alex Certify House | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

’ದಿ ಕಂಜೋರಿಂಗ್’ ಚಿತ್ರಕ್ಕೆ ಸ್ಪೂರ್ತಿಯಾದ ಬಂಗಲೆ ಮಾರಾಟಕ್ಕೆ…! ದಂಗಾಗಿಸುವಂತಿದೆ ಇದರ ಬೆಲೆ

2013ರ ಹಾರರ್‌ ಚಿತ್ರ ’ದಿ ಕಂಜೋರಿಂಗ್‌’ಗೆ ಪ್ರೇರಣೆ ಕೊಟ್ಟ ರೋಡ್ ದ್ವೀಪದ ಫಾರ್ಮ್‌ಹೌಸ್‌ ಒಂದು 1.2 ಮಿಲಿಯನ್‌ ಡಾಲರ್‌ ಬೆಲೆಗೆ ಮಾರಾಟಕ್ಕಿದೆ. ಮಾಟ್‌ & ಚೇಸ್ ಸೋತೆಬೇಸ್ ಇಂಟರ್ನ್ಯಾಷನಲ್ Read more…

ಗ್ರಾಮೀಣ ಜನತೆಗೆ ಮತ್ತೊಂದು ಸಿಹಿ ಸುದ್ದಿ: ಪ್ರತಿ ಮನೆಗೂ ನಲ್ಲಿ ನೀರು

ಬೆಂಗಳೂರು: ಕೇಂದ್ರ ಸರ್ಕಾರದ ಜಲಜೀವನ ಮಿಷನ್ ಯೋಜನೆಯಡಿ ಇನ್ನೆರಡು ವರ್ಷದಲ್ಲಿ ಪ್ರತಿಮನೆಗೂ ನಲ್ಲಿ ನೀರು ಒದಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ Read more…

ಉಳುವವರಿಗೆ ಜಮೀನು ಬಿಟ್ಟುಕೊಡಲು ಮಹತ್ವದ ನಿರ್ಧಾರ: ಡೀಮ್ಡ್ ಅರಣ್ಯದಲ್ಲಿ ಸಾಗುವಳಿ, ಮನೆ ನಿರ್ಮಿಸಿಕೊಂಡವರಿಗೆ ಸಿಹಿ ಸುದ್ದಿ

ಬೆಂಗಳೂರು: ಡೀಮ್ಡ್ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಮತ್ತು ಮನೆ ಕಟ್ಟಿಕೊಂಡು ವಾಸಿಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ 9 ಲಕ್ಷ ಹೆಕ್ಟೇರ್ ಅರಣ್ಯದಲ್ಲಿ 6 ಲಕ್ಷ ಹೆಕ್ಟೇರ್ Read more…

ಮನೆ ಖರೀದಿದಾರರಿಗೆ ಗುಡ್ ನ್ಯೂಸ್: ಮುದ್ರಾಂಕ ಶುಲ್ಕ ಇಳಿಕೆ

ಬೆಂಗಳೂರು: ನೋಂದಣಿ ಮುದ್ರಾಂಕ ಶುಲ್ಕ ಕಡಿತಕ್ಕೆ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ. ಶೇಕಡ 5 ರಷ್ಟು ಇದ್ದ ಮುದ್ರಾಂಕ ಶುಲ್ಕವನ್ನು ಶೇಕಡ 3 ಕ್ಕೆ ಇಳಿಕೆ ಮಾಡಲಾಗಿದೆ. ಮನೆ ನೋಂದಣಿಗೆ Read more…

ಮನೆ ಇಲ್ಲದವರಿಗೆ ಗುಡ್ ನ್ಯೂಸ್: ಎಲ್ಲಾ ಬಡವರಿಗೆ ಸೂರು; ಸಚಿವ ಸೋಮಣ್ಣ

ಬೆಂಗಳೂರು: ನಗರ ಪ್ರದೇಶದ ಎಲ್ಲಾ ಬಡವರಿಗೆ ಸೂರು ಕಲ್ಪಿಸುವುದಾಗಿ ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಗರದ ಪ್ರದೇಶದಲ್ಲಿ ಬಡವರಿಗೆ ಮನೆ ನಿರ್ಮಿಸಿಕೊಡಲು ಕ್ರಮಕೈಗೊಳ್ಳಲಾಗಿದೆ. Read more…

ಅಕ್ರಮ –ಸಕ್ರಮ ಯೋಜನೆಯಡಿ 15 ಲಕ್ಷ ಜನರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು: ಅಕ್ರಮ-ಸಕ್ರಮ ಯೋಜನೆಯಡಿ 15 ಲಕ್ಷ ಜನರಿಗೆ ನೆಮ್ಮದಿ ನೀಡಲು ಸರ್ಕಾರ ಮುಂದಾಗಿದೆ. ಅಕ್ರಮ-ಸಕ್ರಮ ಯೋಜನೆ ಜಾರಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ತೆರಿವಿಗೆ ಸರ್ಕಾರ ಪ್ರಯತ್ನ ನಡೆಸಿದೆ. ಪ್ರಕರಣ ಇತ್ಯರ್ಥಕ್ಕೆ Read more…

ಮರಳುಗಾಡಿನ ಮಧ್ಯದ ಈ ಒಂಟಿ ಮನೆ ಬೆಲೆ ಎಷ್ಟು ಗೊತ್ತಾ…?

ಮನೆ ಕಟ್ಟಿನೋಡು, ಮದುವೆ ಮಾಡಿ ನೋಡು ಎಂಬ ಗಾದೆ ಇದೆ. ಅದೇ ರೀತಿ ಮಹಾನಗರಗಳಲ್ಲಿ ಮನೆ ಕಟ್ಟಿಕೊಂಡು ಜುಮ್ಮೆಂದು ಬೀಗುವ ಮಂದಿಯ ನಡುವೆ ಇಲ್ಲೊಬ್ಬ ಭೂಪ, ಮರಳುಗಾಡಿನ ನಡುವೆ Read more…

ಅಕ್ರಮ –ಸಕ್ರಮ: ಮನೆ, ನಿವೇಶನದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ನಿವೇಶನ ಮತ್ತು ಮನೆಗಳಿಗೆ ಶಾಶ್ವತ ದಾಖಲೆ ಪತ್ರ ನೀಡಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, Read more…

ಬೇಸರ ಹೊರ ಹಾಕಿದ ಸಭಾಪತಿ ಬಸವರಾಜ ಹೊರಟ್ಟಿ, ಮನೆ ಹಂಚಿಕೆ ಮಾಡದ ಸರ್ಕಾರದ ನಡೆಗೆ ಅಸಮಾಧಾನ

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ. ಇದಕ್ಕಾಗಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮನೆ ಹಂಚಿಕೆ ಮಾಡುವಂತೆ ಭಿಕ್ಷೆ ಬೇಡುತ್ತಿಲ್ಲ. Read more…

ನಿಂಬೆಹಣ್ಣನ್ನು ಬಳಸಿ ಮನೆಯನ್ನು ಹೀಗೆ ಮಾಡಿ ‘ಸ್ವಚ್ಛ’

ನಿಂಬೆಹಣ್ಣು ಮನೆಯಲ್ಲಿದ್ದರೆ ಅಡುಗೆಗೆ ಮಾತ್ರವಲ್ಲ ಮನೆಯನ್ನು ಸ್ವಚ್ಛಗೊಳಿಸಲು ಸಹ ಉಪಯೋಗಿಸಬಹುದು. ಬಗೆಬಗೆಯ ರಾಸಾಯನಿಕಗಳು ಬಳಸಿ ತೊಂದರೆ ಹೊಂದುವ ಬದಲಾಗಿ ನಿಂಬೆ ಹಣ್ಣನ್ನು ಬಳಸಿ ಆರಾಮಾಗಿ ಅನೇಕ ರೀತಿಯ ಕೆಲಸಗಳನ್ನು Read more…

ಈ ಊರಿನಲ್ಲಿ ಕೇವಲ ’87’ ರೂಪಾಯಿಗೆ ಸಿಗುತ್ತೆ ಮನೆ….!

ಪ್ರವಾಸೋದ್ಯಮ ಚಟುವಟಿಕೆ ಕಾಣದೇ ಬಿಕೋ ಎನ್ನುತ್ತಿರುವ ದೂರದ ಊರುಗಳಿಗೆ ಪ್ರವಾಸಿಗರನ್ನು ಕರೆ ತರಲು ’ರಿಯಲ್’ ಪ್ಲಾನ್ ಒಂದನ್ನು ಮಾಡಿರುವ ಇಟಲಿ ಸರ್ಕಾರ, ಸುಂದರವಾದ ಗ್ರಾಮೀಣ ಪ್ರದೇಶಗಳಲ್ಲಿರುವ ಮನೆಗಳನ್ನು ತಲಾ Read more…

ನಿವೇಶನ ರಹಿತರಿಗೆ ಸಿಹಿ ಸುದ್ದಿ: ಸೈಟ್, ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ರಾಜೀವ್‍ಗಾಂಧಿ ಗ್ರಾಮೀಣ ವಸತಿ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಪರಿಶಿಷ್ಟ ವರ್ಗದ ಅಲೆಮಾರಿ/ಅರೆ ಅಲೆಮಾರಿ/ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ Read more…

ಸ್ವಂತ ಸೂರು ಹೊಂದುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 4 ಲಕ್ಷ ಮನೆ ಮಂಜೂರು

ದಾವಣಗೆರೆ: ಪ್ರಸಕ್ತ ವರ್ಷ ಬಸವ ವಸತಿ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 4 ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗುತ್ತಿದ್ದು, ಪ್ರತಿ ಗ್ರಾಮ ಪಂಚಾಯತಿಗೆ ಕನಿಷ್ಟ 50 ಮನೆಗಳನ್ನು ಮಂಜೂರು Read more…

ಮನೆಯ ಮಂಚದ ಕೆಳಗಿತ್ತು ಮೃತದೇಹ, ಶಂಕೆ ಮೂಡಿಸಿದ ಅನುಮಾನಾಸ್ಪದ ಸಾವು

ಮೈಸೂರು: ಬಂಚಳ್ಳಿ ಹುಂಡಿ ಗ್ರಾಮದಲ್ಲಿ ಮನೆಯಲ್ಲೇ ವೃದ್ಧೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. 65 ವರ್ಷದ ದೇವಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಂಚಳ್ಳಿ Read more…

ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ

ಬೆಂಗಳೂರು: ಗ್ರಾಮೀಣ ವಸತಿ ಯೋಜನೆಯಡಿ 4 ಲಕ್ಷ ಮನೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಬಾಕಿ ಉಳಿದ 1.67 ಲಕ್ಷ ಮನೆಗಳಿಗೆ ಮುಂದಿನ 15 ದಿನಗಳೊಳಗೆ ಜಿಪಿಎಸ್ ಅಪ್ಲೋಡ್ ಮಾಡಬೇಕು, Read more…

‘ಅದೃಷ್ಟ’ದ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೇಸ್ ವ್ಯೂ; ನಂಬರ್ 1 ವಸತಿಗೃಹ ಹಂಚಿಕೆ ಮಾಡಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಹಂಚಿಕೆ ಮಾಡಿದ್ದ Read more…

ಪುಟ್ಟ ಮನೆಗೆ ಶಿಫ್ಟ್‌ ಆಗಿ ಅಚ್ಚರಿ ಮೂಡಿಸಿದ ವಿಶ್ವದ ಸಿರಿವಂತ

ಜಗತ್ತಿನ ಅತ್ಯಂತ ಸಿರಿವಂತರಲ್ಲಿ ಒಬ್ಬರಾದ ಸ್ಪೇಸ್‌ ಎಕ್ಸ್‌ನ ಎಲಾನ್ ಮಸ್ಕ್‌ ಜಗತ್ತಿನ ಯಾವುದೇ ಮೂಲೆಯಲ್ಲಿ ಬೇಕಾದರೂ ಐಷಾರಾಮಿ ಜೀವನ ನಡೆಸಬಲ್ಲರು ಎಂದು ಬಿಡಿಸಿ ಹೇಳಬೇಕಿಲ್ಲ. ಇದೀಗ ಸ್ಪೇಸ್‌ ಎಕ್ಸ್‌ನ Read more…

ವಸತಿರಹಿತ ಪರಿಶಿಷ್ಟ ಜಾತಿ ಕುಟುಂಬದವರಿಗೆ ಭರ್ಜರಿ ಗುಡ್ ನ್ಯೂಸ್

ವಸತಿರಹಿತ ಪರಿಶಿಷ್ಟ ಜಾತಿ ಕುಟುಂಬದವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರಿನ ವಿಕಾಸಸೌಧದಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಪರಿಶಿಷ್ಟ Read more…

ಮನೆ ಕಟ್ಟುವವರಿಗೆ ಸರ್ಕಾರದಿಂದ 5 ಲಕ್ಷ ರೂ., SC ಕುಟುಂಬಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಪರಿಶಿಷ್ಟ ಜಾತಿಯ ಕುಟುಂಬದವರು ಮನೆ ನಿರ್ಮಿಸಿಕೊಳ್ಳಲು ನೀಡುವ ಸಹಾಯಧನದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು. ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ Read more…

BREAKING: ರಾಜಕೀಯದಲ್ಲಿ ಶತ್ರುಗಳು ಸಹಜ, ದೂರು ಕೊಟ್ಟವರಿಗೆ ದೇವರಿಂದಲೇ ಉತ್ತರ; ಜಮೀರ್ ಅಹಮ್ಮದ್

ಬೆಂಗಳೂರು: ನನ್ನ ಮನೆಯ ವಿಚಾರವಾಗಿ ಹಲವರು ದೂರು ಕೊಟ್ಟಿದ್ದಾರಂತೆ. ದೂರು ಕೊಟ್ಟವರ ಬಗ್ಗೆ ಕೇಳಿದೆ ಅವರು ಹೇಳಲ್ಲ ಎಂದರು. ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕ Read more…

BIG BREAKING: IMA ಗೂ ನಮಗೂ ಯಾವುದೇ ಸಂಬಂಧವಿಲ್ಲ, ದುಬಾರಿ ವೆಚ್ಚದ ಮನೆ ಕಟ್ಟಿದಕ್ಕೆ ದಾಳಿ; ED ದಾಳಿ ಬಳಿಕ ಜಮೀರ್ ಪ್ರತಿಕ್ರಿಯೆ

ಬೆಂಗಳೂರು: ಐಎಂಎ ಹಗರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಜಮೀರ್ ಅಹ್ಮದ್ ಸ್ಪಷ್ಟಪಡಿಸಿದ್ದಾರೆ. ಐಎಂಎ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ ಎಂಬ ಸುದ್ದಿ ಹರಡಿದೆ. ಆದರೆ, ದುಬಾರಿ Read more…

BIG BREAKING: ED ದಾಳಿ ಬಳಿಕ ಜಮೀರ್ ಮೊದಲ ಪ್ರತಿಕ್ರಿಯೆ; ಲೂಟಿ ಮಾಡಿಲ್ಲ, ವೈಟ್ ಮನಿಯಲ್ಲಿ ಮನೆ ಕಟ್ಟಿದ್ದೇವೆ

ಬೆಂಗಳೂರು: ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಸರ್ಕಾರಗಳು ಅಧಿಕಾರದಲ್ಲಿವೆ. ಬಿಜೆಪಿ ಅಧಿಕಾರದಲ್ಲಿ ಇರುವುದರಿಂದ ದಾಳಿ ನಡೆದಿರಬಹುದು. ದಾಳಿ ರಾಜಕೀಯ ಪ್ರೇರಿತವಾಗಿದೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ದಾಳಿ ಕುರಿತಾಗಿ Read more…

ಮನೆಯ ಎಲ್ಲ ಸಮಸ್ಯೆಗೆ ಮನೆಯಲ್ಲೇ ಇದೆ ಮದ್ದು

ವೇದ ಪುರಾಣಗಳಲ್ಲಿ, ಗುರುವಾರ ಹಳದಿ ವಸ್ತುಗಳನ್ನು ಬಳಸುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಶಾಸ್ತ್ರಗಳ ಪ್ರಕಾರ, ಈ ದಿನ ಹಳದಿ ಬಟ್ಟೆಗಳನ್ನು ಧರಿಸುವುದು, ಹಳದಿ ವಸ್ತುಗಳನ್ನು ತಿನ್ನುವುದು ಮತ್ತು ಹಳದಿ ವಸ್ತುಗಳನ್ನು Read more…

ಮನೆಯಿಂದ ಹೊರ ಹೋಗುವ ವೇಳೆ ಯಾವ ಘಟನೆ ನಡೆದ್ರೆ ಶುಭ…..?

ಮುಖ್ಯ ಕೆಲಸಕ್ಕೆ ಹೋಗುವಾಗ ಮನಸ್ಸಿನಲ್ಲೊಂದು ಅಳುಕಿರುತ್ತದೆ. ಕೆಲಸ ಸುಸೂತ್ರವಾಗಿ ಆಗುತ್ತಾ ಇಲ್ವಾ ಎಂಬ ಭಯ ಮನೆ ಮಾಡಿರುತ್ತದೆ. ಕೆಲಸಕ್ಕೆ ಹೋಗುವ ಮುನ್ನ ಖಾಲಿ ಕೊಡ ತಂದ್ರೆ ಅಪಶಕುನ ಅಂತಾ Read more…

BIG BREAKING: ಶಾಸಕ ಜಮೀರ್ ಅಹಮ್ಮದ್ ಗೆ ಬಿಗ್ ಶಾಕ್, ಬೆಳ್ಳಂಬೆಳಗ್ಗೆ ಐಟಿ ದಾಳಿ

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ Read more…

ಮಾರಾಟವಾಗ್ತಿರುವ ಒಸಾಮಾ ಬಿನ್ ಲಾಡೆನ್ ಸಹೋದರನ ಬಂಗಲೆ ಹೇಗಿದೆ ಗೊತ್ತಾ…..?

ವಿಶ್ವದ ಅತ್ಯಂತ ಅಪಾಯಕಾರಿ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಸಹೋದರ ಇಬ್ರಾಹಿಂ ಬಿನ್ ಲಾಡೆನ್ ಬಂಗಲೆ ಮಾರಾಟವಾಗಲಿದೆ. ಅಮೆರಿಕದ ಲಾಸ್ ಏಂಜಲೀಸ್ ನಲ್ಲಿರುವ ಈ ಐಷಾರಾಮಿ ಬಂಗಲೆ ಕಳೆದ Read more…

ತಡರಾತ್ರಿ ಸರಸವಾಡುವಾಗಲೇ ಸಿಕ್ಕಿಬಿದ್ದ ಯುವಕನ ಮರ್ಮಾಂಗ ಕತ್ತರಿಸಿ ಕೊಲೆ, ಹುಡುಗಿ ಮನೆ ಎದುರಲ್ಲೇ ಅಂತ್ಯಕ್ರಿಯೆ

ಪಾಟ್ನಾ: ಬಿಹಾರದ ಮುಜಾಫರ್ ಪುರ ಜಿಲ್ಲೆಯಲ್ಲಿ ಸರಸವಾಡುವಾಗಲೇ ಸಿಕ್ಕಿಬಿದ್ದ 17 ವರ್ಷದ ಬಾಲಕನ ಮರ್ಮಾಂಗವನ್ನು ಕತ್ತರಿಸಿ ಯುವತಿ ಮನೆಯವರು ಕೊಲೆ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವಕನ ಕುಟುಂಬದವರು ಯುವತಿ Read more…

BIG NEWS: ಮಳೆಹಾನಿ ಸಂತ್ರಸ್ಥರಿಗೆ ತಕ್ಷಣಕ್ಕೆ 10 ಸಾವಿರ ರೂ. ಪರಿಹಾರ

ಹಾವೇರಿ: ರಾಜ್ಯದಲ್ಲಿ ಭಾರಿ ಮಳೆ, ನೆರೆ ಹಾನಿಯಿಂದ ಮನೆ ಕಳೆದುಕೊಂಡವರಿಗೆ ತಕ್ಷಣವೇ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಬಿದ್ದ ಮನೆಗಳ ಪುನರ್ ನಿರ್ಮಾಣಕ್ಕೆ ಕೂಡ ಪರಿಹಾರ ನೀಡಲಾಗುವುದು Read more…

BREAKING: ಮನೆ ಹೊಂದುವ ಕನಸು ಕಂಡ ಗ್ರಾಮೀಣ, ನಗರದ ಜನತೆಗೆ ಭರ್ಜರಿ ಸಿಹಿ ಸುದ್ದಿ: 5 ಲಕ್ಷ ಮನೆಗಳ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು: ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. Read more…

ಮನೆ ಹೊಂದುವ ಕನಸು ಕಂಡ ಗ್ರಾಮೀಣ ಜನರಿಗೆ ಖುಷಿ ಸುದ್ದಿ

ಬೆಂಗಳೂರು: ಪ್ರತಿ ಗ್ರಾಮ ಪಂಚಾಯಿತಿಗೆ 100 ಮನೆಗಳಂತೆ ರಾಜ್ಯದಲ್ಲಿ ಹೊಸದಾಗಿ 6 ಲಕ್ಷ ಮನೆಗಳ ನಿರ್ಮಾಣ ಮಾಡಲಾಗುವುದು. 6 ಲಕ್ಷ ಮನೆಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಿದ್ದು, ಸಿಎಂ ಅನುಮೋದನೆಯೊಂದಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...