alex Certify Hostel | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸ್ಟೆಲ್ ನಲ್ಲೇ ದುಡುಕಿದ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಫ್ಯಾನ್ ಗೆ ನೇಣುಹಾಕಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿವಿಪುರಂ ಹಾಸ್ಟೆಲ್ ಕೊಠಡಿಯಲ್ಲಿ 19 ವರ್ಷದ ಪ್ರಮೋದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ Read more…

ಹಾಸ್ಟೆಲ್​​ನಲ್ಲಿ ಊಟ ಸೇವಿಸಿದ 30 ವಿದ್ಯಾರ್ಥಿನಿಯರು ಅಸ್ವಸ್ಥ…..!

ಹಾಸ್ಟೆಲ್​ನಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಿದ 30 ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆಯು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಚಿತ್ತೂರು ಜಿಲ್ಲೆಯ ಕುಪ್ಪಂ ಪುರಸಭೆಯ ಅಕ್ಕ ಮಹಾದೇವಿ ಹಾಸ್ಟೆಲ್​ನಲ್ಲಿ Read more…

ಹಾಸ್ಟೆಲ್ ನಲ್ಲೇ ವಿದ್ಯಾರ್ಥಿ ಅನುಮಾನಾಸ್ಪದ ಸಾವು, ಕೊಲೆ ಆರೋಪ

ಮೈಸೂರು: ಮೈಸೂರಿನ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. 18 ವರ್ಷದ ಅಕ್ಷಯ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸರಸ್ವತಿಪುರಂ ಬಿಸಿಎಂ ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ. Read more…

SHOCKING NEWS: ಕಾಲೇಜು ಹಾಸ್ಟೆಲ್ ನಲ್ಲಿಯೇ ನೇಣಿಗೆ ಶರಣಾದ ವಿದ್ಯಾರ್ಥಿನಿ

ಹೈದರಾಬಾದ್: ವಿದ್ಯಾರ್ಥಿನಿಯೋರ್ವಳು ಕಾಲೇಜು ಹಾಸ್ಟೆಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂನ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ನಾಲೆಡ್ಜ್ ಟೆಕ್ನಾಲಜೀಸ್-ಐಐಐಟಿ-ಶ್ರೀಕಾಕುಲಂ ನಲ್ಲಿ ನಡೆದಿದೆ. 16 ವರ್ಷದ ಯುವತಿ Read more…

ವಿದ್ಯಾರ್ಥಿನಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಫೆ. 7 ರಂದು ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಗೆ ಸಿಎಂ ಚಾಲನೆ

ಬೆಂಗಳೂರು: ಫೆಬ್ರವರಿ 7 ರಂದು ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ರಾಜ್ಯ ಸರ್ಕಾರ ಪರಿಚಯಿಸುತ್ತಿರುವ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಯನ್ನು ಸಮಾಜ Read more…

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಚಿವರಿಂದ ಗುಡ್ ನ್ಯೂಸ್: ಸಹಾಯವಾಣಿ ಆರಂಭ

ಹಾವೇರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ವಿದ್ಯಾರ್ಥಿಗಳ ಕುಂದು -ಕೊರತೆ ನಿವಾರಿಸುವ ಉದ್ದೇಶದಿಂದ ಸಹಾಯವಾಣಿ ಆರಂಭಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ Read more…

BIG NEWS: ಹಾಸ್ಟೆಲ್ ಗಳಿಗೆ ಹೊಸ ಮಾರ್ಗಸೂಚಿ ಜಾರಿ; ಕರ್ಫ್ಯೂ ಬಗ್ಗೆ ವಾರದಲ್ಲಿ ನಿರ್ಧಾರ ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಹಂತ ಹಂತವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಹಾಸ್ಟೆಲ್ ಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಕುರಿತು ವಿಧಾನಸೌಧದಲ್ಲಿ Read more…

ಕೇರಳ ವಿದ್ಯಾರ್ಥಿಗಳ ಪುಂಡಾಟ, ಪೊಲೀಸರ ಮೇಲೆ ಹಲ್ಲೆ

ಮಂಗಳೂರು: ಮಂಗಳೂರಿನ ಖಾಸಗಿ ಪದವಿ ಕಾಲೇಜಿನಲ್ಲಿ ಓದುತ್ತಿರುವ ಕೇರಳ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹಾಸ್ಟೆಲ್ ಆವರಣದಲ್ಲಿ ಗಲಾಟೆ ನಡೆದಿದೆ. ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಲು ಮುಂದಾದ ಪೊಲೀಸರ ಮೇಲೆಯೂ Read more…

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಲ್ಯಾಪ್ ಟಾಪ್ ವಿತರಣೆ; ಸಚಿವ ಶ್ರೀರಾಮುಲು ಮಾಹಿತಿ

ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ Read more…

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್ ನಿರ್ಮಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಉನ್ನತ ಶಿಕ್ಷಣ ಮತ್ತು Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಶಾಲೆ, ಹಾಸ್ಟೆಲ್ ಗಳಲ್ಲಿ ಸಿರಿಧಾನ್ಯ ಆಹಾರ

ಹುಬ್ಬಳ್ಳಿ: ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಕೃಷಿ ಸಚಿವ ಬಿ.ಸಿ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಶಾಲೆಗಳಲ್ಲಿ ಬಿಸಿಯೂಟ ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ಸಿರಿಧಾನ್ಯ Read more…

ಶಾಕಿಂಗ್​: ಒಂದೇ ಹಾಸ್ಟೆಲ್​​ನಲ್ಲಿದ್ದ ಬರೋಬ್ಬರಿ 229 ಮಂದಿಗೆ ಕೊರೊನಾ ಸೋಂಕು….!

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣ ಗಣನೀಯ ಏರಿಕೆ ಕಾಣುತ್ತಿರುವ ಬೆನ್ನಲ್ಲೇ ರಾಜ್ಯದ ವಾಶಿಮ್​ ಜಿಲ್ಲೆಯ ಹಾಸ್ಟೆಲ್​ ಒಂದರಲ್ಲಿ ಬರೋಬ್ಬರಿ 229 ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಹಾಸ್ಟೆಲ್​​ನಲ್ಲಿ ಒಟ್ಟು 327 Read more…

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟ್‍ನಲ್ಲಿ ಸುಸಜ್ಜಿತ ವಸತಿ ನಿಲಯ ನಿರ್ಮಾಣವಾಗಲಿದೆ. 60 ಕೋಟಿ ರೂ. ವೆಚ್ಚದಲ್ಲಿ ವಸತಿ ನಿಲಯ ನಿರ್ಮಾಣವಾಗಲಿದ್ದು, ಮುಂದಿನ ಸಂಪುಟ Read more…

ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರಿಗೆ ಮತ್ತೊಂದು ಗುಡ್ ನ್ಯೂಸ್

ಧಾರವಾಡ: 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ Read more…

ಮೊಬೈಲ್ ನಲ್ಲಿ ಸ್ನಾನದ ದೃಶ್ಯ ಸೆರೆ ಹಿಡಿದ ನರ್ಸ್, ಹಾಸ್ಟೆಲ್ ನಲ್ಲೇ ಆಘಾತಕಾರಿ ಘಟನೆ: ಸಹೋದ್ಯೋಗಿಗಳಿಗೆ ಬಿಗ್ ಶಾಕ್

ಬೆಂಗಳೂರು: ಸಹೋದ್ಯೋಗಿಗಳ ಸ್ನಾನದ ದೃಶ್ಯಗಳನ್ನು ಮೊಬೈಲ್ನಲ್ಲಿ ಸೆರೆಹಿಡಿದ ನರ್ಸ್ ಬಂಧಿಸಲಾಗಿದೆ. ಆರೋಪಿ ನರ್ಸ್ ಅಶ್ವಿನಿ ಹಾಸ್ಟೆಲ್ ನಲ್ಲಿ ಸಹೋದ್ಯೋಗಿಗಳ ಸ್ನಾನದ ದೃಶ್ಯಗಳನ್ನು ಸೆರೆಹಿಡಿದು ಪ್ರಿಯಕರನಿಗೆ ಕಳುಹಿಸುತ್ತಿದ್ದಳು. ವೈಟ್ ಫೀಲ್ಡ್ Read more…

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮೊಟ್ಟೆ, ಕಷಾಯ, ಬಾಳೆಹಣ್ಣು, ಹಾಲು ನೀಡಲು ಬೆಂಗಳೂರು ವಿಶ್ವವಿದ್ಯಾಲಯ ಮುಂದಾಗಿದೆ. ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳನ್ನು ಕಾಲೇಜುಗಳಿಗೆ ಆಕರ್ಷಿಸಲು ಮತ್ತು ಪೌಷ್ಟಿಕಾಂಶ, ರೋಗನಿರೋಧಕ ಶಕ್ತಿ ಹೆಚ್ಚಿಸಲು Read more…

ಹಬ್ಬ ಮುಗಿದ ಮರು ದಿನವೇ ಕಾಲೇಜ್ ಶುರು – RTPCR ಪರೀಕ್ಷೆ ಕಡ್ಡಾಯ

ಬೆಂಗಳೂರು: ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ, ಡಿಪ್ಲೊಮೋ ವಿದ್ಯಾರ್ಥಿಗಳಿಗೆ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ನ. 17 ರಂದು ಕಾಲೇಜು ಪ್ರಾಂಭವಾಗುತ್ತಿದ್ದು, ಕಾಲೇಜಿಗೆ ಬರಲು ಇಚ್ಚಿಸುವ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ Read more…

ಸೋಂಕಿತರು ಬಳಸಿದ ಬೆಡ್ ಹಾಸ್ಟೆಲ್ ಗೆ ಬೇಡ: ಬೇಕಾದ್ರೆ ಸಿಎಂ, ಸಚಿವರ ಮನೆಗೆ ಕೊಂಡೊಯ್ಯಲಿ

ಬೆಂಗಳೂರು: ಕೋವಿಡ್ ಸೋಂಕಿತರು ಬಳಸಿದ ಹಾಸಿಗೆಗಳನ್ನು ನಂತರ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುವ ಸರ್ಕಾರದ ತೀರ್ಮಾನದ ವಿರುದ್ಧ ಆಂದೋಲನ ಆರಂಭಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೋವಿಡ್ ಪರಿಸ್ಥಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...