ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆಗೆ ಸಿದ್ಧತೆ : ಶೀಘ್ರವೇ `ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ’ ಗೆ ಚಾಲನೆ
ಬೆಂಗಳೂರು : ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಯೋಜನೆ ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ಹೃದಯಸಂಬಂಧಿ ಉಚಿತ ಚಿಕಿತ್ಸೆಯ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಗೆ ಶೀಘ್ರವೇ ಚಾಲನೆ ನೀಡಲು ಮುಂದಾಗಿದೆ. ಹೌದು, ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ವಯೋಮಾನದವರಿಗೆ ಹೃದಯಕ್ಕೆ ಸಂಬಂಧಿಸಿದ…