alex Certify Hike | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನದ ದರ ಮತ್ತೆ ಹೆಚ್ಚಳ: ಚಿನ್ನ 590 ರೂ., ಬೆಳ್ಳಿ 420 ರೂ. ಏರಿಕೆ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ದರ 590 ರೂ. ಹೆಚ್ಚಳವಾಗಿದ್ದು 61,040 ರೂ.ಗೆ Read more…

ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಎಳನೀರು ದರ 40 -50 ರೂ.ಗೆ ಹೆಚ್ಚಳ

ಬೆಂಗಳೂರು: ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿದ್ದಂತೆ ದಾಹ ನೀಗಿಸಿಕೊಳ್ಳಲು ಜನರು ತಂಪು ಪಾನೀಯ, ಎಳನೀರು, ಐಸ್ ಕ್ರೀಂ ಮೊರೆ ಹೋಗಿದ್ದಾರೆ. ಕಳೆದು ತಿಂಗಳು 30 ರಿಂದ 35 ರೂ. Read more…

ಬಾಡಿಗೆ ಕರಾರು ನೋಂದಣಿ ಆಗದಿದ್ದರೆ ಮನೆ ಬಾಡಿಗೆ ಹೆಚ್ಚಳ ಮಾಡುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಬಾಡಿಗೆ ಕರಾರು ಅಥವಾ ಒಪ್ಪಂದದ ದಸ್ತಾವೇಜು ನಿಯಮದ ಪ್ರಕಾರ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ನೋಂದಣಿ ಮಾಡಿಸದ ಕಟ್ಟಡ ಮಾಲೀಕರು ಪ್ರತಿ ವರ್ಷ ಬಾಡಿಗೆ ದರ ಹೆಚ್ಚಳ ಮಾಡಲು ಅವಕಾಶ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಬೇಡಿಕೆಯಷ್ಟು ಸಿಗದ ಮದ್ಯ

ಬೆಂಗಳೂರು: ವಿಧಾನಸಭೆ ಚುನಾವಣೆಯ ಹೊತ್ತಲ್ಲೇ ಮದ್ಯಪ್ರಿಯರಿಗೆ ಬೇಡಿಕೆಯಷ್ಟು ಮದ್ಯ ಸಿಗದೇ ಆಘಾತ ಉಂಟಾಗಿದೆ. ಮದ್ಯಕ್ಕೆ ಭಾರಿ ಬೇಡಿಕೆ ಹೆಚ್ಚಾಗಿದ್ದು, 15 ದಿನಗಳ ಅವಧಿಯಲ್ಲಿ ಶೇಕಡ 20ರಷ್ಟು ಬೇಡಿಕೆ ಜಾಸ್ತಿಯಾಗಿದೆ. Read more…

ಗಗನಕ್ಕೇರಿದ ಅಕ್ಕಿ ದರ: ಜನ ಸಾಮಾನ್ಯರು ತತ್ತರ: ಕರಾವಳಿ ಜನರ ಪ್ರಮುಖ ಆಹಾರ ಕುಚ್ಚಲಕ್ಕಿ ದರ ಕ್ವಿಂಟಾಲ್ ಗೆ 1000 ರೂ. ಏರಿಕೆ

ಕರಾವಳಿ ಪ್ರದೇಶದ ಜನರ ಪ್ರಮುಖ ಆಹಾರವಾದ ಕುಚ್ಚಲಕ್ಕಿ ದರ ಬಾರಿ ಏರಿಕೆ ಕಂಡಿದ್ದು, ಜನಸಾಮಾನ್ಯರು ತತ್ತರಿಸಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಒಂದು ಕ್ವಿಂಟಾಲ್ ಕುಚ್ಚಲಕ್ಕಿ ದರ 1000 Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಸಕ್ಕರೆ ದರ ಶೇಕಡ 6 ರಷ್ಟು ಏರಿಕೆ

ಮುಂಬೈ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಸಕ್ಕರೆ ದರ ಶೇಕಡ 6 ರಷ್ಟು ಏರಿಕೆಯಾಗಿದೆ. ಕಳೆದ ಎರಡು ವಾರದಲ್ಲಿ ಶೇಕಡ 6 Read more…

ಸಣ್ಣ ಉಳಿತಾಯ ಯೋಜನೆ ಖಾತೆದಾರರಿಗೆ ಸಿಹಿ ಸುದ್ದಿ: ಬಡ್ಡಿದರ ಸತತ ಹೆಚ್ಚಳ

ನವದೆಹಲಿ: ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಸತತ ಮೂರು ತ್ರೈಮಾಸಿಕಗಳಲ್ಲಿ ಹೆಚ್ಚಾಗಿದೆ. ಇದರ ಪರಿಣಾಮ ಅಂಚೆ ಕಚೇರಿಯ ಅವಧಿ ಠೇವಣಿಗಳ ಹೂಡಿಕೆ ಹೆಚ್ಚಾಗಿದೆ. ಎರಡು ವರ್ಷಗಳ ಅವಧಿ ಠೇವಣಿಗೆ Read more…

ಮತ್ತೆ ಕೊರೋನಾ ಭಾರಿ ಹೆಚ್ಚಳ: ಮುಂದಿನ 20 ದಿನಗಳಲ್ಲಿ ಕೋವಿಡ್ ಉತ್ತುಂಗಕ್ಕೆ; 4 ಅಲೆ ಅಸಂಭವ ಎಂದ ತಜ್ಞರು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಭಾರಿ ಹೆಚ್ಚಾಗಿದ್ದು, 7 ತಿಂಗಳಲ್ಲೇ ಅತ್ಯಧಿಕ 6,050 ಕೇಸ್ ಗಳು ದಾಖಲಾಗಿವೆ. ಇನ್ನೂ 15 ರಿಂದ 20 ದಿನದಲ್ಲಿ ದೇಶದಲ್ಲಿ ಕೋವಿಡ್ ತುತ್ತ Read more…

ವಿದ್ಯುತ್ ದರ ಏರಿಕೆ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ನೀತಿ ಸಂಹಿತೆ ಪರಿಣಾಮ ದರ ಪರಿಷ್ಕರಣೆ ಮುಂದೂಡಿಕೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಮಂಡಳಿ ವಿದ್ಯುತ್ ದರ ಪರಿಷ್ಕರಣೆ ಅನ್ವಯ ಹೊಸ ದರಗಳ ಪ್ರಕಟಣೆಯನ್ನು ಮುಂದೂಡಿದೆ. ಮಂಡಳಿಯ Read more…

ಪೋಷಕರೇ ಗಮನಿಸಿ: ಹೆಚ್ಚು ಶುಲ್ಕ ಪಡೆಯುವ ಖಾಸಗಿ ಶಾಲೆ ವಿರುದ್ಧ ದೂರು ನೀಡಿ

ಬೆಂಗಳೂರು: ರಾಜ್ಯದ ಯಾವುದೇ ಖಾಸಗಿ ಶಾಲೆಗಳಲ್ಲಿ ಪ್ರವೇಶ ಶುಲ್ಕವನ್ನು ಶೇಕಡ 15ಕ್ಕಿಂತ ಹೆಚ್ಚು ಹೆಚ್ಚಳ ಮಾಡಿದಲ್ಲಿ ಕೇಸು ದಾಖಲಿಸುತ್ತೇವೆ. ಪೋಷಕರು ಹೆಚ್ಚು ಶುಲ್ಕದ ಸಾಕ್ಷಿ ನೀಡಿದರೆ ನಾವೇ ಕೇಸ್ Read more…

ಚಿನ್ನದ ಬೆಲೆ 68,000 ರೂ.ಗೆ ಏರಿಕೆ ಸಾಧ್ಯತೆ

ಮುಂಬೈ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿರುವ ಚಿನ್ನದ ಬೆಲೆ 68,000 ರೂ.ಗೆ ತಲುಪಬಹುದು. ಕಳೆದ ಆರ್ಥಿಕ ವರ್ಷದಲ್ಲಿ ಚಿನ್ನದ ದರ ಎರಡಂಕಿ ಬೆಳವಣಿಗೆ ದಾಖಲಿಸಿದೆ. ಮುಂದಿನ ವರ್ಷವೂ ಚಿನ್ನದ Read more…

ಸಾಲಗಾರರಿಗೆ ಮತ್ತೆ ಶಾಕ್: ಏ. 6 ರಂದು ಬಡ್ಡಿ ದರ 25 ಬಿಪಿಎಸ್ ನಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಬೆಂಚ್‌ ಮಾರ್ಕ್ ಬಡ್ಡಿ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸುವ ನಿರೀಕ್ಷೆಯಿದೆ. ಚಿಲ್ಲರೆ ಹಣದುಬ್ಬರವನ್ನು ತಗ್ಗಿಸಲು ಮತ್ತು ಜಾಗತಿಕ ಬೆಳವಣಿಗೆ ಆಧರಿಸಿದ ಒತ್ತಡದಲ್ಲಿ, Read more…

ಭಾರಿ ವಿರೋಧ ಹಿನ್ನಲೆ: ಟೋಲ್ ದರ ಹೆಚ್ಚಳ ಆದೇಶ ವಾಪಸ್

ಬೆಂಗಳೂರು: ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಟೋಲ್ ದರ ಹೆಚ್ಚಳ ಆದೇಶ ವಾಪಸ್ ಪಡೆಯಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಟೋಲ್ ದರ ಹೆಚ್ಚಳ ಮಾಡಲಾಗಿತ್ತು. ಏಪ್ರಿಲ್ 1 Read more…

ಇಪಿಎಫ್ ಬಡ್ಡಿದರ ಶೇ. 8.15 ಕ್ಕೆ ಹೆಚ್ಚಳ

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಘಟನೆ ಇಪಿಎಫ್ಒ 2020 -23ನೇ ಸಾಲಿನ ಹಣಕಾಸು ವರ್ಷಕ್ಕೆ ನೌಕರರ ಪಿಎಫ್ ಠೇವಣಿಗಳಿಗೆ ಬಡ್ಡಿ ದರವನ್ನು ಶೇಕಡ 8.15ಕ್ಕೆ ಹೆಚ್ಚಳ ಮಾಡಿದೆ. 2021 Read more…

ಸಾಲಗಾರರಿಗೆ ಮತ್ತೆ ಶಾಕ್: ರೆಪೊ ದರ ಶೇ. 0.25 ರಷ್ಟು ಹೆಚ್ಚಳ ಸಾಧ್ಯತೆ

ಮುಂಬೈ: ಆರ್.ಬಿ.ಐ. ಏಪ್ರಿಲ್ 6 ರಂದು ಪ್ರಕಟಿಸುವ ದ್ವೈಮಾಸಿಕ ಹಣಕಾಸು ಅಂತಿಯಲ್ಲಿ ರೆಪೊ ದರವನ್ನು ಶೇಕಡ 0.25 ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಚಿಲ್ಲರೆ ಹಣದುಬ್ಬರ ಶೇಕಡ Read more…

ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಏಪ್ರಿಲ್ ನಲ್ಲಿ ಬೆಲೆ ಹೆಚ್ಚಿಸಲಿದೆ ಮಾರುತಿ

ಇನ್‌ ಪುಟ್ ವೆಚ್ಚದ ಒತ್ತಡ ರವಾನಿಸುವುದು ಅನಿವಾರ್ಯವಾಗಿರುವುದರಿಂದ ಮಾರುತಿ ಸುಜುಕಿ ಏಪ್ರಿಲ್‌ ನಲ್ಲಿ ವಾಹನಗಳ ಬೆಲೆಗಳನ್ನು ಹೆಚ್ಚಿಸಲಿದೆ. ಗುರುವಾರ ಮಾರುತಿ ಸುಜುಕಿ ಕಂಪನಿಯು ಇನ್ ಪುಟ್ ಬೆಲೆ ಹೆಚ್ಚಿರುವ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಉದ್ಯೋಗಿಗಳಿಗೆ ಗುಡ್ ನ್ಯೂಸ್: ಶೇ. 10.2 ರಷ್ಟು ಹೆಚ್ಚಾಗಲಿದೆ ವೇತನ

ಭಾರತೀಯ ಉದ್ಯೋಗಿಗಳು FY23 ರಲ್ಲಿ ಶೇ. 10.2 ರಷ್ಟು ಹೆಚ್ಚು ವೇತನ ಪಡೆಯುವ ನಿರೀಕ್ಷೆಯಿದೆ. ಕಳೆದ ವರ್ಷ ಶೇ. 10.4 ಹೆಚ್ಚಳಕ್ಕೆ ಹೋಲಿಸಿದರೆ ಸ್ವಲ್ಪ ಕಡಿಮೆ. ‘ಪಾವತಿಯ ಭವಿಷ್ಯ’ Read more…

ಶಾಲಾ, ಕಾಲೇಜು ಮಕ್ಕಳ ಪೋಷಕರಿಗೆ ಶಾಕಿಂಗ್ ನ್ಯೂಸ್: ಪಠ್ಯ ಪುಸ್ತಕ ದರ ಶೇ. 25 ರಷ್ಟು ಏರಿಕೆ

ಬೆಂಗಳೂರು: ಖಾಸಗಿ ಶಾಲಾ, ಕಾಲೇಜುಗಳ ಮಕ್ಕಳ ಪಠ್ಯ ಪುಸ್ತಕದ ದರ ಶೇಕಡ 25ರಷ್ಟು ದುಬಾರಿ ಆಗಿದೆ. ಶಾಲೆಗಳಿಗೆ ಸರ್ಕಾರದಿಂದ ಪೂರೈಸುವ ಪುಸ್ತಕ ಬೆಲೆ ಏರಿಕೆ ಮಾಡಲಾಗಿದ್ದು, 19000 ಶಾಲೆ-ಕಾಲೇಜುಗಳ Read more…

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: ಟೋಲ್ ಸಂಗ್ರಹ ಆರಂಭ ಬೆನ್ನಲ್ಲೇ ಬಸ್ ಟಿಕೆಟ್ ದರ 15-20 ರೂ. ಹೆಚ್ಚಳ

ಬೆಂಗಳೂರು: ಬೆಂಗಳೂರು -ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಆರಂಭವಾಗಿದ್ದು, ಇದರ ಬೆನ್ನಲ್ಲೇ ಪ್ರಯಾಣಿಕರಿಂದ 15 ರಿಂದ 20 ರೂಪಾಯಿ ಬಳಕೆದಾರರ ಶುಲ್ಕ ಸಂಗ್ರಹಿಸಲು ಕೆಎಸ್ಆರ್ಟಿಸಿ ಮುಂದಾಗಿದೆ. ಮಾರ್ಚ್ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: 20 ರೂ.ವರೆಗೆ ಟಿಕೆಟ್ ದರ ಹೆಚ್ಚಿಸಿದ KSRTC; ಜನಸಾಮಾನ್ಯರಿಗೆ ಟೋಲ್ ಶುಲ್ಕದ ಬರೆ

ಬೆಂಗಳೂರು: ಹೈವೇಯಲ್ಲಿ ಸಂಚರಿಸುವ ಬಸ್ ಗಳ ಪ್ರಯಾಣದರ ಹೆಚ್ಚಳ ಮಾಡಲಾಗಿದೆ. ಕೆಎಸ್ಆರ್ಟಿಸಿ ಬಸ್ ಗಳ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ಬೆಂಗಳೂರು -ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ Read more…

ಹೆಂಗೆಳೆಯರಿಗೆ ಬೇಸರದ ಸುದ್ದಿ; ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ…..!

ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆಯಾಗಿದೆ. ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ವಹಿವಾಟು ತೀವ್ರಗತಿಯಲ್ಲಿತ್ತು. ಜಾಗತಿಕ ಮಾರುಕಟ್ಟೆಯಲ್ಲೂ ಚಿನ್ನ ಮತ್ತು ಬೆಳ್ಳಿ ದುಬಾರಿಯಾಗಿವೆ. ಬುಲಿಯನ್ ಮಾರುಕಟ್ಟೆಯಲ್ಲಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಫಿಟ್ ಮೆಂಟ್, ತುಟ್ಟಿ ಭತ್ಯೆ ಏರಿಕೆ ಸಾಧ್ಯತೆ

ನವದೆಹಲಿ: ವೇತನ ಹೆಚ್ಚಳ ನಿರೀಕ್ಷೆಯಲ್ಲಿರುವ ಕೇಂದ್ರ ಸರ್ಕಾರಕ್ಕೆ ನೌಕರರಿಗೆ ಸಿಹಿ ಸುದ್ದಿ ಇಲ್ಲಿದೆ. ನೌಕರರ ಕನಿಷ್ಠ ವೇತನದಲ್ಲಿ ಬದಲಾವಣೆಯಾಗುವ ಫಿಟ್ಮೆಂಟ್ ಅಂಶ ಮತ್ತು ತುಟ್ಟಿಭತ್ಯೆಯನ್ನು ಶೀಘ್ರದಲ್ಲೇ ಸರ್ಕಾರ ಪ್ರಕಟಿಸುವ Read more…

ಗೃಹಬಳಕೆ ಸಿಲಿಂಡರ್ ಗೆ ಶೇ. 5 ರಷ್ಟು, ವಾಣಿಜ್ಯ ಬಳಕೆ ಸಿಲಿಂಡರ್ ಶೇ. 18 ರಷ್ಟು GST: ಎಲ್ಲರಿಗೂ ಹೊರೆ: ಹೋಟೆಲ್ ಮಾಲೀಕರ ಆಕ್ರೋಶ

ಬೆಂಗಳೂರು: ಎಲ್.ಪಿ.ಜಿ. ಸಿಲಿಂಡರ್ ದರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಪಿಜಿ ಸಿಲಿಂಡರ್ ದರ ಏರಿಕೆಯಿಂದ ಎಲ್ಲರಿಗೂ Read more…

BIG NEWS: ಮತ್ತೆ ಏರಿಕೆಯಾದ LPG ದರ; ಜನರು ಹೈರಾಣು; ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ಬೆಲೆ ಏರಿಕೆ ಬಿಸಿಯಿಂದ ಜನರು ಕಂಗಾಲಾಗುತ್ತಿದ್ದಾರೆ. ಎಲ್ ಪಿ ಜಿ ಸಿಲಿಂಡರ್ ದರ ರಾತ್ರೋ ರಾತ್ರಿ ಹೆಚ್ಚಳ ಮಾಡಲಾಗಿದೆ. ಎಲ್ ಪಿ ಜಿ Read more…

ಏರ್ ಟೆಲ್ ಗ್ರಾಹಕರಿಗೆ ಬಿಗ್ ಶಾಕ್: ಎಲ್ಲಾ ಪ್ಲಾನ್ ಗಳ ಡೇಟಾ, ಕರೆ ದರ ಹೆಚ್ಚಳ

ಬಾರ್ಸಿಲೋನಾ: ಭಾರ್ತಿ ಏರ್‌ಟೆಲ್ ಈ ವರ್ಷ ಎಲ್ಲಾ ಯೋಜನೆಗಳಲ್ಲಿ ಮೊಬೈಲ್ ಫೋನ್ ಕರೆ ಮತ್ತು ಡೇಟಾ ದರಗಳನ್ನು ಹೆಚ್ಚಿಸಲು ಚಿಂತನೆ ನಡೆಸಿರುವುದಾಗಿ ಸಂಸ್ಥೆಯ ಅಧ್ಯಕ್ಷ ಸುನಿಲ್ ಭಾರ್ತಿ ಮಿತ್ತಲ್ Read more…

BIG BREAKING: ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: LPG ಸಿಲಿಂಡರ್ ದರ 350 ರೂ. ಹೆಚ್ಚಳ

ನವದೆಹಲಿ: ದೇಶೀಯ ಎಲ್‌ಪಿಜಿ ಸಿಲಿಂಡರ್‌ ದರ ಹೆಚ್ಚಳ ಮಾಡಲಾಗಿದೆ. 14.2 ಕೆಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆಯಾಗಿದೆ. ದೆಹಲಿಯಲ್ಲಿ ದೇಶೀಯ ಎಲ್‌ಪಿಜಿ ಸಿಲಿಂಡರ್ ಬೆಲೆ 1103 ರೂ.ಗೆ Read more…

ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್: ಟೊಮೆಟೊ ಸೇರಿ ತರಕಾರಿ ದರ ದುಬಾರಿ

ಬೆಂಗಳೂರು: ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಲಾರಂಬಿಸಿದೆ. ತರಕಾರಿ ಬೆಲೆ ಏರುಗತಿಯಲ್ಲಿ ಸಾಗಿದೆ. ಬಿರು ಬಿಸಿಲು ಮತ್ತು ರೋಗದ ಕಾರಣ ಬೆಳೆ ಕುಸಿತ ಕಂಡಿದ್ದು, ಇಳುವರಿ ಕಡಿಮೆಯಾಗಿ Read more…

NPS ರದ್ದು, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ ನಿರಾಸೆ: ಹೋರಾಟಕ್ಕೆ ನಿರ್ಧಾರ

 ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆ, ಎನ್.ಪಿ.ಎಸ್. ರದ್ದು ಮಾಡಿ ಒಪಿಎಸ್ ಮರು ಜಾರಿ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡದ ಹಿನ್ನೆಲೆಯಲ್ಲಿ Read more…

ಕಾರ್ ಗೆ 120 ರೂ., ಬಸ್, ಟ್ರಕ್ ಗೆ 410 ರೂ., ತ್ರಿ ಆಕ್ಸಲ್ ವಾಹನಕ್ಕೆ 645 ರೂ.: ಬೆಚ್ಚಿ ಬೀಳಿಸುವಂತಿದೆ ದುಬಾರಿ ಟೋಲ್ ಶುಲ್ಕ

ಟೋಲ್ ಶುಲ್ಕವನ್ನು ಏಕಾಏಕಿ ದುಪ್ಪಟ್ಟು ಏರಿಕೆ ಮಾಡಲಾಗಿದ್ದು, ಪೂನಾ-ಬೆಂಗಳೂರು ಹೆದ್ದಾರಿಯಲ್ಲಿ ಸಂಚರಿಸುವವರಿಗೆ ಭಾರಿ ಹೊರೆಯಾಗಿ ಪರಿಣಮಿಸಿದೆ. ದಾವಣಗೆರೆ ಹೆಬ್ಬಾಳು ಟೋಲ್ ನಲ್ಲಿ ಟೋಲ್ ಶುಲ್ಕ ಭಾರಿ ಹೆಚ್ಚಳ ಮಾಡಲಾಗಿದೆ. Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿದ್ಯುತ್ ದರ ಏರಿಕೆ ಇಲ್ಲ

ಬೆಂಗಳೂರು: ವಿದ್ಯುತ್ ದರ ಏರಿಕೆ ಇಲ್ಲವೆಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ವಿದ್ಯುತ್ ದರ ಏರಿಕೆ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...