alex Certify hospitalized | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಭೀಕರ ರಸ್ತೆ ಅಪಘಾತ; ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾಲು ಮುರಿದಿದ್ದು, ಮೆದುಳಿನಲ್ಲಿ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ. ನಾಯಕತ್ವ ಬದಲಾವಣೆ Read more…

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ʼಕೊರೊನಾʼ

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿವೆ. ಇದೀಗ ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ Read more…

ಏಕಾಏಕಿ ಆಸ್ಪತ್ರೆಗೆ ದಾಖಲಾದ ಸಿಡಿ ಯುವತಿ ತಾಯಿ

ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಕುತೂಹಲಕರ ಮಾಹಿತಿ ಲಭ್ಯವಾಗುತ್ತಿದ್ದು, ಸಿಡಿ ಯುವತಿಯ ತಾಯಿ ಇದೀಗ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಡಿ ಯುವತಿಯ Read more…

ನಟ ರಾಘವೇಂದ್ರ ರಾಜ್ ಕುಮಾರ್ ಗೆ ಹೃದಯ ಶಸ್ತ್ರಚಿಕಿತ್ಸೆಗೆ ಸಿದ್ಧತೆ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯದಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಮೂಲಗಳ ಪ್ರಕಾರ Read more…

ಮತ್ತೆ ಆಸ್ಪತ್ರೆಗೆ ದಾಖಲಾದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ

ಕೋಲ್ಕತ್ತಾ: ಇತ್ತೀಚೆಗಷ್ಟೇ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಆಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೌರವ್ ಗಂಗೂಲಿಗೆ ಜಿಮ್ ಮಾಡುವ Read more…

BIG BREAKING: ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

ಹೈದರಾಬಾದ್: ಸೂಪರ್ ಸ್ಟಾರ್ ರಜನಿಕಾಂತ್ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಹೈದರಾಬಾದ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಟ ರಜನಿಕಾಂತ್ ಅವರ ರಕ್ತದೊತ್ತಡದಲ್ಲಿ ತೀವ್ರ ಏರಿಳಿತ ಉಂಟಾಗಿದ್ದು, ಅವರನ್ನು ಹೈದರಾಬಾದ್ Read more…

BIG BREAKING: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೊರೊನಾ ಪಾಸಿಟೀವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ರಾಜಕೀಯ ನಾಯಕರನ್ನೂ ಸೋಂಕು ಎಡೆಬಿಡದೇ ಕಾಡುತ್ತಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕೊವಿಡ್ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...