alex Certify House | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಿವಮೊಗ್ಗದಲ್ಲಿ ಕೃಷಿ ಅಧಿಕಾರಿ ರುದ್ರೇಶ್ ಎಸಿಬಿ ವಶಕ್ಕೆ

ಶಿವಮೊಗ್ಗ: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಪಿ.ಎಸ್. ರುದ್ರೇಶ್ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ನಗರದ Read more…

ನೌಕರರ ಸಂಪತ್ತು ಕಂಡು ದಾಳಿ ಮಾಡಿದವರೇ ದಂಗಾದ್ರು, ಕುಬೇರನನ್ನೂ ನಾಚಿಸುವಂತಿದೆ ಅಕ್ರಮ ಆಸ್ತಿ

ಬೆಂಗಳೂರು: ರಾಜ್ಯದ 15 ಸರ್ಕಾರಿ ನೌಕರರು, ಅಧಿಕಾರಿಗಳಿಗೆ ಸೇರಿದ 68 ಸ್ಥಳಗಳಲ್ಲಿ 503 ಎಸಿಬಿ ಅಧಿಕಾರಿಗಳ 68 ತಂಡಗಳಿಂದ ದಾಳಿ ನಡೆಸಲಾಗಿದೆ. ಕಲಬುರಗಿ ಲೋಕೋಪಯೋಗಿ ಇಲಾಖೆ ಕಿರಿಯ ಇಂಜಿನಿಯರ್ Read more…

ಈ ಐಷಾರಾಮಿ ಬಂಗಲೆಯಲ್ಲಿ ನಡೆದಿದೆ ಸಾವಿರಾರು ನೀಲಿ ಚಿತ್ರದ ಶೂಟಿಂಗ್

ಪ್ರಪಂಚದಲ್ಲಿ ಪೋರ್ನ್ ಸಿನಿಮಾ ಜಗತ್ತು ಬೆಳೆಯುತ್ತಿದೆ. ಕೆಲವು ದೇಶದಲ್ಲಿ ಇದು ಕಾನೂನು ಬಾಹಿರವಾಗಿದ್ದರೂ ಕದ್ದುಮುಚ್ಚಿ ಪೋರ್ನ್ ಸಿನೆಮಾಗಳು ನಿರ್ಮಾಣವಾಗುತ್ತದೆ. ಕೊರೊನಾ ಲಾಕ್ ಡೌನ್ ಸಮಯದಲ್ಲಿ ಕೆಲವೇ ಕೆಲವು ಬ್ಯುಸಿನೆಸ್ Read more…

BREAKING NEWS: ಮಳೆ ಹಾನಿ ಸಂತ್ರಸ್ಥರಿಗೆ 5 ಲಕ್ಷ ರೂ.ವರೆಗೆ ಪರಿಹಾರ ಘೋಷಣೆ

ಮಳೆಯಿಂದ ಭಾರಿ ಹಾನಿಯಾಗಿದ್ದು, ಸಂತ್ರಸ್ತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ನೀರು ನುಗ್ಗಿ ಹಾನಿಯಾದ ಮನೆಗಳಿಗೆ 10,000 ರೂ., ಸಂಪೂರ್ಣ ಹಾನಿಯಾದ ಮನೆಗಳಿಗೆ Read more…

ಭೂತದ ಮನೆಯಲ್ಲಿ ವಾಸಿಸುವ ಜಾಬ್….! ಸಂಬಳ ಎಷ್ಟು ಗೊತ್ತಾ….?

ಮನೆ, ಆಸ್ತಿ ಖರೀದಿಸುವ ಮುನ್ನ ಅನೇಕರು ಜಾತಕ ನೋಡ್ತಾರೆ. ಮತ್ತೆ ಕೆಲವರು ಭೂತ ಪ್ರೇತದ ತೊಂದರೆ ಇದೆಯಾ ಎಂಬುದನ್ನು ನೋಡ್ತಾರೆ. ಮನೆಯಲ್ಲಿ ಭೂತದ ತೊಂದರೆ ಇದೆ ಎಂಬುದು ಗೊತ್ತಾದ್ರೆ Read more…

ಗಮನಿಸಿ: ಮನೆ ಮಾಲೀಕನ ಬಳಿ ಪಾನ್ ಕಾರ್ಡ್ ಇಲ್ಲವೆಂದ್ರೂ ಬಾಡಿಗೆದಾರನಿಗೆ ಸಿಗಲಿದೆ HRA ವಿನಾಯಿತಿ

ಸಂಬಳ ಪಡೆಯುವ ಉದ್ಯೋಗಿ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೆ, ಮನೆ ಬಾಡಿಗೆ ಭತ್ಯೆ ನೀಡಲಾಗುತ್ತದೆ. ಮನೆ ಬಾಡಿಗೆ ಭತ್ಯೆ ಮೇಲೆ ಆದಾಯ ತೆರಿಗೆ ರಿಯಾಯಿತಿ ಪಡೆಯಬಹುದು. ಆದಾಯ ತೆರಿಗೆ ಕಾಯಿದೆಯ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ತೋಟದ ಮನೆಗೆ ಬೆಳಕು ವಿದ್ಯುತ್ ಸೌಲಭ್ಯ

ಬೆಂಗಳೂರು: ರೈತರ ತೋಟದ ಮನೆಗಳಿಗೆ ರಾತ್ರಿ ಹೊತ್ತಲ್ಲಿ ಬೆಳಕು ಯೋಜನೆಯಡಿ ಬೆಳಕಿನ ಭಾಗ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. ಪ್ರಾಯೋಗಿಕವಾಗಿ ಎರಡು ಜಿಲ್ಲೆಗಳಲ್ಲಿ ಯೋಜನೆ ಜಾರಿಗೊಳಿಸಲಾಗುವುದು. ಗ್ರಾಮಾಂತರ ಪ್ರದೇಶದ Read more…

BIG NEWS: ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಕಲ್ಲು ತೂರಾಟ, ಬೆಂಕಿ; ಹಿಂದುತ್ವದ ಬಗ್ಗೆ ಬರೆದಿದ್ದಕ್ಕೆ ಆಕ್ರೋಶ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಅವರ ನಿವಾಸದ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಲಾಗಿದೆ. ಉತ್ತರಾಖಂಡ್ ನ ನೈನಿತಾಲ್ Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಶಾಕಿಂಗ್ ನ್ಯೂಸ್: ಕಬ್ಬಿಣ, ಸಿಮೆಂಟ್ ಸೇರಿ ನಿರ್ಮಾಣ ಸಾಮಗ್ರಿ ದರ ಗಗನಕ್ಕೆ

ಮನೆ ಕಟ್ಟುವ ಕನಸು ಕಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಕಬ್ಬಿಣ, ಸಿಮೆಂಟ್ ಮತ್ತು ಇಟ್ಟಿಗೆ ದರ ದುಬಾರಿಯಾಗಿದೆ. ಮೊದಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದೇ ಹೊತ್ತಲ್ಲಿ ನಿರ್ಮಾಣ Read more…

ಮಾರಾಟವಾಗ್ತಿದೆ ವಿಶ್ವದ ಅತ್ಯಂತ ಕೊಳಕು ಮನೆ..!

ಯುಕೆಯ ಡೆವೊನ್‌ನ ಪ್ಲೈಮೊತ್‌ನಲ್ಲಿ ಮನೆ ಮಾರಾಟಕ್ಕಿದೆ. ಮನೆ ಮಾರಾಟಕ್ಕಿದೆ ಎಂಬ ಬೋರ್ಡ್ ಎಲ್ಲ ಕಡೆ ಇರುತ್ತದೆ. ಅದರಲ್ಲಿ ಏನು ವಿಶೇಷ ಎನ್ನಬೇಡಿ. ಇದ್ರಲ್ಲಿ ವಿಶೇಷತೆಯಿದೆ. ಈ ಮನೆ ಚರ್ಚೆಯಾಗಲು Read more…

‘ಮನ್ನತ್ ಈಗ ಜನ್ನತ್’ ಎಂದ್ರು ಶಾರುಖ್ ಫ್ಯಾನ್ಸ್: ದೀಪಾಲಂಕಾರದಿಂದ ಕಂಗೊಳಿಸಿದ SRK ಹೌಸ್

ಮುಂಬೈ: ಶಾರುಖ್ ಖಾನ್ 56 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ನಿನ್ನೆ ಅವರ ಹುಟ್ಟುಹಬ್ಬದ ಮುನ್ನಾ ದಿನದಿಂದಲೂ ಅವರ ಮನೆ ‘ಮನ್ನತ್’ ಅನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಶಾರುಖ್ ಪುತ್ರ Read more…

ರಾತ್ರಿ ಸುರಿದ ಭಾರಿ ಮಳೆಗೆ ತತ್ತರಿಸಿದ ಬೆಂಗಳೂರು, ಜನಜೀವನ ಅಸ್ತವ್ಯಸ್ತ

ಬೆಂಗಳೂರು: ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅನೇಕ ಕಡೆ ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ. ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ Read more…

ಸಂಕಷ್ಟದ ದಿನಗಳನ್ನು ನೆನಪಿಸಿಕೊಂಡ ʼದಿ ಫ್ಯಾಮಿಲಿ ಮ್ಯಾನ್’ ನಟ

’ದಿ ಫ್ಯಾಮಿಲಿ ಮ್ಯಾನ್’ ಶೋನಲ್ಲಿ ಸಾಜಿದ್ ಪಾತ್ರ ನಿರ್ವಹಿಸುವ ನಟ ಶಹಾಬ್‌ ಅಲಿಗೆ ಈ ಶೋ ಜೀವನವನ್ನೇ ಬದಲಿಸಿದೆ. ಹ್ಯೂಮನ್ಸ್ ಆಫ್ ಬಾಂಬೆಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ ಶಹಾಬ್ Read more…

ತಡರಾತ್ರಿ ಭಾರೀ ಮಳೆಗೆ ಕುಸಿದ ಮನೆ: ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಕುಟುಂಬದ 8 ಮಂದಿ ಪಾರು

ಬೆಳಗಾವಿ: ಬೆಳಗಾವಿ ತಾಲೂಕಿನ ಅಗಸಗಿ ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ತೇವಗೊಂಡಿದ್ದ ಮನೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಒಂದೇ ಕುಟುಂಬದ 8 ಜನ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಅಗಸಗಿಯ Read more…

ಚಿರತೆ ಬಾಯಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕಂದಮ್ಮ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಒಂದೂವರೆ ವರ್ಷದ ಮಗುವನ್ನು ಚಿರತೆಯೊಂದು ಎಳೆದೊಯ್ಯಲು ಯತ್ನಿಸಿದ ಘಟನೆ ನಡೆದಿದೆ. ಕಾಡಂಚಿನ ನಾರಾಯಣ ನಾಯಕ್ ಅವರ ಮನೆಯೊಳಗೆ ನುಗ್ಗಿದ Read more…

BREAKING NEWS: ಬೆಳ್ಳಂಬೆಳಗ್ಗೆ ಐಟಿ ದಾಳಿ, 300 ಅಧಿಕಾರಿಗಳ ತಂಡದಿಂದ 50 ಕಡೆ ರೇಡ್

ಬೆಂಗಳೂರು ನಗರದಲ್ಲಿ 50 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿಗಳು, ಗುತ್ತಿಗೆದಾರರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕರ್ನಾಟಕ ಮತ್ತು ಗೋವಾ ವಿಭಾಗದ ಅಧಿಕಾರಿಗಳು Read more…

BREAKING NEWS: ಬೆಳಗಾವಿಯಲ್ಲಿ ಘೋರ ದುರಂತ, ಮನೆಗೋಡೆ ಕುಸಿದು 5 ಮಂದಿ ಸಾವು

ಬೆಳಗಾವಿ: ಬಡಾಲ ಅಂಕಲಗಿ ಗ್ರಾಮದಲ್ಲಿ ಮನೆ ಕುಸಿದು ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಭಾರಿ ಮಳೆಯಿಂದಾಗಿ ಮನೆ Read more…

ಮನೆ ಹೊಂದುವ ಕನಸು ಕಂಡ ಬಡವರಿಗೆ ಭರ್ಜರಿ ಸುದ್ದಿ, 3.30 ಲಕ್ಷ ಮನೆ ಹಕ್ಕುಪತ್ರ ನೀಡಿಕೆ -ನೋಂದಣಿಗೆ 1 ಸಾವಿರ ರೂ. ಶುಲ್ಕ ನಿಗದಿ

ಮೈಸೂರು: ಬಡವರಿಗೆ 3.30 ಲಕ್ಷ ಮನೆ ವಿತರಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಡವರಿಗಾಗಿ 3.30 ಲಕ್ಷ ಮನೆಗಳನ್ನು Read more…

ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ

ಬೆಂಗಳೂರು: ಬಹುಮಹಡಿ ಯೋಜನೆಯ‌ ಕಾಮಗಾರಿ ಶೀಘ್ರದಲ್ಲಿ ಮುಗಿಯಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಬೆಂಗಳೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳ‌ ವ್ಯಾಪ್ತಿಯಲ್ಲಿ ಒಂದು ಲಕ್ಷ ಬಹುಮಹಡಿ ಬೆಂಗಳೂರು Read more…

’ದಿ ಕಂಜೋರಿಂಗ್’ ಚಿತ್ರಕ್ಕೆ ಸ್ಪೂರ್ತಿಯಾದ ಬಂಗಲೆ ಮಾರಾಟಕ್ಕೆ…! ದಂಗಾಗಿಸುವಂತಿದೆ ಇದರ ಬೆಲೆ

2013ರ ಹಾರರ್‌ ಚಿತ್ರ ’ದಿ ಕಂಜೋರಿಂಗ್‌’ಗೆ ಪ್ರೇರಣೆ ಕೊಟ್ಟ ರೋಡ್ ದ್ವೀಪದ ಫಾರ್ಮ್‌ಹೌಸ್‌ ಒಂದು 1.2 ಮಿಲಿಯನ್‌ ಡಾಲರ್‌ ಬೆಲೆಗೆ ಮಾರಾಟಕ್ಕಿದೆ. ಮಾಟ್‌ & ಚೇಸ್ ಸೋತೆಬೇಸ್ ಇಂಟರ್ನ್ಯಾಷನಲ್ Read more…

ಗ್ರಾಮೀಣ ಜನತೆಗೆ ಮತ್ತೊಂದು ಸಿಹಿ ಸುದ್ದಿ: ಪ್ರತಿ ಮನೆಗೂ ನಲ್ಲಿ ನೀರು

ಬೆಂಗಳೂರು: ಕೇಂದ್ರ ಸರ್ಕಾರದ ಜಲಜೀವನ ಮಿಷನ್ ಯೋಜನೆಯಡಿ ಇನ್ನೆರಡು ವರ್ಷದಲ್ಲಿ ಪ್ರತಿಮನೆಗೂ ನಲ್ಲಿ ನೀರು ಒದಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ Read more…

ಉಳುವವರಿಗೆ ಜಮೀನು ಬಿಟ್ಟುಕೊಡಲು ಮಹತ್ವದ ನಿರ್ಧಾರ: ಡೀಮ್ಡ್ ಅರಣ್ಯದಲ್ಲಿ ಸಾಗುವಳಿ, ಮನೆ ನಿರ್ಮಿಸಿಕೊಂಡವರಿಗೆ ಸಿಹಿ ಸುದ್ದಿ

ಬೆಂಗಳೂರು: ಡೀಮ್ಡ್ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಮತ್ತು ಮನೆ ಕಟ್ಟಿಕೊಂಡು ವಾಸಿಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ 9 ಲಕ್ಷ ಹೆಕ್ಟೇರ್ ಅರಣ್ಯದಲ್ಲಿ 6 ಲಕ್ಷ ಹೆಕ್ಟೇರ್ Read more…

ಮನೆ ಖರೀದಿದಾರರಿಗೆ ಗುಡ್ ನ್ಯೂಸ್: ಮುದ್ರಾಂಕ ಶುಲ್ಕ ಇಳಿಕೆ

ಬೆಂಗಳೂರು: ನೋಂದಣಿ ಮುದ್ರಾಂಕ ಶುಲ್ಕ ಕಡಿತಕ್ಕೆ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ. ಶೇಕಡ 5 ರಷ್ಟು ಇದ್ದ ಮುದ್ರಾಂಕ ಶುಲ್ಕವನ್ನು ಶೇಕಡ 3 ಕ್ಕೆ ಇಳಿಕೆ ಮಾಡಲಾಗಿದೆ. ಮನೆ ನೋಂದಣಿಗೆ Read more…

ಮನೆ ಇಲ್ಲದವರಿಗೆ ಗುಡ್ ನ್ಯೂಸ್: ಎಲ್ಲಾ ಬಡವರಿಗೆ ಸೂರು; ಸಚಿವ ಸೋಮಣ್ಣ

ಬೆಂಗಳೂರು: ನಗರ ಪ್ರದೇಶದ ಎಲ್ಲಾ ಬಡವರಿಗೆ ಸೂರು ಕಲ್ಪಿಸುವುದಾಗಿ ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಗರದ ಪ್ರದೇಶದಲ್ಲಿ ಬಡವರಿಗೆ ಮನೆ ನಿರ್ಮಿಸಿಕೊಡಲು ಕ್ರಮಕೈಗೊಳ್ಳಲಾಗಿದೆ. Read more…

ಅಕ್ರಮ –ಸಕ್ರಮ ಯೋಜನೆಯಡಿ 15 ಲಕ್ಷ ಜನರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು: ಅಕ್ರಮ-ಸಕ್ರಮ ಯೋಜನೆಯಡಿ 15 ಲಕ್ಷ ಜನರಿಗೆ ನೆಮ್ಮದಿ ನೀಡಲು ಸರ್ಕಾರ ಮುಂದಾಗಿದೆ. ಅಕ್ರಮ-ಸಕ್ರಮ ಯೋಜನೆ ಜಾರಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ತೆರಿವಿಗೆ ಸರ್ಕಾರ ಪ್ರಯತ್ನ ನಡೆಸಿದೆ. ಪ್ರಕರಣ ಇತ್ಯರ್ಥಕ್ಕೆ Read more…

ಮರಳುಗಾಡಿನ ಮಧ್ಯದ ಈ ಒಂಟಿ ಮನೆ ಬೆಲೆ ಎಷ್ಟು ಗೊತ್ತಾ…?

ಮನೆ ಕಟ್ಟಿನೋಡು, ಮದುವೆ ಮಾಡಿ ನೋಡು ಎಂಬ ಗಾದೆ ಇದೆ. ಅದೇ ರೀತಿ ಮಹಾನಗರಗಳಲ್ಲಿ ಮನೆ ಕಟ್ಟಿಕೊಂಡು ಜುಮ್ಮೆಂದು ಬೀಗುವ ಮಂದಿಯ ನಡುವೆ ಇಲ್ಲೊಬ್ಬ ಭೂಪ, ಮರಳುಗಾಡಿನ ನಡುವೆ Read more…

ಅಕ್ರಮ –ಸಕ್ರಮ: ಮನೆ, ನಿವೇಶನದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ನಿವೇಶನ ಮತ್ತು ಮನೆಗಳಿಗೆ ಶಾಶ್ವತ ದಾಖಲೆ ಪತ್ರ ನೀಡಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, Read more…

ಬೇಸರ ಹೊರ ಹಾಕಿದ ಸಭಾಪತಿ ಬಸವರಾಜ ಹೊರಟ್ಟಿ, ಮನೆ ಹಂಚಿಕೆ ಮಾಡದ ಸರ್ಕಾರದ ನಡೆಗೆ ಅಸಮಾಧಾನ

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ. ಇದಕ್ಕಾಗಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮನೆ ಹಂಚಿಕೆ ಮಾಡುವಂತೆ ಭಿಕ್ಷೆ ಬೇಡುತ್ತಿಲ್ಲ. Read more…

ಈ ಊರಿನಲ್ಲಿ ಕೇವಲ ’87’ ರೂಪಾಯಿಗೆ ಸಿಗುತ್ತೆ ಮನೆ….!

ಪ್ರವಾಸೋದ್ಯಮ ಚಟುವಟಿಕೆ ಕಾಣದೇ ಬಿಕೋ ಎನ್ನುತ್ತಿರುವ ದೂರದ ಊರುಗಳಿಗೆ ಪ್ರವಾಸಿಗರನ್ನು ಕರೆ ತರಲು ’ರಿಯಲ್’ ಪ್ಲಾನ್ ಒಂದನ್ನು ಮಾಡಿರುವ ಇಟಲಿ ಸರ್ಕಾರ, ಸುಂದರವಾದ ಗ್ರಾಮೀಣ ಪ್ರದೇಶಗಳಲ್ಲಿರುವ ಮನೆಗಳನ್ನು ತಲಾ Read more…

ನಿವೇಶನ ರಹಿತರಿಗೆ ಸಿಹಿ ಸುದ್ದಿ: ಸೈಟ್, ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ರಾಜೀವ್‍ಗಾಂಧಿ ಗ್ರಾಮೀಣ ವಸತಿ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಪರಿಶಿಷ್ಟ ವರ್ಗದ ಅಲೆಮಾರಿ/ಅರೆ ಅಲೆಮಾರಿ/ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...