದು ಉಡುಪಿ ಸರ್ಕಾರಿ ಪದವಿಪೂರ್ವ (ಬಾಲಕಿಯರ) ಕಾಲೇಜಿನ 6 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ. ಆದರೆ Read more…

ಕಾಲೇಜ್ ನಲ್ಲಿ ಹಿಜಾಬ್ ವಿಚಾರ: ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ

ಬೆಂಗಳೂರು: ಹಿಜಾಬ್ ಗಾಗಿ ಮುಸ್ಲಿಂ ಯುವತಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದು ಅವರು ವಾದ ಮಂಡಿಸಿ ಅರ್ಜಿ ಸಲ್ಲಿಸಿದ್ದಾರೆ. ಉಡುಪಿಯ ಸರ್ಕಾರಿ ಪಿಯು ಕಾಲೇಜು Read more…

ಮಹಿಳೆಯರಿಂದ ಮಾತ್ರವೇ ವಿದ್ಯಾರ್ಥಿನಿಯರಿಗೆ ಪಾಠ, ನಿಕಾಬ್ ಧರಿಸಿರಲೇ ಬೇಕು ಎಂದು ತಾಲಿಬಾನ್ ಕಟ್ಟಪ್ಪಣೆ

ಕಾಬೂಲ್: ಇಸ್ಲಾಂ ಮೂಲಭೂತವಾದ, ಷರಿಯಾ ಕಾನೂನು ಹೆಸರಿನಲ್ಲಿ ಅಫ್ಘಾನಿಸ್ತಾನವನ್ನು 1000 ವರ್ಷಗಳ ಹಿಂದಿನ ಕಟ್ಟುಪಾಡುಗಳಿಗೆ ದೂಡುತ್ತಿರುವ ತಾಲಿಬಾನ್ ಉಗ್ರರು ಶಿಕ್ಷಣ ವಾತಾವರಣ ಹೇಗಿರಬೇಕು ಎಂದು ಹೊಸ ಮಾರ್ಗಸೂಚಿ ಬಿಡುಗಡೆ Read more…

ತಾಲಿಬಾನ್ ನಾಯಕನ ಸಂದರ್ಶನ ಮಾಡಿದ ಅನುಭವ ಬಿಚ್ಚಿಟ್ಟ ನಿರೂಪಕಿ

ಬೆಹೆಷ್ತಾ ಅರ್ಘಂಡ್ ಹೆಸರಿನ ಈಕೆಯತ್ತ ಅಘೋಷಿತವಾಗಿ ಸೀದಾ ಬಂದ ತಾಲಿಬಾನ್‌ ನಾಯಕ ತನ್ನ ಸಂದರ್ಶನ ತೆಗೆದುಕೊಳ್ಳಲು ಆಕೆಗೆ ಸೂಚಿಸಿದ್ದಾನೆ. ಅದೃಷ್ಟವಶಾತ್‌ ಆ ವೇಳೆ ಉದ್ದುದ್ದ ಬಟ್ಟೆ ಧರಿಸಿದ್ದರಿಂದ ತಾನು Read more…

ಮಹಿಳೆ ಪಾತ್ರದ ಕಾರ್ಟೂನ್​​ ಗೂ ಹಾಕಬೇಕು ಬುರ್ಕಾ..! ಇರಾನ್‌ ಸರ್ವೋಚ್ಛ ನಾಯಕನ ಆದೇಶ

ಅತ್ಯಂತ ವಿಲಕ್ಷಣ ತೀರ್ಪುಗಳಲ್ಲಿ ಒಂದೆಂದು ಹೇಳಬಹುದಾದ ಇರಾನ್‌ನ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ, ಇರಾನಿನ ಟಿವಿಯಲ್ಲಿ ಮಹಿಳಾ ಕಾರ್ಟೂನ್ ಪಾತ್ರಗಳು ಹಿಜಾಬ್ ಧರಿಸಬೇಕು ಎಂದು ಹೇಳಿದ್ದಾರೆ. ಹೊಸ Read more…

ನ್ಯೂಜಿಲೆಂಡ್ ಪೊಲೀಸ್ ಇಲಾಖೆಯಿಂದ ಮುಸ್ಲಿಂ ಮಹಿಳಾ ಸಿಬ್ಬಂದಿಗೆ ವಿಶೇಷ ಸಮವಸ್ತ್ರ

ನ್ಯೂಜಿಲೆಂಡ್​ ಪೊಲೀಸ್​ ಇಲಾಖೆ ಮುಸ್ಲಿಂ ಮಹಿಳಾ ಸಿಬ್ಬಂದಿಗೆ ಹಿಜಾಬ್​ ಸಮವಸ್ತ್ರ ನೀಡುವ ಮೂಲಕ ಮುಸ್ಲಿಂ ಮಹಿಳೆಯರಿಗೆ ಇಲಾಖೆಗೆ ಸೇರುವಂತೆ ಪ್ರೇರೇಪಿಸಲಾಗಿದೆ. ಕಾನ್ಸ್​ಟೇಬಲ್​ ಝೀನಾ ಅಲಿ ನ್ಯೂಜಿಲೆಂಡ್​ ಪೊಲೀಸ್​ ಇಲಾಖೆಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...