alex Certify Hike | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

LPG ಸಿಲಿಂಡರ್ ದರ ಹೆಚ್ಚಳ, ATM ಶುಲ್ಕ ಸೇರಿ ಹೊಸ ವರ್ಷದಲ್ಲಿ ನೇರ ಪರಿಣಾಮ ಬೀರಲಿವೆ ಈ ನಿಯಮ

ನವದೆಹಲಿ: ಹೊಸ ವರ್ಷದಲ್ಲಿ ಹಲವು ದೊಡ್ಡ ಬದಲಾವಣೆಗಳಾಗಲಿವೆ. ಬದಲಾದ ನಿಯಮಗಳು ಜನ ಸಾಮಾನ್ಯರ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಈ ನಿಯಮಗಳಲ್ಲಿ, ಠೇವಣಿ, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳಿಗೆ Read more…

BIG SHOCKING: ಒಮಿಕ್ರಾನ್ ನಂತ್ರ ಕೊರೋನಾ ಭಾರೀ ಏರಿಕೆ, ಒಂದೇ ದಿನ 14 ಲಕ್ಷ ಕೇಸ್; ಭಾರಿ ಅಪಾಯ ಕಾದಿದೆ ಎಂದು WHO ವಾರ್ನಿಂಗ್

ಕೊರೋನಾ ರೂಪಾಂತರಿ ಒಮಿಕ್ರಾನ್ ಪತ್ತೆಯಾದ ನಂತರ ವಿಶ್ವದಲ್ಲಿ ಕೋವಿಡ್ ಕೇಸ್ ಗಳು ಭಾರಿ ಏರಿಕೆ ಕಂಡಿವೆ. ಕೊರೋನಾ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಕಳೆದ 24 ಗಂಟೆ Read more…

ಜನಸಾಮಾನ್ಯರಿಗೆ ವಿದ್ಯುತ್ ದರ ಏರಿಕೆ ಶಾಕ್…?

ಕೊರೊನಾದಿಂದಾಗಿ ಮೊದಲೇ ಸಂಕಷ್ಟದಲ್ಲಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ವಿದ್ಯುತ್ ದರ ಏರಿಕೆ ಮಾಡಲು ಎಸ್ಕಾಂಗಳು ತಯಾರಿ ನಡೆಸಿವೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಹೊಸ ವರ್ಷದಿಂದ ದುಬಾರಿ ದುನಿಯಾ

ನವದೆಹಲಿ: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಹೊಸ ವರ್ಷದಿಂದ ಜೀವನ ದುಬಾರಿಯಾಗಲಿದೆ. ಆಪ್ ಮೂಲಕ ಆಟೋ, ಕಾರ್, ಬುಕಿಂಗ್ ಮಾಡಲು Read more…

ಹೊಸ ವರ್ಷಕ್ಕೆ ಹೊಸ ಎಲೆಕ್ಟ್ರಾನಿಕ್ ವಸ್ತುಗಳು, ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ನವದೆಹಲಿ: ಹೊಸ ವರ್ಷಕ್ಕೆ ಹೊಸ ವಾಹನ, ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಆಟೋಮೊಬೈಲ್, ಎಲೆಕ್ಟ್ರಾನಿಕ್ ಉತ್ಪಾದನಾ ಕಂಪನಿಗಳು ಮತ್ತೊಂದು ಸುತ್ತಿನ ದರ ಏರಿಕೆ ಮಾಡಲು Read more…

ರಾಜ್ಯದಲ್ಲಿಂದು 270 ಜನರಿಗೆ ಕೊರೋನಾ, ನಾಲ್ವರು ಸಾವು: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 270 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ನಾಲ್ವರು ಮೃತಪಟ್ಟಿದ್ದಾರೆ. 246 ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.27 ರಷ್ಟು ಇದೆ. ರಾಜ್ಯದಲ್ಲಿ 7271 Read more…

ಹೊಸ ವರ್ಷ ದುಬಾರಿಯಾಗಲಿದೆ ಈ ಕಾರಿನ ಬೆಲೆ

ಫೋಕ್ಸ್ ವ್ಯಾಗನ್ ಕಾರು ಖರೀದಿಸಲು ಪ್ಲಾನ್ ನಲ್ಲಿದ್ದರೆ ವರ್ಷಾಂತ್ಯದೊಳಗೆ ಕಾರ್ ಖರೀದಿ ಮಾಡಿ. ಯಾಕೆಂದ್ರೆ ಹೊಸ ವರ್ಷದಲ್ಲಿ ಬೆಲೆ ಏರಿಕೆ ಮಾಡಲಿರುವ ಕಂಪನಿಗಳ ಪಟ್ಟಿಗೆ ಫೋಕ್ಸ್ ವ್ಯಾಗನ್ ಕೂಡ Read more…

ಒಮಿಕ್ರಾನ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್

ಒಮಿಕ್ರಾನ್ ವಿಚಾರದಲ್ಲಿ ರಾಜ್ಯದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ದೇಶದ ಹಲವು ರಾಜ್ಯಗಳಲ್ಲಿ R ನಂಬರ್ ಸಂಖ್ಯೆ ಹೆಚ್ಚಾಗಿದೆ. ಆದರೆ, ಕರ್ನಾಟಕ ರಾಜ್ಯದಲ್ಲಿ ಮಾತ್ರ R ನಂಬರ್ ಸಂಖ್ಯೆ Read more…

ರೈತರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರ ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಉಂಡೆ ಕೊಬ್ಬರಿ ಮತ್ತು  ಹೋಳು ಕೊಬ್ಬರಿ ಮೇಲಿನ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಹೋಳು ಕೊಬ್ಬರಿಗೆ Read more…

BIG NEWS: ದಿನೇ ದಿನೇ ಒಮಿಕ್ರಾನ್ ಕೇಸ್ ಹೆಚ್ಚಳ, ಬಿಗಿ ಕ್ರಮಕ್ಕೆ ಮೋದಿ ಮಹತ್ವದ ಸಭೆ

ನವದೆಹಲಿ: ದೇಶದಲ್ಲಿ ದಿನೇ ದಿನೇ ಒಮಿಕ್ರಾನ್ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ದೇಶದ 17 ರಾಜ್ಯಗಳಲ್ಲಿ 263 ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಭಾರತದಲ್ಲಿನ ನಿನ್ನೆ ಒಂದೇ Read more…

BIG BREAKING: ರಾಜ್ಯದಲ್ಲಿ ಮತ್ತೆ ಒಮಿಕ್ರಾನ್ ಸ್ಫೋಟ, ಭದ್ರಾವತಿ 1 ಸೇರಿ 5 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ರೂಪಾಂತರಿ ಒಮಿಕ್ರಾನ್ ಸ್ಪೋಟವಾಗಿದೆ. ಹೊಸದಾಗಿ ಐದು ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಧಾರವಾಡದ 54 ವರ್ಷದ ಪುರುಷ, ಭದ್ರಾವತಿಯ 20 Read more…

ಕಲ್ಯಾಣ ಕರ್ನಾಟಕದ ಜನತೆಗೆ ಮತ್ತೊಂದು ಶಾಕ್…? ವರ್ಷದಲ್ಲಿ ನಾಲ್ಕನೇ ಬಾರಿಗೆ ವಿದ್ಯುತ್ ದರ ಹೆಚ್ಚಳ ಸಾಧ್ಯತೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ವಿದ್ಯುತ್ ದರ ಏರಿಕೆ ಶಾಕ್ ಎದುರಾಗಿದೆ. ವಿದ್ಯುತ್ ದರ ಹೆಚ್ಚಳಕ್ಕೆ ಜೆಸ್ಕಾಂನಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಯುನಿಟ್ ಗೆ 1.50 ರೂ. ಹೆಚ್ಚಳಕ್ಕೆ ಪ್ರಸ್ತಾವನೆ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದೆಹಲಿ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ 209 Read more…

SBI ಗ್ರಾಹಕರಿಗೆ ಬಿಗ್ ಶಾಕ್..! ಹೆಚ್ಚಾಯ್ತು ಬಡ್ಡಿದರ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಬೇಸರದ ಸುದ್ದಿ ನೀಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಾಲದ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡಿದೆ. ಸಾಲದ ಮೇಲಿನ Read more…

ಧೂಮಪಾನಿಗಳಿಗೆ ಮುಖ್ಯ ಮಾಹಿತಿ: ಬಾಯಿ ಸುಡಲಿದೆ ಸಿಗರೇಟ್, ಬೀಡಿ, ತಂಬಾಕು; ಸುಂಕ ಹೆಚ್ಚಳಕ್ಕೆ ಶಿಫಾರಸು

ನವದೆಹಲಿ: ತಂಬಾಕು ಉತ್ಪನ್ನಗಳ ಮೇಲೆ ಅಬಕಾರಿ ಸುಂಕ ಹೆಚ್ಚಳ ಮಾಡಬೇಕೆಂದು ಆರ್ಥಿಕ ತಜ್ಞರು ಮತ್ತು ವೈದ್ಯರು ಶಿಫಾರಸು ಮಾಡಿದ್ದಾರೆ. ಮುಂದಿನ ಬಜೆಟ್ ನಲ್ಲಿ ಸಿಗರೇಟ್ ಮತ್ತು ಬೀಡಿ ಹಾಗೂ Read more…

ಜನ ಸಾಮಾನ್ಯರಿಗೆ ವಿದ್ಯುತ್ ದರ ಹೆಚ್ಚಳ ಶಾಕ್: ಯುನಿಟ್ ಗೆ 1.5 ರೂಪಾಯಿ ಏರಿಕೆ ಮಾಡಲು ಪ್ರಸ್ತಾವನೆ

ಬೆಂಗಳೂರು: ಕಳೆದ ಒಂದು ವರ್ಷದ ಅವಧಿಯಲ್ಲಿ ಮೂರು ಸಲ ವಿದ್ಯುತ್ ದರ ಹೆಚ್ಚಳ ಮಾಡಲಾಗಿದ್ದು, ಈಗ ಮತ್ತೆ ಪ್ರತಿ ಯುನಿಟ್ ಗೆ 1.5 ರೂಪಾಯಿ ಏರಿಕೆ ಮಾಡಲು ಎಸ್ಕಾಂಗಳು Read more…

BIG BREAKING: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಪೋಟ, 7 ಹೊಸ ಪ್ರಕರಣ ಸೇರಿ 17 ಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಶುಕ್ರವಾರ 7 ಹೊಸ ಕೊರೋನಾ ವೈರಸ್ ರೂಪಾಂತರದ ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ತಿಳಿಸಿದೆ. ರೋಗಿಗಳಲ್ಲಿ ಮೂವರು ಮುಂಬೈ ಮತ್ತು 4 Read more…

BIG NEWS: ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್; ವಿದ್ಯುತ್ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ವಿದ್ಯುತ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಮೂಲಕ ಬೇಸಿಗೆಗೂ ಮೊದಲೇ ರಾಜ್ಯದ Read more…

ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಕೋಳಿ ಮಾಂಸ ದರ ಮತ್ತಷ್ಟು ಏರಿಕೆ ಸಾಧ್ಯತೆ

ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಂಡಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ತರಕಾರಿ, ಅಡುಗೆ ಎಣ್ಣೆ, ಧಾನ್ಯ, ಬೇಳೆಕಾಳುಗಳ ಬೆಲೆ Read more…

ಜನ ಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್: ದಿನ ಬಳಕೆ ಅಕ್ಕಿ ದರ ಕೆಜಿಗೆ 10 ರೂ. ಹೆಚ್ಚಳ

ಬೆಂಗಳೂರು: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಆಘಾತ ಎದುರಾಗಿದೆ. ಅಕ್ಕಿ ದರ ಶೇಕಡ 10 ರಷ್ಟು ಹೆಚ್ಚಳವಾಗಿದೆ. ಪ್ರತಿ ಕೆಜಿ 4 ರೂ.ನಿಂದ Read more…

BIG BREAKING: ಜೈಪುರದಲ್ಲೂ ಒಮಿಕ್ರಾನ್ ಸ್ಪೋಟ, ದೇಶದಲ್ಲಿ 21 ಕ್ಕೆ ಏರಿದ ಸೋಂಕಿತರ ಸಂಖ್ಯೆ

ನವದೆಹಲಿ: ಮಹಾರಾಷ್ಟ್ರ ರಾಜಧಾನಿ ಮುಂಬೈ ಬಳಿಕ ಜೈಪುರದಲ್ಲಿ ಒಮಿಕ್ರಾನ್ ಸ್ಫೋಟಗೊಂಡಿದೆ. ಮುಂಬೈನಲ್ಲಿ ಇವತ್ತು ಒಂದೇ ದಿನ 7 ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ Read more…

BIG BREAKING: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಬ್ಲಾಸ್ಟ್: ಒಂದೇ ದಿನ 7 ಮಂದಿಗೆ ಸೋಂಕು

ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 7 ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಒಟ್ಟು ಸಂಖ್ಯೆ 12 Read more…

ಮನೆ ಕಟ್ಟುವವರಿಗೆ ಶಾಕಿಂಗ್ ನ್ಯೂಸ್: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಸಿಮೆಂಟ್ ದರ ಹೆಚ್ಚಳ

ಕಟ್ಟಡ ನಿರ್ಮಾಣ ಸಾಮಗ್ರಿಗಳ ದರ ಹೆಚ್ಚಾಗಿದೆ. ಕಚ್ಚಾ ವಸ್ತುಗಳ ದರ ಏರಿಕೆಯಾದ ಹಿನ್ನೆಲೆಯಲ್ಲಿ ಸಿಮೆಂಟ್ ಬೆಲೆ 15 -20 ರೂಪಾಯಿಯಷ್ಟು ಹೆಚ್ಚಳ ಹೆಚ್ಚಳವಾಗಲಿದೆ. 50 ಕೆಜಿ ಸಿಮೆಂಟ್ ಚೀಲಕ್ಕೆ Read more…

ಗ್ರಾಹಕರಿಗೆ ಉಡುಗೊರೆ ನೀಡಿದ ಏರ್ಟೆಲ್….! ರಿಚಾರ್ಜ್ ಪ್ಲಾನ್ ನಲ್ಲಿ ಸಿಗಲಿದೆ 4ಜಿಬಿ ಡೇಟಾ

ಒಂದಾದ ಮೇಲೆ ಒಂದರ ಬೆಲೆ ಏರಿಕೆಯಿಂದ ಶಾಕ್ ನಲ್ಲಿದ್ದ ಜನರಿಗೆ ಟೆಲಿಕಾಂ ಕಂಪನಿಗಳು ಬೆಲೆ ಏರಿಕೆ ಮಾಡಿ ನಿರಾಸೆ ಮೂಡಿಸಿವೆ. ವಿಐ, ಏರ್ಟೆಲ್ ಸೇರಿದಂತೆ ಜಿಯೋ ಕೂಡ ಕೆಲ Read more…

ಟೊಮೆಟೊ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ದರ ಇಳಿಕೆ ಬಗ್ಗೆ ಸರ್ಕಾರದ ಮಾಹಿತಿ

ನವದೆಹಲಿ: ಸೇಬಿನ ಬೆಲೆಗಿಂತಲೂ ದುಬಾರಿಯಾಗಿರುವ ಟೊಮೆಟೊ ದರ ಜನಸಾಮಾನ್ಯರನ್ನು ಕಂಗಾಲಾಗಿಸಿದೆ. ಟೊಮೆಟೊ ದರ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ನೆಮ್ಮದಿ ಸುದ್ದಿ ಸಿಕ್ಕಿದೆ. ಡಿಸೆಂಬರ್‌ ನಲ್ಲಿ ಟೊಮೇಟೊ ದರ ಇಳಿಕೆಯಾಗಲಿದೆ Read more…

ಸಾರ್ವಕಾಲಿಕ ದಾಖಲೆ ನಂತರವೂ ಏರುತ್ತಲೇ ಇದೆ ಟೊಮೆಟೊ ದರ, ತರಕಾರಿ ಬೆಲೆ ಹೆಚ್ಚಳದಿಂದ ಜನಸಾಮಾನ್ಯರು ಕಂಗಾಲು

ನವದೆಹಲಿ: ಕಳೆದ ಕೆಲವು ವಾರಗಳಲ್ಲಿ ಟೊಮೆಟೊ ಬೆಲೆ ತೀವ್ರ ಏರಿಕೆ ಕಂಡಿದೆ. ಚೆನ್ನೈ, ಹೈದರಾಬಾದ್, ದೆಹಲಿ, ಮುಂಬೈ ಸೇರಿದಂತೆ ಹಲವು ನಗರಗಳಲ್ಲಿ ಪ್ರತಿ ಕೆಜಿಗೆ 100 ರೂಪಾಯಿ ದಾಟಿದೆ. Read more…

ಗ್ರಾಹಕರಿಗೆ ಶಾಕ್….! ಪ್ರಿಪೇಯ್ಡ್ ಯೋಜನೆಗಳ ಬೆಲೆ ಏರಿಸಿದ ಕಂಪನಿ

ಮೊಬೈಲ್ ಬಳಕೆದಾರರ ಜೇಬಿಗೆ ಕತ್ತರಿ ಬಿದ್ದಿದೆ. ಏರ್ಟೆಲ್ ನಂತ್ರ ವೊಡಾಫೋನ್, ಐಡಿಯಾ ಎಲ್ಲಾ ಪ್ರಿಪೇಯ್ಡ್ ಯೋಜನೆಗಳ ಬೆಲೆಯನ್ನು ಹೆಚ್ಚಿಸಿದೆ. ವೊಡಾಫೋನ್ ಐಡಿಯಾ ಯೋಜನೆಗಳ ಬೆಲೆ ಶೇಕಡಾ 25 ರಷ್ಟು Read more…

ಹೊಸ ವರ್ಷಕ್ಕೆ ಹೊಸ ಮೊಬೈಲ್, ಟಿವಿ, ಬಟ್ಟೆ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೆ ಬೆಲೆ ಏರಿಕೆಯ ಬರೆ ಬೀಳಲಿದೆ. ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತು, ಧಾನ್ಯ, ಅಡುಗೆ ಎಣ್ಣೆ, ತರಕಾರಿ ಮೊದಲಾದವುಗಳ ಬೆಲೆ ಏರಿಕೆಯಿಂದ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್: ಬಿಸ್ಕೆಟ್ ದರ ಹೆಚ್ಚಳ ಮಾಡಿದ ಪಾರ್ಲೆ

ನವದೆಹಲಿ: ಈಗಾಗಲೇ ಅಗತ್ಯ ವಸ್ತುಗಳ ದರ ಏರಿಕೆಯಿಂದ ತತ್ತರಿಸಿದ ಜನತೆಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಗೋಧಿ, ಸಕ್ಕರೆ, ಖಾದ್ಯ ತೈಲದ ದರ ಏರಿಕೆಯಾದ ಹಿನ್ನೆಲೆಯಲ್ಲಿ ಪ್ರಮುಖ ಬಿಸ್ಕತ್ ತಯಾರಿಕಾ Read more…

ಜನಸಾಮಾನ್ಯರಿಗೆ ಬಿಗ್ ಶಾಕ್: ಸಾರ್ವಕಾಲಿಕ ದಾಖಲೆ ಬರೆದ ಟೊಮೆಟೊ ದರ; 15 ಕೆಜಿ ಬಾಕ್ಸ್ ಗೆ 3100 ರೂ.

ಬೆಂಗಳೂರು: ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಭಾರಿ ಮಳೆಯಿಂದ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ತರಕಾರಿ ಬೆಳೆ ಕೂಡ ಹಾಳಾಗಿದ್ದು, ಇದರಿಂದ ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ತರಕಾರಿ ಬರುತ್ತಿರುವುದರಿಂದ ಬೆಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...