alex Certify House | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸರ್ಕಾರದಿಂದ ಸಿಹಿ ಸುದ್ದಿ, ಕೈಗೆಟುಕುವ ದರದಲ್ಲಿ ವಸತಿ

ನವದೆಹಲಿ: ದೇಶದಲ್ಲಿ ಸ್ಥಗಿತಗೊಂಡಿರುವ ಹೌಸಿಂಗ್​ ಪ್ರಾಜೆಕ್ಟ್​ಗಳನ್ನ ಪೂರ್ಣಗೊಳಿಸಲು ಕೇಂದ್ರ ಸರ್ಕಾರ 250 ಬಿಲಿಯನ್​ ರೂ. ಮೀಸಲಿಟ್ಟಿದೆ. ಈ ಪ್ರಾಜೆಕ್ಟ್​ನ ಮೊದಲ ಹಂತವು 2021 ರಲ್ಲಿ ಪೂರ್ಣಗೊಳ್ಳಲಿದೆ. ಏಪ್ರಿಲ್​ 1 Read more…

ಮನೆ-ನಿವೇಶನ ಖರೀದಿಸುವವರಿಗೆ ಮುಖ್ಯ ಮಾಹಿತಿ: ರೇರಾ ಕಾಯ್ದೆಯಡಿ ನೋಂದಣಿಯಾಗದಿದ್ದರೆ ರಿಜಿಸ್ಟ್ರೇಷನ್ ಇಲ್ಲ

ಮನೆ-ನಿವೇಶನ ಖರೀದಿಸುವವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರೇರಾ ಕಾಯ್ದೆ ಅಡಿ ನೋಂದಣಿಯಾಗಿದ್ದರೆ ರಿಜಿಸ್ಟ್ರೇಷನ್ ಮಾಡಿಕೊಳ್ಳುವುದು ಅಸಾಧ್ಯವೆಂದು ಹೇಳಲಾಗಿದೆ. ಲೇಔಟ್ ಗಳಲ್ಲಿ ನಿವೇಶನ, ಅಪಾರ್ಟ್ ಮೆಂಟ್ ಗಳಲ್ಲಿ ಮನೆ ಖರೀದಿಸುವ Read more…

ರಾಮಮಂದಿರಕ್ಕೆ ಹಣ ಕೊಡದವರ ಮನೆಗೆ ಮಾರ್ಕ್, ಅಘೋಷಿತ ತುರ್ತು ಪರಿಸ್ಥಿತಿ: ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

ರಾಮಮಂದಿರಕ್ಕೆ ಹಣ ಕೊಡದೇ ಇರುವ ಮನೆಗಳ ಮಾರ್ಕ್ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮುಕ್ತವಾಗಿ ಮಾತಾಡಲು ಆಗುತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮಮಂದಿರಕ್ಕೆ Read more…

ಎದೆ ನಡುಗಿಸುವಂತಿದೆ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾದವನ ವಿಡಿಯೋ

ಇಸ್ತಾಂಬುಲ್: ಬೀಳುತ್ತಿದ್ದ ಮನೆಯಿಂದ ವ್ಯಕ್ತಿಯೊಬ್ಬ ಅದೃಷ್ಟವಶಾತ್ ಬಚಾವಾದ ಘಟನೆಯ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ಟ್ವಿಟ್ಟರ್ ನಲ್ಲಿ ಸಿಬಿಎಸ್ ನ್ಯೂಸ್ ಅಪ್ ಲೋಡ್ ಮಾಡಿರುವ ವಿಡಿಯೋವನ್ನು 24,800 ಜನ Read more…

ಮನೆ ಬಾಡಿಗೆ ಕಟ್ಟಿದರೆ ಸಿಗುತ್ತೆ 1000 ರೂ…!

ತಿಂಗಳ ಆರಂಭದಲ್ಲಿ ಮನೆ ಬಾಡಿಗೆ ನೀಡುವುದು ಒಂದು ಬೇಸರದ ಸಂಗತಿ. ಬಂದ ಸಂಬಳದಲ್ಲಿ ಅರ್ಧ ಭಾಗ ಮನೆ ಬಾಡಿಗೆಗೆ ಹೋಗುತ್ತದೆ. ಖಾತೆಯಲ್ಲಿ ಹಣವಿಲ್ಲವೆಂದ್ರೆ ಮನೆ ಬಾಡಿಗೆ ನೀಡುವುದು ಕಷ್ಟವಾಗುತ್ತದೆ. Read more…

ಇಲ್ಲಿದೆ ವಿಶ್ವದ ಅತಿ ತೆಳುವಾದ ಕಟ್ಟಡ…..!

ಲಂಡನ್: ನಗರದಲ್ಲಿರುವ ಅತಿ ಕಡಿಮೆ‌ ಅಗಲದ ಅಥವಾ ತೆಳುವಾದ ಕಟ್ಟಡ ಇತ್ತೀಚೆಗೆ ಮಾರಾಟವಾಗಿದೆ. ಕೇವಲ 5 ಅಡಿ 6 ಇಂಚು ಅಗಲವಿರುವ ಕಟ್ಟಡವನ್ನು 95 ಸಾವಿರ ಫೌಂಡ್ (1.3 Read more…

SHOCKING: ವಾಟರ್ ಪ್ಯೂರಿಫೈಯರ್ ರಿಪೇರಿಗೆ ಬಂದು ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಂಗಳೂರು: ವಾಟರ್ ಪ್ಯೂರಿಫೈಯರ್ ದುರಸ್ತಿ ಮಾಡಲು ಮನೆಗೆ ಬಂದಿದ್ದ ವ್ಯಕ್ತಿ ವಿವಾಹಿತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೂಡ್ಲು Read more…

ಮನೆ ಮೇಲೆ ಮುರಿದು ಬಿದ್ದ ಮರ: ಕೂದಲೆಳೆ ಅಂತರದಲ್ಲಿ ಪಾರಾದ ಹಸುಗೂಸು

ಅಮೆರಿಕದ ಜಾರ್ಜಿಯಾ ರಾಜ್ಯದ ಡೆಕಾಲ್ಬ್‌ ಕೌಂಟಿಯಲ್ಲಿ ವಾಸಿಸುತ್ತಿರುವ ಕುಟುಂಬವೊಂದು ಕೂದಲೆಳೆಯ ಅಂತರದಲ್ಲಿ ಡೆಡ್ಲಿ ಅಫಘಾತದಿಂದ ಪಾರಾಗಿದೆ. ಮನೆಯ ಛಾವಣಿಯ ಮೇಲೆ ಮರದ ಕೊಂಬೆಯೊಂದು ಕುಸಿದು, ಒಳಗೆ ಮಲಗಿದ್ದ ಮಗುವಿನ Read more…

ವಸತಿ ರಹಿತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ

ಚಿತ್ರದುರ್ಗ: ವಸತಿ ಯೋಜನೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ವಿಜಿಲ್ ಆಪ್ ಅನ್ನು ತಾತ್ಕಾಲಿಕವಾಗಿ ಹಿಂಪಡೆಯಲು ಆದೇಶಿಸಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಜಿಪಿಎಸ್ ಆಧರಿಸಿ Read more…

ಮನೆ ಹೊಂದುವ ನಿರೀಕ್ಷೆಯಲ್ಲಿದ್ದವರಿಗೆ ಸಚಿವರಿಂದ ಸಿಹಿ ಸುದ್ದಿ: 1 ಲಕ್ಷ ಮನೆ ವಿತರಣೆ

ಬೆಂಗಳೂರು: ರಾಜ್ಯದಲ್ಲಿನ ಬಡವರಿಗೆ ಜುಲೈ ಅಂತ್ಯದೊಳಗೆ ಒಂದು ಲಕ್ಷ ಮನೆಗಳನ್ನು ರಾಜೀವ್ ಗಾಂಧಿ ವಸತಿ ನಿಗಮದಿಂದ ವಿತರಿಸಲಾಗುವುದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಕರ್ನಾಟಕ ಗೃಹ ಮಂಡಳಿ Read more…

BIG NEWS: ಉಚಿತ ಶಿಕ್ಷಣ, ಎಲ್ಲರಿಗೂ ಮನೆ, ಯುವಕರಿಗೆ ಉದ್ಯೋಗ, ರೈತರಿಗೂ ಸಿಹಿ ಸುದ್ದಿ ನೀಡಿದ HDK

ಬೆಂಗಳೂರು: 12 ನೇ ತರಗತಿಯವರೆಗೆ ಉಚಿತ ಶಿಕ್ಷಣ, ಪ್ರತಿ ಯುವಕರಿಗೆ ಉದ್ಯೋಗ ಅವಕಾಶ ಕಲ್ಪಿಸುವುದಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. 2023 ರಲ್ಲಿ ಜೆಡಿಎಸ್ ಪಕ್ಷವನ್ನು Read more…

ಬ್ರಿಸ್ಬೇನ್ ಹೊಟೇಲ್ ನಲ್ಲಿ ಬಂಧಿಯಾಗಿದ್ದಾರೆ ಟೀಂ ಇಂಡಿಯಾ ಆಟಗಾರರು

ನಾಲ್ಕನೇ ಹಾಗೂ ಕೊನೆ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾ ಬ್ರಿಸ್ಬೇನ್ ತಲುಪಿದೆ. ಆದ್ರೆ ಅಲ್ಲಿ ಟೀಂ ಇಂಡಿಯಾ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಆಟಗಾರರಿಗೆ ಅನೇಕ ಸೌಲಭ್ಯಗಳು ಸಿಗ್ತಿಲ್ಲ. ಟೀಂ Read more…

ಶಿಕ್ಷಣ ಸಚಿವರ ಮನೆ ಮುಂದೆ ಕಸ ಗುಡಿಸಲು ಬಂದ ಪೋಷಕರು ಪೊಲೀಸ್ ವಶಕ್ಕೆ

ಬೆಂಗಳೂರು: ಶುಲ್ಕ ಪಾವತಿಗೆ ಖಾಸಗಿ ಶಾಲೆಗಳ ಒತ್ತಡ ವಿರೋಧಿಸಿ ಪೋಷಕರು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನಿವಾಸದ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಅವರನ್ನು ಪೊಲೀಸರು ವಶಕ್ಕೆ Read more…

ಮನೆ ಬಾಡಿಗೆದಾರರಿಗೆ ಖುಷಿ ಸುದ್ದಿ ನೀಡಿದ ಸರ್ಕಾರ

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ, ಬಾಡಿಗೆದಾರರಿಗೆ ಖುಷಿ ಸುದ್ದಿಯೊಂದನ್ನು ನೀಡಿದೆ. ಉತ್ತರ ಪ್ರದೇಶ ಸರ್ಕಾರ ಹೊಸ ಬಾಡಿಗೆದಾರರ ಕಾನೂನಿಗೆ ಅನುಮೋದನೆ ನೀಡಿದೆ. ಹೊಸ ಕಾನೂನಿನ ಪ್ರಕಾರ ಮನೆ Read more…

ರೈತರ ಸಾಲ ಮನ್ನಾ, ಕುಟುಂಬಕ್ಕೆ ಒಂದು ಮನೆ, ಒಬ್ಬರಿಗೆ ಉದ್ಯೋಗದ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ

ಮಂಡ್ಯ: ರಾಮನಗರದ ರೀತಿಯಲ್ಲೇ ಮಂಡ್ಯ ಅಭಿವೃದ್ಧಿಗೆ ನಾನು ಅಧಿಕಾರದಲ್ಲಿದ್ದಾಗ ಹಣ ಬಿಡುಗಡೆ ಮಾಡಿದ್ದೆ. ಆದರೆ, ಬೇರೆ ಕೆಲಸಕ್ಕೆ ಹಣ ಬಳಸಿಕೊಳ್ಳುತ್ತಿದ್ದಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆ Read more…

BIG NEWS: 50 ಲಕ್ಷ ಮನೆ, 5600 ಸುಸಜ್ಜಿತ ಶಾಲೆ, ಆಸ್ಪತ್ರೆ ನಿರ್ಮಾಣ; HDK

ಮಂಡ್ಯ: ರಾಜ್ಯದಲ್ಲಿ ಹೊಸದಾಗಿ 50 ಲಕ್ಷ ಮನೆ ನಿರ್ಮಾಣ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುಂದಿನ ಯೋಜನೆಗಳ ಬಗ್ಗೆ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ Read more…

ಶಿವಮೊಗ್ಗದಲ್ಲಿ ಮಳೆ ಅವಾಂತರ: ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತ

ಶಿವಮೊಗ್ಗ: ಬಂಗಾಳಕೊಲ್ಲಿಯಲ್ಲಿ ಮೇಲ್ಮೈಯ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಅಕಾಲಿಕ ಮಳೆಯಾಗುತ್ತಿದ್ದು, ಬುಧವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಶಿವಮೊಗ್ಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದಲ್ಲಿ ಭಾರೀ ಮಳೆಯಾಗಿ ಅವಾಂತರ Read more…

ನಿವೇಶನ, ಮನೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಹಾಸನ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2019-20 ಸಾಲಿನ ವಸತಿ ಮತ್ತು ನಿವೇಶನ ಯೋಜನೆಗಳಡಿ ವಸತಿ ಮತ್ತು ನಿವೇಶನ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. Read more…

ಸೈಟ್, ಮನೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಹಾಸನ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2019-20 ಸಾಲಿನ ವಸತಿ ಮತ್ತು ನಿವೇಶನ ಯೋಜನೆಗಳಡಿ ವಸತಿ ಮತ್ತು ನಿವೇಶನ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. Read more…

ಗುಡ್ ನ್ಯೂಸ್: ವಸತಿ, ನಿವೇಶನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಾಸನ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2019-20 ಸಾಲಿನ ವಸತಿ ಮತ್ತು ನಿವೇಶನ ಯೋಜನೆಗಳಡಿ ವಸತಿ ಮತ್ತು ನಿವೇಶನ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. Read more…

ಮದುವೆಯಾದ ತಿಂಗಳಲ್ಲೇ ಬಯಲಾಯ್ತು ನವವಿವಾಹಿತೆ ಅಸಲಿಯತ್ತು: ಪತಿರಾಯನಿಗೆ ಬಿಗ್ ಶಾಕ್

ಮುಜಾಫರ್ ನಗರ: ಮದುವೆಯಾದ ತಿಂಗಳಲ್ಲೇ ನವವಿವಾಹಿತೆ ಮಾವನ ಮನೆಯಲ್ಲಿದ್ದ ನಗದು, ಚಿನ್ನಾಭರಣ ಸಮೇತ ಪರಾರಿಯಾದ ಘಟನೆ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. 70 ಸಾವಿರ ರೂಪಾಯಿ ನಗದು ಮತ್ತು ಚಿನ್ನಾಭರಣಗಳೊಂದಿಗೆ Read more…

ಕಣ್ಣು ಕುಕ್ಕಿಸುವಂತಿದೆ ಅಂಬಾನಿ ಅರಮನೆ ವೈಭೋಗ

ಮುಂಬೈ: ವಿಶ್ವದ ಅತಿ ಶ್ರೀಮಂತರಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರ ಮನೆ ಹೇಗಿದೆ ಗೊತ್ತಾ..? ಅವರ ಮನೆಯ ಐಶಾರಾಮಿಗೆ ಬೇರೆ ಮನೆಗಳನ್ನು ಹೋಲಿಸುವಂತೆಯೇ ಇಲ್ಲ. ಅಂಥ ಅಪರೂಪದ ಮಹಲ್ Read more…

ಅಕ್ರಮ –ಸಕ್ರಮ: ಮನೆ ನಿರ್ಮಿಸಿದವರಿಗೆ ಸಿಹಿ ಸುದ್ದಿ

ಬೆಂಗಳೂರು: ಬಿಡಿಎ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸಲಾಗುವುದು. ಮಾರುಕಟ್ಟೆ ದರದ ಶೇಕಡ 25 ರಷ್ಟು ಹಣ ಪಾವತಿಸಿಕೊಂಡು ಸಕ್ರಮಗೊಳಿಸಲು ನಿರ್ಧರಿಸಲಾಗಿದೆ. 12 ವರ್ಷಗಳ ಹಿಂದೆ ನಿರ್ಮಾಣ ಮಾಡಿದ Read more…

13 ಸಾವಿರ ಕೋಟಿ ರೂ. ವೆಚ್ಚದಲ್ಲಿ ಪ್ರಧಾನಿ ನಿವಾಸ ಸಂಕೀರ್ಣ ನಿರ್ಮಾಣ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೃಹತ್ ಸಂಸತ್ ಭವನ ಕಟ್ಟಡದ ನಿರ್ಮಾಣಕ್ಕೆ ಸಕಲ ಸಿದ್ಧತೆ ನಡೆದಿದ್ದು, ಇದೇ ರೀತಿ ಪ್ರಧಾನಿ ವಸತಿ ಸಂಕೀರ್ಣವನ್ನೂ ಸುಮಾರು 13 ಸಾವಿರ ಕೋಟಿ ರೂಪಾಯಿ Read more…

ಶುಭ ಸುದ್ದಿ: 10 ಲಕ್ಷ ಉಚಿತ ಮನೆ ವಿತರಣೆ; ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ಸೌಲಭ್ಯ -ವಿ ಸೋಮಣ್ಣ

ಬೆಂಗಳೂರು: ರಾಜ್ಯ ವಸತಿ ನಿಗಮದ ವತಿಯಿಂದ 10 ಲಕ್ಷ ಕುಟುಂಬಗಳಿಗೆ ಉಚಿತವಾಗಿ ಮನೆ ವಿತರಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಆರ್ಥಿಕವಾಗಿ ಹಿಂದುಳಿದ 10 ಲಕ್ಷ Read more…

ಮದುವೆಯಾಗಲು ಬಂದ ವರ ಸೇರಿ ಸಂಬಂಧಿಕರಿಗೆ ಬಿಗ್ ಶಾಕ್..! ಮದುಮಗಳ ಮನೆ ಸಿಗದೇ ರಾತ್ರಿಯೆಲ್ಲಾ ಮೆರವಣಿಗೆ

ವಾರಣಾಸಿ: ಮದುಮಗಳ ಮನೆ ಸಿಗದೆ ರಾತ್ರಿಯೆಲ್ಲ ವರ ಮತ್ತು ಆತನ ಸಂಬಂಧಿಕರು ಹುಡುಕಾಡಿದ ಘಟನೆ ಉತ್ತರಪ್ರದೇಶದ ಅಜಂಗಢ ಜಿಲ್ಲೆಯಲ್ಲಿ ನಡೆದಿದೆ. ಕೊತ್ವಾಲಿ ಪಟ್ಟಣದ ಕಾನ್ಷಿರಾಮ್ ಕಾಲೋನಿ ನಿವಾಸಿಯಾಗಿರುವ ಯುವಕನ Read more…

ಸೋಮಾವತಿ ಅಮಾವಾಸ್ಯೆಯಂದು ಸ್ನಾನ ಮಾಡುವಾಗ ಮತ್ತು ಮನೆ ಸ್ವಚ್ಚ ಮಾಡುವಾಗ ತಪ್ಪದೇ ಈ ನಿಯಮ ಪಾಲಿಸಿ

ಇಂದು ಸೋಮಾವತಿ ಅಮಾವಾಸ್ಯೆ ಇದೆ. ಕಾರ್ತಿಕ ಮಾಸದ ಕೊನೆಯ ದಿನವಾದ ಇಂದು ಸ್ನಾನ ಮಾಡುವಾಗ ಈ ನಿಯಮವನ್ನು ಪಾಲಿಸಿದರೆ ನಿಮಗೆ ಶಿವನ ಅನುಗ್ರಹ ದೊರೆತು ಸಕಲ ದೋಷಗಳು ನಿವಾರಣೆಯಾಗುತ್ತದೆ. Read more…

ಬಡವರಿಗೆ ಮನೆ ಖರೀದಿಗೆ ಆರ್ಥಿಕ ನೆರವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸುಮಾರು ಒಂದು ಕೋಟಿ ಮನೆಗಳನ್ನು ನಗರ ಪ್ರದೇಶದ ಬಡವರಿಗಾಗಿ ಮಂಜೂರು ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಗ್ರಾ ಮೆಟ್ರೋ Read more…

ಪೊಲೀಸರಿಗೆ ಗುಡ್ ನ್ಯೂಸ್ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ..!

2025ಕ್ಕೆ ಪೊಲೀಸರಿಗೆ ಮನೆ ನಿರ್ಮಾಣವಾಗಲಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಪೊಲೀಸ್ ಸಿಬ್ಬಂದಿಗಾಗಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯ ಸಂಕೀರ್ಣ ಉದ್ಘಾಟನೆ ಮಾಡಲಾಯ್ತು. ಈ Read more…

ಘೋರ ದುರಂತ: ಜಿಟಿ ಜಿಟಿ ಮಳೆಗೆ ಮನೆ ಕುಸಿದು ಬಿದ್ದು ದಂಪತಿ ದಾರುಣ ಸಾವು

ಬಳ್ಳಾರಿಯಲ್ಲಿ ಮನೆ ಕುಸಿದುಬಿದ್ದು ದಂಪತಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೌಲ್ ಬಜಾರ್ ಪ್ರದೇಶದ ಆದೋನಿ ಸ್ಟ್ರೀಟ್ ನಲ್ಲಿ ಘಟನೆ ನಡೆದಿದೆ. ಕೋಲಣ್ಣ(45) ಸಾವಿತ್ರಿ(40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಣ್ಣಿನಡಿ ಸಿಲುಕಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...