alex Certify Hospital | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಾವಿ ಅಗ್ನಿ ದುರಂತದಲ್ಲಿ ಗಾಯಗೊಂಡ ಮೂವರು ಆಸ್ಪತ್ರೆಗೆ ದಾಖಲು

ಬೆಳಗಾವಿ: ಕೈಗಾರಿಕಾ ಪ್ರದೇಶದ ಇನ್ಸುಲೆನ್ ಟೇಪ್ ಉತ್ಪಾದನೆಯ ಸ್ನೇಹಂ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಸ್ನೇಹಂ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಗೃಹ ಆರೋಗ್ಯ’ ಯೋಜನೆಯಡಿ ಮನೆ ಬಾಗಿಲಿಗೆ ಆರೋಗ್ಯ ಸೇವೆ ಮುಂದಿನ ತಿಂಗಳು ಆರಂಭ

ಬೆಂಗಳೂರು: ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆಯ ಮೊದಲ ಹಂತ ಮುಂದಿನ ತಿಂಗಳು ಆರಂಭವಾಗಲಿದೆ. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಗೃಹ ಆರೋಗ್ಯ Read more…

BIG NEWS: ಪದ್ಮವಿಭೂಷಣ ಪುರಸ್ಕೃತ ಹಿರಿಯ ಭರತನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ವಿಧಿವಶ

ನವದೆಹಲಿ: ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತೆ ಭರತನಾಟ್ಯದ ಹಿರಿಯ ಕಲಾವಿದೆ ಡಾ. ಯಾಮಿನಿ ಕೃಷ್ಣಮೂರ್ತಿ(84) ಶನಿವಾರ ನಿಧನರಾಗಿದ್ದಾರೆ. ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದು, ಕಳೆದ ಏಳು ತಿಂಗಳಿಂದ ಐಸಿಯುನಲ್ಲಿದ್ದರು ಎಂದು Read more…

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ

ಶಿವಮೊಗ್ಗ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್.ಪಿ.ಸಿ.ಡಿ.ಸಿಎಸ್, ಎನ್.ಪಿ.ಹೆಚ್.ಸಿ.ಇ. ಮತ್ತು ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರು-9, ತಜ್ಞವೈದ್ಯರು(ಎಂ.ಡಿ. ಇಂಟರ್ನಲ್ ಮೆಡಿಸಿನ್)-1 ಮತ್ತು ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ Read more…

ಬಸ್ ಪ್ರಯಾಣದ ವೇಳೆ ಸ್ಲೀಪರ್ ಸೀಟ್ ನಿಂದ ಬಿದ್ದು ವ್ಯಕ್ತಿ ಸಾವು

ಹಿರಿಯೂರು: ಬಸ್ ಪ್ರಯಾಣದ ವೇಳೆ ಅಪ್ಪರ್ ಸ್ಲೀಪರ್ ಸೀಟ್ ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಬೆಂಗಳೂರಿನಿಂದ ವಿಜಯಪುರ ಜಿಲ್ಲೆ ತಾಳಿಕೋಟೆಗೆ ತೆರಳುತ್ತಿದ್ದ ಖಾಸಗಿ ಬಸ್ Read more…

ಪ್ರಯಾಣದ ವೇಳೆಯಲ್ಲೇ ವಿದ್ಯಾರ್ಥಿನಿಗೆ ಹಠಾತ್ ಎದೆ ನೋವು: ಪ್ರಾಣ ಉಳಿಸಲು ಆಸ್ಪತ್ರೆಗೇ ಬಂದ ಬಸ್

ಮಂಗಳೂರು: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಹಠಾತ್ ಎದೆ ನೋವು ಕಾಣಿಸಿಕೊಂಡಿದ್ದು, ಸಮಯಪ್ರಜ್ಞೆ ತೋರಿದ ಬಸ್ ಚಾಲಕ ಮತ್ತು ನಿರ್ವಾಹಕರು ಕೂಡಲೇ ಬಸ್ ಅನ್ನು ನೇರವಾಗಿ ಆಸ್ಪತ್ರೆಗೆ Read more…

ಹೆಚ್.ಡಿ. ಕುಮಾರಸ್ವಾಮಿ ಚೇತರಿಕೆಗೆ ಸಿಎಂ ಸಿದ್ದರಾಮಯ್ಯ ಹಾರೈಕೆ

ಬೆಂಗಳೂರು: ಮೂಗಿನಲ್ಲಿ ಡಿಧೀರ್ ರಕ್ತಸ್ರಾವವಾಗಿ ಚಿಕಿತ್ಸೆ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಆಸ್ಪತ್ರೆಗೆ ದಾಖಲಾದ ಮಾಹಿತಿ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರರ Read more…

ಮೂಗಿನಲ್ಲಿ ದಿಢೀರ್ ರಕ್ತಸ್ರಾವ: ಚಿಕಿತ್ಸೆ ಬಳಿಕ HDK ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಸುದ್ದಿಗೋಷ್ಠಿ ವೇಳೆ ದಿಢೀರ್ ರಕ್ತಸ್ರಾವವಾಗಿ ಬೆಂಗಳೂರಿನ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಪೋಲೋ ಆಸ್ಪತ್ರೆಯಲ್ಲಿ ನಾಲ್ಕು Read more…

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಮಧು ಬಂಗಾರಪ್ಪ

ಶಿವಮೊಗ್ಗ: ಅನಾರೋಗ್ಯದ ಕಾರಣ ವಿಧಾನಸಭಾ ಮಾಜಿ ಅಧ್ಯಕ್ಷ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿದ ಸಚಿವ ಮಧು ಬಂಗಾರಪ್ಪ ಆರೋಗ್ಯ Read more…

ದಲಿತ ಯುವಕನ ಕೈ ಕತ್ತರಿಸಿದ ರೌಡಿಶೀಟರ್ ಗಳ ಮೇಲೆ ಫೈರಿಂಗ್

ರಾಮನಗರ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೈ ಕತ್ತರಿಸಿದ ರೌಡಿಶೀಟರ್ ಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ರೌಡಿಶೀಟರ್ ಹರ್ಷ ಮತ್ತು ಕರುಣೇಶ Read more…

ರಾಜ್ಯದಲ್ಲಿ ಮಹಾಮಾರಿ ಡೆಂಘೀ ಜ್ವರಕ್ಕೆ ಮತ್ತಿಬ್ಬರು ಬಾಲಕಿಯರು ಬಲಿ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿದ್ದು, ಮತ್ತಿಬ್ಬರು ಬಾಲಕಿಯರು ಡೆಂಘೀ ಜ್ವರದಿಂದ ಸಾವನ್ನಪ್ಪಿದ್ದಾರೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಪೂರ್ಣಾ ಪಾಟೀಲ(5), Read more…

ವೈದ್ಯರ ನಿರ್ಲಕ್ಷ್ಯಕ್ಕೆ ಯುವಕ ಬಲಿ; ಹಾರ್ಟ್ ಪೌಂಡೇಷನ್ ಆಸ್ಪತ್ರೆ ವಿರುದ್ಧ ಕುಟುಂಬದ ಆರೋಪ

ಕಲಬುರ್ಗಿ: ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಗುಲಬರ್ಗಾ ಹಾರ್ಟ್ ಫೌಂಡೇಷನ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಪ್ರತಿಭಟಿಸಿದ್ದಾರೆ. 24 ವರ್ಷದ ಶರಣಬಸಪ್ಪ ಮೃತ ಯುವಕ. ಜೇವರ್ಗಿ Read more…

ಡೆಂಗ್ಯೂ ಜ್ವರಕ್ಕೆ ಬಲಿಯಾದ ನರ್ಸಿಂಗ್ ಆಫೀಸರ್

ಶಿವಮೊಗ್ಗ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ನರ್ಸಿಂಗ್ ಆಫೀಸರ್(ನರ್ಸ್) ಹೇಮಾ(45) ಚಿಕಿತ್ಸೆ ಫಲಿಸದೇ ಸಾವು ಕಂಡಿದ್ದಾರೆ. ಭದ್ರಾವತಿಯ ಹೇಮಾ ಅವರು ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ Read more…

ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಡೆಂಘೀ ಜ್ವರಕ್ಕೆ ಮತ್ತಿಬ್ಬರು ಬಾಲಕರು ಬಲಿ

ಬೆಂಗಳೂರು: ರಾಜ್ಯದಲ್ಲಿ ಶಂಕಿತ ಡೆಂಘೀ ಜ್ವರದಿಂದ ಶನಿವಾರ ಮತ್ತಿಬ್ಬರು ಬಾಲಕರು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜನ್ನತ್ ನಗರದ ನಿವಾಸಿ ಮೊಹಮ್ಮದ್ ನಯಾನ್(6)ರು ಮತ್ತು ಹೊಳೆನರಸೀಪುರ ತಾಲೂಕಿನ Read more…

ವಿದೇಶಿ ಮಹಿಳೆಗೆ ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳ; ಮೇಲ್ ನರ್ಸ್ ಅರೆಸ್ಟ್

ಗುರ್ಗಾಂವ್‌ ನ ಖ್ಯಾತ ಖಾಸಗಿ ಆಸ್ಪತ್ರೆಯಾದ ಆರ್ಟೆಮಿಸ್ ನಲ್ಲಿ ವಿದೇಶಿ ಮಹಿಳೆ ಮೇಲೆ ಆಸ್ಪತ್ರೆ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. 50 ವರ್ಷದ ವಿದೇಶಿ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ದೇಶದಲ್ಲಿ ಎಲ್ಲೇ ಇದ್ದರೂ ಉಚಿತ ಚಿಕಿತ್ಸೆ

ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿಗಳ ಜನ ಆರೋಗ್ಯ ಯೋಜನಾ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆಯಲು ಇಂದೇ ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್‍ಗಳನ್ನು ನಿಮ್ಮ ಹತ್ತಿರದ Read more…

ಜಮೀನಿನಲ್ಲಿ ಕೆಲಸದ ವೇಳೆ ಹಾವು ಕಡಿದು ಮಹಿಳೆ ಸಾವು

ಶಿವಮೊಗ್ಗ: ಹಾವು ಕಡಿದು ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಶುಂಠಿ ಕೊಪ್ಪ ಗ್ರಾಮದ ಬಳಿ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಾವು Read more…

ಕಾಂಗ್ರೆಸ್ ಕಾರ್ಪೊರೇಟರ್ ಸೇರಿ ಮೂವರ ಮೇಲೆ ಹಲ್ಲೆ

ಬಳ್ಳಾರಿ: ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಮೇಲೆ ಹಲ್ಲೆ ನಡೆಸಲಾಗಿದೆ. 38ನೇ ವಾರ್ಡ್ ಪಾಲಿಕೆ ಸದಸ್ಯ ಕುಬೇರ ಅವರ ಮೇಲೆ 39ನೇ ವಾರ್ಡ್ ಪಾಲಿಕೆ ಸದಸ್ಯ ಶಶಿಕಲಾ ಮೈದುನ ರವಿ Read more…

ಪತ್ನಿಗೆ ಕಚ್ಚಿದ ಹಾವಿನ ಸಮೇತ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದ ಪತಿ; ಬೆಚ್ಚಿಬಿದ್ದ ಆಸ್ಪತ್ರೆ ಸಿಬ್ಬಂದಿ….!

ಪತಿಯೊಬ್ಬ ತನ್ನ ಪತ್ನಿಗೆ ಕಚ್ಚಿದ ಹಾವಿನ ಸಮೇತ ಆಕೆಯನ್ನು ಬೈಕಿನಲ್ಲಿ ಕರೆದುಕೊಂಡು ಆಸ್ಪತ್ರೆಗೆ ಬಂದಿದ್ದು, ಆತನ ಬಳಿಯಿದ್ದ ಹಾವು ಕಂಡು ಅಲ್ಲಿನ ಸಿಬ್ಬಂದಿ ಬೆಚ್ಚಿ ಬಿದ್ದಿದ್ದಾರೆ. ಇಂತಹದೊಂದು ಘಟನೆ Read more…

BREAKING NEWS: ಬೆಳ್ಳಂಬೆಳಿಗ್ಗೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಕೊಲೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದವನನ್ನು ಶಿವಮೊಗ್ಗ ಪೊಲೀಸರು ಬಂಧಿಸಲು ಮುಂದಾದ ವೇಳೆ ಆತ ಚಾಕುವಿನಿಂದ ಹಲ್ಲೆ ನಡೆಸಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿ Read more…

ಎದೆ ನೋವಿನ ನಡುವೆಯೂ ಆಟೋ ಚಲಾಯಿಸಿಕೊಂಡು ಬಂದು ಆಸ್ಪತ್ರೆಗೆ ಅಡ್ಮಿಟ್ ಆದ ಚಾಲಕ ಸಾವು….!

ತೀವ್ರ ಎದೆ ನೋವಿನ ನಡುವೆಯೂ ಸ್ವತಃ ರಿಕ್ಷಾ ಚಲಾಯಿಸಿಕೊಂಡು ಬಂದು ಆಸ್ಪತ್ರೆಗೆ ಅಡ್ಮಿಟ್ ಆದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯ ಅಂಗಮಾಲಿಯಲ್ಲಿ Read more…

BREAKING: ರಾಜ್ಯದಲ್ಲಿ 24 ಗಂಟೆಯಲ್ಲಿ 155 ಮಂದಿಗೆ ಡೆಂಘೀ ದೃಢ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಪ್ರಕರಣಗಳು ಹೆಚ್ಚಾಗಿದ್ದು, ಕಳೆದ 24 ಗಂಟೆಯಲ್ಲಿ 155 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 6831ಕ್ಕೆ ಏರಿಕೆಯಾಗಿದೆ. 142 ಸಕ್ರಿಯ ಪ್ರಕರಣಗಳು Read more…

ಆಸ್ಪತ್ರೆಯಲ್ಲಿಯೇ ಮಗುವನ್ನು ಬಿಟ್ಟು ಹೋದ ತಾಯಿ

ಚಿಕ್ಕಬಳ್ಳಾಪುರ: ಸರ್ಕಾರಿ ಆಸ್ಪತ್ರೆಗೆ ಬಂದ ತಾಯಿಯೊಬ್ಬಳು ಹೆತ್ತ ಮಗುವನ್ನು ಬಿಟ್ಟು ಹೋಗಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದಿದೆ. ಸರ್ಕಾರಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ಒಂದುವರೆ ವರ್ಷದ ಮಗುವನ್ನು ಮಗು Read more…

BREAKING: ಡೆಂಘೀ ಪರೀಕ್ಷೆಗೆ ದರ ನಿಗದಿಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಡೆಂಘೀ ಪರೀಕ್ಷೆಗೆ ದರ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡೆಂಘೀ ಸಂಪೂರ್ಣ ಪರೀಕ್ಷೆಗೆ 600 ರೂ. ನಿಗದಿಪಡಿಸಲಾಗಿದೆ. ಡೆಂಘೀ ಪ್ರತಿ ಟೆಸ್ಟ್ ಗೆ 300 ರೂ. Read more…

BREAKING: ಹಾಸನ ಜಿಲ್ಲೆಯಲ್ಲಿ ಡೆಂಘೀ ಜ್ವರಕ್ಕೆ ಮತ್ತೊಬ್ಬ ಬಾಲಕಿ ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಡೆಂಘೀ ಜ್ವರಕ್ಕೆ ಮತ್ತೊಬ್ಬ ಬಾಲಕಿ ಬಲಿಯಾಗಿದ್ದಾಳೆ. ಹೊಳೆನರಸೀಪುರ ತಾಲ್ಲೂಕು ಗುಡ್ಡೇನಹಳ್ಳಿ ನಿವಾಸಿ ಲೋಕೇಶ್ ಮತ್ತು ತನುಜಾ ದಂಪತಿಯ ಪುತ್ರಿ ಕಲಾಶ್ರೀ(11) ಮೃತಪಟ್ಟ ಬಾಲಕಿ ಎಂದು Read more…

ಕಲುಷಿತ ನೀರು ಕುಡಿದು ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ತುಮಕೂರು ಖಾಸಗಿ ಆಸ್ಪತ್ರೆಯಲ್ಲಿ Read more…

ಮಾನವೀಯತೆ ಮೆರೆದ ನೂತನ ಸಂಸದ ಡಾ. ಸಿ.ಎನ್. ಮಂಜುನಾಥ್

ರಾಮನಗರ: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ದಂಪತಿಯನ್ನು ಕಂಡು ಕಾರ್ ನಿಲ್ಲಿಸಿದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನೂತನ ಸಂಸದ ಡಾ. ಸಿ.ಎನ್. ಮಂಜುನಾಥ್ ಗಾಯಗೊಂಡವರನ್ನು ಉಪಚರಿಸಿ ಆಸ್ಪತ್ರೆಗೆ ದಾಖಲಿಸಿ Read more…

ಬಿಸಿಯೂಟ ಸೇವಿಸಿದ್ದ 50ಕ್ಕೂ ಅಧಿಕ ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಯಾದಗಿರಿ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಯಾದಗಿರಿ ಜಿಲ್ಲೆ ಶಹಪುರ ತಾಲೂಕಿನ ಧೋರನಹಳ್ಳಿಯಲ್ಲಿ ನಡೆದಿದೆ. ಧೋರನಹಳ್ಳಿಯ ಸರ್ಕಾರಿ ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಶಾಲೆ, Read more…

SHOCKING: ಕಲುಷಿತ ನೀರು ಸೇವಿಸಿ ಮೂವರ ಸಾವು

ತುಮಕೂರು: ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಸೋಮವಾರ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ಮೂರು ವರ್ಷದ ಮಗು ಸೇರಿ Read more…

BIG NEWS: ನಟ ವಿನೋದ್ ರಾಜ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆ ಹಿನ್ನೆಲೆಯಲ್ಲಿ ವಿನೋದ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...