alex Certify Hospital | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

ಅಡುಗೆ ಮಾಡುವಾಗಲೇ ಆಘಾತಕಾರಿ ಘಟನೆ, ಹಾವು ಕಚ್ಚಿ ಮಹಿಳೆ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮೇಲಿನಬೆಸಿಗೆ ಗ್ರಾಮದಲ್ಲಿ ಅಡುಗೆ ಮಾಡುವ ವೇಳೆ ಹಾವು ಕಚ್ಚಿ ಗೃಹಿಣಿಯೊಬ್ಬರು ಮೃತಪಟ್ಟಿದ್ದಾರೆ. ನಾಗರಾಜ್ ಅವರ ಪತ್ನಿ ಸೌಮ್ಯ(24) ಮೃತಪಟ್ಟವರು ಎಂದು ಹೇಳಲಾಗಿದೆ. Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್, 7 ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕಕ್ಕೆ ಉರುಳಿಬಿದ್ದು 7 ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಅತ್ತಿಗುಂಡಿ Read more…

ಟ್ರಾನ್ಸ್ ಫಾರ್ಮರ್ ಸ್ಪೋಟ: ಗಾಯಗೊಂಡ ತಂದೆ, ಮಗಳು ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಸೇತುವೆ ಸಮೀಪ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದ್ದು, ತಂದೆ-ಮಗಳು ಗಾಯಗೊಂಡಿದ್ದಾರೆ. ಶಿವರಾಜ್(55), ಚೇತನಾ(18) ಗಾಯಗೊಂಡವರು ಎಂದು ಹೇಳಲಾಗಿದೆ. ಮದುವೆಗಾಗಿ ಕಲ್ಯಾಣ Read more…

ಮದುವೆಯಾಗಿ ಐದು ವರ್ಷ ಕಳೆದ್ರೂ ಮಕ್ಕಳಾಗದಿದ್ದಕ್ಕೆ ಖತರ್ನಾಕ್ ಪ್ಲಾನ್: ಆಸ್ಪತ್ರೆಯಲ್ಲಿ ಮಗು ಕದ್ದ 6 ಮಂದಿ ಅರೆಸ್ಟ್

ಹಾಸನ: ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಅರಕಲಗೂಡು ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಮಾ, ಯಶವಂತ್, ಅರ್ಪಿತಾ, ಶೈಲಜಾ, ಸುಷ್ಮಾ, ಮತ್ತು ಪ್ರಕಾಶ್ Read more…

ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ -ಮಗು ಬಲಿಯಾದ ಘಟನೆ ಮಾಸುವ ಮೊದಲೇ ಮತ್ತೊಂದು ಎಡವಟ್ಟು; ಆಸ್ಪತ್ರೆ ಎದುರಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ತುಮಕೂರು: ವೈದ್ಯರ ನಿರ್ಲಕ್ಷದಿಂದಾಗಿ ಕಾರ್ ನಲ್ಲಿಯೇ ಮಹಿಳೆ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಪಾವಗಡ ತಾಲೂಕು ಆಸ್ಪತ್ರೆ ಮುಂದೆ ಅಮಾನವೀಯ ಘಟನೆ ನಡೆದಿದೆ. ಪಾವಗಡ Read more…

ಕೊರೊನಾಗೆ ತುತ್ತಾಗಿ 549 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ರೋಗಿ ಕೊನೆಗೂ ಡಿಸ್ಚಾರ್ಜ್….!

ಕೊರೋನಾ ವೈರಸ್ ಸಾಂಕ್ರಾಮಿಕ ಕಾಯಿಲೆಯಾದರೂ, ಇದಕ್ಕೆ ತುತ್ತಾದ ರೋಗಿಗಳು ಅಬ್ಬಬ್ಬಾ ಅಂದ್ರೆ ಒಂದು ತಿಂಗಳುಗಳ ಕಾಲ ಚಿಕಿತ್ಸೆ ಪಡೆಯುತ್ತಾರೆ. ಅಷ್ಟಕ್ಕೂ ಒಂದು ತಿಂಗಳು ಸಹ ಹೆಚ್ಚೇ, ಏಕೆಂದರೆ ಸಾಮಾನ್ಯವಾಗಿ Read more…

BIG NEWS: ಮತ್ತೆ ಆಸ್ಪತ್ರೆಗೆ ದಾಖಲಾದ ರಜನಿ ಪುತ್ರಿ ಐಶ್ವರ್ಯಾ..!

ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಕೆಲಸಕ್ಕೆ ಮರಳಿದ್ದ ರಜನಿಕಾಂತ್ ಪುತ್ರಿ ಐಶ್ವರ್ಯಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಸ್ವತಃ ಐಶ್ವರ್ಯಾ ದೃಢೀಕರಿಸಿದ್ದು, ತಾವು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ತಮ್ಮ Read more…

BIG NEWS: ಮತ್ತೆ ಮೂವರ ಸಾವು, ಸಿಲಿಂಡರ್ ಸ್ಪೋಟದಲ್ಲಿ ಮೃತರ ಸಂಖ್ಯೆ 14 ಕ್ಕೆ ಏರಿಕೆ

ಯಾದಗಿರಿ: ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 14 ಕ್ಕೇ ಏರಿಕೆಯಾಗಿದೆ. ಫೆಬ್ರವರಿ 25 ರಂದು ಸಿಲಿಂಡರ್ ಸ್ಪೋಟ ಸಂಭವಿಸಿತ್ತು. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ Read more…

ಖಾಸಗಿ ಆಸ್ಪತ್ರೆಗೆ ಬೆಂಕಿ..! ಸ್ಥಳೀಯರ ಸಮಯಪ್ರಜ್ಞೆಯಿಂದ ಉಳಿಯಿತು ನೂರಾರು ರೋಗಿಗಳ ಪ್ರಾಣ

ಜಮ್ಮು ಮತ್ತು ಕಾಶ್ಮೀರದ ಆಸ್ಪತ್ರೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕಾಶ್ಮೀರದ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಬೋನ್​ & ಜಾಯಿಂಟ್​ ಆಸ್ಪತ್ರೆಯಲ್ಲಿ ರಾತ್ರಿ 9:30ರ ಸುಮಾರಿಗೆ ಬೃಹತ್​ ಜ್ವಾಲೆ Read more…

BIG NEWS: ಬಜರಂಗದಳ ಹರ್ಷ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮತ್ತೊಂದು ಆಘಾತಕಾರಿ ಘಟನೆ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ನಂತರ ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿ ಪರಿಸ್ಥಿತಿ ತಿಳಿಯಾಗತೊಡಗಿದೆ. ಇದೇ ವೇಳೆ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಗೋಪಾಳದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯೊಬ್ಬರ Read more…

BREAKING: ಅಪಘಾತದಲ್ಲಿ ‘ಕಚ್ಚಾ ಬಾದಾಮ್’ ಖ್ಯಾತಿಯ ಗಾಯಕ ಭುವನ್ ಬಡ್ಯಾಕರ್ ಗೆ ಗಾಯ, ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ: ‘ಕಚ್ಚಾ ಬದಾಮ್’ ಖ್ಯಾತಿಯ ಗಾಯಕ ಭುವನ್ ಬಡ್ಯಾಕರ್ ಅವರು ಅಪಘಾತದಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈರಲ್ ಆಗಿರುವ ಬೆಂಗಾಲಿ ಹಾಡನ್ನು ಹಾಡಿದ ಪಶ್ಚಿಮ ಬಂಗಾಳದ ಕಡಲೆಕಾಯಿ ಮಾರಾಟಗಾರ Read more…

BREAKING NEWS: ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ತಾಯಿ ನಿಧನ

ಬೆಂಗಳೂರು: ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ವಿ. ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ(83) ನಿಧನರಾಗಿದ್ದಾರೆ. ನಿರ್ಮಾಪಕ ಎನ್. ವೀರಸ್ವಾಮಿ ಅವರ ಪತ್ನಿ ಪಟ್ಟಮ್ಮಾಳ್ ಅವರು ಅನಾರೋಗ್ಯದಿಂದ ಇಂದು Read more…

ಫೇಸ್ಬುಕ್ ನಲ್ಲಿ ಕಮೆಂಟ್ ಹಾಕಿದ್ದಕ್ಕೆ ಜಗಳ, ಮಾರಣಾಂತಿಕ ಹಲ್ಲೆ ನಡೆಸಿ ಯುವಕನಿಗೆ ಚೂರಿ ಇರಿತ

ಬಾಗಲಕೋಟೆ: ಬಾಗಲಕೋಟೆ ನಗರದಲ್ಲಿ ಫೇಸ್ಬುಕ್ ನಲ್ಲಿ ಕಮೆಂಟ್ ಹಾಕಿದ್ದ ಯುವಕನೊಂದಿಗೆ ಯುವಕರ ಗುಂಪು ಜಗಳವಾಡಿ, ಚೂರಿಯಿಂದ ಇರಿದ ಘಟನೆ ನಡೆದಿದೆ. ಹಳೆ ಬಾಗಲಕೋಟೆಯ ಕೃಷ್ಣ ಥಿಯೇಟರ್ ಸಮೀಪ ಶನಿವಾರ Read more…

ನೂರಾರು ಜನರು ನೋಡುನೋಡುತ್ತಿದ್ದಂತೆಯೇ ಸಮುದ್ರಕ್ಕೆ ಬಿತ್ತು ಹೆಲಿಕಾಪ್ಟರ್…!

ಅಮೆರಿಕ ಫ್ಲೋರಿಡಾದ ಮಿಯಾಮಿ ಬೀಚ್‌ನಲ್ಲಿ ಭಾರೀ ಅವಘಡವೊಂದು ತಪ್ಪಿದೆ. ಶನಿವಾರ ಮಿಯಾಮಿ ಬೀಚ್ ಬಳಿಯ ಅಟ್ಲಾಂಟಿಕ್ ಸಾಗರದಲ್ಲಿ ಹೆಲಿಕಾಪ್ಟರ್ ಒಂದು ಪತನಗೊಂಡಿದೆ. ಈ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನ Read more…

8 ಸಾವಿರ ರೂ. ಲಂಚ ಪಡೆಯುತ್ತಿದ್ದ ವೈದ್ಯನನ್ನು ಹಿಡಿಯಲು ಹೋದವರಿಗೆ ಸಿಕ್ಕಿದ್ದು ಕಂತೆ ಕಂತೆ ಹಣ…!

ಎಂಟು ಸಾವಿರ ರೂಪಾಯಿ‌ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವೈದ್ಯನ ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳೇ ಆಶ್ಚರ್ಯಗೊಂಡಿದ್ದಾರೆ. ಸಾವಿರದಲ್ಲಿ ಲಂಚ ಪಡೆದ ವೈದ್ಯನ ಮನೆಯಲ್ಲಿ Read more…

BIG BREAKING NEWS: ನಾಡೋಜ ಚೆನ್ನವೀರ ಕಣವಿ ಇನ್ನಿಲ್ಲ, ಸಿಎಂ ಸಂತಾಪ

ಧಾರವಾಡ: ನಾಡೋಜ ಚೆನ್ನವೀರ ಕಣವಿ ಕೊನೆಯುಸಿರು ಧಾರವಾಡ ಕವಿ ಚನ್ನವೀರ ಕಣವಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ 1 ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. Read more…

ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಗಂಭೀರ

ಧಾರವಾಡ: ಅನಾರೋಗ್ಯದಿಂದಾಗಿ ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಉಸಿರಾಟದ ಸಮಸ್ಯೆಯಿಂದ ಒಂದು ತಿಂಗಳಿನಿಂದ ಅವರು Read more…

ಆಸ್ಪತ್ರೆ ಆವರಣದಲ್ಲೇ ವೈದ್ಯರ ಮೇಲೆ ದುಷ್ಕರ್ಮಿಗಳಿಂದ ಫೈರಿಂಗ್

ದೆಹಲಿಯ ದ್ವಾರಕಾದ ಆರ್‌ಟಿಆರ್‌ ಆಸ್ಪತ್ರೆಯ ನಿವಾಸಿ ವೈದ್ಯ ಹೇಮಂತ್‌ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ಧಾರೆ. 26 ವರ್ಷ ವಯಸ್ಸಿನ ವೈದ್ಯರ ಮೇಲೆ ಸೋಮವಾರ ರಾತ್ರಿ ಆಸ್ಪತ್ರೆಯ ಆವರಣದಲ್ಲಿಯೇ ಫೈರಿಂಗ್ Read more…

BPL ಕಾರ್ಡ್ ದಾರರಿಗೆ ಗುಡ್ ನ್ಯೂಸ್: 5 ಲಕ್ಷ ರೂ.ವರೆಗೆ ಚಿಕಿತ್ಸೆ, ಇಲ್ಲಿದೆ ‘ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆ’ಯ ಮಾಹಿತಿ

ದಾವಣಗೆರೆ: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ(ಎಬಿಎಆರ್‍ಕೆ) ಇದು ಒಂದು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದ್ದು, ಜಿಲ್ಲೆಯಲ್ಲಿನ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಹೊಂದಿರುವ Read more…

ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಮಹಿಳೆ ಬರ್ಬರ ಹತ್ಯೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರಿನ ಕ್ಯಾತಮಾರನಹಳ್ಳಿ ಶಾಲೆ ಸಮೀಪ ನಡೆದಿದೆ. 30 ವರ್ಷದ ಸುನಿತಾ ಹತ್ಯೆ ಮಾಡಿ ಆರೋಪಿ Read more…

ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಆರೋಪ, ಮೂವರ ಮೇಲೆ ಹಲ್ಲೆ

ಮೈಸೂರು: ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧದ ಆರೋಪದ ಮೇಲೆ ಬೈಕ್ ನಲ್ಲಿ ತೆರಳುತ್ತಿದ್ದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ತಂದೆ-ಮಗ ಗಾಯಗೊಂಡಿದ್ದು, ಮಹಿಳೆ ಅದೃಷ್ಟವಶಾತ್ ಪಾರಾಗಿದ್ದಾರೆ. Read more…

ಕಾಂಗ್ರೆಸ್ ನಾಯಕ ಕೆ.ಸಿ. ಕೊಂಡಯ್ಯರಿಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಕಾಂಗ್ರೆಸ್ ನಾಯಕ ಕೆ.ಸಿ. ಕೊಂಡಯ್ಯ ಅವರಿಗೆ ಲಘು ಹೃದಯಾಘಾತವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ. ಕೊಂಡಯ್ಯ ಅವರಿಗೆ ಇಂದು ಮಧ್ಯಾಹ್ನ Read more…

ಆಸ್ಪತ್ರೆಗೆ ಬಂದ ಮಹಿಳೆಗೆ ಶೌಚಾಲಯದಲ್ಲೇ ಹೆರಿಗೆ

ಯಾದಗಿರಿ: ಆರೋಗ್ಯ ತಪಾಸಣೆಗೆಂದು ಸ್ಕ್ಯಾನಿಂಗ್ ಸೆಂಟರ್ ಗೆ ಬಂದಿದ್ದ ಗರ್ಭಿಣಿಯೊಬ್ಬರು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ನಡೆದಿದೆ. ಶಹಾಪುರ ತಾಲೂಕಿನ ಯಕ್ಷಿಂತಿ ಗ್ರಾಮದ Read more…

3 ನೇ ಅಲೆ ಹೊತ್ತಲ್ಲಿ ಭಾರಿ ಹಣ ಮಾಡಲು ಸಜ್ಜಾಗಿದ್ದ ಕೆಲ ಖಾಸಗಿ ಆಸ್ಪತ್ರೆಗಳಿಗೆ ಬಿಗ್ ಶಾಕ್…! ಹರಿದಾಡ್ತಿದೆ ಹೀಗೊಂದು ಸಂದೇಶ

ಕೊರೋನಾ ಮೊದಲನೇ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಭರ್ಜರಿ ಕಮಾಯಿ ಮಾಡಿಕೊಂಡಿದ್ದ ಬಹುತೇಕ ಖಾಸಗಿ ಆಸ್ಪತ್ರೆಗಳು ಮೂರನೇ ಅಲೆಯಲ್ಲಿ ಭಾರಿ ನಿರಾಸೆ ಅನುಭವಿಸಿವೆ. ಅಂದ ಹಾಗೆ, ಕೊರೋನಾ ರೂಪಾಂತರಿ Read more…

BREAKING: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರ

ಧಾರವಾಡ: ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ದಿನೇ ದಿನೇ ಚೆನ್ನವೀರ ಕಣವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗ್ತಿದೆ. ಧಾರವಾಡದ SDM ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ Read more…

ಕೋವಿಡ್ ವಾರ್ಡ್ ಗೆ ಬೆಂಕಿ; ಓರ್ವ ರೋಗಿ ಸಾವು, ಹಲವರ ಸ್ಥಿತಿ ಗಂಭೀರ

ಕೋಲ್ಕತ್ತಾ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಉಂಟಾದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಪೂರ್ವ ಬರ್ದ್ವಾನ್ ನಲ್ಲಿನ ಆಸ್ಪತ್ರೆ ಹಾಗೂ Read more…

ಮೂರನೇ ಮಗುವೂ ಹೆಣ್ಣಾಗಿದ್ದಕ್ಕೆ ಪತಿಗೆ ಹೆದರಿದ ಪತ್ನಿ ಮಾಡಿದ್ದೇನು ಗೊತ್ತಾ….?

ಸಮಾಜದಲ್ಲಿ ಎಷ್ಟೇ ಜಾಗೃತಿ ಮೂಡಿಸಿದರೂ ಇಂದಿಗೂ ಹೆಣ್ಣು – ಗಂಡಿನ ನಡುವಿನ ತಾರತಮ್ಯ ಹೋಗಲಾಡಿಸಲು ಆಗುತ್ತಿಲ್ಲ. ಈ ಘಟನೆಗೆ ಸಾಕ್ಷಿ ಎಂಬಂತೆ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು Read more…

ಗಣರಾಜ್ಯೋತ್ಸವ ದಿನದಂದು ನಡೆದಿದೆ ಒಂದು ಅತ್ಯಮೂಲ್ಯ ಕಾರ್ಯ

ಗಣತಂತ್ರೋತ್ಸವದ ದಿನದಂದು ಹೈದರಾಬಾದ್‌ನ ಬೇಗಂಪೇಟೆ ವಿಮಾನ ನಿಲ್ದಾಣದಿಂದ ಕೃಷ್ಣಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್) ಆಸ್ಪತ್ರೆ, ಸಿಕಂದರಾಬಾದ್‌ಗೆ ಮತ್ತು ಯಶೋಧಾ ಆಸ್ಪತ್ರೆ ಮಲಕ್‌ಪೇಟ್‌ ಶಾಖೆಯಿಂದ (ಶ್ವಾಸಕೋಶ) ಸಿಕಂದರಾಬಾದ್‌ನ ಶಾಖೆಗೆ Read more…

ಪತಿ ಬಿಟ್ಟು ಪ್ರಿಯಕರನ ಜೊತೆಗಿದ್ದ ಮಹಿಳೆ ಸಾವು, ವಿಷ ಸೇವಿಸಿದ ಪ್ರಿಯಕರನ ವಿರುದ್ಧ ಪೋಷಕರ ಗಂಭೀರ ಆರೋಪ

ಚಿತ್ರದುರ್ಗ: ಪತಿಯನ್ನು ಬಿಟ್ಟು ಪ್ರಿಯಕರನ ಜೊತೆಗಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಪ್ರಿಯಕರನೇ ಹಲ್ಲೆ ಮಾಡಿ ಮಹಿಳೆ ದಿವ್ಯಾ ಅವರನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಿಯಕರ ಮಂಜುನಾಥನ ವಿರುದ್ಧ ದಿವ್ಯಾ Read more…

BREAKING: ಸ್ಟೇರಿಂಗ್ ಕಟ್ ಆಗಿ KSRTC ಬಸ್ ಪಲ್ಟಿ, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಧಾರವಾಡ: ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಧಾರವಾಡದ ಬಳಿ ನಡೆದಿದೆ. ಧಾರವಾಡ ಜಿಲ್ಲೆ ನವಲಗುಂದದ ಬೆಣ್ಣೆಹಳ್ಳದ ಬ್ರಿಡ್ಜ್ ಬಳಿ ಬಸ್ ಪಲ್ಟಿಯಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...