alex Certify home remedies | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಣ್ಣುಗಳಲ್ಲಿ ಪದೇ ಪದೇ ತುರಿಕೆ; ಅಲರ್ಜಿ ಸಮಸ್ಯೆಗೆ ಇಲ್ಲಿದೆ ಸುಲಭದ ಮನೆಮದ್ದು..…!

ಕಣ್ಣುಗಳಲ್ಲಿ ತುರಿಕೆ ಸಾಮಾನ್ಯ ಸಂಗತಿಯಾಗಿದೆ. ಇದಕ್ಕೆ ಕಾರಣ ಮಾಲಿನ್ಯ, ಧೂಳು, ಹೊಗೆ ಮತ್ತು ಸೋಂಕು. ಈ ಕಾರಣದಿಂದಾಗಿ ಕಣ್ಣುಗಳಲ್ಲಿ ಕಿರಿಕಿರಿಯು ಪ್ರಾರಂಭವಾಗುತ್ತದೆ, ಇದು ತುರಿಕೆ ಉಂಟು ಮಾಡುತ್ತದೆ. ನೀವು Read more…

ಹಿಮ್ಮಡಿ ನೋವಿಗೆ ಇಲ್ಲಿದೆ ಪರಿಣಾಮಕಾರಿ ಮದ್ದು

ಹಿಮ್ಮಡಿ ನೋವು ಹಲವರನ್ನು ಕಾಡುತ್ತದೆ. ಬೆಳಗ್ಗೆ ಹಿಮ್ಮಡಿಗಳಲ್ಲಿ ನೋವು ಬರುವ ಸಾಧ್ಯತೆ ಹೆಚ್ಚು. ಚಳಿಗಾಲದಲ್ಲಿ ನೋವು ಬಹಳಷ್ಟು ಹೆಚ್ಚಾಗಿರುತ್ತದೆ. ಮೊಣಕಾಲು ನೋವು ಬೇಗನೆ ವಾಸಿಯಾದರೂ ಹಿಮ್ಮಡಿ, ಮಾಂಸಖಂಡ, ಕೀಲುಗಳಲ್ಲಿ Read more…

ಕೇವಲ 10 ರೂಪಾಯಿಂದ ಸಿಗುತ್ತದೆ ತಲೆಹೊಟ್ಟಿನ ಸಮಸ್ಯೆಗೆ ಪರಿಹಾರ…!

ಸುಂದರವಾದ ದಟ್ಟ ಕೂದಲಿಗಾಗಿ ನಾವು ಇನ್ನಿಲ್ಲದ ಸರ್ಕಸ್‌ ಮಾಡುತ್ತೇವೆ. ಬಗೆಬಗೆಯ ಶಾಂಪೂ, ಹೇರ್‌ ಆಯಿಲ್‌ಗಳನ್ನು ಬಳಸ್ತೇವೆ. ಆದ್ರೆ ತಲೆಹೊಟ್ಟಿನ ಸಮಸ್ಯೆಗೆ ಮಾತ್ರ ಪರಿಹಾರ ಸಿಗುವುದಿಲ್ಲ. ತಲೆಹೊಟ್ಟಿನ ಸಮಸ್ಯೆ ಇದ್ದರೆ Read more…

ಬೊಕ್ಕತಲೆ ಸಮಸ್ಯೆಗೆ ಇಲ್ಲಿದೆ ‘ನೈಸರ್ಗಿಕ’ ಪರಿಹಾರ

ಬೊಕ್ಕ ತಲೆ ಅನ್ನೋದು ಬಹುದೊಡ್ಡ ಸಮಸ್ಯೆ, ನಿಮ್ಮ ಸೌಂದರ್ಯಕ್ಕೆ ಕಪ್ಪು ಚುಕ್ಕೆ. ಎಲ್ಲವೂ ಸರಿಯಾಗಿದ್ದು ತಲೆಯಲ್ಲಿ ಕೂದಲೇ ಇಲ್ಲ ಅಂದ್ರೆ ಅದಕ್ಕಿಂತ ಮುಜುಗರದ ವಿಷಯ ಇನ್ನೊಂದಿಲ್ಲ ಅಂತಾ ಬೇಸರಪಟ್ಟುಕೊಳ್ಳುವವರೇ Read more…

ತೊಡೆಯ ಒಳಭಾಗದ ಕಪ್ಪು ಕಲೆಗಳನ್ನು ಹೋಗಲಾಡಿಸಲು ಇಲ್ಲಿದೆ ಸುಲಭದ ಮನೆಮದ್ದು

ಸಾಮಾನ್ಯವಾಗಿ ಸ್ಟೈಲಿಶ್‌ ಆಗಿ ಕಾಣಿಸಿಕೊಳ್ಳಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತದೆ. ಮಿನಿ ಸ್ಕರ್ಟ್‌, ಶಾರ್ಟ್ಸ್‌ ಧರಿಸಬೇಕು ಎಂಬ ಬಯಕೆ ಸಹಜ. ಆದ್ರೆ ಇಂತಹ ಮಿನಿ ಡ್ರೆಸ್‌ಗಳನ್ನು ಹಾಕಿಕೊಳ್ಳಬೇಕೆಂದರೆ ತೊಡೆ Read more…

ಇಲ್ಲಿದೆ ಹುಳಿ ತೇಗಿನ ಸಮಸ್ಯೆಗೆ ಸುಲಭ ಪರಿಹಾರ

ಕರಿದ ಪದಾರ್ಥಗಳನ್ನು ಜಾಸ್ತಿ ತಿಂದಾಗ ಹುಳಿ ತೇಗು ಬರುವುದು ಸಾಮಾನ್ಯ. ಅದರಲ್ಲೂ ಬೇಸಿಗೆಯಲ್ಲಂತೂ ಹೊಟ್ಟೆ ನೋವು, ಗ್ಯಾಸ್ ಮತ್ತು ಅಜೀರ್ಣದಂತಹ ಸಮಸ್ಯೆಗಳು ಕೂಡ ಹೆಚ್ಚಾಗಿ ಕಂಡುಬರುತ್ತವೆ. ಕೆಲವೊಮ್ಮೆ ಊಟದಲ್ಲಿ Read more…

ಅನಾರೋಗ್ಯಕ್ಕೀಡುಮಾಡುತ್ತೆ ದೇಹದಲ್ಲಿ ಸಂಗ್ರಹವಾಗುವ ಟಾಕ್ಸಿನ್‌; ನಿರ್ವಿಷಗೊಳಿಸಲು ಇದೆ ಮನೆಮದ್ದು….!

ಆರೋಗ್ಯಕರ ಆಹಾರ ಕ್ರಮವನ್ನು ಅನುಸರಿಸದೇ ಜಂಕ್‌ ಫುಡ್‌ ತಿನ್ನುವ ಅನೇಕರು ನಮ್ಮಲ್ಲಿದ್ದಾರೆ. ಇದರಿಂದಾಗಿ ದೇಹದಲ್ಲಿನ ವಿಷದ ಪ್ರಮಾಣವು ಗಣನೀಯವಾಗಿ ಹೆಚ್ಚಾಗುತ್ತದೆ. ಈ ವಿಷವು ನಮ್ಮ ದೇಹಕ್ಕೆ ಕೆಡುಕುಂಟು ಮಾಡುತ್ತದೆ. Read more…

ನಿಮ್ಮ ಹಲ್ಲುಗಳು ಹಳದಿ ಬಣ್ಣಕ್ಕೆ ತಿರುಗಿದೆಯೇ….? ಶ್ವೇತ ವರ್ಣದಿಂದ ಹೊಳೆಯುವಂತೆ ಮಾಡಲು ಈ ʼಮನೆ ಮದ್ದುʼ ಪ್ರಯತ್ನಿಸಿ

ಮುಖದ ಸೌಂದರ್ಯಕ್ಕೆ ಶುಭ್ರವಾದ ಹಲ್ಲುಗಳೇ ಭೂಷಣ ಎಂದು ಹೇಳಿದ್ರೆ ತಪ್ಪಾಗಲಾರದು. ಆದರೆ ಅನೇಕ ಕಾರಣಗಳಿಂದಾಗಿ ಕೆಲವರ ಹಲ್ಲು ಹಳದಿ ಇಲ್ಲವೇ ಕಂದು ಬಣ್ಣಕ್ಕೆ ತಿರುಗಿರುತ್ತದೆ. ಇದರಿಂದಾಗಿ ಅವರು ಸಾರ್ವಜನಿಕ Read more…

ಒಡೆದ ಹಿಮ್ಮಡಿಯಿಂದ ಕಿರಿ ಕಿರಿಯಾಗುತ್ತಿದೆಯಾ…..? ಈ ʼಮನೆ ಮದ್ದುʼ ಟ್ರೈ ಮಾಡಿ

ಮುಖ ಹಾಗೂ ಕೈಗಳಂತೆಯೇ ಕಾಲಿಗೂ ಕೂಡ ಆರೈಕೆಯ ಅಗತ್ಯವಿರುತ್ತದೆ. ಕಾಲು ಒಡೆಯವ ಸಮಸ್ಯೆ ಇದ್ದರೆ ಅದರ ನೋವು ಒಂದೆಡೆಯಾದರೆ ನಿಮಗಿಷ್ಟದ ಚಪ್ಪಲಿಗಳನ್ನ ಹಾಕಲು ಸಾಧ್ಯವಿಲ್ಲ ಅನ್ನೋ ನೋವು ಮತ್ತೊಂದಡೆ. Read more…

ಬಿಳಿ ಕೂದಲು ಕಪ್ಪಗಾಗಿಸಲು ಸಹಾಯಕ ಈ ಸೊಪ್ಪು; ತಲೆಹೊಟ್ಟು ಸಮಸ್ಯೆಗೂ ನೀಡುತ್ತೆ ಪರಿಹಾರ……!

ಪುಟ್ಟ ಪುಟ್ಟ ಮಕ್ಕಳಿಗೂ ಈಗ ಬಿಳಿ ಕೂದಲಿನ ಸಮಸ್ಯೆ ಶುರುವಾಗಿದೆ. ಬಿಳಿ ಕೂದಲು ಕಾಣಿಸಿಕೊಂಡಾಕ್ಷಣ ಹೇರ್‌ ಡೈ ಮಾಡುವುದು ಅಥವಾ ಇತರ ಉತ್ಪನ್ನಗಳನ್ನು ಬಳಸಬೇಡಿ. ಇದರಿಂದ ಸಮಸ್ಯೆ ಮತ್ತಷ್ಟು Read more…

ಉಪ್ಪು ಮತ್ತು ನಿಂಬೆರಸದೊಂದಿಗೆ ಇದನ್ನು ಸೇರಿಸಿ ಬಳಸಿದ್ರೆ ಮಾಯವಾಗುತ್ತೆ ಹಲ್ಲು ನೋವು….!

ಹಲ್ಲು ನೋವು ಅತ್ಯಂತ ಯಾತನಾಮಯವಾಗಿರುತ್ತದೆ. ಹಲ್ಲು ನೋವು ಶುರುವಾಯ್ತು ಅಂದ್ರೆ ಊಟ ತಿಂಡಿ ಮಾಡೋದು ಕೂಡ ಬಹಳ ಕಷ್ಟ. ಬ್ಯಾಕ್ಟೀರಿಯಾ ಸೋಂಕು, ಕ್ಯಾಲ್ಸಿಯಂ ಕೊರತೆ ಅಥವಾ ಹಲ್ಲುಗಳನ್ನು ಸರಿಯಾಗಿ Read more…

ಚಳಿಗಾಲದಲ್ಲಿ ಕಾಡುವ ನೆಗಡಿ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಈ ಋತುವಿನಲ್ಲಿ ಸಣ್ಣದೊಂದು ಉದಾಸೀನ ರೋಗಕ್ಕೆ ಆಹ್ವಾನ ನೀಡಬಹುದು. ಚಳಿಗಾಲದಲ್ಲಿ ಅನೇಕರು ಶೀತದ ಸಮಸ್ಯೆಯಿಂದ ಬಳಲುತ್ತಾರೆ. ಸಾಮಾನ್ಯ ರೋಗ ನೆಗಡಿ ಎಂದು ನಿರ್ಲಕ್ಷ್ಯಿಸಿದರೆ ಮುಂದೆ ಸಮಸ್ಯೆ ದೊಡ್ಡದಾಗಬಹುದು. ಮಾರುಕಟ್ಟೆಯಲ್ಲಿ Read more…

ನೀವು ಯಾವಾಗಲೂ ಒತ್ತಡದಲ್ಲಿರುತ್ತೀರಾ ? ಈ ರೀತಿ ಮಾಡಿದ್ರೆ ನಿಮಿಷಗಳಲ್ಲೇ ಮಾಯವಾಗುತ್ತೆ ಸ್ಟ್ರೆಸ್‌…..!

ಇತ್ತೀಚಿನ ದಿನಗಳಲ್ಲಿ ಜನರು ಬಿಡುವಿಲ್ಲದ ಜೀವನಶೈಲಿಯಿಂದಾಗಿ ಸದಾ ಟೆನ್ಷನ್‌ನಲ್ಲಿ ಬದುಕುತ್ತಾರೆ. ಕೆಲವರಿಗೆ ತಮ್ಮ ಭವಿಷ್ಯದ ಚಿಂತೆಯಾದ್ರೆ, ಇನ್ನು ಕೆಲವರಿಗೆ ಕುಟುಂಬ, ಉದ್ಯೋಗದ ಟೆನ್ಷನ್‌. ಆದರೆ ಒತ್ತಡ ಯಾವುದೇ ಸಮಸ್ಯೆಗೆ Read more…

ದೇಹವನ್ನು ಸುಲಭವಾಗಿ ಮಾಡಿ ಡಿಟಾಕ್ಸ್‌

ಆಹಾರವನ್ನು ಕಂಟ್ರೋಲ್‌ ಮಾಡೋದು ಬಹಳ ಕಷ್ಟದ ಕೆಲಸ. ರುಚಿ ರುಚಿಯಾದ ಜಂಕ್‌ ಫುಡ್‌ಗಳನ್ನು ನೋಡಿದಾಗ ಎಂಥವರ ಬಾಯಲ್ಲೂ ನೀರೂರುತ್ತದೆ. ಇಂತಹ ಅನಾರೋಗ್ಯಕರ ಆಹಾರ ಸೇವನೆಯಿಂದ ನಮ್ಮ ದೇಹದಲ್ಲಿ ವಿಷದ Read more…

ಗಮನದಲ್ಲಿರಲಿ ಪೈಲ್ಸ್‌ಗೆ ಕಾರಣವಾಗುವ ಈ ಅಂಶ……!

ಪೈಲ್ಸ್ ಸಮಸ್ಯೆಯಿಂದ ಅನೇಕ ಜನರು ಬಳಲುತ್ತಿದ್ದಾರೆ. ಈ ಕಾಯಿಲೆಯ ಪ್ರಸ್ತಾಪ ಬಂದಾಗ ಜನರು ಸಾಮಾನ್ಯವಾಗಿ ಗೊಂದಲಕ್ಕೊಳಗಾಗುತ್ತಾರೆ. ಕೆಲವರು ಮುಜುಗರದ ಕಾರಣಕ್ಕೆ ಈ ಸಮಸ್ಯೆಯನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ, ವೈದ್ಯರನ್ನು ಸಂಪರ್ಕಿಸಲು Read more…

ಡ್ರೈ ಸ್ಕಿನ್‌ ಸಮಸ್ಯೆಗೆ ಸುಲಭ ಪರಿಹಾರ; ಮನೆಯಲ್ಲೇ ತಯಾರಿಸಿ 5 ಬಗೆಯ ಫೇಸ್‌ ಪ್ಯಾಕ್‌

ಡ್ರೈ ಸ್ಕಿನ್‌ ಸಮಸ್ಯೆ ಹಲವರನ್ನು ಕಾಡುತ್ತಿರುತ್ತದೆ. ಚರ್ಮ ಶುಷ್ಕತೆ ಕಳೆದುಕೊಂಡು ಮೃದುವಾಗಲು ಕೆಲವೊಂದು ಮನೆಮದ್ದುಗಳನ್ನು ಮಾಡಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಸಾಧ್ಯವಾದಷ್ಟು ನೀರನ್ನು ಕುಡಿಯಿರಿ. ನಿಮ್ಮ ದೇಹವನ್ನು ಹೈಡ್ರೈಟ್‌ ಆಗಿಡುವಂತಹ Read more…

ಅಸ್ತಮಾ ಸಮಸ್ಯೆಯಿದೆಯಾ…..? ನಿವಾರಣೆಗೆ ಇಲ್ಲಿದೆ ಮನೆ ಮದ್ದು

ಅಸ್ತಮಾ ಸಮಸ್ಯೆ ಹಲವರನ್ನು ಕಾಡುತ್ತದೆ. ಅದರಲ್ಲಿಯೂ ಚಳಿಗಾಲ ಆರಂಭವಾಯಿತೆಂದರೆ ಈ ಸಮಸ್ಯೆ ಉಲ್ಬಣಗೊಳ್ಳುವುದು ಸಾಮಾನ್ಯ. ಅಧ್ಯಯನದ ಪ್ರಕಾರ ಪ್ರತಿ 12 ಜನರಲ್ಲಿ ಒಬ್ಬರು ಅಸ್ತಮಾದಿಂದ ಬಳಲುತ್ತಾರೆ ಎನ್ನಲಾಗಿದೆ. ಅಸ್ತಮಾ Read more…

ಪಾದದ ಬಿರುಕಿಗೆ ಇಲ್ಲಿದೆ ‘ಮನೆ ಮದ್ದು’

ಚಳಿಗಾಲದಲ್ಲಿ ಪಾದದ ರಕ್ಷಣೆ ಬಹಳ ಮುಖ್ಯ. ಬಿರುಕು ಬಿಟ್ಟ ಪಾದಗಳು ಯಮ ಹಿಂಸೆ ನೀಡುತ್ವೆ. ಚಳಿಗಾಲ ಮುಗಿದ್ರೆ ಸಾಕು ಎನ್ನುವ ಪರಿಸ್ಥಿತಿ ಕೆಲವರಿಗಿರುತ್ತದೆ. ಹಾಗಾಗಿ ಚಳಿಗಾಲದಲ್ಲಿ ಪಾದಗಳ ಬಗ್ಗೆ Read more…

ಇಲ್ಲಿವೆ ಜೇನುತುಪ್ಪದ ಸಿಹಿ ಸಿಹಿ ಆರೋಗ್ಯಕರ ಗುಣಗಳು

ಜೇನುತುಪ್ಪದ ಸೇವನೆ ಕಣ್ಣಿಗೆ ಹಿತ ಮತ್ತು ಬುದ್ಧಿ ಶಕ್ತಿ ವೃದ್ಧಿಯಾಗುತ್ತದೆ. ರಾತ್ರಿ ಮಲಗುವಾಗ ಮೂರು ಚಮಚೆಯಷ್ಟು ಜೇನುತುಪ್ಪ ಸೇವಿಸುವುದರಿಂದ ಬಹುಮೂತ್ರ ರೋಗ ಕಡಿಮೆಯಾಗುತ್ತದೆ. ದಪ್ಪಗಿರುವವರು ಪ್ರತಿ ದಿನ ರಾತ್ರಿ Read more…

ಮಹಿಳೆಯರು ಕೈ, ಕಾಲುಗಳ ಮೇಲಿರುವ ಕೂದಲನ್ನು ಶೇವ್‌ ಮಾಡಿ ಕಪ್ಪು ಕಲೆಗಳಾಗಿದ್ದರೆ ಮನೆಮದ್ದುಗಳಲ್ಲೇ ಇದೆ ಇದಕ್ಕೆ ಪರಿಹಾರ

ಅನಾವಶ್ಯಕ ಕೂದಲನ್ನು ನಿವಾರಿಸಿ ನಯವಾದ ಚರ್ಮ ಹೊಂದಬೇಕು ಅನ್ನೋದು ಬಹುತೇಕ ಎಲ್ಲರ ಆಸೆ. ಇದಕ್ಕಾಗಿ ಅನೇಕ ಮಹಿಳೆಯರು ಕೈ, ಕಾಲುಗಳ ಮೇಲಿರುವ ಕೂದಲನ್ನು ಶೇವ್‌ ಮಾಡುತ್ತಾರೆ. ಈ ರೀತಿ Read more…

ಈ ತರಕಾರಿ ಸಿಪ್ಪೆಯಿಂದ ಕಪ್ಪಗಾಗುತ್ತೆ ಬಿಳಿ ಕೂದಲು….!

ಚಿಕ್ಕ ವಯಸ್ಸಿನಲ್ಲೇ ಕೂದಲು ಬಿಳಿಯಾಗುವುದು, ಉದುರುವುದು ಇತ್ತೀಚಿನ ದಿನಗಳಲ್ಲಿ ಕಾಮನ್‌ ಆಗಿಬಿಟ್ಟಿದೆ. ಬಿಳಿ ಕೂದಲು ಮೂಡಿದ ತಕ್ಷಣ ಕೆಮಿಕಲ್‌ ಯುಕ್ತ ಕಪ್ಪು ಬಣ್ಣವನ್ನು ಹಚ್ಚಬೇಡಿ. ಅದರ ಬದಲು ಕೆಲವೊಂದು Read more…

ಬೆಳಗಿನ ಆಯಾಸ ನಿವಾರಣೆಗೆ ಇದೇ ಮನೆ ʼಮದ್ದುʼ

ಬೆಳಿಗ್ಗೆ ಎದ್ದ ತಕ್ಷಣ ಆಯಾಸ, ಆಲಸ್ಯ ಎನ್ನುವವರು ಅನೇಕ ಮಂದಿ. ಇದಕ್ಕೆ ಅನೇಕ ಕಾರಣಗಳಿವೆ. ದೀರ್ಘ ಕಾಲದ ಅಸ್ವಸ್ಥತೆ, ನಿದ್ರಾಹೀನತೆ, ಕಳಪೆ ಆಹಾರ, ಥೈರಾಯ್ಡ್, ಅನಿಯಮಿತ ದಿನಚರಿಗಳು, ದೇಹದಲ್ಲಿ Read more…

ಇಲ್ಲಿದೆ ಸುಟ್ಟ ಗಾಯಕ್ಕೆ ಸರಳ ಮನೆ ಮದ್ದು

ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು Read more…

ಮನೆ ಮದ್ದಿನ ಮೂಲಕ ಮೊಡವೆಗೆ ಹೇಳಿ ʼಗುಡ್ ಬೈʼ

ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಚರ್ಮಕ್ಕೆ ಸಂಬಂಧಿಸಿದ ಅನೇಕ ಖಾಯಿಲೆಗಳು ನಮ್ಮನ್ನು ಕಾಡ್ತಾ ಇವೆ. ಅದ್ರಲ್ಲಿ ಎಲ್ಲರನ್ನೂ ಸಾಮಾನ್ಯವಾಗಿ ಕಾಡುವ ಸಮಸ್ಯೆ ಮೊಡವೆ. ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. Read more…

ಮುಖದ ಮೇಲಿನ ಕಲೆ ನಿವಾರಿಸಿ, ಫಳ ಫಳ ಹೊಳೆಯುವಂತೆ ಮಾಡುತ್ತದೆ ಈ ಮದ್ದು

ಸುಕ್ಕು, ಕಲೆ ಇಲ್ಲದ ಶುದ್ಧವಾದ ತ್ವಚೆ ನಮ್ಮದಾಗಬೇಕು ಅನ್ನೋ ಆಸೆ ಸಹಜ. ಚರ್ಮದ ಮೇಳೆ ಕಲೆಗಳಿಲ್ಲದೇ ಶುಭ್ರವಾಗಿದ್ದರೆ ಮುಖವೂ ಹೊಳೆಯುತ್ತಿರುತ್ತದೆ. ಮುಖದ ಮೇಲೆ ಕಲೆಗಳಿವೆ ಅಂದಾಕ್ಷಣ ಅದನ್ನು ಮೇಕಪ್‌ನಿಂದ Read more…

ಇಲ್ಲಿದೆ ಬಿಳಿ ಕೂದಲ ಸಮಸ್ಯೆಗೆ ಪರಿಹಾರ

ವಯಸ್ಸಾಯ್ತು ಕೂದಲು ಹಣ್ಣಾಯ್ತು ಎನ್ನುವ ಕಾಲವೊಂದಿತ್ತು. ಆದ್ರೆ ಈಗ ಚಿಕ್ಕ ವಯಸ್ಸಿನವರ ಕೂದಲೂ ಬೆಳ್ಳಗಾಗ್ತಿದೆ. ಬಿಳಿ ಕೂದಲು ಅನೇಕರಿಗೆ ಸಮಸ್ಯೆಯಾಗಿದೆ. ಸೌಂದರ್ಯಕ್ಕೊಂದು ಕಪ್ಪು ಚುಕ್ಕೆಯಾಗಿದೆ. ಕಪ್ಪು ಕೂದಲು ಪಡೆಯುವ Read more…

ಉತ್ತಮ ಆರೋಗ್ಯಕ್ಕೆ ಸೌಂದರ್ಯ ವೃದ್ದಿಸಲು ಬೆಸ್ಟ್ ದಾಳಿಂಬೆ….!

ದಾಳಿಂಬೆ ಆರೋಗ್ಯಕ್ಕೆ ಹೇಳಿ ಮಾಡಿಸಿದಂತಹ ಹಣ್ಣು. ಇದು ನಮ್ಮ ದೇಹದಲ್ಲಿ ರಕ್ತವನ್ನು ಹೆಚ್ಚಿಸುತ್ತದೆ. ದಾಳಿಂಬೆ ಹಣ್ಣಿನಲ್ಲಿರುವ ಗುಣಗಳು ಆರೋಗ್ಯಕ್ಕೆ ಮಾತ್ರವಲ್ಲದೆ ತ್ವಚೆಗೂ ಪ್ರಯೋಜನಕಾರಿ. ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಸೋಡಿಯಂ, ಮೆಗ್ನೀಸಿಯಮ್ Read more…

ಈ ಮನೆಮದ್ದು ಉಪಯೋಗಿಸಿದ್ರೆ ಹಲ್ಲು ನೋವಿಗೆ ಸಿಗುತ್ತೆ ತಕ್ಷಣದಲ್ಲೇ ಸಿಗುತ್ತೆ ಪರಿಹಾರ…..!

ಹಲ್ಲುನೋವು ಬಹುತೇಕ ಎಲ್ಲರನ್ನೂ ಕಾಡುವ ಸಮಸ್ಯೆ. ಹಲ್ಲುಗಳಲ್ಲಿ ಹುಳುಕು, ಕ್ಯಾಲ್ಸಿಯಂ ಕೊರತೆ, ಸರಿಯಾಗಿ ಹಲ್ಲುಜ್ಜದೇ ಇರುವುದು, ಬ್ಯಾಕ್ಟೀರಿಯಾ ಸೋಂಕು ಹೀಗೆ ಹಲವು ಕಾರಣಗಳಿಂದ ಹಲ್ಲು ನೋವು ಬರುತ್ತದೆ. ಹಲ್ಲುನೋವಿಗೆ Read more…

ಸದಾ ಯಂಗ್ ಆಗಿರಲು ಇಲ್ಲಿದೆ ಸುಲಭದ ಉಪಾಯ

ಸದಾ ಯಂಗ್‌ ಆಗಿರಬೇಕು ಅನ್ನೋದು ಎಲ್ಲರ ಆಸೆ. ವಯಸ್ಸಾಗಿ ಮುದುಕ ಮುದುಕಿಯರಾಗಲು ಯಾರೂ ಬಯಸುವುದಿಲ್ಲ. ಆದರೆ ಈ ವಯಸ್ಸಾಗುವ ಪ್ರಕ್ರಿಯೆ ಅತ್ಯಂತ ಸಹಜ. ಇದನ್ನು ಸಂಪೂರ್ಣ ನಿಲ್ಲಿಸುವುದು ಅಸಾಧ್ಯ. Read more…

ಮಳೆಗಾಲದಲ್ಲಿ ಕಾಡುವ ಹೊಟ್ಟೆನೋವಿಗೆ ಈ ಮನೆಮದ್ದುಗಳನ್ನು ಟ್ರೈ ಮಾಡಿ, ತಕ್ಷಣ ಸಿಗುತ್ತೆ ಪರಿಹಾರ….!

ಮಳೆಗಾಲದಲ್ಲಿ ಹೊಟ್ಟೆಯನ್ನು ಸರಿಯಾಗಿಟ್ಟುಕೊಳ್ಳುವುದು ದೊಡ್ಡ ಸವಾಲು. ಪದೇ ಪದೇ ಅಜೀರ್ಣ, ಬೇಧಿಯ ಸಮಸ್ಯೆ ಆಗಬಹುದು. ಈ ಸಮಯದಲ್ಲಿ, ಬ್ಯಾಕ್ಟೀರಿಯಾಗಳು ಹೆಚ್ಚು ಬೆಳೆಯುತ್ತವೆ ಮತ್ತು ಕಲುಷಿತ ಆಹಾರದಿಂದಾಗಿ ಹೊಟ್ಟೆಯಲ್ಲಿ ಏರುಪೇರಾಗುತ್ತದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...