alex Certify Hospital | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ನಟ ಮನೋಜ್ ಬಾಜಪೇಯಿ ತಂದೆ ನಿಧನ

ನವದೆಹಲಿ: ನಟ ಮನೋಜ್ ಬಾಜಪೇಯಿ ಅವರ ತಂದೆ ಆರ್.ಕೆ. ಬಾಜಪೇಯಿ ಅವರು ದೀರ್ಘಕಾಲದ ಅನಾರೋಗ್ಯದಿಂದ ಭಾನುವಾರ ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಆರ್‌.ಕೆ. ಬಾಜಪೇಯಿ Read more…

SHOCKING: ಕಣಜದ ಹುಳಗಳು ಕಚ್ಚಿ ಇಬ್ಬರು ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಕಣಜದ ಹುಳುಗಳು ಕಚ್ಚಿ ಇಬ್ಬರು ಮೃತಪಟ್ಟಿದ್ದಾರೆ. ಭದ್ರಾವತಿಯ ಬಳ್ಳಾಪುರ ನಿವಾಸಿ ಸಿ.ಎನ್. ನಂಜಪ್ಪ(50) ಹಾಗೂ ತರಿಕೆರೆಯ ಮಲ್ಲಿಕಾರ್ಜುನ(55) ಮೃತಪಟ್ಟವರು ಎಂದು ಹೇಳಲಾಗಿದೆ. ತಾಯಿಯಾದ Read more…

ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆ ನಿರೀಕ್ಷೆಯಲ್ಲಿದ್ದ ಬಡವರಿಗೆ ಶಾಕ್

ಬೆಂಗಳೂರು: ಬಡವರಿಗೆ ಉಚಿತವಾಗಿ ಆರೋಗ್ಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೊಳಿಸಲಾಗಿದೆ. ಯೋಜನೆ ಜಾರಿಯಾಗಿ ಮೂರು Read more…

ಆತ್ಮಹತ್ಯೆಗೆ ಶರಣಾದ ಯುವಕ: ಆಕ್ರೋಶಗೊಂಡ ಕುಟುಂಬಸ್ಥರಿಂದ ಆಸ್ಪತ್ರೆ ಕೊಠಡಿ ಧ್ವಂಸ

25 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಯಾಣದ ಪಂಚಕುಲ ಜಿಲ್ಲೆಯ ಖಡಕ್​ ಮಂಗೋಲಿಯಲ್ಲಿ ನಡೆದಿದೆ. ಅವತಾರ್​ ಎಂಬ ಯುವಕ ಮನೆಯಲ್ಲಿಯೇ ನೇಣು ಬಿಗಿದುಕೊಂಡಿದ್ದನು. ಕೂಡಲೇ Read more…

ಮಕ್ಕಳಲ್ಲಿ ಹೆಚ್ಚಾಗ್ತಿದೆ ನಿಗೂಢ ವೈರಲ್ ಜ್ವರ, ರಕ್ಷಣೆ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ಭಾರತದ ಕೆಲವು ಭಾಗಗಳಲ್ಲಿ ವೈರಲ್ ಜ್ವರ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ನಿಮ್ಮ ಮಕ್ಕಳನ್ನು ರಕ್ಷಿಸಲು ಏನು ಮಾಡಬಹುದು ಎಂಬುದರ ಕುರಿತಾದ ಮುಖ್ಯ ಮಾಹಿತಿ ಇಲ್ಲಿದೆ. ಒಂದು ತಿಂಗಳಿನಿಂದ ಉತ್ತರ Read more…

ಕೊರೋನಾ ಹೊತ್ತಲ್ಲೇ ಮಕ್ಕಳಿಗೆ ಮತ್ತೊಂದು ಶಾಕ್: ರಾಜ್ಯಾದ್ಯಂತ ಮಕ್ಕಳಲ್ಲಿ ವೈರಲ್ ಇನ್ಫೆಕ್ಷನ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಕ್ಕಳಲ್ಲಿ ವೈರಲ್ ಇನ್ಫೆಕ್ಷನ್ ಕಾಣಿಸಿಕೊಂಡಿದ್ದು, ಮಕ್ಕಳಲ್ಲಿ ಕೆಮ್ಮು, ನೆಗಡಿ, ಕಫ, ಜ್ವರ ಕಾಣಿಸಿಕೊಳ್ಳುತ್ತಿದೆ. ನ್ಯುಮೋನಿಯಾ, ಡಿಂಘಿ, ಅಸ್ತಮಾ, ಬ್ರಾಂಕೈಟಿಸ್, ಉಸಿರಾಟದ ಸಮಸ್ಯೆಯಿಂದ ಹೆಚ್ಚಿನ Read more…

ಸರ್ಕಾರಿ ಆಸ್ಪತ್ರೆಯಲ್ಲಿ ಮೊಮ್ಮಗನಿಗೆ ಚಿಕಿತ್ಸೆ ಕೊಡಿಸಿದ ಗೃಹ ಸಚಿವ ಜ್ಞಾನೇಂದ್ರ ಸರಳತೆಗೆ ಮೆಚ್ಚುಗೆ

ಶಿವಮೊಗ್ಗ: ಗೃಹಸಚಿವ ಆರಗ ಜ್ಞಾನೇಂದ್ರ ಅವರ ಮೊಮ್ಮಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ತೆರಳಿದ ಗೃಹಸಚಿವರು ಆರೋಗ್ಯ ವಿಚಾರಿಸಿದ್ದಾರೆ. ಒಂದು ವರ್ಷದ Read more…

ಶಿವಮೊಗ್ಗ: ಸಕಾಲಕ್ಕೆ ಸಿಗದ ಆಂಬುಲೆನ್ಸ್, ಮಾರ್ಗಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಶಿವಮೊಗ್ಗ: ಸಕಾಲಕ್ಕೆ ಅಂಬುಲೆನ್ಸ್ ಸಿಗದೆ ಗರ್ಭಿಣಿಯೊಬ್ಬರು ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಸಾಗರ ತಾಲ್ಲೂಕಿನ ತುಮರಿ ಸಮೀಪ ನಡೆದಿದೆ. ಹೊಸಮನೆ ಗ್ರಾಮದ ಚೈತ್ರಾ(26) Read more…

ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಬಿಗ್ ಶಾಕ್: ಮದುವೆಗೆ ಮೊದಲೇ ಗರ್ಭಿಣಿಯಾಗಿದ್ದ ಯುವತಿ ಸಾವು

ಶಿವಮೊಗ್ಗ: ಮದುವೆಗೆ ಮೊದಲೇ ಗರ್ಭಿಣಿಯಾಗಿದ್ದ ಯುವತಿ ಹಾಗೂ ಮಗು ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದ 20 ವರ್ಷದ ಯುವತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ Read more…

ತೀವ್ರ ನಿಗಾ ಘಟಕದಲ್ಲಿ ಫುಟ್ಬಾಲ್‌ ದಂತಕಥೆ ಪೀಲೆ…?

80 ವರ್ಷದ ಫುಟ್ಬಾಲ್ ದಂತಕತೆ ‘ಪೀಲೆ’ ಅವರು ಕಳೆದ ಆರು ದಿನಗಳಿಂದಲೂ ಸಾವೊ ಪೌಲೊದ ಆಲ್ಬರ್ಟ್ ಐನ್‍ಸ್ಟೀನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಸುದ್ದಿಗಳು Read more…

ಅಹಮದಾಬಾದ್ ನಲ್ಲಿ 3ನೇ ಹೆರಿಗೆಗೆ ನೀಡಬೇಕು ಶುಲ್ಕ

ದೇಶದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನ ನಡೆಯುತ್ತಿದೆ. ಗುಜರಾತ್ ನ ಅಹಮದಾಬಾದ್ ನಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ನಿಯಮ ಜಾರಿಗೆ ತರಲಾಗಿದೆ. ಮುನ್ಸಿಪಲ್ ಕಾರ್ಪೊರೇಶನ್ ಆಸ್ಪತ್ರೆಗಳಲ್ಲಿ ಉಚಿತ Read more…

ಬ್ಯಾಂಕಾಕ್ ಕೋವಿಡ್‌ ಆಸ್ಪತ್ರೆಯಲ್ಲಿ ನಡೆದಿದೆ ಶಾಕಿಂಗ್‌ ಸಂಗತಿ

ದಕ್ಷಿಣ ಬ್ಯಾಂಕಾಕ್​​ನ ಸ್ಯಾಮಟ್​​ನಲ್ಲಿರುವ ಫೀಲ್ಡ್​ ಆಸ್ಪತ್ರೆಯಲ್ಲಿ ನಿನ್ನೆ ಅತಿರೇಕದ ಲೈಂಗಿಕತೆ, ಜಗಳ ಹಾಗೂ ಡ್ರಗ್​ ಬಳಕೆ ಮಿತಿಮೀರಿದ ಹಿನ್ನೆಲೆಯಲ್ಲಿ ಪುರುಷ ಹಾಗೂ ಮಹಿಳೆಯರನ್ನು ಪ್ರತ್ಯೇಕವಾಗಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. Read more…

ಕೊರೊನಾ ಬಳಿಕ ಮನೆ ಖರೀದಿಸುವವರ ಮನಃಸ್ಥಿತಿಯಲ್ಲಾಗಿದೆ ಈ ಬದಲಾವಣೆ

ಸಾಂಕ್ರಮಿಕದ ಕಾರಣದಿಂದ ಜಗತ್ತಿನ ಎಲ್ಲವೂ ಬದಲಾಗುತ್ತಿರುವ ವೇಳೆ ಮಧ್ಯಮ ವರ್ಗದವರ ಮನೆ ಖರೀದಿ ಆಸೆಗಳಲ್ಲೂ ಸಾಕಷ್ಟು ಬದಲಾವಣೆಗಳು ಕಂಡುಬರುತ್ತಿವೆ. ಆಸ್ಪತ್ರೆಗಳು ಹಾಗೂ ಉದ್ಯಾನವನಗಳ ಬಳಿ ಮನೆ ಖರೀದಿ ಮಾಡಬೇಕೆಂದು Read more…

ವಿಷಾಹಾರ ಸೇವನೆಯಿಂದ 100 ಕ್ಕೂ ಅಧಿಕ ಮಂದಿ ಅಸ್ವಸ್ಥ

ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಊಟ ಮಾಡಿದ 100 ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಬೆಣ್ಣೆಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮನೆಯಲ್ಲಿ ಸೀಮಂತ ಕಾರ್ಯಕ್ರಮ Read more…

ಮಾನವೀಯತೆಗೆ ಇಲ್ಲಿದೆ ಉದಾಹರಣೆ: ವೃದ್ಧ ರೋಗಿಗಳೊಂದಿಗೆ ವಾರಾಂತ್ಯ ಕಳೆಯುವ ನರ್ಸ್

ತಮ್ಮ ಬಿಡುವಿನ ದಿನಗಳನ್ನೂ ರೋಗಿಗಳೊಂದಿಗೆ ಕಳೆಯಲು ಇಚ್ಛಿಸುವ ಅಮೆರಿಕ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿರುವ ಬ್ರೂಕ್ ಜಾನ್ಸ್, ವೀಕಾಫ್ ಅವಧಿಯಲ್ಲಿ ವೃದ್ಧ ರೋಗಿಗಳಿಗೆ ಜಡೆ ಹಾಕುವುದನ್ನು ಎಂಜಾಯ್ ಮಾಡುತ್ತಾರೆ. ಲಾಸ್ Read more…

BREAKING NEWS: ಬಾಯ್ಲರ್ ಸ್ಪೋಟ ಪ್ರಕರಣದಲ್ಲಿ ಮತ್ತಿಬ್ಬರು ಸಾವು, ಮೃತರ ಸಂಖ್ಯೆ 4 ಕ್ಕೆ ಏರಿಕೆ

ಬೆಂಗಳೂರು: ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಮೃತಪಟ್ಟಿದ್ದಾರೆ. ಗಾಯಾಳುಗಳಾದ ಧನಲಕ್ಷ್ಮಿ(50) ಮತ್ತು ಸಚಿನ್(40) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ Read more…

ಗಲಭೆಯ ನಡುವೆಯೇ ಚಿಕಿತ್ಸೆ ಪಡೆದು ಅಪ್ಪನ ಮಡಿಲು ಸೇರಿದ ಅಫ್ಘನ್ ಮಗು

ತಂತಿ ಬೇಲಿಯೊಂದರ ಮೇಲ್ಮುಖಾಂತರ ಅಮೆರಿಕದ ಮರೈನ್ ಕಮಾಂಡೋ ಒಬ್ಬರಿಂದ ಮೇಲಕ್ಕೆತ್ತಲ್ಪಡುತ್ತಾ ಫೊಟೋದಲ್ಲಿ ಬಿದ್ದು ಸದ್ದು ಮಾಡಿದ ಅಫ್ಘನ್‌ ಮಗುವೊಂದು ತನ್ನ ಅಪ್ಪನನ್ನು ಕೂಡಿಕೊಂಡಿದ್ದು, ಕಾಬೂಲ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿದೆ. Read more…

ಲೈಂಗಿಕ ಆನಂದಕ್ಕಾಗಿ ವಿಲಕ್ಷಣ ಕೃತ್ಯ: ಖಾಸಗಿ ಅಂಗದಲ್ಲಿ ಕಿಡ್ನಿ ಬೀನ್ಸ್ ಹಾಕಿಕೊಂಡ ಭೂಪ

ಆಘಾತಕಾರಿ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಲೈಂಗಿಕ ಸಂತೋಷಕ್ಕಾಗಿ ತನ್ನ ಶಿಶ್ನದೊಳಗೆ ಆರು ಕಿಡ್ನಿ ಬೀನ್ಸ್ ಅನ್ನು ತೂರಿಸಿಕೊಂಡಿದ್ದಾನೆ. ಆದರೆ, ಅವು ಖಾಸಗಿ ಅಂಗದಲ್ಲಿ ಸಿಲುಕಿದ್ದು, ಹೊರ ತೆಗೆಯುವ ಪ್ರಯತ್ನ Read more…

ರಾಜ್ಯದ ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್: ಆರೋಗ್ಯ –ಕ್ಷೇಮ ಸೌಲಭ್ಯ

 ಬೆಂಗಳೂರು: ರಾಜ್ಯದ ಜನರಿಗೆ ಆರೋಗ್ಯ -ಕ್ಷೇಮ ಕಲ್ಪಿಸುವ ಉದ್ದೇಶದಿಂದ 2859 ಆರೋಗ್ಯ ಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ Read more…

SHOCKING: ನಿದ್ದೆಗಣ್ಣಲ್ಲಿ ಆಸಿಡ್ ಕುಡಿದು ಯುವಕ ಸಾವು

ಚಿತ್ರದುರ್ಗ: ನಿದ್ದೆಗಣ್ಣಿನಲ್ಲಿ ಆಸಿಡ್ ಕುಡಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. 25 ವರ್ಷದ ಹೈದರಾಲಿ ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ Read more…

BIG NEWS: 3 ಸಾವಿರ ವೈದ್ಯರು, 7 ಸಾವಿರ ನರ್ಸ್, ಗ್ರೂಪ್ ಡಿ ಸಿಬ್ಬಂದಿ ನೇಮಕಾತಿ

ಬೆಂಗಳೂರು: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ವಿಜಯನಗರದ ಶ್ರೀ ಆದಿಚುಂಚನಗಿರಿ ಮಠದಲ್ಲಿ ನಡೆದ ನಿಮ್ಮ ಸ್ಪಂದನೆ Read more…

ರೈತರಿಗೆ ಉಚಿತ ಚಿಕಿತ್ಸೆ ಸೌಲಭ್ಯ ‘ಯಶಸ್ವಿನಿ ಯೋಜನೆ’ ಮರು ಜಾರಿಗೆ ಆಗ್ರಹ

ಸಹಕಾರ ಸಂಘಗಳ ಮೂಲಕ ಜಾರಿಗೊಳಿಸಲಾಗಿದ್ದ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೊಳಿಸಬೇಕೆಂಬ ಬೇಡಿಕೆ ಕೇಳಿಬಂದಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಮೂಲಕ ಉತ್ತಮ ಚಿಕಿತ್ಸೆ ಸೌಲಭ್ಯ ಸಿಗ್ತಿಲ್ಲ ಎಂಬ Read more…

BREAKING NEWS: ‘ಲಗಾನ್’ ಖ್ಯಾತಿಯ ಹಿರಿಯ ನಟ ಅನುಪಮ್ ಶ್ಯಾಮ್ ವಿಧಿವಶ

ಮುಂಬೈ: ಭಾರತ ಚಿತ್ರರಂಗದ ಹಿರಿಯ ನಟ ಅನುಪಮ್ ಶ್ಯಾಮ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಗೋರೆಗಾಂವ್ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ 63 ವರ್ಷದ Read more…

ACCIDENT: ಲಾರಿ ಡಿಕ್ಕಿ, ಕಾರ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನವದಂಪತಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ನೆಲ್ಲೂರು ಬಳಿ ಭೀಕರ ಅಪಘಾತ ಸಂಭವಿಸಿದೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮುಗಳಖೋಡದ Read more…

ನಿದ್ದೆಗಣ್ಣಿನಲ್ಲಿ ಹಲ್ಲುಜ್ಜುವ ಬ್ರಶ್‌ ಅನ್ನೇ ನುಂಗಿದ ಭೂಪ…!

ರಾತ್ರಿ ಸರಿಯಾಗಿ ನಿದ್ರೆ ಮಾಡದೇ ಇದ್ದರೆ ಮಾರನೇ ದಿನ ನಿಮ್ಮ ಚಟುವಟಿಕೆಗಳಲ್ಲಿ ಉತ್ಸಾಹವೇ ಇಲ್ಲದಂತಾಗಿ ಏನೇನೋ ಆಗುವ ಸಾಧ್ಯತೆ ಇರುತ್ತದೆ. ಹೀಗೆ ನಿದ್ರೆಗಟ್ಟ ಚೀನಾದ ವ್ಯಕ್ತಿಯೊಬ್ಬರು ಹಲ್ಲುಜ್ಜುವ ವೇಳೆ Read more…

ವಿಜಯೇಂದ್ರಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೆಂಬಲಿಗನಿಂದ ದುಡುಕಿನ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಾಜಿ ಸಿಎಂ ಬಿ.ಎಸ್.ವೈ. ಪುತ್ರ ಹಾಗೂ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಅವಕಾಶ ಸಿಗಲಿದೆ ಎಂದು ಹೇಳಲಾಗಿತ್ತು. Read more…

ಆಸ್ಪತ್ರೆಯಲ್ಲೇ ಅತ್ಯಾಚಾರ: ಚಿಕಿತ್ಸೆಗೆ ಬಂದ ಮಹಿಳೆ ಮೇಲೆ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯ

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 50 ವರ್ಷದ ಮಹಿಳಾ ರೋಗಿ ಮೇಲೆ ವಾರ್ಡ್ ಬಾಯ್ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಜುಲೈ 28 Read more…

ಸರ್ಕಾರಿ ಆಸ್ಪತ್ರೆಯಲ್ಲಿ ಬಳಕೆಯಾಗಲಿದೆ ಖಾಸಗಿ ಆಸ್ಪತ್ರೆಯಲ್ಲಿ ಉಳಿದ ಲಸಿಕೆ

ದೇಶದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಈ ಮಧ್ಯೆ ಕೊರೊನಾ ಲಸಿಕೆ ಅಭಿಯಾನದಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆ ಕಾಣಿಸಿಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ Read more…

ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಬೆಂಗಳೂರು: ರಾಜ್ಯ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಆಡಳಿತ ಮಂಡಳಿಗಳ ಒಕ್ಕೂಟ – ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ರಾತ್ರಿ 9.30 Read more…

ಆಸ್ಪತ್ರೆ ಶವಾಗಾರದಲ್ಲಿ ಕೆಲಸ ಮಾಡಲು ಅರ್ಜಿ ಸಲ್ಲಿಸಿದ 100 ಇಂಜಿನಿಯರ್‌ಗಳು….!

ಒಂದೂವರೆ ಶತಕೋಟಿ ಜನಸಂಖ್ಯೆಯ ದೇಶದಲ್ಲಿ ಉದ್ಯೋಗದ ಸಮಸ್ಯೆ ಅತಿ ದೊಡ್ಡ ಸಾಮಾಜಿಕ ಪಿಡುಗುಗಳಲ್ಲಿ ಒಂದಾಗಿಬಿಟ್ಟಿದೆ ಎಂದು ಬಿಡಿಸಿ ಹೇಳಬೇಕಿಲ್ಲ. ಅಲ್ಲೋ ಇಲ್ಲೋ ಒಂದಷ್ಟು ಹುದ್ದೆಗಳು ಖಾಲಿ ಇವೆ ಎಂದರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...