alex Certify Hosadurga | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಅಧಿಕ ಮಂದಿ ಅಸ್ವಸ್ಥ

ಚಿತ್ರದುರ್ಗ: ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಚಿತ್ರದುರ್ಗ ಜಿಲ್ಲೆ, ಹೊಸದುರ್ಗದ ಎಪಿಎಂಸಿ ಸಮೀಪ ನಡೆದಿದೆ. ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿ Read more…

ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿ ಶವ ಪತ್ತೆ

ಚಿತ್ರದುರ್ಗ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಪತಿ ಹಾಗೂ ಮನೆಯವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಹೊಸದುರ್ಗದ ಗೊರವನಕಲ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೀತಶ್ರೀ Read more…

ಆಸ್ತಿ ವಿಚಾರಕ್ಕೆ ಗಲಾಟೆ: ತಮ್ಮನ ಕೊಲೆಗೈದ ಅಣ್ಣ

ಚಿತ್ರದುರ್ಗ: ಆಸ್ತಿ ವಿಚಾರಕ್ಕೆ ಅಣ್ಣ ತಮ್ಮನ ನಡುವೆ ಗಲಾಟೆ ನಡೆದು ತಮ್ಮನ ಕೊಲೆಯಲ್ಲಿ ಅಂತ್ಯವಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಬೆಲಗೂರು ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ. Read more…

ಪದೇ ಪದೇ ಮಾತಾಡಿಸಿದ್ದಕ್ಕೆ ಯುವತಿ ಮನೆಯವರಿಂದ ಯುವಕನ ಕೊಲೆ

ಚಿತ್ರದುರ್ಗ: ಪದೇ ಪದೇ ಯುವತಿಯನ್ನು ಮಾತನಾಡಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ನಾಗನಾಯ್ಕನ ಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. Read more…

BIG NEWS: ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಹಚ್ಚಿ ಪರಾರಿಯಾದ ದುಷ್ಕರ್ಮಿಗಳು

ಚಿತ್ರದುರ್ಗ: ಹರಿಹರೇಶ್ವರ ದೇಗುಲಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಕಾರೇಹಳ್ಳಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ದುಷ್ಕರ್ಮಿಗಳು ದೇವಾಲಯಕ್ಕೆ ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾರೆ. Read more…

ಬ್ಯಾಂಕ್ ನಿಂದ 10 ಲಕ್ಷ ರೂ. ಬಿಡಿಸಿಕೊಂಡು ಬಂದ ರೈತನಿಗೆ ಬಿಗ್ ಶಾಕ್

ಚಿತ್ರದುರ್ಗ: ಬ್ಯಾಂಕ್ ನಿಂದ ಬಿಡಿಸಿಕೊಂಡು ಬಂದು ಕಾರ್ ನಲ್ಲಿ ಇಟ್ಟಿದ್ದ 10 ಲಕ್ಷ ರೂ. ದೋಚಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆ Read more…

ಜಮೀನು ದಾರಿ ವಿವಾದ, ಗಲಾಟೆ ವೇಳೆ ಮಹಿಳೆ ಹತ್ಯೆ

ಚಿತ್ರದುರ್ಗ: ಜಮೀನು ದಾರಿ ವಿವಾದದ ಗಲಾಟೆಯ ವೇಳೆ ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಲಕ್ಷ್ಮೀದೇವರಹಟ್ಟಿಯಲ್ಲಿ ನಡೆದಿದೆ. 40 ವರ್ಷದ ಪಾಲಾಕ್ಷಮ್ಮ ಹತ್ಯೆಯಾದವರು ಎಂದು Read more…

BREAKING: ಕತ್ತು ಕೊಯ್ದು ವೃದ್ಧ ದಂಪತಿ ಬರ್ಬರ ಹತ್ಯೆ: ಬೆಚ್ಚಿಬಿದ್ದ ಜನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದಲ್ಲಿ ವೃದ್ಧ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹೊಸದುರ್ಗದ ವಿನಾಯಕ ಬಡಾವಣೆಯಲ್ಲಿ ಘಟನೆ ನಡೆದಿದೆ. ಪ್ರಭಾಕರ ಶೆಟ್ರು(75), ವಿಜಯಲಕ್ಷ್ಮಿ(65) ಕೊಲೆಯಾದವರು. ವೃದ್ಧ ದಂಪತಿಯ Read more…

BREAKING: ಟ್ಯಾಂಕರ್ ಡಿಕ್ಕಿ, ಬೈಕ್ ನಲ್ಲಿದ್ದ ಒಂದೇ ಗ್ರಾಮದ ಮೂವರ ಸಾವು

ಚಿತ್ರದುರ್ಗ: ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಒಂದೇ ಗ್ರಾಮದ ಮೂವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಕೈನಡು ಗ್ರಾಮದ ಬಳಿ ಅಪಘಾತ ನಡೆದಿದೆ. ಕೈನಡು ಗ್ರಾಮದ ನಿವಾಸಿಗಳಾದ Read more…

ಸಂವಿಧಾನದ ಆಶಯಕ್ಕೆ ವಿರುದ್ಧ ಇರುವವರು ರಾಷ್ಟ್ರದ್ರೋಹಿಗಳು: ಸಿದ್ಧರಾಮಯ್ಯ

ಚಿತ್ರದುರ್ಗ: ಅಧಿಕಾರ ದೇಶದ ಸಂಪತ್ತು ಕೆಲವರ ಕೈಲಿ ಮಾತ್ರ ಇರಬಾರದು, ಸರ್ವರಿಗೂ ಹಂಚಿಕೆ ಆಗಬೇಕೆಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಅಂಬೇಡ್ಕರ್ ಆಶಯದಲ್ಲಿ ಕಾಂಗ್ರೆಸ್ ಪಕ್ಷ ನಂಬಿಕೆ ಇಟ್ಟಿದೆ ಎಂದು Read more…

ವರುಣಾ, ಗುಬ್ಬಿ, ಹೊಸದುರ್ಗ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ಸಾಧ್ಯತೆ

ಚಿತ್ರದುರ್ಗ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪರ್ಧಿಸುವುದು ಖಚಿತವಾಗಿದೆ. ಅವರು ವರುಣಾ, ಗುಬ್ಬಿ, ಇಲ್ಲವೇ ಹೊಸದುರ್ಗ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಚರ್ಚೆ ನಡೆದಿದೆ. Read more…

BIG NEWS: ಭೀಕರ ಅಪಘಾತ; ಮಗು ಸೇರಿ ಒಂದೇ ಕುಟುಂಬದ ಮೂವರ ದುರ್ಮರಣ

ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 5 ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನಲ್ಲಿ ನಡೆದಿದೆ. Read more…

BREAKING: ಮರಕ್ಕೆ ಕಾರ್ ಡಿಕ್ಕಿ, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರ ಸಾವು, ನಾಲ್ವರು ಗಂಭೀರ

ಚಿತ್ರದುರ್ಗ: ಮರಕ್ಕೆ ಕಾರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಜೋಡಿಶ್ರೀರಂಗಾಪುರ ಗ್ರಾಮದ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಜೋಡಿಶ್ರೀರಂಗಾಪುರ ಗ್ರಾಮದ ಬಳಿ ನಡೆದ ಅಪಘಾತದಲ್ಲಿ Read more…

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಗುಟುರು: ಲಿಂಗಮೂರ್ತಿ ವಿರುದ್ಧ ಆಕ್ರೋಶ

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ವಿಧಾನಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರವಾಗಿ ಮುಖಂಡರ ನಡುವೆ ವಾಕ್ಸಮರ ನಡೆದಿದೆ. ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಮತ್ತು ಖನಿಜ ನಿಗಮದ ಅಧ್ಯಕ್ಷ ಎಸ್. Read more…

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಚಿತ್ರದುರ್ಗ: ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಹೊಸದುರ್ಗ ತಾಲ್ಲೂಕಿನ ರಂಗವ್ವನಹಳ್ಳಿ ಮಂಜುಳಾ ಅವರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...