alex Certify home remedies | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸೈನಸ್ ಸಮಸ್ಯೆಗೆ ಮನೆಯಲ್ಲೇ ಮಾಡಬಹುದು ಸರಳ ಚಿಕಿತ್ಸೆ

ಸೈನಸ್ ಈಗ ಸರ್ವೇ ಸಾಮಾನ್ಯ ಎಂಬಂತಹ ಆರೋಗ್ಯ ಸಮಸ್ಯೆಯಾಗಿಬಿಟ್ಟಿದೆ. ಇದರಲ್ಲಿರುವ ಬಹುದೊಡ್ಡ ಸಮಸ್ಯೆ ಅಂದ್ರೆ ತಲೆನೋವು. ಅದರ ಜೊತೆಜೊತೆಗೆ ದೃಷ್ಟಿ ಕೂಡ ದುರ್ಬಲವಾಗುತ್ತದೆ, ಕೂದಲು ಬಹುಬೇಗನೆ ಬೆಳ್ಳಗಾಗುತ್ತದೆ. ಈ Read more…

ಮೊಡವೆ ತ್ವಚೆಯಿಂದ ಮುಕ್ತಿ ಬೇಕಾ…….? ನಿಮ್ಮ ಜೀವನ ಕ್ರಮದಲ್ಲಿ ಮಾಡಿ ಈ ಬದಲಾವಣೆ

ಮೊಡವೆ ಎಂಬುದು ಸಾಮಾನ್ಯವಾದ ತ್ವಚೆ ಸಂಬಂಧಿ ಸಮಸ್ಯೆಯಾಗಿದೆ. ಇದು ಯಾರಿಗೆ ಬೇಕಾದರೂ ಯಾವುದೇ ಸಂದರ್ಭದಲ್ಲೂ ಉಂಟಾಗಿಬಿಡಬಹುದು. ಕೆಲವೊಂದು ಸಂದರ್ಭಗಳಲ್ಲಿ ಈ ಮೊಡವೆಗಳು ಮಾಯವಾದರೂ ಸಹ ಮುಖದ ಮೇಲೆ ಕಲೆಯನ್ನು Read more…

ಗಾಯವಾಗಿ ʼರಕ್ತಸ್ರಾವʼ ವಾಗುತ್ತಾ ಇದ್ದರೆ ತಡೆಯಲು ಈ ಕ್ರಮ ಅನುಸರಿಸಿ

ಗಾಯವಾದಾಗ ರಕ್ತ ಬರೋದು ಸಹಜ. ರಕ್ತಸ್ರಾವ ನಿಲ್ಲಿಸುವ ಬದಲು, ಟೆನ್ಷನ್ ಆಗೋರೇ ಜಾಸ್ತಿ. ರಕ್ತ ನೋಡಿ ತಲೆ ತಿರುಗಿ ಬೀಳುವವರೂ ಇದ್ದಾರೆ. ರಕ್ತಸ್ರಾವವಾದಾಗ ಹೆದರದೆ ತಕ್ಷಣ ಕೆಲವೊಂದು ಕ್ರಮ Read more…

ಕಂಕುಳಿನ ಕಪ್ಪು ಕಲೆಯಿಂದ ಬೇಸತ್ತಿದ್ದೀರಾ……? ಈ ಮನೆ ಮದ್ದುಗಳನ್ನ ಟ್ರೈ ಮಾಡಿ ನೋಡಿ

ಕಂಕುಳಲ್ಲಿ ಕಪ್ಪು ಕಲೆ ಬಹುತೇಕ ಮಂದಿಗೆ ಇರುವ ಸಮಸ್ಯೆ. ಈ ಸಮಸ್ಯೆಯಿಂದಾಗಿ ಮಹಿಳೆಯರಿಗೆ ತುಂಬಾನೇ ಕಷ್ಟ ಎನಿಸುತ್ತೆ. ಸ್ಲೀವ್​ಲೆಸ್​​​​ ಟಾಪ್​ಗಳನ್ನ ಧರಿಸಿದ ವೇಳೆ ಈ ಕಪ್ಪು ಕಲೆ ಎದ್ದು Read more…

ಅನೇಕ ರೋಗಗಳಿಗೆ ರಾಮಬಾಣ ʼಮಾವಿನ ಎಲೆʼ

ಮಾವಿನ ಕಾಯಿ, ಮಾವಿನ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎನ್ನುವುದನ್ನು ನೀವು ಕೇಳಿರ್ತೀರಾ. ಆದ್ರೆ ಮಾವಿನ ಎಲೆಗಳಲ್ಲೂ ಸಾಕಷ್ಟು ಔಷಧಿ ಗುಣಗಳಿವೆ. ಮಾವಿನ ಎಲೆ ಅನೇಕ ರೋಗಗಳಿಗೆ ರಾಮಬಾಣ. Read more…

ಸೊಳ್ಳೆ ಕಾಟದಿಂದ ಪಾರಾಗಲು ಇಲ್ಲಿದೆ ಮನೆ ಮದ್ದು

ಬೇಸಿಗೆ ಬಂತಂದ್ರೆ ಎಲ್ಲಿ ನೋಡಿದ್ರೂ ಸೊಳ್ಳೆಗಳ ಕಾಟ. ಸೊಳ್ಳೆ ಕಾಯಿಲ್‌ ಹಾಕಿದ್ರೂ ಪ್ರಯೋಜನವಾಗುವುದಿಲ್ಲ. ರಾತ್ರಿ ನಿದ್ದೆಯನ್ನೂ ಕೊಡದ ಸೊಳ್ಳೆಗಳನ್ನು ಓಡಿಸೋದೇ ಬಹುದೊಡ್ಡ ಸವಾಲು. ಎಲ್ಲೋ ಮೂಲೆಯಲ್ಲಿ ಅಡಗಿಕೊಂಡು ಲೈಟ್‌ Read more…

ಸದಾ ಮೈ-ಕೈ ನೋವಿನಿಂದ ಬಳಲುತ್ತಿರುವವರಿಗೆ ಇಲ್ಲಿದೆ ಆಯುರ್ವೇದದ ಸುಲಭ ಪರಿಹಾರ

ಕಚೇರಿ ಕೆಲಸ, ಮನೆಯ ಜವಾಬ್ದಾರಿಗಳು ಹೀಗೆ ಯಾವಾಗಲೂ ಗಡಿಬಿಡಿಯ ಬದುಕು. ಈ ವೇಗದ ಜೀವನ ಶೈಲಿಯಲ್ಲಿ ನಮ್ಮನ್ನು ನಾವು ಮರೆತಂತೆ ತೋರುತ್ತದೆ. ಇದಕ್ಕೆ ಮೊದಲ ಬಲಿಪಶು ನಮ್ಮ ದೇಹ. Read more…

ನೀವೂ ತಿಳಿದುಕೊಳ್ಳಿ‌ ಈರುಳ್ಳಿಯ ಆರೋಗ್ಯಕರ ಈ ಗುಣ

1664ರಲ್ಲಿ ಲಂಡನ್ನಿನಲ್ಲಿ ಪ್ಲೇಗ್ ಪಿಡುಗಿನಿಂದ ಪ್ರತಿಯೊಂದು ಮನೆಯಲ್ಲೂ ಒಬ್ಬರಾದರೂ ಸಾವನ್ನಪ್ಪಿದ್ದರಂತೆ. ಆದರೆ ಈರುಳ್ಳಿ ಮತ್ತು ಬೆಳ್ಳುಳ್ಳಿ ಅಂಗಡಿಗಳಲ್ಲಿದ್ದವರು ಮಾತ್ರ ಇದರಿಂದ ಸುರಕ್ಷಿತವಾಗಿದ್ದರು ಎಂಬ ಉಲ್ಲೇಖವಿದೆ. ಅಂದರೆ ಈರುಳ್ಳಿಗೆ ಅಷ್ಟೊಂದು Read more…

ಚಳಿಗಾಲದಲ್ಲಿ ಪದೇ ಪದೇ ಕಾಡುವ ಸೀನುವಿಕೆಗೆ ಮನೆಮದ್ದಿನಲ್ಲಿದೆ ಪರಿಹಾರ……

ಚಳಿಗಾಲದಲ್ಲಿ ಆಗಾಗ ಸೀನು ಬರುತ್ತಲೇ ಇರುತ್ತದೆ. ಬೆಳಗಿನ ಸಮಯದಲ್ಲಂತೂ ಈ ಸಮಸ್ಯೆ ಹೆಚ್ಚು. ಸಾಮಾನ್ಯವಾಗಿ ಒಂದೆರಡು ಬಾರಿ ಸೀನು ಬಂದರೆ ನಾವು ಅದನ್ನು ನಿರ್ಲಕ್ಷಿಸುತ್ತೇವೆ. ಆದರೆ ಅದು ಮಿತಿಮೀರಿದರೆ Read more…

ಹೊಟ್ಟೆ ಹುಳದ ಸಮಸ್ಯೆಯಿಂದ ಮುಕ್ತಿ ಪಡೆಯಲು ಹೀಗೆ ಮಾಡಿ

ಹೊಟ್ಟೆ ಹುಳಗಳ ಸಮಸ್ಯೆ ತುಂಬಾ ಸಾಮಾನ್ಯ. ಸಿಹಿ ತಿನಿಸುಗಳನ್ನು ಹೆಚ್ಹೆಚ್ಚು ತಿಂದಾಗ ಈ ಹುಳಗಳು ತೊಂದರೆ ಕೊಡಲಾರಂಭಿಸುತ್ತವೆ. ಅನೇಕರು ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಾರೆ. ಅಜೀರ್ಣ, ವಾಕರಿಕೆ, ವಾಂತಿ, Read more…

ಕಡಿಮೆ ರಕ್ತದೊತ್ತಡ ಸಮಸ್ಯೆಗೆ ಇಲ್ಲಿದೆ ‘ಮನೆ ಮದ್ದು’

ಕಡಿಮೆ ರಕ್ತದೊತ್ತಡ ಇತ್ತೀಚೆಗೆ ಹಲವರಲ್ಲಿ ಕಂಡು ಬರುತ್ತಿರುವ ಗಂಭೀರ ಸಮಸ್ಯೆಯಾಗಿದೆ. ಸಮಯಕ್ಕೆ ಸರಿಯಾಗಿ ಇದಕ್ಕೆ ಪರಿಹಾರ ದೊರೆಯದೇ ಇದ್ದಲ್ಲಿ ಇದು ಹೃದಯ, ಕಿಡ್ನಿ, ಮೆದುಳಿಗೂ ಹಾನಿಮಾಡುತ್ತದೆ. ಉಪ್ಪಿನ ನೀರು Read more…

ಪದೇ ಪದೇ ಕಾಡುವ ಬೆನ್ನು ನೋವಿಗೆ ನಿಮ್ಮ ಅಡುಗೆ ಮನೆಯಲ್ಲೇ ಇದೆ ಪರಿಹಾರ….!

ವಯಸ್ಸಾದಂತೆ ದೇಹವು ದುರ್ಬಲಗೊಳ್ಳಲು ಪ್ರಾರಂಭಿಸುತ್ತದೆ. ಕ್ಯಾಲ್ಸಿಯಂ ಮತ್ತು ವಿಟಮಿನ್‌ಗಳ ಕೊರತೆಯಿಂದಾಗಿ ದೇಹವು ಕ್ರಮೇಣ ಸಂಪೂರ್ಣವಾಗಿ ಟೊಳ್ಳಾಗುತ್ತದೆ. ಇತ್ತೀಚಿನ ದಿನಗಳಲ್ಲಿ  ಅನೇಕರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಒಂದೇ ಸ್ಥಳದಲ್ಲಿ ದೀರ್ಘಕಾಲ Read more…

ʼದೊಡ್ಡ ಪತ್ರೆʼಯಿಂದ ಇದೆ ಈ ಆರೋಗ್ಯ ಪ್ರಯೋಜನ

ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. Read more…

ಬಾಯಿ ಹುಣ್ಣಿನ ಸಮಸ್ಯೆಗೆ ಇಲ್ಲಿದೆ ಪರಿಣಾಮಕಾರಿ ಮನೆಮದ್ದು

ಒಂದಿಲ್ಲೊಂದು ಸಮಯದಲ್ಲಿ ಬಾಯಿಹುಣ್ಣಿನ ಸಮಸ್ಯೆ ಪ್ರತಿಯೊಬ್ಬರನ್ನೂ ಕಾಡುತ್ತದೆ. ದೇಹದಲ್ಲಿನ ವಿಪರೀತ ಉಷ್ಣತೆಯಿಂದ ಬಾಯಿಯಲ್ಲಿ ಹುಣ್ಣಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಹುಣ್ಣುಗಳು ಸಂಭವಿಸುವ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ನೀರಿನ ಕೊರತೆಯಿಂದಲೂ ಬಾಯಿಯಲ್ಲಿ Read more…

ಚಳಿಗಾಲದಲ್ಲಿ ಶೀತದ ಜೊತೆಗೆ ಬರುವ ಕಿವಿನೋವಿಗೆ ಪರಿಣಾಮಕಾರಿ ಮನೆಮದ್ದು

ಚಳಿಗಾಲದಲ್ಲಿ ಶೀತ, ಕೆಮ್ಮಿನ ಜೊತೆಗೆ ನಮ್ಮನ್ನು ಕಾಡುವ ಅತಿದೊಡ್ಡ ಸಮಸ್ಯೆ ಎಂದರೆ ಕಿವಿನೋವು. ಇದು ಸಹಿಸಲಸಾಧ್ಯವಾದ ಸಮಸ್ಯೆಗಳಲ್ಲೊಂದು. ಕಿವಿನೋವು ಒಮ್ಮೆ ಪ್ರಾರಂಭವಾಯಿತೆಂದರೆ ನಮ್ಮನ್ನು ಹಿಂಡಿ ಹಿಪ್ಪೆ ಮಾಡಿಬಿಡುತ್ತದೆ. ಕಿವಿ Read more…

ಬೆನ್ನು ನೋವಿನಿಂದ ಶೀಘ್ರ ಚೇತರಿಕೆ ನೀಡುತ್ತೆ ಈ ಸುಲಭದ ಪರಿಹಾರ.…!

ಬೆನ್ನು ನೋವಿನ ಸಮಸ್ಯೆ ಬಹುತೇಕ ಎಲ್ಲರನ್ನೂ ಕಾಡುತ್ತದೆ. ಗಂಟೆಗಟ್ಟಲೆ ಕುರ್ಚಿ ಮೇಲೆ ಕುಳಿತೇ ಕೆಲಸ ಮಾಡುವುದು, ತಪ್ಪಾದ ಭಂಗಿಯಲ್ಲಿ ಕುಳಿತುಕೊಳ್ಳುವುದು ಅಥವಾ ದೇಹದಲ್ಲಿ ಪೋಷಕಾಂಶಗಳ ಕೊರತೆಯಿಂದಲೂ ಬೆನ್ನುನೋವಿನ ಸಮಸ್ಯೆ Read more…

ಚಳಿಗಾಲದಲ್ಲಿ ಕಾಡುವ ಗಂಟಲು ನೋವಿಗೆ ಇಲ್ಲಿದೆ ಪರಿಣಾಮಕಾರಿ ಮನೆಮದ್ದು…!

ಶೀತ ವಾತಾವರಣದಲ್ಲಿ ಗಂಟಲು ನೋವು ಕಾಣಿಸಿಕೊಳ್ಳುವುದು ತುಂಬಾ ಸಾಮಾನ್ಯ. ಗಂಟಲು ನೋವು, ಕೆಮ್ಮು, ಕಫದಿಂದ ಅನೇಕ ಜನರು ಅಸ್ವಸ್ಥತೆಯನ್ನು ಅನುಭವಿಸುತ್ತಾರೆ. ಕೆಲವೊಮ್ಮೆ ಈ ಸ್ಥಿತಿಯು ತುಂಬಾ ಕೆಟ್ಟದಾಗಿರುತ್ತದೆ. ಗಂಟಲಿನಲ್ಲಿ Read more…

ಚಳಿಗಾಲದಲ್ಲಿಯೂ ಸುಂದರ ಕಾಲು ನಿಮ್ಮದಾಗಲು ಅನುಸರಿಸಿ ಈ ಟಿಪ್ಸ್

ಚಳಿಗಾಲ ಶುರುವಾಗಿದೆ. ಶೀತಗಾಳಿ ಚರ್ಮ ಒಣಗಲು ಕಾರಣವಾಗುತ್ತದೆ. ಕೈ, ಕಾಲುಗಳ ಬಿರುಕು, ಉರಿ ಒಣ ಚರ್ಮದವರಿಗೆ ಮತ್ತಷ್ಟು ಸಮಸ್ಯೆಯುಂಟು ಮಾಡುತ್ತದೆ. ಬಿರುಕು ಬಿಟ್ಟ ಹಿಮ್ಮಡಿ ದೊಡ್ಡ ಸಮಸ್ಯೆ. ಕೆಲವರ Read more…

ಕಪ್ಪು ಕುತ್ತಿಗೆಯಿಂದ ಮುಜುಗರಕ್ಕೊಳಗಾಗಿದ್ದೀರಾ…..? ಹಾಗಿದ್ದರೆ ಟ್ರೈ ಮಾಡಿ ಈ ಮನೆಮದ್ದು

ಹಾರ್ಮೋನ್​ ಸಮಸ್ಯೆಯಿಂದಾಗಿ ಅನೇಕರ ಕುತ್ತಿಗೆ ಕಪ್ಪಗಾಗಿರುತ್ತದೆ. ಇದನ್ನು ಹೊರತುಪಡಿಸಿ ಸೂರ್ಯನ ಶಾಖ, ಯಾವೋ ಔಷಧಿಗಳು ರಿಯಾಕ್ಷನ್​ ಆಗಿ ಕೂಡ ಈ ಸಮಸ್ಯೆ ನಿಮಗೂ ಕಾಡಿರಬಹುದು. ಅತಿಯಾದ ಇನ್ಸುಲಿನ್​ ಮಟ್ಟ, Read more…

ಮುಖದ ಮೇಲೆ ಕಾಡುವ ಮೊಡವೆಗಳು, ಕಲೆಗಳನ್ನು ಸುಲಭವಾಗಿ ಹೋಗಲಾಡಿಸಲು ಪರಿಣಾಮಕಾರಿ ಮನೆ ಮದ್ದುಗಳು

ಮೊಡವೆ ಸಮಸ್ಯೆ ತುಂಬಾ ಸಾಮಾನ್ಯ. ಯುವಕ-ಯುವತಿಯರಲ್ಲಿ ಮುಖದ ಮೇಲೆ, ಬೆನ್ನು, ಕತ್ತಿನ ಮೇಲೆ ಮೊಡವೆಗಳೇಳುತ್ತವೆ. ಇದು ಸಾಮಾನ್ಯ ಸಮಸ್ಯೆಯಾದರೂ ನಮ್ಮ ಅಂದವನ್ನೇ ಹಾಳು ಮಾಡಿಬಿಡುತ್ತದೆ. ಹಾಗಾಗಿ ಮೊಡವೆಯಿಂದ ಮುಕ್ತಿ Read more…

ಮಕ್ಕಳನ್ನೂ ಕಾಡುವ ಮಲಬದ್ಧತೆ ಸಮಸ್ಯೆಗೆ ಮನೆ ಮದ್ದಿನಲ್ಲಿದೆ ಪರಿಹಾರ

ವಯಸ್ಸಾದವರಲ್ಲಿ ಮಲಬದ್ಧತೆಯ ಸಮಸ್ಯೆ ಹೆಚ್ಚು. ಅದೇ ರೀತಿ ಚಿಕ್ಕ ಮಕ್ಕಳು ಕೂಡ ಕೆಲವೊಮ್ಮೆ ಮಲಬದ್ಧತೆಯಿಂದ ಬಳಲುತ್ತಾರೆ. ಶಿಶುಗಳು 6 ತಿಂಗಳವರೆಗೆ ತಾಯಿಯ ಹಾಲನ್ನು ಮಾತ್ರ ಕುಡಿಯುತ್ತವೆ. ಈ ಸಮಯದಲ್ಲಿ Read more…

ಸಣ್ಣ ವಯಸ್ಸಿನಲ್ಲಿಯೇ ಕಾಣಿಸಿಕೊಳ್ಳುವ ಬಿಳಿ ಕೂದಲು ಸಮಸ್ಯೆಗೆ ಇಲ್ಲಿದೆ ‘ಮನೆ ಮದ್ದು’

ಬಿಳಿ ಕೂದಲಿನ ಸಮಸ್ಯೆ ಈಗ ಹೊಸತಲ್ಲ. ವಯಸ್ಸಾದ ಮೇಲೆ ಕಾಡುತ್ತಿದ್ದ ಬಿಳಿ ಕೂದಲಿನ ಸಮಸ್ಯೆ ಈಗ ಸಣ್ಣ ವಯಸ್ಸಿನಲ್ಲಿಯೇ ಕಾಣಿಸಿಕೊಳ್ಳುತ್ತಿದೆ. ಕೂದಲಿಗೆ ಬಣ್ಣ ಬಳಿದು ಕೂದಲನ್ನು ಕಪ್ಪಾಗಿಸುವುದು ಕ್ಷಣಿಕ. Read more…

ʼಥೈರಾಯ್ಡ್ʼ ಸಮಸ್ಯೆಯೇ….? ಇಲ್ಲಿದೆ ಸುಲಭ ಪರಿಹಾರ

ಇತ್ತೀಚಿನ ದಿನಗಳಲ್ಲಿ ಬಹುತೇಕ ಮಹಿಳೆಯಲ್ಲಿ ಕಂಡುಬರುವ ಸಮಸ್ಯೆಯೆಂದರೆ ಥೈರಾಯ್ಡ್ ಸಮಸ್ಯೆ. ಕುತ್ತಿಗೆ ಭಾಗದಲ್ಲಿರುವ ಥೈರಾಯ್ಡ್ ಗ್ರಂಥಿ ದೇಹದ ಹಾರ್ಮೋನ್ ಚಯಾಪಚಯ ಕ್ರಿಯೆಗಳನ್ನು ನಿಯಂತ್ರಿಸುತ್ತದೆ. ದೇಹದಲ್ಲಿನ ಹಾರ್ಮೋನ್ ಅಸಮತೋಲನದಿಂದಾಗಿ ಹೈಪರ್ Read more…

ಪದೇ ಪದೇ ಕಾಡುವ ಸೀನು, ನೆಗಡಿಗೆ ಇಲ್ಲಿದೆ ಪರಿಣಾಮಕಾರಿ ಮನೆಮದ್ದು !

ಸೀನು ಮತ್ತು ನೆಗಡಿ ಸಾಮಾನ್ಯ ಸಮಸ್ಯೆಗಳಲ್ಲೊಂದು. ಬದಲಾಗುತ್ತಿರುವ ಋತುವಿನಲ್ಲಿ ಇದು ಯಾರಿಗಾದರೂ ಬರಬಹುದು. ಸಾಮಾನ್ಯವಾಗಿ ಒಂದೆರಡು ಸೀನು ಬಂದ್ರೆ ನಾವು ಅದನ್ನು ನಿರ್ಲಕ್ಷಿಸುತ್ತೇವೆ. ಆದರೆ ಒಂದೇ ಸಮನೆ ಹತ್ತಾರು Read more…

ಬಾಯಿ ಹುಣ್ಣು ವಾಸಿಯಾಗಲು ಇಲ್ಲಿದೆ ʼಮನೆ ಮದ್ದುʼ

ಬಾಯಿಯಲ್ಲಿ ಅಲ್ಸರ್​ ಆಗೋದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದು ಕೇಳೋಕೆ ಬಹಳ ಸಣ್ಣ ವಿಚಾರ ಅಂತಾ ಅನಿಸಿದ್ರೂ ಸಹ ಅದರ ಕಷ್ಟ ನೋವು ಅನುಭವಿಸಿದವರಿಗೇ ಗೊತ್ತು. ಮೌತ್​ ಅಲ್ಸರ್ Read more…

ಲೋ ಬಿಪಿ ಸಮಸ್ಯೆ ಇದ್ದರೆ ಈ ಮನೆಮದ್ದುಗಳನ್ನು ಪ್ರಯತ್ನಿಸಿ, ತಕ್ಷಣ ಸಿಗುತ್ತೆ ಪರಿಹಾರ….!

ಲೋ ಬಿಪಿ ಅನೇಕ ಜನರನ್ನು ಕಾಡುವ ಸಮಸ್ಯೆಗಳಲ್ಲೊಂದು. ಜೀವನಶೈಲಿಯಲ್ಲಿನ ಲೋಪ ದೋಷಗಳು ಮತ್ತು ಕಳಪೆ ಆಹಾರ ಪದ್ಧತಿಯಿಂದಾಗಿ ಜನರು ಇಂತಹ ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಆರೋಗ್ಯ ತಜ್ಞರ ಪ್ರಕಾರ Read more…

ತಲೆನೋವು ಬಂದಾಗ ಪೇಯ್ನ್‌ ಕಿಲ್ಲರ್‌ ಸೇವಿಸುವ ಬದಲು ಈ ಮನೆಮದ್ದು ಪ್ರಯತ್ನಿಸಿ…!

ತಲೆನೋವು ಬಹುತೇಕ ಎಲ್ಲರನ್ನೂ ಕಾಡುವ ಸಾಮಾನ್ಯ ಸಮಸ್ಯೆ. ಇದು ಯಾವುದೇ ವಯಸ್ಸಿನಲ್ಲಿ ಸಂಭವಿಸಬಹುದು. ತಲೆನೋವು ನಮ್ಮ ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಒತ್ತಡ,  ಆತಂಕ, ಆಯಾಸ, ಅತಿಯಾದ Read more…

ಈ ಎರಡು ಪದಾರ್ಥ ದೂರ ಮಾಡುತ್ತೆ ಗಂಟಲು ನೋವು ಮತ್ತು ಶೀತ….!

ಚಳಿಗಾಲ ಬಂತೆಂದರೆ ನೆಗಡಿ, ಕೆಮ್ಮು, ಜ್ವರ ಇವೆಲ್ಲ ಸಾಮಾನ್ಯ. ಗಂಟಲಲ್ಲಿ ತುರಿಕೆ, ನೋವಿನ ಜೊತೆಗೆ ಧ್ವನಿಯೂ ಬದಲಾಗುತ್ತದೆ. ಈ ಋತುವಿನಲ್ಲಿ ಸೋಂಕಿನ ಅಪಾಯ ಹೆಚ್ಚಾಗಿರುವುದರಿಂದ ನಾವು ಜಾಗರೂಕರಾಗಿರಬೇಕು. ಗಂಟಲು Read more…

ಮಹಿಳೆಯರನ್ನೇ ಹೆಚ್ಚಾಗಿ ಕಾಡುವ ಹಿಮ್ಮಡಿ ನೋವಿಗೆ ಕಾರಣ ಮತ್ತು ಪರಿಹಾರ…!

ವಿಪರೀತ ಕೆಲಸ, ತೀವ್ರ ಒತ್ತಡದ ಜೀವನಶೈಲಿಯಿಂದಾಗಿ ದೇಹದ ಅನೇಕ ಭಾಗಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಪುರುಷರಿಗೆ ಹೋಲಿಸಿದರೆ ಮಹಿಳೆಯರಲ್ಲಿ ಈ ರೀತಿಯ ನೋವಿನ ಸಮಸ್ಯೆ ಹೆಚ್ಚಾಗಿರುತ್ತದೆ. ಮಹಿಳೆಯರಿಗೆ ಪಾದಗಳ ಹಿಮ್ಮಡಿ Read more…

ಬೆನ್ನ ಮೇಲಿನ ಮಚ್ಚೆ ಮತ್ತು ಕಪ್ಪು ಕಲೆಗಳಿಗೆ ಈ ಮನೆಮದ್ದಿನಲ್ಲಿದೆ ಪರಿಹಾರ !

ಕೆಲವೊಮ್ಮೆ ಮಚ್ಚೆಗಳು ಮತ್ತು ಕಪ್ಪು ಎಳ್ಳನ್ನು ಹೋಲುವ ಚುಕ್ಕಿಗಳು ನಮ್ಮ ದೇಹದ ತುಂಬೆಲ್ಲಾ ಕಾಣಿಸಿಕೊಳ್ಳುತ್ತವೆ. ಇವು ನಮ್ಮ ಸೌಂದರ್ಯಕ್ಕೇ ಕಪ್ಪು ಚುಕ್ಕೆಯಾಗುತ್ತವೆ. ದೇಹದ ಯಾವುದೇ ಭಾಗದಲ್ಲಿ ಇಂತಹ ಹತ್ತಾರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...