alex Certify Hospital | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕೋರ್ಟ್ ವಿಚಾರಣೆ ಸಂದರ್ಭದಲ್ಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಫೋಟೋ ವೈರಲ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್ ಆಗಿದೆ. ನಾಳೆ ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ Read more…

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಕಾನ್ ಸ್ಟೆಬಲ್ ಸಾವು

ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ಮಹೇಶ್ ಭಾನುವಾರ ಮೃತಪಟ್ಟಿದ್ದಾರೆ. ಮೂಲತಃ ನೆಲಮಂಗಲದವರಾದ ಮಹೇಶ್ 2003ರಲ್ಲಿ Read more…

ಡ್ರಗ್ ಕಂಟ್ರೋಲರ್ ಸಸ್ಪೆಂಡ್, ಕಂಪನಿ ಕಪ್ಪು ಪಟ್ಟಿಗೆ, ತನಿಖೆಗೆ ತಜ್ಞರ ಸಮಿತಿ ರಚನೆ: ಬಾಣಂತಿಯರ ಸರಣಿ ಸಾವಿನ ಹಿನ್ನಲೆ ಕಠಿಣ ಕ್ರಮಕ್ಕೆ ಸಿಎಂ ಆದೇಶ

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ Read more…

ಮರದಿಂದ ಬಿದ್ದು ವ್ಯಕ್ತಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಸಮೀಪ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗುತ್ತಿಗಾರು ದೇವಚಳ್ಳ ಗ್ರಾಮದ ಮಾವಿನಕಟ್ಟೆಯಲ್ಲಿ ಘಟನೆ ನಡೆದಿದೆ. ಕೊಡಗಿನ ಸಿದ್ದಾಪುರದ ಕೃಷ್ಣ(55) ಮೃತಪಟ್ಟವರು. ಸಂಬಂಧಿಕರ Read more…

ಆಸ್ಪತ್ರೆಯಿಂದ ಮಗು ಅಪಹರಣ ಪ್ರಕರಣ ಸುಖಾಂತ್ಯ: ತಾಯಿ ಮಡಿಲು ಸೇರಿದ ಕಂದಮ್ಮ

ವಿಜಯಪುರ: ವಿಜಯಪುರ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಮಗು ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ. ಸುಮಾರು 20 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ಮಗು ಹಾಗೂ ಅಪಹರಣ Read more…

ಕಾಂಗ್ರೆಸ್ ವಿಜಯೋತ್ಸವದ ವೇಳೆ ಕಾಲು ಮುರಿದು ಪೊಲೀಸ್ ಗೆ ಗಂಭೀರ ಗಾಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಜಯಗಳಿಸಿದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಲಾಗಿದೆ. ಚನ್ನಪಟ್ಟಣದಲ್ಲಿ ವಿಜಯೋತ್ಸವದ ಮೆರವಣಿಗೆ ವೇಳೆ ಹೆಡ್ ಕಾನ್ಸ್ ಟೆಬಲ್ Read more…

ಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸಾ ಸೌಲಭ್ಯ

ಚಿತ್ರದುರ್ಗ: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ. ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ರಾಜ್ಯದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳದ ಬಿಸಿ ತಟ್ಟಿದೆ. ಹೊರರೋಗಿಗಳ ಸೇವೆ, Read more…

BREAKING: ಮಾಜಿ ಸಚಿವ ಮನೋಹರ ತಹಶೀಲ್ದಾರ್ ವಿಧಿವಶ | Former Minister Manohar Tehsildar Passed Away

ಬೆಂಗಳೂರು: ಮಾಜಿ ಸಚಿವ ಮನೋಹರ ತಹಶೀಲ್ದಾರ್ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಮನೋಹರ ತಹಶೀಲ್ದಾರ್ ಅವರನ್ನು ಬೆಂಗಳೂರಿನ ಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. Read more…

‘ಸೌರಸ್ವಾಸ್ಥ್ಯ’ ಯೋಜನೆಗೆ ಇಂದು ಅಧಿಕೃತ ಚಾಲನೆ: ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಿಗೆ ಸೌರಶಕ್ತಿಯ ಬಲ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೌರಸ್ವಾಸ್ಥ್ಯ ಯೋಜನೆ ರೂಪಿಸಿದ್ದು, ಇಂದು ಅಧಿಕೃತ ಚಾಲನೆ ನೀಡಲಾಗುವುದು. ರಾಜ್ಯದಾದ್ಯಂತ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿಯ ಬಲ ನೀಡಲು Read more…

BREAKING: ಮೆಜೆಸ್ಟಿಕ್ ರೈಲ್ವೇ ನಿಲ್ದಾಣದ ಬಳಿ ಅಪಘಾತ

ಬೆಂಗಳೂರು: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಬೈಕ್ ಅಪಘಾತವಾಗಿ ಮೂವರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ರ್ಯಾಪಿಡೋ ಬೈಕ್ ನಲ್ಲಿದ್ದ ಮೂವರು ಸವಾರರಿಗೆ ಗಾಯಗಳಾಗಿವೆ. ರೈಲ್ವೆ ನಿಲ್ದಾಣದಿಂದ ಇಬ್ಬರನ್ನು ಬೈಕ್ ಸವಾರ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹೆಗ್ಗನಹಳ್ಳಿ ಸಮೀಪ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು Read more…

BREAKING: ನಿಲ್ದಾಣದಲ್ಲೇ ಅಪಘಾತ: KSRTC ಬಸ್ ಚಕ್ರಕ್ಕೆ ಸಿಲುಕಿ ವೃದ್ಧೆ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಮುಂಭಾಗದ ಚಕ್ರಕ್ಕೆ ಸಿಲುಕಿ ವೃದ್ಧೆ ಮೃತಪಟ್ಟಿದ್ದಾರೆ. 80 ವರ್ಷದ ಪುಟ್ಟಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಬೇಲೂರು Read more…

BIG NEWS: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿ ಆತ್ಮಹತ್ಯೆ

ಮಂಗಳೂರು: ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಬಾಣಂತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಲೇಡಿಗೋಷನ್ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಕಾರ್ಕಳದ Read more…

BREAKING: ಬಿಎಂಟಿಸಿ ಬಸ್ ಚಾಲಕನ ಮೇಲೆ ಬೈಕ್ ಸವಾರನಿಂದ ಹಲ್ಲೆ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನ ಮೇಲೆ ಬೈಕ್ ಸವಾರ ಹಲ್ಲೆ ನಡೆಸಿದ್ದಾನೆ. ಬಸ್ ಚಾಲಕ ಮುರ್ತುಜಾ ಸಾಬ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಬೈಕ್ ಸವಾರ ಬಸ್ ಹತ್ತಿ Read more…

ನಟ ದರ್ಶನ್ ಆರೋಗ್ಯ ಸ್ಥಿತಿ ವರದಿ ಹೈಕೋರ್ಟ್ ಗೆ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿಯನ್ನು ಅವರ ಪರ ವಕೀಲರು ಹೈಕೋರ್ಟ್ ಗೆ ಸಲ್ಲಿಸಿದ್ದಾರೆ. ಹೈಕೋರ್ಟ್ ನಿರ್ದೇಶನದ Read more…

SHOCKING: ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಸಿಡಿದು 150 ಜನರ ಕಣ್ಣಿಗೆ ಗಾಯ: 9 ಮಂದಿ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ

 ಬೆಂಗಳೂರು: ಪಟಾಕಿ ಸಿಡಿತದಿಂದ ಕಣ್ಣಿಗೆ ಗಾಯಗೊಂಡವರ ಸಂಖ್ಯೆ ಈ ವರ್ಷ ಭಾರಿ ಏರಿಕೆಯಾಗಿದೆ. ಸುಮಾರು 150 ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. 30 ಜನರ ಕಣ್ಣಿಗೆ ಗಂಭೀರ ಗಾಯಗಳಾಗಿವೆ. Read more…

BIG NEWS: ಗುರುಪ್ರಸಾದ್ ಮೃತದೇಹ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಕೆಟ್ಟುನಿಂತ ಆಂಬುಲೆನ್ಸ್

ಬೆಂಗಳೂರು: ಆತ್ಮಹತ್ಯೆಗೆ ಶರಣಾಗಿರುವ ನಿರ್ದೇಶಕ ಗುರುಪ್ರಸಾದ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಆಂಬುಲೆನ್ಸ್ ಅರ್ಧ ದಾರಿಯಲ್ಲಿಯೇ ಕೈಕೊಟ್ಟ ಘಟನೆ ನಡೆದಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಅಪಾರ್ಟ್ ಮೆಂಟ್ Read more…

ದಾರುಣ ಘಟನೆ: ಮೈಮೇಲೆ ಬಿಸಿ ಟೀ ಬಿದ್ದು ಮಗು ಸಾವು

ಶಿವಮೊಗ್ಗ: ಮೈಮೇಲೆ ಬಿಸಿ ಟೀ ಬಿದ್ದು ಗಾಯಗೊಂಡಿದ್ದ ಮಗು ಮೃತಪಟ್ಟ ಘಟನೆ ಹೊಸನಗರ ತಾಲೂಕು ನಗರ ಸಮೀಪದ ಹಿರಿಮನೆಯಲ್ಲಿ ನಡೆದಿದೆ. ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ Read more…

ಬೆಂಗಳೂರಲ್ಲಿ ಅವಘಡ: ಪಟಾಕಿ ಸಿಡಿದು 8 ಜನರ ಕಣ್ಣಿಗೆ ಗಾಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ಪಟಾಕಿ ದುರ್ಘಟನೆ ಸಂಭವಿಸಿದ್ದು, ಪಟಾಕಿ ಸಿಡಿದು ಎಂಟು ಜನರ ಕಣ್ಣಿಗೆ ಗಾಯಗಳಾಗಿವೆ. ಗಾಯಗೊಂಡವರು ಬೇರೆ ಬೇರೆ ಕಣ್ಣಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರಲ್ಲಿ ಹೆಚ್ಚಿನವರು Read more…

ಅಪಘಾತದಿಂದ ರಸ್ತೆಯಲ್ಲೇ ನರಳಾಡುತ್ತಿದ್ದ ಗಾಯಾಳು: ಸ್ಕೂಟರ್ ನಲ್ಲೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಲೇಡಿ ಕನ್ಸ್ ಟೇಬಲ್

ಮಂಗಳೂರು: ರಸ್ತೆ ಅಪಘಾತದಲ್ಲಿ ವ್ಯಕ್ತಿಯೋಬ್ಬರು ಗಂಭೀರವಾಗಿ ಗಾಯಗೊಂಡು ನರಳಾಡುತ್ತಿರುವುದನ್ನು ಕಂಡ ಲೇಡಿ ಕಾನ್ಸ್ ಟೇಬಲ್ ಓರ್ವರು ತಮ್ಮದೇ ಸ್ಕೂಟರ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಘಟನೆ ಮಂಗಳೂರಿನಲ್ಲಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸರ್ಕಾರಿ ವೈದ್ಯಕೀಯ ವ್ಯವಸ್ಥೆ ಬಲವರ್ಧನೆಗೆ ಮಹತ್ವದ ಕ್ರಮ

ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ಇಲ್ಲಿನ ಆಸ್ಪತ್ರೆಗಳು ಕೂಡ ಕಾರಣ. ನಗರದಲ್ಲಿ ಲಭ್ಯವಿರುವ ವೈದ್ಯಕೀಯ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತಿದೆ. ಇದರಿಂದಾಗಿ ಹೊರ ರಾಜ್ಯದ ಜೊತೆಗೆ Read more…

ನಟ ದರ್ಶನ್ ಆಸ್ಪತ್ರೆಗೆ ದಾಖಲು: ನೆಚ್ಚಿನ ನಟನ ನೋಡಲು ಅಭಿಮಾನಿಗಳ ದಂಡು

ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಳ್ಳಾರಿಯ ಮೆಡಿಕಲ್ ಕಾಲೇಜಿಗೆ ಮಂಗಳವಾರ ರಾತ್ರಿ ಕರೆದೊಯ್ದು Read more…

ಕಲುಷಿತ ನೀರು ಸೇವಿಸಿ ಇಬ್ಬರು ಸಾವು: 15 ಮಂದಿ ಆಸ್ಪತ್ರೆಗೆ ದಾಖಲು

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಟಿ ತುಂಬಿಗೇರಿಯಲ್ಲಿ ಕಲುಷಿತ ನೀರು ಸೇವನೆಯಿಂದ ಇಬ್ಬರು ಮೃತಪಟ್ಟಿದ್ದಾರೆ. ತುಂಬಿಗೇರಿಯ ಭೋವಿ ಸುರೇಶ(32) ಸೋಮವಾರ ಮೃತಪಟ್ಟಿದ್ದು, ಭೋವಿ ಮಹಾಂತೇಶ(35) ಅವರು ನಾಲ್ಕು Read more…

BREAKING: ಕರ್ತವ್ಯದ ವೇಳೆಯಲ್ಲೇ ಹೃದಯಾಘಾತದಿಂದ ಎಎಸ್ಐ ಸಾವು

ಬೆಂಗಳೂರು: ಕರ್ತವ್ಯ ನಿರತ ಎಎಸ್ಐ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಶಂಕರಚಾರಿ ಮೃತಪಟ್ಟವರು ಎಂದು ಹೇಳಲಾಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಎಎಸ್ಐ ಆಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. Read more…

SHOCKING: ಇಲಿ ಜ್ವರದಿಂದ ಯುವಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ಶಂಕಿತ ಇಲಿ ಜ್ವರದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಜಾಲ್ಸೂರು ಗ್ರಾಮದ ಸೋಣಂಗೇರಿಯ ಸುಡಿಂಕಿರಿ ಮೂಲೆಯ ಚಂದ್ರಶೇಖರ(36) ಶಂಕಿತ ಇಲಿ Read more…

SHOCKING NEWS: ಸರ್ಕಾರಿ ಆಸ್ಪತ್ರೆಯ ವೈದ್ಯೆಯ ಎಡವಟ್ಟು: ಬಾಣಂತಿ ಸಾವು

ಯಾದಗಿರಿ: ಬಾಣಂತಿಯೊಬ್ಬಳು ಸರ್ಕಾರಿ ಆಸ್ಪತ್ರೆಯ ವೈದ್ಯಯ ಬೇಜವಬ್ದಾರಿಯಿಂದಾಗಿ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೋರನಹಳ್ಳಿ ಗ್ರಾಮದ ಭವಾನಿ ಎಂದು Read more…

SHOCKING: ಮೂರು ತಿಂಗಳಿಂದ ಸಿಗದ ವೇತನ, ಆಸಿಡ್ ಕುಡಿದ ಅಂಗನವಾಡಿ ಸಹಾಯಕಿ

ದಾವಣಗೆರೆ: ಕಳೆದ ಮೂರು ತಿಂಗಳಿಂದ ವೇತನ ಸರಿಯಾಗಿ ಬಂದಿಲ್ಲವೆಂದು ನೊಂದ ಅಂಗನವಾಡಿ ಸಹಾಯಕಿಯೊಬ್ಬರು ಆಸಿಡ್ ಕುಡಿದಿದ್ದಾರೆ. ಸಾಲ ತೀರಿಸಲು ಹಣ ಇಲ್ಲದ ಕಾರಣ ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, Read more…

ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ಆಸ್ಪತ್ರೆಗೆ ದಾಖಲು

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಅವರನ್ನು ಜೆಮ್‌ಶೆಡ್‌ಪುರದ ಟಾಟಾ ಮುಖ್ಯ Read more…

ರಾಜ್ಯದ ಎಲ್ಲಾ ತಾಲೂಕುಗಳಿಗೆ ‘ಪುನೀತ್ ಹೃದಯ ಜ್ಯೋತಿ ಯೋಜನೆ’ ವಿಸ್ತರಣೆ

ಚಿಕ್ಕಬಳ್ಳಾಪುರ: ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಐಸಿಯು ಘಟಕ ತೆರೆಯಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...