alex Certify Hike | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಗಂಗಾ ಕಲ್ಯಾಣ ಯೋಜನೆ ನೆರವು ಹೆಚ್ಚಳ

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯಡಿ ನೀಡುವ ಮೊತ್ತವನ್ನು 3.5 ಲಕ್ಷ ರೂ.ಗೆ ಹೆಚ್ಚಳ ಮಾಡುವಂತೆ ಸಚಿವ ಶಿವರಾಜ ತಂಗಡಗಿ ಸೂಚನೆ ನೀಡಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿವಿಧ ನಿಗಮ Read more…

ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್ : ಶೀಘ್ರವೇ ಹೋಟೆಲ್ ಊಟ, ತಿಂಡಿ ದರವೂ ಏರಿಕೆ!

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆಗಳ ಏರಿಕೆಯಾಗುತ್ತಿರುವ ನಡುವೆಯೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್. ಶೀಘ್ರವೇ ಹೋಟೆಲ್ ಗಳಲ್ಲಿ ಊಟ, ತಿಂಡಿ ದರ ಏರಿಕೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಈಗಾಗಲೇ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಹಾಲಿನ ದರ ರೀಟರ್ ಗೆ 5 ರೂ.ವರೆಗೆ ಹೆಚ್ಚಳ ಶೀಘ್ರ

ಬೆಂಗಳೂರು: ಹೈನುಗಾರರು ಮತ್ತು ಹಾಲು ಉತ್ಪಾದಕ ಒಕ್ಕೂಟಗಳ ಹಿತ ದೃಷ್ಟಿಯಿಂದ ಹಾಲಿನ ದರ ಹೆಚ್ಚಳ ಮಾಡಲು ಚಿಂತನೆ ನಡೆದಿದೆ. ಎಷ್ಟು ಏರಿಕೆ ಮಾಡಬೇಕೆಂಬುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ Read more…

ರೈತನಿಗೆ ಖುಲಾಯಿಸಿದ ಅದೃಷ್ಟ: ದಾಖಲೆಯ ಬೆಲೆಗೆ ಮಾರಾಟವಾಯ್ತು ಟೊಮೆಟೊ: 15 ಕೆಜಿಗೆ 2200 ರೂ.

ಕೋಲಾರ: ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ದಾಖಲೆಯ ಬೆಲೆಗೆ ಮಾರಾಟವಾಗಿದೆ. 15 ಕೆಜಿ ಟೊಮೆಟೊ ಬಾಕ್ಸ್ 2200 ರೂ.ಗೆ ಹರಾಜಾಗಿದೆ. ಬೆಳೆಗಾರರಿಗೆ ಅದೃಷ್ಟ ಖುಲಾಯಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ Read more…

‘ಎಣ್ಣೆ’ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಜು. 20 ರಿಂದ ಮದ್ಯ ದುಬಾರಿ; ಸಿಕ್ಸ್ಟಿಗೆ 20 ರೂ.ವರೆಗೆ ಹೆಚ್ಚಳ

ಬೆಂಗಳೂರು: ಜುಲೈ 20 ರಿಂದ ಮದ್ಯದ ದರ ದುಬಾರಿಯಾಗಲಿದೆ. 2023 -24ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಮದ್ಯದ ಮೇಲಿನ ಸುಂಕ ಏರಿಕೆ ಜುಲೈ 20 ರಿಂದ Read more…

ಹೈನುಗಾರರಿಗೆ ಸಿಹಿ ಸುದ್ದಿ: ಹಾಲಿಗೆ ಮತ್ತೆ 5 ರೂ. ಪ್ರೋತ್ಸಾಹಧನ

ಮೈಸೂರು: ಹಾಲಿಗೆ ಮತ್ತೆ 5 ರೂಪಾಯಿ ಪ್ರೋತ್ಸಾಹ ಧನ ನೀಡುವ ಉದ್ದೇಶವಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡಲು ಸರ್ಕಾರ ಚಿಂತನೆ ನಡೆಸಿದೆ. Read more…

ರೈತರಿಗೆ ಗುಡ್ ನ್ಯೂಸ್: ಹಾಲು ಖರೀದಿ ದರ ಹೆಚ್ಚಳ ಬಗ್ಗೆ ಸಚಿವ ರಾಜಣ್ಣ ಮಾಹಿತಿ

ಮೈಸೂರು: ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಳ ಮಾಡಲು ಚಿಂತನೆ ನಡೆದಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಮೈಸೂರು ಭಾಗದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ Read more…

ನಂದಿನಿ ಹಾಲಿನ ದರ 5 ರೂ. ಹೆಚ್ಚಳಕ್ಕೆ ಅನುಮತಿ ಕೋರಿ ಕೆಎಂಎಫ್ ನಿಯೋಗದಿಂದ ಸಿಎಂ ಭೇಟಿ

ಬೆಂಗಳೂರು: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೋರಿ ಕೆಎಂಎಫ್ ನಿಯೋಗದಿಂದ ಜುಲೈ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು Read more…

ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳ ಬಗ್ಗೆ ಸಿಎಂ ಜೊತೆ ಚರ್ಚೆ: ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು  ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಟೋಲ್ ಶುರುವಾದ ಬೆನ್ನಲ್ಲೇ ಪ್ರಯಾಣ ದರ ಹೆಚ್ಚಳ

ಮೈಸೂರು: ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ಎರಡನೇ ಟೋಲ್ ಶುರುವಾದ ನಂತರ ಕೆಎಸ್ಆರ್ಟಿಸಿ ಬಸ್ ಪ್ರಯಾಣದರ ಹೆಚ್ಚಳ ಮಾಡಲಾಗಿದೆ. ಮೈಸೂರು -ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ಕೆಎಸ್ಆರ್ಟಿಸಿ ಬಸ್ ಗಳ Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ದ್ವಿಶತಕದತ್ತ ಟೊಮೆಟೊ ದರ

ಕೊಪ್ಪಳ: ದೇಶದ ವಿವಿಧೆಡೆ ಟೊಮೆಟೊ ದರ 100 ರೂ.ಗಿಂತಲೂ ಹೆಚ್ಚಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಸೋಮವಾರ ಒಂದು ಕೆಜಿ ಟೊಮೆಟೊ 180 ರೂ. ವರೆಗೆ ಮಾರಾಟವಾಗಿದ್ದು, 200 ರೂಪಾಯಿ ಗಡಿ Read more…

ತೊಗರಿ ಬೇಳೆ ದರ ಭಾರಿ ಏರಿಕೆ: ಗ್ರಾಹಕರು ಕಂಗಾಲು

ಬೆಂಗಳೂರು: ತೊಗರಿ ಬೇಳೆ ದರ ದುಪ್ಪಟ್ಟಾಗಿದೆ. 90 ರೂಪಾಯಿಯಿಂದ ಏರಿಕೆ ಕಂಡ ತೊಗರಿ ಬೆಳೆ 140 ರೂ.ಗಿಂತಲೂ ಅಧಿಕವಾಗಿದೆ. ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಕಳೆದ ಆರು ತಿಂಗಳ Read more…

ಬಡ, ಮಧ್ಯಮ ವರ್ಗದವರಿಗೆ ಮತ್ತೊಂದು ಶಾಕ್: ಟೊಮೆಟೊ ಶತಕ ದಾಟಿದ ಬೆನ್ನಲ್ಲೇ ಈರುಳ್ಳಿ ದರ ಏರಿಕೆ ಸಾಧ್ಯತೆ

ನವದೆಹಲಿ: ಟೊಮೆಟೊ ಬೆಲೆ ಶತಕ ದಾಟಿದ ನಂತರ ಪ್ರಮುಖ ತರಕಾರಿ ‘ಈರುಳ್ಳಿ’ ಬೆಲೆ ಕೂಡ ದೇಶದ ಹೆಚ್ಚಿನ ಭಾಗಗಳಲ್ಲಿ ಬೆಲೆಯಲ್ಲಿ ಹೆಚ್ಚಳಕ್ಕೆ ಸಾಕ್ಷಿಯಾಗಬಹುದು. ಮುಂಗಾರು ತಡವಾಗಿ ಆರಂಭಗೊಂಡಿರುವುದರಿಂದ ಈಗಾಗಲೇ Read more…

ತರಕಾರಿ, ದಿನಸಿ ಬೆಲೆ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್: ಚಿಕನ್, ಮೊಟ್ಟೆ ದರ ಏರಿಕೆ

ಬೆಂಗಳೂರು: ತರಕಾರಿ, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸಿದ್ದಾರೆ. ಇದೇ ವೇಳೆ ಚಿಕನ್ ಹಾಗೂ ಮೊಟ್ಟೆ ದರ ಕೂಡ ಗಣನೀಯ ಏರಿಕೆ ಕಂಡಿದ್ದು, ಗ್ರಾಹಕರಿಗೆ Read more…

ಜನಸಾಮಾನ್ಯರಿಗೆ ಬಿಗ್ ಶಾಕ್: 4 ಪಟ್ಟು ದುಬಾರಿಯಾಯ್ತು ಟೊಮೆಟೋ…!

ದೇಶಾದ್ಯಂತ ಹಣದುಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೇಸಿಗೆ ಮುಗಿಯುತ್ತಿದ್ದಂತೆ ತರಕಾರಿ ಬೆಲೆ ಬಹಳಷ್ಟು ದುಬಾರಿಯಾಗಿದೆ. ಸಾರ್ವಜನಿಕರ ಜೇಬಿಗೆ ನೇರವಾಗಿ ಪೆಟ್ಟು ಬೀಳುತ್ತಿದೆ. ಬಹುತೇಕ ಕಡೆಗಳಲ್ಲಿ ಟೊಮೆಟೊ ಬೆಲೆ ದುಪ್ಪಟ್ಟಾಗಿದೆ. Read more…

ಟೊಮೆಟೊ ಬೆಳೆಗಾರರಿಗೆ ಗುಡ್ ನ್ಯೂಸ್: ಗ್ರಾಹಕರಿಗೆ ಬಿಗ್ ಶಾಕ್

ಕೋಲಾರ: ಟೊಮೆಟೊ ದರ ಏರು ಗತಿಯಲ್ಲಿ ಸಾಗಿದೆ. ಕೋಲಾರ ಎಪಿಎಂಸಿ ಮಾರುಕಟ್ಟೆ ಹರಾಜಿನಲ್ಲಿ ಉತ್ತಮ ಗುಣಮಟ್ಟದ 15 ಕೆಜಿ ಬಾಕ್ಸ್ ಟೊಮೆಟೊಗೆ 1000 ರೂ.ಗೂ ಹೆಚ್ಚು ದರ ಸಿಗುತ್ತಿದೆ. Read more…

ಶಾಕಿಂಗ್ ನ್ಯೂಸ್: ತರಕಾರಿ, ಅಕ್ಕಿ, ತೊಗರಿ, ಉದ್ದಿನ ಬೇಳೆ ದರ ಭಾರಿ ಹೆಚ್ಚಳ

ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಮತ್ತೊಂದು ಆಘಾತ ಎದುರಾಗಿದೆ. ಏರು ಗತಿಯಲ್ಲಿರುವ ಅಗತ್ಯ ವಸ್ತುಗಳ ಬೆಲೆ ಮತ್ತೆ ದುಬಾರಿಯಾಗಿದೆ. ತರಕಾರಿ ಬೆಲೆ ಏರಿಕೆಯ ನಂತರ ಬೆಳೆ ಅಕ್ಕಿ Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಮತ್ತೊಂದು ಶಾಕ್: ಬೇಳೆ, ಜೀರಿಗೆ, ಉದ್ದಿನ ಬೇಳೆ ದರ ಭಾರಿ ಏರಿಕೆ

ಬೆಂಗಳೂರು: ಈಗಾಗಲೇ ವಿದ್ಯುತ್, ತರಕಾರಿ ಸೇರಿ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಬೇಳೆ ಕಾಳು, ಜೀರಿಗೆ ದರ ಭಾರಿ Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಮದ್ಯಪ್ರಿಯರಿಗೆ ಮತ್ತೊಂದು ಶಾಕ್

ಬೆಂಗಳೂರು: ಮದ್ಯದ ಬಾಟಲಿಗಳ ಮುಚ್ಚಳದ ಮೇಲೆ ಅಂಟಿಸುವ ಅಬಕಾರಿ ಭದ್ರತಾ ಚೀಟಿಯ(EAL) ವೆಚ್ಚವನ್ನು ಗ್ರಾಹಕರಿಗೆ ವರ್ಗಾಯಿಸಲಾಗಿದೆ. ಮದ್ಯದ ಭದ್ರತಾ ಚೀಟಿ ವೆಚ್ಚವನ್ನು ಮದ್ಯ ತಯಾರಕರ ಬದಲಿಗೆ ಗ್ರಾಹಕರಿಗೆ ವರ್ಗಾಯಿಸಿ Read more…

ಅಸಂಘಟಿತ ಕಾರ್ಮಿಕರಿಗೆ ಶುಭ ಸುದ್ದಿ: ಕನಿಷ್ಠ ವೇತನ ಹೆಚ್ಚಳಕ್ಕೆ ಚಿಂತನೆ

ಬೆಂಗಳೂರು: ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಚಿಂತನೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ 14 ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು, Read more…

ಗ್ರಾಹಕರಿಗೆ ಮತ್ತೊಂದು ಶಾಕ್: ಅಕ್ಕಿ ದರ ಕ್ವಿಂಟಾಲ್ ಗೆ 200 ರೂ.ಗೆ ಏರಿಕೆ ಸಾಧ್ಯತೆ

ಬೆಂಗಳೂರು: ವಾಣಿಜ್ಯ ಕೈಗಾರಿಕೆಗಳ ವಿದ್ಯುತ್ ದರ ಭಾರಿ ಏರಿಕೆಯಾಗಿದ್ದು, ಮಿಲ್ಲಿಂಗ್ ದರ ಏರಿಕೆಗೆ ಅಕ್ಕಿ ಗಿರಣಿಗಳು ಸಜ್ಜಾಗಿವೆ. ಇದರಿಂದ ಅಕ್ಕಿ ದರ ಕ್ವಿಂಟಾಲ್ ಗೆ 150 -200 ರೂ.ವರೆಗೆ Read more…

BIG NEWS: ಹಾಲಿನ ದರ ಏರಿಕೆ ವಿಚಾರ; ಸ್ಪಷ್ಟನೆ ನೀಡಿದ KMF ಅಧ್ಯಕ್ಷ

ಬೆಂಗಳೂರು: ಗ್ರಾಹಕರಿಗೆ ಕೊಂಚ ಸಮಾಧಾನಕರ ಸುದ್ದಿ. ನಂದಿನ ಹಾಲಿನ ದರ ಏರಿಕೆ ಬಗ್ಗೆ ಪ್ರಸ್ತಾಪ ಮಾಡಿಲ್ಲ ಎಂದು ಕೆ.ಎಂ.ಎಫ್. ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಭೇಟಿ Read more…

ಮಧ್ಯಮ ವರ್ಗದವರು, ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಕ್ಕಿ ದರ ಕೆಜಿಗೆ 10 ರೂ.ವರೆಗೆ ಏರಿಕೆ ಸಾಧ್ಯತೆ

ಬೆಂಗಳೂರು: ಈಗಾಗಲೇ ಅಗತ್ಯ ವಸ್ತು, ಇಂಧನ, ವಿದ್ಯುತ್ ದರ ಹೆಚ್ಚಳದಿಂದ ಕಂಗಾಲಾಗಿರುವ ಜನ ಸಾಮಾನ್ಯರು ಮತ್ತು ಮಧ್ಯಮ ವರ್ಗದವರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಕ್ಕಿ ದರ ಏರಿಕೆ ಮಾಡಲು Read more…

BIG NEWS: ಗಗನಕ್ಕೇರಿದ ತರಕಾರಿ-ಸೊಪ್ಪಿನ ಬೆಲೆ; ಶತಕ ಬಾರಿಸಿದ ಬೀನ್ಸ್, ಮಾರ್ಕೆಟ್ ಗೆ ಹೋಗಿ ಬರಿಗೈಲಿ ವಾಪಸ್ಸಾಗಬೇಕಾದ ಸ್ಥಿತಿ

ಬೆಂಗಳೂರು: ಒಂದೆಡೆ ಚಂಡಮಾರುತದ ಆರ್ಭಟ, ಇನ್ನೊಂದೆಡೆ ಮಳೆಯ ಕೊರತೆ. ಈ ನಡುವೆ ತರಕಾರಿ-ಹಣ್ಣುಗಳ ಬೆಲೆಗಳು ಗಗನಮುಖಿಯಾಗಿದ್ದು, ಬೀನ್ಸ್, ನುಗ್ಗೆಕಾಯಿ, ಸೊಪ್ಪಿನ ಬೆಲೆಗಳು ನೂರು ರೂಪಾಯಿ ದಾಟಿವೆ. ಬೀನ್ಸ್ ಕೆಜಿಗೆ Read more…

‘ಇನ್ನೆರಡು ತಿಂಗಳಲ್ಲಿ ವಿದ್ಯುತ್ ದರ ಇಳಿಕೆ’

ಬೆಳಗಾವಿ: ವಿದ್ಯುತ್ ದರ ಹೆಚ್ಚಳ ವಿರೋಧಿಸಿ ಕೈಗಾರಿಕೋದ್ಯಮಿಗಳು ಧರಣಿ ನಡೆಸಿದ ಹಿನ್ನೆಲೆಯಲ್ಲಿ ಕೈಗಾರಿಕೋದ್ಯಮಿಗಳ ಜೊತೆಗೆ ಹೆಸ್ಕಾಂ ಎಂಡಿ ಸಭೆ ನಡೆಸಿದ್ದಾರೆ. ಬೆಳಗಾವಿಯ ಫೌಂಡರಿ ಕ್ಲಸ್ಟರ್ ಸಭಾಂಗಣದಲ್ಲಿ ಎಂಡಿ ಮೊಹಮ್ಮದ್ Read more…

BIG NEWS: ವಿದ್ಯುತ್ ದರ ಏರಿಕೆ; ಮಹಾರಾಷ್ಟ್ರದತ್ತ ತೆರಳುವುದಾಗಿ ಸರ್ಕಾರಕ್ಕೆ ಕೈಗಾರಿಕೋದ್ಯಮಿಗಳ ಎಚ್ಚರಿಕೆ

ಬೆಳಗಾವಿ: ರಾಜ್ಯ ಸರ್ಕಾರ ಒಂದೆಡೆ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿರುವ ಬೆನಲ್ಲೇ ಕೆಇಆರ್ ಸಿ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ರಾಜ್ಯ ಸರ್ಕಾರದ Read more…

ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್: ಟೋಲ್ ಶುಲ್ಕ ಶೇ. 22 ರಷ್ಟು ಹೆಚ್ಚಳ, ಜೂ. 1 ರಿಂದಲೇ ಅನ್ವಯ

ಬೆಂಗಳೂರು: ಬೆಂಗಳೂರು -ಮೈಸೂರು ದಶಪಥ ಹೆದ್ದಾರಿ ಟೋಲ್ ದರವನ್ನು ಮತ್ತೆ ಹೆಚ್ಚಳ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ದರವನ್ನು ಮತ್ತೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಶೇಕಡ Read more…

BIG NEWS: ವಿದ್ಯುತ್ ದರ ಏರಿಕೆ ನಾವು ಮಾಡಿದ್ದಲ್ಲ; ಬಿಜೆಪಿ ನಾಯಕರು ಸುಳ್ಳು ಹೇಳುತ್ತಿದ್ದಾರೆ; ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಯವರಿಗೆ ನಡುಕ ಶುರುವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಗ್ಯಾರಂಟಿ ಬಗ್ಗೆ Read more…

ರಾಜ್ಯದ ಜನತೆಗೆ ವಿದ್ಯುತ್ ಶಾಕ್: ಬಿಲ್ ವ್ಯವಸ್ಥೆಯಲ್ಲಿ ಬದಲಾವಣೆ: 100 ಯೂನಿಟ್ ಮೀರಿದ್ರೆ ಪ್ರತಿ ಯೂನಿಟ್ ಗೆ 7 ರೂ.

ಬೆಂಗಳೂರು: ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ ತಟ್ಟಿದೆ. ನಾಲ್ಕು ಸ್ತರದ ವಿದ್ಯುತ್ ಬಿಲ್ ವ್ಯವಸ್ಥೆ ಬದಲಾಯಿಸಿ ಎರಡು ಸ್ತರದ  ಬಿಲ್ ನೀಡಲಾಗುತ್ತಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ Read more…

ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಮೊಟ್ಟೆ ದರ ಭಾರಿ ಏರಿಕೆ

ಬೆಂಗಳೂರು: ತಾಪಮಾನ ಅಧಿಕವಾದ ಕಾರಣ ಕೋಳಿಗಳು ಹೆಚ್ಚಿನ ಪ್ರಮಾಣದಲ್ಲಿ ಸಾಯುತ್ತಿವೆ. ಶೆಡ್ ಗಳಲ್ಲಿ ಬಿಸಿ ಗಾಳಿ ಕಾರಣದಿಂದ ಕೋಳಿಗಳಿಗೆ ರೋಗ ಬಾಧೆ ಹೆಚ್ಚಾಗಿದೆ. ಇದರ ಪರಿಣಾಮ ಮೊಟ್ಟೆ ಉತ್ಪಾದನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...