alex Certify Hospital | Kannada Dunia | Kannada News | Karnataka News | India News - Part 35
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್: ಕನಿಷ್ಠ 9 ಮಂದಿ ಸಾವು

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಟಿಸ್ಸಾ ಪ್ರದೇಶದಲ್ಲಿ ಖಾಸಗಿ ಬಸ್ 200 ಮೀಟರ್ ಆಳದ ಕಮರಿಗೆ ಉರುಳಿ ಬಿದ್ದು ಕನಿಷ್ಠ 9 ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 12 ಮಂದಿ Read more…

ಶಾಕಿಂಗ್: ಪೋಷಕರ ಮಗ್ಗುಲಲ್ಲಿ ಮಲಗಿದ್ದ ಮಗುವನ್ನೇ ಕಚ್ಚಿ ಎಳೆದೊಯ್ದ ನಾಯಿ

ಹಾವೇರಿ: ಹಾವೇರಿ ಜಿಲ್ಲೆ ಗುತ್ತಲ ಸಮೀಪದ ಹೊಸರಿತ್ತಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪೋಷಕರ ಮಡಿಲಲ್ಲಿದ್ದ 10 ತಿಂಗಳ ಮಗುವನ್ನು ಬೀದಿ ನಾಯಿ ಕಚ್ಚಿಕೊಂಡು ಹೋಗಿದೆ. ಗಾಯಗೊಂಡ ಮಗುವನ್ನು ರಕ್ಷಿಸಿ Read more…

ಮೊಬೈಲ್, ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತವಾಗಿ ಕೊರೋನಾ ಲಸಿಕೆ ನೀಡಿಕೆ

ಶಿವಮೊಗ್ಗ: ಜಿಲ್ಲೆಯಲ್ಲಿ ಮಾರ್ಚ್ 8 ರಿಂದ 41 ಸರ್ಕಾರಿ ಹಾಗೂ 8 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯನ್ನು  ನೀಡಲಾಗುತ್ತಿದೆ. 60 ವರ್ಷ ಮೇಲ್ಪಟ್ಟ ಹಾಗೂ 45-59 ವರ್ಷದ ಆರೋಗ್ಯ Read more…

SHOCKING: ಹುಟ್ಟುಹಬ್ಬದ ದಿನ ಆಟವಾಡುವಾಗಲೇ ಕಾದಿತ್ತು ದುರ್ವಿದಿ, ಜೀವವನ್ನೇ ತೆಗೆದ ಜೋಕಾಲಿ ಸೀರೆ

ಮಂಗಳೂರು: ಉಯ್ಯಾಲೆ ಆಡುವಾಗ ಸೀರೆ ಕುತ್ತಿಗೆಗೆ ಬಿಗಿದು ಬಾಲಕ ಮೃತಪಟ್ಟ ಘಟನೆ ಸುಬ್ರಹ್ಮಣ್ಯದ ಏನೇಕಲ್ ಬಳಿ ನಡೆದಿದೆ. ಬಾಬು ಅಜಿಲ ಮತ್ತು ಸುಶೀಲಾ ದಂಪತಿಯ 10 ವರ್ಷದ ಪುತ್ರಿ Read more…

‘ಕೊರೊನಾ’ ಲಸಿಕೆ ಅಭಿಯಾನ ಕುರಿತಂತೆ ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ತೀರ್ಮಾನ

ದೇಶದಾದ್ಯಂತ ಮೂರನೇ ಹಂತದ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದ್ದು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅನಾರೋಗ್ಯ ಪೀಡಿತರಿಗೆ ಲಸಿಕೆ ನೀಡಲಾಗುತ್ತಿದೆ. ಈ ಮೊದಲು ಸರ್ಕಾರಿ ಆಸ್ಪತ್ರೆ Read more…

BIG NEWS: ಲಸಿಕೆ ವಿಚಾರದಲ್ಲಿ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ನವದೆಹಲಿ: ಕೊರೋನಾ ಲಸಿಕೆ ವಿಚಾರದಲ್ಲಿ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. 24 ಗಂಟೆಯೂ ಲಸಿಕೆ ನೀಡಲು ಆಸ್ಪತ್ರೆಗಳಿಗೆ ಅವಕಾಶ ನೀಡಲಾಗಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 Read more…

BIG NEWS: ಕೊರೋನಾ ಲಸಿಕೆ ವಿಚಾರದಲ್ಲಿ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ನವದೆಹಲಿ: ದೇಶಾದ್ಯಂತ ಮಾರ್ಚ್ 1 ರಿಂದ 3 ನೇ ಹಂತದ ಕೊರೋನಾ ಲಸಿಕಾ ಅಭಿಯಾನ ಆರಂಭವಾಗಿದೆ. ಹಿರಿಯ ನಾಗರಿಕರು ಮತ್ತು 45 ವರ್ಷ ಮೇಲ್ಪಟ್ಟ ಆರೋಗ್ಯ ಸಂಬಂಧಿ ತೊಂದರೆ Read more…

ಮೋದಿ ಸರ್ಕಾರದಿಂದ ಮಹತ್ವದ ಘೋಷಣೆ: ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆಗೆ 250 ರೂ. ನಿಗದಿ

ನವದೆಹಲಿ: ಕೊರೋನಾ ಲಸಿಕೆಗೆ 250 ರೂ. ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರ ಒಂದು ಡೋಸ್ ಕೊರೋನಾ ವ್ಯಾಕ್ಸಿನ್ ಗೆ 250 ರೂಪಾಯಿ ದರ ನಿಗದಿಪಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ Read more…

BIG BREAKING NEWS: ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆಗೆ 250 ರೂ. – ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ

ನವದೆಹಲಿ: ಕೊರೋನಾ ಲಸಿಕೆಗೆ 250 ರೂ. ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರ ಒಂದು ಡೋಸ್ ಕೊರೋನಾ ವ್ಯಾಕ್ಸಿನ್ ಗೆ 250 ರೂಪಾಯಿ ದರ ನಿಗದಿಪಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ Read more…

BIG BREAKING NEWS: ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಉಚಿತ, ಖಾಸಗಿ ಆಸ್ಪತ್ರೆಯಲ್ಲಿ 250 ರೂ. ನಿಗದಿ

ನವದೆಹಲಿ: ಕೊರೋನಾ ಲಸಿಕೆಗೆ 250 ರೂ. ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರ ಒಂದು ಡೋಸ್ ಕೊರೋನಾ ವ್ಯಾಕ್ಸಿನ್ ಗೆ 250 ರೂಪಾಯಿ ದರ ನಿಗದಿಪಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ Read more…

BIG NEWS: ರಾಜ್ಯದಲ್ಲಿ 5501 ಕೊರೋನಾ ಸೋಂಕಿತರಿಗೆ ಚಿಕಿತ್ಸೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 571 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 9,50,207 ಕ್ಕೆ ಏರಿಕೆಯಾಗಿದೆ. ಇಂದು 4 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

ಕೋವಿಡ್ ಎಂದು ಆಸ್ಪತ್ರೆಗೆ ದಾಖಲಾದ ಒಂದೇ ದಿನಕ್ಕೆ ಕೊನೆಯುಸಿರೆಳೆದ ಮಹಿಳೆ: ಬಿಲ್ ಎಷ್ಟಾಗಿತ್ತು ಗೊತ್ತಾ….?

ಕೋವಿಡ್-19 ಸೋಂಕಿಗೆ ತುತ್ತಾದ 38 ವರ್ಷದ ಮಹಿಳೆಯೊಬ್ಬರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮಾರನೇ ದಿನವೇ ಮೃತಪಟ್ಟಿದ್ದಾರೆ. ಆಕೆಯ ಅಗಲಿಕೆಯ ನೋವಿನಲ್ಲಿದ್ದ ಕುಟುಂಬಕ್ಕೆ ಮತ್ತೊಂದು ಬರೆಯ ರೂಪದಲ್ಲಿ ಮೂರು ಲಕ್ಷಗಳ Read more…

ಭೀಕರ ಅಪಘಾತ: ಗಾಯಾಳು ಹೊರ ತೆಗೆಯಲು ಹರಸಾಹಸ

ಹಾವೇರಿ: ನಿಂತಿದ್ದ ಕ್ಯಾಂಟರ್ ಗೆ ಕ್ರೂಸರ್ ಡಿಕ್ಕಿಯಾಗಿದ್ದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾವೇರಿ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ. Read more…

ಮೈ ಕೈ ಮುಟ್ಟಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಗುತ್ತಿಗೆ ಕಾರ್ಮಿಕರಾಗಿ ಕಳೆದ ಎರಡು ವರ್ಷಗಳಿಂದ ಕೆಲಸ Read more…

ಶಾಕಿಂಗ್…! ಆಸ್ಪತ್ರೆಯಿಂದ ಮಹಿಳೆಯನ್ನು ದರದರನೆ ಎಳೆದು ಹೊರದಬ್ಬಿದ ಸೆಕ್ಯೂರಿಟಿ ಗಾರ್ಡ್

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲಾ ಆಸ್ಪತ್ರೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮಹಿಳೆಯೊಬ್ಬರನ್ನು 300 ಮೀಟರ್ ದೂರಕ್ಕೆ ಎಳೆದೊಯ್ದ ಭದ್ರತಾ ಸಿಬ್ಬಂದಿ ಆಸ್ಪತ್ರೆಯಿಂದ ಹೊರದಬ್ಬಿದ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ Read more…

ಪರೀಕ್ಷೆ ವೇಳೆಯಲ್ಲೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ

ಪಾಟ್ನಾ: ಬಿಹಾರದ ಮುಜಾಫರ್ಪುರ್ ಜಿಲ್ಲೆಯ ಮಹಾಂತ ದರ್ಶನ ದಾಸ್ ಮಹಿಳಾ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದಾರೆ. 10 ನೇ ತರಗತಿ Read more…

ESI ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್: ಖಾಸಗಿ ಆಸ್ಪತ್ರೆಯಲ್ಲೂ ಉಚಿತ ಚಿಕಿತ್ಸೆ ಸೌಲಭ್ಯ

 ನವದೆಹಲಿ: ಇಎಸ್ಐ ಸೌಲಭ್ಯವನ್ನು ಖಾಸಗಿ ಆಸ್ಪತ್ರೆಗಳಲ್ಲಿಯೂ ಪಡೆಯಬಹುದಾಗಿದೆ. ಇಎಸ್ಐ ಆರೋಗ್ಯ ವಿಮೆ ಹೊಂದಿದವರು ತಮ್ಮ ಮನೆಯಿಂದ 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಇಎಸ್ಐ ಆಸ್ಪತ್ರೆ ಇಲ್ಲದಿದ್ದರೆ ರಾಜ್ಯ ವಿಮಾ Read more…

ಕಾಲು ತುಂಡಾಗಿದ್ರೂ ನಗುತ್ತಲೇ ಇದ್ದ ರೋಗಿ…! ದಂಗಾಗಿಸುತ್ತೆ ಫೋಟೋ ಹಿಂದಿನ ಅಸಲಿ ಸತ್ಯ

ಈಗಿನ ಜಮಾನದಲ್ಲಿ ನೀವು ಕೇಕ್​ಗಳನ್ನ ಯಾವ ಆಕೃತಿಯಲ್ಲಿ ಬೇಕಿದ್ದರೂ ತಯಾರಿಸಬಹುದು. ನಿಜವಾದ ವಸ್ತುವನ್ನ ನಾಚಿಸುವಷ್ಟರ ಮಟ್ಟಿಗೆ ಕೇಕ್​ಗಳನ್ನ ತಯಾರಿಸಲಾಗುತ್ತೆ. ಇದೇ ರೀತಿ ಪ್ರಯತ್ನವೊಂದರಲ್ಲಿ ಆಸ್ಪತ್ರೆ ಬೆಡ್​ ಮೇಲೆ ರೋಗಿಯೊಬ್ಬ Read more…

ಆಸ್ಪತ್ರೆಗೆ ನುಗ್ಗಿ ದಾಂಧಲೆ ಎಬ್ಬಿಸಿದ ಹಸು: ರೋಗಿಗಳು ಕಂಗಾಲು

ಕೊಲಂಬಿಯಾದ ಆಸ್ಪತ್ರೆಯೊಂದಕ್ಕೆ ನುಗ್ಗಿದ ಹಸುವೊಂದು ದಾಂಧಲೆ ಮಾಡಿ, ಅಲ್ಲಿದ್ದ ರೋಗಿಗಳ ಮೇಲೆ ದಾಳಿ ಮಾಡಿದ ಘಟನೆಯ ವಿಡಿಯೋವೊಂದು ವೈರಲ್ ಆಗಿದೆ. ಆಂಟಿಯೋಕಿಯಾ ನಗರದ ಸಾನ್ ರಫೇಲ್‌ ಆಸ್ಪತ್ರೆಯ ವೇಟಿಂಗ್ Read more…

BIG BREAKING NEWS: ನಟ ರಾಘವೇಂದ್ರ ರಾಜಕುಮಾರ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ನಟ ರಾಘವೇಂದ್ರ ರಾಜಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ರಾಘವೇಂದ್ರ ರಾಜಕುಮಾರ್ ದಾಖಲಾಗಿದ್ದಾರೆ. ಸಂಜೆ Read more…

BIG BREAKING: ಲಾರಿ –ಬಸ್ ಡಿಕ್ಕಿ, ಭೀಕರ ಅಪಘಾತದಲ್ಲಿ 14 ಮಂದಿ ಸಾವು

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ವೆಲ್ದುರ್ಥಿ ಬಳಿಯ ಮಾದಾಪುರ ಸಮೀಪ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಲಾರಿ ಮತ್ತು ಮಿನಿ ಬಸ್ ಮಧ್ಯೆ ಡಿಕ್ಕಿಯಾಗಿ ಅಪಘಾತ ಉಂಟಾಗಿದೆ. Read more…

28 ವರ್ಷದ ಬಳಿಕ ಜನ್ಮ ರಹಸ್ಯ ಕೊನೆಗೂ ಬಹಿರಂಗ….!

ಲಿವರ್‌ ಕ್ಯಾನ್ಸರ್‌ನಿಂದ ಬಳಲುತ್ತಿರುವ ಯಾವೋ ಚೇ ಹಾಗೂ ಆತನ ಪೋಷಕರು, ಕೋರ್ಟ್ ಒಂದರ ಆದೇಶದಂತೆ ಆಸ್ಪತ್ರೆಯೊಂದರಿಂದ ಒಂದು ದಶಲಕ್ಷ ಯುವಾನ್‌ ಅನ್ನು ದಂಡದ ರೂಪದಲ್ಲಿ ಸ್ವೀಕರಿಸಲಿದ್ದಾರೆ. 28 ವರ್ಷಗಳ Read more…

ಜೀವಂತವಾಗಿದ್ದವನನ್ನು ಮೃತಪಟ್ಟಿದ್ದಾನೆಂದು ಘೋಷಿಸಿದ ವೈದ್ಯರು

ಕೊಪ್ಪಳ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ ನಂತರ ಆತ ಇನ್ನೂ ಬದುಕಿರುವುದು ಗೊತ್ತಾಗಿ ಕುಟುಂಬದವರು ಬೇರೆ ಆಸ್ಪತ್ರೆಗೆ ದಾಖಲಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಸಮೀಪದ Read more…

ತಿಂಗಳೊಳಗೆ ನೇಮಕಾತಿ, ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ತಿಂಗಳೊಳಗೆ 1246 ವೈದ್ಯರು, 824 ತಜ್ಞ ವೈದ್ಯರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾಹಿತಿ ನೀಡಿದ ಸಚಿವರು, Read more…

ಶಾಕಿಂಗ್:‌ ಆಸ್ಪತ್ರೆ ತುಂಬಾ ರಾಜಾರೋಷವಾಗಿ ಅಡ್ಡಾಡಿದ ಶ್ವಾನ

ನಾಗಪುರ: ಮಹಾರಾಷ್ಟ್ರದ ಆಸ್ಪತ್ರೆಯ ರೋಗಿಗಳ ವಾರ್ಡ್ ನಲ್ಲಿ ನಾಯಿಯೊಂದು ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ. “ನಾಯಿ ಪೇಶಂಟ್ ನೋಡಲು ಬಂತೇ…? ಎಂದು ನೆಟ್ಟಿಗರು ಕುಹಕವಾಡಿದ್ದಾರೆ‌. ನಾಗಪುರದ ಸರ್ಕಾರಿ ವೈದ್ಯಕೀಯ Read more…

ಮನೆ ಕೆಲಸಕ್ಕೆ ಬಂದ ಯುವತಿಯೊಂದಿಗೆ ಸಂಬಂಧ ಬೆಳೆಸಿ ಮಗು ಕೊಟ್ಟ ಮಾಲೀಕ

ಚಿಕ್ಕಮಗಳೂರು ಜಿಲ್ಲೆ ಆವತಿಯಲ್ಲಿ ಮನೆ ಕೆಲಸಕ್ಕೆ ಬಂದಿದ್ದ ಯುವತಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿ ಮಗು ಕೊಟ್ಟು ತೋಟ ಮಾಲಿಕ ಪರಾರಿಯಾಗಿದ್ದಾನೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆವತಿ Read more…

BREAKING NEWS: ಭೀಕರ ಅಪಘಾತದಲ್ಲಿ 9 ಜನ ಸಾವು, 13 ಮಂದಿ ಗಾಯ

ಒಡಿಶಾದ ಕೋರಾಪುಟ್ ಜಿಲ್ಲೆಯ ಕೊಟ್ ಪುಟ್ ನಲ್ಲಿ ವ್ಯಾನ್ ಪಲ್ಟಿಯಾಗಿ 9 ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ಒಡಿಶಾದ ಸಿಂಧಿಗುಡ ಗ್ರಾಮದಿಂದ ಛತ್ತೀಸ್ಗಡದ ಕುಲ್ತಾ ಗ್ರಾಮಕ್ಕೆ Read more…

BREAKING NEWS: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೊಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎದೆ ನೋವಿನ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಬಳಿಕ ಎರಡು ಸ್ಟೆಂಟ್ Read more…

BREAKING: ಶಶಿಕಲಾ ನಟರಾಜನ್ ನಾಳೆ ಬಿಡುಗಡೆ

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಿಂದ ನಾಳೆ ವಿ.ಕೆ. ಶಶಿಕಲಾ ನಟರಾಜನ್ ಬಿಡುಗಡೆಯಾಗಲಿದ್ದಾರೆ. ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ಆಸ್ತಿ ಗಳಿಕೆ ಪ್ರಕರಣರಣದಲ್ಲಿ 4 ವರ್ಷ ಜೈಲು Read more…

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಬೀಗ ಜಡಿದ ಅಧಿಕಾರಿಗಳು: ನಿಯಮ ಮೀರಿದ ಆಸ್ಪತ್ರೆಗಳಿಗೆ ವಾರ್ನಿಂಗ್

ಬಳ್ಳಾರಿ: ಕೆಪಿಎಂಇ(ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ) ಅಡಿಯಲ್ಲಿ ನೋಂದಣಿ ಮಾಡಿಕೊಳ್ಳದೆ ಕಾನೂನು ಬಾಹಿರವಾಗಿ ನಗರದ ಸುಧಾಕ್ರಾಸ್ ಬಳಿ ನಡೆಸುತ್ತಿದ್ದ ಖಾಸಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೇಲೆ ಶುಕ್ರವಾರ ದಿಢೀರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...