alex Certify Hubballi | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ಕಾಲೇಜಿನಲ್ಲಿ ವಿದ್ಯಾರ್ಥಿನಿ ಬರ್ಬರ ಹತ್ಯೆ

ಹುಬ್ಬಳ್ಳಿ: ಹಾಡಹಗಲೇ ಕಾಲೇಜಿನಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಕೊಲೆ ಮಾಡಲಾಗಿದೆ. ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ನೇಹಾ ಎಂಬಾಕೆಯನ್ನು Read more…

ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆ: ದಾಖಲೆ ಇಲ್ಲದ ಅಪಾರ ನಗದು ವಶಕ್ಕೆ

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜ್ಯದ ಹಲವೆಡೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಅಪಾರ ನಗದು ವಶಕ್ಕೆ ಪಡೆಯಲಾಗಿದೆ. ಸುಳ್ಳದ ರೋಡ್ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ Read more…

‘ಹುಬ್ಬಳ್ಳಿ ಇನ್ಸ್ಪೆಕ್ಟರ್’ ಅಮಾನತು ಮಾಡಲ್ಲ, ಕಡ್ಡಾಯ ರಜೆ ಮೇಲೆ ಹೋಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು :   ‘ಹುಬ್ಬಳ್ಳಿ ಇನ್ಸ್‌ಪೆಕ್ಟರ್‌’ ರನ್ನು ಅಮಾನತು ಮಾಡಲ್ಲ, ಅವರು ಕಡ್ಡಾಯ ರಜೆ ಮೇಲೆ ಹೋಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ Read more…

SHOCKING NEWS: ಸ್ವಂತ ತಮ್ಮನನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಅಣ್ಣ

ಹುಬ್ಬಳ್ಳಿ: ಅಣ್ಣನೊಬ್ಬ ಸ್ವಂತ ತಮ್ಮನನ್ನೇ ಇರಿದು ಕೊಂದ ಘಟನೆ ಹುಬ್ಬಳ್ಳಿಯ ವಿಜಯನಗರದಲ್ಲಿ ನಡೆದಿದೆ. ಪವನ್ (30) ಅಣ್ಣನಿಂದಲೇ ಕೊಲೆಯಾದ ವ್ಯಕ್ತಿ. ರಾಜು ಕೊಲೆ ಮಾಡಿದ ಆರೋಪಿ. ಪವನ್ ಕುಡಿದು Read more…

ಪತ್ನಿ ತಂಗಿಯೊಂದಿಗೆ ಹುಬ್ಬಳ್ಳಿಗೆ ಬಂದ ಭಾವ: ಆಟೋ ಚಾಲಕನ ಮನೆಯಲ್ಲಿ ಆತ್ಮಹತ್ಯೆ

ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಭಾವ, ನಾದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯ ಮೊರಾರ್ಜಿ ನಗರದ ಆಟೋ ಚಾಲಕನ ಮನೆಯಲ್ಲಿ ಇಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಪೀಣ್ಯ Read more…

ಸಾಲ ಬಾಧೆ ತಾಳಲಾರದೆ ಉದ್ಯಮಿ ಆತ್ಮಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಾಲ ಬಾಧೆ ತಾಳಲಾರದೆ ಉದ್ಯಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ ಮುರಗೋಡ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಗೋಕುಲ ರಸ್ತೆಯ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ Read more…

ಪೊಲೀಸ್ ಸಿಬ್ಬಂದಿಯಿಂದಲೇ ಪೊಲೀಸ್ ವಾಹನದ ಮುಂದೆ ನಿಂತು ರೀಲ್ಸ್; ಸಿಬ್ಬಂದಿ ಸಸ್ಪೆಂಡ್

ಹುಬ್ಬಳ್ಳಿ: ರೀಲ್ಸ್ ಹುಚ್ಚು ಪೊಲೀಸ್ ಸಿಬ್ಬಂದಿಯನ್ನೂ ಬಿಟ್ಟಿಲ್ಲ… ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ವಾಹನದ ಮುಂದೆ ನಿಂತು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಸಸ್ಪೆಂಡ್ ಆದ ಘಟನೆ ಹುಬ್ಬಳ್ಳಿಯಲ್ಲಿ Read more…

BIG NEWS : ಪ್ರಚೋದನಕಾರಿ ಹೇಳಿಕೆ : ‘ಪ್ರಮೋದ್ ಮುತಾಲಿಕ್’ ಗಡಿಪಾರಿಗೆ ಆಗ್ರಹಿಸಿ ದೂರು

ಹುಬ್ಬಳ್ಳಿ: ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಶ್ರೀರಾಮಸೇನೆ ಸಂಘಟನೆಯ ಪ್ರಮೋದ್ ಮುತಾಲಿಕ್ ಅವರನ್ನು ಹಾಗೂ ಅವರ ಕಾರ್ಯಕರ್ತರನ್ನು ಗಡಿ ಪಾರು ಮಾಡಬೇಕು ಎಂದು ಆಗ್ರಹ ಕೇಳಿಬಂದಿದ್ದು, ಈ ಸಂಬಂಧ ಪೊಲೀಸರಿಗೆ Read more…

ಸ್ವಪಕ್ಷದವರಿಂದಲೇ ಕಾಂಗ್ರೆಸ್ ಸರ್ಕಾರ ಪತನ: ಯತ್ನಾಳ್ ಬಾಂಬ್

ಹುಬ್ಬಳ್ಳಿ: ಸ್ವಪಕ್ಷದವರಿಂದಲೇ ಜನವರಿ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರೇ ಸರ್ಕಾರವನ್ನು Read more…

BREAKING : 2 ನೇ ತರಗತಿ ಬಾಲಕಿ ಬಾಯಿಗೆ ಬಟ್ಟೆ ತುರುಕಿ ಅಪಹರಣಕ್ಕೆ ಯತ್ನ..!

ಮೈಸೂರು: ಮೈಸೂರಿನಲ್ಲಿ ಶಾಲೆಗೆ ಹೋಗಿದ್ದ ಬಾಲಕಿಯನ್ನು ಶೌಚಾಲಯದಲ್ಲಿ ಅಪರಿಚಿತ ದುಷ್ಕರ್ಮಿಗಳು ಅಪಹರಣಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಶಾಲೆಯೊಂದರಲ್ಲಿ 2 ನೇ ತರಗತಿ Read more…

ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಮಗು ಸ್ಮಶಾನದಲ್ಲಿ ಬಾಯಿಗೆ ನೀರು ಬಿಟ್ಟಾಗ ಜೀವಂತ!

ಹುಬ್ಬಳ್ಳಿ : ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ ಎಂದು ವೈದ್ಯರು ದೃಢಪಡಿಸಿದ ಹಿನ್ನೆಲೆಯಲ್ಲಿ ಮಗುವನ್ನು ಹೂಳಲು ಸ್ಮಶಾನಕ್ಕೆ ತೆಗೆದುಕೊಂಡು ಹೋದ ವೇಳೆ ಮಗು ಜೀವಂತವಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.   Read more…

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ `ಸಂಗೊಳ್ಳಿ ರಾಯಣ್ಣ’ನ ಹೆಸರಿಡಲು ಕೇಂದ್ರಕ್ಕೆ ಶಿಫಾರಸು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿ Read more…

BIG NEWS : ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡಲು ಕೇಂದ್ರಕ್ಕೆ ಶಿಫಾರಸು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿ Read more…

BIGG NEWS : ಇನ್ ಸ್ಟಾಗ್ರಾಮ್ ನಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಪೋಸ್ಟ್ : ಆರೋಪಿ ಅರೆಸ್ಟ್

ಹುಬ್ಬಳ್ಳಿ : ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಹರಿಬಿಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ರಜನಿಕಾಂತ್ ಖಾಸಗಿ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದು, Read more…

BREAKING :ನರ್ಸ್ ಗಳನ್ನು ಗುರಿಯಾಗಿಸಿ ರೀಲ್ಸ್ : 11 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು!

ಹುಬ್ಬಳ್ಳಿ : ನರ್ಸ್ ಗಳ ಮೇಲೆ ಅವಹೇಳನಕಾರಿಯಾಗಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಕ್ಕಾಗಿ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯೊಂದರ 11 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಕಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳು Read more…

BREAKING : ಜುಲೈ 27 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ : ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಜುಲೈ 27 ರಂದು ಕಾಂಗ್ರೆಸ್ ( Congress) ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ಈ Read more…

BIG NEWS : ‘ಗೃಹಲಕ್ಷ್ಮಿ’ ಗೆ ಅರ್ಜಿ ಸಲ್ಲಿಸಲು ಹಣ ತೆಗೆದುಕೊಂಡರೆ ‘ಲೈಸೆನ್ಸ್’ ರದ್ದು : ಸಚಿವ ಸಂತೋಷ್ ಲಾಡ್ ಎಚ್ಚರಿಕೆ

ಹುಬ್ಬಳ್ಳಿ : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ತೆಗೆದುಕೊಂಡರೆ ಸೇವಾ ಕೇಂದ್ರಗಳ ಲೈಸೆನ್ಸ್ ರದ್ದು ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ Read more…

ಇದು ಹುಬ್ಬಳ್ಳಿ, ಅಹಮದಾಬಾದ್ ಅಲ್ಲ: ಸೋಲಿಸಿ ಎಂದ ಅಮಿತ್ ಶಾಗೆ ಶೆಟ್ಟರ್ ತಿರುಗೇಟು

ಹುಬ್ಬಳ್ಳಿ: ಇದು ಹುಬ್ಬಳ್ಳಿ, ಅಹಮದಾಬಾದ್ ಅಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವಂತೆ Read more…

ಸಂವಿಧಾನ ವಿರೋಧಿ ಬಿಜೆಪಿಗೆ ಆಶೀರ್ವಾದ ಮಾಡಬೇಡಿ, ಕಾಂಗ್ರೆಸ್ ಗೆ ಮತ ನೀಡಿ: ಸೋನಿಯಾ ಗಾಂಧಿ

ಹುಬ್ಬಳ್ಳಿ: ಬಿಜೆಪಿ ಸರ್ಕಾರ 40 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ನನ್ನ ಮಗ Read more…

BIG NEWS: ಜಗದೀಶ್ ಶೆಟ್ಟರ್ ಗೆ ಬಿಜೆಪಿ ಟಿಕೆಟ್ ನೀಡದಿರುವ ಬಗ್ಗೆ ಅಮಿತ್ ಶಾ ಮಹತ್ವದ ಹೇಳಿಕೆ

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದರಿಂದ ಯಾವುದೇ ನಷ್ಟವಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶೆಟ್ಟರ್ ಅವರಿಗೆ ಮಾತ್ರ Read more…

ಪಕ್ಕದಲ್ಲೇ ಇದ್ದರೂ ಶಿವಕುಮಾರ್ ಹೆಸರೇಳಲು ಮರೆತ ಸಿದ್ದರಾಮಯ್ಯ…!

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ Read more…

BIG NEWS: ಯಡಿಯೂರಪ್ಪ ನಂತರ ನಾನೇ ಹಿರಿಯ ಲಿಂಗಾಯತ ನಾಯಕ; ಹೀಗಾಗಿಯೇ ನನ್ನನ್ನು ಹೊರ ಹಾಕಿರಬಹುದು ಎಂದ ಜಗದೀಶ್ ಶೆಟ್ಟರ್

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ Read more…

ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಮತ್ತೊಂದು ಶಾಕ್; ರಾಜೀನಾಮೆ ನೀಡಲು ಮುಂದಾದ ಮತ್ತೊಬ್ಬ ಹಿರಿಯ ನಾಯಕ

ಈ ಬಾರಿಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಳಿಕ ಶಾಕ್ ಮೇಲೆ ಶಾಕ್ ಎದುರಾಗುತ್ತಿದ್ದು, ಲಕ್ಷ್ಮಣ ಸವದಿ, ಆರ್. ಶಂಕರ್, ಬಾಬುರಾವ್ ಚಿಂಚನಸೂರ್ ಮೊದಲಾದವರು Read more…

ಜಗದೀಶ್ ಶೆಟ್ಟರ್ ನಿವಾಸದ ಮೇಲೆ ನಡೆಯುತ್ತಾ ಐಟಿ – ಇಡಿ ದಾಳಿ ? ಅವರು ಹೇಳಿದ್ದೇನು ಗೊತ್ತಾ ?

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಜೊತೆಗೆ ಬಿಜೆಪಿಗೂ ಗುಡ್ ಬೈ ಹೇಳಲಿದ್ದಾರೆ. ರಾಜೀನಾಮೆ ನೀಡುವ ಸಲುವಾಗಿ ಅವರು ಶಿರಸಿಗೆ ತೆರಳುತ್ತಿದ್ದು, ವಿಧಾನಸಭಾ Read more…

ಶೆಟ್ಟರ್ ಮುಂದಿಡಲಾಗಿತ್ತು ಈ ಎಲ್ಲ ಆಫರ್; ಶಾ ಮಾತಿಗೂ ಜಗ್ಗಲಿಲ್ಲ ಬಿಜೆಪಿ ಹಿರಿಯ ನಾಯಕ…!

ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ತೊರೆಯಲು ಮುಂದಾಗಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವದ ಜೊತೆಗೆ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿರುವ ಅವರು ಬೆಂಬಲಿಗರ Read more…

ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಬೊಮ್ಮಾಯಿ ವಿರುದ್ದ ಬಿಜೆಪಿ ಶಾಸಕ ಕಿಡಿ; ಜನಬೆಂಬಲವಿಲ್ಲದ ಕಾರಣಕ್ಕೆ ಚಿತ್ರ ನಟ – ನಟಿಯರನ್ನು ಕರೆಸುತ್ತಿದ್ದಾರೆಂದು ನೆಹರು ಓಲೇಕರ್ ಟಾಂಗ್

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಾವೇರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರಿಗೆ ಅವಕಾಶ ನಿರಾಕರಿಸಲಾಗಿದೆ. ಇದರಿಂದ ಸಿಡಿದೆದ್ದಿರುವ ನೆಹರು ಓಲೇಕರ್ ಈಗ Read more…

BIG NEWS: ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ರಾಹುಲ್ ಕರ್ನಾಟಕ್ಕೆ ಮೊದಲ ಭೇಟಿ; ಸಹೋದರಿ ಪ್ರಿಯಾಂಕ ಸಾಥ್

ಮೋದಿ ಉಪನಾಮದ ಕುರಿತು ತಮ್ಮ ಹೇಳಿಕೆಯಿಂದಾಗಿ ಗುಜರಾತಿನ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಈಗ ಸಂಸತ್ ಸದಸ್ಯತ್ವದಿಂಲೂ ಅನರ್ಹಗೊಳಿಸಲಾಗಿದೆ. Read more…

BIG NEWS: ಬಿಜೆಪಿ ತೊರೆಯಲಿರುವ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ? ಕುತೂಹಲ ಮೂಡಿಸಿದ ರಾಜಕೀಯ ಬೆಳವಣಿಗೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಸಿಡಿದೆದ್ದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಿಜೆಪಿ ತೊರೆಯಲು ಮುಂದಾಗಿದ್ದಾರೆ. ಇಂದು ಬೆಳಿಗ್ಗೆ ಶಿರಸಿಗೆ ತೆರಳಿ Read more…

BIG NEWS: ಮೊದಲಿನ ಬಿಜೆಪಿ ಈಗಿಲ್ಲ; ಲಿಂಗಾಯಿತರನ್ನು ಹಣಿಯಲು ಷಡ್ಯಂತ್ರ; ಜಗದೀಶ್ ಶೆಟ್ಟರ್ ಗುರುತರ ಆರೋಪ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ತಮಗೆ ತಪ್ಪುತ್ತಿದ್ದಂತೆಯೇ ಪಕ್ಷದ ನಾಯಕರ ವಿರುದ್ಧ ತಿರುಗಿ ಬಿದ್ದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಇಂದು ಬಿಜೆಪಿ ಪ್ರಾಥಮಿಕ Read more…

SSLC, PUC, ಪದವೀಧರರಿಗೆ ಗುಡ್ ನ್ಯೂಸ್

ಹುಬ್ಬಳ್ಳಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಶನ್, ಧಾರವಾಡ ಮತ್ತು ವಿದ್ಯಾನಗರದ ಬಿ.ವಿ.ಬಿ ಆವರಣದಲ್ಲಿರುವ ಶ್ರೀಮತಿ ಸಿ.ಐ ಮುನವಳ್ಳಿ ಪಾಲಿಟೆಕ್ನಿಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...