alex Certify Hospital | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ವಿಜಯೋತ್ಸವ ವೇಳೆ ಇಬ್ಬರಿಗೆ ಚಾಕು ಇರಿತ

ಮಂಗಳೂರು: ಬಿಜೆಪಿ ವಿಜಯೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳದ ಬೋಳಿಯಾರು ಬಳಿ ನಡೆದಿದೆ. ಸುರೇಶ ಮತ್ತು ನಂದಕುಮಾರ್ ಎಂಬುವರು ಚಾಕು Read more…

23 ವರ್ಷದ ಮೊಮ್ಮಗನ ಪ್ರಾಣ ಉಳಿಸಲು ‘ಕಿಡ್ನಿ’ ದಾನ ಮಾಡಿದ 70 ವರ್ಷದ ವೃದ್ಧೆ……!

ಸ್ವಾರ್ಥದಿಂದಲೇ ಕೂಡಿರುವ ಇಂದಿನ ಪ್ರಪಂಚದಲ್ಲಿ ಕೆಲವರು ಮಾಡುವ ನಿಸ್ವಾರ್ಥ ಕಾರ್ಯಗಳಿಂದ ಮಾನವೀಯತೆ ಇನ್ನೂ ಇದೆ ಎಂಬುದನ್ನು ಸಾಬೀತುಪಡಿಸುತ್ತಿರುತ್ತದೆ. ಅಂತವುದೇ ಒಂದು ಕಾರ್ಯ ಮಧ್ಯಪ್ರದೇಶದಲ್ಲಿ ನಡೆದಿದ್ದು, ತಮ್ಮ 23 ವರ್ಷದ Read more…

ಮೈಸೂರಿನಲ್ಲಿ ವಿಷಕಾರಿ ಅನಿಲ ಸೋರಿಕೆ: ಅಸ್ವಸ್ಥರಾದ 5 ಮಂದಿ ಆಸ್ಪತ್ರೆಗೆ ದಾಖಲು

ಮೈಸೂರು: ಮೈಸೂರಿನ ಹಳೆಕೆಸರೆಯ ಗುಜರಿ ಗೋದಾಮಿನಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಐವರು ಅಸ್ವಸ್ಥರಾಗಿದ್ದಾರೆ. ಗೋದಾಮಿನಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ವಿಷಕಾರಿ ಅನಿಲ ಸೋರಿಕೆಯಿಂದ ಅಸ್ವಸ್ಥರಾದ ಐವರನ್ನು ಕೂಡಲೇ ಆಸ್ಪತ್ರೆಗೆ Read more…

GOOD NEWS: ಯಶಸ್ವಿನಿ ಯೋಜನೆಯಡಿ 200ಕ್ಕೂ ಅಧಿಕ ಚಿಕಿತ್ಸೆ ದರ ಪರಿಷ್ಕರಣೆ: ರಾಜ್ಯಾದ್ಯಂತ ಆಸ್ಪತ್ರೆ ಜಾಲ ವಿಸ್ತರಣೆ

ಬೆಂಗಳೂರು: ಯಶಸ್ವಿನಿ ಯೋಜನೆ ಚಿಕಿತ್ಸೆಗಳ ದರವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದ್ದು, ಯೋಜನೆಯ ನೋಂದಣಿಗೆ ಖಾಸಗಿ ಆಸ್ಪತ್ರೆಗಳು ಆಸಕ್ತಿ ತೋರಿಸುತ್ತಿರುವ ಕಾರಣ ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಜಾಲ Read more…

ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು

ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೆಲ ಸಮಯ ಐಸಿಯುನಲ್ಲಿ Read more…

ಸಹಾಯದ ನೆಪದಲ್ಲಿ ಆಸ್ಪತ್ರೆಯಲ್ಲೇ ಅತ್ಯಾಚಾರ: ನಗ್ನ ಫೋಟೋ ತೆಗೆದು ಪದೇ ಪದೇ ಕೃತ್ಯವೆಸಗಿದ ಆರೋಪಿ ಅರೆಸ್ಟ್

ಮಂಗಳೂರು: ರೋಗಿಗೆ ಸಹಾಯ ಮಾಡುವ ನೆಪದಲ್ಲಿ ಆಸ್ಪತ್ರೆಯಲ್ಲಿಯೇ ಅತ್ಯಾಚಾರ ಎಸಗಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ಕದ್ರಿ ಠಾಣೆ ಪೋಲೀಸರು ಬಂಧಿಸಿದ್ದಾರೆ. ಕೇರಳ ಹೊಸದುರ್ಗ ಪುಲ್ಲೂರು ಗ್ರಾಮದ ನಿವಾಸಿ ಸುಜಿತ್ Read more…

BREAKING NEWS: ಬಾಗಲಕೋಟೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ, ಮಗಳಿಗೂ ಗಾಯ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ಮಹಿಳೆಯ ಎಡಗಣ್ಣು ಮತ್ತು ಮುಖದ ಮೇಲೆ ಸುಟ್ಟ ಗಾಯಗಳಾಗಿವೆ. ಮನೆ ಬಾಗಿಲು ತೆರೆಯದಿದ್ದಕ್ಕೆ ಕಿಟಕಿಯಿಂದ ನೀರು ಮಿಶ್ರಿತ ಪ್ರಿಯಕರ Read more…

ಹಿಂಡಲಗಾ ಜೈಲು ಸಿಬ್ಬಂದಿ ಮೇಲೆ ಕೈದಿ ಹಲ್ಲೆ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲು ಸಿಬ್ಬಂದಿ ಮೇಲೆ ಕೈದಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಜೈಲಿನ ವಾರ್ಡನ್ ವಿನೋದ್ ಲೋಕಾಪುರ ಅವರ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರನ್ನು ಬಿಮ್ಸ್ Read more…

ಯುವತಿಯರ ಬೆತ್ತಲೆ ಫೋಟೋ ತೆಗೆದು ಲೈಂಗಿಕ ಕ್ರಿಯೆಗೆ ಬಳಸಿಕೊಳ್ತಿದ್ದ ಆರೋಪಿ ಬಂಧಿಸಲು ಹೋದ ಪೊಲೀಸರ ಮೇಲೆ ಕಲ್ಲು ತೂರಾಟ

ಶಿರಸಿ: ಅತ್ಯಾಚಾರ ಪ್ರಕರಣದ ಆರೋಪಿ ಬಂಧಿಸಲು ತೆರಳಿದ್ದಾಗ ಕಲ್ಲು ತೂರಾಟ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಮಳಲಿ ಗ್ರಾಮದಲ್ಲಿ ನಡೆದಿದೆ. ಅರ್ಜುನ ಅಲಿಯಾಸ್ ಅರುಣ Read more…

BREAKING NEWS: ತಡರಾತ್ರಿ ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ತಗುಲಿ ಘೋರ ದುರಂತ: 7 ನವಜಾತ ಶಿಶುಗಳು ಸಾವು

ನವದೆಹಲಿ: ಶನಿವಾರ ತಡರಾತ್ರಿ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 7 ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ದೆಹಲಿಯ ವಿವೇಕ್ ವಿಹಾರ್ Read more…

ಸಿಡಿಲು ಬಡಿದು ವಿದ್ಯಾರ್ಥಿ ಸಾವು

ಉಡುಪಿ: ಸಿಡಿಲು ಬಡಿದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಬಳಿ ನಡೆದಿದೆ. ಶಿರ್ವ ಮಾಣಿಬೆಟ್ಟು ತೋಟದ ಮನೆ ನಿವಾಸಿ ರಮೇಶ ಪೂಜಾರಿ ಅವರ ಪುತ್ರ Read more…

BREAKING: ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಘೋರ ದುರಂತ: ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು: ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಡಾಬಸ್ ಪೇಟೆಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಎಸ್.ಕೆ. ಸ್ಟೀಲ್ Read more…

ಹೆರಿಗೆ ನಂತರ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು: 30 ಲಕ್ಷ ಕಟ್ಟಿ ಶವ ತೆಗೆದುಕೊಂಡು ಹೋಗಿ ಎಂದ ಆಸ್ಪತ್ರೆ

ಬೆಂಗಳೂರು: ಬೆಂಗಳೂರಿನಲ್ಲಿ ಹೆರಿಗೆ ನಂತರ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವನ್ನಪ್ಪಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ 33 ವರ್ಷದ ಬಾಣಂತಿ ಜನನಿ ಮೃತಪಟ್ಟಿದ್ದಾರೆ. ಐವಿಎಫ್ ಮೂಲಕ ಅವಳಿ ಮಕ್ಕಳನ್ನು ಜನನಿ ಮತ್ತು Read more…

BREAKING: ಪ್ರಸಾದ ಸೇವಿಸಿ 46 ಭಕ್ತರು ಅಸ್ವಸ್ಥ: ಐವರು ಗಂಭೀರ

ಬೆಳಗಾವಿ: ಪ್ರಸಾದ ಸೇವಿಸಿ 46 ಜನ ಭಕ್ತರು ಅಸ್ವಸ್ಥರಾಗಿದ್ದು, ಐವರು ಭಕ್ತರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಬೀರೇಶ್ವರ Read more…

ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಾಮರಾಜನಗರ: ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲಿ ಖಾಸಗಿ ವಾಹನದಲ್ಲಿಯೇ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಾಡಂಚಿನ ಗ್ರಾಮ ಒಂದರಲ್ಲಿ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ Read more…

ವಿದ್ಯುತ್ ಕಡಿತ ಹಿನ್ನೆಲೆ ಮೇಣದಬತ್ತಿ ಬೆಳಕಲ್ಲಿ ಚಿಕಿತ್ಸೆ

ಮೊಳಕಾಲ್ಮೂರು: ವಿದ್ಯುತ್ ಕಡಿತವಾದ ಹಿನ್ನೆಲೆಯಲ್ಲಿ ಮೊಳಕಾಲ್ಮೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಒಂದು ವಾರದಿಂದ ಮೇಣದಬತ್ತಿ ಬೆಳಕಿನಲ್ಲೇ ರೋಗಿಗಳಿಗೆ ಚಿಕಿತ್ಸೆ ನೀಡುವ ಪರಿಸ್ಥಿತಿ ಎದುರಾಗಿದೆ. ರೋಗಿಗಳು ಮೊಬೈಲ್ ಟಾರ್ಚ್ ಆನ್ ಮಾಡಿ Read more…

ಆತ್ಮಹತ್ಯೆಗೆ ಯತ್ನಿಸಿದ ಹುಬ್ಬಳ್ಳಿ ಅಂಜಲಿ ಸೋದರಿ ಯಶೋದಾ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಇತ್ತೀಚೆಗೆ ಕೊಲೆಯಾದ ಅಂಜಲಿ ಅಂಬಿಗೇರ ಅವರ ಸಹೋದರಿ ಯಶೋದಾ ಅಂಬಿಗೇರ(16) ಶನಿವಾರ ತಮ್ಮ ನಿವಾಸದಲ್ಲಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ Read more…

SHOCKING: ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಬ್ಲೇಡ್ ನಿಂದ ಹಲ್ಲೆ

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಕೆಕೆಆರ್ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಚಾಲಕ ಸುರೇಶ್ ಮೇಲೆ ಬ್ಲೇಡ್ ನಿಂದ Read more…

ನಿಮ್ಮನ್ನು ಕಾಡುತ್ತಿದೆಯಾ ಈ ಆರೋಗ್ಯ ಸಮಸ್ಯೆ ? ಹಾಗಾದ್ರೆ ಈ ಸುದ್ದಿ ಓದಿ

    ಇಂದು ರಾಷ್ಟ್ರೀಯ ಡೆಂಘಿ ದಿನವಾಗಿದ್ದು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರ ಆರೋಗ್ಯ ಸುರಕ್ಷತೆಗಾಗಿ ಕೆಲವೊಂದು ಮುನ್ನೆಚ್ಚರಿಕೆಗಳನ್ನು ನೀಡಲಾಗಿದೆ. ಇದ್ದಕ್ಕಿದ್ದಂತೆ Read more…

ಎಸ್.ಎಂ. ಕೃಷ್ಣ ಆರೋಗ್ಯ ವಿಚಾರಿಸಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಅನಾರೋಗ್ಯದಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಭೇಟಿ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ್ದಾರೆ. ಎಸ್.ಎಂ. Read more…

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಪ್ರಭಾಕರ ಕೋರೆ ಆಕ್ಷೇಪ: ಬಹಿರಂಗ ಕ್ಷಮೆಗೆ ಆಗ್ರಹ

ಬೆಳಗಾವಿ: ಕಾಂಗ್ರೆಸ್ ಸರ್ಕಾರ ಕೇವಲ ಒಂದು ರೂಪಾಯಿಗೆ ಜಮೀನು ನೀಡಿದ್ದರಿಂದ ಕೆಎಲ್ಇ ಆಸ್ಪತ್ರೆ ಮತ್ತು ವಿಶ್ವವಿದ್ಯಾಲಯ ಬೆಳೆದಿದೆ ಎಂಬ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಯನ್ನು ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ Read more…

ಗ್ರಾಮ ದೇವತೆ ಜಾತ್ರೆಗೆ ತಂದಿದ್ದ ಕೋಣ ತಿವಿದು ವ್ಯಕ್ತಿ ಸಾವು

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದಲ್ಲಿ ಜಾತ್ರೆಗೆ ತಂದಿದ್ದ ದೇವರ ಕೋಣ ತಿವಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮದಕರಿಪುರ ಗ್ರಾಮದ ಕೊಲ್ಲೂರಪ್ಪ(65) ಮೃತಪಟ್ಟವರು. ಗ್ರಾಮ ದೇವತೆ ಕೊಲ್ಲಾಪುರದಮ್ಮ ಜಾತ್ರೆ ನಡೆಯುತ್ತಿದ್ದು, Read more…

Shocking Video | ಕರ್ತವ್ಯ ಮರೆತು ರೋಗಿಗಳ ಮುಂದೆ ಆಸ್ಪತ್ರೆಯಲ್ಲೇ ಕುಣಿದು ಕುಪ್ಪಳಿಸಿದ ವೈದ್ಯರು

ಆಘಾತಕಾರಿ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ಮರೆತು ಡ್ರಮ್ ವಾದನಕ್ಕೆ ರೋಗಿಗಳ ಮುಂದೆಯೇ ಕುಣಿದು ಕುಪ್ಪಳಿಸಿದ್ದಾರೆ. ಇದರ Read more…

ಜೈಲಿನಲ್ಲಿದ್ದ ಕೈದಿ ಹೊಟ್ಟೆಯೊಳಗಿತ್ತು ಮೊಬೈಲ್….!

ಜೈಲಿನಲ್ಲಿರುವ ಖೈದಿಗಳು ಹೊರಗಿನ ಪ್ರಪಂಚದಲ್ಲಿನ ವ್ಯಕ್ತಿಗಳನ್ನು ಸಂಪರ್ಕಿಸಲು ಗುಪ್ತವಾಗಿ ಮೊಬೈಲ್ ಇಟ್ಟುಕೊಂಡಿರುವ ಅನೇಕ ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ಪೊಲೀಸರು ತಪಾಸಣೆ ನಡೆಸುವ ಸಂದರ್ಭದಲ್ಲಿ ಈ ಮೊಬೈಲ್ ಗಳನ್ನು Read more…

ಚಲಿಸುವ ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವು

ಶಿವಮೊಗ್ಗ: ತರೀಕೆರೆ ರೈಲು ನಿಲ್ದಾಣದಲ್ಲಿ ಸುಮಾರು 30-35 ವರ್ಷದ ಅಪರಿಚಿತ ವ್ಯಕ್ತಿಯು ಚಲಿಸುತ್ತಿರುವ ರೈಲು ಹತ್ತಲು ಹೋಗಿ ಕೆಳಗೆ ಬಿದ್ದು ಮೃತಪಟ್ಟಿರುತ್ತಾನೆ. ಈತನ ವಾರಸುದಾರರು, ವಿಳಾಸ ಪತ್ತೆಯಾಗಿರುವುದಿಲ್ಲ. ಶವವನ್ನು Read more…

ಬೆಂಗಳೂರಲ್ಲಿ 14ನೇ ಮಹಡಿಯಿಂದ ಕೆಳಗೆ ಬಿದ್ದ ಯುವಕ ಗಂಭೀರ

ಬೆಂಗಳೂರು: ಬೆಂಗಳೂರಿನಲ್ಲಿ 14ನೇ ಮಹಡಿಯಿಂದ ಯುವಕ ಕೆಳಗೆ ಬಿದ್ದ ಘಟನೆ ನಡೆದಿದೆ. ಸಂಜಿತ್(25) ಕೆಳಗೆ ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಶೋಭಾ ಹಿಲ್ ವ್ಯೂ ಅಪಾರ್ಟ್ಮೆಂಟ್ ನಿಂದ ಸಂಜಿತ್ Read more…

BIG NEWS: ಮಾಜಿ ಸಿಎಂ ಎಸ್.ಎಂ.ಕೃಷ್ಣ ಮತ್ತೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅನಾರೋಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಪ್ರಿಲ್ 22ರಂದು ಎಸ್.ಎಂ ಕೃಷ್ಣ ಅವರು ಜ್ವರ, ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದರು. Read more…

BREAKING: ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿಧಿವಶ

ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೇ ರಾಜಕೀಯ ನಿವೃತ್ತಿ ಘೋಷಿಸಿದ್ದ ಶ್ರೀನಿವಾಸ್ ಪ್ರಸಾದ್ ಅವರನ್ನು Read more…

BREAKING: ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವು

ವಿಜಯಪುರ: ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ. ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ ದುರ್ಘಟನೆ Read more…

ಬೀಗರ ಊಟ ಮಾಡಿದ 22 ಮಕ್ಕಳು ಸೇರಿ 96 ಮಂದಿ ಅಸ್ವಸ್ಥ

ದಾವಣಗೆರೆ: ಬೀಗರ ಊಟ ಮಾಡಿದ್ದ 96 ಜನರಿಗೆ ವಾಂತಿ ಭೇದಿ ಆಗಿ ಅಸ್ವಸ್ಥರಾದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸಿಂಗ್ರಿಹಳ್ಳಿಯಲ್ಲಿ ನಡೆದಿದೆ. ಸಿಂಗ್ರಿಹಳ್ಳಿಯಲ್ಲಿ ನಡೆದ ಬೀಗರ ಊಟದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...