alex Certify Hubli | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಯ ಮೇಲೆ ಮನಬಂದಂತೆ ಥಳಿಸಿದ ಗುಂಪು: ಐವರು ಅರೆಸ್ಟ್

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯನ್ನು, ಯುವಕರ ಗುಂಪೊಂದು ಮನಬಂದಂತೆ ಥಳಿಸಿ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ಯುವತಿಯೊಂದಿಗೆ ಮಾತನಾಡಿದ್ದಾನೆ ಎಂದು Read more…

BIG NEWS: ಹುಬ್ಬಳ್ಳಿಯಲ್ಲಿ ಡೆಂಗ್ಯೂ ಸೋಂಕಿಗೆ ನಾಲ್ವರು ಸಾವು; ಕಿಮ್ಸ್ ಆಸ್ಪತ್ರೆಯಲ್ಲಿ 87 ಸೋಂಕಿತರಿಗೆ ಚಿಕಿತ್ಸೆ

ಹುಬ್ಬಳ್ಳಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಈವರೆಗೆ ನಾಲ್ವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7 ಸಾವಿರಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. Read more…

ಕಿಮ್ಸ್ ಆಸ್ಪತ್ರೆಯ ನೂತನ ಕಟ್ಟಡದ ಚಾವಣಿ ಪಿಒಪಿ ಕುಸಿತ; ತಪ್ಪಿದ ಅನಾಹುತ

ಹುಬ್ಬಳ್ಳಿ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ನೂತನ ಕಟ್ಟಡದ ಚಾವಣಿ ಕುಸಿದ ಘಟನೆ ನಡೆದಿದ್ದು, ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಕಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ Read more…

ಹುಬ್ಬಳ್ಳಿ ಏರ್ ಪೋರ್ಟ್ ನಿರ್ದೇಶಕರಿಗೆ ಜೀವ ಬೆದರಿಕೆ: ಲಾಂಗ್ ಲಿವ್ ಪ್ಯಾಲೆಸ್ತೇನ್ ಹಸರಿನಲ್ಲಿ ಸಂದೇಶ ರವಾನೆ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಜೀವ ಬೆದರಿಕೆ ಸಂದೇಶ ಬಂದಿದೆ. ಹುಬ್ಬಳ್ಳಿ ಏರ್ ಪೋರ್ಟ್ ನಿರ್ದೇಶಕ ರೂಪೇಶ್ ಕುಮಾರ್ ಅವರಿಗೆ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಲಾಂಗ್ Read more…

ಹುಬ್ಬಳ್ಳಿಯಲ್ಲಿ ಯುವಕನ ಹತ್ಯೆ ಪ್ರಕರಣ: 8 ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವಕ ಆಕಾಶ್ ಮಠಪತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 30 ವರ್ಷದ ಆಕಾಶ್ ಮಠಪತಿ, ಆಟೋ ಚಾಲಕ ಸಂಘದ ಅಧ್ಯಕ್ಷ ಶೇಖರಯ್ಯ Read more…

ಸಿ.ಟಿ.ರವಿ ವಿರುದ್ಧ ಕೇಸ್ ದಾಖಲು

ಹುಬ್ಬಳ್ಳಿ: ಭಾಷಣದ ಬರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ದೂರು ದಾಖಲಾಗಿದೆ. ಪೆಟ್ರೋಲ್, ಡೀಸೆಲ್ ದರ ಏರಿಕೆ Read more…

‘ಲವ್ ಜಿಹಾದ್’ ತಡೆಗೆ ಸಹಾಯವಾಣಿ ಆರಂಭಿಸಿದ ಶ್ರೀರಾಮ ಸೇನೆ

ಲವ್ ಜಿಹಾದ್ ಪ್ರಕರಣಗಳಿಂದ ಹಿಂದೂ ಯುವತಿಯರನ್ನು ರಕ್ಷಿಸಲು ಪ್ರಮೋದ್ ಮುತಾಲಿಕ್ ನೇತೃತ್ವದ ಶ್ರೀರಾಮ ಸೇನೆ, ಸಹಾಯವಾಣಿಯನ್ನು ಆರಂಭಿಸಿದ್ದು, ಈ ಸೇವೆಯು 24 ಗಂಟೆಗಳ ಕಾಲವೂ ಲಭ್ಯವಿರಲಿದೆ. ಬುಧವಾರದಂದು ಹುಬ್ಬಳ್ಳಿಯಲ್ಲಿ Read more…

BREAKING NEWS: ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ ಟೇಬಲ್ ನೇಣಿಗೆ ಶರಣು

ಹುಬ್ಬಳ್ಳಿ: ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ. ಮಹಿಳೆಯೊಂದಿಗೆ ಕಾನ್ಸ್ ಟೇಬಲ್ ಮಹೇಶ್ ಹೆಸರೂರು ನೇಣಿಗೆ ಶರಣಾಗಿದ್ದಾರೆ. ಮಹೇಶ್ ಹೆಸರೂರು ಧಾರವಾಡ Read more…

BIG NEWS: ಅಂಜಲಿ ಹತ್ಯೆ ಪ್ರಕರಣದ ಆರೋಪಿಯಿಂದ ಇನ್ನೊಂದು ಕಿರಿಕ್; ರೈಲಿನಲ್ಲಿ ಮಹಿಳೆಗೆ ಚಾಕು ತೋರಿಸಿ ಹೆದರಿಸಿದ್ದ ಹಂತಕ

ಹುಬ್ಬಳ್ಳಿ: ಹುಬ್ಬಳ್ಳಿಯ ಯುವತಿ ಅಂಜಲಿ ಅಂಬಿಗೇರಳನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ನನ್ನು ದಾವಣಗೆರೆ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ. ಮೈಸೂರಿನಿಂದ ಹುಬ್ಬಳ್ಳಿಗೆ ರೈಲಿನಲ್ಲಿ Read more…

BIG NEWS: ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣ; ಪೊಲೀಸ್ ಠಾಣೆ ಎದುರು ಬಿಜೆಪಿ ಪ್ರತಿಭಟನೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಬಿಜೆಪಿ ಮುಖಂಡರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು, ವೀರಾಪುರ Read more…

SHOCKING: ಮನೆಗೆ ನುಗ್ಗಿ ಮಲಗಿದ್ದ ಯುವತಿ ಬರ್ಬರ ಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮನೆಯಲ್ಲಿ ಮಲಗಿದ್ದ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಅಂಜಲಿ ಅಂಬಿಗೇರ ಅವರನ್ನು ಕೊಲೆ ಮಾಡಲಾಗಿದೆ. ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ Read more…

ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆ; ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹೀತ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ವಿಜಯಪುರ, ಹುಬ್ಬಳ್ಳಿ, ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಧಾರಾಕಾರ Read more…

ಲೋಕಸಭಾ ಚುನಾವಣೆ: ವಿದೇಶದಿಂದ ಆಗಮಿಸಿ ಮೊದಲ ಬಾರಿ ಹಕ್ಕು ಚಲಾಯಿಸಿದ ವಿದ್ಯಾರ್ಥಿನಿ; ಮತದಾನಕ್ಕೆಂದೇ ಅಬುದಾಬಿಯಿಂದ ಬೆಳಗಾವಿಗೆ ಬಂದ ಯುವಕ

ಹುಬ್ಬಳ್ಳಿ/ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಲ್ಲಿ ಮತಗಟ್ಟಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಒಂದು ವೋಟು ಚಲಾವಣೆಗಾಗಿ ವಿದೇಶದಿಂದ ಆಗಮಿಸಿ Read more…

BIG NEWS: ರಾಜ್ಯದಲ್ಲಿ ಕೇರಳ ಮಾದರಿಯಲ್ಲಿ ಲವ್ ಜಿಹಾದ್ ಶುರುವಾಗಿದೆ; ಭಯದ ವಾತಾವರಣವಿದೆ; ಬಿ.ವೈ.ವಿಜಯೇಂದ್ರ ಆರೋಪ

ಹುಬ್ಬಳ್ಳಿ: ರಾಜ್ಯದಲ್ಲಿ ಕೇರಳ ಮಾದರಿಯಲ್ಲಿ ಲವ್ ಜಿಹಾದ್ ನಡೆಯುತ್ತಿದೆ. ಹಿಂದೂ ಹೆಣ್ಣುಮಕ್ಕಳ ಕುಟುಂಬದಲ್ಲಿ ಆತಂಕವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ನೇಹಾ ಹತ್ಯೆ Read more…

BREAKING NEWS: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ; ಜೆಡಿಎಸ್ ಸಭೆ ವೇಳೆ ಏಕಾಏಕಿ ಹೋಟೆಲ್ ಗೆ ನುಗ್ಗಿ ಕಾಂಗ್ರೆಸ್ ಕಾರ್ಯಕರ್ತರಿಂದ ಗಲಾಟೆ

ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ನಾಯಕರ ಸಭೆ ವೇಳೆ ಸಭೆಗೆ ನುಗ್ಗಿ ಗಲಾಟೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ ಖಾಸಗಿ Read more…

BIG NEWS: ಇಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಆಗಮನ

ಹುಬ್ಬಳ್ಳಿ: ಒಂದೆಡೆ ಲೋಕಸಭಾ ಚುನಾವಣಾ ಕಾವು ಏರುತ್ತಿದೆ. ಮತ್ತೊಂದೆಡೆ ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕ್ರಣ ಖಂಡಿಸಿ ಹಂತಕನಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ ಜೋರಾಗಿದೆ. Read more…

BIG NEWS: ನೇಹಾ ಹಿರೇಮಠ ಹತ್ಯೆ ಪ್ರಕರಣ; ಎಬಿವಿಪಿ, ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಭುಗಿಲೆದ್ದ ಪ್ರತಿಭಟನೆ; ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಎಬಿವಿಪಿ ಕಾರ್ಯಕರ್ತರು, ವಿವಿಧ ಕಾಲೇಜು ವಿದ್ಯಾರ್ಥಿಗಳು ನೇಹಾ ಹತ್ಯೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು Read more…

BIG NEWS: ಕಾಲೇಜು ವಿದ್ಯಾರ್ಥಿನಿಯ ಬರ್ಬರ ಹತ್ಯೆ ಪ್ರಕರಣ; ಲವ್ ಜಿಹಾದ್ ಕಂಡು ಬಂದಿಲ್ಲ ಎಂದ ಗೃಹ ಸಚಿವ ಡಾ.ಪರಮೇಶ್ವರ್

ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವಣದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, Read more…

BREAKING NEWS: ಕಾಲೇಜಿನಲ್ಲಿಯೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಪ್ರಕರಣ; ಆರೋಪಿ ನ್ಯಾಯಾಂಗ ಬಂಧನಕ್ಕೆ

ಹುಬ್ಬಳ್ಳಿ: ಕಾಲೇಜಿನಲ್ಲಿಯೇ ಕಾರ್ಪೊರೇಟರ್ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪಾತಕಿಗೆ ಹುಬ್ಬಳ್ಳಿ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಏಪ್ರಿಲ್ 18ರಂದು ನೇಹಾ ಹಿರೇಮಠ ಎಂಬ Read more…

ಇನ್ಫೋಸಿಸ್ ನಲ್ಲಿ ವಿವಿಧ ವಿಭಾಗಗಳ ಹುದ್ದೆಗಳಿಗೆ ನೇಮಕಾತಿ

ಹುಬ್ಬಳ್ಳಿ: ಹುಬ್ಬಳ್ಳಿಯ ಗೋಕುಲ ರಸ್ತೆ ವಿಮಾನ ನಿಲ್ದಾಣ ಸಮೀಪ ಇರುವ ಇನ್ಫೋಸಿಸ್ ಸಂಸ್ಥೆ ವಿವಿಧ ಹಂತದ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೈಗೊಂಡು ಐಟಿ ಚಟುವಟಿಕೆ ವಿಸ್ತರಿಸಲು ಮುಂದಾಗಿದೆ. ಕೆಲವು Read more…

BIG NEWS: ವಿಮಾನ ಪ್ರಯಾಣಿಕರಿಗೆ ಬಿಗ್ ಶಾಕ್: ಮೈಸೂರಿನಿಂದ ಪ್ರಮುಖ ನಗರಗಳಿಗೆ ಸಂಚರಿಸುತ್ತಿದ್ದ ವಿಮಾನಯಾನಗಳು ದಿಢೀರ್ ಸ್ಥಗಿತ

ಮೈಸೂರು: ವಿಮಾನ ಪ್ರಯಾಣಿಕರಿಗೆ ಕಹಿ ಸುದ್ದಿ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಪ್ರಮುಖ ನಗರಗಳಿಗೆ ಹಾರಾಟ ನಡೆಸುತ್ತಿದ್ದ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ. ಏರ್ ಲೈನ್ಸ್ ಈ ನಿರ್ಧಾರದಿಂದ ಆಗಾಗ ವಿಮಾನ Read more…

BIG NEWS: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ

ಹುಬ್ಬಳ್ಳಿ: ಪ್ರಿಯಕರನೊಂದಿಗೆ ಸೇರಿ ಪತ್ನಿಯೋರ್ವಳು ಪತಿಯನ್ನೇ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಎಪಿಎಂಸಿ-ಮಾರಡಗಿ ರೋಡ್ ನಲ್ಲಿ ನಡೆದಿದೆ. ಬಂಜಾರಾ ಕಾಲೋನಿ ನಿವಾಸಿ ಚಂದ್ರಶೇಖರ್ ಲಮಾನಿ (40) ಕೊಲೆಯಾದ ವ್ಯಕ್ತಿ. ಚಂದ್ರಶೇಖರ್ Read more…

BIG NEWS: ನನ್ನ ಜೊತೆ ಕಾಂಗ್ರೆಸ್ ಸೇರಿದವರು ವಾಪಾಸ್ ಬಿಜೆಪಿಗೆ ಬರ್ತಾರೆ; ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂ ಶೆಟ್ಟರ್

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಲ್ಲಿದ್ದ ಹಲವರು ಮತ್ತೆ ಬಿಜೆಪಿಯತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್ ಗೆ ಕೈಕೊಟ್ಟು ಬಿಜೆಪಿಗೆ ಮರಳಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೊಸ Read more…

BREAKING NEWS: ಕಾಂಗ್ರೆಸ್ ಕಚೇರಿ ಎದುರೇ ಯುವಕನ ಬರ್ಬರ ಹತ್ಯೆ

ಹುಬ್ಬಳ್ಳಿ: ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಂಗ್ರೆಸ್ ಕಚೇರಿಯ ಎದುರೇ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. 28 Read more…

BIG NEWS: ಸ್ವಚ್ಛತೀರ್ಥ ಅಭಿಯಾನ: ಹುಬ್ಬಳ್ಳಿಯಲ್ಲಿ ದೇವಸ್ಥಾನ ಸ್ವಚ್ಛಗೊಳಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ, ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ದೇವಾಲಯಗಳು ಹಾಗೂ ದೇವಾಲಯಗಳ ಸುತ್ತಮುತ್ತ ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತೀರ್ಥ Read more…

BIG NEWS: ರಾಜ್ಯದಲ್ಲಿ ಅಘೋಷಿತ ಬಂದ್ ವಾತಾವರಣವಿದೆ; ಅಕಸ್ಮಾತ್ ಏನಾದರೂ ಆದ್ರೆ ಕಾಂಗ್ರೆಸ್ ಸರ್ಕಾರವೇ ಕಾರಣ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಹುಬ್ಬಳ್ಳಿ: ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಅಘೋಷಿತ ಬಂದ್ ವಾತಾವರಣವಿದೆ. ಸಿಎಂ ಹಾಗೂ ಸಚಿವರ ಭಾಷೆ ವ್ಯಕ್ತಿಯ ಸ್ವತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ Read more…

BIG NEWS: ಕರಸೇವಕನ ಬಂಧನ ಪ್ರಕರಣ; ಇನ್ಸ್ ಪೆಕ್ಟರ್ ಗೆ ಕಡ್ಡಾಯ ರಜೆ ಮೇಲೆ ಕಳುಹಿಸಿದ ಸರ್ಕಾರ

ಹುಬ್ಬಳ್ಳಿ: ಕರಸೇವಕರ ಬಂಧನ ಖಂಡಿಸಿ ವಿಪಕ್ಷ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸಿರುವ ಬೆನ್ನಲ್ಲೇ ಹುಬ್ಬಳ್ಳಿ ಶಹರ ಠಾಣೆ ಇನ್ಸ್ ಪೆಕ್ಟರ್ ರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. ಕರಸೇವಕ Read more…

BIG NEWS: ಮೂರು ದಶಕಗಳ ಹಿಂದಿನ ರಾಮಜನ್ಮಭೂಮಿ ಹೋರಾಟ ಪ್ರಕರಣಕ್ಕೆ ಮರುಜೀವ; ಓರ್ವನ ಬಂಧನ

ಹುಬ್ಬಳ್ಳಿ: ಬರೋಬ್ಬರಿ 31 ವರ್ಷಗಳ ಬಳಿಕ ಹುಬ್ಬಳ್ಳಿ ರಾಮಜನ್ಮಭೂಮಿ ಹೋರಾಟ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ. ಹೋರಾಟಗಾರರಿಗೆ ಬಂಧನ ಭೀತಿ ಶುರುವಾಗಿದೆ. 31 ವರ್ಷಗಳ ಬಳಿಕ ಇದೀಗ ಓರ್ವ Read more…

BIG NEWS: ಕಾಂಗ್ರೆಸ್ ನಲ್ಲಿ ಒಳಜಗಳ ಜಾಸ್ತಿಯಾಗಿದೆ; ಸರ್ಕಾರ ಕಂಟ್ರೋಲ್ ಕಳೆದುಕೊಂಡಿದೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಮಂತ್ರಿ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಮತ್ತೆ ಗೊತ್ತಾಗುತ್ತಿದೆ ಎಂದು ಕೇಂದ್ರ ಸಚಿವ Read more…

ಎಸ್ ಬಿಐ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣವೇ ನಾಪತ್ತೆ; ಗ್ರಾಹಕ ಕಂಗಾಲು

ಹುಬ್ಬಳ್ಳಿ: ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣವೇ ನಾಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ನಡೆದಿದೆ. ಹುಬಳ್ಳಿಯ ಶಾಂತಿನಗರದ ನಿವಾಸಿ ಈಶ್ ಕೊಹ್ಲಿ ಎಂಬುವವರು ಎಸ್ ಬಿಐ ಬ್ಯಾಂಕ್ ಲಾಕರ್ ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...