alex Certify Hospital | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಶೌಚಾಲಯದಲ್ಲಿ ರುಂಡ, ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಶವ ಪತ್ತೆ

ಕೊಪ್ಪಳ: ಕೊಪ್ಪಳ ನಗರದ ಜಿಲ್ಲಾ ಆಸ್ಪತ್ರೆಯ ರ್ಯಾಪಿಡ್ ವಾರ್ಡ್ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶಿಶು ಶವ ಪತ್ತೆಯಾಗಿದೆ. ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದ Read more…

BREAKING NEWS: 2 ಬಸ್ ಗಳ ಮುಖಾಮುಖಿ ಡಿಕ್ಕಿ; ಒಡಿಶಾದಲ್ಲಿ 10 ಮಂದಿ ಸಾವು

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಎರಡು ಬಸ್ಸುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 10 ಮಂದಿ ಸಾವನ್ನಪ್ಪಿ 8 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಒಡಿಶಾ Read more…

ರಸ್ತೆಯಲ್ಲೇ ಪತ್ನಿಗೆ ಚಾಕು ಇರಿತ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆ ರಕ್ಷಿಸಿ ಮಾನವೀಯತೆ ಮೆರೆದ ಪೊಲೀಸರು

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ವ್ಯಕ್ತಿಯೊಬ್ಬ ರಸ್ತೆಯಲ್ಲೇ ಪತ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಪೊಲೀಸರು ನಾಲ್ಕು ಬಾಟಲಿ ರಕ್ತದ ವ್ಯವಸ್ಥೆ ಮಾಡಿ, Read more…

Video: ಆಸ್ಪತ್ರೆಯ 3ನೇ ಮಹಡಿಗೆ ಮಗನನ್ನು ಸ್ಕೂಟರ್‌ನಲ್ಲೇ ಕೊರೆದೊಯ್ದ ವಕೀಲ

ರಾಜಸ್ಥಾನದ ಕೋಟಾದ ವಕೀಲರೊಬ್ಬರು ರಸ್ತೆ ಅಪಘಾತದಲ್ಲಿ ಸಿಲುಕಿದ ತನ್ನ ಪುತ್ರನನ್ನು ಸರ್ಕಾರೀ ಆಸ್ಪತ್ರೆಯ ಮೂರನೇ ಮಹಡಿಯಲ್ಲಿದ್ದ ಮೂಳೆ ರೋಗ ವಿಭಾಗಕ್ಕೆ ತಮ್ಮ ಸ್ಕೂಟರ್‌ನಲ್ಲೇ ಕರೆದೊಯ್ದಿದ್ದಾರೆ. ವಕೀಲರ 15 ವರ್ಷದ Read more…

ಸರ್ಕಾರಿ ಆಸ್ಪತ್ರೆಗಳಲ್ಲೂ ಉತ್ತಮ ಚಿಕಿತ್ಸೆ, ಸೇವೆಗೆ ಒತ್ತು: ಸಿದ್ಧರಾಮಯ್ಯ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ಸಿಗಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಪ್ರಯತ್ನ ಮಾಡಲಿದೆ. ಖಾಸಗಿ ಆಸ್ಪತ್ರೆಗೆ ಹೋಗುವವರು ಸರ್ಕಾರಿ ಆಸ್ಪತ್ರೆಗೆ ಬರಬೇಕು ಎಂದು ಸಿಎಂ ಸಿದ್ದರಾಮಯ್ಯ Read more…

ಮಲಗಿದ್ದ ವೇಳೆಯಲ್ಲೇ ದಂಪತಿಗೆ ಕಚ್ಚಿದ ಹಾವು: ಪತಿ ಸಾವು, ಪತ್ನಿ ಚಿಂತಾಜನಕ

ಬೆಳಗಾವಿ: ಮಲಗಿದ್ದ ವೇಳೆಯಲ್ಲಿ ದಂಪತಿಗೆ ನಾಗರಹಾವು ಕಚ್ಚಿದ್ದು, ಪತಿ ಮೃತಪಟ್ಟಿದ್ದಾರೆ. ಪತ್ನಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ Read more…

ಲಾರಿ –ಆಂಬುಲೆನ್ಸ್ ಡಿಕ್ಕಿ: ಅಪಘಾತದಲ್ಲಿ ಮೂವರ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಆಂಬುಲೆನ್ಸ್ ಡಿಕ್ಕಿಯಾಗಿ ಮೂವರ ಸಾವು ಕಂಡ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ. ಆಂಬುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್(17) ಹಾಗೂ ಚಾಲಕ ಸಾವು Read more…

Viral Video | ದರೋಡೆ ಸಂದರ್ಭದಲ್ಲಿ ಗಾಯಗೊಂಡಿದ್ದ ನಾಯಿಗೆ ಯಶಸ್ವಿ ಶಸ್ತ್ರಚಿಕಿತ್ಸೆ; ಡಿಸ್ಚಾರ್ಜ್‌ ವೇಳೆ ಹೃದಯಸ್ಪರ್ಶಿ ಬೀಳ್ಕೊಡುಗೆ

ದರೋಡೆಯ ಸಂದರ್ಭದಲ್ಲಿ ತೀವ್ರವಾಗಿ ಗಾಯಗೊಂಡ ನಾಯಿಯ ಸುದ್ದಿ ಈಗ ಬಹಳ ವೈರಲ್ ಆಗಿದೆ. ದರೋಡೆಕೋರರನ್ನು ತಡೆಯುವ ಸಂದರ್ಭದಲ್ಲಿ ಅವರ ಗುಂಡೇಟಿಗೆ ನಾಯಿ ಗಾಯಗೊಂಡಿತ್ತು. ನಂತರ 54 ದಿನಗಳ ಕಾಲ Read more…

BREAKING: ಭೀಕರ ಅಪಘಾತದಲ್ಲಿ ಐವರ ಸಾವು, 13 ಜನರಿಗೆ ಗಾಯ

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಬಿಳಿಚಕ್ರ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ 13 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ Read more…

ಸರಿಯಾಗಿ ಚಿಕಿತ್ಸೆ ನೀಡದೇ ರೋಗಿ ಸಾವು: ಆಸ್ಪತ್ರೆಗೆ ಭಾರಿ ದಂಡ

ಧಾರವಾಡ: ವೈದ್ಯಕೀಯ ಸೇವಾ ನ್ಯೂನತೆ ಎಸಗಿದ್ದಕ್ಕೆ ಪರಿಹಾರ ಕೊಡಲು ಆಸ್ಪತ್ರೆಗೆ ಕಾಯಂ ಜನತಾ ನ್ಯಾಯಾಲಯದ ಆದೇಶಿಸಿದೆ. ಚಂದ್ರಕಾಂತ ಬಿ. ಮಟ್ಟಿ ಹಾಗೂ ಕವಿತಾ ಚಂದ್ರಕಾಂತ ಮಟ್ಟಿ ಇವರು ಗದಗದ Read more…

ವಿದ್ಯುತ್ ಬಿಲ್ ಬಾಕಿ ಕೇಳಲು ಹೋಗಿದ್ದ ಸಿಬ್ಬಂದಿ ಮೇಲೆ ಹಲ್ಲೆ

ಕಲಬುರಗಿ: ವಿದ್ಯುತ್ ಬಿಲ್ ಬಾಕಿ ಕೇಳಲು ಹೋಗಿದ್ದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಕಲಬುರ್ಗಿ ಜಿಲ್ಲೆ ಆಳಂದ ಪಟ್ಟಣದ ಖಾಜಿಗಲ್ಲಿಯಲ್ಲಿ ನಡೆದಿದೆ. ಜೆಸ್ಕಾಂ ಜೆಇ ಸಿದ್ದರಾಮು, Read more…

ಯುವಕನ ಕಿಬ್ಬೊಟ್ಟೆ ಎಕ್ಸ್‌ – ರೇ ನೋಡಿ ದಂಗಾದ ವೈದ್ಯರು…..!

ಇರಾನಿನ 30 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನ ಹೊಟ್ಟೆಯಲ್ಲಿ ಸಿಲುಕಿದ್ದ 8-ಇಂಚಿನ ಡಿಯೋಡರೆಂಟ್‌ ಅನ್ನು ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆಯಲಾಗಿದೆ. ಗುದನಾಳದಲ್ಲಿ ಈ ಕ್ಯಾನ್‌ ಅನ್ನು ಸಿಕ್ಕಿಸಿಕೊಂಡ ವೇಳೆ ಅದು Read more…

ಗಂಡು ಮಗುವಿಗೆ ಜನ್ಮ ನೀಡಿದ 14 ವರ್ಷದ ಬಾಲಕಿ…..!

ಕೇವಲ 14 ವರ್ಷದ ಬಾಲಕಿಯೊಬ್ಬಳು ಸಾರ್ವಜನಿಕ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆ, ಹೊಸದುರ್ಗದಲ್ಲಿ ನಡೆದಿದೆ. ಹೊಸದುರ್ಗ ತಾಲೂಕಿನ ಗ್ರಾಮ ಒಂದರ ಬಾಲಕಿ ಶುಕ್ರವಾರ Read more…

ಎಲೆಕ್ಷನ್ ವೇಳೆ ಗಿಫ್ಟ್ ನೀಡಿದ್ದ ಕುಕ್ಕರ್ ಸಿಡಿದು ಬಾಲಕಿಗೆ ಗಾಯ

ರಾಮನಗರ: ಚುನಾವಣೆಯ ಸಂದರ್ಭದಲ್ಲಿ ಮತದಾರರಿಗೆ ಗಿಫ್ಟ್ ನೀಡಿದ್ದ ಕುಕ್ಕರ್ ಸಿಡಿದು ಬಾಲಕಿ ಗಾಯಗೊಂಡ ಘಟನೆ ರಾಮನಗರ ತಾಲೂಕಿನ ಕೂನಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಹಾಲಕ್ಷ್ಮಿ(17) ಗಾಯಗೊಂಡ ಬಾಲಕಿ. ಶುಕ್ರವಾರ ಅಡುಗೆ Read more…

ʼಯಶಸ್ವಿನಿʼ ಯೋಜನೆ ಚಿಕಿತ್ಸಾ ದರ ಹೆಚ್ಚಳಕ್ಕೆ ಖಾಸಗಿ ಆಸ್ಪತ್ರೆಗಳ ಆಗ್ರಹ

ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರ ಸ್ವೀಕರಿಸುತ್ತಲೇ ಯಶಸ್ವಿನಿ ಆರೋಗ್ಯ ವಿಮೆ ಯೋಜನೆಯಡಿ ಕೊಡುವ ಪ್ಯಾಕೇಜ್‌ ಅನ್ನು ಇನ್ನಷ್ಟು ಹೆಚ್ಚಿಸಬೇಕೆಂದು ಭಾರತೀಯ ವೈದ್ಯಕೀಯ ಸಂಘಟನೆ (ಐಎಂಎ) ಹಾಗೂ ಖಾಸಗಿ ಆಸ್ಪತ್ರೆ Read more…

ಆಸ್ತಿ ವಿಚಾರಕ್ಕೆ ಅಟ್ಟಾಡಿಸಿ ನಾಲ್ವರ ಮೇಲೆ ಹಲ್ಲೆ

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮಾಳೆಗೆರೆ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಸಂಬಂಧಿಕರ ನಡುವೆ ಗಲಾಟೆ ನಡೆದಿದೆ. ಮಚ್ಚು ಹಿಡಿದು ಅಟ್ಟಾಡಿಸಿ ಮಾರಣಾಂತಿಕವಾಗಿ ನಾಲ್ವರ ಮೇಲೆ ಹಲ್ಲೆ ನಡೆಸಲಾಗಿದೆ. Read more…

ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಬಗ್ಗೆ ಎಸ್.ಪಿ. ಮುಖ್ಯ ಮಾಹಿತಿ

ಮಂಗಳೂರು: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಎಸ್.ಪಿ. ವಿಕ್ರಮ್ ಆಮಟೆ ಮಾಹಿತಿ ನೀಡಿದ್ದಾರೆ. ವಿಕೆಟ್ ಅಥವಾ ಅದನ್ನು ಹೋಲುವ ಮರದ ತುಂಡಿನಿಂದ Read more…

‘ಮದುವೆ’ ಮುರಿದು ಬಿದ್ದಿದ್ದಕ್ಕೆ ಮನನೊಂದ ಯುವಕ ಸಾವಿಗೆ ಶರಣು

ನಿಶ್ಚಿತಾರ್ಥವಾಗಿದ್ದ ಮದುವೆ ಮುರಿದು ಬಿದ್ದಿದ್ದಕ್ಕೆ ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಮಾಸೂರಿನ 26 ವರ್ಷದ Read more…

ಪಟಾಕಿ ಮದ್ದು ಸೇವಿಸಿ ಬಾಲಕ ಸಾವು

ಮಂಡ್ಯ: ಪಟಾಕಿ ಮದ್ದು ಸೇವಿಸಿ ಬಾಲಕ ಮೃತಪಟ್ಟ ಘಟನೆ ಹಲಗೂರು ಸಮೀಪದ ಧನಗೂರು ಗ್ರಾಮದಲ್ಲಿ ನಡೆದಿದೆ. ಮಹಮ್ಮದ್ ಅಯುಬ್ ಎಂಬುವವರ ಫಾರಂ ಹೌಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡು Read more…

ಬಿಸಿಲಿನಲ್ಲಿಯೇ ಆಸ್ಪತ್ರೆಗೆ ನಡೆದು ಹೋದ ತುಂಬು ಗರ್ಭಿಣಿ ಸಾವು

ಪಾಲ್​ಘರ್​: ಈಗ ಎಲ್ಲೆಲ್ಲೂ ಬಿಸಿಲಿನ ಝಳ. ಈ ಝಳಕ್ಕೆ ಮಹಾರಾಷ್ಟ್ರದ ಪಾಲ್​ಘರ್ ಜಿಲ್ಲೆಯ ಗರ್ಭಿಣಿಯೊಬ್ಬರು ಬಲಿಯಾಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಬರುಲು ಬಿಸಿಲಿನಲ್ಲೇ ತನ್ನ ಗ್ರಾಮದಿಂದ ಏಳು Read more…

ಆಂಬುಲೆನ್ಸ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಕೋಲಾರ: ಆಂಬುಲೆನ್ಸ್ ನಲ್ಲೇ ಗರ್ಭಿಣಿಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಮಾಲೂರು ತಾಲೂಕಿನ ಕನವನಹಳ್ಳಿಯ ಸುಜಾತಾ ಅವರಿಗೆ ಸೋಮವಾರ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅವರ Read more…

ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಹೆಜ್ಜೇನು ದಾಳಿ; ರಸ್ತೆಯಲ್ಲೇ ಶವ ಬಿಟ್ಟು ದಿಕ್ಕಾಪಾಲಾಗಿ ಓಡಿದ ಜನ

ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಹೆಜ್ಜೇನುಗಳು ದಾಳಿ ನಡೆಸಿದ್ದು, ಇದರಿಂದ ಕಂಗೆಟ್ಟ ಜನ ಶವವನ್ನು ರಸ್ತೆಯಲ್ಲೇ ಬಿಟ್ಟು ದಿಕ್ಕಾಪಾಲಾಗಿ ಓಡಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ. Read more…

ಆಸ್ಪತ್ರೆಗಳಿಗೆ ವೈದ್ಯಕೀಯ ಪ್ರತಿನಿಧಿಗಳು ಬರುವುದನ್ನು ಸಂಪೂರ್ಣ ತಡೆಗಟ್ಟಿ ಜೆನೆರಿಕ್ ಔಷಧ ಶಿಫಾರಸು ಮಾಡಲು ಸರ್ಕಾರ ಸೂಚನೆ

ನವದೆಹಲಿ: ರೋಗಿಗಳಿಗೆ ಜೆನೆರಿಕ್ ಔಷಧ ಶಿಫಾರಸು ಮಾಡಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಆಸ್ಪತ್ರೆಗಳಿಗೆ ವೈದ್ಯಕೀಯ ಪ್ರತಿನಿಧಿಗಳು ಆಗಮಿಸುವುದನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ಕೇವಲ Read more…

ಆಸ್ತಿ ವಿಚಾರವಾಗಿ ಆಸ್ಪತ್ರೆಯಲ್ಲೇ ಅಣ್ಣನ ಕೊಲೆಗೈದ ತಮ್ಮ

ದಾವಣಗೆರೆ: ಆಸ್ತಿ ವಿಚಾರಕ್ಕೆ ಜಗಳವಾಗಿ ಅಣ್ಣನನ್ನೇ ತಮ್ಮ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಹರಿಹರ ತಾಲೂಕು ಆಸ್ಪತ್ರೆಯಲ್ಲಿ ಚಾಕುವಿನಿಂದ ಇರಿದು 34 Read more…

ಪಶ್ಚಿಮ ಬಂಗಾಳದಲ್ಲೊಂದು ಹೃದಯವಿದ್ರಾವಕ ಘಟನೆ: ಅಂಬುಲೆನ್ಸ್ ಗೆ ನೀಡಲು ಹಣವಿಲ್ಲದೆ ಮಗನ ಶವವನ್ನು ಬ್ಯಾಗಿನಲ್ಲಿರಿಸಿ ಬಸ್ ನಲ್ಲಿ ಕೊಂಡೊಯ್ದ ತಂದೆ

ಪಶ್ಚಿಮ ಬಂಗಾಳದಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ತನ್ನ ಮಗನ ಶವವನ್ನು ಆಂಬುಲೆನ್ಸ್ ನಲ್ಲಿ ಸಾಗಿಸಲು ಹಣವಿಲ್ಲದೆ ವ್ಯಕ್ತಿಯೊಬ್ಬ ಮೃತ ದೇಹವನ್ನು ಬ್ಯಾಗಿನಲ್ಲಿರಿಸಿ ಬಸ್ Read more…

ಚಿತ್ರೀಕರಣ ವೇಳೆ ಖ್ಯಾತ ಸಾಹಸ ನಿರ್ದೇಶಕ ರವಿವರ್ಮಗೆ ಗಾಯ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ಸಾಹಸ ನಿರ್ದೇಶಕ ರವಿವರ್ಮ ಚಿತ್ರಿಕರಣದ ವೇಳೆ ಗಾಯಗೊಂಡಿದ್ದಾರೆ. ವಿಕ್ರಮ್ ರವಿಚಂದ್ರನ್ ಅಭಿನಯದ ‘ಮುಧೋಳ್’ ಸಿನಿಮಾ ಸಾಹಸ ದೃಶ್ಯದ ಚಿತ್ರೀಕರಣ ಸಂದರ್ಭದಲ್ಲಿ ಘಟನೆ ನಡೆದಿದೆ. ಸಾಹಸ Read more…

ಭೀಕರ ಅಪಘಾತದಲ್ಲಿ 7 ಜನ ಯಾತ್ರಿಗಳು ಸಾವು

ಅನಂತಪುರಂ: ಆಂದ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಿರುಮಲದಿಂದ ತಾಡಿಪತ್ರಿಗೆ ತೆರಳುತ್ತಿದ್ದ ತೂಫಾನ್ ವಾಹನವು ಕೊಂಡಾಪುರಂ ಮಂಡಲದ ಏಟೂರು ಚಿತ್ರಾವತಿ ಸೇತುವೆ ಬಳಿ ಎದುರಿಗೆ ಬರುತ್ತಿದ್ದ Read more…

ಕಣ್ಣಿಗೆ ಖಾರದಪುಡಿ ಎರಚಿ ಗ್ರಾ.ಪಂ. ಅಧ್ಯಕ್ಷನ ಮೇಲೆ ಹಲ್ಲೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿ ಹೋಬಳಿಯ ಭೀಮಗೊಂಡನಹಳ್ಳಿ ಗ್ರಾಮದಲ್ಲಿ ಕಣ್ಣಿಗೆ ಖಾರದ ಪುಡಿ ಎರಚಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ಹಲ್ಲೆ ನಡೆಸಲಾಗಿದೆ. ಗೌಡಗೆರೆ ಗ್ರಾಪಂ ಅಧ್ಯಕ್ಷ ಜಿ.ಒ. Read more…

BIG NEWS: ಬಿಜೆಪಿ ಶಾಸಕ ಸಿ.ಟಿ. ರವಿ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಬಿಜೆಪಿ ಶಾಸಕ ಸಿ.ಟಿ. ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡರಾತ್ರಿ ಸಿ.ಟಿ. ರವಿ ಅವರನ್ನು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಕಿಡ್ನಿ ಸಮಸ್ಯೆಯಿಂದಾಗಿ Read more…

ಬಿಜೆಪಿ ಮುಖಂಡನ ಕಾರ್ ಮೇಲೆ ಕಲ್ಲು ತೂರಾಟ: ತಡರಾತ್ರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಚಿತ್ರದುರ್ಗ: ಚಳ್ಳಕೆರೆ ಬಿಜೆಪಿ ಮಂಡಲ ಅಧ್ಯಕ್ಷನ ಕಾರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬೆಳಗಟ್ಟ ಗ್ರಾಮದ ಬಳಿ ಕಾರ್ ಮೇಲೆ ಕಲ್ಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...