alex Certify Hike | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಂಚಣಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಡಿಯರ್ ನೆಸ್ ರಿಲೀಫ್ ಹೆಚ್ಚಳ: ಈ ವರ್ಗದ ನಿವೃತ್ತ ಉದ್ಯೋಗಿಗಳಿಗೆ ಕೇಂದ್ರದ ಕೊಡುಗೆ

ನವದೆಹಲಿ: ಕೇಂದ್ರ ಸರ್ಕಾರದಿಂದ ಪಿಂಚಣಿ ಹೆಚ್ಚಿಸುವುದರೊಂದಿಗೆ ಪಿಂಚಣಿದಾರರಿಗೆ ಸಂತಸದ ಸುದ್ದಿ ಸಿಕ್ಕಿದೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯದ ಕಚೇರಿ ಜ್ಞಾಪಕ ಪತ್ರದ ಪ್ರಕಾರ, ನವೆಂಬರ್ 18, Read more…

ಸಾಲ ಪಡೆದವರಿಗೆ ಕಾದಿದೆಯಾ ಮತ್ತೊಂದು ಶಾಕ್….?

ದೇಶದಲ್ಲಿ ಏಪ್ರಿಲ್‌ನಲ್ಲಿ ಹಣದುಬ್ಬರವು ಎಂಟು ವರ್ಷಗಳ ಗರಿಷ್ಠ ಮಟ್ಟವಾದ 7.79 ಪರ್ಸೆಂಟ್‌ಗೆ ಏರಿಕೆ ಕಂಡಿರುವುದರಿಂದ RBI ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. 2023 ನೇ ಹಣಕಾಸು ವರ್ಷದಲ್ಲಿ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಬಿಗ್ ಶಾಕ್: ಅಗತ್ಯ ವಸ್ತು ದರ ಮತ್ತೆ ಏರಿಕೆ

ಮುಂಬೈ: ಅಗತ್ಯ ವಸ್ತುಗಳ ದರ ಏರಿಕೆಯಿಂದ ಕಂಗಾಲಾದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ದುರ್ಬಲಗೊಂಡಿದೆ. ಇದರಿಂದಾಗಿ ಗ್ರಾಹಕ ಸರಕುಗಳ ಮಾರುಕಟ್ಟೆ Read more…

ಗ್ರಾಹಕರಿಗೆ ಮತ್ತೊಂದು ಶಾಕ್: ಶತಕದ ಸನಿಹಕ್ಕೆ ಟೊಮೆಟೊ ದರ

ಬೆಂಗಳೂರು: ಕಳೆದ ಎರಡು ವಾರಗಳಿಂದ ರಾಜ್ಯದ ಕೆಲವೆಡೆ ಆಲಿಕಲ್ಲು ಮಳೆಯಾಗಿದೆ. ಸೈಕ್ಲೋನ್ ಪರಿಣಾಮ ಸತತ ಮಳೆಯಿಂದ ಟೊಮೆಟೊ ಬೆಳೆ ಹಾಳಾಗಿದ್ದು, ಇದರಿಂದಾಗಿ ಒಂದು ಕೆಜಿಗೆ 80 ರಿಂದ 95 Read more…

ಹೀಗೆ ಮಾಡಿದರೆ ದುಪ್ಪಟ್ಟಾಗಲಿದೆ ನಿಮ್ಮ ಹಣ

ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಬಡ, ಮಧ್ಯಮ ವರ್ಗದವರು ಜೀವನ ನಡೆಸುವುದೇ ಕಷ್ಟ ಸಾಧ್ಯ. ದಿನವಿಡಿ ದುಡಿದರೂ, ಅಲ್ಪಸ್ವಲ್ಪ ಹಣ ಕೂಡಿಡಲು ಸಾಧ್ಯವಾಗುವುದಿಲ್ಲ. ತಿಂಗಳ ಕೊನೆಯಲ್ಲಿ ಇನ್ನೊಬ್ಬರ ಬಳಿ Read more…

ತಲೆ ತಿರುಗಿಸುವಂತಿದೆ ಟೊಮೆಟೊ ಬೆಲೆ, ಶತಕ ದಾಟಿದ ಚಿಲ್ಲರೆ ದರ, ಹೋಲ್ಸೇಲ್ ದರ 15 ಕೆಜಿಗೆ 1080 ರೂ.

ಕೋಲಾರ: ಕಳೆದ ಎರಡು ತಿಂಗಳ ಹಿಂದೆಯಷ್ಟೇ ಕುಸಿತ ಕಂಡಿದ್ದ ಟೊಮೆಟೊ ದರ ಏರುಗತಿಯಲ್ಲಿ ಸಾಗುತ್ತಿದೆ. ದಿನೇದಿನೇ ಟೊಮ್ಯಾಟೋ ಬೆಲೆ ಏರಿಕೆಯಾಗುತ್ತಿರುವುದದಿಂದ ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಇತ್ತೀಚೆಗೆ ಬೆಲೆ ಕಡಿಮೆಯಾದ Read more…

BIG BREAKING: ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್; ಗ್ಯಾಸ್ ಬೆಲೆ ಮತ್ತೆ ಏರಿಕೆ; 1 ಸಾವಿರ ರೂ. ಗಡಿದಾಟಿದ ಗೃಹಬಳಕೆ ಸಿಲಿಂಡರ್ ದರ

ನವದೆಹಲಿ: ತೈಲ ಉತ್ಪಾದನಾ ಕಂಪನಿಗಳು ಗೃಹ ಬಳಕೆಯ ದ್ರವೀಕೃತ ಪೆಟ್ರೋಲಿಯಂ ಅನಿಲದ ಬೆಲೆಯನ್ನು ಶನಿವಾರ ಮತ್ತೆ ಹೆಚ್ಚಿಸಿವೆ. 14.2 ಕೆಜಿ ಸಿಲಿಂಡರ್ ದರ 50 ರೂ. ಗಿಂತಲೂ ಹೆಚ್ಚಾಗಿದ್ದು, Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಚಿನ್ನ, ಬೆಳ್ಳಿ ದರ ಭಾರೀ ಏರಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಬೆಳ್ಳಿ, ಚಿನ್ನದ ದರ ಏರಿಕೆ ಕಂಡಿದ್ದು, ನವದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನದ ದರ 10 ಗ್ರಾಂಗೆ 559 ರೂಪಾಯಿ ಹೆಚ್ಚಳವಾಗಿದ್ದು, Read more…

ಅಲ್ಪಾವಧಿ, ಮಧ್ಯಮಾವಧಿ ಠೇವಣಿದಾರರಿಗೆ ಸಿಹಿ ಸುದ್ದಿ: ಹೆಚ್ಚಲಿದೆ ಬಡ್ಡಿ ದರ

ನವದೆಹಲಿ: ಆರ್.ಬಿ.ಐ. ಪ್ರಮುಖ ಪಾಲಿಸಿ ದರ ಏರಿಕೆ ಘೋಷಣೆ ಮಾಡಿದ್ದು, ಇದರಿಂದಾಗಿ ಎಲ್ಲಾ ರೀತಿಯ ಬ್ಯಾಂಕ್ ಸಾಲಗಳ ಮೇಲಿನ ಬಡ್ಡಿದರ ಹೆಚ್ಚಳವಾಗಲಿದೆ. ಇದೇ ವೇಳೆ ನಿಶ್ಚಿತ ಠೇವಣಿದಾರರಿಗೆ ಸಿಹಿ Read more…

ಮನೆ, ವಾಹನ, ಇತರೆ ಸಾಲಗಾರರಿಗೆ ಶಾಕಿಂಗ್ ನ್ಯೂಸ್: ತಟ್ಟಲಿದೆ ಬಡ್ಡಿ ದರದ ಬಿಸಿ

ನವದೆಹಲಿ: ನಾಲ್ಕು ವರ್ಷದ ಬಳಿಕ ಸಾಲದ ಮೇಲಿನ ಬಡ್ಡಿ ದರ ಏರಿಕೆ ಮಾಡಲಾಗಿದೆ. ಹಣದುಬ್ಬರ ಹತ್ತಿಕ್ಕಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದಿಢೀರ್ ನಿರ್ಧಾರ ಕೈಗೊಂಡಿದೆ. ರೆಪೋ ದರ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ನಿಂಬೆಹಣ್ಣಿನ ಬಳಿಕ ಜೀರಿಗೆಯ ಸರದಿ, 5 ವರ್ಷಗಳಲ್ಲೇ ಅತ್ಯಂತ ದುಬಾರಿಯಾಗಲಿದೆ ಬೆಲೆ

ಪೆಟ್ರೋಲ್‌ ಬೆಲೆ ಗಗನಕ್ಕೇರಿದೆ. ನಿಂಬೆ ಹಣ್ಣು ಕೂಡ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕ್ತಿದೆ. ಇದೀಗ ಜೀರಿಗೆಯ ಸರದಿ. ಜೀರಿಗೆಯ ಬೆಲೆಯಲ್ಲಿ ಕೂಡ ಭಾರೀ ಏರಿಕೆ ಆಗ್ತಾ ಇದೆ. ಬಿತ್ತನೆ Read more…

ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್: ಟೊಮೆಟೊ ದರ ದಿಢೀರ್ ಏರಿಕೆ

ಕೋಲಾರ: ಕಳೆದ ನಾಲ್ಕೈದು ತಿಂಗಳಿನಿಂದ ಬೇಡಿಕೆ ಇಲ್ಲದೆ ಕುಸಿತ ಕಂಡಿದ್ದ ಟೊಮೆಟೊ ದರ ದಿಢೀರ್ ಏರಿಕೆ ಕಂಡಿದೆ. ದರ ಕುಸಿತದಿಂದ ಕಂಗಾಲಾಗಿದ್ದ ಬೆಳೆಗಾರರು ಈಗ ದರ ಏರಿಕೆಯಾಗುತ್ತಿರುವುದದಿಂದ ಖುಷಿಯಾಗಿದ್ದಾರೆ. Read more…

BIG BREAKING: ಗ್ಯಾಸ್ ಸಿಲಿಂಡರ್ ದರ 102 ರೂ. ಏರಿಕೆ

ನವದೆಹಲಿ: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ದರವನ್ನು ಏರಿಕೆ ಮಾಡಲಾಗಿದೆ. ಪ್ರತಿ ಸಿಲಿಂಡರ್ ದರವನ್ನು 102 ರೂಪಾಯಿ ಏರಿಕೆ ಮಾಡಲಾಗಿದೆ. 19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ದರ Read more…

BIG NEWS: ಜನ ಸಾಮಾನ್ಯರಿಗೆ ಮತ್ತೊಂದು ಶಾಕ್; ಮೇ 1ರಿಂದ ಹಾಲಿನ ದರ ಭಾರಿ ಏರಿಕೆ ಸಾಧ್ಯತೆ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೋವಿಡ್ 4ನೇ ಅಲೆ ಆತಂಕದ ನಡುವೆ ಜನಸಾಮಾನ್ಯರಿಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ-ಕೆಎಂಎಫ್ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. Read more…

ಈ ದೇಶದಲ್ಲಿ ಚಿನ್ನಕ್ಕಿಂತಲೂ ದುಬಾರಿ ಪಾಮ್‌ ಆಯಿಲ್‌; 1 ಲೀಟರ್‌ ಗೆ 22,000 ರೂಪಾಯಿ……!

ಶ್ರೀಲಂಕಾ ಮಾತ್ರವಲ್ಲ ಇಂಡೋನೇಷ್ಯಾದ ಜನತೆ ಕೂಡ ಬೆಲೆ ಏರಿಕೆಯಿಂದ  ತತ್ತರಿಸಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಣ ಯುದ್ಧದಿಂದಾಗಿ, ಸಂಸ್ಕರಿಸಿದ ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಯ ಬೆಲೆಗಳು ಗಗನಕ್ಕೇರಿವೆ. ಇದೀಗ Read more…

ಮೇ 1ರಿಂದ ಆಟೋ, ಬಸ್‌ ಪ್ರಯಾಣ ಮತ್ತಷ್ಟು ದುಬಾರಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಬೆನ್ನಲ್ಲೇ ಜನಸಾಮಾನ್ಯರಿಗೆ ರಾಜ್ಯ ಸರ್ಕಾರಗಳು ಕೂಡ ಶಾಕ್‌ ಮೇಲೆ ಶಾಕ್‌ ಕೊಡ್ತಾ ಇವೆ. ಮೇ 1ರಿಂದ ಕೇರಳದಲ್ಲಿ ಬಸ್, ಆಟೋ, ಟ್ಯಾಕ್ಸಿ ಪ್ರಯಾಣ Read more…

BIG NEWS: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಬೆನ್ನಲ್ಲೇ ಊಬರ್‌ ಟ್ಯಾಕ್ಸಿ ಪ್ರಯಾಣವೂ ದುಬಾರಿ…..!

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ಭಾರೀ ಏರಿಕೆ ಆಗಿರೋದ್ರಿಂದ ಸ್ವಂತ ವಾಹನದಲ್ಲಿ ಪ್ರಯಾಣ ಮಾಡೋದು ಜನಸಾಮಾನ್ಯರಿಗೆ ಕಷ್ಟವಾಗಿದೆ. ಟ್ಯಾಕ್ಸಿಯಂತೂ ಮತ್ತಷ್ಟು ದುಬಾರಿಯಾಗಿದೆ. ಇದೀಗ ಊಬರ್‌ ಕೂಡ ತನ್ನ ಪ್ರಯಾಣ Read more…

ಕೊರೋನಾ ಕಡಿಮೆಯಾಗುವ ಹೊತ್ತಲ್ಲೇ ಮತ್ತೊಂದು ಶಾಕ್: ರಾಜ್ಯದಲ್ಲಿ ಡೆಂಗಿ ಪ್ರಕರಣ ಹೆಚ್ಚಳ

ಬೆಂಗಳೂರು: ಕೊರೋನಾ ಅಬ್ಬರ ಕಡಿಮೆಯಾಗತೊಡಗಿದ್ದು, ಇದೇ ವೇಳೆ ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಏರುಗತಿಯಲ್ಲಿದೆ. ರಾಜ್ಯದಲ್ಲಿ ವಾರದಲ್ಲಿ 65 ಪ್ರಕರಣಗಳು ದೃಢಪಟ್ಟಿವೆ. 22 ಜಿಲ್ಲೆಗಳಲ್ಲಿ ಡೆಂಗಿ ಜ್ವರ ಕಾಣಿಸಿಕೊಂಡಿದ್ದು, ಇದುವರೆಗೆ Read more…

ಬಿಸಿಯೂಟ ನೌಕರರಿಗೆ ಗುಡ್ ನ್ಯೂಸ್: ಗೌರವಧನ 1000 ರೂ. ಹೆಚ್ಚಳ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಕರು ಮತ್ತು ಸಹಾಯಕರ ಗೌರವಧನವನ್ನು 1000 ರೂ. ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ Read more…

ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಹಾಲಿನ ದರ 2 ರೂ. ಹೆಚ್ಚಳ ಸಾಧ್ಯತೆ

ಬೆಂಗಳೂರು: ಅಡುಗೆ ಎಣ್ಣೆ, ಅಡುಗೆ ಅನಿಲ, ವಿದ್ಯುತ್, ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ದರ ಏರಿಕೆ ಹೊತ್ತಲ್ಲೇ ಹಾಲಿನ ದರ ಕೂಡ ಹೆಚ್ಚಳ ಮಾಡಲು ಚಿಂತನೆ ನಡೆದಿದೆ. Read more…

ಅಗತ್ಯ ವಸ್ತು ಬೆಲೆ ಏರಿಕೆಯಿಂದ ಕಂಗಾಲಾದ ಜನತೆಗೆ ಮತ್ತೊಂದು ಶಾಕ್: ಪೆಟ್ರೋಲ್, ಕರೆಂಟ್, ಎಣ್ಣೆ ದರ ಏರಿಕೆ ಹೊತ್ತಲ್ಲೇ ಹಾಲು 5 ರೂ. ಹೆಚ್ಚಳ ಸಾಧ್ಯತೆ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಎಲ್.ಪಿ.ಜಿ. ಸಿಲಿಂಡರ್, ಅಡುಗೆ ಎಣ್ಣೆ, ವಿದ್ಯುತ್ ದರ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ನಂದಿನಿ ಹಾಲಿನ ದರ ಏರಿಕೆ ಶಾಕ್ ಕಾದಿದೆ. ಶೀಘ್ರದಲ್ಲೇ ನಂದಿನಿ ಹಾಲಿನ Read more…

BREAKING: ದೇಶದ ಜನತೆಗೆ ಶಾಕಿಂಗ್ ನ್ಯೂಸ್: 16 ದಿನದಲ್ಲಿ 14 ಬಾರಿ ತೈಲ ದರ ಪರಿಷ್ಕರಣೆ; ಲೀ.ಗೆ 10 ರೂ. ಹೆಚ್ಚಳ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 80 ಪೈಸೆ ಏರಿಕೆ ಮಾಡಲಾಗಿದೆ. ದರ ಪರಿಷ್ಕರಣೆ ನಂತರ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್; ಖಾಸಗಿ ಬಸ್ ಟಿಕೆಟ್, ಟ್ಯಾಕ್ಸಿ ಬಾಡಿಗೆ ಹೆಚ್ಚಳಕ್ಕೆ ನಿರ್ಧಾರ

ಬೆಂಗಳೂರು: ವಿದ್ಯುತ್ ದರ ಏರಿಕೆ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಹೋಟೆಲ್ ತಿಂಡಿ-ತಿನಿಸುಗಳ ದರ ಏರಿಕೆ ಶಾಕ್ ಬೆನ್ನಲ್ಲೇ ಇದೀಗ ಖಾಸಗಿ ಬಸ್ ಟಿಕೆಟ್ ಹಾಗೂ ಪ್ರವಾಸಿ ಟ್ಯಾಕ್ಸಿ Read more…

GOOD NEWS: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು: ಇತ್ತೀಚೆಗೆ ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕೂಡ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಲು Read more…

BREAKING: ಇಂದೂ ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ 15 ದಿನದಲ್ಲಿ 9.20 ರೂ. ಹೆಚ್ಚಳ

ಪೆಟ್ರೋಲ್, ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. 15 ದಿನಗಳಲ್ಲಿ 13 ನೇ ಬಾರಿ ಹೆಚ್ಚಳವಾಗಿದ್ದು, ಲೀಟರ್ ಗೆ 9.20 ರೂ.ನಷ್ಟು ಏರಿಕೆ ಕಂಡಿದೆ. ದೆಹಲಿಯಲ್ಲಿ ಮಂಗಳವಾರ ಪೆಟ್ರೋಲ್ Read more…

ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್, FC ಶುಲ್ಕ 16 ಪಟ್ಟು ಹೆಚ್ಚಳ

ಬೆಂಗಳೂರು: ಹಳೆ ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. 15 ವರ್ಷ ಮೇಲ್ಪಟ್ಟ ಸಾರ್ವಜನಿಕ ಪ್ರಯಾಣಿಕ ವಾಹನಗಳ ಫಿಟ್ ನೆಸ್ ಸರ್ಟಿಫಿಕೆಟ್ ಪರಿಷ್ಕೃತ ಶುಲ್ಕವನ್ನು 16 ಪಟ್ಟು ಏರಿಕೆ Read more…

ರಾಜ್ಯದಲ್ಲಿ ಇಂಧನ ಶುಲ್ಕ ಕೇವಲ 5 ಪೈಸೆ ಹೆಚ್ಚಳ, ರಿಯಾಯಿತಿ ಇಂಧನ ಯೋಜನೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂಧನ ಶುಲ್ಕ ಕೇವಲ ಐದು ಪೈಸೆ ಹೆಚ್ಚಳ ಮಾಡಿದ್ದೇವೆ ಎಂದು ವಿದ್ಯುತ್ ದರ ಏರಿಕೆಯ ಬಗ್ಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷ ಮಂಜುನಾಥ್ ಮಾಹಿತಿ Read more…

ಬೆಲೆ ಏರಿಕೆ ಹೊತ್ತಲ್ಲೇ ಮತ್ತೊಂದು ಶಾಕ್: ಹೋಟೆಲ್ ಊಟ, ತಿಂಡಿ ದರ ಶೇ. 10 ರಷ್ಟು ಹೆಚ್ಚಳ

ಬೆಂಗಳೂರು: ಹೋಟೆಲ್ ಗಳಲ್ಲಿ ಊಟ, ಉಪಾಹಾರದ ದರವನ್ನು ಶೇಕಡ 10 ರಷ್ಟು ಹೆಚ್ಚಳ ಮಾಡಲಾಗಿದೆ. ಅಡುಗೆ ಎಣ್ಣೆ, ಕಾಫಿ, ಟೀ ಪುಡಿ, ಎಲ್ಪಿಜಿ ಗ್ಯಾಸ್ ದರ ಹೆಚ್ಚಳ ಮತ್ತು Read more…

BIG BREAKING: ಯುಗಾದಿ ಮುಗಿದ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್

ಬೆಂಗಳೂರು: ಯುಗಾದಿ ಹಬ್ಬದ ಮರುದಿನವೇ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಏರಿಕೆ ಶಾಕ್ ನೀಡಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 5 Read more…

SHOCKING: ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ: ತೈಲ ದರ 2 ವಾರದಲ್ಲಿ 12 ನೇ ಬಾರಿಗೆ ಏರಿಕೆಯಾಗಿ 8.40 ರೂ. ಹೆಚ್ಚಳ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. ಕಳೆದ ಎರಡು ವಾರದಲ್ಲಿ 12 ನೇ ಬಾರಿಗೆ ತೈಲ ದರ ಏರಿಕೆ ಕಂಡಿದೆ. 14 ದಿನಗಳಲ್ಲಿ ಪೆಟ್ರೋಲ್, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...