alex Certify Hospital | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ತಪ್ಪಾದ ಗುಂಪಿನ ರಕ್ತ ಪಡೆಯುವುದು ಎಷ್ಟು ಅಪಾಯಕಾರಿ ಎಂಬುದು ನಿಮಗೆ ತಿಳಿದಿರಲಿ…!

ಅಪಘಾತದಲ್ಲಿ ಗಾಯಗೊಂಡಾಗ ಅಥವಾ ದೌರ್ಬಲ್ಯದಿಂದಾಗಿ ದೇಹದಲ್ಲಿ ರಕ್ತದ ಕೊರತೆಯಿದ್ದರೆ ಅಂಥವರಿಗೆ ರಕ್ತ ವರ್ಗಾವಣೆ ಮಾಡಲಾಗುತ್ತದೆ. ಆದರೆ ತಪ್ಪಾಗಿ ಬೇರೆ ಗುಂಪಿನ ರಕ್ತವನ್ನು ವರ್ಗಾವಣೆ ಮಾಡಿದರೆ ಅನಾಹುತವೇ ಸಂಭವಿಸುತ್ತದೆ. ಜೈಪುರದ Read more…

ಆಸ್ಪತ್ರೆಯಲ್ಲಿ ಹೆರಿಗೆಯಾದ ತಕ್ಷಣ ಮಗು ಮೃತಪಟ್ಟಿದೆ ಎಂದು ಸುಳ್ಳು ಮಾಹಿತಿ ನೀಡಿ ಮಾರಾಟ: ತನಿಖೆಗೆ ಆದೇಶ

ಕೊಪ್ಪಳ: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯಾದ ತಕ್ಷಣವೇ ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ಸುಳ್ಳು ಮಾಹಿತಿ ನೀಡಿ ಆ ಮಗುವನ್ನು ಕಳೆದು ಮಾಡಿ ಮಾರಾಟ ಮಾಡಲಾಗಿದೆ. 6 ವರ್ಷದ ಹಿಂದೆ Read more…

BREAKING: ಮಹಾರಾಷ್ಟ್ರ ಮಾಜಿ ಸಿಎಂ ಮನೋಹರ್ ಜೋಶಿ ಇನ್ನಿಲ್ಲ

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 86 ವರ್ಷ Read more…

ಆಸ್ಪತ್ರೆಯಿಂದ ದೇವೇಗೌಡರು ಬಿಡುಗಡೆ, ಮನೆಯಲ್ಲಿ ವಿಶ್ರಾಂತಿ

ಬೆಂಗಳೂರು: ಜ್ವರ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಣಮುಖರಾಗಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಚಳಿ Read more…

ಮಧ್ಯಪ್ರದೇಶದಲ್ಲಿ ಪೈಶಾಚಿಕ ಕೃತ್ಯ: ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬೆಂಕಿ

ಭೋಪಾಲ್: ಮಧ್ಯ ಪ್ರದೇಶದ ಮುರೇನಾ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಪೈಶಾಚಿಕ ಕೃತ್ಯ ಎಸಗಿದ್ದಾರೆ. 34 ವರ್ಷದ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿದ್ದಾರೆ. ಶೇಕಡ 80ರಷ್ಟು ಸುಟ್ಟ Read more…

ಹಸು ಅಡ್ಡ ಬಂದು ಬಿದ್ದ ಮಹಿಳಾ ಪೊಲೀಸ್: ವಿಚಾರಣೆ ನೆಪದಲ್ಲಿ ಠಾಣೆಗೆ ಮಹಿಳೆ ಕರೆಸಿ ಹಲ್ಲೆ ಆರೋಪ

ಮಂಡ್ಯ: ವಿಚಾರಣೆ ನೆಪದಲ್ಲಿ ಮಹಿಳೆ ಮೇಲೆ ಪೊಲೀಸರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಠಾಣೆಗೆ ಕರೆದುಕೊಂಡು ಬಂದು ಮಹಿಳೆಯನ್ನು ಪೊಲೀಸರು ಥಳಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಪೂರ್ವ Read more…

ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು, 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

ತುಮಕೂರು: ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು, ಮೂವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಆಯುಷ್ಮಾನ್ ಭಾರತ್’ ಯೋಜನೆಗೆ ಸಮನಾಗಿ ‘ಯಶಸ್ವಿನಿ’ ಚಿಕಿತ್ಸಾ ದರ ಪರಿಷ್ಕರಣೆ

ಬೆಂಗಳೂರು: ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯ ಚಿಕಿತ್ಸಾ ದರಕ್ಕೆ ಸಮನಾಗಿ ಯಶಸ್ವಿನಿ ಯೋಜನೆಯ ಚಿಕಿತ್ಸಾ ದರ ಪರಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. Read more…

ಹರಡುತ್ತಿರುವ ಮಂಗನ ಕಾಯಿಲೆ: ಒಂದೇ ದಿನ 10 ಜನರಲ್ಲಿ ಸೋಂಕು ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನ 10 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿವೆ. ಸಿದ್ದಾಪುರ ತಾಲೂಕಿನ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜಿಡ್ಡಿ Read more…

ಎಲ್ಲೆಡೆ ಖಾಸಗಿ ಆಸ್ಪತ್ರೆಗಳಲ್ಲಿ ‘ಯಶಸ್ವಿನಿ’ ಯೋಜನೆಯಡಿ ಚಿಕಿತ್ಸೆ: ವಾರದೊಳಗೆ ಬಿಲ್ ಪಾವತಿ ವ್ಯವಸ್ಥೆ ಜಾರಿ

ಬೆಂಗಳೂರು: ಯಶಸ್ವಿನಿ ಯೋಜನೆಯಡಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದ ಬಿಲ್ ದಾರದೊಳಗೆ ಪಾವತಿ ಮಾಡುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. Read more…

ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು ಆರೋಪ: ಆಸ್ಪತ್ರೆ ಎದುರು ಪೋಷಕರ ಪ್ರತಿಭಟನೆ

ಶಿವಮೊಗ್ಗ: ವೈದ್ಯರ ನಿರ್ಲಕ್ಷ್ಯದಿಂದ 14 ತಿಂಗಳ ಮಗು ಸಾವು ಕಂಡಿದೆ ಎಂದು ಆರೋಪಿಸಿ ಶಿವಮೊಗ್ಗದ ಖಾಸಗಿ ಆಸ್ಪತ್ರೆ ಎದುರು ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ್ದ ಭದ್ರಾವತಿ ನಿವಾಸಿ Read more…

BREAKING: LPG ಸಿಲಿಂಡರ್ ಸ್ಪೋಟ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

ಬೆಳಗಾವಿ: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ನಗರದ ಬಸವನಗಲ್ಲಿಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಹಚ್ಚುವಾಗ ಲೀಕ್ ಆಗಿ ಸ್ಪೋಟ ಸಂಭವಿಸಿದೆ. ಒಂದೇ Read more…

ಆಸ್ಪತ್ರೆಗಳಲ್ಲಿ ಬಡವರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿದ್ದಾರೆ. ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ Read more…

ಹಾಡಹಗಲೇ ರಸ್ತೆ ಬದಿ ಕಾರ್ ನಲ್ಲಿ ಸೆಕ್ಸ್: ಬುದ್ಧಿವಾದ ಹೇಳಿದ ಎಸ್ಐ ಕೊಲೆ ಯತ್ನ

ಬೆಂಗಳೂರು: ಹಾಡಹಗಲೇ ರಸ್ತೆ ಬದಿ ಕಾರ್ ನಲ್ಲಿ ಬೆತ್ತಲಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಯುವಕ, ಯುವತಿಗೆ ಬುದ್ಧಿವಾದ ಹೇಳಲು ಮುಂದಾದ ಎಸ್ಐ ಮೇಲೆ ಕಾರ್ ಹತ್ತಿಸಿ ಕೊಲೆ ಮಾಡಲು Read more…

ಅನ್ಯ ಕೋಮಿನ ಗುಂಪಿನಿಂದ ಯುವಕನಿಗೆ ಚಾಕು ಇರಿತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಾಬಳ್ಳಿ ಬಸ್ ನಿಲ್ದಾಣದ ಬಳಿ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಪರಮೇಶ್ವರ್ ಗಾಯಗೊಂಡ ಯುವಕ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ಯಕೋನಿನ ಗುಂಪು Read more…

ವಿದ್ಯುತ್ ಪ್ರವಹಿಸಿ ಘೋರ ದುರಂತ: ಕಂಬದ ಮೇಲೆಯೇ ಸಾವನ್ನಪ್ಪಿದ ಲೈನ್ ಮ್ಯಾನ್

ಬೆಳಗಾವಿ: ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ಮ್ಯಾನ್ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ಲೈನ್ ಮ್ಯಾನ್ Read more…

BIG NEWS : ಡಿಎಂಡಿಕೆ ಅಧ್ಯಕ್ಷ , ಕ್ಯಾಪ್ಟನ್ ವಿಜಯಕಾಂತ್ ಮತ್ತೆ ಆಸ್ಪತ್ರೆಗೆ ದಾಖಲು

ಚೆನ್ನೈ: ಡಿಎಂಡಿಕೆ ಸ್ಥಾಪಕ ಮತ್ತು ಅಧ್ಯಕ್ಷ ‘ಕ್ಯಾಪ್ಟನ್’ ವಿಜಯಕಾಂತ್ ಅವರನ್ನು ಅನಾರೋಗ್ಯದ ಕಾರಣ ಮಂಗಳವಾರ ಸಂಜೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಎಂಡಿಕೆ ಅಧ್ಯಕ್ಷ ಕ್ಯಾಪ್ಟನ್ ವಿಜಯಕಾಂತ್ ಅವರನ್ನು Read more…

ಇಂದೂ ಶತಕದ ಗಡಿ ದಾಟಿದ ಕೊರೋನಾ ಕೇಸ್: ರಾಜ್ಯದಲ್ಲಿಂದು 106 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 106 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 95 ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ರಾಜ್ಯ ಆರೋಗ್ಯ ಮತ್ತು Read more…

ಪೇಂಟಿಂಗ್ ಮಾಡುವಾಗ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ಪೇಂಟಿಂಗ್ ಮಾಡುವಾಗ ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವನ್ನಪ್ಪಿದ ಘಟನೆ ಸದಾಶಿವನಗರ ಠಾಣೆ ವ್ಯಾಪ್ತಿಯ ಪ್ಯಾಲೇಸ್ ಗ್ರೌಂಡ್ ನಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಕೈಲಾಸ್ ಮಹದೇವ(47) ಮೃತಪಟ್ಟ Read more…

BREAKING: ಸಿಲಿಂಡರ್ ಸ್ಪೋಟದಿಂದ ಗಾಯಗೊಂಡಿದ್ದ ತಂದೆ, ಮಗು ಸಾವು

ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ ತಂದೆ, ಮಗು ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಎರಡೂವರೆ ವರ್ಷದ ಮಗು ರೋಹನ್, ತಂದೆ ಸಂದೇಶ್(30) ಸಾವನ್ನಪ್ಪಿದ್ದಾರೆ. ಉಳಿದ ಮೂವರು ಗಾಯಾಳುಗಳಿಗೆ Read more…

ಮೈಸೂರು ಜಿಲ್ಲೆಗೆ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನು ನೀಡಲು ನಮ್ಮ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

ಮೈಸೂರು : ಮೈಸೂರು ಜಿಲ್ಲೆಗೆ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನು ನೀಡಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಿದ್ವಾಯಿ Read more…

BIG NEWS: ಐಸಿಯುನಲ್ಲೇ ಬೀಡಿ ಸೇದಿದ ರೋಗಿ: ಆಸ್ಪತ್ರೆಯಲ್ಲಿ ಬೆಂಕಿ ತಗುಲಿ ಆತಂಕ

ಜಾಮ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯೊಬ್ಬ ಬೀಡಿ ಸೇರಿದ್ದು, ಆರ್.ಐ.ಸಿ.ಯು.ನಲ್ಲಿ ಬೆಂಕಿ ಕಿಡಿ ಹೊತ್ತಿ ಹಾನಿಯಾಗಿದೆ. ಜಾಮ್ ನಗರದ ಸರ್ಕಾರಿ ಬಿಜಿ ಆಸ್ಪತ್ರೆಯ ಸಿಬ್ಬಂದಿ ಗುರುವಾರ ಬೆಳಗಿನ ಜಾವ Read more…

BREAKING : ಸ್ಯಾಂಡಲ್ ವುಡ್ ಹಿರಿಯ ನಟಿ ‘ಹೇಮಾ ಚೌಧರಿ’ ಆರೋಗ್ಯ ಸ್ಥಿತಿ ಗಂಭೀರ : ‘ICU’ ನಲ್ಲಿ ಚಿಕಿತ್ಸೆ

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ಪೋಷಕ ನಟಿ ಹೇಮಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಎರಡು ದಿನಗಳಿಂದ ಬ್ರೈನ್ ಹೆಮರೇಜ್ನಿಂದ ಬಳಲುತ್ತಿದ್ದರು ಅವರು ಬೆಂಗಳೂರಿನ Read more…

BIG NEWS: ಹಿರಿಯ ನಟಿ ತನುಜಾ ಆಸ್ಪತ್ರೆಗೆ ದಾಖಲು; ICU ನಲ್ಲಿ ಚಿಕಿತ್ಸೆ

ಬಾಲಿವುಡ್ ಚಿತ್ರರಂಗದ ಹಿರಿಯ ನಟಿ ಹಾಗೂ ಕಾಜೋಲ್ ಅವರ ತಾಯಿ ತನುಜಾ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 80 ವರ್ಷದ ತನುಜಾ ವಯೋ ಸಹಜ Read more…

ಆರೋಗ್ಯ ಇಲಾಖೆ ಅಧಿಕಾರಿಗಳ ದಾಳಿ ವೇಳೆ ರೆಡ್ ಹ್ಯಾಂಡ್ ಆಗಿ ಭ್ರೂಣ ಪತ್ತೆ: ವೈದ್ಯ ಪರಾರಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ತಿರುಮಲ ಶೆಟ್ಟಿಹಳ್ಳಿ -ಚನ್ನಸಂದ್ರ ಮುಖ್ಯ ರಸ್ತೆಯ ಎಸ್.ಪಿ.ಜಿ. ಆಸ್ಪತ್ರೆ ಮೇಲೆ ಬುಧವಾರ ರಾತ್ರಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿ Read more…

BIG NEWS : 2 ತಿಂಗಳಲ್ಲಿ ರಾಜ್ಯದ 80 ‘ಆಯುಷ್’ ಆಸ್ಪತ್ರೆಗಳಲ್ಲಿ ಒಳರೋಗಿಗಳ ದಾಖಲಾತಿ ಆರಂಭ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ 80 ‘ಆಯುಷ್’ ಆಸ್ಪತ್ರೆಗಳಲ್ಲಿ ಇನ್ನೆರಡು ತಿಂಗಳಲ್ಲಿ ಒಳರೋಗಿಗಳ ದಾಖಲಾತಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ Read more…

ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಗಳ ಕೊರತೆ: ಬಡ ರೋಗಿಗಳ ಪರದಾಟ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ(KSMSCL) ಔಷಧಗಳನ್ನು ಖರೀದಿಸಿ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡಿಲ್ಲ. ಹೀಗಾಗಿ ಕ್ಯಾನ್ಸರ್, ಹೃದಯಾಘಾತ, Read more…

ಹಾಸ್ಟೆಲ್ ನಲ್ಲಿ ಊಟ ಸೇವಿಸಿದ 14 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ರಾಯಚೂರು: ಹಾಸ್ಟೆಲ್ ನಲ್ಲಿ ಊಟ ಸೇವಿಸಿದ 14 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಘಟನೆ ನಡೆದಿದೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ Read more…

BREAKING : ಇಟಾಲಿಯನ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 3 ಸಾವು, ಹಲವರಿಗೆ ಗಾಯ

ರೋಮ್: ಇಟಲಿಯ ರೋಮ್ ಹೊರವಲಯದಲ್ಲಿರುವ ಆಸ್ಪತ್ರೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ. ಬೆಂಕಿಯ ನಂತರ, ಸುಮಾರು 200 ರೋಗಿಗಳನ್ನು ಹೊಂದಿದ್ದ ಟಿವೊಲಿಯ Read more…

BREAKING : ಡಯಾಲಿಸಿಸ್ ನೌಕರರ ಪ್ರತಿಭಟನೆ ಎಫೆಕ್ಟ್ : ಸಕಾಲದಲ್ಲಿ ಚಿಕಿತ್ಸೆ ಸಿಗದೇ ರೋಗಿ ಸಾವು

ಉತ್ತರ ಕನ್ನಡ : ಸೇವಾ ಭದ್ರತೆ, ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ. ಈ ಹಿನ್ನೆಲೆ ರಾಜ್ಯಾದ್ಯಂತ ಡಯಾಲಿಸಿಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...