alex Certify Hindu | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

‘ಬ್ರಿಟನ್’ ನೂತನ ಪ್ರಧಾನಿ ರಿಷಿ ಸುನಾಕ್ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಬ್ರಿಟನ್ ನೂತನ ಪ್ರಧಾನಿಯಾಗಿ ಕರ್ನಾಟಕದ ಅಳಿಯ ರಿಷಿ ಸುನಾಕ್ ಈಗಾಗಲೇ ಆಯ್ಕೆಯಾಗಿದ್ದಾರೆ. ಇದನ್ನು ದೊರೆ ಮೂರನೇ ಕಿಂಗ್ ಚಾರ್ಜ್ ಅಧಿಕೃತಗೊಳಿಸಿದ ಬಳಿಕ ಅಂತಿಮಗೊಳಿಸಲಾಗುತ್ತದೆ. ಬ್ರಿಟನ್ ನೂತನ ಪ್ರಧಾನಿಯಾಗಿರುವ ರಿಷಿ Read more…

ಚೀಪ್ ಪಬ್ಲಿಸಿಟಿಗಾಗಿ ಇಂತಹ ಮಾತು: ನಟ ಚೇತನ್ ವಿರುದ್ಧ ಪೇಜಾವರ ಶ್ರೀ ಅಸಮಾಧಾನ

ಮಂಡ್ಯ: ನಟ ಚೇತನ್ ವಿರುದ್ಧ ಪೇಜಾವರ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದು, ಚೀಪ್ ಪಬ್ಲಿಸಿಟಿಗೋಸ್ಕರ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ Read more…

ಕರೆನ್ಸಿ ನೋಟುಗಳಲ್ಲಿ ಗಾಂಧೀಜಿ ಬದಲು ನೇತಾಜಿ ಫೋಟೋ ಮುದ್ರಿಸಲು ಹಿಂದೂ ಮಹಾಸಭಾ ಒತ್ತಾಯ

ನವದೆಹಲಿ: ಕರೆನ್ಸಿ ನೋಟುಗಳ ಮೇಲೆ ಮಹಾತ್ಮ ಗಾಂಧಿ ಅವರ ಚಿತ್ರದ ಬದಲಿಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಚಿತ್ರ ಮುದ್ರಿಸಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾ(ಎಬಿಹೆಚ್‌ಎಂ) Read more…

ಹಲಾಲ್ ಮುಕ್ತ ‘ದೀಪಾವಳಿ’ ಗೆ ಹಿಂದೂ ಸಂಘಟನೆಗಳಿಂದ ಅಭಿಯಾನ

ದೀಪಾವಳಿ ಹಬ್ಬ ಸಮೀಪಿಸುತ್ತಿದೆ, ಹಬ್ಬವಾದ ಬಳಿಕ ಬಹುತೇಕ ಹಿಂದೂಗಳು ಮಾಂಸಾಹಾರವನ್ನು ಸೇವಿಸುತ್ತಾರೆ. ಈ ಹಿನ್ನಲೆಯಲ್ಲಿ ಹಿಂದೂ ಸಂಘಟನೆಗಳು, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಹಲಾಲ್ Read more…

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಅಲ್ಲದೆ ಇನ್ನೇನು ಬಿಕಿನಿ ಧರಿಸಬೇಕಾ ? ಅಸಾದುದ್ದೀನ್ ಓವೈಸಿ ಪ್ರಶ್ನೆ

ಶಾಲೆಗಳಲ್ಲಿ ತಮಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಬಳಿಕ ಈಗ ತೀರ್ಪು ಹೊರ ಬಿದ್ದಿದೆ. ಇಬ್ಬರು Read more…

ಹಿಂದೂ ಹೆಣ್ಣು ಮಕ್ಕಳಿಗೆ ‘ಮೆಹಂದಿ’ ಹಾಕದಂತೆ ಮುಸ್ಲಿಂ ಯುವಕರಿಗೆ VHP ಎಚ್ಚರಿಕೆ

ಇಂದು ಕರ್ವಾ ಚೌತ್ ದಿನವಾಗಿದ್ದು, ಇದನ್ನು ಉತ್ತರ ಭಾರತದಲ್ಲಿ ಪ್ರಮುಖವಾಗಿ ಆಚರಿಸಲಾಗುತ್ತದೆ. ಉಪವಾಸ ಆಚರಣೆ ಮಾಡುವ ಮಹಿಳೆಯರು, ಹಬ್ಬದ ಆಚರಣೆಗಾಗಿ ತಮ್ಮ ಕೈಗೆ ಮೆಹಂದಿ ಹಾಕಿಸಿಕೊಳ್ಳುವುದು ಸಂಪ್ರದಾಯವಾಗಿದೆ. ಸಾಮಾನ್ಯವಾಗಿ Read more…

ಹಿಂದೂ ಯುವಕನಿಗೆ ಬಲವಂತದ ಖತ್ನಾ, ಮತಾಂತರ ಆರೋಪ: ಇಬ್ಬರು ಅರೆಸ್ಟ್

ಬೆಂಗಳೂರು: ಹಿಂದೂ ಯುವಕನನ್ನು ಬಲವಂತವಾಗಿ ಮತಾಂತರ ಮಾಡಿದ ಮತ್ತು ಖತ್ನಾ ಮಾಡಿಸಿದ ಆರೋಪದ ಮೇಲೆ ಇಬ್ಬರನ್ನು ಬೆಂಗಳೂರಿನ ಬನಶಂಕರಿ ಠಾಣೆ ಪೋಲೀಸರು ಬಂಧಿಸಿದ್ದಾರೆ. ಶಬ್ಬೀರ್ ಮತ್ತು ಅತ್ತಾವರ್ ರೆಹಮಾನ್ Read more…

ಮದುವೆಯಾದ 12 ವರ್ಷಗಳ ಬಳಿಕ ಬಹಿರಂಗವಾಯ್ತು ಪತ್ನಿಯ ಧರ್ಮ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ

ಪ್ರೀತಿಸಿ ಮದುವೆಯಾದ ಯುವತಿ ಅನ್ಯ ಧರ್ಮಕ್ಕೆ ಸೇರಿದವಳೆಂಬ ಸಂಗತಿ 12 ವರ್ಷಗಳ ಬಳಿಕ ಬಹಿರಂಗವಾಗಿದ್ದು, ಇದೀಗ ಪತಿ ಈ ಕುರಿತಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಇಂತಹದೊಂದು ಘಟನೆ ಉತ್ತರ Read more…

ರೈತರು, ಬಿಜೆಪಿ, ಹಿಂದೂ ಪರ ಕಾರ್ಯಕರ್ತರು, ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್

ಬೆಂಗಳೂರು: ರೈತ ಮುಖಂಡರು, ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಾದ ಕೇಸ್ ಸೇರಿದಂತೆ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಭಾರತ –ಪಾಕ್ ಪಂದ್ಯದ ನಂತ್ರ ಈ ಊರಲ್ಲಿ ಪದೇ ಪದೇ ಹಿಂದೂ –ಮುಸ್ಲಿಮರ ಗಲಾಟೆ: ಲೀಸೆಸ್ಟರ್ ನಗರದಲ್ಲಿ ಬಿಗಿ ಭದ್ರತೆ

ಬ್ರಿಟನ್ ನ ಲೀಸೆಸ್ಟರ್ ನಗರದಲ್ಲಿ ಹಿಂದೂ, ಮುಸ್ಲಿಮರು ಗಲಾಟೆ ಮಾಡಿಕೊಂಡಿದ್ದಾರೆ. ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯದ ನಂತರ ನಿರಂತರವಾಗಿ ಲೀಸೆಸ್ಟರ್ ನಗರದಲ್ಲಿ ಗಲಾಟೆ ನಡೆಯುತ್ತಿದೆ. ಆಗಸ್ಟ್ 28 ರಂದು Read more…

ಮದುವೆಗೆ ಅಡ್ಡಿಪಡಿಸಿದ ಸ್ಥಳದಲ್ಲೇ ಹಾರ ಬದಲಿಸಿಕೊಂಡ ಹಿಂದೂ –ಮುಸ್ಲಿಂ ಜೋಡಿ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಲವ್ ಜಿಹಾದ್ ಆರೋಪಕ್ಕೆ ಸಂಬಂಧಿಸಿದಂತೆ ಮದುವೆಗೆ ಅಡ್ಡಿಪಡಿಸಿದ ಸ್ಥಳದಲ್ಲಿಯೇ ಯುವ ಜೋಡಿ ಹಾರ ಬದಲಾಯಿಸಿಕೊಂಡಿದ್ದಾರೆ. ಚಿಕ್ಕಮಗಳೂರು ಸಬ್ ರಿಜಿಸ್ಟ್ರಾರ್ ಕಚೇರಿ ಎದುರಲ್ಲೇ ಜಾಫರ್ ಮತ್ತು ಚೈತ್ರಾ Read more…

ಹಿಂದೂ -ಮುಸ್ಲಿಂ ಜೋಡಿ ಮದುವೆಗೆ ಅಡ್ಡಿ: ನಾಲ್ವರ ವಿರುದ್ಧ ಕೇಸ್ ದಾಖಲು

ಚಿಕ್ಕಮಗಳೂರು: ಹಿಂದೂ, ಮುಸ್ಲಿಂ ಜೋಡಿ ಮದುವೆಗೆ ಅಡ್ಡಿಪಡಿಸಿದ ಹಿಂದೂ ಸಂಘಟನೆಯ ನಾಲ್ವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಮದುವೆ ನೋಂದಣಿಗಾಗಿ ಹಿಂದೂ, ಮುಸ್ಲಿಂ ಯುವಕ -ಯುವತಿ ಸಬ್ ರಿಜಿಸ್ಟ್ರಾರ್ ಕಚೇರಿಗೆ Read more…

ಬಾಂಗ್ಲಾ ಮಹಿಳೆಯನ್ನು ವಿವಾಹವಾದ ಹಿಂದೂ ಯುವತಿ; ತಮಿಳು ಬ್ರಾಹ್ಮಣ ಸಂಪ್ರದಾಯದಂತೆ ನಡೆದಿದೆ ಈ ಮದುವೆ

ಹಿಂದೂ ಯುವತಿಯೊಬ್ಬರು ಬಾಂಗ್ಲಾದೇಶದ ಮಹಿಳೆಯನ್ನು ಬ್ರಾಹ್ಮಣ ಸಂಪ್ರದಾಯದಂತೆ ವಿವಾಹವಾಗಿದ್ದು, ಬುಧವಾರದಂದು ತಮಿಳುನಾಡಿನ ಚೆನ್ನೈನಲ್ಲಿ ಉಭಯ ಕುಟುಂಬಸ್ಥರ ಸಮ್ಮುಖದಲ್ಲಿ ಈ ಮದುವೆ ನೆರವೇರಿದೆ. ಪ್ರಸ್ತುತ ಕೆನಡಾದಲ್ಲಿ ನೆಲೆಸಿರುವ 29 ವರ್ಷದ Read more…

ಮುಸ್ಲಿಂ ಉದ್ಯಮಿಯಿಂದ ದೇಗುಲಕ್ಕೆ 25 ಲಕ್ಷ ರೂ. ಮೌಲ್ಯದ ನಿವೇಶನ ದೇಣಿಗೆ

ಮುಸ್ಲಿಂ ಉದ್ಯಮಿಯೊಬ್ಬರು ದೇಗುಲವೊಂದಕ್ಕೆ 25 ಲಕ್ಷ ರೂಪಾಯಿ ಮೌಲ್ಯದ ನಿವೇಶನವನ್ನು ದೇಣಿಗೆಯಾಗಿ ನೀಡುವುದರ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಯಾದಗಿರಿ ಪುರಸಭೆ ಮಾಜಿ ಅಧ್ಯಕ್ಷ ಅಜೀಜ್ ಅಹ್ಮದ್ ಶಾ, Read more…

ಈ ವಾರ್ಡ್ ವಿನಾಯಕ ಸಂಘದ ‘ಗಣೇಶೋತ್ಸವ’ ಕ್ಕೆ ಮುಸ್ಲಿಂ ಮಹಿಳೆಯೇ ಅಧ್ಯಕ್ಷೆ

ದೇಶದ ಕೆಲವು ಭಾಗಗಳಲ್ಲಿ ಹಬ್ಬದ ಸಂದರ್ಭ ಕೋಮು ಸೌಹಾರ್ದ ಕದಡುವಂತಹ ಘಟನೆಗಳು ನಡೆಯುತ್ತಿರುತ್ತವೆ. ಹೀಗಾಗಿಯೇ ಗಣಪತಿ, ರಂಜಾನ್ ಮೊದಲಾದ ಹಬ್ಬಗಳ ವೇಳೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗುತ್ತದೆ. ಆದರೆ ಇದಕ್ಕೆ Read more…

ಇಸ್ಲಾಂ ಗೆ ಮತಾಂತರಗೊಂಡಿದ್ದ ಅರ್ಚಕ ಹಿಂದೂ ಧರ್ಮಕ್ಕೆ ವಾಪಸ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದ ಹಿಂದೂ ದೇವಾಲಯದ ಅರ್ಚಕರೊಬ್ಬರು ಎರಡು ದಿನಗಳೊಳಗಾಗಿ ಮತ್ತೆ ಮಾತೃ ಧರ್ಮಕ್ಕೆ ಮರಳಿದ್ದಾರೆ. ಇಂತಹದೊಂದು ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ತಾಲೂಕು ಊರ್ಡಿಗೆರೆ ಹೋಬಳಿ, Read more…

‘ಮಧುಮೇಹಿ’ಗಳಿಗೆ ವರದಾನ ಎಕ್ಕದ ಎಲೆ

ಸಕ್ಕರೆ ಕಾಯಿಲೆಗೆ ಮನೆಯಂಗಳದಲ್ಲಿ ಬೆಳೆಯುವ ಎಕ್ಕೆ ಗಿಡವೂ ಮದ್ದಾಗಬಲ್ಲದು. ಪೂಜೆ, ಹೋಮಗಳಿಗೆ ಬಳಕೆಯಾಗುವ ಈ ಗಿಡದ ಅರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯೋಣ. ಬಿಳಿ ಎಕ್ಕದ ಗಿಡ ತುಂಬಾ ಶ್ರೇಷ್ಠವಾದುದು. Read more…

ರಾಷ್ಟ್ರದ್ರೋಹಿಗಳ ಕೈಯಲ್ಲಿ ಕಾಂಗ್ರೆಸ್ ಪಕ್ಷವಿದೆ, ಜೈಲಿಗೆ ಹೋಗಿ ಬಂದವರೆಲ್ಲ ಮಾತಾಡ್ತಿದ್ದಾರೆ: ಈಶ್ವರಪ್ಪ ಕಿಡಿ

ಶಿವಮೊಗ್ಗ: ಕಾಂಗ್ರೆಸ್ ಎಂದರೆ ಬಲಿದಾನ ಮಾಡಿದವರು ನೆನಪಾಗುತ್ತಾರೆ. ಆದರೆ, ಈಗ ಜೈಲಿಗೆ ಹೋಗಿ ಬಂದವರೆಲ್ಲ ಮಾತನಾಡುತ್ತಿದ್ದಾರೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಾತನಾಡಿದ Read more…

Big Breaking: ಶಿವಮೊಗ್ಗ ಗಲಭೆ; ಮಾಜಿ ಸಚಿವ ಈಶ್ವರಪ್ಪರಿಂದ ಸ್ಪೋಟಕ ಮಾಹಿತಿ ಬಹಿರಂಗ

ಟಿಪ್ಪು – ಸಾವರ್ಕರ್ ಫ್ಲೆಕ್ಸ್ ಕುರಿತಂತೆ ಶಿವಮೊಗ್ಗದಲ್ಲಿ ಆರಂಭವಾದ ಗಲಭೆ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ್ದು ಕಾಂಗ್ರೆಸ್ ಮಹಿಳಾ ಕಾರ್ಪೊರೇಟರ್ ಪತಿ ಎಂದು ಮಾಜಿ Read more…

ʼಜನಿವಾರʼ ಧಾರಣೆಯ ಮಹತ್ವ

ಯಜ್ಞೋಪವೀತಕ್ಕೆ ಉಪವೀತ, ಯಜ್ಞಸೂತ್ರ, ವ್ರತಬಂಧ, ಬಲಬಂಧ, ಮೊನೀಬಂಧ ಹಾಗೂ ಬ್ರಹ್ಮಸೂತ್ರ ಎಂಬ ಹಲವಾರು ಹೆಸರುಗಳಿವೆ. ಕನ್ನಡದಲ್ಲಿ ಯಜ್ಞೋಪವೀತಕ್ಕೆ ಜನಿವಾರವೆಂದು ಕರೆಯುತ್ತಾರೆ. ಯಜ್ಞೋಪವೀತವನ್ನು ಧರಿಸುವ ಪರಂಪರೆ ಬಹಳ ಪ್ರಾಚೀನವಾಗಿದ್ದು, ಉಪನಯನದ Read more…

ಮಧುಮೇಹಿಗಳಿಗೆ ವರದಾನ ಎಕ್ಕದ ಎಲೆ

ಸಕ್ಕರೆ ಕಾಯಿಲೆಗೆ ಮನೆಯಂಗಳದಲ್ಲಿ ಬೆಳೆಯುವ ಎಕ್ಕೆ ಗಿಡವೂ ಮದ್ದಾಗಬಲ್ಲದು. ಪೂಜೆ, ಹೋಮಗಳಿಗೆ ಬಳಕೆಯಾಗುವ ಈ ಗಿಡದ ಅರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯೋಣ. ಬಿಳಿ ಎಕ್ಕದ ಗಿಡ ತುಂಬಾ ಶ್ರೇಷ್ಠವಾದುದು. Read more…

ಬಿಡುಗಡೆಗೂ ಮುನ್ನವೇ ವಿವಾದಕ್ಕೆ ಸಿಲುಕಿದ ‘ಶಮ್ಶೇರಾ’ ; ಹಿಂದೂಗಳ ಭಾವನೆಗೆ ಧಕ್ಕೆ ತಂದ ಆರೋಪ

ರಣಬೀರ್ ಕಪೂರ್, ಸಂಜಯ್ ದತ್ ನಟಿಸಿರುವ ‘ಶಮ್ಶೇರಾ’ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಕೆಲ ದಿನಗಳ ಹಿಂದೆ ಈ ಚಿತ್ರದ ಟ್ರೈಲರ್ ರಿಲೀಸ್ ಮಾಡಲಾಗಿದ್ದು, ಅದರಲ್ಲಿನ ದೃಶ್ಯಗಳನ್ನು ನೋಡಿ ಬಹಳಷ್ಟು ಮಂದಿ Read more…

ಹಿಂದೂ ಸಮಾಜ ಒಡೆಯುವ ಉದ್ದೇಶದಿಂದ ಪಠ್ಯ ಪರಿಷ್ಕರಣೆಗೆ ಆಕ್ಷೇಪ

ಹಾಸನ: ಶಾಲಾ ಪಠ್ಯ ಪರಿಷ್ಕರಣೆ ಬಗ್ಗೆ ವಿರೋಧ ಪಕ್ಷಗಳಿಂದ ಆಕ್ಷೇಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ಹಿಂದೂ ಸಮಾಜವನ್ನು Read more…

ಸರ್ಕಾರಿ ನಿಗಮದಲ್ಲಿ ಸಮವಸ್ತ್ರ ಸಂಹಿತೆ ಉಲ್ಲಂಘನೆ ಆರೋಪ: ಟೋಪಿ, ಕೇಸರಿ ಶಾಲು ಧರಿಸಿ ಬಂದ ನೌಕರರು

ಬೆಂಗಳೂರು: ಬಿಎಂಟಿಸಿ ಸಾರಿಗೆ ನಿಗಮದಲ್ಲಿ ವಸ್ತ್ರಸಂಹಿತೆ ಉಲ್ಲಂಘನೆಯ ಆರೋಪ ಕೇಳಿಬಂದಿವೆ. ಮುಸ್ಲಿಂ ನೌಕರರು ಟೋಪಿ ಧರಿಸಿ ಕೆಲಸಕ್ಕೆ ಹಾಜರಾಗಿದ್ದು, ಹಿಂದೂ ನೌಕರರು ಕೇಸರಿ ಶಾಲು ಧರಿಸಿಕೊಂಡು ಕೆಲಸಕ್ಕೆ ಆಗಮಿಸಿದ್ದಾರೆ. Read more…

ಕಣ್ಣಂಚನ್ನು ತೇವಗೊಳಿಸುತ್ತೆ ಉಗ್ರರಿಂದ ಹತ್ಯೆಗೊಳಗಾದ ಶಿಕ್ಷಕಿ ಪುತ್ರಿ ಹೇಳಿದ ಹೃದಯವಿದ್ರಾವಕ ಮಾತು

ಶ್ರೀನಗರ: ಭಯೋತ್ಪಾದಕರಿಂದ ಹತರಾದ ಶಿಕ್ಷಕಿ ರಜನಿ ಬಾಲಾ ಅವರ 13 ವರ್ಷದ ಮಗಳಿಗೆ ಬುಧವಾರ ಅಮ್ಮನಿಲ್ಲದ ಮೊದಲ ದಿನ. ಬೆಳಗ್ಗೆ ಎಬ್ಬಿಸಲು ಬಾರದ ಅಮ್ಮ, ಕೊಠಡಿ ಹೊರಗೆ ಕುಟುಂಬ Read more…

ಈ ವ್ಯಕ್ತಿಗಳ ಮೇಲಿರುತ್ತೆ ಶಿವನ ವಿಶೇಷ ‘ಕೃಪೆ’

ಅನಾದಿ ಕಾಲದಿಂದಲೂ ಭಗವಂತ ಶಿವ ತನ್ನ ಭಕ್ತರ ದುಃಖಗಳನ್ನು ಕಡಿಮೆ ಮಾಡುತ್ತ ಬಂದಿದ್ದಾನೆ. ಶಿವನ ಆರಾಧನೆಯಿಂದ ಕೇವಲ ನೋವು-ದುಃಖ ಕಡಿಮೆಯಾಗುವುದೊಂದೇ ಅಲ್ಲ ಮುಂದಿನ ಭವಿಷ್ಯ ಸುಖಕರವಾಗಿರುತ್ತದೆ. ಬೇಡಿ ಬಂದವರಿಗೆ Read more…

ಬಿಜೆಪಿ, RSS ವಿರುದ್ಧ ಕಿಡಿಕಾರಿದ ಅಖಿಲೇಶ್ ಯಾದವ್ ಹಿಂದೂ ದೇಗುಲಗಳ ಬಗ್ಗೆ ಲೇವಡಿ, ಬಿಜೆಪಿ ಆಕ್ರೋಶ

ನವದೆಹಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಹಿಂದೂ ಧರ್ಮದಲ್ಲಿ ದೇವಸ್ಥಾನ ಎಂದು ಕರೆಯಲು ಬಂಡೆ, ಕೆಂಪು ಧ್ವಜ ಮತ್ತು ಮರ ಮಾತ್ರ ಸಾಕು ಎಂದು ಹಿಂದೂ Read more…

‘ಹಿಂದೂ’ ಎನ್ನುವುದು ಧರ್ಮವಲ್ಲ, ಅದೊಂದು ‘ಜೀವನ ಶೈಲಿ’; ಮಾಜಿ ಸಂಸದ ರಮೇಶ್ ಕತ್ತಿ ವಿವರಣೆ

ಬೆಳಗಾವಿ: ಪ್ರಸ್ತುತ ನಡೆಯುತ್ತಿರುವ ಧಾರ್ಮಿಕ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಸಂಸದ ರಮೇಶ್ ಕತ್ತಿ, ಹಿಂದೂ ಎಂಬುದು ಧರ್ಮವಲ್ಲ, ಅದೊಂದು ಜೀವನ ಶೈಲಿ ಎಂದು ತಿಳಿಸಿದ್ದಾರೆ. ಬೆಳಗಾವಿಯಲ್ಲಿ Read more…

ಲಲಿತ ಕಲಾ ವಸ್ತು ಪ್ರದರ್ಶನದಲ್ಲಿ ಹಿಂದೂ ದೇವರ ಆಕ್ಷೇಪಾರ್ಹ ಚಿತ್ರ; ಗುಜರಾತ್‌ ಕಾಲೇಜಿನಲ್ಲಿ ನಡೆದ ಅಘಾತಕಾರಿ ಸಂಗತಿ ಬಹಿರಂಗ

ವಡೋದರಾ ಮೂಲದ ಮಹಾರಾಜ ಸಯಾಜಿರಾವ್​ ವಿಶ್ವವಿದ್ಯಾಲಯವು ತನ್ನ ಲಲಿತ ಕಲಾ ವಿಭಾಗದ ವಸ್ತು ಪ್ರದರ್ಶನ ಕಾರ್ಯಕ್ರಮದ ಬಳಿಕ ವಿವಾದದ ಕೇಂದ್ರ ಬಿಂದುವಾಗಿದೆ. ಈ ವಿಭಾಗದ ಕೆಲವು ವಿದ್ಯಾರ್ಥಿಗಳು ಹಿಂದು Read more…

ಪ್ರೇಮ ವಿವಾಹ ದುರಂತದಲ್ಲಿ ಅಂತ್ಯ; ಕ್ಯಾಮೆರಾದಲ್ಲಿ ಸೆರೆಯಾಯ್ತು ಬರ್ಬರ ಹತ್ಯೆ

ಹೈದರಾಬಾದ್‌ನ ಜನನಿಬಿಡ ರಸ್ತೆಯೊಂದರಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಸಂಗದ ವಿಡಿಯೋ ದೇಶಾದ್ಯಂತ ಸಂಚಲನ‌ ಮೂಡಿಸಿದೆ. ನಾಗರಾಜು ಮತ್ತು ಸೈಯದ್ ಅಶ್ರಿನ್ ಸುಲ್ತಾನಾ ಬಾಲ್ಯ ಸ್ನೇಹಿತರು. ಕಾಲ ಉರುಳಿದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...