alex Certify Home | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಉಳುಕಿನ ನೋವು ನಿವಾರಣೆಗೆ ಇಲ್ಲಿವೆ ಕೆಲ ‘ಮನೆ ಮದ್ದು’

ನಡೆಯುವಾಗ ಅಥವಾ ಓಡುವಾಗ ಕಾಲು ಉಳುಕುವುದು ಸಾಮಾನ್ಯ ಸಂಗತಿ. ಕಾಲು ಯಾವಾಗ ಉಳುಕುತ್ತೆ ಅಂತಾ ಹೇಳೋಕೆ ಸಾಧ್ಯವಿಲ್ಲ. ಉಳುಕು ಕಣ್ಣಿಗೆ ಕಾಣದ ಬೇನೆ. ಕೆಲವರಿಗ ಊದಿಕೊಂಡು ಕೆಂಪಾದ್ರೆ ಮತ್ತೆ Read more…

ವಾಸ್ತು ಪ್ರಕಾರ ಮನೆಯ ದಕ್ಷಿಣ ದಿಕ್ಕಿನಲ್ಲಿರುವ ಈ ವಸ್ತುವನ್ನು ತಕ್ಷಣ ತೆಗೆಯಿರಿ

ಮನೆ ನಿರ್ಮಾಣದ ವೇಳೆ ವಾಸ್ತು ಬಗ್ಗೆ ಹೆಚ್ಚು ಗಮನ ನೀಡಬೇಕಾಗುತ್ತದೆ. ವಾಸ್ತು ಪ್ರಕಾರ ನಿರ್ಮಾಣ ಮಾಡಿದ ಮನೆಯಲ್ಲಿ ಸಂಪತ್ತು, ಆರೋಗ್ಯ, ಆಯಸ್ಸಿನ ವೃದ್ಧಿಯಾಗುತ್ತದೆ. ವಾಸ್ತು ಪ್ರಕಾರ ನಿರ್ಮಾಣವಾಗದ ಮನೆಯಿಂದ Read more…

ಸೋಫಾ ಮೇಲಿನ ಕಲೆ ತೆಗೆಯಲು ಇಲ್ಲಿದೆ ಟಿಪ್ಸ್

ಮನೆಯ ಅಂದ ಹೆಚ್ಚಿಸಲು ಗೋಡೆಯ ಬಣ್ಣಕ್ಕೆ ಹೊಂದಿಕೊಳ್ಳುವ ಸೋಫಾ ತಂದಿದ್ದೀರಾ, ಮನೆಯ ಮಕ್ಕಳು ಅದರ ಮೇಲೆ ಚಹಾ\ಕಾಫಿಯ ಕಲೆ ಮಾಡಿಬಿಟ್ಟಿದ್ದಾರಾ. ಚಿಂತೆ ಬಿಡಿ. ಅದನ್ನು ತೆಗೆಯುವ ವಿಧ ತಿಳಿಯೋಣ. Read more…

SHOCKING NEWS: ಕಳ್ಳತನಕ್ಕೆಂದು ಬಂದು ಐಷಾರಾಮಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಕಳ್ಳ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಐಷಾರಾಮಿ ಮನೆಗೆ ಕಳ್ಳತನ ಮಾಡಲು ಬಂದ ಕಳ್ಳ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದಿರಾ ನಗರದಲ್ಲಿ ನಡೆದಿದೆ. ಅಸ್ಸಾಂ ಮೂಲದ ದಿಲೀಪ್ Read more…

ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಲು ಮಲಗುವ ಮುನ್ನ ಮಾಡಿ ಈ ಕೆಲಸ

ಯಾವಾಗಲೂ ಯಂಗ್‌ ಆಗಿ, ಸುಂದರವಾಗಿ ಕಾಣಬೇಕು ಅನ್ನೋದು ಪ್ರತಿಯೊಬ್ಬರ ಬಯಕೆ. ಇದಕ್ಕಾಗಿ ಮೇಕಪ್‌ ಸೇರಿದಂತೆ ವಿವಿಧ ಉತ್ಪನ್ನಗಳಿಗೆ ನಾವು ಸಾಕಷ್ಟು ಹಣ ಕೂಡ ಖರ್ಚು ಮಾಡುತ್ತೇವೆ. ಆದರೆ ಬಯಸಿದ Read more…

ಹಬ್ಬದ ಸೀಸನ್ ಗೆ ಸಾಲಗಾರರಿಗೆ ಸಿಹಿ ಸುದ್ದಿ: ಗೃಹ, ವೈಯಕ್ತಿಕ ಸಾಲಗಳ ಮೇಲಿನ ಬಡ್ಡಿದರ ಕಡಿತಗೊಳಿಸಿದ ಬ್ಯಾಂಕ್ ಆಫ್ ಮಹಾರಾಷ್ಟ್ರ

ಸಾರ್ವಜನಿಕ ವಲಯದ ಬ್ಯಾಂಕ್ ಆಫ್ ಮಹಾರಾಷ್ಟ್ರ ವೈಯಕ್ತಿಕ ಮತ್ತು ಗೃಹ ಸಾಲಗಳ ಮೇಲಿನ ಬಡ್ಡಿದರಗಳ ಕಡಿತ ಮಾಡಿದೆ. ಅಕ್ಟೋಬರ್ 17, 2022 ರಿಂದ ಜಾರಿಗೆ ಬರುವಂತೆ ಬ್ಯಾಂಕ್ ಆಫ್ Read more…

ಹಬ್ಬದ ಶೋಭೆ ಹೆಚ್ಚಿಸುತ್ತೆ ಬಣ್ಣದ ʼರಂಗೋಲಿʼ

ದೀಪಾವಳಿಯಂದು ಮನೆಯನ್ನು ಬಗೆ ಬಗೆಯಾಗಿ ಅಲಂಕಾರ ಮಾಡ್ತೇವೆ. ಕೆಲವರು ಮನೆ ತುಂಬ ದೀಪ ಬೆಳಗಿದ್ರೆ ಮತ್ತೆ ಕೆಲವರು ಎಲೆಕ್ಟ್ರಿಕಲ್ ಲೈಟ್ ಹಚ್ಚುತ್ತಾರೆ. ಆದ್ರೆ ರಂಗೋಲಿ ಇಲ್ಲದ ಮನೆ ಪರಿಪೂರ್ಣವೆನಿಸುವುದಿಲ್ಲ. Read more…

ಮನೆ ಕಸ ತೆಗೆದು ಶುಚಿಗೊಳಿಸಲು ಇದೆ ಶುಭ ಸಮಯ; ಇದರಿಂದ ಬದಲಾಗಲಿದೆ ʼಅದೃಷ್ಟʼ

ವಾಸ್ತು ಶಾಸ್ತ್ರವನ್ನು ಅನೇಕರು ನಂಬುತ್ತಾರೆ. ಈಗ್ಲೂ ವಾಸ್ತು ನಿಯಮಗಳನ್ನು ಪಾಲಿಸುವವರಿದ್ದಾರೆ. ವಾಸ್ತು ಶಾಸ್ತ್ರದಲ್ಲಿ ಪೊರಕೆಗೆ ಮಹತ್ವದ ಸ್ಥಾನ ನೀಡಲಾಗಿದೆ. ಪ್ರತಿ ದಿನ ಮನೆಯನ್ನು ಸ್ವಚ್ಛಗೊಳಿಸ್ತಾರೆ. ಆದ್ರೆ ಮನೆಯನ್ನು ಸಮಯವಲ್ಲದ Read more…

ಸಂಬಂಧದ ಮೇಲೆ ಪರಿಣಾಮ ಬೀರುತ್ತೆ ಬೆಡ್ ರೂಮಿನ ಬಣ್ಣ

ದೀಪಾವಳಿ ಹತ್ತಿರ ಬರ್ತಿದೆ. ಜನರು ಮನೆ ಸ್ವಚ್ಛಗೊಳಿಸೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಮನೆಗೆ ಬಣ್ಣ ಹಚ್ಚುವ ಕೆಲಸ ಕೂಡ ನಡೆಯುತ್ತಿದೆ. ಮನೆಯ ಮುಖ್ಯ ಕೋಣೆಯಲ್ಲಿ ಬೆಡ್ ರೂಮ್ ಕೂಡ ಒಂದು. ಅನೇಕರು Read more…

ಮನೆಯಲ್ಲಿ ಸುಖ – ಶಾಂತಿ ನೆಲೆಸಲು ʼಗೃಹಿಣಿʼಯರು ಹೀಗೆ ಮಾಡಿ

ಮನೆಯಲ್ಲಿ ಗೃಹಿಣಿಯಾದವಳು ಒಳ್ಳೆಯ ರೀತಿಯಲ್ಲಿ ಇದ್ದರೆ ಆ ಮನೆಯಲ್ಲಿ ಸುಖ – ಶಾಂತಿ ನೆಮ್ಮದಿ ನೆಲೆಸುತ್ತದೆ ಎನ್ನುತ್ತಾರೆ. ಮನೆಯನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಹೋಗುವ ಗೃಹಿಣಿಯಿದ್ದರೆ ಆ ಮನೆ ಉನ್ನತಿಯಾಗುತ್ತದೆ. Read more…

ಮನೆಯ ಹಿತ್ತಲಿನಲ್ಲಿ ಸುಲಭವಾಗಿ ಬೆಳೆಸಿ ಕೊತ್ತಂಬರಿಸೊಪ್ಪು

ಮನೆಯಲ್ಲಿ ಸಾಂಬಾರು, ರಸಂ ಮಾಡುವಾಗ ಎಲ್ಲದಕ್ಕೂ ಕೊತ್ತಂಬರಿಸೊಪ್ಪಿನ ಬಳಕೆ ಮಾಡುತ್ತೇವೆ. ಅಂಗಡಿಯಿಂದ ತಂದು ಇಟ್ಟಿದ್ದು ನಾಳೆ ಬೆಳಿಗ್ಗೆಯೊಳಗೆ ಕೊತ್ತಂಬರಿಸೊಪ್ಪು ಬಾಡಿ ಹೋಗುತ್ತದೆ. ಇದು ಹೊರಗಡೆ ಇಟ್ಟುರೂ ತಾಜಾವಾಗಿ ಇರುವುದಿಲ್ಲ, Read more…

ಮನೆಗೆ ‘ಮೂಗಿಲಿ’ ಬಂದ್ರೆ ಏನು ಸಂಕೇತ ಗೊತ್ತಾ…?

ದಿನನಿತ್ಯ ಜೀವನದಲ್ಲಿ ನಡೆಯುವ ಪ್ರತಿಯೊಂದು ಘಟನೆಗಳೂ ಶುಭ-ಅಶುಭ ಫಲಗಳನ್ನು ನೀಡುತ್ತವೆ. ಕೆಲವೊಮ್ಮೆ ಮೂಗಿಲಿಗಳು ಮನೆಗೆ ಬರುತ್ತವೆ. ಅದ್ರಲ್ಲಿ ಅನೇಕ ಬಣ್ಣದ ಮೂಗಿಲಿಗಳಿವೆ. ಇದು ತುಂಬಾ ಅಪಾಯಕಾರಿ. ಗೂಬೆ ಹೊರತುಪಡಿಸಿ Read more…

ದೀಪಾವಳಿ ಹಬ್ಬದೊಳಗೆ ಈ ವಸ್ತುಗಳನ್ನು ಮನೆಗೆ ತಂದರೆ ಒಲಿಯುತ್ತಾಳೆ ʼಲಕ್ಷ್ಮಿʼ

ಲಕ್ಷ್ಮೀ ನಾರಾಯಣನ ಕೃಪೆ ಯಾರ ಮೇಲೆ ಇರುತ್ತದೆಯೋ ಆ ಮನೆಯಲ್ಲಿ ಯಾವುದೇ ಸಮಸ್ಯೆಗಳು ಉದ್ಭವವಾಗುವುದಿಲ್ಲ, ಒಂದು ವೇಳೆ ಸಮಸ್ಯೆ ಎದುರಾದರೂ ತಕ್ಷಣ ಅದಕ್ಕೆ ಪರಿಹಾರ ಸಿಗುತ್ತದೆ. ಈ ಲಕ್ಷ್ಮೀ Read more…

ಮನೆಯ ‘ಬಡತನ’ಕ್ಕೆ ಇದು ಕಾರಣವಾಗುತ್ತೆ

ಶುಕ್ರ ಗ್ರಹ ಹಾಗೂ ಚಂದ್ರನ ಪೂಜೆಯಿಂದ ಲಕ್ಷ್ಮಿಯ ವಿಶೇಷ ಕೃಪೆಗೆ ಪಾತ್ರರಾಗಬಹುದು. ಶುಕ್ರ ಹಾಗೂ ಚಂದ್ರನನ್ನು ಪ್ರಸನ್ನಗೊಳಿಸಲು ಬಯಸುವವರು ಮನೆಗೆ ಕಪ್ಪು ಹಾಗೂ ನೀಲಿ ಬಣ್ಣವನ್ನು ಹಚ್ಚಬಾರದು. ಮನೆಯ Read more…

ಆರ್ಥಿಕ ವೃದ್ಧಿಗಾಗಿ ನವರಾತ್ರಿಯಂದು ಮನೆಗೆ ತನ್ನಿ ಈ ನಾಲ್ಕು ʼವಸ್ತುʼ

ದೇಶದೆಲ್ಲೆಡೆ ನವರಾತ್ರಿಯ ಸಂಭ್ರಮ ಮನೆ ಮಾಡಿದೆ. ದೇವಿಯ ಆರಾಧನೆಯಲ್ಲಿ ಭಕ್ತರು ನಿರತರಾಗಿದ್ದಾರೆ. ತಾಯಿ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ವಿಧಿ-ವಿಧಾನದ ಮೂಲಕ ಪೂಜೆಗಳನ್ನು ಮಾಡ್ತಿದ್ದಾರೆ. ಎಲ್ಲರ ಮನೆಯಲ್ಲೂ ಲಕ್ಷ್ಮಿ ನೆಲೆಸೋದಿಲ್ಲ. ಆಕೆಯನ್ನು Read more…

ಮನೆಯ ಈ ದಿಕ್ಕಿನಲ್ಲಿ ಬೀರು ಇಟ್ಟರೆ ಹರಿಯುತ್ತೆ ಹಣದ ಹೊಳೆ

ವಾಸ್ತು ಪ್ರಕಾರ , ಮನೆಯಲ್ಲಿ ಇಡುವ ಪ್ರತಿಯೊಂದು ವಸ್ತುವೂ ಮಹತ್ವ ಪಡೆಯುತ್ತದೆ. ಜೀವನದ ಯಶಸ್ಸು, ಧನಾತ್ಮಕ ಹಾಗೂ ನಕಾರಾತ್ಮಕ ಶಕ್ತಿ, ಸಂಪತ್ತು ವೃದ್ಧಿ, ಅನಾರೋಗ್ಯ ಸೇರಿದಂತೆ ಎಲ್ಲದಕ್ಕೂ ಮನೆಯ Read more…

ಸೌಂದರ್ಯ ಕೆಡಿಸುವ ತಲೆ ಹೊಟ್ಟಿನ ಸಮಸ್ಯೆಗೆ ಹೀಗೆ ಹೇಳಿ ‘ಗುಡ್ ಬೈ’

ತಲೆಹೊಟ್ಟು ಎಲ್ಲರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಪ್ರಯೋಗ ಮಾಡಿದ್ರೂ ಪ್ರಯೋಜನವಾಗಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಕೆಟ್ಟ ಆಹಾರ ಪದ್ಧತಿ ಇದಕ್ಕೆ Read more…

ಪೂರ್ವಜರ ಫೋಟೋವನ್ನು ಮನೆಯ ಈ ಜಾಗದಲ್ಲಿ ಇಡಬೇಡಿ

ಪಿತೃ ಪಕ್ಷ ಮುಗಿಯುತ್ತ ಬರ್ತಿದೆ. ಸೆಪ್ಟೆಂಬರ್ 25ಕ್ಕೆ ಪಿತೃ ಪಕ್ಷ ಮುಗಿಯಲಿದೆ. ಜನರು ಪೂರ್ವಜರ ಶ್ರಾದ್ಧ, ಪಿಂಡ ದಾನಕ್ಕೆ ಮಹತ್ವ ನೀಡುತ್ತಿದ್ದಾರೆ. ಪಿತೃ ಪಕ್ಷದಲ್ಲಿ ಮಾತ್ರವಲ್ಲ ಬಹುತೇಕರು ಮನೆಯಲ್ಲಿ Read more…

BIG NEWS: ಗ್ಯಾಸ್ ಸಿಲಿಂಡರ್ ಸ್ಫೋಟ; ಧಗಧಗನೆ ಹೊತ್ತಿ ಉರಿದ ಮನೆ

ಬೆಳಗಾವಿ: ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಇಡೀ ಮನೆಯೇ ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ ನಡೆದಿದೆ. Read more…

SHOCKING: ಮನೆಯಲ್ಲಿ ಪ್ಲೇ ಸ್ಟೇಷನ್‌​ ಆಡುವಾಗಲೇ ಯುವಕನಿಗೆ ಬಡಿದ ʼಸಿಡಿಲುʼ

ಸಿಡಿಲು ಬಡಿದು ಜೀವಹಾನಿಯಾಗುವುದು ಸಾಮಾನ್ಯ. ಮಳೆ ಬರುವ ಸಂದರ್ಭದಲ್ಲಿ ಬಯಲು ಪ್ರದೇಶ ಅಥವಾ ಮರದ ಕೆಳಗೆ ನಿಲ್ಲುವುದು ಒಳ್ಳೆಯದಲ್ಲ ಎಂಬ ಎಚ್ಚರಿಕೆ ಇದ್ದೇ ಇರುತ್ತದೆ. ಆದರೆ, ಇಲ್ಲೊಬ್ಬ ವ್ಯಕ್ತಿಗೆ Read more…

ಮನೆಯ ಈ ದಿಕ್ಕಿನಲ್ಲಿ ಜಲಪಾತದ ಫೋಟೋ ಇಟ್ಟರೆ ಬದಲಾಗುತ್ತೆ ಅದೃಷ್ಟ

ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲಿ ಎಂದು ಎಲ್ಲರೂ ಬಯಸ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ,  ತಾಯಿ ಲಕ್ಷ್ಮಿ ಕೃಪೆಗೆ ಪಾತ್ರರಾಗಲು ಕೆಲವೊಂದು ನಿಯಮಗಳನ್ನು ಪಾಲನೆ ಮಾಡ್ಬೇಕಾಗುತ್ತದೆ. ಮನೆ ನಿಮ್ಮಿಷ್ಟದಂತೆ ಇರುವ Read more…

ಸ್ಟ್ರೆಚ್ ಮಾರ್ಕ್ಸ್ ನಿವಾರಿಸಲು ಇಲ್ಲಿದೆ ಸುಲಭ ಉಪಾಯ…!

ತಾಯಂದಿರ ಸೌಂದರ್ಯಕ್ಕೊಂದು ಕಪ್ಪು ಚುಕ್ಕೆ ಸ್ಟ್ರೆಚ್ ಮಾರ್ಕ್ಸ್. ಈ ಮಾರ್ಕ್ಸ್ ನಿಂದಾಗಿ ಮಹಿಳೆಯರಿಗೆ ತಮಗಿಷ್ಟವಾಗುವ ಬಟ್ಟೆ ಧರಿಸೋಕೆ ಕಷ್ಟವಾಗುತ್ತದೆ. ಸ್ಟ್ರೆಚ್ ಮಾರ್ಕ್ಸ್ ಕಾಣುತ್ತೆ ಎನ್ನುವ ಕಾರಣಕ್ಕೆ ಅನೇಕ ಮಹಿಳೆಯರು Read more…

ಮನೆಯಲ್ಲೇ ಮಾಡಿ ಬಿಸಿಬೇಳೆ ಬಾತ್ ಪುಡಿ

ಬಿಸಿಬಿಸಿ ಬಿಸಿಬೇಳೆ ಬಾತ್ ಮಾಡಿಕೊಟ್ಟರೆ ಯಾರು ಬೇಡ ಎನ್ನುತ್ತಾರೆ ಹೇಳಿ. ಬಿಸಿಬೇಳೆ ಬಾತ್ ಪೌಡರ್ ಒಮ್ಮೆ ಮನೆಯಲ್ಲಿ ಮಾಡಿಕೊಟ್ಟರೆ ಇದನ್ನು ತಿನ್ಬೇಕು ಅನಿಸಿದಾಗಲೆಲ್ಲಾ ಈ ಪೌಡರ್ ಉಪಯೋಗಿಸಿ ಸುಲಭದಲ್ಲಿ Read more…

ತಿಳಿದಿದ್ದೀರಾ ಮನೆಯ ಮುಖ್ಯ ದ್ವಾರದ ಮಹತ್ವ..…?

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಮುಖ್ಯ ದ್ವಾರಕ್ಕೆ ಮಹತ್ವದ ಸ್ಥಾನವಿದೆ. ನಕಾರಾತ್ಮಕ ಹಾಗೂ ಸಕಾರಾತ್ಮಕ ಶಕ್ತಿ ಪ್ರವೇಶ ಮಾಡುವುದು ಇದೇ ದ್ವಾರದಿಂದ. ಹಾಗಾಗಿ ಈ ದ್ವಾರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಯಾವ Read more…

ಮನೆಯಲ್ಲೇ ಕುಳಿತು ಹಣ ಗಳಿಸಲು ಶುರು ಮಾಡಿ ಈ ‘ಬ್ಯುಸಿನೆಸ್’

ಮನೆಯಲ್ಲಿಯೇ ಕುಳಿತು ವ್ಯಾಪಾರ ಶುರು ಮಾಡಿ ಹಣ ಗಳಿಸಲು ಬಹುತೇಕರು ಚಿಂತನೆ ನಡೆಸುತ್ತಾರೆ. ಆದರೆ ಕೆಲವೊಂದು ವೆಬ್‌ ಸೈಟ್‌ ಅಥವಾ ಮೆಸೇಜ್‌ ನಂಬಿ ಹಣ ಕಳೆದುಕೊಳ್ಳುವವರೇ ಹೆಚ್ಚು. ಕಾಲ Read more…

ಮನೆಯಲ್ಲೇ ಸುಲಭವಾಗಿ ಮಾಡಿ ʼಫೇಸ್ ಪ್ಯಾಕ್ʼ

ತ್ವಚೆ ಸಂರಕ್ಷಣೆ ಹೇಗೆಂದೇ ತಿಳಿಯುತ್ತಿಲ್ಲವೇ, ಹಾಗಿದ್ದರೆ ಇಲ್ಲಿ ಕೇಳಿ. ಸರಳ ಸುಲಭ ಫೇಸ್ ಪ್ಯಾಕ್ ಗಳ ಮುಖಾಂತರ ನಿಮ್ಮ ತ್ವಚೆಯ ಸೌಂದರ್ಯವನ್ನು ಮರಳಿ ಪಡೆಯಬಹುದು. ಹಣ್ಣುಗಳಲ್ಲಿರುವ ಔಷಧೀಯ ಗುಣಗಳು Read more…

ಮಣ್ಣಿನಿಂದ ಮಾಡಿದ ಈ ವಸ್ತುಗಳು ಮನೆಯ ಸುಖ-ಸೌಭಾಗ್ಯ ಪ್ರಾಪ್ತಿಗೆ ಸಹಕಾರಿ

ಪ್ರಕೃತಿಯ ಅಮೂಲ್ಯ ಕೊಡುಗೆ ಮಣ್ಣು ಮಾನವನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಇದ್ರ ಉಪಯೋಗದಿಂದ ಸುಖ-ಸೌಭಾಗ್ಯದ ಪ್ರಾಪ್ತಿಯಾಗುತ್ತದೆ. ಜ್ಯೋತಿಷ್ಯಶಾಸ್ತ್ರ ಹಾಗೂ ಗ್ರಂಥಗಳಲ್ಲಿಯೂ ಮಣ್ಣಿನ ಮಹತ್ವದ Read more…

ʼಅಲರ್ಜಿʼಯೆ…? ಇಲ್ಲಿದೆ ಪರಿಹಾರ

ಹವಾಮಾನ ಬದಲಾದಂತೆ ಅಲರ್ಜಿ ಸಮಸ್ಯೆ ಕಾಡಲು ಶುರುವಾಗುತ್ತದೆ. ಈ ಅಲರ್ಜಿ ಬೆಂಬಿಡದ ಭೂತ. ಒಮ್ಮೆ ಬೆನ್ನು ಬಿದ್ರೆ ಹೋಗೋದು ಕಷ್ಟ. ಎಷ್ಟು ಔಷಧಿ ಮಾಡಿದ್ರೂ ಅಲರ್ಜಿಯಿಂದ ಮುಕ್ತಿ ಸಿಗೋದಿಲ್ಲ. Read more…

ಪ್ರಿಯತಮನಿಂದ ʼಗೆಳತಿʼ ಬಯಸುವುದೇನು ಗೊತ್ತಾ…..?

  ಪ್ರತಿಯೊಂದು ಹುಡುಗಿಯರೂ ತಮ್ಮ ಪ್ರೀತಿಪಾತ್ರ ಗೆಳೆಯನ ಮೇಲೆ ಬಹಳಷ್ಟು ನಿರೀಕ್ಷೆಯನ್ನಿಟ್ಟುಕೊಂಡಿರುತ್ತಾರೆ. ಹೂ, ಚಾಕೊಲೇಟ್, ಡ್ರೆಸ್, ರೋಮ್ಯಾಂಟಿಕ್ ಡೇಟಿಂಗ್ ಒಂದೇ ಅಲ್ಲ ಅವರ ಪಟ್ಟಿ ದೊಡ್ಡದಿರುತ್ತದೆ. ಗೆಳತಿಯನ್ನು ಮೆಚ್ಚಿಸಲು Read more…

ಮಕ್ಕಳಿಗೆ ಮಾಡಿಕೊಡಿ ಗರಿಗರಿಯಾದ ಆಲೂಗಡ್ಡೆ ಚಿಪ್ಸ್

ಮಕ್ಕಳು ಮನೆಯಲ್ಲಿ ಇದ್ದರೆ ಏನಾದರೂ ಕೇಳುತ್ತಲೇ ಇರುತ್ತಾರೆ. ಇಡ್ಲಿ, ದೋಸೆಗಿಂತ ಅವರಿಗೆ ಚಿಪ್ಸ್, ಚಾಕೊಲೇಟ್ ಗಳು ಹೆಚ್ಚು ಇಷ್ಟವಾಗುತ್ತದೆ. ಈಗಂತೂ ಹೊರಗಡೆಯಿಂದ ತಂದು ಕೊಡುವುದಕ್ಕೂ ಭಯ ಪಡುವ ಸ್ಥಿತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...