alex Certify Home | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಮನೆಯಲ್ಲಿ ಪ್ಲೇ ಸ್ಟೇಷನ್‌​ ಆಡುವಾಗಲೇ ಯುವಕನಿಗೆ ಬಡಿದ ʼಸಿಡಿಲುʼ

ಸಿಡಿಲು ಬಡಿದು ಜೀವಹಾನಿಯಾಗುವುದು ಸಾಮಾನ್ಯ. ಮಳೆ ಬರುವ ಸಂದರ್ಭದಲ್ಲಿ ಬಯಲು ಪ್ರದೇಶ ಅಥವಾ ಮರದ ಕೆಳಗೆ ನಿಲ್ಲುವುದು ಒಳ್ಳೆಯದಲ್ಲ ಎಂಬ ಎಚ್ಚರಿಕೆ ಇದ್ದೇ ಇರುತ್ತದೆ. ಆದರೆ, ಇಲ್ಲೊಬ್ಬ ವ್ಯಕ್ತಿಗೆ Read more…

ಮನೆಯ ಈ ದಿಕ್ಕಿನಲ್ಲಿ ಜಲಪಾತದ ಫೋಟೋ ಇಟ್ಟರೆ ಬದಲಾಗುತ್ತೆ ಅದೃಷ್ಟ

ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲಿ ಎಂದು ಎಲ್ಲರೂ ಬಯಸ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ,  ತಾಯಿ ಲಕ್ಷ್ಮಿ ಕೃಪೆಗೆ ಪಾತ್ರರಾಗಲು ಕೆಲವೊಂದು ನಿಯಮಗಳನ್ನು ಪಾಲನೆ ಮಾಡ್ಬೇಕಾಗುತ್ತದೆ. ಮನೆ ನಿಮ್ಮಿಷ್ಟದಂತೆ ಇರುವ Read more…

ಸ್ಟ್ರೆಚ್ ಮಾರ್ಕ್ಸ್ ನಿವಾರಿಸಲು ಇಲ್ಲಿದೆ ಸುಲಭ ಉಪಾಯ…!

ತಾಯಂದಿರ ಸೌಂದರ್ಯಕ್ಕೊಂದು ಕಪ್ಪು ಚುಕ್ಕೆ ಸ್ಟ್ರೆಚ್ ಮಾರ್ಕ್ಸ್. ಈ ಮಾರ್ಕ್ಸ್ ನಿಂದಾಗಿ ಮಹಿಳೆಯರಿಗೆ ತಮಗಿಷ್ಟವಾಗುವ ಬಟ್ಟೆ ಧರಿಸೋಕೆ ಕಷ್ಟವಾಗುತ್ತದೆ. ಸ್ಟ್ರೆಚ್ ಮಾರ್ಕ್ಸ್ ಕಾಣುತ್ತೆ ಎನ್ನುವ ಕಾರಣಕ್ಕೆ ಅನೇಕ ಮಹಿಳೆಯರು Read more…

ಮನೆಯಲ್ಲೇ ಮಾಡಿ ಬಿಸಿಬೇಳೆ ಬಾತ್ ಪುಡಿ

ಬಿಸಿಬಿಸಿ ಬಿಸಿಬೇಳೆ ಬಾತ್ ಮಾಡಿಕೊಟ್ಟರೆ ಯಾರು ಬೇಡ ಎನ್ನುತ್ತಾರೆ ಹೇಳಿ. ಬಿಸಿಬೇಳೆ ಬಾತ್ ಪೌಡರ್ ಒಮ್ಮೆ ಮನೆಯಲ್ಲಿ ಮಾಡಿಕೊಟ್ಟರೆ ಇದನ್ನು ತಿನ್ಬೇಕು ಅನಿಸಿದಾಗಲೆಲ್ಲಾ ಈ ಪೌಡರ್ ಉಪಯೋಗಿಸಿ ಸುಲಭದಲ್ಲಿ Read more…

ತಿಳಿದಿದ್ದೀರಾ ಮನೆಯ ಮುಖ್ಯ ದ್ವಾರದ ಮಹತ್ವ..…?

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಮುಖ್ಯ ದ್ವಾರಕ್ಕೆ ಮಹತ್ವದ ಸ್ಥಾನವಿದೆ. ನಕಾರಾತ್ಮಕ ಹಾಗೂ ಸಕಾರಾತ್ಮಕ ಶಕ್ತಿ ಪ್ರವೇಶ ಮಾಡುವುದು ಇದೇ ದ್ವಾರದಿಂದ. ಹಾಗಾಗಿ ಈ ದ್ವಾರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಯಾವ Read more…

ಮನೆಯಲ್ಲೇ ಕುಳಿತು ಹಣ ಗಳಿಸಲು ಶುರು ಮಾಡಿ ಈ ‘ಬ್ಯುಸಿನೆಸ್’

ಮನೆಯಲ್ಲಿಯೇ ಕುಳಿತು ವ್ಯಾಪಾರ ಶುರು ಮಾಡಿ ಹಣ ಗಳಿಸಲು ಬಹುತೇಕರು ಚಿಂತನೆ ನಡೆಸುತ್ತಾರೆ. ಆದರೆ ಕೆಲವೊಂದು ವೆಬ್‌ ಸೈಟ್‌ ಅಥವಾ ಮೆಸೇಜ್‌ ನಂಬಿ ಹಣ ಕಳೆದುಕೊಳ್ಳುವವರೇ ಹೆಚ್ಚು. ಕಾಲ Read more…

ಮನೆಯಲ್ಲೇ ಸುಲಭವಾಗಿ ಮಾಡಿ ʼಫೇಸ್ ಪ್ಯಾಕ್ʼ

ತ್ವಚೆ ಸಂರಕ್ಷಣೆ ಹೇಗೆಂದೇ ತಿಳಿಯುತ್ತಿಲ್ಲವೇ, ಹಾಗಿದ್ದರೆ ಇಲ್ಲಿ ಕೇಳಿ. ಸರಳ ಸುಲಭ ಫೇಸ್ ಪ್ಯಾಕ್ ಗಳ ಮುಖಾಂತರ ನಿಮ್ಮ ತ್ವಚೆಯ ಸೌಂದರ್ಯವನ್ನು ಮರಳಿ ಪಡೆಯಬಹುದು. ಹಣ್ಣುಗಳಲ್ಲಿರುವ ಔಷಧೀಯ ಗುಣಗಳು Read more…

ʼಅಲರ್ಜಿʼಯೆ…? ಇಲ್ಲಿದೆ ಪರಿಹಾರ

ಹವಾಮಾನ ಬದಲಾದಂತೆ ಅಲರ್ಜಿ ಸಮಸ್ಯೆ ಕಾಡಲು ಶುರುವಾಗುತ್ತದೆ. ಈ ಅಲರ್ಜಿ ಬೆಂಬಿಡದ ಭೂತ. ಒಮ್ಮೆ ಬೆನ್ನು ಬಿದ್ರೆ ಹೋಗೋದು ಕಷ್ಟ. ಎಷ್ಟು ಔಷಧಿ ಮಾಡಿದ್ರೂ ಅಲರ್ಜಿಯಿಂದ ಮುಕ್ತಿ ಸಿಗೋದಿಲ್ಲ. Read more…

ಪ್ರಿಯತಮನಿಂದ ʼಗೆಳತಿʼ ಬಯಸುವುದೇನು ಗೊತ್ತಾ…..?

  ಪ್ರತಿಯೊಂದು ಹುಡುಗಿಯರೂ ತಮ್ಮ ಪ್ರೀತಿಪಾತ್ರ ಗೆಳೆಯನ ಮೇಲೆ ಬಹಳಷ್ಟು ನಿರೀಕ್ಷೆಯನ್ನಿಟ್ಟುಕೊಂಡಿರುತ್ತಾರೆ. ಹೂ, ಚಾಕೊಲೇಟ್, ಡ್ರೆಸ್, ರೋಮ್ಯಾಂಟಿಕ್ ಡೇಟಿಂಗ್ ಒಂದೇ ಅಲ್ಲ ಅವರ ಪಟ್ಟಿ ದೊಡ್ಡದಿರುತ್ತದೆ. ಗೆಳತಿಯನ್ನು ಮೆಚ್ಚಿಸಲು Read more…

ಮಕ್ಕಳಿಗೆ ಮಾಡಿಕೊಡಿ ಗರಿಗರಿಯಾದ ಆಲೂಗಡ್ಡೆ ಚಿಪ್ಸ್

ಮಕ್ಕಳು ಮನೆಯಲ್ಲಿ ಇದ್ದರೆ ಏನಾದರೂ ಕೇಳುತ್ತಲೇ ಇರುತ್ತಾರೆ. ಇಡ್ಲಿ, ದೋಸೆಗಿಂತ ಅವರಿಗೆ ಚಿಪ್ಸ್, ಚಾಕೊಲೇಟ್ ಗಳು ಹೆಚ್ಚು ಇಷ್ಟವಾಗುತ್ತದೆ. ಈಗಂತೂ ಹೊರಗಡೆಯಿಂದ ತಂದು ಕೊಡುವುದಕ್ಕೂ ಭಯ ಪಡುವ ಸ್ಥಿತಿ Read more…

ಲಾಲೂ ಪ್ರಸಾದ್ ಆಪ್ತನಿಗೆ ಸಿಬಿಐ ಶಾಕ್: ಮೈನಿಂಗ್ ಹಗರಣ ಸಂಬಂಧ ಮನೆ ಮೇಲೆ ದಾಳಿ

ಪಾಟ್ನಾ: ಆರ್.ಜೆ.ಡಿ. ನಾಯಕ ಲಾಲೂ ಪ್ರಸಾದ್ ಆಪ್ತನ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರ್.ಜೆ.ಡಿ. ವಿಧಾನಪರಿಷತ್ ಸದಸ್ಯ ಸುನಿಲ್ ಸಿಂಗ್ ಅವರ ಪಾಟ್ನಾದ ನಿವಾಸದ ಮೇಲೆ Read more…

BIG NEWS: ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭದ್ರತೆ ಹೆಚ್ಚಳ; ಮೆಟಲ್ ಡಿಟೆಕ್ಟರ್ ಅಳವಡಿಕೆ

ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬೆದರಿಕೆ, ಮೊಟ್ಟೆ ಎಸೆತ ಪ್ರಕರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಶಿವಾನಂದ ಸರ್ಕಲ್ ಬಳಿ Read more…

ಪ್ರತಿ ದಿನ ಮನೆಯಲ್ಲಿ ಜಗಳವಾಗ್ತಿದ್ದರೆ ಪರಿಹಾರಕ್ಕಾಗಿ ಹೀಗೆ ಮಾಡಿ

ಪ್ರತಿಯೊಬ್ಬರ ಜೀವನದಲ್ಲೂ ಸಮಸ್ಯೆಗಳು ಇದ್ದೇ ಇರುತ್ತವೆ. ಸಮಸ್ಯೆಗೆ ಪರಿಹಾರ ಕೂಡ ಇದ್ದೇ ಇದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ಸಮಸ್ಯೆಗಳಿಗೆ ಪರಿಹಾರ ಹೇಳಲಾಗಿದೆ. ಮದುವೆ ವಿಳಂಬವಾಗ್ತಿದ್ದರೆ ಮೊದಲು ನಿಮ್ಮಿಷ್ಟದ ದೇವರು-ದೇವತೆಗಳನ್ನು Read more…

ನಾಯಿ ಸಾಕುವವರು ಆಗ್ತಾರೆ ದೀರ್ಘಾಯುಷಿ

ನಾಯಿಯನ್ನು ಎಲ್ರೂ ಇಷ್ಟಪಡ್ತಾರೆ, ಮುದ್ದಾಗಿ ಸಾಕ್ತಾರೆ. ಇದರಿಂದ ಶ್ವಾನಕ್ಕೆ ಮಾತ್ರವಲ್ಲ ನಿಮಗೂ ಲಾಭವಿದೆ. ನಾಯಿ ಸಾಕಿದ್ರೆ ನಿಮ್ಮ ಆಯುಷ್ಯ ಹೆಚ್ಚಾಗುತ್ತದೆ. ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಇದು ಪತ್ತೆಯಾಗಿದೆ. 3.4 Read more…

ಮತ್ತೊಂದು ಇಂಟ್ರಸ್ಟಿಂಗ್‌ ವಿಡಿಯೋ ಹಂಚಿಕೊಂಡ ಆನಂದ್​ ಮಹೀಂದ್ರಾ

ಉದ್ಯಮಿ ಆನಂದ್​ ಮಹೀಂದ್ರಾ ಸಾಮಾಜಿಕ ಜಾಲತಾಣದಲ್ಲಿ ಉತ್ತಮ ವಿಷಯದ ಹುಡುಕಾಟವು ಶ್ಲಾಘನೀಯ. ಪ್ರತಿ ದಿನ ಹೊಸ ಹೊಸ ವಿಷಯಗಳೊಂದಿಗೆ ಹಾಜರಾಗುತ್ತಾರೆ. ಅವರ ಟ್ವಿಟರ್​ ಹ್ಯಾಂಡಲ್​ ಅನೇಕರಿಗೆ ಜ್ಞಾನ ನೀಡುವ Read more…

ಗಿಡಗಳನ್ನು ಕಾಡುವ ಹುಳುಗಳ ನಿವಾರಿಸಲು ಟ್ರೈ ಮಾಡಿ ಈ ಟಿಪ್ಸ್

ಮನೆಯಲ್ಲಿಯೇ ಹಣ್ಣು, ತರಕಾರಿ ಅಥವಾ ಹೂವಿನ ಗಿಡ ಬೆಳೆಸಿದ್ದೀರಾ..? ಅದಕ್ಕೆ ಹುಳುಗಳ ಕಾಟ ಶುರುವಾಗಿದೆಯಾ…? ಹಾಗಿದ್ರೆ ಈ ಟಿಪ್ಸ್ ಒಮ್ಮೆ ಟ್ರೈ ಮಾಡಿ ನೋಡಿ. ಇದನ್ನು ಹಾಕುವುದರಿಂದ ಹುಳುಗಳ Read more…

ಮನೆಯಲ್ಲಿ ಸದಾ ಸಮಸ್ಯೆ ಕಾಡುತ್ತಿದ್ದರೆ ಈ ಉಪಾಯ ಅನುಸರಿಸಿ

ಮನೆಯಲ್ಲಿ ಒಬ್ಬರಾದ್ಮೇಲೆ ಒಬ್ಬರು ಅನಾರೋಗ್ಯಕ್ಕೊಳಗಾಗುತ್ತಿದ್ದರೆ, ಹಣದ ಸಮಸ್ಯೆ ಕಾಡುತ್ತಿದ್ದರೆ ಇಲ್ಲವೆ ಸಣ್ಣ ಕಾರ್ಯಕ್ಕೂ ಅಡೆತಡೆಯುಂಟಾದ್ರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ನೆಲೆಸಿದೆ ಎಂದರ್ಥ. ಕೆಟ್ಟ ಪ್ರಭಾವವನ್ನು ತೊಡೆದು ಹಾಕಲು ಸಣ್ಣ Read more…

ಎದ್ದ ತಕ್ಷಣ ಈ ಕೆಲಸ ಮಾಡಿದ್ರೆ ಬದಲಾಗುತ್ತೆ ʼಅದೃಷ್ಟʼ

ಪ್ರತಿ ಬೆಳಗು ಹೊಸತನ ತರಲಿ ಎನ್ನುವುದು ಎಲ್ಲರ ಆಸೆ. ರಾತ್ರಿಯ ನೋವು, ಒತ್ತಡ ಬೆಳಿಗ್ಗೆ ಮಾಯವಾಗಿರಲಿ ಅಂತಾ ಎಲ್ಲರು ಬಯಸ್ತಾರೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಇದ್ರ ಬಗ್ಗೆ ವಿವರವಾಗಿ ಹೇಳಲಾಗಿದೆ. Read more…

ಮಕ್ಕಳ ಓದಿನ ಏಳ್ಗೆಗಾಗಿ ಕೋಣೆಯಲ್ಲಿರಲಿ ಈ ಬಣ್ಣದ ಗಾಳಿ ಗಂಟೆ

ಮನೆಯಲ್ಲಿ ಗಾಳಿ ಗಂಟೆ ಹಾಕುವುದು ಶುಭಕರ ಎನ್ನುವುದು ಬಹುತೇಕ ಎಲ್ಲರಿಗೂ ಗೊತ್ತು. ಗಾಳಿ ಗಂಟೆಗೆ ವಾಸ್ತು ಶಾಸ್ತ್ರದಲ್ಲಿ ಮಹತ್ವದ ಸ್ಥಾನವಿದೆ. ಯಾವ ಸ್ಥಳದಲ್ಲಿ ಗಾಳಿ ಗಂಟೆಯಿದೆಯೋ ಆ ಸ್ಥಾನದಲ್ಲಿ Read more…

ಚೇಳು ಕಚ್ಚಿದ್ರೆ ತಕ್ಷಣ ಮಾಡಿ ಈ ಕೆಲಸ

ಚೇಳು ವಿಷಕಾರಿ ಎಂಬುದು ಎಲ್ಲರಿಗೂ ತಿಳಿದ ವಿಷ್ಯ. ಚೇಳು ಕಚ್ಚಿದ ನೋವು ಹೇಗಿರುತ್ತೆ ಎಂಬುದು ಕಚ್ಚಿಸಿಕೊಂಡ ವ್ಯಕ್ತಿಗೆ ಗೊತ್ತು. ಇಡೀ ಶರೀರ ತಡೆಯಲಾರದ ನೋವಿನಿಂದ ಕೂಡಿರುತ್ತದೆ. ಚೇಳು ಕಚ್ಚಿದ Read more…

BIG NEWS: ಪ್ರವೀಣ್ ನೆಟ್ಟಾರು ಕುಟುಂಸ್ಥರನ್ನು ಭೇಟಿಯಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ; 5 ಲಕ್ಷ ಪರಿಹಾರ ವಿತರಣೆ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ Read more…

ಮಂಗಳೂರಿನಲ್ಲಿ ಯುವಕನ ಹತ್ಯೆ: ಮನೆಯಲ್ಲೇ ಶುಕ್ರವಾರದ ಪ್ರಾರ್ಥನೆ ಮಾಡಲು ಪೊಲೀಸರ ಮನವಿ

ಮಂಗಳೂರು: ಮಂಗಳೂರಿನಲ್ಲಿ ಗುರುವಾರ ರಾತ್ರಿ ಮುಸ್ಲಿಂ ಯುವಕನ ಹತ್ಯೆಯಾದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ನಗರದ ಎಲ್ಲಾ ಮುಸ್ಲಿಮರು ಶುಕ್ರವಾರದ ಪ್ರಾರ್ಥನೆಯನ್ನು ಮನೆಯಲ್ಲಿಯೇ ನಡೆಸುವಂತೆ ಮಂಗಳೂರು ಪೊಲೀಸರು ಮನವಿ Read more…

ಮನೆಯಲ್ಲಿ ಈ ವಸ್ತುಗಳಿದ್ರೆ ಕಾಡಲ್ಲ ‘ಆರ್ಥಿಕ’ ಸಮಸ್ಯೆ

ಪ್ರತಿಯೊಬ್ಬರೂ ಶ್ರೀಮಂತರಾಗಲು ಬಯಸುತ್ತಾರೆ. ಸುಖ-ಆರೋಗ್ಯದ ಜೊತೆ ಸಮೃದ್ಧಿ ನೆಲೆಸಿರಲೆಂದು ಬಯಸುತ್ತಾರೆ. ಇದಕ್ಕಾಗಿ ಹಗಲಿರುಳು ದುಡಿಯುತ್ತಾರೆ. ಆದ್ರೆ ಕೆಲವರು ಎಷ್ಟು ಕೆಲಸ ಮಾಡಿದ್ರೂ ಹಣ ಕೈನಲ್ಲಿ ನಿಲ್ಲುವುದಿಲ್ಲ. ಇದಕ್ಕೆ ವಾಸ್ತು Read more…

ಮನೆಯಲ್ಲೇ ಮಾಡಿ ರಾಸಾಯನಿಕಗಳಿಲ್ಲದ ʼವ್ಯಾಕ್ಸಿಂಗ್ʼ

ಯಾವುದೇ ರಾಸಾಯನಿಕಗಳನ್ನು ಬಳಸದೆ ಮನೆಯಲ್ಲೇ ವ್ಯಾಕ್ಸಿಂಗ್ ತಯಾರಿಸಬಹುದು. ಬ್ಯೂಟಿಪಾರ್ಲರ್ ಗೆ ತೆರಳದೆ ಸೌಂದರ್ಯದ ಕಾಳಜಿ ವಹಿಸುವ ಸುಲಭ ಟಿಪ್ಸ್ ಇಲ್ಲಿದೆ. ಎರಡು ಕಪ್ ಸಕ್ಕರೆಗೆ, ಕಾಲು ಕಪ್ ನೀರು Read more…

ಮಹಿಳೆಯರನ್ನು ಖುಷಿಪಡಿಸಲು ಇಲ್ಲಿದೆ ಸುಲಭ ಉಪಾಯ

ಮನು ಸ್ಮೃತಿಗೆ ಹಿಂದು ಧರ್ಮದಲ್ಲಿ ಮಹತ್ವದ ಸ್ಥಾನವಿದೆ. ಈ ಪೌರಾಣಿಕ ಗ್ರಂಥದಲ್ಲಿ ಆಚಾರ, ಪದ್ಧತಿ ಮತ್ತು ಸಂಸ್ಕಾರದ ಬಗ್ಗೆ ವಿವರವಾಗಿ ಹೇಳಲಾಗಿದೆ. ಸ್ತ್ರೀಯನ್ನು ಹೇಗೆ ಖುಷಿಯಾಗಿಟ್ಟುಕೊಳ್ಳಬೇಕೆಂಬ ಗುಟ್ಟನ್ನೂ ಮನು Read more…

ಮನೆಯಲ್ಲಿ ‘ಸುಖ-ಶಾಂತಿ’ ನೆಲಸಲು ಲಾಫಿಂಗ್​ ಬುದ್ಧನನ್ನ ಈ ಜಾಗದಲ್ಲಿ ಇರಿಸಿ

ಮನೆಯಲ್ಲಿ ಸುಖ ಶಾಂತಿ ನೆಲಸಬೇಕು ಅನ್ನೋ ಆಸೆ ಯಾರಿಗೆ ಇರೋದಿಲ್ಲ ಹೇಳಿ.  ಮನೆಯಲ್ಲಿ ಸಕಾರಾತ್ಮಕ ಅಂಶ ನೆಲಸಬೇಕು ಅಂದರೆ ವಾಸ್ತು ಶಾಸ್ತ್ರದಲ್ಲಿ ಹಲವು ಮಾರ್ಗಗಳಿವೆ. ಇದರಲ್ಲಿ ಒಂದು ಸುಲಭವಾದ Read more…

ಉಳುಕಿನ ನೋವು ನಿವಾರಣೆಗೆ ಇಲ್ಲಿವೆ ಕೆಲ ಮನೆ ಮದ್ದು

ನಡೆಯುವಾಗ ಅಥವಾ ಓಡುವಾಗ ಕಾಲು ಉಳುಕುವುದು ಸಾಮಾನ್ಯ ಸಂಗತಿ. ಕಾಲು ಯಾವಾಗ ಉಳುಕುತ್ತೆ ಅಂತಾ ಹೇಳೋಕೆ ಸಾಧ್ಯವಿಲ್ಲ. ಉಳುಕು ಕಣ್ಣಿಗೆ ಕಾಣದ ಬೇನೆ. ಕೆಲವರಿಗ ಊದಿಕೊಂಡು ಕೆಂಪಾದ್ರೆ ಮತ್ತೆ Read more…

ಮನೆ ಮುಂದೆ ಇರಲಿ ಸೌಂದರ್ಯಕ್ಕಷ್ಟೇ ಅಲ್ಲ ಔಷಧಿಯಾಗಿಯೂ ಬಳಕೆಯಾಗುವ ಈ ಗಿಡ

ಕೆಲವರಿಗೆ ಮನೆಮುಂದೆ ಪುಟ್ಟಪುಟ್ಟ ಪಾಟ್ ಇಟ್ಟು ಗಿಡಗಳನ್ನು ಬೆಳೆಸುವ ಆಸೆ. ಆದರೆ ಈಗಿನ ದಿನಗಳಲ್ಲಿ ಗಿಡಗಳನ್ನು ಪೋಷಿಸಲು ಟೈಮ್ ಸಿಗುವುದಿಲ್ಲ ಅಥವಾ ಮನೆ ಮುಂದೆ ಜಾಗ ಸಮಸ್ಯೆ ಹೀಗೆ Read more…

ʼಕುಟುಂಬʼದಲ್ಲಿ ಬರುವ ಸಣ್ಣಪುಟ್ಟ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಇಲ್ಲಿದೆ ಟಿಪ್ಸ್

ಮನೆ ಎಂದ ಮೇಲೆ ಅಲ್ಲಿ ಸಣ್ಣ, ಪುಟ್ಟ ಜಗಳ, ಮನಸ್ತಾಪಗಳು ಸಹಜ. ಅದು ಗಂಡ – ಹೆಂಡತಿ, ಅತ್ತೆ – ಸೊಸೆಯರಲ್ಲಿ ಈ ಮನಸ್ತಾಪಗಳು ಹೆಚ್ಚು. ಕೆಲವೊಂದನ್ನು ನಿವಾರಿಸಿಕೊಳ್ಳುವುದು Read more…

ಮನೆಯಲ್ಲಿರೊ ʼಅಕ್ವೇರಿಯಂʼ ನಿರ್ವಹಣೆ ಹೀಗಿರಲಿ

ಬಹುತೇಕ ಜನರಿಗೆ ಮನೆಯಲ್ಲಿ ಅಕ್ವೇರಿಯಂನೊಳಗೆ ಮೀನುಗಳನ್ನು ಸಾಕಲು ಇಷ್ಟ. ಆದರೆ ಅವರಿಗೆ ಮೀನಿಗೆ ಎಷ್ಟು ಬಾರಿ ಆಹಾರ ನೀಡಬೇಕೆಂದು ಗೊತ್ತಿರುವುದಿಲ್ಲ. ಕೆಲವರು ತಾವು ತಿನ್ನುವಷ್ಟು ಬಾರಿ ಮೀನಿಗೂ ತಿನ್ನಿಸುತ್ತಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...