alex Certify Hike | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಶಾಕ್: ಮತ್ತೆ ಏರಿಕೆಯಾದ ಬೆಳ್ಳುಳ್ಳಿ ದರ ಕೆಜಿಗೆ 400 ರೂ.

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಗಾಯದ ಮೇಲೆ ಎಳೆದಂತೆ ಬೆಳ್ಳುಳ್ಳಿ ದರ ಮತ್ತೆ ಏರಿಕೆ ಕಂಡಿದೆ. ಬೆಳ್ಳುಳ್ಳಿ ದರ ಕೆಜಿಗೆ 350 ರಿಂದ 400 ರೂಪಾಯಿಗೆ Read more…

BIG NEWS: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಸಾಧ್ಯತೆ: ಜನರಿಂದ ಅಭಿಪ್ರಾಯ ಕೇಳಿದ BMRCL

ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಸಲು ಬಿಎಂಅರ್ ಸಿಎಲ್ ಮುಂದಾಗಿದೆ. ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯಗಳನ್ನು ಕೋರಿದೆ. 2011ರಲ್ಲಿ ನಮ್ಮ ಮೆಟ್ರೋ ಕಾರ್ಯಾಚರಣೆ ಆರಂಭಿಸಿದ ಬಳಿಕ ಎರಡನೇ Read more…

BREAKING: ಹಬ್ಬದ ಹೊತ್ತಲ್ಲೇ ಗ್ರಾಹಕರಿಗೆ ಶಾಕ್: ಗ್ಯಾಸ್ ಸಿಲಿಂಡರ್ ದರ ಹೆಚ್ಚಳ: ವಾಣಿಜ್ಯ ಸಿಲಿಂಡರ್ ದರ 48.50 ರೂ. ಏರಿಕೆ

ನವದೆಹಲಿ: ಹಬ್ಬದ ಸಂದರ್ಭದಲ್ಲೇ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಳ ಮಾಡುವ ಮೂಲಕ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್ ನೀಡಿದೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ದಾಖಲೆಯ ಮಟ್ಟಕ್ಕೆ ಚಿನ್ನ, ಬೆಳ್ಳಿ ದರ

ನವದೆಹಲಿ: ಹಬ್ಬದ ಸೀಸನ್ ನಲ್ಲಿ ಚಿನ್ನ ಮತ್ತು ಬೆಳ್ಳಿ ದರ ಏರುಗತಿಯಲ್ಲಿ ಮುಂದುವರೆದಿದೆ. ಇದೇ ರೀತಿ ದರ ಏರಿಕೆ ಮುಂದುವರೆಯದಲ್ಲಿ ಆಭರಣ ಚಿನ್ನ ದರ 10 ಗ್ರಾಂಗೆ 77,000 Read more…

ಅಡುಗೆ ಎಣ್ಣೆ ದರ ದಿಢೀರ್ 20 ರೂ. ಹೆಚ್ಚಳ: ಹೋಟೆಲ್ ತಿಂಡಿ- ಊಟ, ಬೇಕರಿ ಸಿಹಿ ಪದಾರ್ಥ, ಚಿಪ್ಸ್ ದುಬಾರಿ ಸಾಧ್ಯತೆ

ಬೆಂಗಳೂರು: ಹಬ್ಬದ ಸಂದರ್ಭದಲ್ಲಿಯೇ ಖಾದ್ಯ ತೈಲ ದರ ದಿಢೀರ್ ಏರಿಕೆ ಕಂಡಿದೆ. ಲೀಟರ್ ಗೆ 15 ರಿಂದ 20 ರೂಪಾಯಿವರೆಗೂ ಅಡುಗೆ ಎಣ್ಣೆ ದರ ಹೆಚ್ಚಳವಾಗಿದ್ದು, ಜನಸಾಮಾನ್ಯರಿಗೆ ಬೆಲೆ Read more…

ಚಿನ್ನಾಭರಣ ಖರೀದಿದಾರರಿಗೆ ಬಿಗ್ ಶಾಕ್: ಬೆಳ್ಳಿ ದರ ಕೆಜಿಗೆ 3000 ರೂ. ಏರಿಕೆ, ಸಾರ್ವಕಾಲಿಕ ಏರಿಕೆ ಕಂಡ ಚಿನ್ನದ ದರ

ನವದೆಹಲಿ: ದೆಹಲಿಯ ಚಿನಿವಾರ ಪೇಟೆಯಲ್ಲಿ ಸೆ. 25 ರಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಏರಿಕೆ ಕಂಡಿದೆ. ಬೆಳ್ಳಿ ದರ ಕೆಜಿಗೆ 3000 ರೂ. ಏರಿಕೆಯಾಗಿದ್ದು, 93,000 Read more…

ಸರ್ಕಾರಿ ನೌಕರರಿಗೆ ಹಬ್ಬದ ಗಿಫ್ಟ್: ಶೇ. 4ರಷ್ಟು ಡಿಎ ಹೆಚ್ಚಳ ಬಗ್ಗೆ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಕೊಡುಗೆಯಾಗಿ ತುಟ್ಟಿ ಭತ್ಯೆ ಹೆಚ್ಚಳ ಘೋಷಣೆ ಮಾಡುವ ಸಾಧ್ಯತೆ ಇದೆ. ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ Read more…

ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಹಬ್ಬದ ಸೀಸನ್ ನಲ್ಲೇ ಅಡುಗೆ ಎಣ್ಣೆ ದರ ಭಾರೀ ಹೆಚ್ಚಳ

ಬೆಂಗಳೂರು: ಅಡುಗೆ ಎಣ್ಣೆ ದರ ದಿಢೀರ್ ಏರಿಕೆ ಕಂಡಿದೆ. ದಸರಾ, ದೀಪಾವಳಿ ಹಬ್ಬಗಳು ಸಮೀಪಿಸಿಸುತ್ತಿರುವಂತೆ ಗ್ರಾಹಕರಿಗೆ ಅಡುಗೆ ಎಣ್ಣೆ ದರ ಏರಿಕೆಯಾಗಿರುವುದು ಮತ್ತಷ್ಟು ಹೊರೆಯಾಗಲಿದೆ. ಕೇಂದ್ರ ಸರ್ಕಾರ ಅಡುಗೆ Read more…

ಉದ್ಯೋಗಿಗಳಿಗೆ ಶುಭ ಸುದ್ದಿ: ಇಪಿಎಫ್ಒ ವೇತನದ ಮಿತಿ 21 ಸಾವಿರ ರೂ.ಗೆ ಹೆಚ್ಚಳ

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ(EPFO) ಮತ್ತು ನೌಕರರ ಪಿಂಚಣಿ ಯೋಜನೆ(EPS)ಗೆ  ಚಂದಾದಾರರು ಪ್ರತಿ ತಿಂಗಳು ನೀಡುವ ಕೊಡುಗೆಗಳ ಮೂಲವೇತನ ಮಿತಿಯನ್ನು 21,000 ರೂ.ಗೆ ಹೆಚ್ಚಳ ಮಾಡಲು ಸರ್ಕಾರ Read more…

ಹೀಗೆ ಮಾಡಿದರೆ ಹೆಚ್ಚಾಗಲಿದೆ ನಿಮ್ಮ ದುಡಿಮೆ ʼಹಣʼ

  ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಬಡ, ಮಧ್ಯಮ ವರ್ಗದವರು ಜೀವನ ನಡೆಸುವುದೇ ಕಷ್ಟ ಸಾಧ್ಯ. ದಿನವಿಡಿ ದುಡಿದರೂ, ಅಲ್ಪಸ್ವಲ್ಪ ಹಣ ಕೂಡಿಡಲು ಸಾಧ್ಯವಾಗುವುದಿಲ್ಲ. ಅದರಲ್ಲೂ ಪೆಟ್ರೋಲ್‌ -ಡಿಸೇಲ್‌ Read more…

ಗ್ರಾಹಕರಿಗೆ ಶಾಕ್: ಕೆಎಂಎಫ್ ನಂದಿನಿ ಹಾಲಿನ ದರ ಮತ್ತೆ 2 ರೂ. ಹೆಚ್ಚಳ ಸಾಧ್ಯತೆ

ಬೆಂಗಳೂರು: ಕೆಎಂಎಫ್ ನಂದಿನಿ ಹಾಲಿನ ದರ ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿ ಲೀಟರ್ ಹಾಲಿನ ದರ 1 ರಿಂದ 2 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ Read more…

ಗ್ರಾಹಕರಿಗೆ ಶಾಕ್: ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ

ರಾಮನಗರ: ರಾಜ್ಯದಲ್ಲಿ ಮತ್ತೊಮ್ಮೆ ಹಾಲಿನ ದರ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಶೀಘ್ರವೇ ಸಭೆ ಕರೆಯಲಾಗುವುದು. ಹೆಚ್ಚಳ ಮಾಡಿದ ದರವನ್ನು ರೈತರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಗಡಿಯಲ್ಲಿ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಎರಡು ತಿಂಗಳ ಗರಿಷ್ಠ ಮಟ್ಟಕ್ಕೇರಿದ ಗೋಲ್ಡ್ ರೇಟ್

ನವದೆಹಲಿ: ಗ್ರಾಹಕರಿಂದ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಏರಿಕೆಯಾಗಿದೆ. ದೆಹಲಿ ಚಿನಿವಾರಪೇಟೆಯಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ದರ ಹೆಚ್ಚಳವಾಗಿದ್ದು, ಚಿನ್ನದ ದರ Read more…

ಬೆಳ್ಳಿ ದರ ಕೆಜಿಗೆ 2 ಸಾವಿರ ರೂ. ಏರಿಕೆ: ಚಿನ್ನದ ದರ 250 ರೂ. ಇಳಿಕೆ

ನವದೆಹಲಿ: ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳ್ಳಿ ದರ ಒಂದೇ ದಿನ ಕೆಜಿಗೆ ಎರಡು ಸಾವಿರ ರೂಪಾಯಿ ಏರಿಕೆಯಾಗಿದೆ. ಗ್ರಾಹಕರಿಂದ ಖರೀದಿ ಹೆಚ್ಚಳವಾದ ಕಾರಣ ದೆಹಲಿಯ ಚಿನಿವಾರಪೇಟೆಯಲ್ಲಿ ಗುರುವಾರ ಬೆಳ್ಳಿ Read more…

ಈರುಳ್ಳಿ ರೇಟ್ ಕೇಳಿ ಬೆಚ್ಚಿಬಿದ್ದ ಗ್ರಾಹಕರು…!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುಣಮಟ್ಟದ ಈರುಳ್ಳಿ ದರ ಕೆಜಿಗೆ 80 ರೂಪಾಯಿ ಇದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ದೇಶದಲ್ಲಿ ಈರುಳ್ಳಿ ದರ ಕೆಜಿಗೆ ಸರಾಸರಿ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ರಿಯಾಯಿತಿ ದರದಲ್ಲಿ ಸರ್ಕಾರದಿಂದ ಈರುಳ್ಳಿ ಮಾರಾಟ ಆರಂಭ

ನವದೆಹಲಿ: ದೇಶಾದ್ಯಂತ ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೆಜಿಗೆ 35 ರೂ. ದರದಲ್ಲಿ ಈರುಳ್ಳಿ ಮಾರಾಟ ಮಾಡಲು ಆರಂಭಿಸಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಗಗನಕ್ಕೇರಿದ್ದು, Read more…

ವಿಶ್ವವಿಖ್ಯಾತ ಜೋಗ ಫಾಲ್ಸ್ ಪ್ರವಾಸಿಗರಿಗೆ ಶಾಕ್: ಶುಲ್ಕ ಹೆಚ್ಚಳ ಬರೆ

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಹೆಚ್ಚಿನ ಶುಲ್ಕದ ಬರೆ ಬೀಳಲಿದೆ. ಜೋಗ ನಿರ್ವಹಣಾ ಪ್ರಾಧಿಕಾರ ವತಿಯಿಂದ ಸುಮಾರು 183.7 ಕೋಟಿ ರೂ. ವೆಚ್ಚದಲ್ಲಿ ಜಲಪಾತದ Read more…

BREAKING: ಜನಸಾಮಾನ್ಯರಿಗೆ ಬಿಗ್ ಶಾಕ್: ದೇಶಾದ್ಯಂತ ಸಿಲಿಂಡರ್ ದರ ಹೆಚ್ಚಳ: ವಾಣಿಜ್ಯ ಸಿಲಿಂಡರ್ 39 ರೂ. ಏರಿಕೆ

ನವದೆಹಲಿ: ದೇಶಾದ್ಯಂತ ಇಂದಿನಿಂದ ವಾಣಿಜ್ಯ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ದರವನ್ನು 39 ರೂಪಾಯಿ ಹೆಚ್ಚಳ ಮಾಡಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 Read more…

ಕೋವಿಡ್ ಅವಧಿಯ ಡಿಎ ಹಿಂಬಾಕಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಮುಂದಿನ ತಿಂಗಳು ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ. ಸೆಪ್ಟೆಂಬರ್ ನಲ್ಲಿ ಕೇಂದ್ರ ಸರ್ಕಾರ ತುಟ್ಟಿ ಭತ್ಯೆಯನ್ನು ಶೇಕಡ 3ರಷ್ಟು Read more…

BIG NEWS: ಈಗ ಬಡವರ ಬಳಿಯೂ ಇವೆ ಬೈಕ್, ಕಾರ್: ಭಾರತದ ಬಡವರಲ್ಲಿ ಹೆಚ್ಚಾಗಿದೆ ವಾಹನ ಮಾಲೀಕತ್ವ

ನವದೆಹಲಿ: ಭಾರತದ ಬಡವರಲ್ಲಿ ವಾಹನ ಮಾಲೀಕತ್ವವು ಹೆಚ್ಚಾಗುತ್ತಿದೆ. FY12 ರಲ್ಲಿ 6% ರಿಂದ FY23 ರಲ್ಲಿ 40% ವರೆಗೆ ಹೆಚ್ಚಳವಾಗಿದೆ. ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಮಂಡಳಿಯ(ಇಎಸಿ-ಪಿಎಂ) ಸದಸ್ಯರಾದ Read more…

ಮೀಡಿಯಾದವರು, ಜನರು ಬೈದ್ರೂ ನೀರಿನ ದರ ಏರಿಕೆ ಮಾಡ್ತೀವಿ ಎಂದ DCM ಡಿಕೆಶಿ..!

ಬೆಂಗಳೂರು: ನೀರಿನ ದರ ಹೆಚ್ಚಳ ಮಾಡುವ ಬಗ್ಗೆ ಸುಳಿವು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯಾರು ಏನೇ ಹೇಳಿದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕ್: ಒಂದೇ ದಿನ 1400 ರೂ. ಏರಿಕೆಯಾದ ಚಿನ್ನ, ಬೆಳ್ಳಿ ಕೆಜಿಗೆ 3150 ರೂ. ಹೆಚ್ಚಳ

ನವದೆಹಲಿ: ಚಿನ್ನದ ದರ 1400 ರೂಪಾಯಿ, ಬೆಳ್ಳಿ ದರ 3150 ರೂಪಾಯಿ ಏರಿಕೆಯಾಗಿದ್ದು, ಶ್ರಾವಣಮಾಸ ಹಬ್ಬದದ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ದೇಶೀಯ Read more…

ಸಾಲಗಾರರಿಗೆ ಶಾಕ್: ಬಡ್ಡಿದರ ಏರಿಕೆಯಿಂದ ಎಸ್.ಬಿ.ಐ. ಸಾಲ ಮತ್ತಷ್ಟು ದುಬಾರಿ

ಮುಂಬೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್.ಬಿ.ಐ.) ಸಾಲ ಮತ್ತಷ್ಟು ದುಬಾರಿಯಾಗಿದೆ. ಎಸ್‌ಬಿಐ ತನ್ನ ಬಹುತೇಕ ಸಾಲಗಳ ಮೇಲಿನ ಬಡ್ಡಿ ದರವನ್ನು ಶೇ. 0.10 ರಷ್ಟು ಏರಿಕೆ ಮಾಡಿದೆ. ಇದರೊಂದಿಗೆ Read more…

ಹಬ್ಬಗಳ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವವರಿಗೆ ಖುಷಿ ಸುದ್ದಿ

ಬೆಂಗಳೂರು: ಶ್ರಾವಣ ಮಾಸದೊಂದಿಗೆ ಹಬ್ಬಗಳ ಸಾಲು ಶುರುವಾಗಿದ್ದು, ಇದೇ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವ ಗ್ರಾಹಕರಿಗೆ ಖುಷಿ ಸುದ್ದಿ ಸಿಕ್ಕಿದೆ. ಚಿನ್ನ, ಬೆಳ್ಳಿ ದರದಲ್ಲಿ ಏರಿಳಿಕೆಯಾಗುತ್ತಿದೆ. ಕಳೆದ ತಿಂಗಳು ಒಂದು Read more…

ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರದ ಮಾದರಿ ವೇತನ ಪರಿಷ್ಕರಣೆಗೆ ಹೋರಾಟ

ಬೆಳಗಾವಿ: ಕೇಂದ್ರ ಸರ್ಕಾರದ ನೌಕರರ ವೇತನ ಪರಿಷ್ಕರಿಸಲಿದ್ದು, ಅದೇ ಮಾದರಿಯಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ವೇತನ ನೀಡುವ ನಿಟ್ಟಿನಲ್ಲಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ Read more…

ಶೇಕಡ 7ಕ್ಕಿಂತಲೂ ಹೆಚ್ಚಾಗಲಿದೆ ಜಿಡಿಪಿ: NCAER ಮಾಹಿತಿ

ನವದೆಹಲಿ: ಭಾರತದ ಆರ್ಥಿಕತೆಯ ಬೆಳವಣಿಗೆ ಶೇಕಡ 7ಕ್ಕಿಂತಲೂ ಹೆಚ್ಚಾಗಬಹುದು ಎಂದು ಎನ್‌ಸಿಎಇಆರ್ ತಿಳಿಸಿದೆ. ಸಾಮಾನ್ಯ ಮುಂಗಾರು ಅನಿಶ್ಚಿತತೆ ಮುಕ್ತಾಯವಾಗಿದ್ದು, ಕೇಂದ್ರದಲ್ಲಿ ಸರ್ಕಾರ ರಚನೆಯಲ್ಲಿ ಹಿಂದೆ ಉಂಟಾಗಿದ್ದ ಗೊಂದಲ ಕೂಡ Read more…

ಆಷಾಢದಲ್ಲೂ ಹೆಚ್ಚಿದ ಬೇಡಿಕೆ: ಚಿನ್ನದ ದರ ಮತ್ತಷ್ಟು ಏರಿಕೆ

ನವದೆಹಲಿ: ಚಿನ್ನದ ದರ 10 ಗ್ರಾಂ ಗೆ 550 ರೂಪಾಯಿ ಏರಿಕೆಯಾಗಿದೆ. ಆಭರಣ ತಯಾರಕರಿಂದ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ದೆಹಲಿಯ ಚಿನಿವಾರಪೇಟೆಯಲ್ಲಿ ಮಂಗಳವಾರದ ಚಿನ್ನದ ದರ 10 ಗ್ರಾಂ Read more…

ಸರ್ಕಾರದಿಂದಲೇ ಸಬ್ಸಿಡಿ ದರದಲ್ಲಿ ಟೊಮೆಟೊ ಮಾರಾಟ

ನವದೆಹಲಿ: ಟೊಮೆಟೊ ದರ ಗಗನಕ್ಕೇರಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸಹಕಾರಿ ಗ್ರಾಹಕರ Read more…

ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಶೇ. 15 ರಿಂದ 20ರಷ್ಟು ಏರಿಕೆಗೆ ಪ್ರಸ್ತಾವನೆ

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಶೇಕಡ 15 ರಿಂದ 20 ರಷ್ಟು ಏರಿಕೆಗೆ ಸಾರಿಗೆ ನಿಗಮಗಳಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ ಬಗ್ಗೆ Read more…

ರಾಜ್ಯ ಸರ್ಕಾರಿ ನೌಕರರಿಗೆ ‌ʼಗುಡ್‌ ನ್ಯೂಸ್ʼ ; ಇಲ್ಲಿದೆ ಡೀಟೆಲ್ಸ್

ರಾಜ್ಯ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಸುಮಾರು ಎರಡು ವಾರಗಳ ಹಿಂದೆ ಸಚಿವ ಸಂಪುಟದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಅನುಮೋದನೆ ನೀಡಲಾಗಿದೆ. ಇದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...