alex Certify Hike | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನಾಭರಣ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: 640 ರೂ. ದುಬಾರಿಯಾದ ಚಿನ್ನ

ನವದೆಹಲಿ: ವಾರದ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಬೆಳ್ಳಿಯೂ ದುಬಾರಿಯಾಗಿದೆ. ಈ ವಾರದ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 640 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ Read more…

ರೈತರು, ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಜಾತಿ, ಆದಾಯ, RTC ಪ್ರಮಾಣ ಪತ್ರ ಶುಲ್ಕ ಹೆಚ್ಚಳ

ಬೆಂಗಳೂರು: ಇತ್ತೀಚೆಗಷ್ಟೇ ಭೂಮಾಪನ, ಹದ್ದುಬಸ್ತು, ನಕ್ಷೆ, ಭೂ ಪರಿವರ್ತನೆ, ತತ್ಕಾಲ್ ಪೋಡಿ ಶುಲ್ಕವನ್ನು ಹೆಚ್ಚಳ ಮಾಡಲಾಗಿತ್ತು. ಈಗ ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಮೂಲಕ ವಿತರಿಸಲಾಗುವ ಪ್ರಮಾಣಪತ್ರಗಳ ಶುಲ್ಕವನ್ನು Read more…

ಬಸ್ ಪ್ರಯಾಣಿಕರಿಗೆ ಇಲ್ಲಿದೆ ಗುಡ್ ನ್ಯೂಸ್: ಪ್ರಯಾಣ ದರ ಏರಿಕೆ ಇಲ್ಲ: ಸಚಿವ ಶ್ರೀರಾಮುಲು

ಬೆಂಗಳೂರು: ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಸಾರಿಗೆ ಸಂಸ್ಥೆಗಳ ಬಸ್ Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಕಚ್ಚಾವಸ್ತು ದರ ಹೆಚ್ಚಳ ಮತ್ತು ಉತ್ಪಾದನಾ ವೆಚ್ಚ ಹೆಚ್ಚಳವಾದ ಹಿನ್ನೆಲೆಯಲ್ಲಿ ಗ್ರಾಹಕ ವಸ್ತುಗಳ Read more…

ಏರ್ಟೆಲ್ ಗ್ರಾಹಕರಿಗೆ ಕಾದಿದೆ ಬೆಲೆ ಏರಿಕೆ ಬಿಸಿ

ಕಳೆದ 4-5 ವರ್ಷಗಳಿಂದ ಭಾರೀ ನೋವಿನಲ್ಲೇ ತನ್ನ ಸೇವೆಗಳ ಬೆಲೆಗಳಲ್ಲಿ ಭಾರೀ ಇಳಿಕೆ ಮಾಡಬೇಕಾಗಿ ಬಂದಿದ್ದ ಏರ್‌ಟೆಲ್‌ ಇದೀಗ ತನ್ನ ಎದುರಾಳಿ ರಿಲಾಯನ್ಸ್ ಜಿಯೋ ತನ್ನ ಸೇವೆಗಳ ಶುಲ್ಕಗಳಲ್ಲಿ Read more…

ಸಾರಿಗೆ ಸಚಿವಾಲಯದಿಂದ ಶಾಕಿಂಗ್ ಮಾಹಿತಿ: ಶೇ. 70 ರಷ್ಟು ಹೆಚ್ಚಾಯ್ತು ಪಾದಚಾರಿಗಳ ಸಾವಿನ ಪ್ರಮಾಣ

2015 ಮತ್ತು 2020 ರ ನಡುವೆ ಪಾದಚಾರಿ ಸಾವುಗಳ ಪ್ರಮಾಣ ಶೇ. 70 ರಷ್ಟು ರಷ್ಟು ಹೆಚ್ಚಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ದತ್ತಾಂಶ ಸಚಿವಾಲಯದ ಮಾಹಿತಿ Read more…

ಉಳಿತಾಯ ಖಾತೆದಾರರಿಗೆ ಗುಡ್ ನ್ಯೂಸ್: ಜ.15 ರಿಂದಲೇ ಅನ್ವಯವಾಗುವಂತೆ RD ಬಡ್ಡಿದರ ಹೆಚ್ಚಳ

ನವದೆಹಲಿ: ಸಾರ್ವಜನಿಕ ವಲಯದ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಆರ್.ಡಿ. ಮೇಲಿನ ಬಡ್ಡಿ ದರ ಹೆಚ್ಚಳ ಮಾಡಿದೆ. ಜನವರಿ 15 ರಿಂದಲೇ ಅನ್ವಯವಾಗುವಂತೆ ನೂತನ Read more…

ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್: 8 ವರ್ಷದ ಗರಿಷ್ಟ ಮಟ್ಟಕ್ಕೆ ಕಚ್ಚಾತೈಲ ದರ, ಚುನಾವಣೆ ಮುಗಿದ ಕೂಡಲೇ ಬರೆ

ನವದೆಹಲಿ: ಕಚ್ಚಾ ತೈಲ ದರ 8 ವರ್ಷದ ಗರಿಷ್ಟ ಮಟ್ಟಕ್ಕೆ ತಲುಪಿದೆ. ಪೆಟ್ರೋಲ್ ಬೆಲೆ ಮತ್ತಷ್ಟು ದುಬಾರಿಯಾಗಲಿದೆ. 2014ರ ನಂತರ ಕಚ್ಚಾತೈಲ ದರ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಾಗತಿಕ Read more…

ಶೇಕಡ 20 ರಿಂದ 100 ರಷ್ಟು ಪಿಂಚಣಿ ಹೆಚ್ಚಳ; ಹೈಕೋರ್ಟ್ ಆದೇಶ ಜಾರಿಗೆ ನಿವೃತ್ತ ನೌಕರರಿಂದ ಸರ್ಕಾರಕ್ಕೆ ಮನವಿ

ಬೆಂಗಳೂರು: ಪಿಂಚಣಿಯಲ್ಲಿ ಶೇಕಡ 20ರಷ್ಟು ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ನಿವೃತ್ತ ನೌಕರರು ಮನವಿ ಮಾಡಿದ್ದಾರೆ. ವೃತ್ತಿಯಿಂದ ನಿವೃತ್ತರಾಗಿ 80 ವರ್ಷಕ್ಕೆ ಕಾಲಿಟ್ಟ ನೌಕರರಿಗೆ ಪಿಂಚಣಿಯ ಬೇಸಿಕ್ ನಲ್ಲಿ ಶೇಕಡ Read more…

ರಾಜ್ಯದ ಜನತೆಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ

ಬೆಂಗಳೂರು: ಕೊರೋನಾದಿಂದಾಗಿ ಮೊದಲೇ ಜನ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ Read more…

Petrol, Diesel Price Today: ಕಚ್ಚಾ ತೈಲ ಬೆಲೆ ಏರಿಳಿತದ ನಡುವೆ 73 ದಿನಗಳವರೆಗೆ ಪೆಟ್ರೋಲ್, ಡೀಸೆಲ್ ದರ ಸ್ಥಿರ

ನವದೆಹಲಿ: ವಾರದ ಮೊದಲ ದಿನವಾದ ಸೋಮವಾರ (ಪೆಟ್ರೋಲ್ ಡೀಸೆಲ್ ಬೆಲೆ ಇಂದು 17 ಜನವರಿ 2022), IOCL ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ದರಗಳನ್ನು ಬಿಡುಗಡೆ ಮಾಡಿದೆ. ಇಂದು Read more…

ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಮತ್ತೆ ಶೇ. 4.3 ರಷ್ಟು ಬೆಲೆ ಏರಿಸಿದ ಮಾರುತಿ ಸುಜುಕಿ

ದೇಶದ ಅತಿದೊಡ್ಡ ಕಾರ್ ತಯಾರಕ ಮಾರುತಿ ಸುಜುಕಿ ಇಂಡಿಯಾ(MSI) ಕಾರ್ ಮಾದರಿಗಳ ಬೆಲೆಗಳನ್ನು ಹೆಚ್ಚಿಸಿದೆ. ಇನ್‌ಪುಟ್ ವೆಚ್ಚದಲ್ಲಿನ ಏರಿಕೆಯ ಪರಿಣಾಮವನ್ನು ಭಾಗಶಃ ಸರಿದೂಗಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ 4.3% Read more…

ಬಗೆಹರಿಯದ ಅತಿಥಿ ಉಪನ್ಯಾಸಕರ ಸಂಕಷ್ಟ: ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಬೆಂಗಳೂರು: ಸರ್ಕಾರ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡಿದೆ. ಆದರೆ, ಇದರಿಂದ ಶೇಕಡ 50 ರಷ್ಟು ಅತಿಥಿ ಉಪನ್ಯಾಸಕರ ಉದ್ಯೋಗಕ್ಕೆ ಕುತ್ತು ಬಂದಿದೆ. ರಾಜ್ಯದ 430 ಪ್ರಥಮದರ್ಜೆ ಕಾಲೇಜುಗಳಲ್ಲಿ Read more…

BIG NEWS: ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ

ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಲು ಎಲ್ಲ ಹಾಲು ಒಕ್ಕೂಟಗಳ ಅಧ್ಯಕ್ಷರು ಕೋರಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್, ರೆಡಿಮೇಡ್ ಬಟ್ಟೆ ದರ ಶೇಕಡ 15 ರಿಂದ 20 ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ರೆಡಿಮೇಡ್ ಬಟ್ಟೆಗಳ ದರ ಶೇಕಡ 15 ರಿಂದ 20 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಇದರಿಂದ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ ಮತ್ತು Read more…

BIG NEWS: ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ಬೇಡಿಕೆ

ಬೆಂಗಳೂರು: ನಂದಿನಿ ಹಾಲು ದರ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಬೇಕೆಂದು ಹಾಲು ಒಕ್ಕೂಟಗಳಿಂದ ಬೇಡಿಕೆ ಇಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. Read more…

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: ಗಣರಾಜ್ಯೋತ್ಸವಕ್ಕೆ ಮೊದಲು ಬಂಪರ್ ಸಂಬಳ

ನವದೆಹಲಿ: ಇನ್‌ ಕ್ರಿಮೆಂಟ್‌ ಗಾಗಿ ಕಾಯುತ್ತಿರುವ ಲಕ್ಷಗಟ್ಟಲೆ ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಸಂಬಳ ಹೆಚ್ಚಿಸುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರ ಜನವರಿ 26 ರ ಮೊದಲು ಸರ್ಕಾರಿ ನೌಕರರ Read more…

ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್: ಸಂಕ್ರಾಂತಿ ಹೊತ್ತಲ್ಲೇ ಸ್ಪೆಷಲ್ ಗಿಫ್ಟ್

ಬೆಂಗಳೂರು: ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ ವೇತನ ಹೆಚ್ಚಳ ಘೋಷಣೆ ಮಾಡಲಾಗಿದೆ. ಉನ್ನತ Read more…

BIG SHOCKING; ರಾಜ್ಯದಲ್ಲಿ ಕೋವಿಡ್ ಮೆಗಾ ಬ್ಲಾಸ್ಟ್; 1 ಲಕ್ಷಕ್ಕೂ ಅಧಿಕ ಆಕ್ಟಿವ್ ಕೇಸ್, 25 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 25 ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 18 ಸಾವಿರಕ್ಕೂ ಅಧಿಕ ಮಂದಿಗೆ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಇವತ್ತು Read more…

ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಶ್ರೀಲಂಕಾ…!

ಶ್ರೀಲಂಕಾದಲ್ಲಿ ಆರ್ಥಿಕ ಮುಗ್ಗಟ್ಟು ಹೆಚ್ಚಾಗಿದ್ದು, ಅಲ್ಲಿ ಹಣದುಬ್ಬರ ಗರಿಷ್ಠ ಶೇ. 11.1ಕ್ಕೆ ತಲುಪಿದೆ. ಹೀಗಾಗಿ ಅಲ್ಲಿನ ದಿನಬಳಕೆಯ ವಸ್ತುಗಳ ದರದಲ್ಲಿ ಕೂಡ ಗಣನೀಯ ಏರಿಕೆಯಾಗುತ್ತಿದೆ. ಹೀಗಾಗಿ ಶ್ರೀಲಂಕಾ ರಾಷ್ಟ್ರವು Read more…

ಕೇಂದ್ರದಿಂದ ಸಿಹಿ ಸುದ್ದಿ: ತೆರಿಗೆ ವಿನಾಯಿತಿ ಮಿತಿ ಹೆಚ್ಚಳ; ಬಜೆಟ್ ನಲ್ಲಿ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿರುವ ಬಜೆಟ್ ನಲ್ಲಿ Read more…

BIG NEWS: ರಾಜ್ಯದಲ್ಲಿ ಹೆಚ್ಚಿದ ಕೊರೋನಾ ತಡೆಗೆ 10 ದಿನ ಲಾಕ್ಡೌನ್ ಜಾರಿ, ಇಲ್ಲವೇ ಕಠಿಣ ನಿರ್ಬಂಧ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 1 ರಿಂದ 10 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದಿನೇದಿನೇ Read more…

SHOCKING: ರಾಜ್ಯದಲ್ಲಿ ಅತಿವೇಗ ಪಡೆದ ಕೊರೋನಾ ಸೋಂಕು ತೀವ್ರ ಏರಿಕೆ: ನಾಲ್ಕೇ ದಿನದಲ್ಲಿ ಸಾವಿರ ಗಡಿ ದಾಟಿದ ಕೇಸ್

ಬೆಂಗಳೂರು: ಮೊದಲ ಮತ್ತು ಎರಡನೇ ಅಲೆಗಿಂತ ಕೊರೋನಾ ಸೋಂಕು ಈಗ ರಾಜ್ಯದಲ್ಲಿ ತೀವ್ರವಾಗಿ ಏರಿಕೆ ಕಾಣುತ್ತಿದೆ. ಕೊರೋನಾ ಮೊದಲನೇ ಅಲೆಯ ಸಂದರ್ಭದಲ್ಲಿ ಸೋಂಕಿತರ ಸಂಖ್ಯೆ 300 ರಿಂದ 1000 Read more…

BIG BREAKING: ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯದಲ್ಲಿಂದು ಕೊರೋನಾ ಸ್ಪೋಟ, ಸಕ್ರಿಯ ಪ್ರಕರಣ ಸಂಖ್ಯೆಯೂ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸ್ಫೋಟವಾಗಿದ್ದು, ಒಂದೇ ದಿನ 1187 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 30,09,557 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 6 Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಸಾಲದ ಗುರಿ 18 ಲಕ್ಷ ಕೋಟಿ ರೂ.ಗೆ ಹೆಚ್ಚಳ ಸಾಧ್ಯತೆ

ನವದೆಹಲಿ: ಫೆಬ್ರವರಿ 1 ರಂದು ಸಾಮಾನ್ಯ ಬಜೆಟ್(ಬಜೆಟ್ 2022) ಮಂಡಿಸಲಾಗುವುದು. ಮೂಲಗಳ ಪ್ರಕಾರ, ಕೃಷಿ ಕ್ಷೇತ್ರವನ್ನು ಉತ್ತೇಜಿಸುವ ಸಲುವಾಗಿ, 2022-23ರ ಮುಂಬರುವ ಬಜೆಟ್‌ನಲ್ಲಿ ಸರ್ಕಾರವು ಕೃಷಿ ಸಾಲದ ಗುರಿಯನ್ನು Read more…

ಹೊಸ ವರ್ಷದ ಉಡುಗೊರೆಯಾಗಿ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳ ಪಿಂಚಣಿ ಹೆಚ್ಚಿಸಿದ ಆಂಧ್ರ ಸರ್ಕಾರ

ವಿಜಯವಾಡ: ಆಂಧ್ರಪ್ರದೇಶ ಸರ್ಕಾರ ಶನಿವಾರ ಹೊಸ ವರ್ಷದ ಉಡುಗೊರೆಯಾಗಿ ಸಾಮಾಜಿಕ ಭದ್ರತಾ ಪಿಂಚಣಿ ಹೆಚ್ಚಿಸಿದೆ. ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಗುಂಟೂರು ಜಿಲ್ಲೆಯ ಪ್ರತಿಪಾದುವಿನಲ್ಲಿ ಹೆಚ್ಚಿಸಿದ Read more…

ಹೊಸ ವರ್ಷಕ್ಕೆ ಗುಡ್ ನ್ಯೂಸ್: ತೀವ್ರ ವಿರೋಧದ ಹಿನ್ನೆಲೆ ಬಟ್ಟೆಗೆ GST ಏರಿಕೆಗೆ ತಡೆ

ನವದೆಹಲಿ: ಬಟ್ಟೆಗೆ ಶೇಕಡ 12ರಷ್ಟು ಜಿಎಸ್ಟಿ ವಿಧಿಸುವ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿಎಸ್ಟಿ ಮಂಡಳಿ ಸಭೆಯಲ್ಲಿ ತಡೆ ನೀಡಲಾಗಿದೆ. ಗಾರ್ಮೆಂಟ್ಸ್, ಟೆಕ್ಸ್ ಟೈಲ್ಸ್ ಮತ್ತು ಪಾದರಕ್ಷೆ Read more…

ಹೊಸ ವರ್ಷದಲ್ಲೇ ಜನತೆಗೆ ಬಿಗ್ ಶಾಕ್: ಇಂದಿನಿಂದಲೇ ದುಬಾರಿ ದುನಿಯಾ

2022 ರ ಜನವರಿ 1 ರ ಇಂದಿನಿಂದಲೇ ಜನಸಾಮಾನ್ಯರಿಗೆ ಜೀವನ ದುಬಾರಿಯಾಗಲಿದೆ. ತೆರಿಗೆ, ಕಚ್ಚಾವಸ್ತುಗಳ ಬೆಲೆ ಏರಿಕೆ ಸೇರಿದಂತೆ ಅನೇಕ ಕಾರಣಗಳಿಂದ ಕೆಲವು ವಸ್ತುಗಳು ಮತ್ತು ಸೇವೆಗಳ ದರ Read more…

ಚಿನ್ನಾಭರಣ ಖರೀದಿದಾರರಿಗೆ ಬಿಗ್ ಶಾಕ್: ಮತ್ತೆ ಏರಿಕೆ ಹಾದಿಯಲ್ಲಿ ಗೋಲ್ಡ್ ರೇಟ್

ನವದೆಹಲಿ: ಹೊಸವರ್ಷಕ್ಕೆ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಚಿನ್ನದ ದರ 10 ಗ್ರಾಂಗೆ 55 ಸಾವಿರ ರೂಪಾಯಿವರೆಗೂ ತಲುಪಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕೊರೋನಾ ಪ್ರಕರಣಗಳ Read more…

ATM ಬಳಕೆದಾರರಿಗೆ ಶಾಕ್: ನಾಳೆಯಿಂದ ಜೀವನದಲ್ಲಿ ಪರಿಣಾಮ ಬೀರಲಿವೆ ಈ ಹೊಸ ನಿಯಮ

ನವದೆಹಲಿ: ಹೊಸ ವರ್ಷದಲ್ಲಿ ಬದಲಾದ ನಿಯಮಗಳು ಜನ ಸಾಮಾನ್ಯರ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಈ ನಿಯಮಗಳಲ್ಲಿ, ಠೇವಣಿ, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳಿಗೆ ಸಂಬಂಧಿಸಿದವು ಇವೆ, ನಗದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...