alex Certify Hospital | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಮೇಶ ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

ಬೆಳಗಾವಿಯಲ್ಲಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಅವರಿಗೆ ಚಾಕುವಿನಿಂದ ಇರಿಯಲಾಗಿದೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಪೃಥ್ವಿ ಸಿಂಗ್ ಕೈ, ಬೆನ್ನಿಗೆ ಗಾಯಗಳಾಗಿದ್ದು, ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಜಿ Read more…

ವಸತಿ ಶಾಲೆಯಲ್ಲಿ 25ಕ್ಕೂ ಹೆಚ್ಚು ಮಕ್ಕಳು ಅಸ್ಪಸ್ಥ: ಐವರ ಸ್ಥಿತಿ ಗಂಭೀರ

ದಾವಣಗೆರೆ: ವಸತಿ ಶಾಲೆಯಲ್ಲಿ ಊಟ ಮಾಡಿದ ಬಳಿಕ 25 ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಮಕ್ಕಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಜಿಲ್ಲೆ Read more…

ಹೆರಿಗೆ ವೇಳೆಯಲ್ಲೇ ನವಜಾತ ಶಿಶು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಆನೇಕಲ್ ಪಂಪ್ ಹೌಸ್ Read more…

ಗೋಡೆ ಕುಸಿದು ಕಾರ್ಮಿಕರಿಬ್ಬರು ದುರ್ಮರಣ

ಕಾಸರಗೋಡು: ಪೈಪ್ ಲೈನ್ ಅಳವಡಿಕೆ ಕಾಮಗಾರಿ ವೇಳೆ ಆವರಣ ಗೋಡೆ ಕುಸಿದು ಕಾರ್ಮಿಕರಿಬ್ಬರು ಸಾವನ್ನಪ್ಪಿದ ಘಟನೆ ಕಾಸರಗೋಡು ನಗರದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ. ಕರ್ನಾಟಕ ಮೂಲದ ಲಕ್ಷ್ಮಪ್ಪ, ಬಿ.ಎಂ. Read more…

ಪ್ರಸಾದ ಸೇವಿಸಿದ 50 ಕ್ಕೂ ಅಧಿಕ ಮಂದಿ ಅಸ್ವಸ್ಥ

ರಾಮನಗರ: ದರ್ಗಾದಲ್ಲಿ ಪ್ರಸಾದ ಸೇವಿಸಿದ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ರಾಮನಗರದ ಯಾರಬ್ ನಗರದಲ್ಲಿ ನಡೆದಿದೆ. ಪೀರನ್ ಶಾ ವಲಿ ದರ್ಗಾದ ಉರುಸ್ ಪ್ರಯುಕ್ತ ಪ್ರಸಾದ ನೀಡಲಾಗಿದ್ದು, Read more…

ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಚಿಕಿತ್ಸೆ ದರ ಹೆಚ್ಚಳ

ಮಂಗಳೂರು: ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಚಿಕಿತ್ಸೆ ದರ ಹೆಚ್ಚಳ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಶಸ್ವಿನಿ ವಿಮಾ ಯೋಜನೆಯಡಿ Read more…

SHOCKING NEWS: ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ದಿಢೀರ್ ಸಾವು

ಬೆಂಗಳೂರು: ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಏಕಾಏಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅಂಬೆಡ್ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ನಾಜ್ನಿ ಮೃತ ಮಹಿಳೆ. ವೈದ್ಯರ Read more…

ಬೆಂಗಳೂರಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯ

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿದು ಅನೇಕರು ಗಾಯಗೊಂಡಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯಗಳಾಗಿವೆ. ನಾಲ್ವರು ಮಕ್ಕಳು ಸೇರಿದಂತೆ 26 Read more…

ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. Read more…

ಶಿವಮೊಗ್ಗದಲ್ಲಿ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

ಶಿವಮೊಗ್ಗ: ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣದಿಂದ ಸುತ್ತಮುತ್ತಲಿನ ಜಿಲ್ಲೆಯ ಜನ ಸಾಮಾನ್ಯರಿಗೆ ಅತ್ಯಂತ ಉಪಯೋಗವಾಗಲಿದ್ದು, ಗುಣಮಟ್ಟದ ಕಾಮಗಾರಿಯೊಂದಿಗೆ ಶೀಘ್ರದಲ್ಲಿ ಸೇವೆಗೆ ಲಭ್ಯವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ Read more…

BREAKING: ಮಣ್ಣಿನ ದಿಬ್ಬ ಕುಸಿದು ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಸಿಎಂ ಪರಿಹಾರ ಘೋಷಣೆ

ಬೆಂಗಳೂರು: ಮಡಿಕೇರಿಯಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತದಿಂದ ಮೃತಪಟ್ಟ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಕುರಿತು Read more…

BREAKING NEWS: ಮಡಿಕೇರಿಯಲ್ಲಿ ಘೋರ ದುರಂತ; ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಸಾವು

ಮಡಿಕೇರಿ: ಮಡಿಕೇರಿಯಲ್ಲಿ ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಮೂಲದ ಕಾರ್ಮಿಕರಾದ ಬಸವ, ಲಿಂಗಪ್ಪ, ಆನಂದ ಮೃತಪಟ್ಟವರು ಎಂದು ಹೇಳಲಾಗಿದೆ. ಮಡಿಕೇರಿ ರೆಡ್ ಕ್ರಾಸ್ ಸಭಾಂಗಣ Read more…

SHOCKING: ಆಸ್ಪತ್ರೆಯಲ್ಲೇ ಮಹಿಳಾ ರೋಗಿಗೆ ಕಾಂಪೌಂಡರ್ ಕಿರುಕುಳ; ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಮುಜಾಫರ್‌ನಗರ: ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳಾ ಡೆಂಗ್ಯೂ ರೋಗಿಯೊಬ್ಬರಿಗೆ ಕಾಂಪೌಂಡರ್‌ನಿಂದ ಕಿರುಕುಳ ನೀಡಿದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 22 ವರ್ಷದ ಮಹಿಳೆಯ Read more…

Shocking : ಗಾಯಗೊಂಡ ತಂದೆಯನ್ನು ಸೈಕಲ್ ರಿಕ್ಷಾ ತುಳಿದುಕೊಂಡು 35 ಕಿ.ಮೀ ದೂರದ ಆಸ್ಪತ್ರೆಗೆ ಸಾಗಿಸಿದ ಅಪ್ರಾಪ್ತ ಬಾಲಕಿ!

ಒಡಿಶಾದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಭದ್ರಾಕ್ ಜಿಲ್ಲೆಯಲ್ಲಿ, ಅಪ್ರಾಪ್ತ ಮಗಳು ಗಾಯಗೊಂಡ ತಂದೆಯನ್ನು ಆಸ್ಪತ್ರೆಗೆ ತಲುಪಲು ಸುಮಾರು 35 ಕಿ.ಮೀ  ರಿಕ್ಷಾ ಟ್ರಾಲಿಯಲ್ಲಿ ತುಳಿದುಕೊಂಡು ಹೋಗಿದ್ದಾಳೆ. ಈ Read more…

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ಮಗು ರಕ್ಷಣೆ, ಮಹಿಳೆ ಅರೆಸ್ಟ್

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಿಂದ ಮಗು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಮಹಿಳಾ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಗು ರಕ್ಷಣೆ ಮಾಡಿದ್ದಾರೆ. ಕೋಲಾರ ಗಡಿ ಭಾಗದ Read more…

ಆಸ್ಪತ್ರೆಯಿಂದ ಮನೆಗೆ ಮರಳಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿಶ್ರಾಂತಿ

ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಯಿಂದ ಮನೆಗೆ ಮರಳಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ. ಅಕ್ಟೋಬರ್ 16ರಂದು ಮಂಡಿ ನೋವಿನ ಚಿಕಿತ್ಸೆಗಾಗಿ ಬನ್ನೇರುಘಟ್ಟ ರಸ್ತೆಯ Read more…

BIG SHOCKING: ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಮಾರಣಾಂತಿಕ HIV, ಹೆಪಟೈಟಿಸ್ ಸೋಂಕು

ಕಾನ್ಪುರ್: ಉತ್ತರ ಪ್ರದೇಶದ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆ ಮಾಡಲಾದ 14 ಮಕ್ಕಳಲ್ಲಿ ಹೆಚ್ಐವಿ, ಹೆಪಟೈಟಿಸ್ ಬಿ ಮತ್ತು ಹೆಪಟೈಟಿಸ್ ಸಿ ಯಂತಹ ಮಾರಣಾಂತಿಕ ಸೋಂಕುಗಳ ಪರೀಕ್ಷೆಯಲ್ಲಿ Read more…

‘ಸಾಲುಮರದ ತಿಮ್ಮಕ್ಕ’ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ : ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ Read more…

ಜಮೀನಿನಲ್ಲಿದ್ದಾಗಲೇ ಜೇನು ದಾಳಿಯಿಂದ ರೈತ ಸಾವು

ಮಂಡ್ಯ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಜೇನು ಕಚ್ಚಿ ರೈತರೊಬ್ಬರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಗೋವಿಂದೇಗೌಡನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರಾಮೇಗೌಡ(85) ಮೃತಪಟ್ಟ Read more…

BIG NEWS : ಮಾಜಿ ಸಿಎಂ ಬೊಮ್ಮಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು Read more…

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಗಾಜಾದಲ್ಲಿ ಸ್ಫೋಟಕ್ಕೊಳಗಾದ ಈ ಆಸ್ಪತ್ರೆಯ ಇತಿಹಾಸ ಗೊತ್ತೇ..?

ಮಂಗಳವಾರದಂದು ಆಸ್ಪತ್ರೆಯಲ್ಲಿ ನಡೆದ ಬಾಂಬ್​ ದಾಳಿಯಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ ಅಂತಾ ಪ್ಯಾಲೆಸ್ಟೇನಿಯಾ ಅಧಿಕಾರಿಗಳು ಹೇಳುವ ಗಾಜಾ ನಗರದಲ್ಲಿರುವ ಅಹ್ಲಿ ಅರಬ್​ ಆಸ್ಪತ್ರೆಯು ಸುದೀರ್ಘ ಇತಿಹಾಸವನ್ನು ಹೊಂದಿದೆ ಎನ್ನಲಾಗಿದೆ. Read more…

BIG NEWS: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಚೇತರಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ರಾತ್ರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸದ್ಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಅವರು ಇಂದು ಇಲ್ಲವೇ Read more…

ವಕ್ಫ್ ಬೋರ್ಡ್ ಆಸ್ತಿಗಳಲ್ಲಿ ವಸತಿ, ಆಸ್ಪತ್ರೆ ,ಕಾಲೇಜುಗಳ ನಿರ್ಮಾಣಕ್ಕೆ ಚಿಂತನೆ : ಸಚಿವ ಜಮೀರ್ ಅಹ್ಮದ್ ಖಾನ್

ಚಿತ್ರದುರ್ಗ : ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ವಕ್ಫ್ ಬೋರ್ಡ್ ಆಸ್ತಿಗಳಿವೆ. ಈ ಜಾಗಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆ ವಸತಿ, ಆಸ್ಪತ್ರೆ ಹಾಗೂ ಕಾಲೇಜುಗಳ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ ಎಂದು ವಸತಿ, Read more…

BREAKING: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಬಸವರಾಜ ಬೊಮ್ಮಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. Read more…

ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದು ಮಹಿಳೆ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಮಾಚೇನಹಳ್ಳಿ ಸಮೀಪ ಕೆಎಸ್ಆರ್ಟಿಸಿ ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, Read more…

ಇತಿಹಾಸದಲ್ಲೇ ಹಮಾಸ್ ವಿರುದ್ಧ ಅತ್ಯಂತ ಭೀಕರ ದಾಳಿ: ಗಾಜಾ ಪಟ್ಟಿ ಆಸ್ಪತ್ರೆಗಳಲ್ಲಿ ಜಾಗವೇ ಇಲ್ಲ: 24 ಗಂಟೆಯಲ್ಲಿ ತೆರವಿನ ಆದೇಶ ರದ್ದುಗೊಳಿಸಲು WHO ಮನವಿ

ಜಿನೀವಾ: ಗಾಯಗೊಂಡು ಆಸ್ಪತ್ರೆಯಲ್ಲಿರುವ ರೋಗಿಗಳನ್ನು ದಕ್ಷಿಣ ಗಾಜಾ ಪಟ್ಟಿಗೆ ಸ್ಥಳಾಂತರಿಸುವುದು ಅಸಾಧ್ಯವೆಂದು ಪ್ಯಾಲೇಸ್ಟಿನಿಯನ್ ಅಧಿಕಾರಿಗಳು WHO ಗೆ ತಿಳಿಸಿದ್ದಾರೆ ಎಂದು ಯುಎನ್ ಆರೋಗ್ಯ ಸಂಸ್ಥೆ ಶುಕ್ರವಾರ ತಿಳಿಸಿದೆ. ಇಸ್ರೇಲ್ Read more…

BREAKING : ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ : ಹಳೇ ದಾಖಲೆಗಳು ಸುಟ್ಟು ಕರಕಲು

ವಿಜಯಪುರ : ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೊಠಡಿಯಲ್ಲಿದ್ದ ಹಳೇ ದಾಖಲಾತಿಗಳು ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಏಕಾಏಕಿ ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿ ಅವಘಡಕ್ಕೆ Read more…

ಮತ್ತೆ ಆಸ್ಪತ್ರೆಗೆ ದಾಖಲಾದ ನಟಿ ಸಮಂತಾ : ಫೋಟೋ ವೈರಲ್

ನಟಿ ಸಮಂತಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು,  ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಈಗ ವೈರಲ್ ಆಗುತ್ತಿದೆ. ನಟಿ ಸಮಂತಾ ಕಳೆದ ವರ್ಷ ಯಶೋದಾ ಚಿತ್ರದ Read more…

ಶಾಲೆಯಲ್ಲಿ ಹೊಟ್ಟೆ ಹಿಡಿದುಕೊಂಡು ಒದ್ದಾಡಿದ ವಿದ್ಯಾರ್ಥಿನಿ: ಆಸ್ಪತ್ರೆಗೆ ಕರೆದೊಯ್ದಾಗ ಬಯಲಾಯ್ತು ರಹಸ್ಯ

ಮಾಗಡಿ: ಶಿಕ್ಷಕನೊಬ್ಬ 17 ವರ್ಷದ ಅಪ್ರಾಪ್ತೆ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಮಾಗಡಿಯಲ್ಲಿ ನಡೆದಿದ್ದು, ತಡವಾಗಿ ಬಳಕೆಗೆ ಬಂದಿದೆ. ಮಾಗಡಿ ಪಟ್ಟಣದ 48 ವರ್ಷದ ಸಂಗೀತ ಶಿಕ್ಷಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...