alex Certify Home | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಥಗಿತಗೊಂಡಿದ್ದ ಸ್ಟೋರ್ ಈಗ 5 ಕೋಟಿ ರೂ. ಮೌಲ್ಯದ ಮನೆ…!

ವೇಲ್ಸ್‌ನ ಮಹಿಳೆಯೊಬ್ಬರು ತಮ್ಮ ಪುಟ್ಟ ರೀಟೇಲ್ ಸ್ಟೋರ್‌ ಅನ್ನು 5,00,000 ಪೌಂಡ್‌ ಮೌಲ್ಯದ (5.16 ಕೋಟಿ ರೂಪಾಯಿ) ದೊಡ್ಡ ಮನೆಯನ್ನಾಗಿ ಪರಿವರ್ತಿಸಿಕೊಂಡಿದ್ದಾರೆ. ಹಳೆಯ ಕಟ್ಟಡಗಳ ಮೇಲೆ ಬಲು ಪ್ರೀತಿ Read more…

ಶಿಕ್ಷಕಿಯರಿಗೆ ಗುಡ್ ನ್ಯೂಸ್: ಮನೆಯಿಂದಲೇ ಕೆಲಸಕ್ಕೆ ಅವಕಾಶ

ಬೆಂಗಳೂರು: ಶಿಕ್ಷಕಿಯರಿಗೆ ಮನೆಯಿಂದಲೇ ಕೆಲಸ ನಿರ್ವಹಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅವಕಾಶ ನೀಡಿದೆ. ಸಂಚಾರಕ್ಕೆ ಅನಾನುಕೂಲತೆ ಇರುವ ಶಿಕ್ಷಕರು ಮನೆಯಿಂದಲೇ ಕೆಲಸ ನಿರ್ವಹಿಸಬಹುದು. ಕೊರೋನಾ ನಿರ್ಬಂಧಿತ ಕಾರಣ ಅಂತರಜಿಲ್ಲಾ Read more…

ಮನೆಯಲ್ಲಿ ಕುಳಿತು ಬೋರ್ ಆಗಿದೆಯಾ…? ಹಾಗಾದ್ರೆ ಹೀಗೆ ಮಾಡಿ

ಹಿಂದೆಲ್ಲಾ ವಾರಕ್ಕೆ ಐದು ದಿನ ದುಡಿದರೆ ಮತ್ತೆರಡು ದಿನ ಪತಿ, ಪತ್ನಿ ಮಕ್ಕಳೊಂದಿಗೆ ಹೊರಗೆ ಸುತ್ತಾಡಿ ರಿಲ್ಯಾಕ್ಸ್ ಆಗುವುದಿತ್ತು. ಈಗ ಮನೆಯವರೆಲ್ಲ ಮನೆಯೊಳಗೆ ಬಂಧಿ. ಪರಿಣಾಮ ಬದುಕನ್ನು ಹೇಗೆ Read more…

ಅಪರಿಚಿತರ ಮನೆಯಲ್ಲಿ ಸ್ನಾನ ಮಾಡೋಕೆ ಹೋಗಿ ಜೈಲುಪಾಲಾದ ಭೂಪ..!

ಕ್ಯಾಲಿಫೋರ್ನಿಯಾದ ಮೀಡೋ ವಿಸ್ಟಾದಲ್ಲಿ ದಂಪತಿ ವಾಸವಿದ್ದ ಮನೆಗೆ ನುಗ್ಗಿದ ದರೋಡಕೋರ ಸ್ನಾನ ಮಾಡಲು ಹೋಗಿ ಜೈಲು ಪಾಲಾಗಿದ್ದಾನೆ. ಸ್ನಾನ ಗೃಹದಿಂದ ಟವೆಲ್​ ಹೊದ್ದು ಹೊರಬರುತ್ತಿದ್ದಂತೆಯೇ ಮನೆ ಮಾಲೀಕನಿಗೆ ಮುಖಾಮುಖಿಯಾಗಿದ್ದಾನೆ. Read more…

ಬಿಲ್ಡರ್ ಮಾಡಿದ ಕೆಲಸ ಕಂಡು ಮನೆ ಮಾಲೀಕ ಕಂಗಾಲು…!

ಮನೆಯ ಬಾಡಿಗೆ ಪಾವತಿ ಮಾಡುವ ವಿಚಾರದಲ್ಲಿ ಬಾಡಿಗೆದಾರರು ಪ್ರಾಮಾಣಿಕರಾಗಿ ಇದ್ದಷ್ಟು ಮನೆ ಮಾಲೀಕರು ಸಹ ಆರಾಮಾಗಿ ಇರುತ್ತಾರೆ. ಅದೇ ರೀತಿ ಮನೆಯನ್ನ ಕಟ್ಟಿಸಿಕೊಂಡ ಬಳಿಕ ಗುತ್ತಿಗೆದಾರರಿಗೆ ಹಣವನ್ನ ನೀಡೋದು Read more…

ಅಂತ್ಯಸಂಸ್ಕಾರ ನಡೆಸಿ 15 ದಿನಗಳ ನಂತ್ರ ನಡೀತು ಈ ಘಟನೆ…!

ಕೊರೊನಾ ವೈರಸ್ ನಿಂದ ಚೇತರಿಸಿಕೊಂಡು ಮನೆಗೆ ಬಂದ 75 ವರ್ಷದ ಮಹಿಳೆ ನೋಡಿ ಕುಟುಂಬಸ್ಥರು ಅಚ್ಚರಿಗೊಂಡಿದ್ದಾರೆ. ಮುತ್ಯಲಾ ಗಿರಿಜಮ್ಮ ಹೆಸರಿನ ಮಹಿಳೆಯ ಅಂತ್ಯಸಂಸ್ಕಾರವನ್ನು ಕುಟುಂಬಸ್ಥರು ಮಾಡಿದ್ದರು. ಆದ್ರೆ ಅಂತ್ಯಸಂಸ್ಕಾರ Read more…

ಕೊರೊನಾ ಸಂದರ್ಭದಲ್ಲಿ ಮಕ್ಕಳ ಕಡೆ ಗಮನ ಕೊಡುವುದು ಹೇಗೆ…? ಇಲ್ಲಿದೆ ಸಿಂಪಲ್‌ ಟಿಪ್ಸ್

ಕೊರೋನಾದಿಂದ ಅತಿ ಹೆಚ್ಚು ಸಮಸ್ಯೆ ಅನುಭವಿಸಿದವರಲ್ಲಿ ಮಕ್ಕಳು ಮೊದಲ ಸ್ಥಾನದಲ್ಲಿದ್ದಾರೆ. ಅವರಿಗೆ ವಯೋ ಸಹಜವಾಗಿ ಸಿಗಬೇಕಾದ ಶೈಕ್ಷಣಿಕ ಕಲಿಕೆಗೆ ಅವಕಾಶ ಸಿಗುತ್ತಿಲ್ಲ. ಬಯಲಲ್ಲಿ ಆಟವಾಡಲು ಅವಕಾಶವಿಲ್ಲ. ಸ್ನೇಹಿತರೊಂದಿಗೆ ಮಾತನಾಡಲು, Read more…

ʼಕೊರೊನಾ ಪಾಸಿಟಿವ್ʼ ಬಂದ ವೇಳೆ ಹೀಗೆ ಮಾಡಿ

ಕೊರೋನಾ ಪಾಸಿಟಿವ್ ಬಂದಿದೆ ಎಂದಾಕ್ಷಣ ಕಂಗಾಲಾಗಬೇಕಿಲ್ಲ. ಈ ಕೆಳಗಿನ ಅಂಶಗಳನ್ನು ನೆನಪಿನಲ್ಲಿ ಇಟ್ಟುಕೊಂಡರೆ ನೀವು ಒತ್ತಡ ರಹಿತರಾಗಬಹುದು. ಕೊರೋನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗದೆಯೇ ಗುಣಮುಖರಾಗುತ್ತಿದ್ದಾರೆ ಎಂಬುದು ನಿಮಗೆ ತಿಳಿದಿರಲಿ. Read more…

ಮದ್ಯದಂಗಡಿ ಮುಂದೆ ಸಾಲಿನಲ್ಲಿ ನಿಲ್ಬೇಕಿಲ್ಲ…..! ಮನೆ ಮನೆಗೆ ಬರಲಿದೆ ಆಲ್ಕೋಹಾಲ್

ಕೊರೊನಾ ನಿಯಂತ್ರಣಕ್ಕೆ ಲಾಕ್ ಆಗಿದ್ದ ದೆಹಲಿ ಈಗ ಅನ್ಲಾಕ್ ಆಗಿದೆ. ಆದ್ರೆ ಜನಸಂದಣಿ ತಪ್ಪಿಸಲು ಕೇಜ್ರಿವಾಲ್ ಸರ್ಕಾರ ಕೆಲ ಕ್ರಮಗಳನ್ನು ತೆಗೆದುಕೊಂಡಿದೆ. ಮದ್ಯದಂಗಡಿ ಮುಂದೆ ಜನರ ದಟ್ಟಣೆ ತಪ್ಪಿಸಲು Read more…

ಬ್ಲಾಕ್ ಫಂಗಸ್ ಗೆ ಕಾರಣವಾಗಬಹುದು ಮನೆಯಲ್ಲಿರುವ ಫ್ರಿಜ್, ಈರುಳ್ಳಿ….! ತಜ್ಞರು ಹೇಳೋದೇನು…..?

ಕೊರೊನಾ ಮಧ್ಯೆ ಬ್ಲಾಕ್ ಫಂಗಸ್ ಹಾವಳಿ ಹೆಚ್ಚಾಗಿದೆ. ಬ್ಲಾಕ್ ಫಂಗಸ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಚರ್ಚೆಯಾಗ್ತಿದೆ. ಮನೆಯಲ್ಲಿರುವ ಫ್ರಿಜ್,‌ ಈರುಳ್ಳಿಯಿಂದಲೂ ಬ್ಲಾಕ್ ಫಂಗಸ್ ಬರುತ್ತೆ ಎಂಬ ಸುದ್ದಿ ಹರಡಿದೆ. Read more…

ಮಾರಾಟಕ್ಕಿದೆ 6 ವಾರಗಳಲ್ಲಿ ನಿರ್ಮಾಣಗೊಂಡ ಸುಂದರ ಮನೆ…!

ಇಂಗ್ಲೆಂಡ್‌ನ ಚೆಶೈರ್‌ನ ದಂಪತಿಗಳಿಬ್ಬರು ಸಕಲ ಸೌಲಭ್ಯವಿರುವ ಪರಿಸರ-ಸ್ನೇಹಿ ಮನೆಯೊಂದನ್ನು ಕೇವಲ ಆರೇ ವಾರಗಳಲ್ಲಿ ಕಟ್ಟಿದ್ದಾರೆ. ಈ ಮನೆಯಲ್ಲಿ ಜಿಮ್ನಾಶಿಯಮ್, ಕಚೇರಿ ಸೇರಿದಂತೆ ಸುವ್ಯವಸ್ಥಿತ ಇಂಟೀರಿಯರ್‌ ಇದೆ. ತಾವಿರುವ ಡೆಲಾಮಾರೆ Read more…

ಲಾಕ್ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಸುಲಭವಾಗಿ ಮಾಡಿ ಪೆಡಿಕ್ಯೂರ್

ಲಾಕ್ಡೌನ್ ಕಾರಣದಿಂದಾಗಿ ಬ್ಯೂಟಿ ಪಾರ್ಲರ್‌ಗೆ ಹೋಗಲು ಸಾಧ್ಯವಿಲ್ಲ. ಹಾಗಂತ ನಿಮ್ಮ ಸೌಂದರ್ಯದ ಬಗ್ಗೆ ನೀವು ನಿರ್ಲಕ್ಷ್ಯ ಮಾಡಬೇಕೆಂದಲ್ಲ. ಮನೆಯಲ್ಲಿಯೇ ನಿಮ್ಮ ಸೌಂದರ್ಯ ವೃದ್ಧಿಸಿಕೊಳ್ಳಬಹುದು. ಅನೇಕ ದಿನಗಳಿಂದ ಕಾಲುಗಳ ಬಗ್ಗೆ Read more…

BIG NEWS: ಕೇವಲ 250 ರೂ.ಗೆ ಮನೆಯಲ್ಲೇ ಮಾಡಿ ಕೊರೊನಾ ಪರೀಕ್ಷೆ

ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಆಫ್ ಇಂಡಿಯಾ, ಮನೆಯಲ್ಲಿ ಕೊರೊನಾ ವೈರಸ್ ಪರೀಕ್ಷೆಗಾಗಿ ಕೋವಿಸೆಲ್ಫ್ ಎಂಬ ಕಿಟ್‌ಗೆ ಅನುಮೋದನೆ ನೀಡಿದೆ. ಈ ನಿರ್ಧಾರದ ನಂತ್ರ ಜನರು ಮನೆಯಲ್ಲಿಯೇ ರಾಪಿಡ್ Read more…

ವರ್ಕ್ ಫ್ರಂ ಹೋಮ್ ನಿಂದ ಕಾಡ್ತಿರುವ ಮಲಬದ್ಧತೆಗೆ ಇಲ್ಲಿದೆ ಮನೆ ಮದ್ದು

ಕೊರೊನಾ ವೈರಸ್ ಸೋಂಕಿನಿಂದ ರಕ್ಷಣೆ ಪಡೆಯಲು ಮಾಸ್ಕ್, ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಜರ್ ಬಳಕೆ ಅನಿವಾರ್ಯವಾಗಿದೆ. ಇದ್ರ ಜೊತೆಗೆ ಅನವಶ್ಯಕ ಕಾರಣಕ್ಕೆ ಮನೆಯಿಂದ ಹೊರಬರದಿರುವುದು ಒಳ್ಳೆಯದು. ಕೊರೊನಾ ನಿಯಂತ್ರಣಕ್ಕೆ Read more…

ಈ ಕಾರಣಕ್ಕೆ 6 ವರ್ಷದಿಂದ ಮನೆಯಿಂದ ಹೊರಗೆ ಬಂದಿಲ್ಲ ಮಹಿಳೆ….!

ಕೊರೊನಾ ಲಾಕ್ ಡೌನ್ ವೇಳೆ ನಾಲ್ಕು ದಿನ ಮನೆಯಲ್ಲಿರಿ ಅಂದ್ರೆ ಜನ ಮನೆಯಲ್ಲಿರಲು ಹಿಂದೇಟು ಹಾಕ್ತಾರೆ. ಆದ್ರೆ ಮಹಿಳೆಯೊಬ್ಬಳು ಕಳೆದ 6 ವರ್ಷಗಳಿಂದ ಮನೆಯಿಂದ ಹೊರಗೆ ಹೋಗಿಲ್ಲ. ಆಕೆ Read more…

ಮನೆ ಖರೀದಿದಾರರಿಗೆ ಖುಷಿ ಸುದ್ದಿ ನೀಡಿದ SBI

ದೇಶದ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮನೆ ಖರೀದಿದಾರರಿಗೆ ಖುಷಿ ಸುದ್ದಿ ನೀಡಿದೆ. ಎಸ್‌ಬಿಐ ಗೃಹ ಸಾಲದ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಿದೆ. Read more…

ಕೊರೊನಾ ನಂತ್ರ ವಾಸನೆ, ರುಚಿ ವಾಪಸ್ ಬರಲು ನೆರವಾಗುತ್ತೆ ಈ ಮದ್ದು

ಜ್ವರ, ಶೀತ, ಕೆಮ್ಮು, ಆಯಾಸದ ಜೊತೆಗೆ ವಾಸನೆ ಹಾಗೂ ರುಚಿ ಕಳೆದುಕೊಳ್ಳುವುದು ಕೊರೊನಾದ ಪ್ರಮುಖ ಲಕ್ಷಣಗಳಲ್ಲಿ ಒಂದು. ವಾಸನೆ ಬರದೆ, ರುಚಿ ನಷ್ಟವಾಗ್ತಿದ್ದಂತೆ ಪರೀಕ್ಷೆ ಮಾಡಿಸಿಕೊಳ್ಳುವುದು ಒಳ್ಳೆಯದು. ಜೊತೆಗೆ Read more…

ಕೊರೊನಾ ರೋಗಿಗಳಿಗೆ ಆರೋಗ್ಯ ಸಚಿವಾಲಯದಿಂದ ಹೊಸ ಮಾರ್ಗಸೂಚಿ

  ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಮಧ್ಯೆ, ಆರೋಗ್ಯ ಸಚಿವಾಲಯವು ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಕೊರೊನಾ ಸೌಮ್ಯ ಲಕ್ಷಣ ಅಥವಾ ಲಕ್ಷಣವಿಲ್ಲದ ರೋಗಿಗಳು ಮನೆಯಲ್ಲಿ ಹೇಗೆ ಚಿಕಿತ್ಸೆ ಪಡೆಯಬೇಕೆಂದು Read more…

ಮನೆಗೆ ನುಗ್ಗಿ ಲ್ಯಾಪ್​ ಟಾಪ್​ನಲ್ಲಿ ನೀಲಿಚಿತ್ರ ಡೌನ್​ಲೋಡ್​ ಮಾಡಿಕೊಂಡಿದ್ದಾತ ಜೈಲು ಪಾಲು

ಮೂವರು ವಿದ್ಯಾರ್ಥಿನಿಯರು ವಾಸವಿದ್ದ ಮನೆಗೆ ನುಗ್ಗಿದ ವ್ಯಕ್ತಿಯೊಬ್ಬ ಲ್ಯಾಪ್​ಟಾಪ್ ಬಳಸಿಕೊಂಡು ನೀಲಿ ಚಿತ್ರಗಳನ್ನ ಡೌನ್​ ಲೋಡ್​ ಮಾಡಿ ಸಿಕ್ಕಿಬಿದ್ದಿದ್ದು, ಆರೋಪಿಗೆ ಕ್ಯಾಲಿಫೋರ್ನಿಯಾದ ನ್ಯಾಯಾಲಯವೊಂದು 6 ವರ್ಷಗಳ ಜೈಲು ಶಿಕ್ಷೆ Read more…

ತಾಯಿ, ಪತ್ನಿ ಅಥವಾ ಮಗಳ ಹೆಸರಿನಲ್ಲಿ ಮನೆ ಖರೀದಿಸಿದ್ರೆ ಇದೆ ಇಷ್ಟೆಲ್ಲ ಲಾಭ…!

ಪ್ರತಿಯೊಬ್ಬರೂ ಮನೆ ಖರೀದಿಸುವ ಕನಸು ಕಾಣ್ತಾರೆ. ಮನೆ ಖರೀದಿ ಹೂಡಿಕೆಯ ಒಂದು ಆಯ್ಕೆಯೂ ಹೌದು. ಹಿಂದಿನ ದಿನಗಳಲ್ಲಿ ಮನೆ ಯಜಮಾನನ ಹೆಸರಿನಲ್ಲಿ ಮನೆಗಳಿರುತ್ತಿತ್ತು. ಆದ್ರೀಗ ಇತ್ತೀಚಿನ ದಿನಗಳಲ್ಲಿ ಜನರ Read more…

ನಂಬಿದರೆ ನಂಬಿ ಬಿಟ್ಟರೆ ಬಿಡಿ: ನೆಲದೊಳಗಿದೆ ಈ ʼಗ್ರಾಮʼ

ಬೇಸ್ಮೆಂಟ್ ಅಥವಾ ಅಂಡರ್ ಗ್ರೌಂಡ್ ಮನೆಗಳ ಬಗ್ಗೆ ಕೇಳಿರ್ತಿರಾ. ಆದ್ರೆ ಅಂಡರ್ ಗ್ರೌಂಡ್ ಗ್ರಾಮದ ಬಗ್ಗೆ ಕೇಳಿದ್ದೀರಾ..? ಆಶ್ಚರ್ಯ ಪಡಬೇಡಿ. ವಿಶ್ವದಲ್ಲಿ ಇಂತಹದ್ದೂ ಒಂದು ಗ್ರಾಮವಿದೆ. ಆ ಊರಿನ Read more…

ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಮನೆ ಬಾಗಿಲಿಗೆ ‘ಎಣ್ಣೆ’ ಪೂರೈಕೆ

ಮುಂಬೈನಲ್ಲಿ ಕೊರೊನಾ ಸೋಂಕು ತಡೆಗೆ ಕಟ್ರಿನ ನಿರ್ಬಂಧ ಜಾರಿಗೊಳಿಸಲಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಮದ್ಯವನ್ನು ಮನೆ ಬಾಗಿಲಿಗೆ ಪೂರೈಕೆ ಮಾಡಲು ಅವಕಾಶ ನೀಡಲಾಗಿದೆ. ಅನಾರೋಗ್ಯ ಪೀಡಿತರು, ಹಿರಿಯ ನಾಗರಿಕರಿಗೆ ಮನೆಯಲ್ಲಿ Read more…

ಕೊರೊನಾ ಹೆಚ್ಚಾಗ್ತಿದ್ದಂತೆ ಮತ್ತೆ ವರ್ಕ್ ಫ್ರಂ ಹೋಮ್ ಮೊರೆ ಹೋದ ಕಂಪನಿಗಳು

ಭಾರತದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಇದು ವರ್ಕ್ ಫ್ರಂ ಹೋಮ್ ಬಗ್ಗೆ ಮರು ಚಿಂತನೆ ಮಾಡುವಂತೆ ಮಾಡಿದೆ. ಕೊರೊನಾ ಸೋಂಕು ಕಡಿಮೆಯಾಗ್ತಿದ್ದಂತೆ ಅನೇಕ ಕಚೇರಿಗಳಲ್ಲಿ ಕೆಲಸ ಪುನರಾರಂಭವಾಗಿತ್ತು. Read more…

ಗೃಹ ಖರೀದಿದಾರರಿಗೆ ಶಾಕಿಂಗ್‌ ಸುದ್ದಿ: ಸಾಲದ ಬಡ್ಡಿ ದರ ಏರಿಕೆ ಮಾಡಿದ SBI

ದೇಶದ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಎಸ್ಬಿಐನಿಂದ ಗೃಹ ಸಾಲ ಪಡೆದವರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಗೃಹ ಸಾಲದ ಮೇಲಿನ ಬಡ್ಡಿ ದರವನ್ನು ಎಸ್ಬಿಐ ಹೆಚ್ಚಿಸಿದೆ. ಎಸ್ಬಿಐ ಶೇಕಡಾ Read more…

ಬೆಂಗಳೂರಿನಲ್ಲಿ ಮನೆ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ‘ಬಿಗ್ ಶಾಕ್’

ಸ್ವಂತ ಸೂರು ಹೊಂದಬೇಕೆಂಬ ಕನಸು ಬಹುತೇಕ ಎಲ್ಲರಿಗೂ ಇರುತ್ತದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮನೆ ಹೊಂದುವುದು ಎಲ್ಲರ ಬಯಕೆಯಾಗಿರುತ್ತದೆ. ಹೀಗೆ ಬೆಂಗಳೂರಿನಲ್ಲಿ ಮನೆ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಶಾಕಿಂಗ್ Read more…

ವರ್ಕ್ ಫ್ರಂ ಹೋಮ್ ಮಾಡುವವರಿಗೊಂದಿಷ್ಟು ಕಿವಿಮಾತು

ಕೊರೊನಾ ಕೆಲಸದ ವಿಧಾನವನ್ನು ಬದಲಿಸಿದೆ. ಅನೇಕ ಕಂಪನಿಗಳು ಕಳೆದ ಒಂದು ವರ್ಷದಿಂದ ವರ್ಕ್ ಫ್ರಂ ಹೋಮ್ ಗೆ ಆಧ್ಯತೆ ನೀಡಿವೆ. ಕೊರೊನಾ ಮತ್ತೆ ಹೆಚ್ಚಾಗ್ತಿರುವ ಕಾರಣ ಇನ್ನೂ ಕೆಲ Read more…

ಮನೆ ಮಾಲೀಕರಿಗೆ ಕರೆಮಾಡಿ ಕ್ಷಮೆ ಯಾಚಿಸಿದ ಸಿಡಿ ಪ್ರಕರಣದ ಯುವತಿ

ಸಿಡಿ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದ ಮಾಧ್ಯಮಗಳಲ್ಲಿ ಕುರಿತು ದಿನನಿತ್ಯ ವರದಿಯಾಗುತ್ತಿದ್ದು, ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ತಮ್ಮ ಆಪ್ತನ ಮೂಲಕ ರಮೇಶ್ Read more…

10 ಲಕ್ಷ ರೂಪಾಯಿ ಒಳಗೆ ಮನೆ ನಿರ್ಮಿಸಿಕೊಳ್ಳುವವರಿಗೆ ‘ಗುಡ್ ನ್ಯೂಸ್’

ಹತ್ತು ಲಕ್ಷ ರೂಪಾಯಿಯ ಒಳಗೆ ಮನೆ ನಿರ್ಮಿಸಿ ಕೊಳ್ಳುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಇಂತಹ ಮನೆಗಳಿಗೆ ಕಡಿಮೆ ದರದಲ್ಲಿ ಸುಲಭವಾಗಿ ಮರಳು ಸಿಗುವಂತೆ ವ್ಯವಸ್ಥೆ ಮಾಡಲಿದೆ. ಗಣಿ Read more…

ʼಲಕ್ಷ್ಮಿ ಕೃಪೆʼಗೆ ಪಾತ್ರರಾಗಲು ಶುಕ್ರವಾರ ಮಾಡಿ ಈ ಕೆಲಸ

ಯಾರು ಲಕ್ಷ್ಮಿ ಕೃಪೆಗೆ ಪಾತ್ರರಾಗ್ತಾರೋ ಆ ಮನೆಯಲ್ಲಿ ಸದಾ ಸುಖ-ಶಾಂತಿ ನೆಲೆಸಿರುತ್ತದೆ. ತಾಯಿ ಲಕ್ಷ್ಮಿ ಕೋಪಗೊಂಡಲ್ಲಿ ಬಡತನ ಮನೆಯನ್ನು ಆವರಿಸುತ್ತದೆ. ಶುಕ್ರವಾರ ಕೆಲವೊಂದು ಸರಳ ಉಪಾಯಗಳನ್ನು ಮಾಡಿದ್ರೆ ಸುಲಭವಾಗಿ Read more…

SBI ಗ್ರಾಹಕರಿಗೆ ಬಿಗ್ ಶಾಕ್…! ಹೆಚ್ಚಾಯ್ತು ಗೃಹ, ವಾಹನ ಸಾಲದ ಮೇಲಿನ ಬಡ್ಡಿ

ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ನೀಡಿದೆ. ಬ್ಯಾಂಕ್ ಬಡ್ಡಿದರಗಳನ್ನು ಹೆಚ್ಚಿಸಿದೆ. ಇದ್ರಿಂದ ಗೃಹ ಸಾಲಗಳು, ವಾಹನ ಸಾಲಗಳು ದುಬಾರಿಯಾಗಿವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...