alex Certify House | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರಾಖಂಡದಲ್ಲಿ ಮತ್ತೆ ಪತ್ತೆಯಾಯ್ತು ಅಪರೂಪದ ಕೆಂಪು‌ ಹವಳದ ಹಾವು

ಅಪರೂಪದಲ್ಲಿ ಅಪರೂಪದ ಎನಿಸಿರುವ ಕೆಂಪು ಹವಳದ ಕುಕ್ರಿ ಹಾವು ಮತ್ತೆ ಪತ್ತೆಯಾಗಿದ್ದು, ಉತ್ತರಾಖಂಡದಲ್ಲಿ ಪತ್ತೆಯಾಗುತ್ತಿರುವ ಎರಡನೇ ಹಾವು ಇದು. 1936 ರಲ್ಲಿ ಉತ್ತರ ಪ್ರದೇಶದ ಖೇರಿ ಜಿಲ್ಲೆ ಲಕ್ಷ್ಮೀಪುರ Read more…

ಸುಶಾಂತ್ ಪ್ರಕರಣ: ರಿಯಾ ಬಗ್ಗೆ ಆಘಾತಕಾರಿ ವಿಷ್ಯ ಬಹಿರಂಗ

ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ವಿಷ್ಯ ಹೊರ ಬರ್ತಿದೆ. ರಿಯಾ ಚಕ್ರವರ್ತಿ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. Read more…

ಮಗನ ವಿದ್ಯಾಭ್ಯಾಸಕ್ಕಾಗಿ ಮನೆ ಮಾರಿದ ತಂದೆಗೆ ಈಗ ಸಾರ್ಥಕತೆಯ ಭಾವ

ತನ್ನ ಉನ್ನತ ವ್ಯಾಸಂಗಕ್ಕಾಗಿ ದಿಲ್ಲಿಯಲ್ಲಿದ್ದ ಮನೆಯನ್ನೇ ಮಾರಿದ ತಂದೆ ಇಂದು ಹೆಮ್ಮೆಪಡುವ ಕೆಲಸವನ್ನು ಮಗ ಮಾಡಿದ್ದಾನೆ. ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ದ ಪರೀಕ್ಷೆಯಲ್ಲಿ 26ನೇ ರ್ಯಾಂಕ್ ಗಳಿಸುವ ಮೂಲಕ Read more…

ಸ್ವಂತ ಸೂರು ಹೊಂದುವ ಕನಸು ಕಂಡಿದ್ದ ‘ಅಲೆಮಾರಿ’ ಸಮುದಾಯಕ್ಕೆ ಗುಡ್ ನ್ಯೂಸ್

ಅಲೆಮಾರಿ ಸಮುದಾಯ ವ್ಯಾಪಾರಕ್ಕಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಪ್ರಯಾಣ ಮಾಡುತ್ತಿರುತ್ತದೆ. ಹೀಗಾಗಿ ಇವರುಗಳು ಒಂದೆಡೆ ನೆಲೆ ನಿಲ್ಲುವುದು ಸಾಧ್ಯವಾಗುವುದಿಲ್ಲ. ಇದೀಗ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯ Read more…

ಸರ್ಕಾರದ ಆದೇಶದಂತೆ ಮಹತ್ವದ ನಿರ್ಧಾರ ಕೈಗೊಂಡ ಪ್ರಿಯಾಂಕಾ ಗಾಂಧಿ

ನವದೆಹಲಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಅಧಿಕೃತ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸಿದ್ದಾರೆ. ದೆಹಲಿಯ ಲೋಧಿ ಎಸ್ಟೇಟ್ ನಲ್ಲಿರುವ ಸರ್ಕಾರಿ ಬಂಗಲೆಯನ್ನು ತೆರವು Read more…

ಬಿಗ್‌ ನ್ಯೂಸ್: ಸುಶಾಂತ್ ಆತ್ಮಹತ್ಯೆ‌ ಪ್ರಕರಣದ ತನಿಖೆ ಆರಂಭವಾಗುತ್ತಿದ್ದಂತೆ ನಟಿ ರಿಯಾ ನಾಪತ್ತೆ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ನಟಿ ರಿಯಾ ಪಿತೂರಿಯಿದೆ ಎನ್ನಲಾಗ್ತಿದೆ. ಬಿಹಾರ ಪೊಲೀಸರು ವಿಚಾರಣೆ ಶುರುಮಾಡಿದ್ದಾರೆ. ಸುಶಾಂತ್ ತಂದೆ ದೂರು ನೀಡ್ತಿದ್ದಂತೆ ವಕೀಲರನ್ನು ನೇಮಿಸಿಕೊಂಡಿದ್ದ Read more…

ಶ್ರಾವಣ ಮಾಸದೊಂದಿಗೆ ಹಬ್ಬಗಳ ಸಾಲು ಆರಂಭ: ಈ ಸಲ ಅದ್ಧೂರಿ ಆಚರಣೆಗೆ ಕೊರೋನಾ ಬ್ರೇಕ್

ಕೊರೊನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮನೆಯಲ್ಲಿ ಸರಳವಾಗಿ ಹಬ್ಬ ಆಚರಿಸಲು ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಸಲ ಅದ್ದೂರಿ ಹಬ್ಬ ಆಚರಣೆಗೆ ಕಡಿವಾಣ ಹಾಕಲಾಗುವುದು ಎಂದು Read more…

ಮನೆಯ ಮೇಲಿತ್ತೊಂದು ರಹಸ್ಯ ಕೋಣೆ….!

ಅಪಾರ್ಟ್ಮೆಂಟ್ ಒಂದರಲ್ಲಿ ಯಾರಿಗೂ ಕಾಣಿಸದೇ ಇರುವ ಮನೆ ಪತ್ತೆಯಾಗಿದೆ.‌ “ಅಟ್ಟದ ಮೇಲೊಂದು ಗುಪ್ತ ಮನೆ” ಎಂಬ ಅಡಿ ಬರಹದೊಂದಿಗೆ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಶೇರ್ ಮಾಡಿದ್ದಾರೆ. ಅದೊಂದು Read more…

ಅಂಬೇಡ್ಕರ್ ನಿವಾಸದ ಮೇಲೆ ಕಲ್ಲು ತೂರಾಟ, ಪುಣ್ಯ ಕ್ಷೇತ್ರದಲ್ಲಿನ ಘಟನೆ ಸಹಿಸಲ್ಲ ಎಂದ ಸಿಎಂ ಠಾಕ್ರೆ

ಮುಂಬೈನ ದಾದರ್ ಹಿಂದೂ ಕಾಲೋನಿಯಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ನಿವಾಸದ ಮೇಲೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಕಲ್ಲು ತೂರಿ ಹಾನಿ ಮಾಡಿದ್ದಾರೆ. ಕಿಟಕಿ ಗಾಜುಗಳು, ಸಿಸಿ Read more…

ಪ್ರಿಯಾಂಕಾ ಗಾಂಧಿಗೆ ಮೋದಿ ಸರ್ಕಾರದಿಂದ ಮತ್ತೊಂದು ಶಾಕ್

ನವದೆಹಲಿ: ಒಂದು ತಿಂಗಳೊಳಗೆ ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರಿಗೆ ಕೇಂದ್ರ ಸರ್ಕಾರ ಆದೇಶಿಸಿದೆ. ಝಡ್ ಪ್ಲಸ್ ಸೆಕ್ಯೂರಿಟಿ ಹಿಂಪಡೆದ ನಂತರ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ರಾಜ್ಯದ ಗ್ರಾಮಾಂತರ ಭಾಗದಲ್ಲಿ ಕುಡಿಯುವ ನೀರಿನ ಪೂರೈಕೆ ಸೌಲಭ್ಯವಿಲ್ಲದ 65 ಲಕ್ಷ ಮನೆಗಳಿಗೆ ಮೂರು ವರ್ಷಗಳಲ್ಲಿ ಮನೆಮನೆಗೆ ಗಂಗೆ ಯೋಜನೆ ಮೂಲಕ ನೀರು ಪೂರೈಕೆ ಮಾಡಲಾಗುವುದು. ಗ್ರಾಮೀಣಾಭಿವೃದ್ಧಿ Read more…

ಅಕ್ರಮ – ಸಕ್ರಮ: ಸಚಿವರಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಅಕ್ರಮ ಸಕ್ರಮಕ್ಕೆ ಒಂದು ತಿಂಗಳ ಗಡುವು ನೀಡಲಾಗಿದೆ. ರಾಜ್ಯದಲ್ಲಿ ಪೌರಾಡಳಿತ ಮತ್ತು ನಗರಾಭಿವೃದ್ಧಿ ಸಂಸ್ಥೆಗಳಿಗೆ ಸೇರಿದ ನಿವೇಶನದಲ್ಲಿ ನಿರ್ಮಿಸಲಾದ ಮನೆ, ಕಟ್ಟಡಗಳನ್ನು ಒಂದು ತಿಂಗಳೊಳಗೆ ಸಕ್ರಮಗೊಳಿಸುವಂತೆ ನಗರಾಭಿವೃದ್ಧಿ Read more…

ಪರಿಣಾಮಕಾರಿ ರೇರಾ ಕಾಯ್ದೆ: ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ರಿಯಲ್ ಎಸ್ಟೇಟ್ ಅಭಿವೃದ್ಧಿ ಮತ್ತು ನಿಯಂತ್ರಣ ಕಾಯ್ದೆ ಅನ್ವಯ ಕ್ರಯಪತ್ರ ಮಾದರಿಯನ್ನು ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಪ್ರಕಟಿಸಿದೆ. ಬಿಲ್ಡರ್ ಗಳು ಮತ್ತು ಗೃಹ ಮಾರಾಟಗಾರರು ತಮಗೆ ಇಷ್ಟಬಂದಂತೆ Read more…

ಮನೆ ಹೊಂದುವ ಕನಸು ಕಂಡವರಿಗೆ ಸಚಿವರಿಂದ ಗುಡ್ ನ್ಯೂಸ್

ದಾವಣಗೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಸೂರಿಲ್ಲದವರಿಗೆ 2022ರೊಳಗಾಗಿ ಪ್ರತಿಯೊಬ್ಬರಿಗೂ ಒಂದು ಸೂರು ಒದಗಿಸುವ ಚಿಂತನೆಗೆ ಸುಮಾರು 10 ಲಕ್ಷ ಮನೆಗಳನ್ನು ಇನ್ನೂ ಒಂದೂವರೆಯಿಂದ ಎರಡು ವರ್ಷಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...