alex Certify Hubli | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಮ್ಸ್ ಸಿಬ್ಬಂದಿ ಮತ್ತೊಂದು ಯಡವಟ್ಟು; ಜನಿಸಿದ್ದು ಗಂಡು ಮಗು, ತಾಯಿ ಕೈಗೆ ಕೊಟ್ಟಿದ್ದು ಹೆಣ್ಣು ಮಗು…

ಹುಬ್ಬಳ್ಳಿ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಸದಾ ಒಂದಿಲ್ಲೊಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಕಿಮ್ಸ್ ಸಿಬ್ಬಂದಿಯ ಯಡವಟ್ಟಿಗೆ ಮಗುವೇ ಬದಲಾದ ಘಟನೆ ಬೆಳಕಿಗೆ ಬಂದಿದೆ. ಗದಗ ಜಿಲ್ಲೆ ಲಕ್ಷ್ಮೀಶ್ವರ Read more…

ವಂಚನಾ ಪ್ರಕರಣದ ಆರೋಪಿ ಬರೋಬ್ಬರಿ 28 ವರ್ಷಗಳ ಬಳಿಕ ‘ಅರೆಸ್ಟ್

ವಂಚನಾ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬರೋಬ್ಬರಿ 28 ವರ್ಷಗಳ ಬಳಿಕ ಬಂಧಿಸಲಾಗಿದೆ. ಬೆಳಗಾವಿ ಜಿಲ್ಲೆ ದೇವಲಾಪುರದ ಮಲ್ಲನಗೌಡ ಕರಬಸನಗೌಡ ಪಾಟೀಲ ಬಂಧಿತ ಆರೋಪಿಯಾಗಿದ್ದು, ಈತ ಕರ್ನಾಟಕ, Read more…

BIG NEWS: ಕೋವಿಡ್ ಹಗರಣ; ಬಿಜೆಪಿ ವಿರೋಧಿ ನಿವೃತ್ತ ನ್ಯಾಯಮೂರ್ತಿ ಆಯೋಗದಿಂದ ತನಿಖೆಗೆ ಆದೇಶ; ದಿನಬೆಳಗಾದರೆ ನಮ್ಮನ್ನು ಬೈಯ್ಯುವುದೇ ಅವರ ಕೆಲಸ; ಪ್ರಹ್ಲಾದ್ ಜೋಶಿ ಕಿಡಿ

  ಹುಬ್ಬಳ್ಳಿ: ಕೋವಿಡ್ ಔಷಧಿ, ಉಪಕರಣಗಳ ಖರೀದಿಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ Read more…

BIG NEWS: ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ವೈರಲ್; ಮತ್ತಿಬ್ಬರು ವಿದ್ಯಾರ್ಥಿಗಳು ಅರೆಸ್ಟ್

ಹುಬ್ಬಳ್ಳಿ: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಫೋಟೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಇನ್ ಸ್ಟಾಗ್ರಾಂ ನಲ್ಲಿ Read more…

ನರ್ಸ್ ಗಳನ್ನು ಗುರಿಯಾಗಿಸಿ ವೈದ್ಯಕೀಯ ವಿದ್ಯಾರ್ಥಿಗಳಿಂದ ರೀಲ್ಸ್; ಕಿಮ್ಸ್ ಆಡಳಿತ ಮಂಡಳಿ ವಿರುದ್ಧ ಆಕ್ರೋಶ

ಹುಬ್ಬಳ್ಳಿ; ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು, ಯುವಕರು ರೀಲ್ಸ್ ಮಾಡಲು ಹೋಗಿ ಏನೆಲ್ಲ ಅವಾಂತರಗಳನ್ನು ಮಾಡುತ್ತಿದ್ದಾರೆ ಎಂಬುದು ಗೊತ್ತಿರುವ ವಿಚಾರ. ಇದೀಗ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳು ರೀಲ್ಸ್ Read more…

ಬಹುಕೋಟಿ ವಂಚನೆ: ಹುಬ್ಬಳ್ಳಿ ಮೂಲದ ಉದ್ಯಮಿಗಳ ಆಸ್ತಿ ಜಪ್ತಿ ಮಾಡಿದ ಇಡಿ

ಹುಬ್ಬಳ್ಳಿ; ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ ಆಸ್ತಿ ಜಪ್ತಿ ಮಾಡಿರುವ ಘಟನೆ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮದ ಹೆಸರಿನಲ್ಲಿ Read more…

BREAKING: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ

ಹುಬ್ಬಳ್ಳಿ: ಪತಿ ಮಹಾಶಯನೊಬ್ಬ ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಬ್ಯಾಹಟ್ಟಿಯಲ್ಲಿ ನಡೆದಿದೆ. ಭೀಮಪ್ಪ ಮುತ್ತಲಗಿ ಎಂಬಾತ, ಪತ್ನಿಯ ತಲೆಗೆ ಕೊಡಲಿಯಿಂದ ಹೊಡೆದು ಬರ್ಬರವಾಗಿ ಕೊಲೆಗೈದಿದ್ದಾನೆ. Read more…

BIG NEWS: ಪತ್ನಿಯನ್ನು ಕೊಲೆಗೈದು ಪರಾರಿಯಾದ ಪತಿ; ಅನಾಥವಾದ ಒಂದುವರೆ ತಿಂಗಳ ಕಂದಮ್ಮ

ಹುಬ್ಬಳ್ಳಿ: ಪತಿ ಮಹಾಶಯನೊಬ್ಬ ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದು ಎಸ್ಕೇಪ್ ಆಗಿರುವ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ. ಸುಧಾ ಹಿರೇಮಠ ಪತಿಯಿಂದಲೇ ಕೊಲೆಯಾದ ಮಹಿಳೆ. ಪತಿ ಶಿವಯ್ಯ ಹಿರೇಮಠ Read more…

BIG NEWS: ಬಿಜೆಪಿ ವಲಸಿಗರ ವಿರುದ್ಧ ಹೊಸ ಬಾಂಬ್ ಸಿಡಿಸಿದ ಕೆ.ಎಸ್. ಈಶ್ವರಪ್ಪ

ಹುಬ್ಬಳ್ಳಿ: ಬಿಜೆಪಿಗೆ ಬಂದಿದ್ದ ವಲಸಿಗರ ವಿರುದ್ಧ ಮಾಜಿ ಸಚಿವ ಕೆ.ಎಸ್.  ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ನ ಗಾಳಿ ನಮ್ಮ ಮೇಲೂ ಬೀಸುತ್ತಿದೆ ಎಂದು ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ Read more…

BIG NEWS: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಚಿವ ಸಂತೋಷ್ ಲಾಡ್ ದಿಢೀರ್ ಭೇಟಿ

ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಅವ್ಯವಸ್ಥೆ, ರೋಗಿಗಳ ಪರದಾಟದ ವಿಚಾರವಾಗಿ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇದರ ಬೆನ್ನಲ್ಲೇ ಇಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವರೂ ಆಗಿರುವ ಸಂತೋಷ್ Read more…

BIG NEWS: ಡಿಕೆಶಿ ಜೊತೆಗಿನ ಭೇಟಿ ಬಳಿಕ ಜಗದೀಶ್ ಶೆಟ್ಟರ್ ಮಹತ್ವದ ಹೇಳಿಕೆ

ನೂತನ ಸರ್ಕಾರ ರಚನೆಯಾದ ನಂತರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ Read more…

BIG NEWS: ಶೆಟ್ಟರ್ – ಸವದಿ ಬಂದಿದ್ದರಿಂದ ನಮಗೆ ಬಲ ಬಂದಿದೆ; ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಕಾರಣ ನಮಗೆ ಬಲ ಬಂದಿದೆ. ನಮ್ಮ ನೆರವಿಗೆ ಬಂದವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ Read more…

BIG NEWS: ಲಕ್ಷ್ಮಣ ಸವದಿ – ಜಗದೀಶ್ ಶೆಟ್ಟರ್ ನಿವಾಸಕ್ಕೆ ಡಿಸಿಎಂ ಭೇಟಿ; ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದ್ದು ಈಗಾಗಲೇ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ Read more…

ಇದು ರಿವರ್ಸ್ ಗೇರ್ ಸರ್ಕಾರ; ಎಲ್ಲವನ್ನೂ ಬದಲಾಯಿಸುತ್ತೇವೆ ಎಂಬುದು ದುರಹಂಕಾರದ ಮಾತು; ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂಬುದು ಗೊತ್ತಿದೆ. ರಾಜ್ಯ ಸರ್ಕಾರದಿಂದ ಮತ್ತೊಮ್ಮೆ ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಗೆ ಅಧಿಕಾರ ಇದೆ. ಏನು ಮಾಡ್ತಾರೆ ನೋಡೋಣ Read more…

BIG NEWS: ನನ್ನ ಸೋಲಿಸುವುದಲ್ಲ, ಇಡೀ ರಾಜ್ಯದಲ್ಲಿಯೇ ಬಿಜೆಪಿಯನ್ನು ಸೋಲಿಸಿದರು; ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಕ್ಕಿದೆ. ನಾನು ಕಳೆದ ಒಂದು ವಾರದಿಂದ ಇದನ್ನೇ ಹೇಳುತ್ತಿದ್ದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. Read more…

BIG NEWS: ಮುಖ್ಯಮಂತ್ರಿಗಳಿಗೆ ಸ್ವಂತ ನಿರ್ಧಾರ ಕೈಗೊಳ್ಳುವ ಶಕ್ತಿಯಿಲ್ಲ; ಉತ್ತರ ಕರ್ನಾಟಕದವರೇ ಸಿಎಂ ಆದ್ರೂ ಆಭಿವೃದ್ಧಿ ಮಾಡಿಲ್ಲ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿ

ಬೆಂಗಳೂರು: ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಜನರಿಗೆ ಬೇಸರ ತಂದಿದೆ. ರಾಜ್ಯ ಸರ್ಕಾರದ ಆಡಳಿತವನ್ನು ಪ್ರತಿದಿನ ನೋಡಿ ಜನರು ಬೇಸತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ Read more…

BIG NEWS: ಪತ್ನಿ ಜೊತೆ ಆಗಮಿಸಿ ಮತದಾನ ಮಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಮಾಜಿ ಸಿಎಂ, ಹುಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ಮತದಾನ ಮಾಡಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಎಸ್ ಬಿಐ ಶಾಲೆಯ ಬೂತ್ ಸಂಖ್ಯೆ Read more…

BIG NEWS: ಸಿಎಂ ಬೊಮ್ಮಾಯಿಯಿಂದ ಹನುಮಾನ್ ಚಾಲಿಸ ಪಠಣ; ಆಂಜನೇಯನಿಗೆ ವಿಶೇಷ ಪೂಜೆ

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹನುಮಾನ್ ಚಾಲಿಸ ಪಠಿಸುವ ಮೂಲಕ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಯ ವಿಜಯನಗರದ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ Read more…

BIG NEWS: ಬಿ.ಎಲ್. ಸಂತೋಷ್ ವಿರುದ್ಧ ಮತ್ತೆ ಗುಡುಗಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ನನ್ನನ್ನು ಸೋಲಿಸಲು ಬಿಜೆಪಿ ನಾಯಕರು ಷಡ್ಯಂತ್ರ ನಡೆಸಿದ್ದಾರೆ. ನಾನು ಗೆದ್ದರೆ ರಾಜ್ಯದಲ್ಲಿ ಇತಿಹಾಸ ನಿರ್ಮಾಣವಾಗಲಿದೆ. ಇದೇ ಕಾರಣಕ್ಕೆ ಬಿಜೆಪಿಯವರು ನನ್ನನ್ನು ಸೋಲಿಸಬೇಕು ಎಂದು ರಣತಂತ್ರ ಹೆಣೆದಿದ್ದಾರೆ ಎಂದು Read more…

BIG NEWS: ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಸೋನಿಯಾ ಗಾಂಧಿ

ಹುಬ್ಬಳ್ಳಿ: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳ ನಾಯಕರು ಮತದಾರರ ಮನಗೆಲ್ಲಲು ಕೊನೇ ಕ್ಷಣದ ಕಸರತ್ತು ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆಗಾಗಿ ಪ್ರಧಾನಿ ನರೇಂದ್ರ ಮೋದಿ, Read more…

BIG NEWS: ಪ್ರಶಾಂತ್ ಸಂಬರಗಿ ವಿರುದ್ಧ ನಟ ಶಿವರಾಜ್ ಕುಮಾರ್ ಆಕ್ರೋಶ

ಹುಬ್ಬಳ್ಳಿ: ಪೇಮೆಂಟ್ ತೆಗೆದುಕೊಂಡು ನಟ ಶಿವರಾಜ್ ಕುಮಾರ್ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ ಎಂಬ ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರಗಿ ಆರೋಪಕ್ಕೆ ಶಿವಣ್ಣ ಗರಂ ಆಗಿದ್ದು, ಆ ಮಾತನ್ನು Read more…

BIG NEWS: ಇದು ನನ್ನ ಕೊನೇ ಚುನಾವಣೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘೋಷಣೆ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ವಾರ ಮಾತ್ರ ಬಾಕಿಯಿದ್ದು, ರಾಜಕೀಯ ನಾಯಕರ ಮತ ಬೇಟೆ ಜೋರಾಗಿ ಸಾಗಿದೆ. ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವ Read more…

BIG NEWS: ಕಾರು ಅಪಘಾತ; ಕರ್ತವ್ಯ ನಿರತ ಪಿಎಸ್ಐ ದುರ್ಮರಣ

ಹುಬ್ಬಳ್ಳಿ: ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಕರ್ತವ್ಯನಿರತ ಪಿ ಎಸ್ ಐ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ಕಿರೇಸೂರು ಗ್ರಾಮದಲ್ಲಿ ನಡೆದಿದೆ. 40 ವರ್ಷದ ಮಲ್ಲಿಕಾರ್ಜುನ Read more…

BIG NEWS: ಬಿ.ಎಲ್. ಸಂತೋಷ್ ವಿರುದ್ಧ ಶೆಟ್ಟರ್ ನೇರ ಆರೋಪ; ಅವರಿಂದಲೇ ನನಗೆ ಟಿಕೆಟ್ ತಪ್ಪಿದ್ದು ಎಂದು ಆಕ್ರೋಶ

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ್ದು, ಅದರಲ್ಲಿ ತಮಗೆ ಟಿಕೆಟ್ ತಪ್ಪಲು ಬಿ.ಎಲ್. ಸಂತೋಷ್ ಕಾರಣ Read more…

BIG NEWS: ನನಗೆ ಬಿಜೆಪಿ ಟಿಕೆಟ್ ಕೈ ತಪ್ಪಲು ಕೆಲ ನಾಯಕರ ಷಡ್ಯಂತ್ರ ಕಾರಣ; ಇಂದು ಅವರ ಹೆಸರು ಬಹಿರಂಗಪಡಿಸುವ ಸಮಯ ಬಂದಿದೆ ಎಂದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿಯ ಕೆಲ ನಾಯಕರಿಂದ ನಾನು ನೋವು ಅನುಭವಿಸಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್, ಹುಬ್ಬಳ್ಳಿಯಲ್ಲಿ Read more…

5 ರೂಪಾಯಿ ಕೇಳಿದ್ದಕ್ಕೆ ಬಾಲಕನ ಕೊಲೆ….!

ಕ್ಷುಲ್ಲಕ ಕಾರಣಕ್ಕೆ ಅಪರಾಧ ಕೃತ್ಯಗಳು ನಡೆಯುತ್ತಿರುವ ಹಲವು ಸಂಗತಿಗಳು ಈಗಾಗಲೇ ಬಹಿರಂಗವಾಗಿದ್ದು, ಇದೀಗ ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ಐದು ರೂಪಾಯಿ ಕೇಳಿದನೆಂಬ ಕಾರಣಕ್ಕೆ ಬಾಲಕನೊಬ್ಬನನ್ನು ಕೊಲೆ ಮಾಡಲಾಗಿದೆ. Read more…

BIG NEWS: 8 ವರ್ಷದ ಬಾಲಕನ ಮೇಲೆ ಪೈಶಾಚಿಕ ಕೃತ್ಯ; ಕೊಲೆ

ಹುಬ್ಬಳ್ಳಿ: 8 ವರ್ಷದ ಬಾಲಕನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಾಲೆಗೆ Read more…

ಹೊಂದಾಣಿಕೆಯಾಗದ ರಕ್ತದ ಗುಂಪಿನ ಕಿಡ್ನಿ ಕಸಿ; ರಾಜ್ಯದಲ್ಲೇ ಮೊದಲ ಬಾರಿಗೆ ಕಿಮ್ಸ್ ವೈದ್ಯರ ಸಾಧನೆ

ಕಿಡ್ನಿ ಕಸಿ ಮಾಡಬೇಕೆಂದರೆ ದಾನಿ ಹಾಗೂ ತೆಗೆದುಕೊಳ್ಳುವ ರೋಗಿಯ ರಕ್ತದ ಗುಂಪು ಹೊಂದಾಣಿಕೆ ಆದರೆ ಮಾತ್ರ ಸಾಧ್ಯ ಎಂದು ಹೇಳಲಾಗುತ್ತದೆ. ಆದರೆ ಅಪರೂಪದ ಪ್ರಕರಣ ಒಂದರಲ್ಲಿ ಹುಬ್ಬಳ್ಳಿಯ ಕಿಮ್ಸ್ Read more…

BIG NEWS: ಅಪ್ರಾಪ್ತ ಬಾಲಕಿ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸ್ನೇಹಿತರೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ಹುಬ್ಬಳ್ಳಿಯ ಬೈಪಾಸ್ ರಿಂಗ್ ರೋಡ್ ಬ್ರಿಡ್ಜ್ ಬಳಿ ನಡೆದಿದೆ. ಮೊಬೈಲ್ ಫೋನ್ ಕೊಡಿಸುವುದಾಗಿ Read more…

BIG NEWS: ಉದ್ಯಮಿ ಮನೆಯಲ್ಲಿ ಬರೋಬ್ಬರಿ 3 ಕೋಟಿ ಹಣ ಪತ್ತೆ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲೆಲ್ಲೂ ಕುರುಡು ಕಾಂಚಾಣದ ಸದ್ದು ಜೋರಾಗಿದೆ. ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...