alex Certify House | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಹಲವೆಡೆ ಮನೆ ಕುಸಿತ, ಜಮೀನು ಜಲಾವೃತ, ಹಳ್ಳದಲ್ಲಿ ಕೊಚ್ಚಿ ಹೋದ ರೈತ; ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಅನಾಹುತ

ಬೆಂಗಳೂರು: ರಾಜ್ಯದ ವಿವಿಧೆಡೆ ಭಾರಿ ಮಳೆಯಿಂದಾಗಿ ಮನೆಗಳು ಕುಸಿದು, ಜಮೀನುಗಳಿಗೆ ನೀರು ನುಗ್ಗಿದೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಮೀನು, ಗ್ರಾಮಗಳಿಗೆ ನೀರು ನುಗ್ಗಿದೆ. ಹಲವೆಡೆ ಸಂಪರ್ಕ ಕಡಿತಗೊಂಡಿದೆ. Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್; SBI ನಿಂದ ರಿಯಾಯಿತಿ ಬಡ್ಡಿ ದರದಲ್ಲಿ ಗೃಹ ಸಾಲ

ತಮ್ಮದೇ ಆದ ಸ್ವಂತ ಸೂರು ಹೊಂದುವುದು ಎಲ್ಲರ ಕನಸಾಗಿರುತ್ತದೆ. ಇದನ್ನು ನನಸು ಮಾಡಿಕೊಳ್ಳಲು ಮುಂದಾದರೆ ಬ್ಯಾಂಕುಗಳಲ್ಲಿನ ಸಾಲ ಹಾಗೂ ಅದರ ಬಡ್ಡಿದರ ಸಮಸ್ಯೆಯಾಗಿ ಕಾಡುತ್ತಿತ್ತು. ಇದೀಗ ದೇಶದ ಅತಿ Read more…

ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರದಿಂದ ಕ್ರಾಂತಿಕಾರಿ ನಿರ್ಧಾರ: 60,000 ಜನರಿಗೆ ಒಂದೇ ಬಾರಿ ಕ್ರಯಪತ್ರ, ರೆವಿನ್ಯೂ ಸೈಟ್ ಭೂ ಪರಿವರ್ತನೆ

ಬೆಂಗಳೂರು: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ 60 ಸಾವಿರ ಜನರಿಗೆ ಒಂದೇ ಕಂತಿನಲ್ಲಿ ಕ್ರಯ ಪತ್ರ ವಿತರಿಸಲು ಸರ್ಕಾರ ಮುಂದಾಗಿದೆ. ಅಧಿಕೃತ ನೆಲೆ, ಊರು, ವಿಳಾಸ ದೊರಕಿಸಿ ಕೊಡುವ Read more…

BREAKING NEWS: ಐಟಿ, ಇಡಿ ದಾಳಿ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸಿಬಿಐ ಶಾಕ್

ಬೆಂಗಳೂರು: ಐಟಿ, ಇಡಿ ದಾಳಿ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸಿಬಿಐ ಶಾಕ್ ನೀಡಿದೆ. ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ ಮನೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಕನಕಪುರ, Read more…

ಇಂಥ ಹುಡುಗಿ ಮದುವೆಯಾದ್ರೆ ಮನೆ ಸ್ವರ್ಗ

ಆಚಾರ್ಯ ಚಾಣಕ್ಯ ನೀತಿಗಳು ಆಡಳಿತಕ್ಕೆ ಮಾತ್ರವಲ್ಲದೆ ಮಾನವನ ಜೀವನಕ್ಕೂ ತುಂಬಾ ನೆರವಾಗುತ್ತವೆ. ಆಚಾರ್ಯ ಚಾಣಕ್ಯ ತಮ್ಮ ನೀತಿಶಾಸ್ತ್ರದಲ್ಲಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ಸಾಕಷ್ಟು ಸಲಹೆಗಳನ್ನು ನೀಡಿದ್ದಾರೆ. Read more…

ಬಡತನಕ್ಕೆ ಕಾರಣವಾಗುತ್ತೆ ಮನೆಯಲ್ಲಿರುವ ಚಪ್ಪಲಿ

ಮನೆಯಲ್ಲಿರುವ ವಸ್ತುಗಳನ್ನು ವಾಸ್ತು ಪ್ರಕಾರ ಇಡುವುದು ಬಹಳ ಮುಖ್ಯ. ಮನೆಯ ವಸ್ತುಗಳು ವಾಸ್ತು ಪ್ರಕಾರ ಇರದೆ ಹೋದ್ರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಸಂತೋಷ ಹಾಗೂ ಸಂಪತ್ತಿನ ಆಗಮನಕ್ಕೆ ಅಡ್ಡಿಯಾಗುತ್ತದೆ. Read more…

ವಸತಿ ಸೌಲಭ್ಯದ ನಿರೀಕ್ಷೆಯಲ್ಲಿದ್ದ ಕಾರ್ಮಿಕರಿಗೆ ಸಿಹಿ ಸುದ್ದಿ: ಟ್ರಾನ್ಸಿಟ್ ಮನೆಗಳ ನಿರ್ಮಾಣ

ಬೆಂಗಳೂರು: ವಲಸೆ ಕಾರ್ಮಿಕರಿಗೆ ಅನುಕೂಲವಾಗುವಂತೆ ರಾಜ್ಯದ 7 ಸ್ಥಳಗಳಲ್ಲಿ ಟ್ರಾನ್ಸಿಟ್ ಮನೆಗಳ ನಿರ್ಮಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ Read more…

ಅಪ್ಪಿತಪ್ಪಿಯೂ ಈ ವಸ್ತುವನ್ನು ಮನೆ ಹೊರಗೆ ಇಡಬೇಡಿ

ವಾಸ್ತು ಶಾಸ್ತ್ರದ ಪ್ರಕಾರ ಮನೆ ಒಳಗಿನ ಪ್ರದೇಶ ಮಾತ್ರವಲ್ಲ ಮನೆ ಹೊರಗಿನ ಪ್ರದೇಶ ಕೂಡ ಮುಖ್ಯ. ಮನೆಯ ಮುಖ್ಯ ದ್ವಾರದಿಂದಲೇ ಸಕಾರಾತ್ಮಕ ಶಕ್ತಿ ಹಾಗೂ ನಕಾರಾತ್ಮಕ ಶಕ್ತಿಯ ಪ್ರವೇಶವಾಗುತ್ತದೆ. Read more…

BIG NEWS: ನಿವೇಶನ ವಿತರಿಸಿ 20 ವರ್ಷಗಳಾದರೂ ಮನೆ ನಿರ್ಮಿಸಿಕೊಳ್ಳದ ಫಲಾನುಭವಿಗಳು; ಶಿವಮೊಗ್ಗ ಬೊಮ್ಮನಕಟ್ಟೆ ಆಶ್ರಯ ನಿವೇಶನಗಳು ರದ್ದು

ಸೂರಿಲ್ಲದ ಬಡವರಿಗೆ ಮನೆ ನಿರ್ಮಿಸಲು ಅನುಕೂಲವಾಗುವಂತೆ ಆಶ್ರಯ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಆದರೆ ನಿವೇಶನ ವಿತರಿಸಿ 20 ವರ್ಷಗಳಿಗೂ ಅಧಿಕ ಕಾಲವಾದರೂ ಸಹ ಮನೆ ನಿರ್ಮಿಸಿಕೊಳ್ಳಲು ವಿಫಲರಾದ ಶಿವಮೊಗ್ಗ Read more…

ರೈತರಿಗೆ ಗುಡ್ ನ್ಯೂಸ್: ತೋಟದ ಮನೆಗೆ ನಿಯಮಿತ ವಿದ್ಯುತ್ ಪೂರೈಕೆ

ಬೆಂಗಳೂರು: ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿರುವ ರೈತರ ಮನೆಗಳಿಗೆ ನಿಯಮಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ Read more…

ಮನೆಯಲ್ಲೇ ತಾಯಿ, ಮಗನ ಮೃತದೇಹ ಪತ್ತೆ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ, ಮಗನ ಮೃತದೇಹ ಪತ್ತೆಯಾಗಿವೆ. ಬೆಂಗಳೂರಿನ ಹೊಸಗುಡ್ಡದಹಳ್ಳಿಯ ಮನೆಯಲ್ಲಿ ಶವಗಳು ಪತ್ತೆಯಾಗಿವೆ. ಲಕ್ಷ್ಮಮ್ಮ(48), ಮದನ್(13) ಮೃತಪಟ್ಟವರು ಎಂದು ಹೇಳಲಾಗಿದೆ. ಇಬ್ಬರ ಮೃತದೇಹಗಳು ನೇಣು Read more…

ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಮನೆಗೇ ‘ಮಾತೃಪೂರ್ಣ’ ಸೌಲಭ್ಯ

ಬೆಂಗಳೂರು: ಗರ್ಭಿಣಿಯರು, ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಟಿಕ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆ ಸೌಲಭ್ಯವನ್ನು ಮನೆಗೆ ತಲುಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. Read more…

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸಿಡಿಲಿಗೆ ಬಲಿ, ಮನೆ ಮುಂದೆ ನಿಂತಿದ್ದ ವ್ಯಕ್ತಿಯೂ ಸಾವು

ಯಾದಗಿರಿ: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ದೇವತಕಲ್ ಗ್ರಾಮದ ಬಳಿ ಜಮೀನಿನಲ್ಲಿ ನಂದಮ್ಮ(40) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಚಿಕನಹಳ್ಳಿಯಲ್ಲಿ ಮನೆ ಮುಂದೆ ನಿಂತಿದ್ದ ರಾಜು(33) Read more…

ಭಾರಿ ಮಳೆಯಿಂದ ಎಲ್ಲೆಲ್ಲಿ ಅನಾಹುತ: ಇಲ್ಲಿದೆ ಮಾಹಿತಿ; ಮನೆ, ಬೆಳೆಗಳು ಜಲಾವೃತ: ತುಂಬಿದ ಕೆರೆಗಳು, ಸಂಪರ್ಕ ಕಡಿತ

ಬೆಂಗಳೂರು: ಭಾರಿ ಮಳೆಯಿಂದಾಗಿ ರಾಜ್ಯದ ಹಲವೆಡೆ ಅವಾಂತರ ಸೃಷ್ಠಿಯಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಭಾರಿ ಮಳೆಯಿಂದಾಗಿ ವೇದಾವತಿ ನದಿ ಉಕ್ಕಿ ಹರಿಯುತ್ತಿದ್ದು, ರಾರಾವಿ ಸೇತುವೆ ಮೇಲೆ ವಾಹನಗಳ ಓಡಾಟಕ್ಕೆ ನಿರ್ಬಂಧ Read more…

Optical Illusion: ಮಾರಾಟಕ್ಕಿರುವ ಮನೆಯನ್ನು ಈ ಚಿತ್ರದಲ್ಲಿ ಹುಡುಕಬಲ್ಲಿರಾ ?

ಆಪ್ಟಿಕಲ್​ ಇಲ್ಯೂಷನ್​ ಬಗ್ಗೆ ಜನರಿಗೊಂದು ಕುತೂಹಲ ಇದ್ದೇ ಇದೆ. ಹಿರಿಯರಿಂದ ಕಿರಿಯರವರೆಗೂ ಆಪ್ಟಿಕಲ್​ ಇಲ್ಯೂಷನ್​ ಚಿತ್ರಗಳು ಇಷ್ಟವಾಗುತ್ತವೆ. ಮನಸ್ಸಿಗೆ ಮುದ ನೀಡುವ ಒಗಟುಗಳನ್ನು ಆಪ್ಟಿಕಲ್​ ಇಲ್ಯೂಷನ್​ ಎಂದು ಕರೆಯುವುದಂಟು, Read more…

BIG NEWS: ಮನೆ ಕುಸಿದು ಬಿದ್ದು ವ್ಯಕ್ತಿ ದುರ್ಮರಣ

ಮೈಸೂರು: ರಾಜ್ಯಾದ್ಯಂತ ಮಳೆಯ ಅಬ್ಬರಕ್ಕೆ ಅನಾಹುತಗಳು ಸಂಭವಿಸಿದ್ದು, ಮನೆ ಕುಸಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಹೆಬ್ಬಲಗುಪ್ಪೆಯಲ್ಲಿ ನಡೆದಿದೆ. ಶಿಥಿಲಗೊಂಡಿದ್ದ ಮನೆಯ ದುರಸ್ತಿ Read more…

ಬಡವರಿಗೆ ಗುಡ್ ನ್ಯೂಸ್: ಮನೆ ಖರೀದಿಗೆ 5 ಲಕ್ಷ ರೂ. ಸಹಾಯಧನ

ಬೆಂಗಳೂರು: ಅಪಾರ್ಟ್ಮೆಂಟ್ ಖರೀದಿಸುವ ಬಡವರಿಗೆ 5 ಲಕ್ಷ ರೂಪಾಯಿ ನೆರವು ನೀಡುವ ಯೋಜನೆ ಜಾರಿಗೆ ಬಿಬಿಎಂಪಿ ಚಿಂತನೆ ನಡೆಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕೊಳಗೇರಿ ಮಂಡಳಿ, ರಾಜೀವ್ ಗಾಂಧಿ Read more…

ಮನೆಯ ಪಶ್ಚಿಮ ದಿಕ್ಕಿನಲ್ಲಿ ಈ ಬಣ್ಣದ ವಸ್ತುಗಳನ್ನು ಇಟ್ಟರೆ ಹೆಚ್ಚಾಗುತ್ತೆ ಸಂತೋಷ

ಮನೆಯ ನೆಮ್ಮದಿಗೆ ವಾಸ್ತು ಶಾಸ್ತ್ರ ಅತ್ಯಗತ್ಯ. ಮನೆಯ ಮೂಲೆ ಮೂಲೆಯಲ್ಲಿಡುವ ವಸ್ತುಗಳನ್ನು ವಾಸ್ತು ಪ್ರಕಾರ ಜೋಡಿಸಿದರೆ ಅದರಿಂದ ಉತ್ತಮ ಫಲ ದೊರೆಯುತ್ತದೆ. ಹಾಗಾಗಿ ಮನೆಯ ಪಶ್ಚಿಮ ದಿಕ್ಕಿನಲ್ಲಿ ಈ Read more…

ಧನವಂತರಾಗುವ ಜೊತೆಗೆ ಸಂತೋಷ ನೆಲೆಸಿರಲು ಅನುಸರಿಸಿ ಈ ʼಉಪಾಯʼ

ಇಂದಿನ ಯುಗದಲ್ಲಿ ಶ್ರೀಮಂತರಾಗೋದು ಪ್ರತಿಯೊಬ್ಬನ ಕನಸು. ಅದಕ್ಕಾಗಿ ಕೆಲವರು ದಿನವಿಡಿ ದುಡಿದ್ರೆ ಮತ್ತೆ ಕೆಲವರು ಅನ್ಯ ಮಾರ್ಗವನ್ನು ಅನುಸರಿಸ್ತಾರೆ. ಎಷ್ಟೇ ದುಡಿದ್ರೂ ವಾಸ್ತು ದೋಷವಿದ್ರೆ ಶ್ರೀಮಂತರಾಗುವುದು ಕನಸಾಗಿಯೇ ಉಳಿದು Read more…

ತಕ್ಷಣವೇ ಮನೆ, ಬೆಳೆ ಹಾನಿ ಪರಿಹಾರ ವಿತರಣೆಗೆ ಸಿಎಂ ಸೂಚನೆ

 ಬೆಂಗಳೂರು: ಭಾರಿ ಮಳೆ, ಪ್ರವಾಹದಿಂದ ತೊಂದರೆಗೊಳಗಾದ ಸಂತ್ರಸ್ತರಿಗೆ ಮನೆ ಹಾಗೂ ಬೆಳೆ ಪರಿಹಾರ ವಿತರಣೆಯಲ್ಲಿ ವಿಳಂಬ ಮಾಡಬಾರದು, ಕೂಡಲೇ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: 16 ಲಕ್ಷ ಮನೆಗಳ ಹಂಚಿಕೆ: ಸಚಿವ ಸೋಮಣ್ಣ ಮಾಹಿತಿ

ಮಂಗಳೂರು: ಮಾರ್ಚ್ ಒಳಗೆ 16 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಸುಬ್ರಹ್ಮಣ್ಯದಲ್ಲಿ ಮಾತನಾಡಿದ ಅವರು, ಮುಂದಿನ ಮಾರ್ಚ್ ತಿಂಗಳೊಳಗೆ Read more…

ಭಾದ್ರಪದ ಅಮಾವಾಸ್ಯೆ ದಿನ ಉಪ್ಪಿಗೆ ಈ ಒಂದು ವಸ್ತು ಹಾಕಿ ಸಮಸ್ಯೆ ನಿವಾರಿಸಿಕೊಳ್ಳಿ

ಆಗಸ್ಟ್ 27ರಂದು ಬರುವ ಅಮಾವಾಸ್ಯೆ ತುಂಬಾ ವಿಶೇಷವಾಗಿದೆ. ಯಾಕೆಂದರೆ ಇದು ಶ್ರಾವಣ ಮಾಸದ ಕೊನೆಯ ದಿನ ಮತ್ತು ಈ ಅಮಾವಾಸ್ಯೆ ಶನಿವಾರದಂದು ಬಂದಿದೆ. ಹಾಗಾಗಿ ಈ ದಿನ ನೀವು Read more…

ಸ್ವಂತ ಸೂರು ಹೊಂದುವ ಕನಸು ಕಂಡ ಬಡವರಿಗೆ ‘ಬಿಬಿಎಂಪಿ’ ಯಿಂದ ಗುಡ್ ನ್ಯೂಸ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದುವುದಿರಲಿ ಕಡಿಮೆ ಬೆಲೆಗೆ ಬಾಡಿಗೆ ಮನೆ ಸಿಗುವುದೂ ಸಹ ಕಷ್ಟ. ಇದೀಗ ಬೆಂಗಳೂರು ಮಹಾನಗರ ಪಾಲಿಕೆ ಬಡ ಜನರಿಗೆ ಮನೆ ಕಟ್ಟಿಕೊಳ್ಳಲು Read more…

ಮನೆ, ಸೈಟ್ ಇಲ್ಲದವರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಗೃಹ ಮಂಡಳಿಯಿಂದ ನಿವೇಶನ, ಮನೆ ವಿತರಣೆ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ ಜಿ ಕೆಟಗರಿ ಅಡಿಯಲ್ಲಿ ನಿವೇಶನ, ಮನೆಗಳನ್ನು ವಿತರಿಸಲಾಗುವುದು. ವಸತಿ ಸಚಿವ ವಿ. ಸೋಮಣ್ಣ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಮುಖ ಪ್ರಶಸ್ತಿ Read more…

ಮನೆಯೊಳಗೇ ಶವವಾಗಿ ಪತ್ತೆಯಾದ್ರು ಒಂದೇ ಕುಟುಂಬದ 6 ಮಂದಿ

ಜಮ್ಮುವಿನ ಸಿದ್ರಾ ಪ್ರದೇಶದ ಮನೆಯಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮುವಿನ ಸಿದ್ರಾ ಪ್ರದೇಶದ ತಮ್ಮ ನಿವಾಸದಲ್ಲಿ ಒಂದೇ ಕುಟುಂಬದ ಆರು Read more…

‘ಸ್ವಾತಂತ್ರ್ಯೋತ್ಸವ’ ದ ಬಳಿಕ ತ್ರಿವರ್ಣ ಧ್ವಜವನ್ನು ಸಂರಕ್ಷಿಸಿಡುವ ಕುರಿತು ಇಲ್ಲಿದೆ ಮಾಹಿತಿ

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ದೇಶದಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ದೇಶವಾಸಿಗಳು ಅಭೂತಪೂರ್ವ ಪ್ರತಿಕ್ರಿಯೆ ನೀಡಿದ್ದಾರೆ. Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ, ಮನೆ ನಿರ್ಮಿಸಿಕೊಂಡವರಿಗೆ ಸಿಹಿ ಸುದ್ದಿ

ಮಂಡ್ಯ: ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರು ಅರ್ಜಿ ಹಾಕಿದರೆ ಸಕ್ರಮ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ Read more…

ಮನೆ ಇಲ್ಲದವರಿಗೆ ಗುಡ್ ನ್ಯೂಸ್: ಒಂಟಿ ಮನೆ ಯೋಜನೆಯಡಿ 5 ಲಕ್ಷ ರೂ. ಸಹಾಯಧನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಒಂಟಿ ಮನೆ ಯೋಜನೆಗೆ ಮತ್ತೆ ಚಾಲನೆ ನೀಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂಟಿ ಮನೆ ಯೋಜನೆಯನ್ನು Read more…

ಭಾರಿ ಮಳೆಗೆ ಇಬ್ಬರು ಬಲಿ: ಮನೆ ಮೇಲೆ ಮರ ಬಿದ್ದು ಮಹಿಳೆಯರಿಬ್ಬರ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಮನೆ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೆ. ತಲಗೂರು Read more…

ಇದನ್ನು ಅನುಸರಿಸಿದ್ರೆ ಮನೆ ಹತ್ರ ಸುಳಿಯಲ್ಲ ಕೆಟ್ಟ ಶಕ್ತಿ

ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಪ್ರಾಚೀನ ಕಾಲದಿಂದಲೂ ಅನೇಕ ಪದ್ಧತಿಗಳನ್ನು ಪಾಲಿಸಿಕೊಂಡು ಬರಲಾಗ್ತಾ ಇದೆ. ಯಾರ ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆಯೋ ಆ ಮನೆಯಲ್ಲಿ ಸದಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...