alex Certify Hike | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರೀ ಏರಿಕೆಯಾದ ಇಂಧನ ಬೆಲೆ ಬಗ್ಗೆ ಕೇರಳ ಹೈಕೋರ್ಟ್ ಮಹತ್ವದ ಆದೇಶ; ದರ ಏರಿಕೆ ತಡೆಗೆ ನಿರಾಕರಣೆ, ವಿವರಣೆ ನೀಡಲು ಸೂಚನೆ

ತಿರುವನಂತಪುರಂ: ಬೃಹತ್ ಡೀಸೆಲ್ ಖರೀದಿಯ ಮೇಲಿನ ಬೆಲೆಯನ್ನು ಹೆಚ್ಚಿಸುವ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳ (ಒಎಂಸಿ) ನಿರ್ಧಾರಕ್ಕೆ ತಡೆ ನೀಡಲು ಕೇರಳ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. ದರವನ್ನು Read more…

BIG BREAKING: ಜನ ಸಾಮಾನ್ಯರಿಗೆ ಬಿಗ್ ಶಾಕ್: LPG ಸಿಲಿಂಡರ್ 50 ರೂ. ಏರಿಕೆ

ಜನಸಾಮಾನ್ಯರಿಗೆ ಮೇಲಿಂದ ಮೇಲೆ ಬೆಲೆ ಏರಿಕೆಯ ಬಿಸಿ ತಟ್ತಾನೇ ಇದೆ. ಈಗಾಗ್ಲೇ ಅಡುಗೆ ಎಣ್ಣೆ ಸೇರಿದಂತೆ ಇತರೆ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಕೇಂದ್ರ ಸರ್ಕಾರ Read more…

ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ ಬೆಲೆ 137 ದಿನಗಳ ನಂತರ ಏರಿಕೆ

ನವದೆಹಲಿ: ಇಂದಿನಿಂದ (ಮಾರ್ಚ್ 22) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮಾಹಿತಿ ನೀಡಿರುವಂತೆ.. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 80 ಪೈಸೆಗಳಷ್ಟು ಹೆಚ್ಚಾಗಲಿದ್ದು, Read more…

ಗ್ರಾಮೀಣ, ನಗರ ವಸತಿ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ವಸತಿ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ವಸತಿ ಯೋಜನೆ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳ ಮಾಡಲಾಗುವುದು. ಕೇಂದ್ರದ ಸೂಚನೆಯಂತೆ ವಸತಿ ಯೋಜನೆ ಫಲಾನುಭವಿಗಳ ಆದಾಯಮಿತಿ Read more…

ಜನಸಾಮಾನ್ಯರಿಗೆ ಬಿಗ್ ಶಾಕ್: ಅಡುಗೆ ಎಣ್ಣೆ ಲೀಟರ್ ಗೆ 50 ರೂ. ಏರಿಕೆ; ಖರೀದಿಗೆ ಮಿತಿ

ಬೆಂಗಳೂರು: ರಷ್ಯಾ –ಉಕ್ರೇನ್ ಯುದ್ಧದ ಪರಿಣಾಮ ಅಡುಗೆ ಎಣ್ಣೆ ದರ ಗಗನಕ್ಕೇರಿದೆ. ಸೂರ್ಯಕಾಂತಿ ಎಣ್ಣೆಯ ಕೃತಕ ಅಭಾವ ಸೃಷ್ಟಿಸಿದ ಪರಿಣಾಮ 1 ಲೀಟರ್ ಖಾದ್ಯತೈಲ 200 ರೂ. ಸಮೀಪಕ್ಕೆ Read more…

BREAKING: ಹೋಮ್ ಗಾರ್ಡ್ ಗಳಿಗೆ ಸಿಹಿ ಸುದ್ದಿ, ದಿನ ಭತ್ಯೆ 600 ರೂ.ಗೆ ಹೆಚ್ಚಳ

ಬೆಂಗಳೂರು: ಗೃಹರಕ್ಷಕ ಸ್ವಯಂಸೇವಕರ ಕರ್ತವ್ಯ ಭತ್ಯೆಯನ್ನು ಸರ್ಕಾರ ಹೆಚ್ಚಳ ಮಾಡಿದೆ. 3025 ಗೃಹರಕ್ಷಕ ಸ್ವಯಂಸೇವಕರ ಭತ್ಯೆಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಆದೇಶಿಸಿದೆ. ದಿನ ಭತ್ಯೆಯನ್ನು 600 ರೂಪಾಯಿಗೆ Read more…

BIG NEWS: ಗಗನಕ್ಕೇರಿದ ಕಚ್ಚಾತೈಲ ದರ, ದೇಶದಲ್ಲಿಂದು ಬದಲಾಗದೇ ಉಳಿದ ಪೆಟ್ರೋಲ್ ಬೆಲೆ

ನವದೆಹಲಿ: ದೆಹಲಿ, ಬೆಂಗಳೂರು, ಚೆನ್ನೈ, ಮುಂಬೈ, ಲಕ್ನೋದಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ದರ ಬದಲಾಗದೇ ಉಳಿದಿವೆ. ಪೂರೈಕೆ-ಬೇಡಿಕೆ ಅಸಮತೋಲನದ ಹಿನ್ನೆಲೆಯಲ್ಲಿ ಕಚ್ಚಾತೈಲ ಬೆಲೆಗಳು ಗಗನಕ್ಕೇರಿದ್ದರೂ ಸಹ ತೈಲ Read more…

ಚಿನ್ನಾಭರಣ ಖರೀದಿಸುವವರಿಗೆ ಬಿಗ್ ಶಾಕ್: ಕನಿಷ್ಠ ಮಟ್ಟ ತಲುಪಿದ ರೂಪಾಯಿ; ಚಿನ್ನ 1298 ರೂ., ಬೆಳ್ಳಿ 1910 ರೂ. ಏರಿಕೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಮತ್ತು ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದ್ದರ ಪರಿಣಾಮ ದೇಶದಲ್ಲಿ ಚಿನ್ನದ ದರ Read more…

ಶಾಕಿಂಗ್ ನ್ಯೂಸ್: ಅಡುಗೆ ಎಣ್ಣೆ ದರ ಗಗನಕ್ಕೆ, ಖರೀದಿಗೆ ಮಿತಿ; 175 ರೂ.ಗಿಂತಲೂ ಏರಿಕೆ ಕಂಡ ಸೂರ್ಯಕಾಂತಿ ಎಣ್ಣೆ

ಬೆಂಗಳೂರು: ರಷ್ಯಾ -ಉಕ್ರೇನ್ ಯುದ್ಧದ ಪರಿಣಾಮದಿಂದಾಗಿ ಸೂರ್ಯಕಾಂತಿ ಎಣ್ಣೆ ದರ 175 ರೂಪಾಯಿವರೆಗೆ ಏರಿಕೆಯಾಗಿದ್ದು, ಯುದ್ಧ ಮುಂದುವರೆದಲ್ಲಿ ಸೂರ್ಯಕಾಂತಿ ಎಣ್ಣೆ ದರ ಮತ್ತಷ್ಟು ದುಬಾರಿಯಾಗಿ 200 ರೂ.ವರೆಗೂ ತಲುಪುವ Read more…

ಮದ್ಯಪ್ರಿಯರಿಗೆ ಬಿಗ್ ಶಾಕ್: ಮದ್ಯದ ಬೆಲೆ ಹೆಚ್ಚಳ ಮಾಡಿದ ತಮಿಳುನಾಡು ಸರ್ಕಾರ

ಚೆನ್ನೈ: ತಮಿಳುನಾಡು ಸರ್ಕಾರ ತಮಿಳುನಾಡು ಸ್ಟೇಟ್ ಮಾರ್ಕೆಟಿಂಗ್ ಕಾರ್ಪೊರೇಷನ್ ಲಿಮಿಟೆಡ್(TASMAC) ಅಡಿಯಲ್ಲಿ ಮಾರಾಟವಾಗುವ ಮದ್ಯದ ಬೆಲೆಗಳನ್ನು ಹೆಚ್ಚಿಸಲು ನಿರ್ಧರಿಸಿದೆ. ಮಾರ್ಚ್ 5 ರಂದು ನಡೆದ ಸಂಪುಟ ಸಭೆಯಲ್ಲಿ ಈ Read more…

BREAKING: ಜನ ಸಾಮಾನ್ಯರಿಗೆ ಬಿಗ್ ಶಾಕಿಂಗ್ ನ್ಯೂಸ್: ಅಡುಗೆ ಎಣ್ಣೆ ದರ 100 ರೂ. ಹೆಚ್ಚಳ

ಬೆಂಗಳೂರು: ರಷ್ಯಾ -ಉಕ್ರೇನ್ ಯುದ್ಧದ ಪರಿಣಾಮ ದೇಶೀಯ ಮಾರುಕಟ್ಟೆ ಮೇಲೆ ಉಂಟಾಗಿದೆ. ಯುದ್ಧ ಆರಂಭವಾಗಿ 12 ದಿನಗಳಾಗಿದ್ದು, ಕಾಳಸಂತೆಕೋರರು ಪರಿಸ್ಥಿತಿಯ ಲಾಭ ಪಡೆದುಕೊಂಡಿದ್ದು, ಸೂರ್ಯಕಾಂತಿ ಅಡುಗೆ ಎಣ್ಣೆ ದರವನ್ನು Read more…

ನಾಳೆಯಿಂದಲೇ ಮತ್ತಷ್ಟು ದುಬಾರಿ ದುನಿಯಾ: ಪೆಟ್ರೋಲ್, ಡೀಸೆಲ್ ದರ 22 ರೂ.ವರೆಗೆ ಏರಿಕೆ…?

ನವದೆಹಲಿ: ಕಚ್ಚಾತೈಲ ಬೆಲೆ ಬ್ಯಾರೆಲ್ ಗೆ 113 ಡಾಲರ್ ಗಿಂತಲೂ ಹೆಚ್ಚಾಗಿದೆ. ಕಳೆದ 8 ರಿಂದ 10 ವರ್ಷಗಳಲ್ಲಿ ಗರಿಷ್ಠ ಏರಿಕೆ ಕಂಡಿದ್ದು, ಇದರಿಂದಾಗಿ ದೇಶದಲ್ಲಿ ಪೆಟ್ರೋಲ್ ಮತ್ತು Read more…

ವಾಹನ ಮಾಲೀಕರಿಗೆ ಮತ್ತೊಂದು ಬಿಗ್ ಶಾಕ್: ಮೋಟಾರು ವಿಮಾ ಪ್ರೀಮಿಯಂ ಹೆಚ್ಚಳಕ್ಕೆ ಪ್ರಸ್ತಾಪ

ನವದೆಹಲಿ: ವಾಹನ ಸವಾರರಿಗೆ ಗಾಯದ ಮೇಲೆ ಬರೆ ಎಳೆದಂತೆ ಮಾ. 7 ರಿಂದ ಪೆಟ್ರೋಲ್, ಡೀಸೆಲ್ ದರ 15 ರಿಂದ 22 ರೂ. ನಷ್ಟು ಏರಿಕೆಯಾಗಲಿದೆ. ಇದರೊಂದಿಗೆ ವೆಹಿಕಲ್ Read more…

BIG NEWS: ಶಾಸಕರ ವೇತನ ಹೆಚ್ಚಳಕ್ಕೆ ಅಧಿಸೂಚನೆ ಪ್ರಕಟ

ಬೆಂಗಳೂರು: ಶಾಸಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗಿದೆ. ವಿಧಾನಸಭೆ ಅಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿ, ಉಪಸಭಾಪತಿ, ವಿರೋಧ ಪಕ್ಷದ ನಾಯಕರು, ಸರ್ಕಾರಿ ಮುಖ್ಯ ಸಚೇತಕರು, ವಿರೋಧ ಪಕ್ಷದ ಮುಖ್ಯ Read more…

ವಾಹನ ಮಾಲೀಕರಿಗೆ ಮತ್ತೊಂದು ಶಾಕ್: ಥರ್ಡ್-ಪಾರ್ಟಿ ವಿಮಾ ಪ್ರೀಮಿಯಂ ಹೆಚ್ಚಳಕ್ಕೆ ಸಿದ್ಧತೆ

ದುಬಾರಿ ದುನಿಯಾದಲ್ಲಿ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ಮುಂಬರುವ ಹಣಕಾಸು ವರ್ಷದಿಂದ ಥರ್ಡ್-ಪಾರ್ಟಿ ಮೋಟಾರು ವಿಮಾ ಪ್ರೀಮಿಯಂ ಹೆಚ್ಚಿಸಲು ಸಿದ್ಧತೆ ನಡೆದಿದೆ. ಎಪ್ರಿಲ್ 1 ರಿಂದ ಕಾರು Read more…

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್: ಪೆಟ್ರೋಲ್ ದರ 22 ರೂ. ಹೆಚ್ಚಳ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿರುವ ಪರಿಣಾಮ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಗೆ 15 ರಿಂದ 22 ರೂಪಾಯಿವರೆಗೆ ಏರಿಕೆಯಾಗುವ Read more…

ವಾರ್ ಎಫೆಕ್ಟ್: ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್; ಅಡುಗೆ ಎಣ್ಣೆ ಸೇರಿ ಅಗತ್ಯ ವಸ್ತುಗಳ ಬೆಲೆ ದಿಢೀರ್ ಏರಿಕೆ

ನವದೆಹಲಿ: ರಷ್ಯಾ, ಉಕ್ರೇನ್ ಯುದ್ಧದ ಪರಿಣಾಮ ಕಚ್ಚಾ ತೈಲ ದರ ಏರಿಕೆ ಕಂಡಿದೆ. ಯುದ್ಧದ ಪರಿಣಾಮ ಜನಸಾಮಾನ್ಯರ ಮೇಲೆಯೂ ಉಂಟಾಗತೊಡಗಿದ್ದು, ಗೋಧಿ ಮತ್ತು ಸೂರ್ಯಕಾಂತಿ ಎಣ್ಣೆ ದರ ಏರಿಕೆ Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್: ಒಂದೇ ದಿನ 1202 ರೂ. ಹೆಚ್ಚಳ

ನವದೆಹಲಿ: ರಷ್ಯಾ -ಉಕ್ರೇನ್ ಯುದ್ಧದ ನಂತರ ಏರಿಳಿತ ಕಾಣುತ್ತಿರುವ ಚಿನ್ನದ ದರ ಮತ್ತೆ ಏರಿಕೆ ಕಂಡಿದೆ. ಬುಧವಾರ 10 ಗ್ರಾಂ ಚಿನ್ನದ ದರ 1202 ರೂಪಾಯಿ ಹೆಚ್ಚಾಗಿದ್ದು, 51,889 Read more…

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ 9 ರೂ. ಏರಿಕೆ ಸಾಧ್ಯತೆ

ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಕೊನೆಯ ಸುತ್ತಿನ ಮತದಾನ ಮಾರ್ಚ್ 7 ರಂದು ಕೊನೆಗೊಳ್ಳಲಿದೆ. ಇದಾದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಲು ತೈಲ ಕಂಪನಿಗಳಿಗೆ Read more…

ಹಾಲು ಉತ್ಪಾದಕ ರೈತರಿಗೆ ಶಿವರಾತ್ರಿಗೆ ವಿಶೇಷ ಕೊಡುಗೆ: ಹಾಲಿನ ದರ 2.50 ರೂ. ಹೆಚ್ಚಳ

ಶಿವಮೊಗ್ಗ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟ(ಶಿಮುಲ್) ಮಹಾಶಿವರಾತ್ರಿ ಕೊಡುಗೆಯಾಗಿ ಮಾರ್ಚ್ 1 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ Read more…

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್: ಪೆಟ್ರೋಲ್ ದರ 10 ರೂಪಾಯಿ ಹೆಚ್ಚಳ ಸಾಧ್ಯತೆ

ನವದೆಹಲಿ: ರಷ್ಯಾ –ಉಕ್ರೇನ್ ಸಂಘರ್ಷದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಕಚ್ಚಾತೈಲದ ದರ ಏರಿಕೆಯಾಗಿ ರಷ್ಯಾ –ಉಕ್ರೇನ್ ಸಂಘರ್ಷ ನಡೆಯುತ್ತಿರುವುದರಿಂದ ಬೆಲೆ ಏರಿಕೆ Read more…

ದಿಢೀರ್ ಗಗನಕ್ಕೇರಿದ ಬಂಗಾರದ ಬೆಲೆ, ಬೆಳ್ಳಿಯೂ ಭಾರೀ ದುಬಾರಿ

ನವದೆಹಲಿ: ಉಕ್ರೇನ್ ವಿರುದ್ಧ ರಷ್ಯಾ ಸೇನಾ ಕಾರ್ಯಾಚರಣೆ ಆರಂಭಿಸಿದ ಬೆನ್ನಲ್ಲೇ ಷೇರುಪೇಟೆಯಲ್ಲಿ ತಲ್ಲಣ ಉಂಟಾಗಿದೆ. ಚಿನ್ನ, ಬೆಳ್ಳಿ ದರ ಗಗನಕ್ಕೇರಿದೆ. 10 ಗ್ರಾಂ ಚಿನ್ನದ ದರ ಬೆಂಗಳೂರಿನಲ್ಲಿ 1370 Read more…

ಜನಸಾಮಾನ್ಯರಿಗೆ ಬಿಗ್ ಶಾಕ್..…! ಮತ್ತೆ ಹೆಚ್ಚಾಗಲಿದೆ ಸಿಲಿಂಡರ್ ಬೆಲೆ

ಒಂದೇ ಸಮನೆ ವಸ್ತುಗಳ ಬೆಲೆ ಏರುತ್ತಿದೆ. ಪೆಟ್ರೋಲ್, ಡೀಸೆಲ್ ಏರಿಕೆ ನಂತರ ಎಲ್‌ಪಿಜಿ ಅಡುಗೆ ಸಿಲಿಂಡರ್ ಮೇಲೆ ಬೆಲೆ ಏರಿಕೆ ಪರಿಣಾಮ ಬೀರಲಿದೆ. ಏಪ್ರಿಲ್‌ ನಂತ್ರ ಅಡುಗೆ ಅನಿಲ Read more…

ಫ್ಲ್ಯಾಟ್, ಮನೆ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಶೇ.6 ರಷ್ಟು ದರ ಹೆಚ್ಚಳ

ಬೆಂಗಳೂರು: ಹೊಸ ಮನೆ, ಫ್ಲ್ಯಾಟ್ ಗಳ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಮನೆಗಳ ದರ ಶೇಕಡ 6 ರಷ್ಟು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಫ್ಲ್ಯಾಟ್ ಗಳ ಮಾರಾಟ ಶೇಕಡ Read more…

ಬಡ್ಡಿ ದರ ಯಥಾಸ್ಥಿತಿ, ಆಗಸ್ಟ್ ನಲ್ಲಿ ಶೇ. 0.50 ಏರಿಕೆ ಸಾಧ್ಯತೆ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆಗಸ್ಟ್ ವರೆಗೂ ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿ ಇಡುವ ಸಾಧ್ಯತೆ ಇದೆ. ಆಗಸ್ಟ್ ನಲ್ಲಿ ಬಡ್ಡಿ ದರ ಶೇ. 0.50 ಕ್ಕೆ ಏರಿಕೆಯಾಗುವ ಸಾಧ್ಯತೆ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ವಿದ್ಯುತ್ ದರ ಪರಿಷ್ಕರಣೆಗೆ ಅಹವಾಲು ಸ್ವೀಕಾರ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(KERC) ವಿದ್ಯುತ್ ದರ ಪರಿಷ್ಕರಣೆಯ ಬಗ್ಗೆ ಫೆ. 14 ರಿಂದ ಗ್ರಾಹಕರಿಂದ ಆಹವಾಲು ಸ್ವೀಕರಿಸಲಿದೆ. ಬೆಸ್ಕಾಂ ಪ್ರತಿ ಯೂನಿಟ್ ಗೆ 1.58 ರೂ. Read more…

ಚಿನ್ನಾಭರಣ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: 640 ರೂ. ದುಬಾರಿಯಾದ ಚಿನ್ನ

ನವದೆಹಲಿ: ವಾರದ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಬೆಳ್ಳಿಯೂ ದುಬಾರಿಯಾಗಿದೆ. ಈ ವಾರದ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 640 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ Read more…

ರೈತರು, ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಜಾತಿ, ಆದಾಯ, RTC ಪ್ರಮಾಣ ಪತ್ರ ಶುಲ್ಕ ಹೆಚ್ಚಳ

ಬೆಂಗಳೂರು: ಇತ್ತೀಚೆಗಷ್ಟೇ ಭೂಮಾಪನ, ಹದ್ದುಬಸ್ತು, ನಕ್ಷೆ, ಭೂ ಪರಿವರ್ತನೆ, ತತ್ಕಾಲ್ ಪೋಡಿ ಶುಲ್ಕವನ್ನು ಹೆಚ್ಚಳ ಮಾಡಲಾಗಿತ್ತು. ಈಗ ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಮೂಲಕ ವಿತರಿಸಲಾಗುವ ಪ್ರಮಾಣಪತ್ರಗಳ ಶುಲ್ಕವನ್ನು Read more…

ಬಸ್ ಪ್ರಯಾಣಿಕರಿಗೆ ಇಲ್ಲಿದೆ ಗುಡ್ ನ್ಯೂಸ್: ಪ್ರಯಾಣ ದರ ಏರಿಕೆ ಇಲ್ಲ: ಸಚಿವ ಶ್ರೀರಾಮುಲು

ಬೆಂಗಳೂರು: ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಸಾರಿಗೆ ಸಂಸ್ಥೆಗಳ ಬಸ್ Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಕಚ್ಚಾವಸ್ತು ದರ ಹೆಚ್ಚಳ ಮತ್ತು ಉತ್ಪಾದನಾ ವೆಚ್ಚ ಹೆಚ್ಚಳವಾದ ಹಿನ್ನೆಲೆಯಲ್ಲಿ ಗ್ರಾಹಕ ವಸ್ತುಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...