alex Certify House | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಇಲ್ಲದ ಗ್ರಾಮೀಣ, ನಗರ ಪ್ರದೇಶ ನಿವಾಸಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಎಲ್ಲರಿಗೂ ಸೂರು ನೀಡುವ ಉದ್ದೇಶದೊಂದಿಗೆ ಶರವೇಗದಲ್ಲಿ ವಸತಿ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರಧಾನಮಂತ್ರಿ Read more…

ಸೈಟ್, ಮನೆ, ಆಸ್ತಿ ಖರೀದಾರರಿಗೆ ಸಿಹಿ ಸುದ್ದಿ: ಮಾರ್ಗಸೂಚಿ ದರ ವಿನಾಯಿತಿ 3 ತಿಂಗಳು ವಿಸ್ತರಣೆ ಸಾಧ್ಯತೆ

ಬೆಂಗಳೂರು: ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನ, ಕಟ್ಟಡ, ಫ್ಲಾಟ್, ಅಪಾರ್ಟ್ಮೆಂಟ್ ಗಳ ಮಾರ್ಗಸೂಚಿ ದರವನ್ನು ಜನವರಿ 1 ರಿಂದ 31 ರವರೆಗೆ ಅನ್ವಯವಾಗುವಂತೆ ಶೇಕಡ 10 ರಷ್ಟು Read more…

BREAKING NEWS: ಎಸಿ ಸ್ಪೋಟಗೊಂಡು ಮನೆಗೆ ಬೆಂಕಿ. ಒಂದೇ ಕುಟುಂಬದ ನಾಲ್ವರ ಸಾವು

ಹೊಸಪೇಟೆ: ಎಸಿ ಸ್ಪೋಟಗೊಂಡು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಇಬ್ಬರು ಮಕ್ಕಳು ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ Read more…

ಪರಿಶಿಷ್ಟ ಜಾತಿ-ಪಂಗಡದ ಬಡವರಿಗೆ ಸಿಎಂ ಸಿಹಿಸುದ್ದಿ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಬಡವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಬಾಬು ಜಗಜೀವನರಾಂ Read more…

ಇಲ್ಲಿ ಬರೀ 85 ರೂಪಾಯಿಗೆ ಸಿಗ್ತಿದೆ ಮನೆ, ಖರೀದಿಗೆ ಮುಗಿಬಿದ್ದ ಜನ….!

ಕೊರೊನಾದಿಂದಾಗಿ ಜಗತ್ತಿನ ಹಲವು ದೇಶಗಳಲ್ಲಿ ನಿರುದ್ಯೋಗ ತಾಂಡವವಾಡ್ತಿದೆ. ಸಣ್ಣ ಸಣ್ಣ ನಗರಗಳಲ್ಲಿ ಕೂಡ ಪ್ರಾಪರ್ಟಿಗಳ ಬೆಲೆ ಕಡಿಮೆಯಾಗಿದೆ. ಮನೆಗಳು ಕೂಡ ಅಗ್ಗದ ಬೆಲೆಗೆ ಸಿಗ್ತಾ ಇವೆ. ಇದೇ ಕಾರಣಕ್ಕೆ Read more…

ಮುಸ್ಲಿಂ ನೌಕರರಿಗೆ 1 ಗಂಟೆ ಬೇಗ ಮನೆಗೆ ಹೋಗಲು ಅವಕಾಶ

ಹೈದರಾಬಾದ್: ರಂಜಾನ್ ಉಪವಾಸ ಆಚರಣೆ ಆರಂಭವಾದ ಹಿನ್ನೆಲೆಯಲ್ಲಿ ಮುಸ್ಲಿಂ ಉದ್ಯೋಗಿಗಳು ಕಚೇರಿ ಅವಧಿಗಿಂತ ಒಂದು ಗಂಟೆ ಮೊದಲು ಮನೆಗೆ ತೆರಳಲು ತೆಲಂಗಾಣ ಸರ್ಕಾರ ಅವಕಾಶ ನೀಡಿದೆ. ಪವಿತ್ರ ರಂಜಾನ್ Read more…

ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ಗೃಹ ಸಾಲದ ಮೇಲಿನ ಹೆಚ್ಚುವರಿ ರಿಯಾಯಿತಿ ಬಂದ್‌, ಇನ್ಮೇಲೆ ಮನೆ ಖರೀದಿ ಬಲು ದುಬಾರಿ  

ಬೆಲೆ ಏರಿಕೆ ಜನಸಾಮಾನ್ಯರ ನೆಮ್ಮದಿಯನ್ನೇ ಕಿತ್ತುಕೊಂಡಿದೆ. ಪೆಟ್ರೋಲ್‌‌ – ಡೀಸೆಲ್‌ ನಿಂದ ಹಿಡಿದು ದಿನಸಿ, ಹಣ್ಣು, ತರಕಾರಿ ಹೀಗೆ ಪ್ರತಿಯೊಂದು ವಸ್ತುವೂ ದುಬಾರಿಯಾಗಿದೆ. ಇನ್ಮೇಲೆ ಮನೆ ಖರೀದಿ ಮಾಡೋದು Read more…

ಸುಖ, ಸಮೃದ್ಧಿಗಾಗಿ ಈ ʼಮುಹೂರ್ತʼದಲ್ಲಿ ಗೃಹ ಪ್ರವೇಶ ಮಾಡಿ

ಮನೆಯನ್ನು ವಾಸ್ತು ಪ್ರಕಾರ ನಿರ್ಮಿಸುವುದು ಮಾತ್ರವಲ್ಲ, ಗೃಹ ಪ್ರವೇಶ ಮಾಡುವಾಗ ಕೂಡ ಒಳ್ಳೆಯ ಮುಹೂರ್ತದಲ್ಲಿ ಮಾಡಬೇಕು. ಆಗ ಮಾತ್ರ ಆ ಮನೆಯಲ್ಲಿ ಸುಖ, ಸಮೃದ್ಧಿ ನೆಲೆಸಿರುತ್ತದೆ. ಹಾಗಾದ್ರೆ ವಾಸ್ತು Read more…

ಅಪ್ಪಿತಪ್ಪಿಯೂ ಮನೆಯ ಈ ದಿಕ್ಕಿನಲ್ಲಿ ʼಕಸದ ಡಬ್ಬಿʼ ಇಡಬೇಡಿ…..!

ಮನೆ ಅಥವಾ ಕಚೇರಿಯಲ್ಲಿ ನಾವು ಎಲ್ಲೆಂದರಲ್ಲಿ ಡಸ್ಟ್ ಬಿನ್ ನ್ನು ಇಡುತ್ತೇವೆ. ಆದರೆ ಈ ರೀತಿ ಮಾಡಿದರೆ ನಮಗೆ ದಟ್ಟ ದಾರಿದ್ರ ಕಾಡುತ್ತದೆಯಂತೆ. ಹಾಗಾಗಿ ವಾಸ್ತು ಶಾಸ್ತ್ರದ ಪ್ರಕಾರ Read more…

ಮೋದಿ ಫೋಟೊ ಹಾಕಿದ್ದಕ್ಕೆ ಮನೆ ಖಾಲಿ ಮಾಡಲು ಒತ್ತಡ; ಬಾಡಿಗೆದಾರನ ಆರೋಪ

ಇಲ್ಲೊಂದು ವಿಚಿತ್ರ ಪ್ರಕರಣದಲ್ಲಿ ಮನೆ ಮಾಲಿಕ ಹಾಗೂ ಬಾಡಿಗೆದಾರನ ನಡುವೆ ಪ್ರಧಾನಿ‌ ಮೋದಿ ಫೋಟೋ ವಿಚಾರದಲ್ಲಿ ಕಿತ್ತಾಟ ನಡೆದು, ಪೊಲೀಸರ ಮಧ್ಯಪ್ರವೇಶವಾಗಿದೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ಬೆಳಕಿಗೆ ಬಂದಿರುವ ಈ Read more…

ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಗುಡ್ ನ್ಯೂಸ್: ಇ – ಸ್ವತ್ತು ಮೂಲಕ ಫಲಾನುಭವಿಗೆ ಖಾತೆ

ಬೆಂಗಳೂರು: ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಇ -ಸ್ವತ್ತು ಮೂಲಕ ಖಾತೆ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ Read more…

ʼವಾಸ್ತುʼ ಶಾಸ್ತ್ರದ ಪ್ರಕಾರ ಹಾಲ್ ಹೇಗಿರಬೇಕು ಗೊತ್ತಾ….?

ಮನೆಯನ್ನು ವಾಸ್ತು ಪ್ರಕಾರ ನಿರ್ಮಿಸುವುದು ಮಾತ್ರವಲ್ಲ ಮನೆಯ ಪ್ರಮುಖ ಭಾಗವಾದ ಹಾಲ್ ನಲ್ಲಿ ವಾಸ್ತು ಪ್ರಕಾರ ವಸ್ತುಗಳನ್ನು ಜೋಡಿಸಿದರೆ ಮನೆಯ ವಾತಾವರಣ ಉತ್ತಮವಾಗಿರುತ್ತದೆ. ಹಾಲ್ ನಲ್ಲಿ ಟಿ.ವಿ ಮತ್ತು Read more…

ಮನೆ ಇಲ್ಲದ ಬಡವರು, ಗ್ರಾಮೀಣ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್

ನವದೆಹಲಿ: ಗ್ರಾಮೀಣ ಬಡವರಿಗೆ ಮನೆ ಒದಗಿಸುವ ಅಭಿಯಾನವು ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುವ ಬದ್ಧತೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ರಾಜ್ಯದಲ್ಲಿ Read more…

BREAKING: ಕೊಂಡೋತ್ಸವ ವೀಕ್ಷಣೆ ವೇಳೆ ಸಜ್ಜ ಕುಸಿದು ಮಹಿಳೆ ಸಾವು, ಹಲವರಿಗೆ ಗಾಯ

ಮಂಡ್ಯ: ಕೊಂಡೋತ್ಸವ ವೀಕ್ಷಣೆ ವೇಳೆ ಸಜ್ಜ ಕುಸಿದು ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಹುಲಗೆರೆಪುರದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಗೆರೆಪುರದಲ್ಲಿ ಬಸವೇಶ್ವರ ದೇವರ ಕೊಂಡೋತ್ಸವದ Read more…

ʼಹಲ್ಲಿʼ ಮೇಲೆ ಈ ವಸ್ತು ಹಾಕಿದ್ರೆ ಬದಲಾಗುತ್ತೆ ಅದೃಷ್ಟ

ಮನೆಯಲ್ಲಿ ಹಲ್ಲಿಗಳು ಕಾಣಿಸಿಕೊಳ್ಳೋದು ಒಂದು ಸಾಮಾನ್ಯ ಸಂಗತಿ. ಅದೊಂದು ಜೀವಿಯಷ್ಟೆ. ಆದ್ರೆ ಮನುಷ್ಯ ಹಾಗೂ ಜೀವಿಗಳು ಪ್ರಕೃತಿಯ ಪ್ರಮುಖ ಭಾಗ. ಹಿಂದೂ ಧರ್ಮದಲ್ಲಿ ಹಲ್ಲಿಯ ಬಗ್ಗೆ ಅನೇಕ ವಿಷ್ಯಗಳನ್ನು Read more…

BREAKING: KAS ಅಧಿಕಾರಿ ರಂಗನಾಥ್ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು: ಕೆಎಎಸ್ ಅಧಿಕಾರಿ ಕೆ. ರಂಗನಾಥ್ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಂಗನಾಥ್ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. Read more…

ಗುಡ್ ನ್ಯೂಸ್: ವಾಸ್ತವ್ಯ ಪ್ರಮಾಣ ಪತ್ರ ಇಲ್ಲದವರಿಗೂ ವಿದ್ಯುತ್ ಸಂಪರ್ಕ

ಬೆಂಗಳೂರು: ಬೆಂಗಳೂರಿನಲ್ಲಿ ಓಸಿ ಇಲ್ಲದವರಿಗೆ ವಿದ್ಯುತ್ ಸಂಪರ್ಕ ನೀಡಲಾಗುವುದು. ವಾಸ್ತವ್ಯ ಪ್ರಮಾಣ ಪತ್ರ ಇಲ್ಲದವರಿಗೂ ಕೂಡ ವಿದ್ಯುತ್ ಸಂಪರ್ಕ ನೀಡಲಾಗುತ್ತದೆ. ಐದು ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು Read more…

ವಸತಿ ಯೋಜನೆ: ಸೈಟ್ ಹೊಂದಿದವರಿಗೆ ಮನೆ ನಿರ್ಮಿಸಿಕೊಡಲು ಅರ್ಜಿ

ರಾಯಚೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಡಿ 2021-22ನೇ ಸಾಲಿಗೆ ಪರಿಶಿಷ್ಟ ಪಂಗಡದ ವಸತಿ ರಹಿತ ನಿವೇಶನ ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ಮನೆ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತವಾಗಿ ಮನೆ ನಿರ್ಮಿಸಿಕೊಡಲು ಸರ್ಕಾರದ ಪರಿಶೀಲನೆ

ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ನಿವೇಶನ ಇದ್ದರೆ ಸರ್ಕಾರದಿಂದ ಉಚಿತವಾಗಿ ಮನೆ ಕಟ್ಟಿಸಿಕೊಡುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ Read more…

BIG NEWS: ಹಿಜಾಬ್ ತೀರ್ಪು ಹಿನ್ನೆಲೆ; ಹೈಕೋರ್ಟ್ ಸಿಜೆ ನಿವಾಸಕ್ಕೆ ಬಿಗಿ ಭದ್ರತೆ

ಬೆಂಗಳೂರು: ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದ್ದು, ತೀರ್ಪು ಹಿನ್ನೆಲೆಯಲ್ಲಿ ಹೈಕೋರ್ಟ್ ಸಿಜೆ ನಿವಾಸಕ್ಕೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನ ಪ್ಯಾಲೇಸ್ ರಸ್ತೆಯಲ್ಲಿರುವ ಹೈಕೋರ್ಟ್ Read more…

ಗ್ರಾಮೀಣ, ನಗರ ವಸತಿ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ವಸತಿ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ವಸತಿ ಯೋಜನೆ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳ ಮಾಡಲಾಗುವುದು. ಕೇಂದ್ರದ ಸೂಚನೆಯಂತೆ ವಸತಿ ಯೋಜನೆ ಫಲಾನುಭವಿಗಳ ಆದಾಯಮಿತಿ Read more…

ಅಪ್ಪಿ ತಪ್ಪಿಯೂ ಈ ಫೋಟೋ ಮನೆಯಲ್ಲಿಡಬೇಡಿ

ವಾಸ್ತು ಶಾಸ್ತ್ರದ ಪ್ರಕಾರ ಕಟ್ಟಡ ಕಟ್ಟುತ್ತೇವೆ. ಆದ್ರೂ ಮನೆ ಅಥವ ಕಚೇರಿಯಲ್ಲಿ ಶಾಂತಿ ಇರುವುದಿಲ್ಲ. ಯಾಕೆ ಎಂಬ ಪ್ರಶ್ನೆಗೆ ಉತ್ತರ ಸಿಗುವುದಿಲ್ಲ. ವಾಸ್ತು ಶಾಸ್ತ್ರದ ಪ್ರಕಾರ ಕಟ್ಟಡ ಕಟ್ಟಿದರೆ Read more…

SHOCKING: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಹೃದಯ ವಿದ್ರಾವಕ ಘಟನೆ, ವ್ಯಕ್ತಿ ಸಜೀವ ದಹನ

ಮೈಸೂರು: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನವಾದ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರಪ್ಪ(53) ಮೃತಪಟ್ಟವರು Read more…

ಸ್ವಂತ ಮನೆ ಹೊಂದುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ; ವಸತಿ ಯೋಜನೆ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳ

ಬೆಂಗಳೂರು: ವಸತಿ ಯೋಜನೆಯ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳ ಮಾಡಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಕೆ.ಆರ್. ರಮೇಶ್ ಕುಮಾರ್ Read more…

ಕಣ್ಣು ಕುಕ್ಕುತ್ತೆ ನಟ ಅಕ್ಷಯ್ ಕುಮಾರ್ ಮನೆಯ ಇಂಟೀರಿಯರ್

ಸುಂದರ ಮನೆ ಪ್ರತಿಯೊಬ್ಬರ ಕನಸು. ಸ್ವಂತ ಮನೆ ಯಾರಿಗೆ ಬೇಡ ಹೇಳಿ. ಮತ್ತೆ ಮತ್ತೆ ನೋಡಬೇಕೆನ್ನುವಂತಹ ಮನೆ ಕಟ್ಟಬೇಕೆನ್ನುವುದು ಅನೇಕರ ಬಯಕೆ. ಆದ್ರೆ ಎಲ್ಲರಿಗೂ ಇದು ಅಸಾಧ್ಯ. ಬಾಲಿವುಡ್ Read more…

ಜಗಳಗಂಟಿ ಸೊಸೆಯನ್ನು ಮನೆಯಿಂದ ಹೊರಹಾಕಬಹುದು: ಹೈಕೋರ್ಟ್ ಮಹತ್ವದ ಆದೇಶ

ನವದೆಹಲಿ: ಸೊಸೆ ಜಗಳವಾಡುವ ಪ್ರವೃತ್ತಿ ಬಿಡದಿದ್ದರೆ, ಅವಳನ್ನು ಅತ್ತೆಯು ಮನೆಯಿಂದ ಹೊರಹಾಕಬಹುದು. ವಯಸ್ಸಾದ ಪೋಷಕರು ಮಗ ಮತ್ತು ಸೊಸೆಯ ಕಾಟ ಸಹಿಸಲು ಒತ್ತಾಯಿಸುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ Read more…

ಗುಡ್ ನ್ಯೂಸ್: ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಅರ್ಜಿ ಆಹ್ವಾನ

ಮಡಿಕೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಡಿ 2021-22 ನೇ ಸಾಲಿಗೆ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, Read more…

ಸೈಟ್, ಮನೆ ಇಲ್ಲದ ಬಿಪಿಎಲ್ ಕಾರ್ಡ್ ದಾರರಿಗೆ ಮನೆ ಹಂಚಿಕೆಗೆ ಅರ್ಜಿ ಆಹ್ವಾನ

ಶಿವಮೊಗ್ಗ: ರಾಜೀವ್‍ಗಾಂಧಿ ಗ್ರಾಮೀಣ ವಸತಿ ನಿಗಮ ಬೆಂಗಳೂರು ಇವರ ಆದೇಶದಂತೆ ಹಾಗೂ ಶಿವಮೊಗ್ಗ ನಗರ ಆಶ್ರಯ ಸಮಿತಿ ತೀರ್ಮಾನದಂತೆ ಶಿವಮೊಗ್ಗ ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19 ಎಕರೆ Read more…

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 5 ಲಕ್ಷ ಮನೆ ನಿರ್ಮಿಸಿ ಹಂಚಿಕೆ ಗುರಿ

ಕಲಬುರಗಿ: ಪ್ರಧಾನಮಂತ್ರಿ‌ ನರೇಂದ್ರ ಮೋದಿ ಅವರ ಆಶಯದಂತೆ ನಮ್ಮ ಸರ್ಕಾರದ ಅವಧಿಯಲ್ಲಿಯೇ 5 ಲಕ್ಷ‌ ಮನೆ‌ ನಿರ್ಮಿಸಿ ಬಡವರಿಗೆ ಹಂಚುವ ಗುರಿ ಹೊಂದಲಾಗಿದೆ ಎಂದು ರಾಜ್ಯದ ವಸತಿ ಹಾಗೂ Read more…

ಫ್ಲ್ಯಾಟ್, ಮನೆ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಶೇ.6 ರಷ್ಟು ದರ ಹೆಚ್ಚಳ

ಬೆಂಗಳೂರು: ಹೊಸ ಮನೆ, ಫ್ಲ್ಯಾಟ್ ಗಳ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಮನೆಗಳ ದರ ಶೇಕಡ 6 ರಷ್ಟು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಫ್ಲ್ಯಾಟ್ ಗಳ ಮಾರಾಟ ಶೇಕಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...