alex Certify Hubballi | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಪಿಂಗ್ ಮಾಲ್ ನಲ್ಲೇ ಮೈಮರೆತ ಪ್ರೇಮಿಗಳು: ಅಸಭ್ಯ ವರ್ತನೆ ವಿಡಿಯೋ ವೈರಲ್

ಹುಬ್ಬಳ್ಳಿ ನಗರದ ಶಾಪಿಂಗ್ ಮಾಲ್ ಒಂದರಲ್ಲಿ ಪ್ರೇಮಿಗಳು ಅಸಭ್ಯವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಹುಬ್ಬಳ್ಳಿಯ ಪ್ರತಿಷ್ಠಿತ ಮಾಲ್ ಒಂದರಲ್ಲಿ ಯುವಕ-ಯುವತಿ ಮುತ್ತು ಕೊಟ್ಟು ಅಸಭ್ಯವಾಗಿ ವರ್ತಿಸಿದ್ದಾರೆ. Read more…

ಹಾಡಹಗಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ

ಬೈಕ್ ನಲ್ಲಿ ಬಂದಿದ್ದ ಮೂವರು ಏಕಾಏಕಿ ರೌಡಿ ಶೀಟರ್ ಮೇಲೆ ಗುಂಡಿನ ದಾಳಿ ನಡೆಸಿದ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡದ ರೌಡಿ ಶೀಟರ್ ಇರ್ಫಾನ್ ಮೇಲೆ ಫೈರಿಂಗ್ Read more…

ಮೊದಲ ಪತ್ನಿ ಇದ್ರೂ ಗುಟ್ಟಾಗಿ 2 ನೇ ಮದುವೆಯಾದ ಬಿಜೆಪಿ ಮುಖಂಡ, ಬೀದಿಗೆ ಬಂತು ದುಡ್ಡುಕಾಸಿನ ಜಗಳ

ಹುಬ್ಬಳ್ಳಿ: ಬಿಜೆಪಿ ಮುಖಂಡನೊಬ್ಬ ಗುಟ್ಟಾಗಿ ಎರಡನೇ ಮದುವೆಯಾಗಿದ್ದು, ಪಡೆದುಕೊಂಡ ಹಣವನ್ನು ವಾಪಸ್ ಕೇಳಿದ್ದಕ್ಕೆ ಪತ್ನಿಯನ್ನೇ ರಸ್ತೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಹುಬ್ಬಳ್ಳಿಯ ಅಕ್ಷಯ ಕಾಲೋನಿಯಲ್ಲಿ ಘಟನೆ ನಡೆದಿದೆ. ಕಲಘಟಗಿ ತಾಲೂಕಿನ Read more…

‘ಅಂಬುಲೆನ್ಸ್’ ಗೆ ಕಾದುಕುಳಿತ ಕೊರೊನಾ ಸೋಂಕಿತ ಮಾಡಿದ್ದೇನು ಗೊತ್ತಾ…?

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಆದರೆ ಅವರುಗಳಿಗೆ ಸಕಾಲಕ್ಕೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ದೂರುಗಳು ಪದೇಪದೇ ಕೇಳಿಬರುತ್ತಿವೆ. ಇದರ ಜೊತೆಗೆ ಕೊರೊನಾ ಪಾಸಿಟಿವ್ Read more…

ರಾಷ್ಟ್ರೀಯ ಹೆದ್ದಾರಿಯಾಗಲಿದೆಯಾ ಶಿವಮೊಗ್ಗ – ಹಾನಗಲ್ ರಸ್ತೆ…?

ಶಿವಮೊಗ್ಗದಿಂದ ಹುಬ್ಬಳ್ಳಿಗೆ ತಮ್ಮ ವಾಹನಗಳಲ್ಲಿ ತೆರಳುವ ಬಹುತೇಕರು ಶಿಕಾರಿಪುರ, ಶಿರಾಳಕೊಪ್ಪ ಮಾರ್ಗವಾಗಿ ಹಾನಗಲ್ ಮೂಲಕ ಹೋಗುತ್ತಾರೆ. ಇದರಿಂದ ಶಿವಮೊಗ್ಗ – ಹುಬ್ಬಳ್ಳಿ ನಡುವಿನ ಅಂತರ 40 ಕಿ.ಮೀ. ಕಡಿಮೆಯಾಗುತ್ತದೆ. Read more…

ವೈದ್ಯಾಧಿಕಾರಿ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆ ಸೇರಿ 6 ಮಂದಿ ವಿರುದ್ಧ ಪ್ರತಿದೂರು

ಹುಬ್ಬಳ್ಳಿ: ವೈದ್ಯಾಧಿಕಾರಿ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆ ಸೇರಿದಂತೆ 6 ಮಂದಿ ವಿರುದ್ದ ಹುಬ್ಬಳ್ಳಿಯ ಉಪನಗರ ಠಾಣೆಗೆ ದೂರು ನೀಡಲಾಗಿದೆ. ಮಹಾನಗರ ಪಾಲಿಕೆ ವೈದ್ಯಾಧಿಕಾರಿ ಲೈಂಗಿಕ Read more…

ಮೊಬೈಲ್ ಖರೀದಿ ನೆಪದಲ್ಲಿ ಬಂದವರಿಂದ ಆಘಾತಕಾರಿ ಕೃತ್ಯ

ಹುಬ್ಬಳ್ಳಿ: ಓಎಲ್ಎಕ್ಸ್ ನಲ್ಲಿ ಜಾಹೀರಾತು ಗಮನಿಸಿ ಮೊಬೈಲ್ ಖರೀದಿಗೆ ಬಂದಿದ್ದ ಇಬ್ಬರು ಮೊಬೈಲ್ ಕಸಿದು ಪರಾರಿಯಾಗಿರುವ ಎರಡು ಪ್ರತ್ಯೇಕ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ Read more…

ಕುತೂಹಲಕ್ಕೆ ಕಾರಣವಾಗಿದೆ ಡಾ. ವಿಜಯ ಸಂಕೇಶ್ವರ ಅವರ ‘ಪತ್ರಿಕಾ ಗೋಷ್ಠಿ’

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು, ಇದರ ಮಧ್ಯೆ ಖ್ಯಾತ ಉದ್ಯಮಿ, ಮಾಜಿ ಸಂಸದ ಡಾ. ವಿಜಯ ಸಂಕೇಶ್ವರ ವಿಶೇಷ ಸುದ್ದಿಗೋಷ್ಠಿ ನಡೆಸುತ್ತಿರುವುದು ಕುತೂಹಲಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...