ಆಸ್ತಿ ತೆರಿಗೆ ಪಾವತಿಗೆ ಮಾ. 31 ಕೊನೆ ದಿನ ಹಿನ್ನಲೆ ಬಿಬಿಎಂಪಿ ಸಿಬ್ಬಂದಿಗೆ ಯುಗಾದಿ, ರಂಜಾನ್ ರಜೆ ರದ್ದು
ಬೆಂಗಳೂರು: ಆಸ್ತಿ ತೆರಿಗೆ ಪಾವತಿಗೆ ಮಾರ್ಚ್ 31 ಕೊನೆಯ ದಿನವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಕಂದಾಯ ವಿಭಾಗದ…
ಮಾ. 31ರಂದು ರಜೆ ಇಲ್ಲ, ಎಂದಿನಂತೆ ವಹಿವಾಟು ನಡೆಸಲು ಎಲ್ಲ ಬ್ಯಾಂಕುಗಳಿಗೆ RBI ಸೂಚನೆ
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಕೊನೆಯ ದಿನವಾದ ಮಾರ್ಚ್ 31 ರಂದು ಸೋಮವಾರ ಬ್ಯಾಂಕುಗಳಿಗೆ ರಜೆ…
ಇಂದು ಕೊಪ್ಪಳ ಬಂದ್ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕೊಪ್ಪಳ: ಕೊಪ್ಪಳ ನಗರದ ಬಳಿ ನಿರ್ಮಾಣವಾಗುತ್ತಿರುವ ಬಲ್ಡೋಟಾ(BSPL) ಫ್ಯಾಕ್ಟರಿ ನಿರ್ಮಾಣ ವಿರೋಧಿಸಿ ಇಂದು ಕೊಪ್ಪಳ ಬಂದ್…
ಬಾಗಲಕೋಟೆ ನಗರ ಬಂದ್: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಬಾಗಲಕೋಟೆ: ಕೇಂದ್ರ ಗೃಹ ಸಚಿವ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳು…
ಹೊಸ ವರ್ಷಾಚರಣೆ ಹಿನ್ನೆಲೆ ಜ. 3ರವರೆಗೆ ಅಧಿಕಾರಿಗಳು, ಸಿಬ್ಬಂದಿಗೆ ರಜೆ ಇಲ್ಲ: ಕರ್ತವ್ಯಕ್ಕೆ ಹಾಜರಾಗಲು ಡಿಸಿಎಂ ಸೂಚನೆ
ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಸೇರಿದಂತೆ ನಗರ ವ್ಯಾಪ್ತಿಯ ಸಂಸ್ಥೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ…
ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಸರ್ಕಾರಿ, ಪಕ್ಷದ ಕಾರ್ಯಕ್ರಮ ರದ್ದು: ರಜೆ ಘೋಷಣೆ, 7 ದಿನ ಶೋಕಾಚರಣೆ: ಡಿಸಿಎಂ ಡಿಕೆ
ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಇಂದು ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು…
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಇಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ
ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ದೇಶಾದ್ಯಂತ 7 ದಿನ…
‘ಗಾಂಧಿ ಭಾರತ’ ಕಾರ್ಯಕ್ರಮ ಹಿನ್ನಲೆ ಇಂದು, ನಾಳೆ ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿ: ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಶಾಲೆಗಳಿಗೆ ಇಂದು ಮತ್ತು ನಾಳೆ…
BIG NEWS: ಫೆ. 1 ಕೇಂದ್ರ ಬಜೆಟ್ ಮಂಡನೆ, ಶನಿವಾರ ರಜಾ ದಿನವೂ ಷೇರುಪೇಟೆ ಕಾರ್ಯನಿರ್ವಹಣೆ
ನವದೆಹಲಿ: ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು ಶನಿವಾರ ಕೇಂದ್ರ ಬಜೆಟ್…
BREAKING: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ವಿರೋಧಿಸಿ ಇಂದು ಕಲಬುರಗಿ ಬಂದ್, ಶಾಲಾ-ಕಾಲೇಜುಗಳಿಗೆ ರಜೆ, ಮದ್ಯ ನಿಷೇಧ
ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ…