alex Certify honey | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಜೋತು ಬಿದ್ದಿರುವ ಹೊಟ್ಟೆಯ ಚರ್ಮ ಟೈಟ್ ಆಗಬೇಕೆಂದರೆ ಹೀಗೆ ಮಾಡಿ

ಗಭಾವಸ್ಥೆಯಲ್ಲಿ ನಿಮ್ಮ ಹೊಟ್ಟೆಯ ಭಾಗ ವಿಸ್ತರಿಸುತ್ತದೆ. ಆ ವೇಳೆ ನಿಮ್ಮ ಹೊಟ್ಟೆಯ ಚರ್ಮ ಕೂಡ ವಿಸ್ತರಿಸುತ್ತದೆ. ಹೆರಿಗೆಯ ಬಳಿಕ ಅದು ಜೋತು ಬೀಳುತ್ತದೆ.  ಈ ಚರ್ಮವನ್ನು ಮತ್ತೆ ಟೈಟ್ Read more…

ʼಹಸಿ ಶುಂಠಿʼ ಸೇವಿಸಿ ನೆಗಡಿ – ಕೆಮ್ಮು ದೂರವಾಗಿಸಿ

ಮಳೆಗಾಲದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಶೀತ, ಕೆಮ್ಮು , ಕಫ ಆಗುವುದು ಸಾಮಾನ್ಯ. ಆಗ ಹಸಿ ಶುಂಠಿಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆದು ಕುಟಾಣಿಯಿಂದ ಕುಟ್ಟಿ ಅಥವಾ Read more…

ಹರಳೆಣ್ಣೆಯಿಂದ ವೃದ್ದಿಸಿಕೊಳ್ಳಿ ಮುಖದ ಸೌಂದರ್ಯ

ಹರಳೆಣ್ಣೆ ಕೂದಲಿನ ಆರೋಗ್ಯಕ್ಕೆ ಸಹಕಾರಿ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಈ ಹರಳೆಣ್ಣೆಯಿಂದ ನಮ್ಮ ಸೌಂದರ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು. ಹರಳೆಣ್ಣೆಯನ್ನು ಈ ಫೇಸ್ ಪ್ಯಾಕ್ ಗಳ ಜೊತೆಗೆ Read more…

ʼಕಾಂತಿʼಯುತ ಚರ್ಮ ಪಡೆಯಲು ಜೇನು ಬಳಸಿ

ಇಂದು ಪ್ರತಿಯೊಂದು ಸಮಸ್ಯೆಗೂ ವೈದ್ಯರಲ್ಲಿ ತೆರಳುವುದು ಅಭ್ಯಾಸವಾಗಿಬಿಟ್ಟಿದೆ. ಆದರೆ ನಮ್ಮಲ್ಲಿರುವ ಪ್ರಕೃತಿ ಸಂಪನ್ಮೂಲಗಳಿಂದ ಎಷ್ಟೋ ಸಮಸ್ಯೆಗೆ ಪರಿಹಾರ ಕಂಡು ಹಿಡಿದುಕೊಳ್ಳಬಹುದು ಎಂಬ ಅಂಶ ಹಲವರಿಗೆ ತಿಳಿದೇ ಇಲ್ಲ. ಅದರಲ್ಲಿಯೂ Read more…

ಅಡುಗೆ ಮನೆಯಲ್ಲೇ ಇದೆ ಸೌಂದರ್ಯ ಹೆಚ್ಚಿಸುವ ಗುಟ್ಟು….!

ಎಲ್ಲರಿಗೂ ಸುಂದರವಾಗಿ ಕಾಣಬೇಕು ಅನ್ನೋ ಆಸೆ ಸಹಜ. ಆದ್ರೆ ಸೌಂದರ್ಯ ಹೆಚ್ಚಿಸಿಕೊಳ್ಳಲು ದುಬಾರಿ ಉತ್ಪನ್ನಗಳನ್ನು ಬಳಸುವವರೇ ಹೆಚ್ಚು. ಹೊರಗಿನಿಂದ ಮಾತ್ರವಲ್ಲದೆ ಒಳಗಿನಿಂದಲೂ ನಿಮ್ಮ ಸೌಂದರ್ಯ ಹೆಚ್ಚಿಸುವ ಕೆಲವು ಉತ್ಪನ್ನಗಳು Read more…

ಜೇನುತುಪ್ಪ ಬಳಸುವುದರಿಂದ ಸಿಗುತ್ತೆ ಈ ಎಲ್ಲಾ ಪ್ರಯೋಜನ

ಜೇನನ್ನು ಕೇವಲ ಸಿಹಿಯಾಗಿ ಮಾತ್ರ ಉಪಯೋಗಿಸುವುದಲ್ಲದೇ, ಇದರಿಂದ ಸಾಕಷ್ಟು ಪ್ರಯೋಜನಕಾರಿ ಅಂಶಗಳನ್ನು ಪಡೆಯಬಹುದಾಗಿದೆ. ಜೇನುನೊಣಗಳು ವಿವಿಧ ಹೂವುಗಳ ಪರಾಗ ಸ್ಪರ್ಶದಿಂದ ಮಕರಂದವನ್ನು ಹೀರಿ, ಜೇನುತುಪ್ಪವನ್ನು ಸಂಗ್ರಹಿಸುತ್ತವೆ. ಜೇನಿನಲ್ಲಿ ಸಾಕಷ್ಟು Read more…

ಹೊಳೆಯುವ ತ್ವಚೆಯನ್ನು ಪಡೆಯಲು ಈ ಫೇಸ್ ಪ್ಯಾಕ್ ಹಚ್ಚಿ

ಬಿಸಿಲು, ಮಾಲಿನ್ಯ, ಧೂಳಿನಿಂದ ತ್ವಚೆ ಮಂದವಾಗಿ ಕಾಣುತ್ತದೆ. ಎಷ್ಟೇ ಮೇಕಪ್ ಹಚ್ಚಿದರೂ ಕೂಡ ಅದರಿಂದ ಹೊಳೆಯುವ ಮೈಕಾಂತಿ ಸಿಗುವುದಿಲ್ಲ. ಹಾಗಾಗಿ ನಿಮಗೆ ಹೊಳೆಯುವ ಮೈಕಾಂತಿ ಬೇಕಾದಲ್ಲಿ ಈ ಫೇಸ್ Read more…

ಮೊಡವೆಗಳನ್ನು ನಿವಾರಿಸಲು ರೋಸ್ ವಾಟರ್ ಗೆ ಇವುಗಳನ್ನು ಮಿಕ್ಸ್ ಮಾಡಿ ಹಚ್ಚಿ

ದೇಹದಲ್ಲಿ ಮೇದೋಗ್ರಂಥಿಯ ಸ್ರಾವ ಅತಿಯಾದಾಗ ಮುಖದಲ್ಲಿ ಮೊಡವೆಗಳು ಮೂಡುತ್ತದೆ. ಇದು ಮುಖ ಚರ್ಮದ ಅಂದವನ್ನು ಕೆಡಿಸುತ್ತದೆ. ಇಂತಹ ಮೊಡವೆಗಳನ್ನು ನಿವಾರಿಸಲು ರೋಸ್ ವಾಟರ್ ಗೆ ಇವುಗಳನ್ನು ಮಿಕ್ಸ್ ಮಾಡಿ Read more…

ಹೊಳೆಯುವ ಮೈಕಾಂತಿಗಾಗಿ ಬಳಸಿ ಈ ಸ್ಕ್ರಬ್

ಚರ್ಮದ ಹೊಳಪು ಹೆಚ್ಚಿಸಲು ಸ್ಕ್ರಬ್ ಗಳನ್ನು ಮನೆಯಲ್ಲಿಯೇ ತಯಾರಿಸಿ ಬಳಸುತ್ತಾರೆ. ಇದಕ್ಕೆ ಕಂದು ಸಕ್ಕರೆಯನ್ನು ಬಳಸಿದರೆ ತುಂಬಾ ಒಳ್ಳೆಯದು. ಇದರಲ್ಲಿ ಚರ್ಮದ ರಕ್ಷಣೆ ಮಾಡುವಂತಹ ಹಲವು ಅಂಶಗಳಿವೆ. ಹಾಗಾಗಿ Read more…

ಇಲ್ಲಿವೆ ಜೇನಿನ ಹಲವು ಸೌಂದರ್ಯವರ್ಧಕ ‘ಉಪಯೋಗ’ಗಳು

ಜೇನು ಕೇವಲ ಆರೋಗ್ಯಕ್ಕಷ್ಟೇ ಅಲ್ಲ, ಸೌಂದರ್ಯಕ್ಕೂ ಹೆಚ್ಚು ಪ್ರಯೋಜನಕ್ಕೆ ಬರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಇದರ ಉಪಯೋಗ ಹೆಚ್ಚು. ಇಲ್ಲಿದೆ ನೋಡಿ ಜೇನನ್ನು ಬಳಸಿ ಸೌಂದರ್ಯ ಪಡೆಯಬಹುದಾದ ಕೆಲ ಸಲಹೆಗಳು. * Read more…

ತೂಕ ಇಳಿಸಲು ಸಹಕಾರಿ ಹುಣಸೆಹಣ್ಣಿನ ಪಾನೀಯ…!

ಹುಣಸೆ ರಸವನ್ನು ಅಡುಗೆಗೆ ಬಳಸುತ್ತಾರೆ. ಇದರಿಂದ ಅಡುಗೆಯ ರುಚಿ ಹೆಚ್ಚುತ್ತದೆ. ಈ ಹುಣಸೆ ರಸದಿಂದ ತೂಕವನ್ನು ಕೂಡ ಇಳಿಸಿಕೊಳ್ಳಬಹುದು. ಹಾಗಾಗಿ ತೂಕ ಇಳಿಸಲು ಹುಣಸೆ ರಸದ ಪಾನೀಯ ತಯಾರಿಸುವುದು Read more…

ಸುಟ್ಟ ಗಾಯಕ್ಕೆ ಇಲ್ಲಿದೆ ಪರಿಣಾಮಕಾರಿಯಾದ ಪ್ರಥಮ ಚಿಕಿತ್ಸೆ….!

ಸುಟ್ಟ ಗಾಯಗಳಾದಾಗ ಪಕ್ಕನೆ ಪೇಸ್ಟ್ ಹಚ್ಚುವವರಲ್ಲಿ ನೀವೂ ಒಬ್ಬರೇ. ಈ ತಪ್ಪನ್ನು ನೀವು ಮಾಡಲೇಬೇಡಿ. ಯಾಕೆನ್ನುತ್ತೀರಾ….? ಸುಟ್ಟ ಗಾಯ ಸಣ್ಣದಾಗಿದ್ದರೆ ಕನಿಷ್ಠ ಅರ್ಧ ಗಂಟೆ ಹೊತ್ತು ಆ ಜಾಗಕ್ಕೆ Read more…

ಅಜೀರ್ಣ, ಹೊಟ್ಟೆನೋವು ಸಮಸ್ಯೆ ಕಾಡಿದರೆ ತಪ್ಪದೇ ಸೇವಿಸಿ ಈ ಕಷಾಯ

  ನೀವು ಸರಿಯಾದ ಆಹಾರವನ್ನು ಸೇವಿಸದಿದ್ದಾಗ ಅಜೀರ್ಣ ಸಮಸ್ಯೆ ಉಂಟಾಗಿ ಹೊಟ್ಟೆ ನೋವಿನಿಂದ ಬಳಲುತ್ತೀರಿ. ಇದಕ್ಕೆ ಔಷಧಿಗಳನ್ನು ಸೇವಿಸುವ ಬದಲು ಮೊದಲಿಗೆ ಈ ಮನೆ ಮದ್ದನ್ನು ಸೇವಿಸಿ. ಇದರಿಂದ Read more…

ಶುಂಠಿ ಸಿಪ್ಪೆಯನ್ನು ಎಸೆಯಬೇಡಿ ಈ ಕೆಲಸಕ್ಕೆ ಬಳಕೆಯಾಗುತ್ತೆ ನೋಡಿ

ಶುಂಠಿ ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಅದರ ಸಿಪ್ಪೆಯನ್ನು ನಿಷ್ಪ್ರಯೋಜಕವೆಂದು ಎಸೆಯುತ್ತೇವೆ. ಆದರೆ ಅದರಲ್ಲೂ ಕೂಡ ಔಷಧೀಯ ಅಂಶಗಳು ಅಡಗಿವೆ. ಹಾಗಾಗಿ ಶುಂಠಿ ಸಿಪ್ಪೆಯನ್ನು ಎಸೆಯುವ ಬದಲು ಈ Read more…

ಪಾಲಕ್ ಸೇವಿಸಿ, ಮುಖದಲ್ಲಿ ಕಾಂತಿ ಹೆಚ್ಚಿಸಿ

ತ್ವಚೆಯ ಕಾಂತಿಯನ್ನು ಹೆಚ್ಚಿಸುವ ಸೊಪ್ಪುಗಳಲ್ಲಿ ಪಾಲಕ್ ಕೂಡಾ ಒಂದು. ಇದರಲ್ಲಿರುವ ಪೌಷ್ಟಿಕ ಅಂಶಗಳು ವಿಟಮಿನ್ ಗಳು, ಆಂಟಿ ಆಕ್ಸಿಡೆಂಟ್ ಗಳು ಸಂಪೂರ್ಣ ಆರೋಗ್ಯದ ರಕ್ಷಣೆ ಮಾಡುವಲ್ಲಿ ನೆರವಾಗುತ್ತದೆ. ಚಳಿಗಾಲದಲ್ಲಿ Read more…

ಬೇಸಿಗೆಯಲ್ಲಿ ಕಾಂತಿಯುತ ತ್ವಚೆ ಪಡೆಯಲು ತುಂಬಾ ಉಪಯುಕ್ತ ʼಜೇನುʼ

ನಿಸರ್ಗ ಸಹಜವಾಗಿ ಸಿಗುವ ಜೇನಿನ ಉಪಯೋಗಗಳು ಲೆಕ್ಕವಿಲ್ಲದಷ್ಟು. ದೇಹಕ್ಕೆ ಸಂಜೀವಿನಿಯಾದ ಜೇನಿನಿಂದ ಕಾಂತಿಯುತವಾದ ತ್ವಚೆಯನ್ನು ಪಡೆಯಬಹುದು ಎಂಬುದು ಬಹುತೇಕರಿಗೆ ಗೊತ್ತಿರುವ ವಿಷಯ. ಹಾಗಾದರೆ ಜೇನುತುಪ್ಪ ಯಾವ ರೀತಿ ಬಳಸಿದರೆ Read more…

ಅತಿಯಾದ ʼಜೇನುತುಪ್ಪʼ ಸೇವನೆಯಿಂದ ಎದುರಾಗುತ್ತೆ ಈ ಆರೋಗ್ಯ ಸಮಸ್ಯೆ

ಜೇನುತುಪ್ಪ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಔಷಧೀಯ ಗುಣಗಳಿಂದ ತುಂಬಿದೆ. ಆದರೆ ಜೇನುತುಪ್ಪವನ್ನು ಹೆಚ್ಚಾಗಿ ಸೇವಿಸಿದರೆ ದೇಹಕ್ಕೆ ಹಾನಿಯಾಗುತ್ತದೆ. ಜೇನುತುಪ್ಪವನ್ನು ಅತಿಯಾಗಿ ಸೇವಿಸಿದರೆ ಯಾವ ಹಾನಿ ಸಂಭವಿಸುತ್ತದೆ ಎಂಬುದನ್ನು Read more…

ತೇವಾಂಶ ಕಳೆದುಕೊಂಡ ತ್ವಚೆಗೆ ಸೂಪರ್‌ ಮದ್ದು ಬಾಳೆಹಣ್ಣಿನ ಫೇಸ್ ಪ್ಯಾಕ್

ಅತಿಯಾದ ಮೇಕಪ್, ಸೂರ್ಯ ಬಿಸಿಲು, ಮಾಲಿನ್ಯಗಳಿಂದ ಮುಖದ ಚರ್ಮ ತೇವಾಂಶವನ್ನು ಕಳೆದುಕೊಳ್ಳುತ್ತದೆ. ಇದರಂದ ಚರ್ಮ ಡ್ರೈ ಆಗುತ್ತದೆ. ಹಾಗಾಗಿ ಬಾಳೆಹಣ್ಣನ್ನು ಬಳಸಿ ಚರ್ಮದ ಶುಷ್ಕತೆಯನ್ನು ತೆಗೆದುಹಾಕಬಹುದು. ಕಿತ್ತಳೆ ಸಿಪ್ಪೆ Read more…

ಎಣ್ಣೆಯುಕ್ತ ಕೂದಲಿಗೆ ಬಳಸಿ ಮನೆಯಲ್ಲಿಯೇ ತಯಾರಿಸಿದ ಈ ಹೇರ್ ಕಂಡೀಷನರ್

ಎಣ್ಣೆಯುಕ್ತ ಕೂದಲಿನ ಸಮಸ್ಯೆ ಹೆಚ್ಚಾಗಿ ಮಳೆಗಾಲದಲ್ಲಿ ಕಂಡುಬರುತ್ತದೆ. ಇದರಿಂದ ಕೂದಲಿನಲ್ಲಿ, ಕೊಳಕು, ಧೂಳು ಸೇರಿಕೊಂಡು ಕೂದಲಿಗೆ ಹಾನಿಯನ್ನುಂಟುಮಾಡುತ್ತದೆ. ಇಂತಹ ಕೂದಲನ್ನು ಆರೈಕೆ ಮಾಡಲು ಮನೆಯಲ್ಲಿಯೇ ತಯಾರಿಸಬಹುದಾದ ಈ ಹೇರ್ Read more…

ಸದಾ ಯಂಗ್ ಆಗಿ ಕಾಣಲು ಮುಖಕ್ಕೆ ಹಚ್ಚಿ ಈ ʼಪೇಸ್ಟ್ʼ

ಯಂಗ್ ಆಗಿ ಕಾಣಬೇಕು ಅನ್ನೋದು ಎಲ್ಲರ ಆಸೆ. ಇದಕ್ಕಾಗಿ ಸಾವಿರಾರು ರೂಪಾಯಿ ಹಣ ಖರ್ಚು ಮಾಡೋರು ಇದ್ದಾರೆ. ಆದರೆ ಇಂದು ನಾವು ಸುಲಭವಾದ ಉಪಾಯ ಹೇಳ್ತೇವೆ ಕೇಳಿ. ಜಪಾನಿ Read more…

ಹೊಟ್ಟೆಯಲ್ಲಿರುವ ಕಲ್ಮಶವನ್ನು ಹೀಗೆ ಹೊರ ಹಾಕಿ

ಹೊಟ್ಟೆಯಲ್ಲಿ ಕಲ್ಮಶ ಸೇರಿಕೊಂಡು ಪದೇ ಪದೇ ನಿಮಗೆ ಹೊಟ್ಟೆ ನೋವಿನ ಸಮಸ್ಯೆ ಕಾಡುತ್ತಿರಬಹುದು ಇಲ್ಲವೇ ವಾಯು ಸಮಸ್ಯೆ ಅಥವಾ ಪದೇ ಪದೇ ಬೇಧಿಯಾಗಬಹುದು. ಇದನ್ನು ತಡೆಯಲು ಈ ಪಾನೀಯಗಳನ್ನು Read more…

ಮೃದುವಾದ, ಹೊಳೆಯುವ ತ್ವಚೆಗೆ ಪಪ್ಪಾಯ ಫೇಸ್ ಪ್ಯಾಕ್

ಪಪ್ಪಾಯ ಹಣ್ಣು ಆರೋಗ್ಯಕ್ಕೆ ಮತ್ತು ಸೌಂದರ್ಯಕ್ಕೆ ಉಪಯೋಗವಾಗುವಂತಹ ಅನೇಕ ಅಂಶಗಳನ್ನು ಹೊಂದಿದೆ ಎಂಬುದು ನಮಗೆಲ್ಲಾ ತಿಳಿದಿದೆ. ಪಪ್ಪಾಯವನ್ನು ಚರ್ಮದ ಮೇಲೆ ಲೇಪಿಸುವುದರಿಂದ ಇದರಲ್ಲಿರುವ ‘ಪಾಪೈನ್’ ಎಂಬ ಎನ್ಜೈಮ್ (ಕಿಣ್ವ) Read more…

ಸೌಂದರ್ಯಕ್ಕೂ, ಆರೋಗ್ಯಕ್ಕೂ ಸಹಕಾರಿ ಹುಣಸೆ ಹಣ್ಣು…..!

ಭಾರತೀಯರಾದ ನಮಗೆ ಹುಣಸೆ ಹಣ್ಣು ಇಲ್ಲದೆ ಅಡುಗೆ ತಯಾರಾಗುವುದೇ ಇಲ್ಲ. ಇದು ಜೀರ್ಣಕ್ರಿಯೆಗೆ ಮಾತ್ರವಲ್ಲ ಕೊಲೆಸ್ಟ್ರಾಲ್ ನಿಯಂತ್ರಣಕ್ಕೂ ಸಹಕಾರಿ. ಇದರಿಂದ ತ್ವಚೆಗೂ ಒಳ್ಳೆಯದು. ಹೇಗೆಂದಿರಾ? ಹುಣಸೆ ಹಣ್ಣಿನ ಫೇಸ್ Read more…

ಮಧುಮೇಹಿಗಳು ಆಹಾರದಲ್ಲಿ ಸಕ್ಕರೆಯನ್ನು ಸಂಪೂರ್ಣವಾಗಿ ತ್ಯಜಿಸಬೇಕಾ…? ಇಲ್ಲಿದೆ ಇದಕ್ಕೆ ಉತ್ತರ

ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಕ್ಕರೆ ಹೆಚ್ಚು ಸೇವಿಸಬೇಡಿ ಎಂದು ಹೇಳುತ್ತಾರೆ. ಆದರೆ ಅವರು ಸಕ್ಕರೆ ಸೇವಿಸುವ ಪ್ರಮಾಣ ಕಡಿಮೆ ಮಾಡುವ ಬದಲು ಸಂಪೂರ್ಣವಾಗಿ ನಿಲ್ಲಿಸುತ್ತಾರೆ. ಆದರೆ ಇದರಿಂದ ಅವರು Read more…

ಉದ್ದನೆಯ ಹಾಗೂ ದಪ್ಪನೆಯ ಕೂದಲು ಪಡೆಯಲು ಬೆಸ್ಟ್‌ ಈ ಸೊಪ್ಪು

ಪಾಲಕ್ ಸೊಪ್ಪು ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ. ಸೌಂದರ್ಯ ವೃದ್ಧಿಗೆ ಅದರಲ್ಲೂ ನೀಳ ಕೂದಲನ್ನು ನಿಮ್ಮದಾಗಿಸಿಕೊಳ್ಳಲು ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ನೋಡೋಣ. ಉದ್ದನೆಯ ಹಾಗೂ ದಪ್ಪನೆಯ ಕೂದಲು ಪಡೆಯಲು Read more…

ರುಚಿಯಾದ ‘ಚಿಯಾ ಸೀಡ್ಸ್ ಪುಡ್ಡಿಂಗ್’ ಮಾಡಿ ನೋಡಿ

ಐಸ್ ಕ್ರೀಮ್/ಸಿಹಿ ಖಾದ್ಯಗಳನ್ನು ತಿನ್ಬೇಕು ಅನಿಸುತ್ತದೆ. ಆದರೆ ಹೆಚ್ಚುತ್ತಿರುವ ತೂಕದಿಂದ ಹಿಂದೇಟು ಹಾಕುತ್ತೇವೆ. ಹಾಗಾಗಿ ಆರೋಗ್ಯಕರವಾದ ತಿನಿಸುಗಳನ್ನು ಮಾಡಿಕೊಂಡು ಸಿಹಿ ತಿನ್ನಬೇಕು ಎಂಬ ಆಸೆಯನ್ನು ಈರಡೇರಿಸಿಕೊಳ್ಳಬಹುದು. ಇಲ್ಲಿದೆ ನೋಡಿ Read more…

ಮುಖದ ಸೌಂದರ್ಯ ದುಪ್ಪಟ್ಟಾಗಲು ಬಳಸಿ ‘ಕಡಲೆಕಾಯಿ ಫೇಸ್ ಪ್ಯಾಕ್’

ಕಡಲೆಕಾಯಿ ಆರೋಗ್ಯಕ್ಕೆ ಉತ್ತಮ. ಕಡಲೆಕಾಯಿ ಕೂದಲು ಮತ್ತು ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ಸಹಕಾರಿ. ಇದು ಚರ್ಮದ ರಂಧ್ರಗಳನ್ನು ಶುದ್ಧಿಕರಿಸುತ್ತದೆ. ಹಾಗಾಗಿ ಪಾರ್ಟಿ ಫಕ್ಷನ್ ಗಳಿಗೆ ಹೋಗುವಾಗ ಕಡಲೆಕಾಯಿಯಿಂದ ಫೇಸ್ Read more…

ಚರ್ಮದ ಸೌಂದರ್ಯ ಹೆಚ್ಚಿಸುತ್ತೆ ʼಕಾರ್ನ್ ಫ್ಲೋರ್ʼ

ಕಾರ್ನ್ ಫ್ಲೋರ್ ಇದು ಮೆಕ್ಕೆ ಜೋಳದಿಂದ ತಯಾರಿಸಿದ ಬಿಳಿ ಬಣ್ಣದ ಹಿಟ್ಟು. ಇದನ್ನು ಚೈನೀಸ್ ಫುಡ್ ಗಳಲ್ಲಿ ಬಳಸುತ್ತಾರೆ. ಇದನ್ನು ಮುಖಕ್ಕೆ ಬಳಸಿದರೆ ಚರ್ಮದ ಆರೋಗ್ಯವನ್ನು ಕಾಪಾಡಬಹುದು. ಹಾಗಾಗಿ Read more…

ಬಾಯಿ ಹುಣ್ಣಿಗೆ ಇಲ್ಲಿದೆ ʼಮನೆ ಮದ್ದುʼ

ಬಾಯಿ ಹುಣ್ಣು ಮಕ್ಕಳನ್ನು, ಹಿರಿಯರನ್ನು ಬಿಡದೆ ಕಾಡುವ ಒಂದು ಸಾಮಾನ್ಯ ಸಮಸ್ಯೆ. ದೇಹದ ಉಷ್ಣತೆ ಹೆಚ್ಚಾದಾಗ ಬಾಯಿಯೊಳಗೂ ಹುಣ್ಣು ಕಾಣಿಸಿಕೊಳ್ಳುತ್ತದೆ. ಕೆಲವರಿಗೆ ಇದು ಹೆಚ್ಚಿನ ಖಾರ, ಮಸಾಲೆ ಸೇವಿಸಿದ Read more…

ಕೂದಲಿಗೆ ಬಳಸಲು ಹೀಗೆ ಈರುಳ್ಳಿ ಪೌಡರ್ ತಯಾರಿಸಿ

ಅಡುಗೆಯಲ್ಲಿ ಈರುಳ್ಳಿಯನ್ನು ಹೆಚ್ಚಾಗಿ ಬಳಸುತ್ತಾರೆ. ಇದು ಅಡುಗೆಯ ರುಚಿಯ ಜೊತೆಗೆ ಪರಿಮಳವನ್ನು ಹೆಚ್ಚಿಸುತ್ತದೆ. ಅಲ್ಲದೇ ಇದರಿಂದ ಕೂದಲಿನ ಸಮಸ್ಯೆಯನ್ನು ನಿವಾರಿಸಬಹುದು. ಹಾಗಾಗಿ ಈರುಳ್ಳಿಯಿಂದ ಪೌಡರ್ ತಯಾರಿಸಿ ಬಳಸಿ ಆರೋಗ್ಯಕರವಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...