alex Certify Hike | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

‘ಇನ್ನೆರಡು ತಿಂಗಳಲ್ಲಿ ವಿದ್ಯುತ್ ದರ ಇಳಿಕೆ’

ಬೆಳಗಾವಿ: ವಿದ್ಯುತ್ ದರ ಹೆಚ್ಚಳ ವಿರೋಧಿಸಿ ಕೈಗಾರಿಕೋದ್ಯಮಿಗಳು ಧರಣಿ ನಡೆಸಿದ ಹಿನ್ನೆಲೆಯಲ್ಲಿ ಕೈಗಾರಿಕೋದ್ಯಮಿಗಳ ಜೊತೆಗೆ ಹೆಸ್ಕಾಂ ಎಂಡಿ ಸಭೆ ನಡೆಸಿದ್ದಾರೆ. ಬೆಳಗಾವಿಯ ಫೌಂಡರಿ ಕ್ಲಸ್ಟರ್ ಸಭಾಂಗಣದಲ್ಲಿ ಎಂಡಿ ಮೊಹಮ್ಮದ್ Read more…

BIG NEWS: ವಿದ್ಯುತ್ ದರ ಏರಿಕೆ; ಮಹಾರಾಷ್ಟ್ರದತ್ತ ತೆರಳುವುದಾಗಿ ಸರ್ಕಾರಕ್ಕೆ ಕೈಗಾರಿಕೋದ್ಯಮಿಗಳ ಎಚ್ಚರಿಕೆ

ಬೆಳಗಾವಿ: ರಾಜ್ಯ ಸರ್ಕಾರ ಒಂದೆಡೆ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿರುವ ಬೆನಲ್ಲೇ ಕೆಇಆರ್ ಸಿ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ರಾಜ್ಯ ಸರ್ಕಾರದ Read more…

ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್: ಟೋಲ್ ಶುಲ್ಕ ಶೇ. 22 ರಷ್ಟು ಹೆಚ್ಚಳ, ಜೂ. 1 ರಿಂದಲೇ ಅನ್ವಯ

ಬೆಂಗಳೂರು: ಬೆಂಗಳೂರು -ಮೈಸೂರು ದಶಪಥ ಹೆದ್ದಾರಿ ಟೋಲ್ ದರವನ್ನು ಮತ್ತೆ ಹೆಚ್ಚಳ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ದರವನ್ನು ಮತ್ತೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಶೇಕಡ Read more…

BIG NEWS: ವಿದ್ಯುತ್ ದರ ಏರಿಕೆ ನಾವು ಮಾಡಿದ್ದಲ್ಲ; ಬಿಜೆಪಿ ನಾಯಕರು ಸುಳ್ಳು ಹೇಳುತ್ತಿದ್ದಾರೆ; ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಯವರಿಗೆ ನಡುಕ ಶುರುವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಗ್ಯಾರಂಟಿ ಬಗ್ಗೆ Read more…

ರಾಜ್ಯದ ಜನತೆಗೆ ವಿದ್ಯುತ್ ಶಾಕ್: ಬಿಲ್ ವ್ಯವಸ್ಥೆಯಲ್ಲಿ ಬದಲಾವಣೆ: 100 ಯೂನಿಟ್ ಮೀರಿದ್ರೆ ಪ್ರತಿ ಯೂನಿಟ್ ಗೆ 7 ರೂ.

ಬೆಂಗಳೂರು: ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ ತಟ್ಟಿದೆ. ನಾಲ್ಕು ಸ್ತರದ ವಿದ್ಯುತ್ ಬಿಲ್ ವ್ಯವಸ್ಥೆ ಬದಲಾಯಿಸಿ ಎರಡು ಸ್ತರದ  ಬಿಲ್ ನೀಡಲಾಗುತ್ತಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ Read more…

ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಮೊಟ್ಟೆ ದರ ಭಾರಿ ಏರಿಕೆ

ಬೆಂಗಳೂರು: ತಾಪಮಾನ ಅಧಿಕವಾದ ಕಾರಣ ಕೋಳಿಗಳು ಹೆಚ್ಚಿನ ಪ್ರಮಾಣದಲ್ಲಿ ಸಾಯುತ್ತಿವೆ. ಶೆಡ್ ಗಳಲ್ಲಿ ಬಿಸಿ ಗಾಳಿ ಕಾರಣದಿಂದ ಕೋಳಿಗಳಿಗೆ ರೋಗ ಬಾಧೆ ಹೆಚ್ಚಾಗಿದೆ. ಇದರ ಪರಿಣಾಮ ಮೊಟ್ಟೆ ಉತ್ಪಾದನೆ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಹಾಲಿಗೆ ಹೆಚ್ಚುವರಿಯಾಗಿ 9.25 ರೂ. ನೀಡಲು ಕೆಎಂಎಫ್ ನಿರ್ಧಾರ

ಕಲಬುರಗಿ: ಲೀಟರ್ ಎಮ್ಮೆ ಹಾಲಿಗೆ ಹೆಚ್ಚುವರಿಯಾಗಿ 9.25 ರೂ. ನೀಡಲು ಕೆಎಂಎಫ್ ನಿರ್ಧಾರ ಕೈಗೊಂಡಿದೆ. ಈ ಮೊದಲಿಗೆ ಪ್ರತಿ ಲೀಟರ್ ಎಮ್ಮೆ ಹಾಲಿಗೆ 36.80 ರೂಪಾಯಿ ನೀಡಲಾಗುತ್ತಿತ್ತು. ಈಗ Read more…

BIG NEWS: ವಿದ್ಯುತ್ ದರ ಏರಿಕೆ ಖಂಡಿಸಿ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ

ಧಾರವಾಡ/ಬೆಳಗಾವಿ: ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ ವಿದ್ಯುತ್ ದರ ಏರಿಕೆಯಾಗಿರುವುದನ್ನು ಖಂಡಿಸಿ ರಾಜ್ಯದಲ್ಲಿ ಜನರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಉದ್ದಿಮೆಗಳ ಸಂಘಟನೆಗಳು, Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. 10 ಗ್ರಾಂ ಚಿನ್ನದ ದರ 420 ರೂ. ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆ ಕಂಡಿದ್ದು, ಇದರ Read more…

ವಿದ್ಯುತ್ ದರ ಹೆಚ್ಚಳ ಬೆನ್ನಲ್ಲೇ ಹಾಲಿನ ಬೆಲೆ ಏರಿಕೆ ಶಾಕ್: ಲೀಟರ್ ಗೆ 5 ರೂ. ಹೆಚ್ಚಳಕ್ಕೆ ಪ್ರಸ್ತಾವನೆ

ಬೆಂಗಳೂರು: ವಿದ್ಯುತ್ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಜನಸಾಮಾನ್ಯರಿಗೆ ಹೊರೆಯಾಗಿದೆ. ಗೃಹಜ್ಯೋತಿ ಯೋಜನೆ ಜಾರಿಯಾಗುವುದರಿಂದ ಬಹುತೇಕರು ಫ್ರೀ ವಿದ್ಯುತ್ ಸೌಲಭ್ಯ ಪಡೆಯಬಹುದು. ವಿದಯುತ್ ದರ ಹೆಚ್ಚಳದ ಬೆನ್ನಲ್ಲೇ ಹಾಲಿನ ದರ Read more…

ರೈತರಿಗೆ ಸಿಹಿ ಸುದ್ದಿ: ಭತ್ತ, ರಾಗಿ, ಜೋಳ, ಮೆಕ್ಕೆಜೋಳ ಬೆಂಬಲ ಬೆಲೆ ಹೆಚ್ಚಳ

ನವದೆಹಲಿ: 15 ಆಹಾರ ಧಾನ್ಯಗಳ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ. ರಾಗಿ, ಭತ್ತ, ಜೋಳ, ಮೆಕ್ಕೆಜೋಳ, ಶೇಂಗಾ, ಹತ್ತಿ, ತೊಗರಿ, ಉದ್ದು, ಹೆಸರು ಸೇರಿದಂತೆ 15 ಧಾನ್ಯಗಳ ಬೆಂಬಲ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಬಿಯರ್ ಸೇರಿ ಮದ್ಯದ ದರ ಶೇ. 10-15 ರಷ್ಟು ಹೆಚ್ಚಳ…?

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗಾಗಿ ಸಂಪನ್ಮೂಲ ಸಂಗ್ರಹಕ್ಕೆ ಒತ್ತು ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮದ್ಯದ ಮೇಲಿನ ಸುಂಕವನ್ನು 10 -15 ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು Read more…

ಮತ್ತೆ ವಿದ್ಯುತ್ ದರ ಏರಿಕೆ ಶಾಕ್: ಇಂಧನ ಶುಲ್ಕದ ನೆಪದಲ್ಲಿ ಯೂನಿಟ್ ಗೆ 51 ಪೈಸೆ ಹೆಚ್ಚಳ

ಬೆಂಗಳೂರು: ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದ ಕಾಂಗ್ರೆಸ್ ಸರ್ಕಾರ ಇದರ ಬೆನ್ನಲ್ಲೇ ಗ್ರಾಹಕರಿಗೆ ವಿದ್ಯುತ್ ಬೆಲೆ ಏರಿಕೆಯ Read more…

ಫ್ರೀ ವಿದ್ಯುತ್ ಷರತ್ತು ವಿರೋಧಿಸಿ ರಾಜ್ಯಾದ್ಯಂತ ಎರಡು ದಿನ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಫ್ರೀ ವಿದ್ಯುತ್ ಗೆ ಷರತ್ತು ಹೇರಿಕೆ ಮಾಡಿರುವುದನ್ನು ವಿರೋಧಿಸಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದೆ. 200 ಯೂನಿಟ್ ವರೆಗೆ Read more…

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಪ್ರೋತ್ಸಾಹ ಧನ 7 ರೂ.ಗೆ ಹೆಚ್ಚಳ

ತುಮಕೂರು: ಹಾಲಿನ ಪ್ರೋತ್ಸಾಹ ಧನವನ್ನು ಇನ್ನೂ ಎರಡು ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ಪ್ರೋತ್ಸಾಹ Read more…

ಗೃಹ ಜ್ಯೋತಿ ಯೋಜನೆ ಘೋಷಣೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್…! ಜೂ. 1 ರಿಂದಲೇ ವಿದ್ಯುತ್ ದರ ಹೆಚ್ಚಳ

ಬೆಂಗಳೂರು: ಗೃಹಜ್ಯೋತಿ ಯೋಜನೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ದರ ಹೆಚ್ಚಳ ಶಾಕ್ ನೀಡಲಾಗಿದೆ. ಜೂನ್ 1 ರಿಂದಲೇ ಅನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಪ್ರತಿ ಯೂನಿಟ್ Read more…

50 ಸಾವಿರ ರೂ. ಗಡಿ ದಾಟಿದ ಅಡಿಕೆ ದರ

ಶಿವಮೊಗ್ಗ: ಕಳೆದ ಐದಾರು ತಿಂಗಳಿನಿಂದ ಇಳಿಕೆಯಾಗಿದ್ದ ಅಡಿಕೆ ಬೆಲೆ ಜೂನ್ ಮೊದಲ ವಾರದಲ್ಲಿ ಏರಿಕೆಯತ್ತ ಸಾಗಿದೆ. ವಿಧಾನಸಭೆ ಚುನಾವಣೆಗೆ ಒಂದೆರಡು ತಿಂಗಳು ಬಾಕಿ ಇರುವಾಗ ಅಡಿಕೆ ದರ ಇಳಿಕೆಯತ್ತ Read more…

ಚಿನ್ನಾಭರಣ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಚಿನ್ನ, ಬೆಳ್ಳಿ ದರ ಹೆಚ್ಚಳ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಹೆಚ್ಚಳವಾಗಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ 10 ಗ್ರಾಂ ಚಿನ್ನದ ದರ 350 ರೂಪಾಯಿ ಹೆಚ್ಚಳವಾಗಿದ್ದು, 60,600 ರೂ.ಗೆ ಮಾರಾಟವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ Read more…

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಏರಿಕೆ ಕಂಡ ಅಡಿಕೆ ದರ

ದಾವಣಗೆರೆ: ಅಡಿಕೆ ದರ ಏರಿಕೆ ಕಂಡಿದ್ದು, ಬೆಳೆಗಾರರಲ್ಲಿ ಸಂತಸ ತಂದಿದೆ. ಸದ್ಯ ಕೆಂಪಡಿಕೆ ದರ ಕ್ವಿಂಟಲ್ ಗೆ 49,000 ರೂ.ಗೆ ಏರಿಕೆ ಕಂಡಿದ್ದು, ಎರಡು ತಿಂಗಳಲ್ಲಿ ಒಂದು ಕ್ವಿಂಟಲ್ Read more…

ನೌಕರರು, ಪಿಂಚಣಿದಾರರಿಗೆ ಸಿಹಿ ಸುದ್ದಿ: ಜ. 1 ರಿಂದಲೇ ಅನ್ವಯವಾಗುವಂತೆ ಡಿಎ ಹೆಚ್ಚಳ: ಮೇ ತಿಂಗಳ ವೇತನದಲ್ಲಿ ನಗದು ರೂಪದಲ್ಲಿ ಪಾವತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಜನವರಿ 1 ರಿಂದ ಪೂರ್ವಾನ್ವಯವಾಗುವಂತೆ ಶೇಕಡ 4ರಷ್ಟು ತುಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. Read more…

ಚಿಕನ್, ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಗಣನೀಯ ಏರಿಕೆಯಾದ ದರ

ಬೆಂಗಳೂರು: ಬಿಸಿಲ ಬೇಗೆ ತೀವ್ರ ಏರಿಕೆಯ ಪರಿಣಾಮ ಕೋಳಿ ಮತ್ತು ಮೊಟ್ಟೆ ದರ ಗಣನೀಯ ಏರಿಕೆ ಕಂಡಿದೆ. ಬಿಸಿಲ ಬೇಗೆ ಕಾರಣ ಕೋಳಿ ಮತ್ತು ಮೊಟ್ಟೆ ಉತ್ಪಾದನೆಯ ಮೇಲೆ Read more…

ಗ್ರಾಹಕರಿಗೆ ಮತ್ತೊಂದು ಶಾಕ್: ತೊಗರಿ ಬೇಳೆ ದರ ಏರಿಕೆ

ಕಲಬುರಗಿ: ತೊಗರಿ ಕಣಜ ಕಲಬುರಗಿಯಲ್ಲಿ ಈ ಬಾರಿ ತೊಗರಿ ಉತ್ಪಾದನೆ ಕುಂಠಿತವಾಗಿದ್ದು, ಪೂರೈಕೆ ಕಡಿಮೆಯಾಗಿರುವುದರಿಂದ ತೊಗರಿ ಬೆಲೆ ಏರಿಕೆಯಾಗಿದೆ. ಇದರಿಂದಾಗಿ ರೈತರಿಗೆ ಖುಷಿಯಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ Read more…

ಸರ್ಕಾರಿ ನೌಕರರಿಗೆ ನಗದು ರೂಪದಲ್ಲಿ ತುಟ್ಟಿ ಭತ್ಯೆ ಬಿಡುಗಡೆ ಮಾಡಲು ರಾಜ್ಯ ಸರ್ಕಾರಕ್ಕೆ ಆಗ್ರಹ

ಬೆಂಗಳೂರು: ಕಳೆದ ಜನವರಿ 1 ರಿಂದ ಬಾಕಿ ಇರುವ ತುಟ್ಟಿ ಭತ್ಯೆಯನ್ನು ನಗದು ರೂಪದಲ್ಲಿ ಸರ್ಕಾರಿ ನೌಕರರಿಗೆ ಬಿಡುಗಡೆ ಮಾಡುವಂತೆ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಡಾಕ್ಷರಿ ರಾಜ್ಯ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ವೇತನ ಪರಿಷ್ಕರಣೆ ವಿಳಂಬ, ಡಿಎ ಹೆಚ್ಚಳ ಶೀಘ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ, ಸೌಲಭ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ವರದಿ ಇನ್ನೂ ಒಂದು ತಿಂಗಳು ವಿಳಂಬವಾಗುವ ಸಾಧ್ಯತೆ ಇದೆ. ಶೇಕಡ 30 Read more…

ಚಿನ್ನಾಭರಣ ಖರೀದಿದಾರರಿಗೆ ಬಿಗ್ ಶಾಕ್: ಸಾರ್ವಕಾಲಿಕ ಗರಿಷ್ಠ ದಾಖಲೆಯ ಮಟ್ಟಕ್ಕೇರಿದ ಚಿನ್ನದ ದರ

ನವದೆಹಲಿ: ಚಿನ್ನದ ದರ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ದೆಹಲಿ ಶನಿವಾರ ಮಾರುಕಟ್ಟೆಯಲ್ಲಿ ಶುದ್ಧ ಚಿನ್ನದ 10 ಗ್ರಾಂ ಗೆ 940 ರೂಪಾಯಿ ಏರಿಕೆಯಾಗಿದ್ದು, 62,020 ರೂಪಾಯಿಗೆ ತಲುಪಿದೆ. ಇದು Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮೀಸಲಾತಿ ಶೇ. 50 ರಿಂದ ಶೇ. 75 ಕ್ಕೆ ಹೆಚ್ಚಳ: ಸಿದ್ದರಾಮಯ್ಯ

ತುಮಕೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣವನ್ನು ಶೇಕಡ 50 ರಿಂದ ಶೇಕಡ 75 ಕ್ಕೆ ಹೆಚ್ಚಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ Read more…

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಬೇಡಿಕೆ ಹೆಚ್ಚಿದ ಕಾರಣ ಬೆಲೆ ಏರಿಕೆ, ಹಣ ಕೊಟ್ಟರೂ ಸಿಗ್ತಲ್ಲ ಮದ್ಯ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮದ್ಯಕ್ಕೆ ಬೇಡಿಕೆ ಭಾರಿ ಹೆಚ್ಚಾಗಿದೆ. ಬೇಡಿಕೆ ಹೆಚ್ಚಾದ ಪರಿಣಾಮ ಕಲವು ಕಡೆ ಮದ್ಯದ ದರ ಕೂಡ ಹೆಚ್ಚಾಗಿದ್ದು, ಹಣ ಕೊಟ್ಟರೂ ಬೇಡಿಕೆಗೆ ತಕ್ಕಂತೆ Read more…

ಚಿನ್ನದ ದರ ಮತ್ತೆ ಹೆಚ್ಚಳ: ಚಿನ್ನ 590 ರೂ., ಬೆಳ್ಳಿ 420 ರೂ. ಏರಿಕೆ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ದರ 590 ರೂ. ಹೆಚ್ಚಳವಾಗಿದ್ದು 61,040 ರೂ.ಗೆ Read more…

ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಎಳನೀರು ದರ 40 -50 ರೂ.ಗೆ ಹೆಚ್ಚಳ

ಬೆಂಗಳೂರು: ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿದ್ದಂತೆ ದಾಹ ನೀಗಿಸಿಕೊಳ್ಳಲು ಜನರು ತಂಪು ಪಾನೀಯ, ಎಳನೀರು, ಐಸ್ ಕ್ರೀಂ ಮೊರೆ ಹೋಗಿದ್ದಾರೆ. ಕಳೆದು ತಿಂಗಳು 30 ರಿಂದ 35 ರೂ. Read more…

ಬಾಡಿಗೆ ಕರಾರು ನೋಂದಣಿ ಆಗದಿದ್ದರೆ ಮನೆ ಬಾಡಿಗೆ ಹೆಚ್ಚಳ ಮಾಡುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಬಾಡಿಗೆ ಕರಾರು ಅಥವಾ ಒಪ್ಪಂದದ ದಸ್ತಾವೇಜು ನಿಯಮದ ಪ್ರಕಾರ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ನೋಂದಣಿ ಮಾಡಿಸದ ಕಟ್ಟಡ ಮಾಲೀಕರು ಪ್ರತಿ ವರ್ಷ ಬಾಡಿಗೆ ದರ ಹೆಚ್ಚಳ ಮಾಡಲು ಅವಕಾಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...