alex Certify Holiday | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಗೆಲಸದವರ ಟ್ರಿಪ್‌ ಗೆ ಬೋನಸ್ – ಹೆಲಿಕಾಪ್ಟರ್‌ ನೀಡಿದ ಉದ್ಯಮಿ…!

ಬೋನಸ್ ಎಂದರೆ ನಮ್ಮಲ್ಲಿ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ? ಒಂದು ವೇಳೆ ನಿಮ್ಮ ಬಾಸ್ ನಿಮಗೆ ನಿಮ್ಮ ಕುಟುಂಬದೊಂದಿಗೆ ಎಂಜಾಯ್ ಮಾಡಲೆಂದು ದೊಡ್ಡ ಮೊತ್ತವನ್ನು ಕೊಟ್ಟರೆ ಹೇಗೆ? ಇಂಥದ್ದೇ Read more…

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಕೊರೊನಾ; ಶಾಲೆಗಳಿಗೆ ರಜೆ ನೀಡಲು ಚಿಂತನೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗತೊಡಗಿದ್ದು, ಶುಕ್ರವಾರ ಒಂದೇ ದಿನ 11 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲೂ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. Read more…

BIG NEWS: ಮತದಾನ ದಿನವಾದ ಮೇ 10ರಂದು ವೇತನ ಸಹಿತ ‘ರಜೆ’ ನೀಡಲು ಆದೇಶ

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯುತ್ತಿದ್ದು, ಮಂಗಳವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದೆ. ವಿಧಾನಸಭಾ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಕೇಂದ್ರ ಚುನಾವಣಾ Read more…

‘ರಾಮನವಮಿ’ ಪ್ರಯುಕ್ತ ಈ ನಗರಗಳ ಬ್ಯಾಂಕುಗಳಿಗೆ ಇರಲಿದೆ ರಜೆ

ಮಾರ್ಚ್ 30ರ ನಾಳೆ ದೇಶದಾದ್ಯಂತ ಸಡಗರ ಸಂಭ್ರಮದಿಂದ ರಾಮನವಮಿಯನ್ನು ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ. ಇದರ ಮಧ್ಯೆ ಭಾರತೀಯ ರಿಸರ್ವ್ ಬ್ಯಾಂಕ್ ರಾಮನವಮಿ ಪ್ರಯುಕ್ತ ಕೆಲ ರಾಜ್ಯಗಳಲ್ಲಿ ಬ್ಯಾಂಕುಗಳಿಗೆ ಮಾರ್ಚ್ Read more…

‘ಮುಷ್ಕರ’ ನಡೆಸಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರು ಮಾರ್ಚ್ 1 ರಂದು ಕಚೇರಿಗೆ ಗೈರು ಹಾಜರಾಗಿ ಮುಷ್ಕರ ನಡೆಸಿದ್ದರು. ಆದರೆ ನೌಕರರ ಬೇಡಿಕೆಗಳಿಗೆ Read more…

ದೇಶಾದ್ಯಂತ ವಾರದಲ್ಲಿ ಐದೇ ದಿನ ಕೆಲಸ, ಎರಡು ದಿನ ರಜೆ ಬ್ಯಾಂಕಿಂಗ್ ವ್ಯವಸ್ಥೆ ಜಾರಿ ಶೀಘ್ರ

ದಾವಣಗೆರೆ: ದೇಶಾದ್ಯಂತ ವಾರದಲ್ಲಿ ಐದು ದಿನ ಮಾತ್ರ ಕೆಲಸ, ಎರಡು ದಿನ ರಜೆ ನೀಡುವ ಬ್ಯಾಂಕಿಂಗ್ ವ್ಯವಸ್ಥೆ ಶೀಘ್ರವೇ ಜಾರಿಗೆ ಬರುವ ಸಾಧ್ಯತೆ ಇದೆ. ಅಖಿಲ ಭಾರತ ಬ್ಯಾಂಕ್ Read more…

ಕುಟುಂಬದೊಂದಿಗೆ ಕಾಲ ಕಳೆಯಲು ನೌಕರರು, ಶಾಸಕರಿಗೆ ರಜೆ ಘೋಷಿಸಿದ ಅಸ್ಸಾಂ ಸರ್ಕಾರ

ತಮ್ಮ ಕುಟುಂಬದೊಂದಿಗೆ ಕಾಲ ಕಳೆಯಲು ಅನುಕೂಲವಾಗುವಂತೆ ಅಸ್ಸಾಂ ಸರ್ಕಾರ, ನೌಕರರು, ಶಾಸಕರು ಹಾಗೂ ಸಚಿವರುಗಳಿಗೆ ಎರಡು ದಿನಗಳ ಹೆಚ್ಚುವರಿ ಸಾಂದರ್ಭಿಕ ರಜೆ ಮಂಜೂರು ಮಾಡಿದೆ. ‘ಮಾತೃ – ಪಿತೃ Read more…

ಫೆಬ್ರುವರಿಯಲ್ಲಿ ಬ್ಯಾಂಕ್​ಗೆ ಎಷ್ಟು ದಿನ ರಜೆ ಇದೆ……? ಇಲ್ಲಿದೆ ಡಿಟೇಲ್ಸ್​

2023ರ ಜನವರಿ ತಿಂಗಳು ಮುಗಿಯುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿಯಲ್ಲಿ ಬ್ಯಾಂಕ್‌ ಕೆಲಸಗಳನ್ನು ಹೊಂದಿರುವವರಿಗೆ ಇಲ್ಲಿ ಬ್ಯಾಂಕ್‌ ರಜಾ ದಿನಗಳ ಪಟ್ಟಿಯನ್ನು ನೀಡಲಾಗಿದೆ. ಬ್ಯಾಂಕ್ ರಜೆಗಳನ್ನು ಆರ್ ಬಿ Read more…

BIG NEWS: ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಯಾದಗಿರಿ ಜಿಲ್ಲೆಗೆ ಭೇಟಿ ನೀಡಲಿದ್ದು, ಸುರಪುರ ಮತಕ್ಷೇತ್ರದ ಕೊಡೆಕಲ್ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ನರೇಂದ್ರ ಮೋದಿ ಅವರ ಭೇಟಿ Read more…

2023 ರ ಸಾರ್ವತ್ರಿಕ ರಜಾ ದಿನದ ಕುರಿತು ಇಲ್ಲಿದೆ ಒಂದು ಮಹತ್ವದ ಮಾಹಿತಿ

ರಾಜ್ಯ ಸರ್ಕಾರ 2023 ರ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಈ ಹಿಂದೆ ಪ್ರಕಟಿಸಿದ್ದು, ಇದೀಗ ಅದರಲ್ಲಿ ಒಂದು ಬದಲಾವಣೆಯನ್ನು ಮಾಡಿದೆ. ಮಹಾವೀರ ಜಯಂತಿ ಪ್ರಯುಕ್ತ ಈ Read more…

ಸಂಕ್ರಾಂತಿ ಹೊತ್ತಲ್ಲೇ ಶುಭ ಸುದ್ದಿ: ರಜೆ ದಿನ ಕೆಲಸ ಮಾಡುವ ನೌಕರರಿಗೆ ಹೆಚ್ಚುವರಿ ವೇತನ: KSRTC ಆದೇಶ

ಬೆಂಗಳೂರು: ಸಾರ್ವತ್ರಿಕ ರಜೆ ಮತ್ತು ಹಬ್ಬದ ರಜೆ ದಿನಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶಿಸಿದೆ. ಈ ಮೂಲಕ Read more…

ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆಗೆ ಮೋದಿ: ನಾಳೆ ಶಾಲೆಗಳಿಗೆ ರಜೆ ಘೋಷಣೆ

ಧಾರವಾಡ: ನಾಳೆಯಿಂದ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ನಾಳೆ ಹುಬ್ಬಳ್ಳಿ ನಗರದ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪಿಯುಸಿ ಮತ್ತು Read more…

ಭಾರಿ ಚಳಿ ಹಿನ್ನಲೆ ಜ. 15 ರವರೆಗೆ ಶಾಲೆಗಳಿಗೆ ರಜೆ ಘೋಷಣೆ: ಭಾರಿ ಚಳಿಗೆ ಬೆಚ್ಚಿಬಿದ್ದ ಉತ್ತರ ಭಾರತ; ರಕ್ತ ಹೆಪ್ಪುಗಟ್ಟಿ ಮೆದುಳು, ಹೃದಯಾಘಾತದಿಂದ ಜನ ಸಾವು

ನವದೆಹಲಿ: ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭಾರಿ ಚಳಿಗಾಳಿ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಜನ ತತ್ತರಿಸಿ ಹೋಗಿದ್ದಾರೆ. ಉತ್ತರ ಪ್ರದೇಶದ ಲಖ್ನೋದಲ್ಲಿ ಜನವರಿ 14ರವರೆಗೆ ಶಾಲೆಗಳಿಗೆ ರಜೆ ನೀಡಲಾಗಿದೆ. Read more…

ಸಿದ್ದೇಶ್ವರ ಶ್ರೀ ಶಿವೈಕ್ಯರಾದ ಹಿನ್ನಲೆ: ಸರ್ಕಾರಿ ರಜೆ ಘೋಷಣೆ

ವಿಜಯಪುರ: ಮಹಾ ಸಂತ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. Read more…

ದೆಹಲಿ ಸ್ಟೈಲ್‌ನಲ್ಲಿ ಕ್ರಿಸ್‌ಮಸ್‌ ಶುಭಾಶಯ ಕೋರಿದ ಜರ್ಮನ್ ರಾಯಭಾರಿ: ಟ್ವೀಟ್‌ ವೈರಲ್‌

ಭಾರತ ಮತ್ತು ಭೂತಾನ್‌ನ ಜರ್ಮನ್ ರಾಯಭಾರಿ ಡಾ. ಫಿಲಿಪ್ ಅಕರ್‌ಮನ್ ಅವರು ಸಾಮಾಜಿಕ ಜಾಲತಾಣದಲ್ಲಿ ಕ್ರಿಸ್‌ಮಸ್‌ ಶುಭಾಶಯ ಹೇಳಿದ್ದಾರೆ. ಶುಭಾಶಯ ಹೇಳಿರುವುದು ಸ್ವಲ್ಪ ಡಿಫರೆಂಟ್‌ ಆಗಿರುವ ಹಿನ್ನೆಲೆಯಲ್ಲಿ ಇದೀಗ Read more…

ಗಳಿಕೆ ರಜೆ ನಗದೀಕರಣ ಕುರಿತಂತೆ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಗಳಿಕೆ ರಜೆ ನಗದೀಕರಣ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023 ನೇ ಸಾಲಿನ ಅವಧಿಯಲ್ಲಿ ಗರಿಷ್ಠ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ನಗದೀಕರಣಗೊಳಿಸುವ Read more…

ನಾಳೆಯಿಂದ ಡಿ. 31 ರವರೆಗೆ ಹೈಕೋರ್ಟ್ ಗೆ ಚಳಿಗಾಲದ ರಜೆ ಘೋಷಣೆ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಡಿಸೆಂಬರ್ 19 ರಿಂದ 31 ರವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ ತುರ್ತು ಅರ್ಜಿಗಳನ್ನು ಮಾತ್ರ ರಜಾಕಾಲದ ಪೀಠಗಳು ವಿಚಾರಣೆ Read more…

ಭರ್ಜರಿ ಗುಡ್ ನ್ಯೂಸ್: ವಾರದಲ್ಲಿ ನಾಲ್ಕೇ ದಿನ ಕೆಲಸ, ಮೂರು ದಿನ ರಜೆ: 100 ಕಂಪನಿಗಳಿಂದ ಒಪ್ಪಿಗೆ

ಉದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ವಾರದಲ್ಲಿ ನಾಲ್ಕು ದಿನ ಕೆಲಸ, ಮೂರು ದಿನ ರಜೆ ನೀಡಲು 100 ಕಂಪನಿಗಳು ಒಪ್ಪಿಕೊಂಡಿವೆ. ಪ್ರಸ್ತುತ ಬಹುತೇಕ ಕಂಪನಿಗಳಲ್ಲಿ ವೀಕೆಂಡ್ ರಜೆ Read more…

ಏಕಾಏಕಿ ಶಾಲಾ ಮಕ್ಕಳಿಗೆ ರಜೆ ಘೋಷಣೆ: ಶಾಲೆಗೆ ಬೀಗ ಜಡಿದು ಶಿಕ್ಷಕರ ಪ್ರವಾಸ

ದಾವಣಗೆರೆ: ಶಾಲೆಗೆ ಬೀಜ ಜಡಿದು ಶಿಕ್ಷಕರು ಮೋಜು ಮಸ್ತಿಗಾಗಿ ಪ್ರವಾಸಕ್ಕೆ ತೆರಳಿದ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ Read more…

BIG NEWS: ಇಲ್ಲಿದೆ 2023 ರ ಸಾರ್ವತ್ರಿಕ ರಜಾ ದಿನಗಳ ಸಂಪೂರ್ಣ ಪಟ್ಟಿ

2023ರ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು ಅದರ ಸಂಪೂರ್ಣ ವಿವರ ಇಲ್ಲಿದೆ. ಎಲ್ಲ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರ ಮತ್ತು Read more…

BIG BREAKING: 2023 ರ ಸಾರ್ವತ್ರಿಕ ರಜಾದಿನಗಳ ಪಟ್ಟಿ ಬಿಡುಗಡೆ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

2023ರ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು ಅದರ ಸಂಪೂರ್ಣ ವಿವರ ಇಲ್ಲಿದೆ. ಎಲ್ಲ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರ ಮತ್ತು Read more…

ದೀಪಾವಳಿ ಪ್ರಯುಕ್ತ ಕೋರ್ಟ್ ಗಳಿಗೆ ರಜೆ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಹೈಕೋರ್ಟ್ ಗೆ ಸೋಮವಾರದಿಂದ ಬುಧವಾರದವರೆಗೆ ರಜೆ ನೀಡಲಾಗಿದೆ. ವಿಚಾರಣಾ ನ್ಯಾಯಾಲಗಳಿಗೆ ಮಂಗಳವಾರ ರಜೆ ನೀಡಿಲ್ಲ. ಬೆಂಗಳೂರು ವಕೀಲರ ಸಂಘದಿಂದ ಈ ಬಗ್ಗೆ ಮುಖ್ಯ Read more…

‘ದೀಪಾವಳಿ’ ಗೆ 10 ದಿನಗಳ ಕಾಲ ರಜೆ ಘೋಷಿಸಿದೆ ಈ ಕಂಪನಿ

ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ವಾರದ ಆರಂಭದಲ್ಲಿ ಬಂದಿರುವ ಕಾರಣ ಉದ್ಯೋಗಿಗಳು ಶನಿವಾರದಿಂದಲೇ ರಜೆಯ ಮಜಾ ಸವಿಯಲಿದ್ದಾರೆ. ಅಕ್ಟೋಬರ್ 24 ರ ಸೋಮವಾರ ನರಕ ಚತುರ್ದಶಿ, 25 ರ ಮಂಗಳವಾರದಂದು Read more…

ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ: ಈಗಲೇ ಪ್ಲಾನ್ ಮಾಡಿಕೊಳ್ಳಿ

ಈ ವರ್ಷ ದೀಪಾವಳಿ ವಾರಾಂತ್ಯ ರಜೆಗೆ ಹೊಂದಿಕೊಂಡಿದ್ದು, ಸಾಲು ಸಾಲು ರಜೆಗಳು ಬಂದಿರುವುದರಿಂದ ನಿಮ್ಮ ಪ್ರವಾಸ, ವ್ಯಾಪಾರ ವಹಿವಾಟುಗಳ ಬಗ್ಗೆ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು. ನಾಲ್ಕನೇ ಶನಿವಾರ Read more…

ಸಾಲು ಸಾಲು ‘ರಜೆ’ ಹಿನ್ನೆಲೆಯಲ್ಲಿ ತುಂಬಿ ತುಳುಕುತ್ತಿವೆ ಪ್ರವಾಸಿ ತಾಣಗಳು

ಈ ಬಾರಿ ಆಯುಧ ಪೂಜೆ ಹಾಗೂ ವಿಜಯದಶಮಿ ಮಂಗಳವಾರ ಮತ್ತು ಬುಧವಾರ ಬಂದಿರುವ ಹಿನ್ನೆಲೆಯಲ್ಲಿ, ಬಹಳಷ್ಟು ಕಂಪನಿಗಳಿಗೆ ಶನಿವಾರ ಮತ್ತು ಭಾನುವಾರ ರಜೆ ಇರುವ ಕಾರಣ ಶುಕ್ರವಾರ ಸಂಜೆಯಿಂದಲೇ Read more…

ಅ. 1 ರಿಂದ ಪದವಿ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಅಕ್ಟೋಬರ್ 1 ರಿಂದ 9 ರವರೆಗೆ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ 430 ಸರ್ಕಾರಿ ಪದವಿ ಕಾಲೇಜುಗಳಿಗೆ ಅ. 1ರಿಂದ Read more…

ಹಬ್ಬಕ್ಕಾಗಿ ಖಾಸಗಿ ಬಸ್ ನಲ್ಲಿ ಊರಿಗೆ ತೆರಳಲು ಮುಂದಾಗಿದ್ದವರಿಗೆ ‘ಬಿಗ್ ಶಾಕ್’; ಮುಗಿಲು ಮುಟ್ಟಿದ ಪ್ರಯಾಣದರ

ಈ ಬಾರಿಯ ಆಯುಧ ಪೂಜೆ ಹಾಗೂ ವಿಜಯದಶಮಿ ಮಂಗಳವಾರ ಮತ್ತು ಬುಧವಾರದಂದು ಆಚರಿಸಲಾಗುತ್ತಿದ್ದು, ಸೋಮವಾರ ಒಂದು ದಿನ ರಜೆ ಮಾಡಿದರೆ ದೀರ್ಘ ರಜೆ ಸಿಕ್ಕಂತಾಗುತ್ತದೆ. ಹೀಗಾಗಿ ರಾಜ್ಯ ರಾಜಧಾನಿಯಲ್ಲಿ Read more…

ಅ. 3 ರಿಂದ 5 ದಿನ ದಸರಾ ರಜೆ: ಹೈಕೋರ್ಟ್ ರಜಾಕಾಲದ ಪೀಠ ಕಾರ್ಯನಿರ್ವಹಣೆ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಅ. 3 ರಿಂದ ಐದು ದಿನಗಳ ಕಾಲ ದಸರಾ ರಜೆ ಇರಲಿದ್ದು, ರಜೆ ಕಾಲದಲ್ಲಿ ಕಾರ್ಯನಿರ್ವಹಿಸುವ ನ್ಯಾಯ ಪೀಠಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ Read more…

ಸರ್ಕಾರದಿಂದ ನಾಳೆ ರಜೆ ಘೋಷಣೆ: ರಾಷ್ಟ್ರಪತಿಗಳಿಗೆ ಪೌರ ಸನ್ಮಾನ ಹಿನ್ನಲೆ ವಿಧಾನಸೌಧ ಸಿಬ್ಬಂದಿಗೆ ರಜೆ

ಬೆಂಗಳೂರು: ನಾಳೆ ವಿಧಾನಸೌಧದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರ ಸನ್ಮಾನ ಏರ್ಪಡಿಸಲಾಗಿದೆ. ಹೀಗಾಗಿ ನಾಳೆ ವಿಧಾನಸೌಧದ ಸಿಬ್ಬಂದಿಗೆ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ಭದ್ರತಾ ದೃಷ್ಟಿಯಿಂದ Read more…

ಉದ್ಯೋಗಿಗಳಿಗೆ 11 ದಿನಗಳ ರಜೆ ಘೋಷಿಸಿದ Meesho; ಮಾನಸಿಕ ಆರೋಗ್ಯ ಕಾಪಾಡಲು ಈ ಕ್ರಮ ಎಂದ ಕಂಪನಿ

ಇ – ಕಾಮರ್ಸ್ ಕಂಪನಿ Meesho ತನ್ನ ಉದ್ಯೋಗಿಗಳಿಗೆ ಬಂಪರ್ ಕೊಡುಗೆಯೊಂದನ್ನು ಘೋಷಿಸಿದೆ. 11 ದಿನಗಳ ಕಾಲ ತನ್ನ ಎಲ್ಲಾ ಉದ್ಯೋಗಿಗಳಿಗೆ ರಜೆ ಘೋಷಿಸಿದ್ದು, ಒತ್ತಡ ರಹಿತವಾಗಿ ಕಾರ್ಯನಿರ್ವಹಿಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...