alex Certify Hospital | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ಸಾವಿನ ದವಡೆಗೆ ನೂಕುವ ʼಹೃದಯ ಸ್ತಂಭನʼ ದ ಕುರಿತು ನಿಮಗೆ ಅರಿವಿರಲಿ

ಹೃದಯ ಸ್ತಂಭನ ಎಂದರೆ ದೇಹದಲ್ಲಿ ರಕ್ತಪರಿಚಲನೆ ಪರಿಣಾಮಾತ್ಮಕವಾಗಿ ಹೃದಯವನ್ನು ಸೇರಲು ವಿಫಲವಾದಾಗ ಹೃದಯ ಬಡಿತ ಶಾಶ್ವತವಾಗಿ ಅಥವಾ ಕೆಲವೊಮ್ಮೆ ತಾತ್ಕಾಲಿಕವಾಗಿ ನಿಂತುಹೋಗುತ್ತೆ. ಇದನ್ನೇ ಹಠಾತ್ ಹೃದಯ ಸ್ತಂಭನ ಎನ್ನಲಾಗುತ್ತೆ. Read more…

ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಸೇರಿ 21 ಜನರಿಗೆ ಕಚ್ಚಿದ ಹುಚ್ಚುನಾಯಿ

ತುಮಕೂರು: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಸೇರಿ ಹಲವರಿಗೆ ಹುಚ್ಚು ನಾಯಿ ಕಚ್ಚಿದ ಘಟನೆ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ವಿದ್ಯಾನಗರದಲ್ಲಿ ಒಂದೇ ಏರಿಯಾದಲ್ಲಿ ಬರೋಬ್ಬರಿ Read more…

ಆಸ್ಪತ್ರೆಯಲ್ಲೇ ಡಬಲ್ ಮರ್ಡರ್: ಆಪರೇಷನ್ ಥಿಯೇಟರ್ ಕಬೋರ್ಡ್ ನಲ್ಲಿ ಮಗಳು, ಹಾಸಿಗೆ ಕೆಳಗೆ ತಾಯಿ ಶವ ಪತ್ತೆ

ಅಹಮದಾಬಾದ್: ಬುಧವಾರ ಅಹಮದಾಬಾದ್‌ನ ಭೂಭಾಯ್ ಪಾರ್ಕ್ ಬಳಿಯ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಗಳ ಎರಡು ಶವಗಳು ಪತ್ತೆಯಾಗಿವೆ. ಆಪರೇಷನ್ ಥಿಯೇಟರ್ ನ ಕಬೋರ್ಡ್ ನಲ್ಲಿ ಮಗಳ ಶವ ಹಾಗೂ Read more…

ಆಟೋ, ಕ್ಯಾಬ್ ಚಾಲಕರಿಗೆ ಗುಡ್ ನ್ಯೂಸ್: ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ಬೆಳಗಾವಿ: ಆಟೋ, ಕ್ಯಾಬ್ ಚಾಲಕರಿಗೆ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಆಟೋ, ಕ್ಯಾಬ್ Read more…

ಗುರುತಿನ ಚೀಟಿಗೆ ಒತ್ತಾಯಿಸದೇ ಪ್ರತಿಯೊಬ್ಬರಿಗೂ ಚಿಕಿತ್ಸೆ ನೀಡಬೇಕು: ಹೈಕೋರ್ಟ್ ಆದೇಶ

ನವದೆಹಲಿ: ಹೊರ ರಾಜ್ಯದವರು ಎನ್ನುವ ಕಾರಣಕ್ಕೆ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸದೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಚಿಕಿತ್ಸೆ ನೀಡಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ. Read more…

ಟಂ ಟಂ ವಾಹನದ ಟೈಯರ್ ಸ್ಪೋಟ: ಮಹಿಳೆ ಸ್ಥಳದಲ್ಲೇ ಸಾವು; 8 ಜನರಿಗೆ ಗಾಯ

ಗದಗ: ಟೈಯರ್ ಸ್ಪೋಟಗೊಂಡು ಮರಕ್ಕೆ ಟಂಟಂ ವಾಹನ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿದ್ದು, 8 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ Read more…

ಡ್ರೈವಿಂಗ್ ವೇಳೆಯಲ್ಲೇ ನಿದ್ದೆಗೆ ಜಾರಿದ ಚಾಲಕ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರ್; ಇಬ್ಬರ ಸಾವು

ಲಕ್ನೋ ಎಕ್ಸ್‌ ಪ್ರೆಸ್‌ ವೇಯಲ್ಲಿ ಚಾಲಕ ನಿದ್ರೆಗೆ ಜಾರಿದ ಕಾರಣ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ಬೆಳಗ್ಗೆ ಲಕ್ನೋ ಎಕ್ಸ್‌ ಪ್ರೆಸ್‌ ವೇಯಲ್ಲಿ ಬೆಟ್ಟಿಯಾಗೆ ಹೋಗುತ್ತಿದ್ದ Read more…

ಅಪಘಾತಕ್ಕೀಡಾದ ಭಿಕ್ಷುಕನ ಜೇಬಿನಲ್ಲಿತ್ತು ಕಂತೆ ಕಂತೆ ಹಣ…!

ಉತ್ತರ ಪ್ರದೇಶದ ಗೋರಕ್ಪುರದಲ್ಲಿ ನಡೆದುಕೊಂಡು ಹೋಗುತ್ತಿದ್ದ ಭಿಕ್ಷುಕನಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಗಾಯಗೊಂಡು ಕೆಳಗೆ ಬಿದ್ದಿದ್ದ ಅವನನ್ನು ಆಸ್ಪತ್ರೆಗೆ ಸಾಗಿಸಿದ ಪೊಲೀಸರು ಗುರುತಿನ ಚೀಟಿಗಾಗಿ ಜೇಬು ಪರಿಶೀಲಿಸಿದ ವೇಳೆ Read more…

ಮಲಗಿದ್ದಾಗಲೇ ದೇಹಕ್ಕೆ ಸುತ್ತಿಕೊಂಡು ಕಚ್ಚಿದ ಹಾವು: ಬಾಲಕ ಸಾವು

ಬೀದರ್: ಬೀದರ್ ಜಿಲ್ಲೆ ಔರಾದ್ ತಾಲೂಕಿನ ಭಂಡಾರಕುಮಟಾ ಗ್ರಾಮದಲ್ಲಿ ಹಾವು ಕಚ್ಚಿ 8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ರಾಮದಾಸ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಗುರುವಾರ ರಾತ್ರಿ ತಂದೆ, Read more…

ಟ್ರಾನ್ಸ್ ಜೆಂಡರ್ ಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಆರೋಗ್ಯ ಸೌಲಭ್ಯ ಪ್ಯಾಕೇಜ್

ನವದೆಹಲಿ: ಟ್ರಾನ್ಸ್‌ ಜೆಂಡರ್ ಗಳಿಗಾಗಿ ರಾಷ್ಟ್ರೀಯ ಪೋರ್ಟಲ್‌ ನಲ್ಲಿ ನೋಂದಾಯಿಸಲಾದ ಟ್ರಾನ್ಸ್‌ ಜೆಂಡರ್ ಸಮುದಾಯದ ಯಾವುದೇ ಸದಸ್ಯರು ಯಾವುದೇ ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ(AM-PMJAY) ಎಂಪನೆಲ್ Read more…

ಕೊರೊನಾ ಮುಗೀತು ಎನ್ನುವಷ್ಟರಲ್ಲಿ ಮತ್ತೊಂದು ವೈರಸ್ ಕಾಟ. ಇದಕ್ಕೆ ಪರಿಹಾರ ಹೇಗೆ..?

ಕೊರೊನಾದಿಂದ ತತ್ತರಿಸುತ್ತಿದ್ದ ಜನ ಇನ್ನೇನು ಸುಧಾರಿಸಿಕೊಳ್ತಾ ಇದ್ದಾರೆ. ಈ ಮಧ್ಯೆಯೇ ಅನೇಕ ವೈರಸ್ ಗಳು ಜನರನ್ನು ಕಾಡ್ತಾ ಇವೆ. ಅದರಲ್ಲಿ ಝೀಕಾ ವೈರಸ್ ಕೂಡ ಒಂದು. ಈ ಪ್ರಕರಣಗಳು Read more…

ಆಸ್ಪತ್ರೆ ಎದುರು ನಿಲ್ಲಿಸಿದ್ದ ಆಂಬ್ಯುಲೆನ್ಸ್‌ ಚಲಾಯಿಸಿ ಆತಂಕ ಸೃಷ್ಟಿಸಿದ ಬಾಲಕ

ತ್ರಿಶೂರ್‌: ಕೇರಳದ ತ್ರಿಶೂರ್‌ನ 15 ವರ್ಷದ ಬಾಲಕ ಆಸ್ಪತ್ರೆಯ ಆಂಬ್ಯುಲೆನ್ಸ್‌ ಅನ್ನು ಓಡಿಸಿ ಎಲ್ಲರಿಗೂ ಆಘಾತವನ್ನುಂಟು ಮಾಡಿರುವ ಘಟನೆ ನಡೆದಿದೆ. ಜನನಿಬಿಡ ಪ್ರದೇಶದಲ್ಲಿ ಸುಮಾರು 8 ಕಿಲೋಮೀಟರ್ ಆಂಬ್ಯುಲೆನ್ಸ್‌ Read more…

BREAKING: ಊಟ ಸೇವಿಸಿದ ಬಳಿಕ ಕೊಡಗು ಜಿಪಂ ಸಿಇಒ, ಪತ್ನಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು, ಪ್ರಾಣಾಪಾಯದಿಂದ ಪಾರು

ಮಡಿಕೇರಿ: ಊಟ ಸೇವಿಸಿದ ಬಳಿಕ ಕೊಡಗು ಜಿಲ್ಲಾ ಪಂಚಾಯತಿ ಸಿಇಒ ದಂಪತಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಿಗೆ ಕೊಡಗು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ. ಪ್ರಾಣಪಾಯದಿಂದ ಸಿಇಒ ಆಕಾಶ್ ಮತ್ತು ಅವರ Read more…

ಹಸು ಮೇಯಿಸಲು ಹೋದಾಗಲೇ ನಡೆದಿದೆ ಆಘಾತಕಾರಿ ಘಟನೆ: ರೈತನ ಮೇಲೆ ಎರಗಿದ ಹುಲಿ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಳ್ಳೂರುಹುಂಡಿ ಗ್ರಾಮದಲ್ಲಿ ರೈತರೊಬ್ಬರ ಮೇಲೆ  ಹುಲಿ ದಾಳಿ ಮಾಡಿದೆ. ದಾಸಯ್ಯ ಹುಲಿ ದಾಳಿಗೆ ಒಳಗಾದವರು. ಗ್ರಾಮದ ಹೊರವಲಯದಲ್ಲಿ ಅವರ ಮೇಲೆ ಹುಲಿ Read more…

BIG NEWS: ದೇಶದಲ್ಲಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಸಂಸದೀಯ ಸ್ಥಾಯಿ ಸಮಿತಿಯಿಂದ ಮಹತ್ವದ ಶಿಫಾರಸ್ಸು

ದೇಶದಲ್ಲಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಸಂಸದೀಯ ಸ್ಥಾಯಿ ಸಮಿತಿ ಕೇಂದ್ರ ಸರ್ಕಾರಕ್ಕೆ ಮಹತ್ವದ ಶಿಫಾರಸ್ಸು ಮಾಡಿದೆ. ಆಯುಷ್ಮಾನ್ ಭಾರತ್ – ಪಿಎಂಜೆಎವೈ ಯೋಜನೆ ವ್ಯಾಪ್ತಿಯಲ್ಲಿ ಕ್ಯಾನ್ಸರ್ Read more…

BREAKING NEWS: ಬೆಂಗಳೂರಲ್ಲಿ ಬಿಲ್ಡರ್ ಗಳ ಮೇಲೆ ಗುಂಡಿನ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ಬಿಲ್ಡರ್, ಕಟ್ಟಡದ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬಿಲ್ಡರ್ ಅಶೋಕ್ ಮತ್ತು ಕಟ್ಟಡದ ಮಾಲೀಕ ಶಿವಾ ರೆಡ್ಡಿ ಮೇಲೆ ಫೈರಿಂಗ್ ಮಾಡಲಾಗಿದೆ. ಕೆಆರ್ ಪುರಂ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಎರಡು ದಿನಗಳ ಹಿಂದೆ ಕುಸಿತ ಕಂಡಿದ್ದ ಸೋಂಕಿತರ ಸಂಖ್ಯೆಯಲ್ಲಿ ಇದೀಗ ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 241 Read more…

ಹೈಟೆನ್ಷನ್ ವೈರ್ ತಗುಲಿ ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಬಾಲಕ ಸಾವು

ಬೆಂಗಳೂರು: ಹೈಟೆನ್ಷನ್ ವೈರ್ ತಗುಲಿ ಗಾಯಗೊಂಡಿದ್ದ ಮತ್ತೊಬ್ಬ ಬಾಲಕ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಚಂದ್ರು ಸಾವನ್ನಪ್ಪಿದ ಬಾಲಕ. ಎರಡು ದಿನಗಳ ಹಿಂದೆ ಸುಪ್ರೀತ್ ಎಂಬ ಬಾಲಕ Read more…

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಭಗವಾನ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ, ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 89 ವರ್ಷದ ಭಗವಾನ್ ಅವರು ಎಸ್.ಕೆ. Read more…

BIG NEWS: ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ ಕೇವಲ 226 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇನ್ನು ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ Read more…

ಕೂದಲು ಕಸಿ ಮಾಡಿಸಿಕೊಳ್ಳಲು ಹೋಗಿ ಪ್ರಾಣ ಬಿಟ್ಟ ಯುವಕ….! ಇಲ್ಲಿದೆ ಶಾಕಿಂಗ್ ಸ್ಟೋರಿ

ದೆಹಲಿ- ತಲೆಯೆಲ್ಲಾ ಬೋಳಾಗಿದೆ. ಜನ ಏನಂತರೋ ಅನ್ನೋ ಕಾರಣಕ್ಕೆ ಅನೇಕ ಔಷಧಿಗಳನ್ನು ತೆಗೆದುಕೊಳ್ಳೋದನ್ನ ನೋಡಿದ್ದೇವೆ. ಇತ್ತೀಚಿನ ದಿನಗಳಲ್ಲಿ ಜನರು ಕೂದಲ ಕಸಿ ಮಾಡಿಸುವವರ ಸಂಖ್ಯೆ ಸಾಕಷ್ಟು ಏರಿಕೆಯಾಗಿದೆ. ಇದರಿಂದ Read more…

ವಿಷ ಸೇವಿಸಿದ್ದ ರೌಡಿಶೀಟರ್ ಸಾವು

ಶಿವಮೊಗ್ಗ: ಗಂಭೀರ ಅಪರಾಧ ಪ್ರಕರಣದಲ್ಲಿ ಭಾಗಿಯಾದ ಆರೋಪಿತನಾಗಿದ್ದ ರೌಡಿಶೀಟರ್ ಸುಹೇಲ್ ಅಲಿಯಾಸ್ ಕೋಬ್ರಾ(29) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾನೆ. ತೀರ್ಥಹಳ್ಳಿಯ ವಿವಿಧ ಬಡಾವಣೆಗಳಲ್ಲಿ ವಾಸವಾಗಿದ್ದ ಕೋಬ್ರಾ Read more…

ವೆಂಟಿಲೇಟರ್​ ಸದ್ದಿನಿಂದ ಕಿರಿಕಿರಿಯಾಗುತ್ತಿದೆ ಎಂದು ಸ್ವಿಚ್ಚಾಫ್‌ ಮಾಡಿದ ಮಹಿಳೆ

ಜರ್ಮನಿ: ಆಸ್ಪತ್ರೆಯ ರೂಮ್‌ಮೇಟ್‌ನ ವೆಂಟಿಲೇಟರ್ ಅನ್ನು ಎರಡು ಬಾರಿ ಸ್ವಿಚ್ ಆಫ್ ಮಾಡಿದ ಆರೋಪದ ನಂತರ 72 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಜರ್ಮನಿಯ ಅಧಿಕಾರಿಗಳು ತಿಳಿಸಿದ್ದಾರೆ. ನೈಋತ್ಯ Read more…

ತೀವ್ರ ಹೃದಯಾಘಾತದಿಂದ ಖ್ಯಾತ ಕ್ರಿಕೆಟಿಗ ರಿಕಿ ಪಾಂಟಿಂಗ್ ಆಸ್ಪತ್ರೆಗೆ ದಾಖಲು

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರಿಗೆ ಹೃದಯಾಘಾತದ ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ: ಅವರು ಶುಕ್ರವಾರ ಪರ್ತ್ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಆಸ್ಟ್ರೇಲಿಯಾದ ಮೊದಲ Read more…

ಇಲ್ಲಿ ನಡೆದಿದೆ ಇಲಿಯ ಶವ ಪರೀಕ್ಷೆ…! ಇದರ ಹಿಂದಿದೆ ಈ ಕಾರಣ

ಉತ್ತರ ಪ್ರದೇಶ: ಇಲಿಗೆ ಕಲ್ಲಿನಿಂದ ಹೊಡೆದು ಸಾಯಿಸಲಾಗಿದೆ ಎಂದು ಪ್ರಾಣಿರಕ್ಷಣಾ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಮನೋಜ್‌ ಕುಮಾರ್ ಎಂಬುವವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ Read more…

ಪಾರಿವಾಳ ಹಿಡಿಯುವ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶ: ಬಾಲಕರಿಬ್ಬರು ಗಂಭೀರ

ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಐಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ನಂದಿನಿ ಲೇಔಟ್ ವಿಜಯಾನಂದ ನಗರದಲ್ಲಿ ಘಟನೆ ನಡೆದಿದೆ. ವಿದ್ಯುತ್ ಪ್ರವಹಿಸಿ Read more…

ಗುಡ್ ನ್ಯೂಸ್: ಹಿರಿಯ ನಾಗರಿಕರಿಗೆ ಕಣ್ಣು ಪರೀಕ್ಷೆ, ಚಿಕಿತ್ಸೆ, ಔಷಧಿ ಉಚಿತ; 30 ವರ್ಷ ಮೇಲ್ಪಟ್ಟವರಿಗೆ ಶುಗರ್ ಸೇರಿ ಅಸಾಂಕ್ರಾಮಿಕ ರೋಗಗಳ ತಪಾಸಣೆ, ಚಿಕಿತ್ಸೆ, ಔಷಧಿ ಉಚಿತ

ಹಾಸನ: ನಗರ ಪ್ರದೇಶಗಳಲ್ಲಿ ಒಟ್ಟು 100 ʼನಮ್ಮ ಕ್ಲಿನಿಕ್‌ʼಗಳಿಗೆ ಡಿಸೆಂಬರ್‌ 14 ರಂದು ಚಾಲನೆ ದೊರೆಯಲಿದೆ. ಹಾಸನ ಜಿಲ್ಲೆಯಲ್ಲಿ 5 ಕ್ಲಿನಿಕ್‌ಗಳು ಆರಂಭವಾಗಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ Read more…

ತಪ್ಪಿಸಿಕೊಳ್ಳುವ ಧಾವಂತದಲ್ಲಿ ಪೊಲೀಸ್ ಜೀಪ್ ನಿಂದ ಜಿಗಿದು ಸಾವು

ಚಾಮರಾಜನಗರ: ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಪೊಲೀಸ್ ಜೀಪ್ ನಿಂದ ಜಿಗಿದಿದ್ದ ಆರೋಪಿ ಸಾವನ್ನಪ್ಪಿದ ಘಟನೆ ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಮಾಂಬಳ್ಳಿಯಲ್ಲಿ ಘಟನೆ Read more…

ರಾಜ್ಯದಲ್ಲಿ 30 ವರ್ಷ ಮೇಲ್ಪಟ್ಟ ಎಲ್ಲರಿಗೂ ‘ನಮ್ಮ ಕ್ಲಿನಿಕ್’ನಲ್ಲಿ ಶುಗರ್ ಟೆಸ್ಟ್

ಬೆಂಗಳೂರು: ನಮ್ಮ ಕ್ಲಿನಿಕ್ ಗಳ ಮೂಲಕ 30 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ಮಧುಮೇಹ ತಪಾಸಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ Read more…

ರೈಲ್ವೇ ಪಾದಾಚಾರಿ ಮೇಲ್ಸೇತುವೆ ಕುಸಿದು ದುರಂತ; ಮಹಿಳೆ ಸಾವು 20 ಮಂದಿಗೆ ಗಾಯ

  ಮಹಾರಾಷ್ಟ್ರ- ಮಹಾರಾಷ್ಟ್ರದ ಚಂದ್ರಾಪುರದ ಬಲಹರ್ಷಾ ರೈಲ್ವೆ ಜಂಕ್ಷನ್‌ನಲ್ಲಿ ಭಾನುವಾರ ಮೇಲ್ಸೇತುವೆ ಬಿದ್ದು ಸುಮಾರು ಜನ ಗಾಯಗೊಂಡಿದ್ದರು. ವರದಿಗಳ ಪ್ರಕಾರ ಸುಮಾರು 20 ಜನರಿಗೆ ಗಾಯಗಳಾಗಿದ್ದು, ಇದೀಗ ಒಬ್ಬರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...