alex Certify House | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಬೆಂಕಿ ಅವಘಡ: ಅಪಾರ ಪ್ರಮಾಣದ ಹಣ ಪತ್ತೆ

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಹೋದಾಗ ಅಪಾರ ಪ್ರಮಾಣದ ಕಂತೆ ಕಂತೆ ನಗದು ಹಣ ಪತ್ತೆಯಾಗಿದೆ. ಈ Read more…

ಆಧಾರ್, ಬ್ಯಾಂಕ್ ಪಾಸ್ ಬುಕ್ ಹೊಂದಿದ ಗ್ರಾಮೀಣ ನಿವಾಸಿಗಳಿಗೆ ಗುಡ್ ನ್ಯೂಸ್: ಮನೆ ಪಡೆಯಲು ಸುವರ್ಣಾವಕಾಶ

ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ವಸತಿ, ನಿವೇಶನ ರಹಿತರಾಗಿದ್ದರೆ ಸ್ವಯಂ ಸಮೀಕ್ಷೆಯಲ್ಲಿ ಪಾಲ್ಗೊಂಡು ಮನೆ ಪಡೆಯಲು ಸುವರ್ಣಾವಕಾಶ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಇರುವ Read more…

BIG NEWS: ಪತ್ರಕರ್ತರಿಗೆ ಗುಡ್ ನ್ಯೂಸ್: ನಿವೇಶನ, ಮನೆ ಹಂಚಿಕೆಯಲ್ಲಿ ಮೀಸಲು ಕಲ್ಪಿಸಲು ಕ್ರಮ

ಬೆಂಗಳೂರು: ನಿವೇಶನ ಮತ್ತು ಮನೆ ಹಂಚಿಕೆ ಸಂದರ್ಭದಲ್ಲಿ ಪತ್ರಕರ್ತರಿಗೆ ಮೀಸಲು ನೀಡುವ ನಿಟ್ಟಿನಲ್ಲಿ ಕೂಡಲೇ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಮಂಡಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ಅಧಿಕಾರಿಗಳ Read more…

BREAKING: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಭಾರೀ ಬೆಂಕಿ, ಲಕ್ಷಾಂತರ ಹಾನಿ

ಮಂಡ್ಯ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಬೆಂಕಿಗಾಹುತಿಯಾದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಮಹೇಶ್ ಎಂಬುವರ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಗ್ನಿ Read more…

BREAKING NEWS: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಮನೆ ಮೇಲೆ ಸಿಬಿಐ ದಾಳಿ

ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ರನ್ಯಾ ರಾವ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಅಧಿಕಾರಿಗಳು ನಟಿಯ ಮನೆ ಮೇಲೆ ದಾಳಿ Read more…

SHOCKING: ಹಾಡಹಗಲೇ ಮನೆಗೆ ನುಗ್ಗಿ ಯುವತಿ ಕಟ್ಟಿ ಹಾಕಿ ದರೋಡೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಆದರ್ಶ ಬಡಾವಣೆಯ ಮನೆಯೊಂದಕ್ಕೆ ನುಗ್ಗಿದ ದರೋಡೆಕೋರರು ಯುವತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ದೋಚಿದ್ದಾರೆ. ಶನಿವಾರ ಹಾಡಗಗಲೇ ಮಾರುತಿ ಭಜಂತ್ರಿ ಎಂಬುವರ ಮನೆಗೆ Read more…

BIG NEWS: 2030ರೊಳಗೆ 60 ಲಕ್ಷ ಮನೆಗೆ ಗ್ಯಾಸ್ ಪೈಪ್ ಲೈನ್ ಸಂಪರ್ಕ

ಬೆಂಗಳೂರು: 2030ರೊಳಗೆ 60 ಲಕ್ಷ ಮನೆಗೆ ಗ್ಯಾಸ್ ಪೈಪ್ ಲೈನ್ ಸಂಪರ್ಕ ಕಲ್ಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ Read more…

ಕುಡಿದ ಮತ್ತಿನಲ್ಲಿ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ಭೂಪ!

ಕುಡಿದ ನಶೆಯಲ್ಲಿ ವ್ಯಕ್ತಿಯೋರ್ವ ತನ್ನ ಮನೆಗೆ ತಾನೇ ಬೆಂಕಿಯಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಗುರು ಎಂಬಾತ ಕುಡಿದ ಮತ್ತಿನಲ್ಲಿ ಮನೆಯವರ ಜೊತೆ ಗಲಾಟೆ ಮಾಡಿ, ಬೀಡಿ ಸೇದಿ, ಬೀಡಿಯನ್ನು Read more…

BREAKING: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ: ಸಿಲಿಂಡರ್, ಫ್ರಿಜ್ ಸ್ಪೋಟ

ಬಳ್ಳಾರಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿದ್ದು, ಬೆಂಕಿಯಿಂದ ಮನೆಯಲ್ಲಿದ್ದ ಎಲ್.ಪಿ.ಜಿ. ಸಿಲಿಂಡರ್ ಮತ್ತು ರೆಫ್ರಿಜರೇಟರ್ ಸ್ಪೋಟಗೊಂಡಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕೆ. ಸೂಗೂರಿನಲ್ಲಿ ಘಟನೆ Read more…

BREAKING: ತೋಟದ ಮನೆಗೆ ಬೆಂಕಿ: 5 ಹಸು, ಒಂದು ಕರು ಸಜೀವದಹನ

ಹಾಸನ: ತೋಟದ ಮನೆಗೆ ಬೆಂಕಿ ತಗುಲಿ 5 ಹಸು, ಒಂದು ಕರು ಸಜೀವದಹನವಾದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹೆಂಜಗೊಂಡನಹಳ್ಳಿಯಲ್ಲಿ ನಡೆದಿದೆ. ಹೆಂಜಗೊಂಡನಹಳ್ಳಿಯ ಶಿವಣ್ಣ ಎಂಬುವರ ತೋಟದ Read more…

ಧನವಂತರಾಗಲು ಅನುಸರಿಸಿ ಈ ʼಉಪಾಯʼ

ಇಂದಿನ ಯುಗದಲ್ಲಿ ಶ್ರೀಮಂತರಾಗೋದು ಪ್ರತಿಯೊಬ್ಬನ ಕನಸು. ಅದಕ್ಕಾಗಿ ಕೆಲವರು ದಿನವಿಡಿ ದುಡಿದ್ರೆ ಮತ್ತೆ ಕೆಲವರು ಅನ್ಯ ಮಾರ್ಗವನ್ನು ಅನುಸರಿಸ್ತಾರೆ. ಎಷ್ಟೇ ದುಡಿದ್ರೂ ವಾಸ್ತು ದೋಷವಿದ್ರೆ ಶ್ರೀಮಂತರಾಗುವುದು ಕನಸಾಗಿಯೇ ಉಳಿದು Read more…

ಇದನ್ನು ಅನುಸರಿಸಿದ್ರೆ ಮನೆ ಹತ್ರ ಸುಳಿಯಲ್ಲ ನಕಾರಾತ್ಮಕ ಶಕ್ತಿ

ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಪ್ರಾಚೀನ ಕಾಲದಿಂದಲೂ ಅನೇಕ ಪದ್ಧತಿಗಳನ್ನು ಪಾಲಿಸಿಕೊಂಡು ಬರಲಾಗ್ತಾ ಇದೆ. ಯಾರ ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆಯೋ ಆ ಮನೆಯಲ್ಲಿ ಸದಾ Read more…

ರೈತರಿಗೆ ಗುಡ್ ನ್ಯೂಸ್: ತೋಟದ ಮನೆಗೆ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ವಿದ್ಯುತ್ ಪೂರೈಕೆ

ಬೆಂಗಳೂರು: ತೋಟದ ಮನೆಗಳಿಗೆ ರಾತ್ರಿ ವೇಳೆ ನೀಡುತ್ತಿದ್ದ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆ ನಿಲ್ಲಿಸಿದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ನೀರಾವರಿ ಫೀಡರ್ ಗಳ ಮೂಲಕ ಸಂಜೆ Read more…

SHOCKING: ಚಾರ್ಜ್ ವೇಳೆಯಲ್ಲೇ ಮೊಬೈಲ್ ಸ್ಫೋಟ: ಇಡೀ ಮನೆಗೆ ಬೆಂಕಿ ತಗುಲಿ ಭಸ್ಮ

ಉಡುಪಿ: ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ಸ್ಪೋಟಗೊಂಡು ಇಡೀ ಮನೆಗೆ ಬೆಂಕಿ ತಗಲಿ ಸುಟ್ಟು ಕರಕಲಾದ ಘಟನೆ ಕಾರ್ಕಳದ ಮರತ್ತಪ್ಪ ಶೆಟ್ಟಿ ಕಾಲೋನಿಯಲ್ಲಿ ನಡೆದಿದೆ. ಘಟನೆಯಿಂದ ಸುಮಾರು 7 Read more…

ಹಿಂದೂ ಮನೆಗಳ ಮೇಲೆ ಕಿಡಿಗೇಡಿಗಳಿಂದ ಕಲ್ಲುತೂರಾಟ: ಪ್ರಕರಣ ದಾಖಲು

ಚಿಕ್ಕಮಗಳೂರು: ಕಿಡಿಗೇಡಿಗಳ ಗುಂಪು ಹಿಂದೂ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ಕಲ್ಲುತೂರಾಟ ನಡೆಸಿರುವ ಘಟನೆ ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ನಡೆದಿದೆ. ಕಿಡಿಗೇಡಿಗಳ ಗುಂಪೊಂದು ತಡರಾತ್ರಿ ಮಹೇಶ್ ಎಂಬುವವರ ಮನೆಯ ಮೇಲೆ Read more…

ಮನೆಯಲ್ಲಿ ಬೆಂಕಿ ದುರಂತ: ವೃದ್ಧ ದಂಪತಿ ಸಜೀವದಹನ

ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ವೃದ್ಧ ದಂಪತಿ ಸಜೀವದಹನವಾಗಿರುವ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ನಡೆದಿದೆ. ರಾಘವನ್ (96) ಹಾಗೂ ಪತ್ನಿ ಭಾರತಿ (86) ಮೃತ ದುರ್ದೈವಿಗಳು. ಪ್ರಕರಣ Read more…

ಕೇಂದ್ರ ಬಜೆಟ್: ಉದ್ಯಮ ವಲಯಕ್ಕೆ ಕೊಡುಗೆ ಬಗ್ಗೆ ಮಹತ್ವದ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಅವರು ಬಜೆಟ್ ಮಂಡಿಸಲಿದ್ದು, ಉದ್ಯಮ ವಲಯಕ್ಕೆ ಹೆಚ್ಚಿನ Read more…

ಶಿಥಿಲಗೊಂಡ ಮನೆ ಗೋಡೆಯೊಳಗಿತ್ತು ನಿಧಿ | Watch Video

ಒಂದು ಹಳೆಯ, ಶಿಥಿಲಗೊಂಡ ಮನೆಯ ಗೋಡೆಯಲ್ಲಿ ಅಡಗಿದ್ದ ಅಮೂಲ್ಯವಾದ ನಿಧಿಯನ್ನು ಒಬ್ಬ ವ್ಯಕ್ತಿ ಕಂಡುಕೊಂಡ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಜ್ಯಾಕ್ ಚಾರ್ಲ್ಸ್ ಎಂಬ ಇನ್‌ಸ್ಟಾಗ್ರಾಂ ಬಳಕೆದಾರ Read more…

ಮನೆಯಲ್ಲಿ ನಡೆಯುವ ಕೆಲವೊಂದು ಘಟನೆ ನೀಡುತ್ತೆ ಈ ಸಂಕೇತ

ದೈನಂದಿಕ ಜೀವನದಲ್ಲಿ ಅನಪೇಕ್ಷಿತ ಘಟನೆಗಳು ನಡೆಯುತ್ತಿದ್ದರೆ ಅದು ದುರಾದೃಷ್ಟದ ಸಂಕೇತ. ಗರುಡ ಪುರಾಣದಲ್ಲಿ ಈ ಬಗ್ಗೆ ಹೇಳಲಾಗಿದೆ. ಯಾವುದು ದುರಾದೃಷ್ಟದ ಸಂಕೇತ ಎಂಬುದನ್ನು ವಿವರಿಸಲಾಗಿದೆ. ಸುಖ, ಸಮೃದ್ಧಿ ವ್ಯಕ್ತಿಯ Read more…

ಮನೆಯೊಳಗೆ ನುಸುಳಿ ಅಕ್ಕಿ ಹೊತ್ತೊಯ್ದ ಆನೆ; ವಿಡಿಯೋ ವೈರಲ್

ಕೊಯಮತ್ತೂರಿನ ಒಂದು ಮನೆಯಲ್ಲಿ ಆನೆಯೊಂದು ನುಸುಳಿದ ಘಟನೆ ನಡೆದಿದೆ. ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಮನೆಯಲ್ಲಿ ವಾಸವಾಗಿದ್ದ ನಾಲ್ವರು ಕಾರ್ಮಿಕರು ಆಘಾತಕ್ಕೊಳಗಾಗಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ Read more…

ಸುಖ, ಸಮೃದ್ಧಿಗೆ ಈ ʼಮುಹೂರ್ತʼದಲ್ಲಿ ಗೃಹ ಪ್ರವೇಶ ಮಾಡಿ

ಮನೆಯನ್ನು ವಾಸ್ತು ಪ್ರಕಾರ ನಿರ್ಮಿಸುವುದು ಮಾತ್ರವಲ್ಲ, ಗೃಹ ಪ್ರವೇಶ ಮಾಡುವಾಗ ಕೂಡ ಒಳ್ಳೆಯ ಮುಹೂರ್ತದಲ್ಲಿ ಮಾಡಬೇಕು. ಆಗ ಮಾತ್ರ ಆ ಮನೆಯಲ್ಲಿ ಸುಖ, ಸಮೃದ್ಧಿ ನೆಲೆಸಿರುತ್ತದೆ. ಹಾಗಾದ್ರೆ ವಾಸ್ತು Read more…

BREAKING: ಮನೆಗೆ ಭಾರೀ ಬೆಂಕಿ ತಗುಲಿ ಘೋರ ದುರಂತ: ಮೂವರು ಮಕ್ಕಳು ಸೇರಿ ನಾಲ್ವರು ಸಾವು

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಇಂದು ಮನೆಯೊಂದರಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಲೋನಿಯ ಕಾಂಚನ್ ಪಾರ್ಕ್ ಕಾಲೋನಿಯಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದೆ. ಹೊಗೆಯಿಂದ ಉಸಿರುಗಟ್ಟಿ, ಬೆಂಕಿ Read more…

ಪರಿಶಿಷ್ಟ ಸಮುದಾಯದವರಿಗೆ ಸಿಹಿ ಸುದ್ದಿ: ಮನೆ ನಿರ್ಮಾಣಕ್ಕೆ 5 ಲಕ್ಷ ರೂ.

ಬೆಂಗಳೂರು: ಪರಿಶಿಷ್ಟ ಸಮುದಾಯದವರ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಘಟಕ ನಿಧಿ ನಿಗದಿಗೊಳಿಸುವ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ Read more…

ಗುಡಿಸಲು ಮನೆಗೆ ಬೆಂಕಿ: ಲಕ್ಷಾಂತರ ರೂಪಾಯಿ ವಸ್ತುಗಳು ಸುಟ್ಟು ಕರಕಲು

ಹಾವೇರಿ: ಗುಡಿಸಲು ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆ ಬೆನ್ನೂರು ತಾಲೂಕಿನ ಹೊಳೆ ಅನ್ವೇರಿ ಗ್ರಾಮದಲ್ಲಿ ನಡೆದಿದೆ. ನಿಗಪ್ಪ ಪೂಜಾರ Read more…

ಜಪ್ತಿ ಮಾಡಿದ ಮನೆ ಬೀಗ ಮುರಿದು ಬಾಣಂತಿ ಒಳಗೆ ಕಳಿಸಿದ ರೈತರು

ಬೆಳಗಾವಿ: ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರಿನಲ್ಲಿ ಖಾಸಗಿ ಫೈನಾನ್ಸ್ ದಬ್ಬಾಳಿಕೆಯಿಂದ ಮನೆಯಿಂದ ಹೊರಗೆ ದೂಡಲ್ಪಟ್ಟಿದ್ದ ಬಾಣಂತಿ ಮತ್ತು ಹಸುಗೂಸನ್ನು ರೈತರು ರಕ್ಷಿಸಿದ್ದಾರೆ. ಜಪ್ತಿ ಮಾಡಿದ ಮನೆಯ ಬೀಗ Read more…

BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಗ್ ಶಾಕ್: ಬಳ್ಳಾರಿ, ಗದಗ ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ನಿವಾಸದ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಲೋಕೇಶ್ Read more…

ಈ ವಾಸ್ತು ದೋಷದಿಂದ ದೂರವಾಗುತ್ತೆ ಜ್ಞಾನದ ಜೊತೆ ಸುಖ-ಶಾಂತಿ

  ಮನೆ ಎಷ್ಟೇ ದೊಡ್ಡದಾಗಿರಲಿ, ಎಷ್ಟೇ ಐಷಾರಾಮಿಯಾಗಿರಲಿ ಮನೆಯಲ್ಲಿ ಶಾಂತಿ-ನೆಮ್ಮದಿ ಇಲ್ಲವೆಂದ್ರೆ ಸುಖವಿಲ್ಲ. ಹಾಗಾಗಿ ಮನೆ ನಿರ್ಮಾಣ ಮಾಡುವಾಗ ವಾಸ್ತು ಬಗ್ಗೆ ಗಮನ ನೀಡಬೇಕಾಗುತ್ತದೆ. ಹಾಗೆ ಮನೆಯಲ್ಲಿರುವ ಕೆಲವೊಂದು Read more…

BREAKING: ಸಿಲಿಂಡರ್ ಸ್ಪೋಟಗೊಂಡು ಮನೆಗೆ ಭಾರೀ ಬೆಂಕಿ: ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಚನ್ನೇಶಪುರದಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆಗೆ ಬೆಂಕಿ ತಗುಲಿದ್ದು, ಭಾರಿ ದುರಂತ ತಪ್ಪಿದೆ. ಮನೆಗೆ ಬೆಂಕಿ ತಗುಲಿದ್ದು, ತಾಯಿ, ಮಗ ಅದೃಷ್ಟವಶಾತ್ ಪಾರಾಗಿದ್ದಾರೆ. Read more…

ವೃದ್ಧ ದಂಪತಿ ಇದ್ದ ತೋಟದ ಮನೆಗೆ ನುಗ್ಗಿ ದರೋಡೆ: ಹಣ, ಚಿನ್ನಾಭರಣ ಕದ್ದು ಪರಾರಿ

ತುಮಕೂರು: ವೃದ್ಧ ದಂಪತಿ ಇದ್ದ ತೋಟದ ಮನೆಗೆ ನುಗ್ಗಿದ ದರೋಡೆಕೋರರು, ಚಿನ್ನಾಭರಣ, ಹಣ, ಮೊಬೈಲ್ ಫೋನ್ ದೋಚಿ ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡಮಧುರೆ ಗ್ರಾಮದಲ್ಲಿ Read more…

ನಿವೇಶನ ಖರೀದಿಸಿ 3 ವರ್ಷದಲ್ಲಿ ಮನೆ ಕಟ್ಟದವರಿಗೆ ಮಾರ್ಗಸೂಚಿ ದರದ ಶೇ. 10 ರಷ್ಟು ದಂಡ ಪಾವತಿ ಕಡ್ಡಾಯ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಖರೀದಿಸಿ ಲೀಸ್ ಕಂ ಅಗ್ರಿಮೆಂಟ್ ಮಾಡಿಸಿಕೊಂಡು ಮೂರು ವರ್ಷದಲ್ಲಿ ಮನೆ ಕಟ್ಟದೆ ಒಪ್ಪಂದ ನಿಯಮ ಉಲ್ಲಂಘಿಸಿದವರಿಗೆ ನಿವೇಶನದ ಮಾರ್ಗಸೂಚಿ ದರದ ಶೇಕಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...