alex Certify Hospital | Kannada Dunia | Kannada News | Karnataka News | India News - Part 43
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೊರೊನಾ ವಿಮೆ’ ಪಡೆಯುವ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಆರ್ಭಟಿಸಲಿದೆ ಎನ್ನಲಾಗುತ್ತಿದ್ದು, ಹೀಗಾಗಿ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲೂ ಅವಕಾಶ ಕಲ್ಪಿಸಲು ರಾಜ್ಯ Read more…

ಅಂತ್ಯ ಸಂಸ್ಕಾರದ ಬಳಿಕ ಬಂತು ಬದುಕಿರುವ ಸುದ್ದಿ…!

ಕೋವಿಡ್ 19ನಿಂದ ಮೃತರಾದರು ಎಂದು ಘೋಷಿಸಲ್ಪಟ್ಟಿದ್ದ ಮಹಿಳೆ, ಕೆಲ ದಿನಗಳ ಬಳಿಕ ಆಸ್ಪತ್ರೆಯಲ್ಲಿ ಎಚ್ಚರಗೊಂಡು ತಬ್ಬಿಬ್ಬು ಮಾಡಿದ್ದಾರೆ. ಈಕ್ವೆಡೋರನ್ 74 ವರ್ಷದ ಅಲ್ಬಾ ಮಾರುರಿ ಎಂಬುವರು ಉಸಿರಾಟದ ತೊಂದರೆ Read more…

ಮದುವೆಯಾದ ಕೆಲ ಗಂಟೆಯಲ್ಲೇ ವರನಿಗೆ ʼಬಿಗ್ ಶಾಕ್ʼ

ಮದುವೆ ದಿನವೇ ಮದುಮಗನಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸವಕಲ್ಯಾಣ ತಾಲೂಕಿನ ಬೇಲೂರಿನಲ್ಲಿ ಕೊರೊನಾ ಸೋಂಕು ತಗಲಿದ್ದ ವರನನ್ನು ಮದುವೆ ಮುಗಿದ ಕೆಲ ಗಂಟೆಯಲ್ಲಿ Read more…

2 ವಾರದಲ್ಲೇ ತೀವ್ರ ಹೆಚ್ಚಾಯ್ತು ಕೊರೊನಾ ಸೋಂಕಿತರ ಸಂಖ್ಯೆ: ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕಳೆದ 2 ವಾರಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೋವಿಡ್ ಲಕ್ಷಣ ಇಲ್ಲದಿರುವ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ Read more…

ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಚಿಕಿತ್ಸೆ…!

ರಾಜ್ಯದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಆರಂಭಿಸುವ ಕುರಿತು ಅನುಮತಿ Read more…

ಹೊಲದಲ್ಲಿ ಕಾಲಿಗೆ ಕಚ್ಚಿದ ಹಾವು ಕೊಂದು ಆಸ್ಪತ್ರೆಗೆ ತಂದ ಮಹಿಳೆ…!

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮಹಿಳೆಯೊಬ್ಬರು ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಘಟನೆ ನಡೆದಿದೆ. ಭಾಲ್ಕಿ ತಾಲೂಕಿನ ತಳವಾಡ(ಎಂ) ಗ್ರಾಮದ ರೈತ ಮಹಿಳೆ ಶೀಲಾಬಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ Read more…

ಕೋವಿಡ್-19 ಸಮರದಲ್ಲಿ ಗೆದ್ದರೂ ಆಸ್ಪತ್ರೆ ಬಿಲ್‌ ನೋಡಿ ಬೆಚ್ಚಿಬಿದ್ದ 70 ರ ವೃದ್ದ

ಕೋವಿಡ್‌-19 ವಯೋವೃದ್ದರಿಗೆ ಬಲೇ ಅಪಾಯಕಾರಿ ಎಂಬ ವಿಚಾರದ ನಡುವೆಯೂ ಅನೇಕ ವೃದ್ಧರು ಈ ಸೋಂಕಿನ ವಿರುದ್ಧ ಗೆದ್ದುಬಂದು ಸ್ಪೂರ್ತಿಯಗಾಥೆಯಾಗಿರುವ ಸಾಕಷ್ಟು ನಿದರ್ಶನಗಳು ನಮ್ಮ ನಡುವೆ ಇವೆ. ಇದೇ ವೇಳೆ, Read more…

BIG NEWS: ಜಗತ್ತನ್ನೇ ಬೆಚ್ಚಿ ಬೀಳಿಸಿದೆ ಕೊರೋನಾ ಕುರಿತ ಮಿಂಟೋ ವೈದ್ಯರ ವರದಿ

ಬೆಂಗಳೂರು: ಮಿಂಟೋ ಆಸ್ಪತ್ರೆ ವೈದ್ಯರು ಕೊರೋನಾ ಸೋಂಕು ಹರಡುವ ಕುರಿತಾಗಿ ನೀಡಿದ ವರದಿ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ಸೋಂಕಿತರ ಕಣ್ಣೀರಿನಿಂದಲೂ ಕೊರೋನಾ ಹರಡುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, Read more…

ಏರುತ್ತಲೇ ಇದೆ ಕೊರೋನಾ ಸೋಂಕಿತರ ಸಂಖ್ಯೆ: ಆಗಸ್ಟ್ 15ರ ವೇಳೆಗೆ ಚಿಕಿತ್ಸೆ ಕಷ್ಟ, ಹೆಚ್ಚಾಯ್ತು ಆತಂಕ

 ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 9 ರಿಂದ ಮೇ 31 ರವರೆಗೆ 3221 ಕೊರೋನಾ ಪ್ರಕರಣ ವರದಿಯಾಗಿದ್ದು ಜೂನ್ 12 ರ ವೇಳೆಗೆ 6 ಸಾವಿರ ಗಡಿ ದಾಟಿದೆ. ಆಗಸ್ಟ್ Read more…

ಯಾದಗಿರಿ 66, ಉಡುಪಿಯಲ್ಲಿ 22 ಮಂದಿಗೆ ಕೊರೋನಾ ದೃಢ: ಯಾವ ಜಿಲ್ಲೆಯಲ್ಲಿ ಎಷ್ಷು ಮಂದಿಗೆ ಸೋಂಕು…? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 204 ಮಂದಿಗೆ ಕೊರೋನಾ ಇದರೊಂದಿಗೆ ಸೋಂಕಿತರ ಸಂಖ್ಯೆ 6245 ಕ್ಕೆ ಏರಿಕೆಯಾಗಿದೆ. ಯಾದಗಿರಿಯಲ್ಲಿ 66, ಉಡುಪಿ 22, ಬೆಂಗಳೂರು ನಗರ 17, Read more…

ರಾಜ್ಯದಲ್ಲಿಂದು ಕೊರೋನಾ ದ್ವಿಶತಕ, 204 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 204 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 6245 ಕ್ಕೆ ಏರಿಕೆಯಾಗಿದೆ. ಇಂದು ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಇದುವರೆಗೆ Read more…

ಬೆಳ್ಳಂಬೆಳಗ್ಗೆ ಕೊರೋನಾ ಶಾಕ್: ಬೆಂಗಳೂರಲ್ಲಿ ನಾಲ್ವರ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಸೋಂಕಿತ ನಾಲ್ವರು ಮೃತಪಟ್ಟಿದ್ದಾರೆ. ಅಧಿಕೃತ ಘೋಷಣೆ ಬಾಕಿ ಇದೆ. ಇದರೊಂದಿಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ Read more…

ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು

ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ Read more…

ಶಾಕಿಂಗ್ ನ್ಯೂಸ್: ಇಂದು 120 ಮಂದಿಗೆ ಕೊರೋನಾ ಪಾಸಿಟಿವ್: 6 ಸಾವಿರ ಗಡಿ ದಾಟಿದ ಸೋಂಕಿತ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 120 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6041 ಕ್ಕೆ ಏರಿಕೆಯಾಗಿದೆ. ಇವತ್ತು Read more…

ಬಿಗ್ ನ್ಯೂಸ್: ಕೊರೋನಾ ಸೋಂಕಿಗೆ ಬಲಿಯಾದ ಡಿಎಂಕೆ ಶಾಸಕ

ಚೆನ್ನೈ: ಮಾರಕ ಕೊರೋನಾ ಸೋಂಕಿನಿಂದ ಡಿಎಂಕೆ ಪಕ್ಷದ ಶಾಸಕ ಜೆ. ಅನ್ಬುಗಳನ್ ಮೃತಪಟ್ಟಿದ್ದಾರೆ. 62 ವರ್ಷದ ಅನ್ಬುಗಳನ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಹೃದ್ರೋಗ, ರಕ್ತದೊತ್ತಡ ಸೇರಿದಂತೆ ಹಲವು ಆರೋಗ್ಯ Read more…

ಕೊರೊನಾ ಸೋಂಕಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಾದ ಜ್ಯೋತಿರಾದಿತ್ಯ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಇಡೀ ವಿಶ್ವವನ್ನು ವ್ಯಾಪಿಸಿದೆ. ದಿನೇ ದಿನೇ ಈ ಸೋಂಕು ವ್ಯಾಪಕವಾಗುತ್ತಿದ್ದು, ಶ್ರೀಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಬಹುತೇಕರನ್ನು ಬಾಧಿಸುತ್ತಿದೆ. ಇದೀಗ Read more…

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗೆ ಕೊರೊನಾ ಲಕ್ಷಣ

ದೇಶದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಕೂಡ ತತ್ತರಿಸಿಹೋಗಿದೆ. ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚುತ್ತಿರುವ ಕಾರಣ ದೆಹಲಿ ಆಸ್ಪತ್ರೆಗಳಲ್ಲಿ ಸ್ಥಳೀಯರಿಗೆ ಮಾತ್ರ ಚಿಕಿತ್ಸೆ Read more…

ಕೊನೆ ಕ್ಷಣದವರೆಗೂ ಹೋರಾಟ, ವಿಧಿಯಾಟದ ಮುಂದೆ ಕೈಗೂಡದ ವೈದ್ಯರ ಪ್ರಯತ್ನ

ಬೆಂಗಳೂರು: ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ನಟ ಚಿರಂಜೀವಿ ಸರ್ಜಾ ಮಧ್ಯಾಹ್ನ 3.48 ಕ್ಕೆ ಮೃತಪಟ್ಟಿದ್ದಾರೆ. ಭಾನುವಾರ ಮಧ್ಯಾಹ್ನ 2.20 ರ ಸುಮಾರಿಗೆ ಚಿರಂಜೀವಿ ಸರ್ಜಾ ಅವರನ್ನು ಅಪೋಲೊ Read more…

ಕಲ್ಬುರ್ಗಿಯಲ್ಲಿ ಸೋಂಕಿತರ ಸಂಖ್ಯೆ 660 ಕ್ಕೆ ಏರಿಕೆ

ಕಲ್ಬುರ್ಗಿಯಲ್ಲಿ ಇವತ್ತು ಒಂದೇ ದಿನ 39 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 660 ಏರಿಕೆಯಾಗಿದೆ. ಯಾದಗಿರಿಯಲ್ಲಿ 39 ಜನರಿಗೆ ಸೋಂಕು ತಗಲಿದ್ದು ಒಟ್ಟು Read more…

ಬಿಗ್ ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಇವತ್ತು 239 ಮಂದಿಗೆ ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 239 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಡಪಟ್ಟಿದೆ. ಜೂನ್ 6 ರಂದು ಸಂಜೆ 5 ಗಂಟೆಯಿಂದ ಜೂನ್ 7 ರ ಸಂಜೆ Read more…

ಶಿವಮೊಗ್ಗದಲ್ಲಿಂದು 12 ಮಂದಿಗೆ ಕೊರೋನಾ ಶಂಕೆ

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 12 ಜನರಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ಇದೆ. ಮಹಾರಾಷ್ಟ್ರದಿಂದ ಆಗಮಿಸಿದ 12 ಜನರಿಗೆ ಸೋಂಕು ತಗಲಿರುವ ಸಾಧ್ಯತೆ ಇದೆ. ಶಿಕಾರಿಪುರ ತಾಲೂಕಿನ ಐವರು Read more…

ಆಸ್ಪತ್ರೆಗೆ ಬಂದು ಗಾಯಕ್ಕೆ ಚಿಕಿತ್ಸೆ ಪಡೆದುಕೊಂಡ ಮಂಗ…!

ಕಾಲಿಗೆ ಗಾಯ ಮಾಡಿಕೊಂಡಿದ್ದ ಮಂಗವೊಂದು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಂಡು ವಿಚಿತ್ರ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ. ಶುಕ್ರವಾರದಂದು ಈ ಘಟನೆ ನಡೆದಿದ್ದು, ದಾಂಡೇಲಿ ನಗರದ Read more…

BIG NEWS: ಖಾಸಗಿ ಆಸ್ಪತ್ರೆಗಳ ದುಬಾರಿ ಕೊರೋನಾ ಚಿಕಿತ್ಸಾ ದರಕ್ಕೆ ಕಡಿವಾಣ ಹಾಕಿದ ತಮಿಳುನಾಡು ಸರ್ಕಾರ

ಚೆನ್ನೈ: ಕೊರೋನಾ ಚಿಕಿತ್ಸೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳು ಸುಲಿಗೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿಬಂದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಕ್ರಮ ಕೈಗೊಂಡಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ Read more…

ಉಡುಪಿ, ಯಾದಗಿರಿಯಲ್ಲಿ ಕೊರೋನಾ ಶತಕ: ರಾಜ್ಯದಲ್ಲಿ ಇಬ್ಬರ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 378 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 5213 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ 121, ಯಾದಗಿರಿ 103, Read more…

BIG SHOCKING NEWS: ಇವತ್ತು 378 ಮಂದಿಗೆ ಕೊರೋನಾ: ರಾಜ್ಯದಲ್ಲಿ 5 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 378 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 5213 ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ Read more…

ಶಾಕಿಂಗ್ ನ್ಯೂಸ್: ಕಲಬುರಗಿಯಲ್ಲಿ ಇವತ್ತು ಒಂದೇ ದಿನ 105 ಮಂದಿಗೆ ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 267 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 4063 ಕ್ಕೆ ಏರಿಕೆಯಾಗಿದೆ. ಕಲಬುರ್ಗಿಯಲ್ಲಿ ಇವತ್ತು ಒಂದೇ ದಿನ Read more…

BIG SHOCKING NEWS: ಇವತ್ತು ಒಂದೇ ದಿನ 267 ಮಂದಿಗೆ ಕೊರೋನಾ ದೃಢ, ಸೋಂಕಿತರ ಸಂಖ್ಯೆ 4063 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸ್ಪೋಟವಾಗಿದ್ದು, ಬರೋಬ್ಬರಿ 267 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 4063  ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 267 Read more…

BIG NEWS: ಉಡುಪಿಯಲ್ಲಿ 61, ರಾಯಚೂರು 35: ಮುಂದುವರೆದ ಕೊರೋನಾ ಅಬ್ಬರ

ಬೆಂಗಳೂರು: ಉಡುಪಿಯಲ್ಲಿ ಇವತ್ತು 61 ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಉಡುಪಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 471 ಕ್ಕೆ ಏರಿಕೆಯಾಗಿದ್ದು ಇದುವರೆಗೆ 84 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...